alex Certify pakisthan | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯು ಎಸ್ ಎ ತಂಡದ ಭಾರತೀಯ ಹುಡುಗರ ಅಬ್ಬರಕ್ಕೆ ನಲುಗಿದ ಪಾಕಿಸ್ತಾನ

ನಿನ್ನೆ ನಡೆದ ಟಿ20 ವಿಶ್ವಕಪ್ ನ ಹನ್ನೊಂದನೇ ಪಂದ್ಯದಲ್ಲಿ ಯುಎಸ್ಎ ತಂಡ ಪಾಕಿಸ್ತಾನದ ಎದುರು ರೋಚಕ ಜಯ ಸಾಧಿಸಿದೆ ಸಾಧಿಸಿದೆ. ಈ ಪಂದ್ಯದಲ್ಲಿ ಯು ಎಸ್ ಎ ತಂಡದಲ್ಲಿರುವ Read more…

ನಾಳೆ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟಿ ಟ್ವೆಂಟಿ ಪಂದ್ಯ

ಟಿ20 ವಿಶ್ವಕಪ್ ಗೂ ಮುನ್ನ ಅನೇಕ ಟಿ-20 ಸರಣಿಗಳು ನಡೆಯುತ್ತಿದ್ದು, ಪಾಕಿಸ್ತಾನ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ ನಾಳೆ ಲಂಡನ್ ನಲ್ಲಿ ನಡೆಯಲಿದೆ. ಮೊದಲನೇ Read more…

ನಾಳೆ ಪಾಕಿಸ್ತಾನ – ನ್ಯೂಜಿಲ್ಯಾಂಡ್ ಅಂತಿಮ ಟಿ 20 ಪಂದ್ಯ; ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿ ನ್ಯೂಜಿಲೆಂಡ್ ತಂಡ

ಪಾಕಿಸ್ತಾನ ಹಾಗೂ ನ್ಯೂಜಿಲ್ಯಾಂಡ್ ಟಿ ಟ್ವೆಂಟಿ ಸರಣಿಯಲ್ಲಿ ಈಗಾಗಲೇ ನಾಲ್ಕು ಪಂದ್ಯಗಳಲ್ಲಿ ಜಯಭೇರಿಯಾಗುವ ಮೂಲಕ ನ್ಯೂಜಿಲೆಂಡ್ ಏಕದಿನ ವಿಶ್ವಕಪ್ ನ ಸೇಡನ್ನು ತೀರಿಸಿಕೊಂಡಿದೆ. ನ್ಯೂಜಿಲ್ಯಾಂಡ್ ತಂಡ ನಾಳಿನ ಪಂದ್ಯವನ್ನು Read more…

ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ಟಿ ಟ್ವೆಂಟಿ ಸರಣಿ ಜನವರಿ 12 ರಿಂದ ಶುರು

ಜನವರಿ 12 ರಿಂದ 21 ರವರೆಗೆ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ನಡುವೆ ಐದು ಟಿ ಟ್ವೆಂಟಿ ಪಂದ್ಯಗಳು ನಡೆಯಲಿವೆ. ಟಿ ಟ್ವೆಂಟಿ ಸರಣಿ ನ್ಯೂಜಿಲ್ಯಾಂಡ್ ನಲ್ಲಿ ನಡೆಯಲಿದ್ದು, ಪಾಕಿಸ್ತಾನ Read more…

BREAKING : ಪಾಕ್ ಭದ್ರತಾ ಪಡೆಗಳ ಗುಂಡೇಟಿಗೆ ‘ತಾಲಿಬಾನ್’ ಕಮಾಂಡರ್ ಹತ್ಯೆ

ನವದೆಹಲಿ : ಪಂಜಾಬ್ ಪ್ರಾಂತ್ಯದ ಐಎಸ್ಐ ಕಟ್ಟಡದ ಮೇಲೆ ಮಾರಣಾಂತಿಕ ದಾಳಿ ಸೇರಿದಂತೆ ಹಲವಾರು ಭಯೋತ್ಪಾದಕ ಸಂಚುಗಳಲ್ಲಿ ಭಾಗಿಯಾಗಿದ್ದ ನಿಷೇಧಿತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ನ ಪ್ರಮುಖ ಕಮಾಂಡರ್ನನ್ನು Read more…

BREAKING : ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ಗೆ ಜಾಮೀನು ಮಂಜೂರು |Imran Khan

