alex Certify Panchayat | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರೂಪದ ಔದಾರ್ಯ ತೋರಿದ ರೈತ ದಂಪತಿ: ಪುತ್ರನ ನೆನಪಲ್ಲಿ 1 ಕೋಟಿ ರೂ. ಮೌಲ್ಯದ ಭೂಮಿ ದಾನ

ಹೈದರಾಬಾದ್: ಆಸ್ತಿ, ಜಮೀನು ವಿವಾದದಿಂದ ಕುಟುಂಬಗಳು ಛಿದ್ರವಾಗಿರುವ ಸಂದರ್ಭದಲ್ಲಿ ತೆಲಂಗಾಣದ ಕರೀಂನಗರ ಜಿಲ್ಲೆಯ ರೈತ ದಂಪತಿಗಳು ಜಮೀನನ್ನೇ ಉಡುಗೊರೆ ನೀಡುವ ಮೂಲಕ ಅಪರೂಪದ ಔದಾರ್ಯವನ್ನು ಪ್ರದರ್ಶಿಸಿದ್ದಾರೆ. 20 ವರ್ಷಗಳ Read more…

RTI ಅಡಿ ಸಲ್ಲಿಕೆಯಾಗಿದ್ದ ಅರ್ಜಿಗೆ ಮಾಹಿತಿ ನಿರಾಕರಣೆ: ‘ಪಿಡಿಒ’ ಗೆ ದಂಡ

ಸರ್ಕಾರಿ ಆಡಳಿತ ವ್ಯವಸ್ಥೆ ಪಾರದರ್ಶಕವಾಗಿರಲಿ ಎಂಬ ಕಾರಣಕ್ಕೆ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕರು ತಮಗೆ ಬೇಕಾದ ಮಾಹಿತಿಯನ್ನು ಈ ಕಾಯ್ದೆ ಅಡಿ ಸರ್ಕಾರಿ ಕಚೇರಿಗಳಿಂದ ಪಡೆದುಕೊಳ್ಳಬಹುದಾಗಿದೆ. Read more…

ಆ.15ರೊಳಗೆ ದೇಶದ ಎಲ್ಲ ‘ಪಂಚಾಯಿತಿ’ ಗಳಲ್ಲಿ UPI ಬಳಕೆ ಕಡ್ಡಾಯ; ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ಡಿಜಿಟಲ್ ಪಾವತಿ ವ್ಯವಸ್ಥೆ ಕುರಿತಂತೆ ಈಗಾಗಲೇ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಹೆಜ್ಜೆ ಇಟ್ಟಿದೆ. ದೇಶದ ಎಲ್ಲ ಪಂಚಾಯಿತಿಗಳು ಡಿಜಿಟಲ್ ಪಾವತಿ ವ್ಯವಸ್ಥೆ Read more…

ವೇಶ್ಯೆಯರ ಮಾದರಿಯಲ್ಲಿ ಶಾಸಕ ಸ್ಥಾನ ಮಾರಾಟ ಹೇಳಿಕೆ: ಹರಿಪ್ರಸಾದ್ ವಿರುದ್ಧ ಶ್ರೀರಾಮುಲು ವಾಗ್ದಾಳಿ

ಕೊಪ್ಪಳ: ವೇಶ್ಯೆಯರ ಮಾದರಿಯಲ್ಲಿ ತಮ್ಮ ಶಾಸಕ ಸ್ಥಾನ ಮಾರಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಕೊಪ್ಪಳ ಜಿಲ್ಲೆ Read more…

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನ ಪಟ್ಟಣ ಪಂಚಾಯಿತಿ ಸದಸ್ಯತ್ವ ವಜಾ

ಸಾರ್ವಜನಿಕರೊಬ್ಬರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದವನು ಈಗ ತನ್ನ ಪಟ್ಟಣ ಪಂಚಾಯಿತಿ ಸದಸ್ಯತ್ವ ಕಳೆದುಕೊಂಡಿದ್ದಾನೆ. ಇಂತಹದೊಂದು ಘಟನೆ Read more…

