alex Certify Pahani | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಹಣಿಯಿಂದ ವಕ್ಫ್ ಹೆಸರು ತೆಗೆಯುವುದಾಗಿ ಭರವಸೆ: ಹೋರಾಟ ಸ್ಥಗಿತಗೊಳಿಸಿದ ರೈತರು

ವಿಜಯಪುರ: ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಉಲ್ಲೇಖವಾದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳ ಸ್ಥಳಕ್ಕೆ ಜಿಲ್ಲಾಧಿಕಾರಿ, ಎಡಿಸಿ, ಎಸ್ಪಿ ಭೇಟಿ ನೀಡಿದ್ದಾರೆ. ವಿಜಯಪುರ ಡಿಸಿ ಕಚೇರಿ Read more…

ರೈತರಿಗೆ ಶಾಕ್: ಮತ್ತೆ ಎರಡು ಜಿಲ್ಲೆಗಳ ರೈತರ ಪಹಣಿಯಲ್ಲೂ ವಕ್ಫ್ ಆಸ್ತಿ ಎಂದು ಉಲ್ಲೇಖ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದು ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಮತ್ತೆ ಎರಡು ಜಿಲ್ಲೆಗಳಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ. ಯಾದಗಿರಿ Read more…

ರೈತರೇ ಗಮನಿಸಿ: ಪಹಣಿಯಲ್ಲಿ ತಪ್ಪಾದ ಹೆಸರು ಸರಿಪಡಿಸಲು ಇಲ್ಲಿದೆ ಮಾಹಿತಿ

ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪಹಣಿಯಲ್ಲಿ ತಪ್ಪಾದ ಹೆಸರನ್ನು ಸರಿಪಡಿಸುವುದರ ಬಗ್ಗೆ ಬೇಕಾದ ದಾಖಲೆಗಳು ಮತ್ತು ಪ್ರಕ್ರಿಯೆ ಬಗ್ಗೆ ತಿಳಿಯಲು ಮುಂದೆ ಓದಿ. ಅಗತ್ಯವಿರುವ ದಾಖಲೆಗಳು: ಆಧಾರ್ ಕಾರ್ಡ್‌ Read more…

ರೈತರಿಗೆ ಗುಡ್ ನ್ಯೂಸ್: ಪಹಣಿಯಲ್ಲಿ ತಪ್ಪಾದ ಹೆಸರನ್ನು ಸರಿಪಡಿಸಲು ಇಲ್ಲಿದೆ ಮಾಹಿತಿ

ಪಹಣಿಯಲ್ಲಿ ತಪ್ಪಾದ ಹೆಸರನ್ನು ಸರಿಪಡಿಸುವುದರ ಬಗ್ಗೆ ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅದಕ್ಕಾಗಿ ಬೇಕಾದ ದಾಖಲೆಗಳು ಮತ್ತು ಹೆಸರು ಸರಿಪಡಿಸುವ ಪ್ರಕ್ರಿಯೆ ಬಗ್ಗೆ ತಿಳಿಯಲು ಮುಂದೆ ಓದಿ. ಅಗತ್ಯವಿರುವ Read more…

ರೈತರೇ ಗಮನಿಸಿ: ಪಹಣಿ- ಆಧಾರ್ ಜೋಡಣೆಗೆ ಜುಲೈ ಅಂತಿಮ ಗಡುವು

ಕಲಬುರಗಿ: ಪಹಣಿ -ಆಧಾರ್ ಲಿಂಕ್ ಮಾಡಲು ಜುಲೈಗೆ ಅಂತಿಮ ಗಡುವು ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಕಲಬುರಗಿ ಡಿಸಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಮ್ಯುಟೇಷನ್ ಮಾಹಿತಿ ಸ್ವಯಂ ಪರಿಷ್ಕರಣೆ ಹೊಸ ವ್ಯವಸ್ಥೆ ಜಾರಿ: ಏ. 1 ರಿಂದ ಪಹಣಿಗೆ ಆಧಾರ್ ಜೋಡಣೆ

ಬೆಂಗಳೂರು: ಮ್ಯುಟೇಷನ್ ಮಾಹಿತಿಗಳ ಸ್ವಯಂಚಾಲಿತ ಪರಿಷ್ಕರಣೆ ಹೊಸ ವ್ಯವಸ್ಥೆ ಇಂದಿನಿಂದ ಜಾರಿಯಾಗಲಿದೆ. ಏಪ್ರಿಲ್ 1ರಿಂದ ಪಹಣಿಗೆ ಆಧಾರ್ ಜೋಡಣೆ ಕಾರ್ಯ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ನಕಲಿ ಭೂ ದಾಖಲೆ ಹಾವಳಿ ತಡೆಗೆ ಪಹಣಿಗಳಿಗೆ ಆಧಾರ್ ಜೋಡಣೆ ಅಭಿಯಾನ

ಬೆಂಗಳೂರು: ನಕಲಿ ಭೂ ದಾಖಲೆ ಹಾವಳಿ ತಡೆಯುವ ಉದ್ದೇಶದಿಂದ ಪಹಣಿಗಳಿಗೆ ಆಧಾರ್ ಜೋಡಣೆ ಅಭಿಯಾನ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ Read more…

