alex Certify Parents | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಹ್ಯಾಟ್ಸಾಫ್: 6 ಸರ್ಕಾರಿ ಉದ್ಯೋಗ ಬಂದ್ರೂ ತಿರಸ್ಕರಿಸಿ ಗುರಿ ತಲುಪಿದ ಸಾಧಕ

ಬೆಳಗಾವಿ: ಒಂದಲ್ಲ, ಎರಡಲ್ಲ ಬರೋಬ್ಬರಿ ಆರು ಸರ್ಕಾರಿ ಕೆಲಸ ಬಿಟ್ಟು ಪಿಎಸ್ಐ ಆದ ಸಾಧಕನ ಮಾಹಿತಿ ಇಲ್ಲಿದೆ. 25 ವರ್ಷದ ಕಾಮಣ್ಣ ಹೆಳವರ ಕೂಲಿ ಕಾರ್ಮಿಕ ಬಸವರಾಜ ಮತ್ತು Read more…

ಬೆಚ್ಚಿಬೀಳಿಸುವಂತಿದೆ 2021ರಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಸಂಖ್ಯೆ…!

ಏಪ್ರಿಲ್ 1, 2020 ರಿಂದ ಒಟ್ಟು 1,47,492 ಮಕ್ಕಳು ಕೊರೋನಾ ಮತ್ತು ಇತರ ಕಾರಣಗಳಿಂದ ತಮ್ಮ ತಾಯಿ ಅಥವಾ ತಂದೆ ಅಥವಾ ಇಬ್ಬರೂ ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ರಾಷ್ಟ್ರೀಯ Read more…

ಮಕ್ಕಳಿಗೆ ಮನೆಯಲ್ಲಿ ನೀಡಿ ಲೈಂಗಿಕ ಶಿಕ್ಷಣ

ಭಾರತದಲ್ಲಿ ಅನೇಕ ವಿಷ್ಯಗಳನ್ನು ಈಗ್ಲೂ ಮಕ್ಕಳ ಮುಂದೆ ಮಾತನಾಡುವುದಿಲ್ಲ. ತಂದೆ-ತಾಯಿ ಮಕ್ಕಳ ಮುಂದೆ ಅಪ್ಪಿತಪ್ಪಿಯೂ ಸೆಕ್ಸ್ ಸೇರಿದಂತೆ ಕೆಲ ಸಂಗತಿಗಳ ಬಗ್ಗೆ ಮಾತನಾಡುವುದಿಲ್ಲ. ಇದು ಡಿಜಿಟಲ್ ದುನಿಯಾ. ಮಕ್ಕಳು Read more…

ತನಗಿಂತ ಕಿರಿಯನೊಂದಿಗೆ ದೈಹಿಕ ಸಂಬಂಧ ಬೆಳೆಸಿ ಮದುವೆಗೆ ಹಠ ಹಿಡಿದ ಆಂಟಿ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಗ್ರಾಮವೊಂದರ ಮಹಿಳೆ ಅಪ್ರಾಪ್ತನೊಂದಿಗೆ ದೈಹಿಕ ಸಂಬಂಧ ಬೆಳೆಸಿ ಆತನನ್ನು ಮದುವೆಯಾಗಲು ಹಠ ಹಿಡಿದ ಘಟನೆ ನಡೆದಿದ್ದು, ಬಾಲಕನ ಪೋಷಕರು ನಂಜನಗೂಡು ಗ್ರಾಮಾಂತರ Read more…

BIG NEWS: ವರದಕ್ಷಿಣೆ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ; ಪುತ್ರಿ ಮದುವೆಗೆ ಪೋಷಕರು ನೀಡಿದ ಉಡುಗೊರೆ ವರದಕ್ಷಿಣೆಯಲ್ಲ

ಕೊಚ್ಚಿ: ವರದಕ್ಷಿಣೆ ನಿಷೇಧ ಕಾಯಿದೆ, 1961 ರ ಅಡಿಯಲ್ಲಿ ವಧುವಿನ ಕಲ್ಯಾಣಕ್ಕಾಗಿ ಮದುವೆಯ ಸಮಯದಲ್ಲಿ ಆಕೆಯ ಪೋಷಕರು ವಧುವಿಗೆ ನೀಡಿದ ಉಡುಗೊರೆಗಳನ್ನು ವರದಕ್ಷಿಣೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕೇರಳ Read more…