BIG NEWS: ಸರ್ಕಾರದ ವಿರುದ್ಧ ಸ್ಟೇಟಸ್; ಪಂಚಾಯ್ತಿ ಕ್ಲರ್ಕ್ ಅಮಾನತು

ರಾಯಚೂರು: ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸ್ಟೇಟಸ್ ಹಾಕಿದ್ದ ಪಂಚಾಯಿತಿ ಕ್ಲರ್ಕ್ ಒಬ್ಬರನ್ನು ಅಮಾನತುಗೊಳಿಸಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿ Read more…

ಮೊದಲ ರಾತ್ರಿಯೇ ಕನ್ಯತ್ವ ಪರೀಕ್ಷೆಯಲ್ಲಿ ವಿಫಲವಾದ ಮಹಿಳೆಗೆ ಚಿತ್ರಹಿಂಸೆ: ಕುಟುಂಬಕ್ಕೆ 10 ಲಕ್ಷ ರೂ. ದಂಡ: ಮದ್ವೆಗೂ ಮುನ್ನ ಅತ್ಯಾಚಾರ

ರಾಜಸ್ಥಾನದ ಭಿಲ್ವಾರಾದಲ್ಲಿ 24 ವರ್ಷದ ಮಹಿಳೆಯ ಕನ್ಯತ್ವ ಪರೀಕ್ಷೆಗೆ ಒತ್ತಾಯಿಸಿದ್ದು, ಪರೀಕ್ಷೆಯಲ್ಲಿ ವಿಫಲವಾಗಿದ್ದಾಳೆ ಎಂದು ಆರೋಪಿಸಿ ಚಿತ್ರಹಿಂಸೆ ನೀಡಲಾಗಿದೆ. ಸಂಬಂಧಿಕರು ಆಕೆಯನ್ನು ಥಳಿಸಿದ್ದಲ್ಲದೇ, ಪಂಚಾಯಿತಿ ಸೇರಿಸಿ ಆಕೆಯ ಕುಟುಂಬಕ್ಕೆ Read more…

ಮಾಜಿ ಸರಪಂಚ್‌ ಇಬ್ಬರು ಪತ್ನಿಯರಿಗೂ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು….!

ಮಧ್ಯಪ್ರದೇಶದ ಅಲಿರಾಜ್​ಪುರ ಜಿಲ್ಲೆಯಲ್ಲಿ ಮಾಜಿ ಸರಪಂಚ್ ​ನ ಇಬ್ಬರು ಪತ್ನಿಯರು ಪಂಚಾಯತಿ ಚುನಾವಣೆಯಲ್ಲಿ ಜಯಗಳಿಸಿದ್ದು, ಅಚ್ಚರಿ ಎಂದರೆ ಮೂರನೇ ಹೆಂಡತಿಯೂ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಆ ಮಾಜಿ ಸರಪಂಚ್​ ಬಯಸಿದ್ದರು. Read more…

16ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 1 ಲಕ್ಷ ರೂ. ನೀಡಿ ಪ್ರಕರಣ ಮುಚ್ಚಿ ಹಾಕಲು ಮುಂದಾದ ಪಂಚಾಯ್ತಿ ಮುಖಂಡರು

ಛತ್ತೀಸ್‌ಗಢದ ಜಶ್ಪುರ ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಅಷ್ಟೇ ಅಲ್ಲ 1 ಲಕ್ಷ ರೂಪಾಯಿ ಪರಿಹಾರ ಕೊಟ್ಟು ಪ್ರಕರಣವನ್ನೇ ಮುಚ್ಚಿ ಹಾಕಲು ಅಲ್ಲಿನ Read more…

ʼಸರಪಂಚʼ ಸ್ಥಾನ ಬರೋಬ್ಬರಿ 23 ಲಕ್ಷ ರೂಪಾಯಿಗೆ ಹರಾಜು….!

ಕ್ರಿಕೆಟ್ ಆಟಗಾರರನ್ನು ಐಪಿಎಲ್ ಟೂರ್ನಿಗಾಗಿ ಹರಾಜು ಹಾಕುವುದನ್ನು ಕೇಳಿದ್ದೇವೆ. ದನ, ಕರು, ಕುರಿ ಇನ್ನಿತರೆ ಪ್ರಾಣಿಗಳನ್ನು ಹರಾಜು ಹಾಕುವುದನ್ನು ನೋಡಿದ್ದೇವೆ. ಆದರೆ, ಇಲ್ಲೊಂದು ವಿಚಿತ್ರ ಸನ್ನಿವೇಶ ಮಧ್ಯಪ್ರದೇಶದ ಗುನಾ Read more…