ರೈತರಿಗೆ ಗುಡ್ ನ್ಯೂಸ್: ಪಹಣಿಗೆ ಆಧಾರ್ ಜೋಡಣೆ: ದಾಖಲೆ ಡಿಜಟಲೀಕರಣ

ಬೆಂಗಳೂರು: ಜಮೀನು ಪಹಣಿಗೆ ಆಧಾರ್ ಜೋಡಣೆಗೆ ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮಂಗಳವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್.ಟಿ.ಸಿ.ಗೆ ಆಧಾರ್ ಲಿಂಕ್ Read more…

ರಾಜ್ಯದ ರೈತರೇ ಗಮನಿಸಿ : ಪಹಣಿ ಜೊತೆಗೆ ಆಧಾರ್ ಲಿಂಕ್ ಗೆ ಶೀಘ್ರವೇ ಆ್ಯಪ್ ಬಿಡುಗಡೆ

ಬಳ್ಳಾರಿ :  ರಾಜ್ಯದಲ್ಲಿ ಶೇ.70 ರಷ್ಟು ಸಣ್ಣ ರೈತರಿದ್ದಾರೆ. ಆದರೆ, ಕೇಂದ್ರ ಸರ್ಕಾರದ ಹಳೆಯ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿನ ಸಣ್ಣ ರೈತರ ಸಂಖ್ಯೆ ಶೇ.44 ಮಾತ್ರ. ಇದರಿಂದ ರಾಜ್ಯಕ್ಕೆ Read more…

ಪಹಣಿ ತಿದ್ದುಪಡಿ ಲೋಪ ದೋಷ ಸರಿಪಡಿಸಲು ತಹಶೀಲ್ದಾರ್ ಅಧಿಕಾರ ಅವಧಿ ವಿಸ್ತರಣೆ

ಬೆಂಗಳೂರು: ಪಹಣಿಗಳಲ್ಲಿನ ಲೋಪ ದೋಷ ಸರಿಪಡಿಸಲು ಪ್ರಸ್ತುತ ತಹಶೀಲ್ದಾರ್ ಗಳಿಗೆ ನೀಡಿರುವ ಅಧಿಕಾರವನ್ನು 2023ರ ಡಿಸೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಪಹಣಿ ತಿದ್ದುಪಡಿ ಅಧಿಕಾರ ಸಹಾಯಕ ಆಯುಕ್ತರಿಗೆ Read more…

ರೈತ ಸಮುದಾಯಕ್ಕೆ ಬಿಗ್ ಶಾಕ್: ಪಹಣಿ ಬೆಲೆ ಹೆಚ್ಚಳ

ಪಹಣಿ ಬೆಲೆಯನ್ನು 10 ರೂಪಾಯಿ ಹೆಚ್ಚಳ ಮಾಡುವ ಮೂಲಕ ಸರ್ಕಾರ ರೈತರಿಗೆ ಶಾಕ್ ನೀಡಿದೆ. 15 ರೂಪಾಯಿ ಇದ್ದ ಪಹಣಿ ದರವನ್ನು 25 ರೂ.ಗೆ ಹೆಚ್ಚಳ ಮಾಡಲಾಗಿದೆ. ಸಾಲ, Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಜಮೀನು ನಕ್ಷೆ, ವಿವರ ಒಳಗೊಂಡ ಹೊಸ ಪಹಣಿ ವಿತರಣೆ

ಬೆಂಗಳೂರು: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಕಂದಾಯ ಮತ್ತು ಭೂಮಾಪನ ಇಲಾಖೆಯಿಂದ ಹೊಸ ಯೋಜನೆ ರೂಪಿಸಲಾಗಿದ್ದು, ಪಹಣಿ ಪತ್ರದಲ್ಲಿ ನಕ್ಷೆಯನ್ನು ಕೂಡ ನೀಡಲಾಗುತ್ತದೆ. ಪ್ರಾಯೋಗಿಕವಾಗಿ ರಾಮನಗರ Read more…

ರೈತರು ಸೇರಿದಂತೆ ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಹೊಸ ಯೋಜನೆಗೆ ಜ. 26 ರಂದು ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರ ಮನೆ ಬಾಗಿಲಿಗೆ ಉಚಿತವಾಗಿ ದಾಖಲೆ ತಲುಪಿಸುವ ಯೋಜನೆಗೆ ಜನವರಿ 26ರಂದು ಚಾಲನೆ ನೀಡಲಾಗುವುದು. 62.85 ಲಕ್ಷ ರೈತರ ಜಮೀನಿನ ಪಹಣಿ, ನಕ್ಷೆ ದಾಖಲೆ ಆದಾಯ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಉಚಿತವಾಗಿ ಮನೆಬಾಗಿಲಿಗೆ RTC, ಜಮೀನಿನ ನಕಾಶೆ

ಬೆಂಗಳೂರು: ಜನವರಿ 20 ರಿಂದ ರಾಜ್ಯಾದ್ಯಂತ ರೈತರ ಮನೆ ಬಾಗಿಲಿಗೆ ಉಚಿತವಾಗಿ ಆರ್.ಟಿ.ಸಿ. ತಲುಪಿಸುವ ಯೋಜನೆ ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಮನೆಬಾಗಿಲಿಗೆ ಸರ್ಕಾರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...