ಇಸ್ಲಾಮಾಬಾದ್: ಸರ್ಕಾರಿ ರಹಸ್ಯಗಳನ್ನು ಸಂಪೂರ್ಣವಾಗಿ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ನ್ಯಾಯಾಲಯ ಜಾಮೀನು ನೀಡಿದೆ . ತೋಷಾಖಾನಾ ಪ್ರಕರಣದಲ್ಲಿ Read more…

BREAKING : ಪಾಕಿಸ್ತಾನದಲ್ಲಿ ‘ಅಪರಿಚಿತ’ ಬಂದೂಕುಧಾರಿಗಳಿಂದ ಲಷ್ಕರ್ ಉಗ್ರ ‘ಹಬೀಬುಲ್ಲಾ’ ಹತ್ಯೆ

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಟ್ಯಾಂಕ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ (ಎಲ್ಇಟಿ) ಗೆ ಸಂಬಂಧಿಸಿದ ಕುಖ್ಯಾತ ಭಯೋತ್ಪಾದಕ ಹಬೀಬುಲ್ಲಾ ಸಾವನ್ನಪ್ಪಿದ್ದಾನೆ. ಕಳೆದ Read more…

BREAKING : ಪಾಕ್ ಪೊಲೀಸ್ ಠಾಣೆ ಮೇಲೆ ‘ಆತ್ಮಾಹುತಿ ಬಾಂಬರ್’ ಗಳ ದಾಳಿ : ನಾಲ್ವರು ಸಾವು, 28 ಕ್ಕೂ ಹೆಚ್ಚು ಮಂದಿಗೆ ಗಾಯ

ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸ್ ಠಾಣೆಯ ಮೇಲೆ ಆತ್ಮಾಹುತಿ ಬಾಂಬರ್ ಗಳು ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 28 ಜನರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಮತ್ತು Read more…

BIG NEWS : ಪಾಕ್ ಜೈಲಿನಿಂದ 80 ಭಾರತೀಯ ಮೀನುಗಾರರ ಬಿಡುಗಡೆ

ಇಸ್ಲಾಮಾಬಾದ್ : ಇಲ್ಲಿನ ಮಾಲಿರ್ ಜೈಲಿನಿಂದ 80 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ. ಭಾರತೀಯ ಮೀನುಗಾರರನ್ನು ಭಾರಿ ಭದ್ರತೆಯಲ್ಲಿ ಅಲ್ಲಮಾ ಇಕ್ಬಾಲ್ ಎಕ್ಸ್ ಪ್ರೆಸ್ Read more…

BREAKING : ಪಾಕ್ ವಾಯುನೆಲೆ ಮೇಲೆ ಆತ್ಮಹತ್ಯಾ ಬಾಂಬರ್ ಗಳ ದಾಳಿ : ಮೂವರು ಉಗ್ರರ ಹತ್ಯೆ

ಭಾರಿ ಶಸ್ತ್ರಸಜ್ಜಿತ ಆರು ಭಯೋತ್ಪಾದಕರ ಗುಂಪು ಶನಿವಾರ ಮುಂಜಾನೆ ಪಂಜಾಬ್ ಪ್ರಾಂತ್ಯದ ಮಿಯಾನ್ವಾಲಿಯಲ್ಲಿರುವ ಪಾಕಿಸ್ತಾನ ವಾಯುಪಡೆಯ ತರಬೇತಿ ನೆಲೆಯ ಮೇಲೆ ದಾಳಿ ನಡೆಸಿದ್ದು, ಮೂರು ವಿಮಾನಗಳನ್ನು ಹಾನಿಗೊಳಿಸಿದೆ. ಹಲವು Read more…

BREAKING : ಪಾಕ್ ಸಾರ್ವತ್ರಿಕ ಚುನಾವಣೆಗೆ ಮುಹೂರ್ತ ಫಿಕ್ಸ್ : ಫೆ. 11 ರಂದು ಎಲೆಕ್ಷನ್

ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಘೋಷಿಸುವಂತೆ ನಿರಂತರ ಮನವಿಗಳ ನಂತರ, ಪಾಕಿಸ್ತಾನದ ಚುನಾವಣಾ ಆಯೋಗ (ಇಸಿಪಿ) ಅಂತಿಮವಾಗಿ ಮುಂದಿನ ವರ್ಷ ಫೆಬ್ರವರಿ 11 ರಂದು ಸಾರ್ವತ್ರಿಕ Read more…

