alex Certify owaisi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಸತ್ ನಲ್ಲಿ ಪ್ಯಾಲೇಸ್ತೀನ್ ಪರ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದುಪಡಿಸಲು ಸಿ.ಟಿ. ರವಿ ಆಗ್ರಹ

ಕಲಬುರಗಿ: ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಜೈ ಪ್ಯಾಲೇಸ್ತೀನ್ ಎಂದು ಘೋಷಣೆ ಕೂಗಿದ್ದಕ್ಕೆ ಬಿಜೆಪಿ ನಾಯಕ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. Read more…

ಮೋದಿ ಸೇರಿದಂತೆ ಈ ಘಟಾನುಘಟಿ ನಾಯಕರ ಬಳಿ ಇಲ್ಲ ಒಂದೇ ಒಂದು ಸ್ವಂತ ಕಾರು…!

ಪ್ರಸ್ತುತ ಲೋಕಸಭೆ ಚುನಾವಣೆ 2024 ರಲ್ಲಿ ಘಟಾವುಘಟಿಗಳೆಲ್ಲಾ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಜೂನ್ 4 ರ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಘಟಾನುಘಟಿ ನಾಯಕರು ಸಲ್ಲಿಸಿರುವ ಅಫಿಡವಿಟ್ Read more…

ದುಡಿಯಲು ಹೋದ ಯುವಕರ ದಾರಿ ತಪ್ಪಿಸಿ ಯುದ್ಧಕ್ಕೆ ಬಳಕೆ: ರಷ್ಯಾದಿಂದ ಸುರಕ್ಷಿತವಾಗಿ ಕರೆತರಲು ಕೇಂದ್ರದ ನೆರವಿಗೆ ಓವೈಸಿ ಮನವಿ

ಹೈದರಾಬಾದ್‌: 12 ಭಾರತೀಯ ಯುವಕರನ್ನು ವಂಚಿಸಿದ ಏಜೆಂಟರು ರಷ್ಯಾ ಪರವಾಗಿ ಯುದ್ಧದಲ್ಲಿ ಹೋರಾಡಲು ಕಳುಹಿಸಿದ್ದಾರೆ. ಸಿಕ್ಕಿಬಿದ್ದಿರುವ ಯುವಕರನ್ನು ಸುರಕ್ಷಿತವಾಗಿ ಭಾರತಕ್ಕೆ ಹಿಂದಿರುಗಿಸಲು ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸಬೇಕು ಎಂದು Read more…

ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದ ತೇಜಸ್ವಿ ಸೂರ್ಯಗೆ ಕುಟುಕಿದ ಓವೈಸಿ

ಚೆನ್ನೈ: ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದು ಟೀಕೆಗೆ ಗುರಿಯಾಗಿದ್ದಾರೆ. ಚೆನ್ನೈನಿಂದ Read more…

ಬಿಜೆಪಿ ವಿರುದ್ಧ ಅಸಾದುದ್ದೀನ್ ಓವೈಸಿ ವಾಗ್ದಾಳಿ….!

ವಿಜಯಪುರ- ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ಎಐಎಂಐಎಂ ಅಭ್ಯರ್ಥಿಗಳು ಸ್ಪರ್ಧಿಸಿದ ಹಿನ್ನೆಲೆ ಇಂದು ನಗರದಕ್ಕೆ ಓವೈಸಿ ಭೇಟಿ ನೀಡಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಈ ವೇಳೆ Read more…

ಭಾರತಕ್ಕೆ ದುರ್ಬಲ ಪ್ರಧಾನಿ – ಖಿಚಡಿ ಸರ್ಕಾರ ಬೇಕು….! ಓವೈಸಿ ವಿವಾದಾತ್ಮಕ ಹೇಳಿಕೆ

ಸದಾ ಒಂದಿಲ್ಲ ಒಂದು ವಿವಾದ ಮಾಡಿಕೊಳ್ಳುವ ಓವೈಸಿ ಈಗ ದೇಶದ ಕುರಿತು ಇನ್ನೊಂದು ಕಿಡಿ ಹೊತ್ತಿಸಿದ್ದಾರೆ. ಆಲ್​ ಇಂಡಿಯಾ ಮಜ್ಲಿಸ್​-ಎ-ಇತ್ತೆಹಾದುಲ್​ ಮುಸ್ಲಿಮೀನ್​ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್​ ಓವೈಸಿ, ಮುಂದಿನ Read more…

ಇಸ್ಲಾಂನಲ್ಲಿ ಅತ್ಯಂತ ಕೆಟ್ಟ ಅಪರಾಧ: ಮುಸ್ಲಿಂ ಕುಟುಂಬದ ಮರ್ಯಾದಾ ಹತ್ಯೆ ಖಂಡಿಸಿದ ಓವೈಸಿ

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಹೈದರಾಬಾದ್‌ ನಲ್ಲಿ ಮುಸ್ಲಿಂ ಪತ್ನಿಯ ಕುಟುಂಬದಿಂದ ನಡೆದ ಶಂಕಿತ ಮರ್ಯಾದಾ ಹತ್ಯೆಯನ್ನು ಖಂಡಿಸಿದ್ದಾರೆ, ದಲಿತ ವ್ಯಕ್ತಿಯನ್ನು ಕೊಲೆ ಕೃತ್ಯವನ್ನು ಇಸ್ಲಾಂನಲ್ಲಿ ಅತ್ಯಂತ Read more…

ನಾನು ಸಾವಿಗೆ ಹೆದರಲ್ಲ, Z ಸೆಕ್ಯೂರಿಟಿ ಬೇಡ, A ವರ್ಗದ ನಾಗರಿಕನಾಗಿರಲು ಬಿಡಿ, ನ್ಯಾಯ ಕೊಡಿ; ಲೋಕಸಭೆಯಲ್ಲಿ ಓವೈಸಿ

ನವದೆಹಲಿ: ಎಐಎಂಐಎಂ ಪಕ್ಷದ ಮುಖ್ಯ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ತಮ್ಮ ಕಾರ್ ಮೇಲೆ ಗುಂಡಿನ ದಾಳಿ ನಡೆಸಿದ ಬಗ್ಗೆ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ. ನನಗೆ Z Read more…

ಒವೈಸಿ ಪರ ಮತ ಚಲಾಯಿಸಿದರೆ ದೇಶದ್ರೋಹಿ ಕೆಲಸ ಮಾಡಿದಂತೆ: ತೇಜಸ್ವಿ ಸೂರ್ಯ

ಒವೈಸಿ ಪಕ್ಷಕ್ಕೆ ಮತ ಹಾಕುವುದು ದೇಶದ್ರೋಹಿ ಕೆಲಸಕ್ಕೆ ಸಮ ಅಂತಾ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗುಡುಗಿದ್ದಾರೆ. ಹೈದಾರಾಬಾದ್ ನಲ್ಲಿ ಎಐಎಂಐಎಂ ಪಕ್ಷದ ವಿರುದ್ಧ ಮಾತನಾಡಿದ ಸಂಸದ ತೇಜಸ್ವಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...