alex Certify Panchamasali Protest | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರ ಹೋರಾಟ ಮತ್ತೆ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ. ಪಂಚಮಸಾಲಿ Read more…

BIG NEWS: ತಾಕತ್ತಿದ್ದರೆ ಪ್ರತಿಭಟನೆಯಲ್ಲಿ ಭಾಗಿಯಾದ ಶಾಸಕರನ್ನು ವಜಾಗೊಳಿಸಿ: ಸಿಎಂಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸವಾಲ್

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಅದವರ ಹೋರಾಟ ಮುಂದುವರೆದಿದೆ. ಡಿ.16ರಿಂದ ಚಳಿಗಾಲದ ಅಧಿವೇಶನ ಮುಗಿಯುವರೆಗೂ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಬಸವ ಜಯಮೃತ್ಯುಂಜಯ Read more…

ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ ಪೊಲೀಸರಿಗೆ ಗಾಯ ಹೇಗಾಯಿತು? ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಸಿಎಂ ಪ್ರಶ್ನೆ

ವಿಜಯಪುರ: ಪಂಚಮಸಾಲಿ ಸಮುದಾಯದ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಲಾಠಿ ಚಾರ್ಜ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು Read more…

ಸ್ಪೀಕರ್ ಯು.ಟಿ.ಖಾದರ್ ಮನಸೋ ಇಚ್ಛೆ ಅಧಿವೇಶನ ನಡೆಸುತ್ತಿದ್ದಾರೆ: ಆರ್.ಅಶೋಕ್ ಆಕ್ರೋಶ

ಬೆಳಗಾವಿ: ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರ ಕ್ರಮ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಗದ್ದಲ-ಕೋಲಾಹಲಕ್ಕೆ ಕಾರಣವಾಗುತ್ತಿದ್ದಂಯೆ ಸ್ಪೀಕರ್ ಯು.ಟಿ.ಖಾದರ್ ಕಲಾಪವನ್ನು ಮುಂದೂಡಿದ್ದಾರೆ. ಸ್ಪೀಕರ್ ನಡೆಗೆ Read more…

BIG NEWS: ಕಾನೂನು ಸುವ್ಯವಸ್ಥೆ ಕಾಪಾಡಲು ಲಾಠಿ ಚಾರ್ಜ್: ಪರಿಸ್ಥಿತಿ ನಿಯಂತ್ರಿಸಲು ಅನಿವಾರ್ಯವಾಗಿ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಳಗಾವಿ: ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಪ್ರಕರಣ ವಿಧಾನಸಭೆ ಹಾಗೂ ವಿಧಾನ ಪರಿಷತ್ ಉಭಯಸದನಗಳಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿ Read more…

ಇದು ಎರಡು ನಾಲಿಗೆಯ ಸರ್ಕಾರ: ಬಾಯಲ್ಲಿ ಬಸವಣ್ಣನವರ ವಚನ; ಕಾರ್ಯರೂಪದಲ್ಲಿ ಬಸವಣ್ಣನವರ ಅನುಯಾಯಿಗಳ ಮೇಲೆ ಲಾಠಿ ಪ್ರಹಾರ: ಆರ್.ಅಶೋಕ್ ವಾಗ್ದಾಳಿ

ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿರುವ ಕ್ರಮ ಖಂಡಿಸಿ ಬಿಜೆಪಿ ನಾಯಕರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ Read more…

BREAKING NEWS: ಟೈಯರ್ ಗೆ ಬೆಂಕಿ ಹಚ್ಚುವಾಗ ಅವಘಡ: ಪ್ರತಿಭಟನಾಕಾರನ ಕಾಲಿಗೆ ಬೆಂಕಿ

ಗದಗ: ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಹೋರಾಟ ಮತ್ತೆ ತೀವ್ರಗೊಂಡಿದೆ. ಬೆಳಗಾವಿ ಸುವರ್ಣಸೌಧದ ಬಳಿ ಡಿ.10ರಂದು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದ ಪೊಲೀಸರ ಕ್ರಮ ಖಂಡಿಸಿ ಇಂದು ಬೆಳಗಾವಿ, Read more…

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್; ಸ್ವಾಮೀಜಿ ವಶಕ್ಕೆ: ಸರ್ಕಾರದ ಕ್ರಮ ಹಿಟ್ಲರ್ ಮಾರ್ಗ; HDK ಆಕ್ರೋಶ

ಬೆಂಗಳೂರು: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಕ್ರಮ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸೇರಿ ಹಲವರನ್ನು ವಶಕ್ಕೆ ಪಡೆದಿರುವ ಕ್ರಮವನ್ನು ತೀವ್ರವಾಗಿ Read more…

BIG NEWS: ನಿಷೇಧದ ನಡುವೆಯೂ ಟ್ರ್ಯಾಕ್ಟರ್ ರ್ಯಾಲಿಗೆ ಯತ್ನ: ಪಂಚಮಸಾಲಿ ಮುಖಂಡರು ಪೊಲೀಸ್ ವಶಕ್ಕೆ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ನೆಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಡುಕೊಂಡಿದೆ. ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ನಿಷೇಧವಿದ್ದರೂ ಟ್ರ್ಯಾಕ್ಟರ್ ಮೂಲಕ ಸುವರ್ಣಸೌಧದತ್ತ ತೆರಳುತ್ತಿದ್ದ ವೇಳೆ Read more…

BIG NEWS: ಟ್ರ್ಯಾಕ್ಟರ್ ತಡೆದರೆ ಕಾಲ್ನಡಿಗೆ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಬೆಳಗಾವಿ: ಇಂದಿನಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಮೊದಲ ದಿನವೇ ಸರ್ಕಾರಕ್ಕೆ ವಿವಿಧ ಸಂಘಟನೆಗಳ ಪ್ರತಿಭಟನೆಯ ಬಿಸಿ ತಟ್ಟಲಿದೆ. 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ Read more…

BIG NEWS: ಪಂಚಮಸಾಲಿ ಹೋರಾಟಕ್ಕೆ ತಾತ್ಕಾಲಿಕ ತೆರೆ; ಕಣ್ಣೀರಾದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಶೇ.7ರಷ್ಟು ಮೀಸಲಾತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಂದರೆ 2D ಅಡಿಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಶೇ.2ರಷ್ಟು ಮೀಸಲಾತಿ ಹೆಚ್ಚಿಸಲಾಗಿದೆ. ಇದರ ಬೆನ್ನಲ್ಲೇ ಪಂಚಮಸಾಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...