ವಿಶ್ವ ಕಪ್ 2023: ಇಂದು ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಹಣಾಹಣಿ

ವಿಶ್ವ ಕಪ್ ಸೆಮಿಫೈನಲ್ ಇನ್ನೇನು ಹತ್ತಿರದಲ್ಲಿದ್ದು, ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶ ಹೊರತುಪಡಿಸಿ ಇನ್ನುಳಿದ ತಂಡಗಳು ಸೆಮಿ ಫೈನಲ್ ರೇಸ್ನಲ್ಲಿವೆ. ಇಂದು ವಿಶ್ವಕಪ್ನ 31ನೇ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ Read more…

ವಿಶ್ವಕಪ್ 2023: ಇಂಗ್ಲೆಂಡ್ ಹಾಗೂ ಅಫ್ಘಾನಿಸ್ತಾನ ಮುಖಾಮುಖಿ

ನಿನ್ನೆ ಅಹಮದಾಬಾದ್ ನಲ್ಲಿ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಣ ವಿಶ್ವಕಪ್ನ 12ನೇ ಪಂದ್ಯದಲ್ಲಿ ಭಾರತ ತಂಡ ಏಳು ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಮೊದಲನೇ Read more…

ಇಂದು ವಿಶ್ವಕಪ್ ನ 8ನೇ ಪಂದ್ಯದಲ್ಲಿ ಶ್ರೀಲಂಕಾ – ಪಾಕ್ ಮುಖಾಮುಖಿ

ಏಷ್ಯಾ ಕಪ್ ನಲ್ಲಿ ಪಾಕಿಸ್ತಾನದ ಎದುರು ತನ್ನ ತವರಿನಲ್ಲಿ ಗರ್ಜಿಸಿದ್ದ ಶ್ರೀಲಂಕಾ ತಂಡ ಇಂದು ವಿಶ್ವ ಕಪ್ ಪಂದ್ಯದಲ್ಲಿ ಯಾವ ರೀತಿ ಉತ್ತರ ನೀಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. Read more…

BREAKING : ಮುಂದಿನ 48 ಗಂಟೆಗಳಲ್ಲಿ ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ : ಮುನ್ನೆಚ್ಚರಿಕೆ ನೀಡಿದ ವಿಜ್ಞಾನಿಗಳು

ನವದೆಹಲಿ: ಮುಂದಿನ 48 ಗಂಟೆಗಳಲ್ಲಿ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಭಾರಿ ಭೂಕಂಪ ಸಂಭವಿಸುವ ಸಾಧ್ಯತೆಯಿದೆ ಎಂದು ಡಚ್ ವಿಜ್ಞಾನಿ ಫ್ರಾಂಕ್ ಹೂಗರ್ಬೀಟ್ಸ್ ಬಲವಾದ ಎಚ್ಚರಿಕೆ ನೀಡಿದ್ದಾರೆ. ನೆದರ್ಲ್ಯಾಂಡ್ಸ್ನ ಸೋಲಾರ್ ಸಿಸ್ಟಮ್ Read more…

BREAKING : ಪಾಕಿಸ್ತಾನದ ಮಸೀದಿಯಲ್ಲಿ ಮತ್ತೊಂದು ಪ್ರಬಲ ಸ್ಫೋಟ : 3 ಮಂದಿ ಸಾವು, ಹಲವರಿಗೆ ಗಾಯ

ಪಾಕಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಪೋಟ ನಡೆದಿದ್ದು, ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಮಸೀದಿಯೊಳಗೆ ಶುಕ್ರವಾರ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ Read more…

BIG UPDATE : ಪಾಕಿಸ್ತಾನದಲ್ಲಿ ಆತ್ಮಹತ್ಯಾ ಬಾಂಬ್ ಸ್ಪೋಟ : 52 ಮಂದಿ ಸಾವು, 100 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಧಾರ್ಮಿಕ ಸಭೆಯ ಮೇಲೆ ಶುಕ್ರವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 52 ಜನರು ಸಾವನ್ನಪ್ಪಿದ್ದಾರೆ ಮತ್ತು 100  ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಲೂಚಿಸ್ತಾನದ Read more…

ಇಂದು ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವಣ ಮಾಡು ಇಲ್ಲವೇ ಮಡಿ ಪಂದ್ಯ

ಭಾರತ ಹಾಗೂ ಶ್ರೀಲಂಕಾ ನಡುವಣ ಏಷ್ಯಾ ಕಪ್ ನ ಸೂಪರ್ ಫೋರ್ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಸಾಧಿಸುವ ಮೂಲಕ ಫೈನಲ್ ಗೆ ಎಂಟ್ರಿ ಕೊಟ್ಟಿದ್ದಾರೆ. ಇಂದು Read more…