ಪೋಷಕರಿಗೆ ಮುಖ್ಯ ಮಾಹಿತಿ: ಆತಂಕ ಬೇಡ, ಶಾಲೆ ಮುಚ್ಚುವುದಿಲ್ಲ: ಸಚಿವ ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಡಿಮೆ ಇದೆ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಸೋಂಕು ಕಡಿಮೆ ಇರುವುದರಿಂದ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read more…

ಒಮಿಕ್ರಾನ್ ನಿಂದ ಮಕ್ಕಳ ರಕ್ಷಣೆ ಹೀಗಿರಲಿ

ಒಮಿಕ್ರಾನ್ ರೂಪಾಂತರದ ವಿಶ್ವದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಒಮಿಕ್ರಾನ್ ರೂಪಾಂತರವು ದಕ್ಷಿಣ ಆಫ್ರಿಕಾದಲ್ಲಿ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರುತ್ತಿದೆ. ಇದು ಪಾಲಕರ ಭಯಕ್ಕೆ ಕಾರಣವಾಗಿದೆ. ಒಮಿಕ್ರಾನ್ ನಿಂದ ಮಕ್ಕಳನ್ನು Read more…

ಲಸಿಕೆ ಪಡೆಯದವರಿಗೆ ಬಿಗ್ ಶಾಕ್: ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರು, ಸರ್ಕಾರಿ ನೌಕರರಿಗೆ 2 ಡೋಸ್ ಕಡ್ಡಾಯ- ಮಾಲ್, ಥಿಯೇಟರ್ ಪ್ರವೇಶಕ್ಕೆ ಲಸಿಕೆ ಪಡೆದಿರಬೇಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ, ಒಮಿಕ್ರಾನ್ ಸೋಂಕು ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಶಾಲಾ ಮಕ್ಕಳ ಪೋಷಕರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು. ಆರೋಗ್ಯ ಕಾರ್ಯಕರ್ತರು, Read more…

ಹೀಗಿದೆ ‌ʼಗರ್ಭಿಣಿʼಯರ ಫ್ಯಾಷನ್ ಟ್ರೆಂಡ್

ತಾಯಿಯಾಗುವುದು ಪ್ರತಿಯೊಬ್ಬ ಮಹಿಳೆ ಜೀವನದ ಮಹತ್ವದ ಘಟ್ಟ. ಹೊಟ್ಟೆಯಲ್ಲೊಂದು ಮಗು ಬೆಳೆಯುತ್ತಿದೆ ಎಂಬ ವಿಷ್ಯ ತಿಳಿದಾಗಿನಿಂದ ಮಗು ಹೊರಗೆ ಬರುವವರೆಗೂ ಮಹಿಳೆಗೆ ಆತಂಕದ ಜೊತೆ ಆನಂದ ಮನೆ ಮಾಡಿರುತ್ತದೆ. Read more…

ಆನ್ಲೈನ್ ಕ್ಲಾಸ್ ನಲ್ಲಿ ಅಚಾತುರ್ಯ: ಅಶ್ಲೀಲ ವೀಡಿಯೋ ಪ್ರಸಾರ; ಮಕ್ಕಳು, ಶಿಕ್ಷಕರಿಗೆ ಮುಜುಗರ

ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಆನ್ಲೈನ್ ಕ್ಲಾಸ್ ನಡೆಯುವಾಗ ಅಶ್ಲೀಲ ವಿಡಿಯೋ ಓಪನ್ನಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮುಜುಗರಕ್ಕೀಡಾಗಿದ್ದಾರೆ. ಇದರಿಂದಾಗಿ ಆನ್ಲೈನ್ ಕ್ಲಾಸ್ ಬಂದ್ ಮಾಡಿದ ಘಟನೆ ತಡವಾಗಿ Read more…

ಹೊಟ್ಟೆ ನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್: ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