ನಗರ ಪಂಚಾಯತಿ ಕಚೇರಿಯಿಂದ ಮೋದಿ ಭಾವಚಿತ್ರ ತೆಗೆದ ವಾರ್ಡ್ ಸದಸ್ಯ

ತಮಿಳುನಾಡು: ಕೊಯಮತ್ತೂರು ಜಿಲ್ಲೆಯ ವೆಲ್ಲಲೂರು ನಗರ ಪಂಚಾಯತಿ ಕಚೇರಿಯಿಂದ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವನ್ನು ವಾರ್ಡ್ ಸದಸ್ಯರೊಬ್ಬರು ತೆಗೆದ ಕಾರಣ ಬಿಜೆಪಿ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಇತ್ತೀಚೆಗೆ ಬಿಜೆಪಿ Read more…

ಇಬ್ಬರನ್ನು ಲವ್ ಮಾಡಿ ತಗಲಾಕೊಂಡ ಯುವಕ: ಕೊನೆಗೂ ರೋಚಕ ತಿರುವು ಪಡೆದ ತ್ರಿಕೋನ ಪ್ರೇಮಕಥೆ….!

ಹಾಸನ: ಈ ಪ್ರೀತಿ-ಪ್ರೇಮ ಎಲ್ಲಾ ಪುಸ್ತಕದ ಬದನೆಕಾಯಿ ಅಂತಾ ನಟ ಉಪೇಂದ್ರ ಅವರ ಸಿನಿಮಾವೊಂದರ ಡೈಲಾಗ್, ನಿಜ ಜೀವನಕ್ಕೂ ಅಕ್ಷರಶಃ ಸತ್ಯವಾಗುತ್ತೆ. ಕೆಲವೊಬ್ಬರು ಇಬ್ಬಿಬ್ಬರನ್ನು ಪ್ರೀತಿಸಿ ಮೋಸ ಮಾಡುವಂಥವರೂ Read more…

ಪ್ರೇಮಿಗಳಿಗೆ ಮದುವೆ ಮಾಡಿಸಿದ್ದೇ ತಪ್ಪಾಯ್ತು….!

ರಾಜಸ್ಥಾನದ ಬಾರ್ಮರ್ ನಲ್ಲಿ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಪಂಚಾಯತ್ ಇಬ್ಬರು ಸಹೋದರರಿಗೆ 34 ಲಕ್ಷ ರೂಪಾಯಿ ದಂಡ ವಿಧಿಸಿದೆ. ಇಬ್ಬರು, ಸಂಬಂಧಿ ಪ್ರೇಮ ವಿವಾಹಕ್ಕೆ ನೆರವಾಗಿದ್ದರು Read more…

ಈ ಗ್ರಾಮದಲ್ಲಿ ಹುಡುಗಿಯರು ಜೀನ್ಸ್ – ಹುಡುಗರು ಶಾರ್ಟ್ಸ್ ಧರಿಸುವಂತಿಲ್ಲ…!

ಉತ್ತರ ಭಾರತದಲ್ಲಿ ಖಾಪ್ ಪಂಚಾಯಿತಿಗಳು ನ್ಯಾಯಾಲಯದಂತೆ ಕಾರ್ಯ ನಿರ್ವಹಿಸುತ್ತವೆ. ಕೆಲವೊಮ್ಮೆ ಈ ಪಂಚಾಯಿತಿಗಳು ನೀಡುವ ತೀರ್ಪುಗಳು ವಿವಾದಾತ್ಮಕವಾಗಿದ್ದು, ಇದೀಗ ಉತ್ತರಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಪಿಪಲ್ಶಾ ಗ್ರಾಮದ ಪಂಚಾಯಿತಿ Read more…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಿಜೆಪಿ

ಭಾರತೀಯ ಜನತಾ ಪಕ್ಷ ಗುಜರಾತಿನ ಬರೂಚ್ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಇಷ್ಟು ಸಂಖ್ಯೆಯಲ್ಲಿ ಬಿಜೆಪಿ ಮುಸ್ಲಿಮರನ್ನು ಕಣಕ್ಕಿಳಿಸಿರುವುದು ಇದೇ ಮೊದಲು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...