alex Certify owners | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋಮಾಂಸ ಮಿಶ್ರಿತ ಸಮೋಸ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರು ಸೇರಿ ನಾಲ್ವರು ಅರೆಸ್ಟ್

ಗುಜರಾತ್‌ನ ವಡೋದರಾದಲ್ಲಿ ಗೋಮಾಂಸ ಮಿಶ್ರಿತ ಸಮೋಸಗಳನ್ನು ಮಾರಾಟ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಸೋಮವಾರ ಮಾಲೀಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ವಡೋದರಾದ ಪಾನಿಗೇಟ್ Read more…

ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ ಆದೇಶಕ್ಕೆ ಮಾಲೀಕರ ತೀವ್ರ ವಿರೋಧ

ಬೆಂಗಳೂರು: ಸಾರ್ವಜನಿಕ ಸೇವಾ ವಾಹನಗಳು ಮತ್ತು ರಾಷ್ಟ್ರೀಯ ರಹದಾರಿ ಪರ್ಮಿಟ್ ಹೊಂದಿರುವ ಸರಕು ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್(VLTD) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿ Read more…

Gruha Lakshmi Scheme : `ಗೃಹಲಕ್ಷ್ಮಿ’ ಹಣ ಬಾರದೇ ಇರುವ `ಯಜಮಾನಿ’ಯರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಜಮಾ ಆಗದ ಯಜಮಾನಿಯರು ತಪ್ಪದೇ ಕೆಲ ದಾಖಲೆಗಳನ್ನು ಸರಿಪಡಿಸಿಕೊಂಡು ಮತ್ತೊಮ್ಮೆ ಅರ್ಜಿ ಹಾಕಿದ್ರೆ ಗೃಹಲಕ್ಷ್ಮಿ ಯೋಜನೆಯ 2,000 ರೂ. ಹಣ Read more…

24 ಗಂಟೆ ಹೋಟೆಲ್ ತೆರೆಯಲು ಅನುಮತಿ, ಕೈಗಾರಿಕೆ ಸ್ಥಾನಮಾನ ನೀಡುವಂತೆ ಡಿಸಿಎಂಗೆ ಹೋಟೆಲ್ ಮಾಲೀಕರ ಮನವಿ

ಬೆಂಗಳೂರು: ದಿನದ 24 ಗಂಟೆ ಹೋಟೆಲ್ ತೆರೆಯಲು ಅನುಮತಿ ನೀಡುವಂತೆ ಕೋರಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೋಟೆಲ್ ಮಾಲೀಕರ ಸಂಘದಿಂದ ಮನವಿ ಸಲ್ಲಿಸಲಾಗಿದೆ. ಸಂಘದ ಪದಾಧಿಕಾರಿಗಳ ನಿಯೋಗ Read more…

6 ವರ್ಷಗಳ ಬಳಿಕ ಸಿಕ್ತು ಕಳೆದುಹೋದ ಬೆಕ್ಕು…! ಆದರೆ ಸಾಗಿಸಲು ಬೇಕು 2 ಲಕ್ಷ ರೂ.

ಸಾಕುಪ್ರಾಣಿಯನ್ನು ನಿಮ್ಮೊಂದಿಗೆ ಇಟ್ಟುಕೊಳ್ಳುವುದರಿಂದ ಅದು ಉದ್ದೇಶಪೂರ್ವಕವಾಗಿ ಎಲ್ಲೋ ಅಲೆದಾಡಬಹುದು ಮತ್ತು ಕಳೆದುಹೋಗಬಹುದು ಎಂಬ ಭಯ ಇದ್ದೇ ಇರುತ್ತದೆ. ಜನರು ತಮ್ಮ ಸಾಕುಪ್ರಾಣಿಗಳನ್ನು ಈ ರೀತಿ ಕಳೆದುಕೊಂಡ ಅನೇಕ ನಿದರ್ಶನಗಳಿವೆ Read more…

BIG NEWS: ಚಿನ್ನದ ವ್ಯಾಪಾರಿಗಳಿಗೆ IT ಶಾಕ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಿನ್ನದ ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಇಂದು ಬೆಳ್ಳಂ ಬೆಳಿಗ್ಗೆಯೇ ಬೆಂಗಳೂರಿನ 25 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ತೆರಿಗೆ Read more…

ಪಂಚಾಯಿತಿ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ- ಆಸ್ತಿ ತಂತ್ರಾಂಶ ಮುಂದುವರಿಸಲು ನಗರಾಭಿವೃದ್ಧಿ ಇಲಾಖೆ ಆದೇಶ

ಬೆಂಗಳೂರು: ಪೌರ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಲಾದ ಪಂಚಾಯಿತಿಗಳ ವ್ಯಾಪ್ತಿಯ ಅನಧಿಕೃತ ಆಸ್ತಿಗಳ ಮಾಲೀಕರಿಗೆ ಅನುಕೂಲ ಮಾಡಿಕೊಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಲಾದ ಗ್ರಾಮ ಪಂಚಾಯಿತಿಗಳ Read more…

ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಶಾಕ್: 65 ವರ್ಷ ಮೇಲ್ಪಟ್ಟವರ ರೇಷನ್ ಅಂಗಡಿ ಲೈಸೆನ್ಸ್ ರದ್ದು…?