ಕೊಪ್ಪಳ: ಹೊಟ್ಟೆನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಪರೀಕ್ಷಿಸಿದ ವೈದ್ಯರು ಗರ್ಬಿಣಿಯಾಗಿರುವುದನ್ನು ತಿಳಿಸಿದ್ದಾರೆ. 17 ವರ್ಷದ ಅಪ್ರಾಪ್ತೆಗೆ ಹೆರಿಗೆಯಾಗಿದ್ದು ಜನಿಸಿದ ಕೆಲವೇ ಕ್ಷಣದಲ್ಲಿ ಮಗು ಮೃತಪಟ್ಟಿದೆ Read more…

ಅಪ್ರಾಪ್ತ ಮಗಳ ಮದುವೆ ಮಾಡಿದ್ದ ಪೋಷಕರಿಗೆ ಬಿಗ್ ಶಾಕ್: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ತುಮಕೂರು: ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತೆ ಶವ ಪತ್ತೆಯಾಗಿದೆ. ಬಿಡಿಪುರದ ಆವಲಪಾಳ್ಯದಲ್ಲಿ 16 ವರ್ಷದ ಬಾಲಕಿ ಮೃತದೇಹ ಪತ್ತೆಯಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಆವಲಪಾಳ್ಯದಲ್ಲಿ ಘಟನೆ ನಡೆದಿದ್ದು, Read more…

ಅವಳಿ ಮಕ್ಕಳಿಗೆ ಪೋಷಕರಾದ ದಿನೇಶ್ ಕಾರ್ತಿಕ್ -ದೀಪಿಕಾ ಪಳ್ಳಿಕಲ್

ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ ಅವರ ಪತ್ನಿ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಳ್ಳಿಕಲ್ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋ Read more…

ಆಟವಾಡುವಾಗಲೇ ಕಾದಿತ್ತು ದುರ್ವಿದಿ: ನೀರಿನ ತೊಟ್ಟಿಗೆ ಬಿದ್ದು ಬಾಲಕ ಸಾವು

ದಾವಣಗೆರೆ: ನಗರದ ಸರಸ್ವತಿಪುರದಲ್ಲಿ ನೀರಿನ ತೊಟ್ಟಿಗೆ ಬಿದ್ದು ಬಾಲಕ ಮೃತಪಟ್ಟ ಘಟನೆ ನಡೆದಿದೆ. ಆರು ವರ್ಷದ ಮೋಹಿತ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಆಟವಾಡುತ್ತಿದ್ದ ಬಾಲಕ ನಿನ್ನೆ ಬೆಳಿಗ್ಗೆಯಿಂದ Read more…

ಮಕ್ಕಳ ಶಾಲಾ ಶುಲ್ಕ ಕಟ್ಟುವ ಆತಂಕದಲ್ಲಿದ್ದ ಪೋಷಕರಿಗೆ ಗುಡ್ ನ್ಯೂಸ್

ನವದೆಹಲಿ: ಶಾಲಾ ಆಡಳಿತ ಮಂಡಳಿಗಳಿಂದ ಬಾಕಿ ವಸೂಲಿ ಬಗ್ಗೆ ಮಹತ್ವದ ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್ ಕಾಲಾವಕಾಶ ನೀಡುವ ಬಗ್ಗೆ ಪರಿಶೀಲಿಸಬೇಕು ಎಂದು ಹೇಳಿದೆ. ಶಾಲಾ ಮಕ್ಕಳ ಶುಲ್ಕ Read more…

ಉಚಿತ ಶಿಕ್ಷಣ, ಆರೋಗ್ಯ, ಪ್ರತಿ ತಿಂಗಳು ವಿದ್ಯಾರ್ಥಿ ವೇತನ, ಜೊತೆಗೆ 10 ಲಕ್ಷ ರೂ.: 18 ರಿಂದ 23 ವರ್ಷದ ಅನಾಥ ಮಕ್ಕಳಿಗೆ ‘ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್’ ಯೋಜನೆಯಡಿ ನೆರವು

ನವದೆಹಲಿ: ಕೋರೋನಾ ಸೋಂಕಿನಿಂದಾಗಿ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಮಾಸಿಕ ಸ್ಟೈಪೆಂಡ್ ನೀಡಲಾಗುತ್ತದೆ. 18 ವರ್ಷವಾಗುತ್ತಿದ್ದಂತೆ ಅವರಿಗೆ 10 ಲಕ್ಷ ರೂಪಾಯಿ ನೆರವು ನೀಡಲಾಗುತ್ತದೆ. ಪಿಎಂ Read more…

ಹಣದ ಆಸೆಗಾಗಿ ಪೋಷಕರ ಎದುರು ಕಿಡ್ನಾಪ್​ ನಾಟಕವಾಡಿದ ಭೂಪ….!

