alex Certify Pakistan | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕ್ ವಿರುದ್ಧ ಹೈವೋಲ್ಟೇಜ್ ಪಂದ್ಯ ಆರಂಭಕ್ಕೆ ಮೊದಲೇ ಭಾರತಕ್ಕೆ ಶಾಕ್: ಶುಭಮನ್ ಗಿಲ್ ಆಸ್ಪತ್ರೆಗೆ ದಾಖಲು

ಚೆನ್ನೈ: ಟೀಂ ಇಂಡಿಯಾ ಆರಂಭಿಕ ಆಟಗಾರ ಶುಭಮನ್ ಗಿಲ್ ಇದೀಗ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಪಂದ್ಯಕ್ಕೂ ಮುನ್ನ Read more…

ಹತ್ಯೆಯಾಗುತ್ತಿದ್ದಾರೆ ವಿದೇಶದಲ್ಲಿರುವ ಭಾರತದ ಶತ್ರುಗಳು; ಪ್ರಾಣ ಭೀತಿಯಲ್ಲಿ ಉಗ್ರ ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್

ಪಾಕಿಸ್ತಾನದ ಕರಾಚಿಯಲ್ಲಿ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪೈಕಿ ಒಬ್ಬನಾದ ಮುಫ್ತಿ ಕಸರ್ ಫಾರೂಕ್ ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮುಫ್ತಿ ಕಾಸರ್ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸ್ಥಾಪಕ Read more…

BIGG NEWS : ಪಾಕಿಸ್ತಾನದಲ್ಲಿ ಭಾರತದ ಮತ್ತೊಬ್ಬ ಶತ್ರು `ಮುಫ್ತಿ ಖೈಸರ್ ಫಾರೂಕ್’ ಬರ್ಬರ ಹತ್ಯೆ!

ಕರಾಚಿ : ಭಾರತದ ಮತ್ತೊಬ್ಬ ಶತ್ರು ಪಾಕಿಸ್ತಾನದಲ್ಲಿ ಕೊಲ್ಲಲ್ಪಟ್ಟಿದ್ದಾನೆ. ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ ನ ನಿಕಟವರ್ತಿ ಮುಫ್ತಿ ಖೈಸರ್ ಫಾರೂಕ್ ಹತ್ಯೆಗೀಡಾಗಿದ್ದಾನೆ. ಮುಫ್ತಿ ಖೈಸರ್ ಫಾರೂಕ್ ಭಾರತ Read more…

BIGG NEWS : ‘ಪಾಕಿಸ್ತಾನ ಸರ್ಕಾರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ’ : ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಆರೋಪ

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 54 ನೇ ಅಧಿವೇಶನದಲ್ಲಿ ಪಾಕಿಸ್ತಾನದ ಬಲೂಚಿಸ್ತಾನ ಮತ್ತು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯಗಳಲ್ಲಿ ಕಾಣೆಯಾದ ವಿಷಯವು ಚರ್ಚೆಗೆ ಬಂದಿತು. ಬಲೂಚ್ ಮತ್ತು ಪಶ್ತೂನ್ ರಾಜಕೀಯ Read more…

ಪಾಕ್​ ಸಂದರ್ಶನ ಕಾರ್ಯಕ್ರಮದಲ್ಲಿ ನಡೀತು ಫೈಟ್ : ವೈರಲ್ ಆಯ್ತು ವಿಡಿಯೋ

ಪಾಕಿಸ್ತಾನದ ಟಿವಿ ಸಂದರ್ಶನ ಕಾರ್ಯಕ್ರಮಗಳಲ್ಲಿ ನಡೆಯುವ ಕೆಲವು ಘಟನೆಗಳು ಸೋಶಿಯಲ್​ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತದೆ. ಇದು ಎಷ್ಟರ ಮಟ್ಟಿಗೆ ಫನ್ನಿಯಾಗಿರುತ್ತೆ ಅಂದ್ರೆ ಅಲ್ಲೊಂದು ಗಂಭೀರವಾದ ಚರ್ಚೆ ನಡೆಯುತ್ತಿತ್ತು Read more…

ಭಾರತಕ್ಕೆ ಬಂದಿಳಿದ ಪಾಕ್​ ಕ್ರಿಕೆಟ್ ತಂಡದ ಆಟಗಾರನಿಗೆ ಕೇಸರಿ ಶಾಲಿನ ಸ್ವಾಗತ : ವಿಡಿಯೋ ವೈರಲ್​