ಬೆಂಗಳೂರು: ಆಹಾರ ಇಲಾಖೆಯಲ್ಲಿ ಡಿಜಿಟಲ್ ವ್ಯವಸ್ಥೆಗೆ ಒತ್ತು ನೀಡಲಾಗಿ,ದ್ದು ಲ್ಯಾಪ್ಟಾಪ್, ಬೆರಳಚ್ಚು ಬಳಸಲು ವೃದ್ಧರಿಗೆ ಕಷ್ಟವೆಂದರಿತು 65 ವರ್ಷ ಮೇಲ್ಪಟ್ಟವರ ರೇಷನ್ ಅಂಗಡಿ ಪರವಾನಿಗೆ ರದ್ದುಗೊಳಿಸುವ ಚಿಂತನೆ ನಡೆದಿದೆ. Read more…

ಸಾಕು ಪ್ರಾಣಿಗಳಿಂದ ಜನರಿಗೆ ಹಾನಿಯಾದರೆ 10 ಸಾವಿರ ರೂ. ದಂಡ: ಚಿಕಿತ್ಸೆಯ ಸಂಪೂರ್ಣ ವೆಚ್ಚ ಮಾಲೀಕರ ಮೇಲೆ

ನೋಯ್ಡಾ (ಉತ್ತರ ಪ್ರದೇಶ): ಕಳೆದ ಕೆಲವು ತಿಂಗಳುಗಳಿಂದ ನೋಯ್ಡಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನೋಯ್ಡಾ ಪ್ರಾಧಿಕಾರವು ಸಾಕು ನಾಯಿ ಅಥವಾ ಬೆಕ್ಕುಗಳ Read more…

ಈ ಕಾರುಗಳಲ್ಲಿ CNG – LPG ಕಿಟ್​ ಅಳವಡಿಕೆಗೆ ಸರ್ಕಾರದ ಅನುಮತಿ

ದೇಶದಲ್ಲಿ ಇಂಗಾಲದ ಮಾನಾಕ್ಸೈಡ್​ ಮತ್ತು ಹೆೈಡ್ರೋಕಾರ್ಬನ್​ ಹೊರಸೂಸುವಿಕೆಯ ಮಟ್ಟವನ್ನು ಕಡಿಮೆ ಮಾಡಲು ಸರ್ಕಾರ ಅವಿರತವಾಗಿ ಶ್ರಮಿಸುತ್ತಿದೆ. ಅದರತ್ತ ಮತ್ತೊಂದು ಹೆಜ್ಜೆ ಇಡುತ್ತಿದ್ದು, ಬಿಎಸ್​-4 ಎಮಿಷನ್​ ಮಾನದಂಡಗಳಿಗೆ ಅನುಗುಣವಾಗಿರುವ ಪೆಟ್ರೋಲ್​ Read more…

ಸ್ಮೃತಿ ಇರಾನಿ, ಪುತ್ರಿ ವಿರುದ್ಧ ಸಂಚು: ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದ ದೆಹಲಿ ಹೈಕೋರ್ಟ್

ನವದೆಹಲಿ: ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ, ನೆಟ್ಟಾ ಡಿಸೋಜಾ ಇತರರು ಬಿಜೆಪಿ ನಾಯಕಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಅವರ ಪುತ್ರಿ ಮೇಲೆ ವೈಯಕ್ತಿಕ Read more…

ದುಡ್ಡು ಕೊಟ್ರೂ ಸಿಗ್ತಿಲ್ಲ ಗ್ಯಾಸ್ ಸಿಲಿಂಡರ್, ಹೋಟೆಲ್ ನಲ್ಲೂ ಸೌದೆ ಒಲೆಯಲ್ಲೇ ಅಡುಗೆ

ಕೊಲಂಬೋ: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಶ್ರೀಲಂಕಾ ಅನಿಲದ ಕೊರತೆ ಎದುರಿಸುತ್ತಿರುವ ಕಾರಣ ಕೊಲಂಬೊದಲ್ಲಿನ ರೆಸ್ಟೋರೆಂಟ್ ಮಾಲೀಕರು ಆಹಾರ ಬೇಯಿಸಲು ಸೌದೆ ಬಳಸತೊಡಗಿದ್ದಾರೆ. ನಮ್ಮಲ್ಲಿ ಗ್ಯಾಸ್ ಇಲ್ಲ. ಹಾಗಾಗಿ ಕಟ್ಟಿಗೆಯಲ್ಲಿ Read more…

ಮೇ 31 ಪೆಟ್ರೋಲ್ ಬಂಕ್ ಮಾಲೀಕರ ಪ್ರತಿಭಟನೆ, ತೈಲ ಖರೀದಿ ಸ್ಥಗಿತ

ಬೆಂಗಳೂರು: ಪೆಟ್ರೋಲಿಯಂ ಉತ್ಪನ್ನಗಳ ದರ ದಿಢೀರ್ ಇಳಿಕೆ ಹಿನ್ನೆಲೆಯಲ್ಲಿ ಬಂಕ್ ಮಾಲೀಕರಿಗೆ ಉಂಟಾದ ನಷ್ಟ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 31 ರಂದು ಪೆಟ್ರೋಲ್ Read more…

ಮನೆ ಸ್ವಚ್ಛವಾಗಿದ್ದರೂ ಬಾಡಿಗೆದಾರರ ವಿರುದ್ದ ದೂರಿದ ಮನೆ ಮಾಲೀಕ

ಮನೆ ಮಾಲೀಕರು ಬಾಡಿಗೆದಾರರ ಜೊತೆಗೆ ಅನೇಕ ವಿಚಾರಗಳಲ್ಲಿ ಅಸಮಾಧಾನದಿಂದ ಇರುವುದು ಹೊಸ ವಿಷಯವೇನಲ್ಲ. ನೀವು ಮನೆಗೆ ಬರುವ ಮುನ್ನ ಸೋರುತ್ತಿದ್ದ ನಲ್ಲಿಗೂ ನಿಮ್ಮ ಮೇಲೆ ಹೊಣೆ ಹೊರಿಸಿ ದುಡ್ಡು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...