ಹಣದ ಆಸೆಗಾಗಿ ಪೋಷಕರ ಎದುರು ಪುತ್ರ ಕಿಡ್ನಾಪ್​ ನಾಟಕವಾಡಿದ ವಿಚಿತ್ರ ಘಟನೆಯೊಂದು ವರದಿಯಾಗಿದೆ. ತಾನು ಕಿಡ್ನಾಪ್​ ಆಗಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ತಂದೆಯಿಂದ ಹಣ ಪೀಕಲು Read more…

BIG BREAKING: CBSE ಮಹತ್ವದ ನಿರ್ಧಾರ; ಪೋಷಕರಿಲ್ಲದ ಮಕ್ಕಳಿಗೆ ಪರೀಕ್ಷೆ, ನೋಂದಣಿ ಶುಲ್ಕ ಇಲ್ಲ

ಕೋವಿಡ್ -19 ರಲ್ಲಿ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲ, ನೋಂದಣಿ ಶುಲ್ಕ ಇಲ್ಲವೆಂದು ಸಿಬಿಎಸ್‌ಇ ಮಂಡಳಿ ಹೇಳಿದೆ. ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಂದ ಯಾವುದೇ ಪರೀಕ್ಷೆ ಅಥವಾ Read more…

ತಂದೆ-ತಾಯಿಯಿಂದಲೇ ಮಗಳಿಗೆ ವಂಚನೆ; ಪೊಲೀಸ್ ಠಾಣೆ ಮೆಟ್ಟಿಲೇರಿದ ಸಾಕು ಮಗಳು

ಬೆಂಗಳೂರು: ಸಾಕು ತಂದೆ-ತಾಯಿಯಿಂದಲೇ ಮಗಳು ಮೋಸ ಹೋಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾಕು ತಂದೆ-ತಾಯಿ 30 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿ ಯುವತಿ ಲಾವಣ್ಯ ಪೊಲೀಸ್ ಠಾಣೆ Read more…

ಪೋಷಕರನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದ ‘ಚಿನ್ನ’ದ ಹುಡುಗ..!

ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಭಾರತದ ಮುಡಿಗೆ ಚಿನ್ನದ ಪದಕವನ್ನು ಅರ್ಪಿಸಿದ್ದ ನೀರಜ್​ ಚೋಪ್ರಾ ಇಂದು ತಮ್ಮ ಪುಟ್ಟ ಕನಸೊಂದನ್ನು ನನಸು ಮಾಡಿಕೊಂಡಿದ್ದಾರೆ. ವಿಮಾನದಲ್ಲಿ ತನ್ನ ಪೋಷಕರನ್ನು ಕರೆದುಕೊಂಡು ಹೋಗಬೇಕೆಂಬ ಆಸೆಯನ್ನು Read more…

ಮತ್ತೆ ಶಾಲೆಗೆ ಹೋಗಲಿರುವ ಮಕ್ಕಳ ಹಿಂದೆ ನಿಲ್ಲಬೇಕಿದೆ ಪಾಲಕರು

ಕೊರೊನಾ ವಿಶ್ವದ ಪರಿಸ್ಥಿತಿಯನ್ನು ಬದಲಿಸಿದೆ. ಕೊರೊನಾದಿಂದ ಸಾಕಷ್ಟು ಬದಲಾವಣೆಯಾಗಿದೆ. ಒಂದುವರೆ ವರ್ಷದ ನಂತ್ರ ಮತ್ತೆ ಶಾಲೆಗಳ ಬಾಗಿಲು ತೆರೆಯುತ್ತಿದೆ. ಮಕ್ಕಳು ಶಾಲೆಗೆ ಹೋಗಲು ತಯಾರಿ ನಡೆಸುತ್ತಿದ್ದಾರೆ. ಆದರೆ ಮಕ್ಕಳನ್ನು Read more…