2023ನೇ ಸಾಲಿನ ಏಕದಿನ ವಿಶ್ವಕಪ್​ ನಿಮಿತ್ತ ಪಾಕಿಸ್ತಾನ ಕ್ರಿಕೆಟ್​ ತಂಡವು ಬುಧವಾರದಂದು ಭಾರತಕ್ಕೆ ಬಂದಿಳಿದಿದೆ. ಏಳು ವರ್ಷಗಳ ಬಳಿಕ ಪಾಕ್​ ಆಟಗಾರರು ಭಾರತಕ್ಕೆ ಆಗಮಿಸಿದ್ದಾರೆ. ಈ ಏಕದಿನ ವಿಶ್ವಕಪ್​ Read more…

ಪಾಕ್ ​ನ ಮತ್ತೊಂದು ದಿವಾಳಿತನ ಬಯಲು : ಭಿಕ್ಷಾಟನೆಗೆಂದೇ ವಿದೇಶಕ್ಕೆ ತೆರಳುತ್ತಿದ್ದಾರೆ ಇಲ್ಲಿನ ಪ್ರಜೆಗಳು !

ಮೊದಲೇ ಆರ್ಥಿಕ ದಿವಾಳಿತನದಿಂದ ಮುಜುಗರಕ್ಕೆ ಒಳಗಾಗಿರುವ ಪಾಕಿಸ್ತಾನದ ಬಗ್ಗೆ ಇದೀಗ ಮತ್ತೊಂದು ನಾಚಿಕೆಗೇಡಿನ ವಿಚಾರ ಬೆಳಕಿಗೆ ಬಂದಿದೆ. ಪಾಕಿಸ್ತಾನದ ಅನೇಕ ಭಿಕ್ಷುಕರು ಯಾತ್ರಾರ್ಥಿ ವೀಸಾ ಬಳಕೆ ಮಾಡಿಕೊಂಡು ಸೌದಿ Read more…

BIGG NEWS : ಖಲಿಸ್ತಾನಿ ಉಗ್ರ ಹರ್ದೀಪ್ ನಿಜ್ಜರ್ ನನ್ನು ಕೊಂದಿದ್ದು ಭಾರತವಲ್ಲ, ಪಾಕಿಸ್ತಾನ! ಸ್ಪೋಟಕ ಮಾಹಿತಿ ಬಹಿರಂಗ!

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ನಿಜ್ಜರ್ ನನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಕೊಂದಿದೆ ಎಂದು ಸರ್ಕಾರಿ ಮೂಲಗಳು ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿವೆ. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ನಿಜ್ಜರ್  ಹತ್ಯೆ Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಸ್ಕ್ವಾಷ್ ತಂಡಕ್ಕೆ ಭರ್ಜರಿ ಗೆಲುವು|Asian Games -2023

ಏಷ್ಯನ್ ಗೇಮ್ಸ್ 2023 ರ ಮೂರನೇ ದಿನವಾದ ಮಂಗಳವಾರ ಭಾರತದ ಸ್ಕ್ವಾಷ್ ತಂಡ ಅದ್ಭುತ ಪ್ರದರ್ಶನ ನೀಡಿತು. ಸ್ಕ್ವಾಷ್ ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು 3-0 ಅಂತರದಿಂದ ಮಣಿಸಿತು. Read more…

ಐಸಿಸಿ ಏಕದಿನ ವಿಶ್ವಕಪ್ : ಪಾಕಿಸ್ತಾನದ ಆಟಗಾರರಿಗೆ ಭಾರತದ `ವೀಸಾ’ ಮಂಜೂರು| ICC Cricket World Cup

ದೀರ್ಘಕಾಲದ ವಿಳಂಬದ ನಂತರ, ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಭಾರತದಲ್ಲಿ ಮುಂಬರುವ ವಿಶ್ವಕಪ್ ಗಾಗಿ ಪಾಕಿಸ್ತಾನ ತಂಡಕ್ಕೆ ವೀಸಾಗಳನ್ನು ನೀಡಿದೆ. ವೀಸಾ ವಿಳಂಬದ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ Read more…

BIGG NEWS : ಪಾಕಿಸ್ತಾನವು ರೂಢಿಗತ ಅಪರಾಧಿಯಾಗಿ ಮಾರ್ಪಟ್ಟಿದೆ : ವಿಶ್ವಸಂಸ್ಥೆಯಲ್ಲಿ `ಪಾಕ್’ಗೆ ಕುಟುಕಿದ ಭಾರತ!