ಏಷ್ಯಾ ಕಪ್ 2023: ಟಾಸ್ ಗೆದ್ದ ಪಾಕಿಸ್ತಾನದಿಂದ ಬ್ಯಾಟಿಂಗ್ ಆಯ್ಕೆ

ಇಂದಿನಿಂದ ಏಷ್ಯಾಕಪ್‌ ಆರಂಭವಾಗಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಸಂತಸ ತಂದಿದೆ. ಮೊದಲ ಪಂದ್ಯ ಮಲ್ಟನ್ ನಲ್ಲಿ ನಡೆಯುತ್ತಿದ್ದು, ಇಂದು ಅಪಾರ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರಿದ್ದಾರೆ. ಟಾಸ್ ಗೆದ್ದ ಪಾಕಿಸ್ತಾನ ತಂಡದ Read more…

BREAKING : ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ಗೆ ಬಿಗ್ ರಿಲೀಫ್ : ಜಾಮೀನು ಮಂಜೂರು

ತೋಷಾಖಾನ್ ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇಸ್ಲಾಮಾಬಾದ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ತೋಷಾಖಾನ್ ಪ್ರಕರಣದಲ್ಲಿ ಇಸ್ಲಾಮಾಬಾದ್ Read more…

ನಾಳೆ ಏಷ್ಯಾ ಕಪ್ ನ ಮೊದಲ ಪಂದ್ಯ: ಪಾಕಿಸ್ತಾನ ಹಾಗೂ ನೇಪಾಳ ಮುಖಾಮುಖಿ

ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಏಷ್ಯಾಕಪ್ ನಾಳೆಯಿಂದ ಶುರುವಾಗುತ್ತಿದ್ದು, ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೇಪಾಳ ಮುಖಾಮುಖಿಯಾಗುತ್ತಿವೆ. ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಬಲಿಷ್ಠ ತಂಡವಾಗಿರುವ ಪಾಕಿಸ್ತಾನ ತಂಡವನ್ನು Read more…

BREAKING : ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ಗೆ 3 ವರ್ಷ ಜೈಲು ಶಿಕ್ಷೆ: ಇಸ್ಲಾಮಾಬಾದ್ ಕೋರ್ಟ್ ಆದೇಶ

ಇಸ್ಲಾಮಾಬಾದ್ : ತೋಷಾಖಾನ್ ಪ್ರಕರಣದಲ್ಲಿ ಇಸ್ಲಾಮಾಬಾದ್ ನ್ಯಾಯಾಲಯವುಪಾಕಿಸ್ತಾನ ಮಾಜಿ ಪ್ರಧಾನಿ   ಇಮ್ರಾನ್ ಖಾನ್ ಅವರನ್ನು ದೋಷಿ ಎಂದು ಘೋಷಿಸಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. Read more…

ನಾಳೆ ಟಿ20 ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯ: ಪಾಕಿಸ್ತಾನ – ನ್ಯೂಜಿಲ್ಯಾಂಡ್ ಬಿಗ್ ಫೈಟ್

ಸಿಡ್ನಿಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲ್ಯಾಂಡ್ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸುಮಾರು 48,000 ಮಂದಿ ಕೂರಬಹುದಾದ ಈ Read more…

ಬಾಬರ್ ಅಜಮ್ ಆಟಕ್ಕೆ ಬ್ರೇಕ್ ಹಾಕಲು ಸಜ್ಜಾಗಿದ್ದಾರೆ ಭಾರತದ ಬೌಲರ್ಸ್

ಇಂದು ಟಿ ಟ್ವೆಂಟಿ ವಿಶ್ವಕಪ್ ಸೂಪರ್ 12ರ ನಾಲ್ಕನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡ ಮುಖಾಮುಖಿಯಾಗಲಿದ್ದು, ಪಾಕಿಸ್ತಾನ ತಂಡದ ನಾಯಕ ಹಾಗೂ ಭರವಸೆಯ ಆಟಗಾರ ಬಾಬರ್ ಅಜಮ್ Read more…

ನಗುವಿಗೆ ಕಾರಣವಾಗಿದೆ ಸಂದರ್ಶಕಿ ಕೇಳಿರುವ ಪ್ರಶ್ನೆ…!

ಪಾಕಿಸ್ತಾನಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳು ಬಹಳಷ್ಟು ಬಾರಿ ನಗೆಪಾಟಲಿಗೆ ದಾರಿ ಮಾಡಿಕೊಡುತ್ತಿವೆ. ಇಲ್ಲಿನ ಸುದ್ದಿ ಮಾಧ್ಯಮಗಳು, ಭಾಷಣಗಳು, ರಾಜಕಾರಣಿಗಳ ಸಾಕಷ್ಟು ವಿಡಿಯೋಗಳು ನಗೆ ತರಿಸುತ್ತವೆ. ಇದರಲ್ಲಿ ಹೆಚ್ಚಾಗಿ, Read more…

ಪಾಕಿಸ್ತಾನದಲ್ಲೂ ವಸ್ತುಗಳ ಬೆಲೆ ಗಗನಕ್ಕೆ…..! ಇಂಧನ ದರದಲ್ಲೂ ಭಾರಿ ಹೆಚ್ಚಳ

ಇಸ್ಲಾಮಾಬಾದ್: ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲೂ ವಸ್ತುಗಳ ಬೆಲೆ ಗಗನಕ್ಕೇರಿದೆ. ಸಕ್ಕರೆ, ತುಪ್ಪ, ಗೋಧಿ ಹಿಟ್ಟು ಮುಂತಾದವುಗಳ ಬೆಲೆ ಹೆಚ್ಚಳವಾಗಿದೆ. ಪಾಕಿಸ್ತಾನ ಸರಕಾರದ ಕ್ಯಾಬಿನೆಟ್ ನ ಆರ್ಥಿಕ ಸಮನ್ವಯ ಸಮಿತಿಯು Read more…

ಇಂಗ್ಲೆಂಡ್ ಹಾಗೂ ಪಾಕಿಸ್ತಾನ ಟಿ ಟ್ವೆಂಟಿ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ

ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಣ ಮೂರು ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ 16 ಆಟಗಾರರ ಪಟ್ಟಿಯನ್ನು ಪ್ರಕಟಣೆ ಮಾಡಿದೆ. ಇತ್ತೀಚೆಗೆ ನಡೆದ ಪಾಕಿಸ್ತಾನ ಹಾಗೂ Read more…

BIG NEWS: ಪಾಕ್ ಸೇನೆಯ ಮೇಲೆ ಭಾರಿ ದಾಳಿ; 15 ಯೋಧರ ಕೊಂದು, 63 ಸೈನಿಕರ ಅಪಹರಿಸಿದ ತಾಲಿಬಾನ್ ಉಗ್ರರು

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿರುವ ಕುರ್ರಾಮ್ ನಲ್ಲಿ ತೆಹ್ರಿಕ್ ಎ ತಾಲಿಬಾನ್ ಭಯೋತ್ಪಾದಕರು ಪಾಕಿಸ್ತಾನ ಸೇನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಪಾಕಿಸ್ತಾನ ಸೇನೆಯ ಕ್ಯಾಪ್ಟನ್ ಸೇರಿದಂತೆ Read more…

ಇಂದು ನಡೆಯಲಿದೆ ಏಕದಿನ ಸರಣಿಯ ಅಂತಿಮ ಪಂದ್ಯ: ಕ್ಲೀನ್ ಸ್ವೀಪ್ ಮಾಡುವ ಉತ್ಸಾಹದಲ್ಲಿ ಇಂಗ್ಲೆಂಡ್ ತಂಡ

ಇಂದು ಬರ್ಮಿಂಗ್ಹ್ಯಾಮ್‌ ನಲ್ಲಿ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಣ ಏಕದಿನ ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್ ತಂಡ ಈಗಾಗಲೇ ಏಕದಿನ ಸರಣಿಯ 2 Read more…

ಟಿ ಟ್ವೆಂಟಿ ಸರಣಿಯ ಎರಡನೇ ಪಂದ್ಯ: ಪಾಕಿಸ್ತಾನ ವಿರುದ್ದ ನ್ಯೂಜಿಲ್ಯಾಂಡ್ ಗೆ ಭರ್ಜರಿ ಜಯ

ಹ್ಯಾಮಿಲ್ಟನ್ ನ ಸಿಡೊನ್ ಪಾರ್ಕ್‌ನಲ್ಲಿ ನ್ಯೂಜಿಲ್ಯಾಂಡ್ ಹಾಗೂ ಪಾಕಿಸ್ತಾನ ನಡುವಣ ನಡೆದ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕ ಶಾದಬ್ ಖಾನ್ ಟಾಸ್ ಗೆದ್ದು ಬ್ಯಾಟಿಂಗ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...