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 78 ನೇ ಅಧಿವೇಶನದಲ್ಲಿ ಭಾರತ ಮತ್ತೊಮ್ಮೆ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದೆ. ಪಾಕಿಸ್ತಾನದ ಪ್ರಥಮ ಕಾರ್ಯದರ್ಶಿ ಪೆಟಲ್ ಗೆಹ್ಲೋಟ್ ಮಾತನಾಡಿ, ಪಾಕಿಸ್ತಾನವು ರೂಢಿಗತ ಅಪರಾಧಿಯಾಗಿದೆ ಎಂದು  Read more…

BIGG NEWS : ಪಾಕ್ ಆಕ್ರಮಿತ ಕಾಶ್ಮೀರವನ್ನು ತಕ್ಷಣವೇ ಖಾಲಿ ಮಾಡಿ : ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದೆ, ನಮ್ಮ ಆಂತರಿಕ ವ್ಯವಹಾರಗಳಲ್ಲಿ ಮಾತನಾಡಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ,ಪಾಕ್ ಆಕ್ರಮಿತ ಕಾಶ್ಮೀರವನ್ನು ತಕ್ಷಣವೇ ಖಾಲಿ ಮಾಡಿ ಎಂದು Read more…

ಜನ ಹೋಗಲು ಕಾದು ನಿಲ್ಲುವ ರೈಲು ನೋಡಿದ್ದೀರಾ ? ಇಲ್ಲಿದೆ ವಿಡಿಯೋ

ಸಾಮಾನ್ಯವಾಗಿ ರೈಲು ಹಾದು ಹೋಗುವ ಸಂದರ್ಭಗಳಲ್ಲಿ ವಾಹನಗಳನ್ನು ನಿಲ್ಲಿಸುವ ಸಲುವಾಗಿ ಗೇಟ್ ಹಾಕುತ್ತಾರೆ. ಒಂದೊಮ್ಮೆ ಗೇಟ್ ಇರದಿದ್ದರೆ ಅಂತಹ ಸ್ಥಳದಲ್ಲಿ ರೈಲ್ವೆ ಇಲಾಖೆಯ ಸಿಬ್ಬಂದಿ ಕಾದು ನಿಂತು ರೈಲು Read more…

ಭಾರತ -ಪಾಕಿಸ್ತಾನ ಹೈ ವೋಲ್ಟೇಜ್ ಮ್ಯಾಚ್: ಹೋಟೆಲ್, ಲಾಡ್ಜ್, ವಿಮಾನ ಟಿಕೆಟ್ ದರ ಗಗನಕ್ಕೆ

ಅಹಮದಾಬಾದ್: ಭಾರತ -ಪಾಕಿಸ್ತಾನ ಕ್ರಿಕೆಟ್ ಪಂದ್ಯ ಹಿನ್ನೆಲೆಯಲ್ಲಿ ಅಹಮದಾಬಾದ್ ನಲ್ಲಿ ಲಾಡ್ಜ್, ಹೋಟೆಲ್, ವಿಮಾನಯಾನ ದರ ಭಾರಿ ಏರಿಕೆ ಕಂಡಿದೆ. ಅಕ್ಟೋಬರ್ 13ರಂದು ಅಹಮದಾಬಾದ್ ನ ನರೇಂದ್ರ ಮೋದಿ Read more…

ಚಂದ್ರನ ಅಂಗಳಕ್ಕೆ ಭಾರತ, ಭಿಕ್ಷೆ ಬೇಡುತ್ತಿರುವ ಪಾಕಿಸ್ತಾನ: ಮಾಜಿ ಪ್ರಧಾನಿ ನವಾಜ್ ಷರೀಫ್

ಲಾಹೋರ್: ಭಾರತವು ಚಂದ್ರನನ್ನು ತಲುಪಿ ಸಾಧನೆ ಮಾಡಿದಾಗ ಪಾಕಿಸ್ತಾನ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಸ್ವಯಂ ಗಡಿಪಾರು ಮಾಜಿ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ, ಭಾರತವು ಚಂದ್ರನನ್ನು ತಲುಪಿ Read more…

‘ಆರ್ಥಿಕ’ ಸಂಕಷ್ಟದಿಂದ ತತ್ತರಿಸಿರುವ ಪಾಕ್ ಜನತೆಗೆ ಮತ್ತೊಂದು ಶಾಕ್; 333 ರೂಪಾಯಿ ತಲುಪಿದ ಪೆಟ್ರೋಲ್ ದರ !

ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಮೂಲಕ ಭಾರತ ಸೇರಿದಂತೆ ವಿಶ್ವದ ರಾಷ್ಟ್ರಗಳ ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನ, ಇನ್ನಿಲ್ಲದ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿ ಹೋಗಿದೆ. ದೈನಂದಿನ ಬಳಕೆಯ ವಸ್ತುಗಳ ಬೆಲೆ ಮುಗಿಲು Read more…

ದಿವಾಳಿಯತ್ತ ಪಾಕಿಸ್ತಾನ್ ಏರ್‌ಲೈನ್ಸ್: ಹಣವಿಲ್ಲದೇ ಹೆಣಗಾಟ: 14 ವಿಮಾನ ಸ್ಥಗಿತ

ಬಡತನಕ್ಕೆ ಸಿಲುಕಿದ ಪಾಕಿಸ್ತಾನದ ಸಂಕಷ್ಟಗಳು ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಇದೀಗ ಪಾಕಿಸ್ತಾನದ ರಾಷ್ಟ್ರೀಯ ವಿಮಾನಯಾನ ಸೇವೆ ಪಾಕಿಸ್ತಾನ ಇಂಟರ್‌ನ್ಯಾಶನಲ್ ಏರ್‌ಲೈನ್ಸ್(ಪಿಐಎ) ಕೆಲಸ ಸ್ಥಗಿತ ಮಾಡುವ ಹಂತದಲ್ಲಿದೆ. ಪಾಕಿಸ್ತಾನ ಇಂಟರ್‌ನ್ಯಾಷನಲ್ Read more…

ತಂಡದ ಸದಸ್ಯರಿಗೆ ಡ್ರಿಂಕ್ಸ್ ತೆಗೆದುಕೊಂಡು ಮೈದಾನಕ್ಕೆ ಕೊಹ್ಲಿ ಎಂಟ್ರಿ; ವಿಡಿಯೋ ವೈರಲ್

ಇತ್ತೀಚೆಗೆ ಪಾಕಿಸ್ತಾನದ ವಿರುದ್ಧ ನಡೆದ ಏಷ್ಯಾಕಪ್ 2023 ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಮೂಲಕ ಅಬ್ಬರಿಸಿದ್ದು, ಏಕದಿನ ಪಂದ್ಯದಲ್ಲಿ ತಮ್ಮ 47ನೇ ಶತಕ Read more…

ಭಯೋತ್ಪಾದನೆ ಕೊನೆಯಾಗದ ಹೊರತೂ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧ ಇಲ್ಲ

ನವದೆಹಲಿ: ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಭಾರತದಲ್ಲಿ ಉಗ್ರರ ಒಳನುಸುಳುವಿಕೆ ನಿಲ್ಲಿಸುವವರೆಗೆ ಪಾಕಿಸ್ತಾನದೊಂದಿಗೆ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಇರುವುದಿಲ್ಲ ಎಂದು ಬಿಸಿಸಿಐ ಬಹಳ ಹಿಂದೆಯೇ ನಿರ್ಧರಿಸಿದೆ ಎಂದು ಕ್ರೀಡಾ ಸಚಿವ Read more…

ನಾಸಿರುದ್ದೀನ್ ಶಾ ಗೆ ತಿರುಗೇಟು; ಭಯೋತ್ಪಾದಕರ ಬೆಂಬಲಿಗ ಎಂದು ಆರೋಪಿಸಿದ ‘ಕಾಶ್ಮೀರ್ ಫೈಲ್ಸ್’ ನಿರ್ದೇಶಕ

ಹಿರಿಯ ಬಾಲಿವುಡ್ ನಟ ನಾಸಿರುದ್ದೀನ್ ಶಾ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತು ಈ ಹಿಂದೆ ಟೀಕೆ ಮಾಡಿದ್ದು, ಇದರ ಜೊತೆಗೆ ಇತ್ತೀಚೆಗಷ್ಟೇ ಬಿಡುಗಡೆಯಾದ Read more…

ಪಾಕಿಸ್ತಾನ ವಿರುದ್ಧ ಭಾರತಕ್ಕೆ 228 ರನ್ ಭರ್ಜರಿ ಜಯ: ಕೊಹ್ಲಿ, ರಾಹುಲ್ ಅಬ್ಬರ, ಕುಲದೀಪ್ ಗೆ 5 ವಿಕೆಟ್

ಕೊಲಂಬೊ: ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಸೂಪರ್ -4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಭರ್ಜರಿ ಜಯಗಳಿಸಿದೆ. ಭಾನುವಾರ ಆರಂಭವಾಗಿದ್ದ ಪಂದ್ಯ ಮಳೆಯ ಕಾರಣದಿಂದಾಗಿ ಸೋಮವಾರಕ್ಕೆ ಮುಂದೂಡಿಕೆಯಾಗಿತ್ತು. ಸೋಮವಾರ Read more…

ಕೊಹ್ಲಿ, ರಾಹುಲ್ ಭರ್ಜರಿ ಶತಕ: ಪಾಕಿಸ್ತಾನ ಗೆಲುವಿಗೆ ಬೃಹತ್ ಮೊತ್ತ

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಬೃಹತ್ ಮೊತ್ತ ಪೇರಿಸಿದೆ. Read more…

BIG BREAKING: ಪಾಕಿಸ್ತಾನ ವಿರುದ್ಧ ಕೊಹ್ಲಿ ಭರ್ಜರಿ ಶತಕ ಸಹಿತ ಹಲವು ದಾಖಲೆ

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಕೆ.ಎಲ್. ರಾಹುಲ್ ಭರ್ಜರಿ ಶತಕ ಗಳಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ Read more…

BREAKING NEWS: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ

ಕೊಲಂಬೊ: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ ಸಿರಿಸಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅವರು ಆರನೇ ಶತಕ ಬಾರಿಸಿದ್ದಾರೆ. ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯ Read more…

ಏಷ್ಯಾಕಪ್ 2023 : ಬಿಡುವು ಕೊಟ್ಟ ಮಳೆರಾಯ : ಭಾರತ-ಪಾಕ್ ಪಂದ್ಯ ಪುನಾರರಂಭ

ಕೊಲಂಬೋ : ಏಷ್ಯಾಕಪ್ 2023 ರ ಸೂಪರ್ 4 ಹಂತದ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾದ ಹಿನ್ನೆಲೆಯಲ್ಲಿ ನಿನ್ನೆ ಸ್ಥಗಿತಗೊಂಡಿದ್ದ ಪಂದ್ಯ ಇದೀಗ ಮತ್ತೆ Read more…

ಭಾರತ –ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ: ಆಟ ಸ್ಥಗಿತ

ಕೊಲಂಬೊ: ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಮಳೆ ಬಂದು ಪಂದ್ಯ ನಿಂತಾಗ ಭಾರತ 24.1 ಓವರ್ ನಲ್ಲಿ ಎರಡು ವಿಕೆಟ್ ನಷ್ಟಕ್ಕೆ 147 Read more…

BREAKING: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ -4 ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ Read more…

ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ಅಖಾಡ ಸಜ್ಜು

ಕೊಲಂಬೊ: ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ Read more…

ಮೆಹಂದಿ ಸಮಾರಂಭದಲ್ಲಿ LED ಲೆಹೆಂಗಾ ಧರಿಸಿದ ವಧು: ವಿಡಿಯೋ ನೋಡಿ ನೆಟ್ಟಿಗರು ಶಾಕ್

ಪ್ರೀತಿ ಮಾಯೆಯಿದ್ದಂತೆ. ಅದು ನಮ್ಮಿಂದ ಯಾವ ಕೆಲಸ ಬೇಕಿದ್ರೂ ಮಾಡಿಸುತ್ತೆ ಅನ್ನೋದಕ್ಕೆ ಸಾಕ್ಷಿ ಸಾಕಷ್ಟು ಸಿಗುತ್ತೆ. ಇದಕ್ಕೆ ಮತ್ತೊಂದು ಉದಾಹರಣೆ ಎಂಬಂಥ ಘಟನೆಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗ್ತಿದೆ. Read more…

ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ : 16 ಮಂದಿ ಸಾವು

ಕರಾಚಿ : ಪಾಕಿಸ್ತಾನದ ಚಿತ್ರಾಲ್ ಪ್ರದೇಶದ ಮೇಲೆ ತಾಲಿಬಾನ್ ಉಗ್ರರು ದಾಳಿ ನಡೆಸಿದ್ದಾರೆ. ಅಫ್ಘಾನ್ ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಅಫ್ಘಾನ್ ಗಡಿಯ ಬಳಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...