ಕಾಲೇಜ್ ವಿದ್ಯಾರ್ಥಿಗಳು, ಪೋಷಕರಿಗೆ ಗುಡ್ ನ್ಯೂಸ್: ಹೆಚ್ಚು ಶುಲ್ಕ ವಸೂಲಿ ಮಾಡುವ ಕಾಲೇಜುಗಳ ವಿರುದ್ಧ ಕ್ರಮ

ಬೆಂಗಳೂರು: ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುವ ಕಾಲೇಜುಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಕೆಲವು ಪಿಯುಸಿ Read more…

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಅಂಗದ ಫೋಟೋ ಶೇರ್ ಮಾಡಿದ 15 ವರ್ಷದ ಹುಡುಗಿ….!

ಕೊರೊನಾದಿಂದಾಗಿ ಮಕ್ಕಳಿಗೆ ಆನ್ಲೈನ್ ನಲ್ಲಿ ಶಿಕ್ಷಣ ನಡೆಯುತ್ತಿದೆ. ಆನ್ಲೈನ್ ಕ್ಲಾಸಿನ ಕಾರಣಕ್ಕೆ ಮಕ್ಕಳು ಸದಾ ಕೈನಲ್ಲಿ ಮೊಬೈಲ್ ಹಿಡಿದು ಕುಳಿತಿರುತ್ತಾರೆ. ಆದ್ರೆ ಈ ಮೊಬೈಲ್ ಮಕ್ಕಳ ದಾರಿ ತಪ್ಪಿಸುತ್ತಿದೆ. Read more…

ವೀಲಿಂಗ್ ಮಾಡಿದ್ರೆ ಬೈಕ್ ಮಾಲೀಕರ ವಿರುದ್ಧ ಕ್ರಮ, ಅಪ್ರಾಪ್ತರ ಪೋಷಕರ ವಿರುದ್ಧವೂ ಕೇಸ್

ಬೆಂಗಳೂರು: ಅಪ್ರಾಪ್ತರು ವೀಲಿಂಗ್ ಮಾಡಿದರೆ ತಂದೆ-ತಾಯಿ ವಿರುದ್ಧವೂ ಕೇಸ್ ದಾಖಲಿಸಲಾಗುತ್ತದೆ. ರಸ್ತೆಗಳಲ್ಲಿ ಅಪಾಯಕಾರಿಯಾಗಿ ಬೈಕ್ ಚಾಲನೆ ಮಾಡಿ ವೀಲಿಂಗ್ ಮಾಡುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಂಚಾರ Read more…

ಒಂದೇ ತಂದೆ-ತಾಯಿಯ ಅವಳಿಗಳ ಚರ್ಮದ ಬಣ್ಣ ಬೇರೆ ಬೇರೆ….!

ಮಕಾಯ್ ಹಾಗೂ ಎಲ್ಲಿಯಾನ್ ದ್ವಿವರ್ಣೀಯ ದಂಪತಿಗಳಿಗೆ ಜನಿಸಿದ ಅವಳಿಗಳು. ಮಕಾಯ್‌ಗೆ ಕೃಷ್ಣವರ್ಣೀಯನಾದರೆ, ಎಲ್ಲಿಯಾನ್ ಶ್ವೇತವರ್ಣೀಯ. ಈ ಅವಳಿಗಳ ತಾಯಿ ಲಿಯೆಟ್ಟಾ ಹ್ಯಾರಿಸ್ ಆಫ್ರಿಕನ್-ಅಮೆರಿಕ್ ಮಹಿಳೆಯಾಗಿದ್ದು ಆಫ್ರಿಕನ್ ತಾಯಿ ಹಾಗೂ Read more…

ಪೋಷಕರನ್ನು ಕಳೆದುಕೊಂಡು ಅನಾಥರಾದ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರದಿಂದ ರಿಲೀಫ್​

ಕಳೆದ ವರ್ಷ ಮಾರ್ಚ್​ ತಿಂಗಳ ಬಳಿಕ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ವಿದ್ಯಾರ್ಥಿಗಳಿಗೆ ತಾವು ಓದುತ್ತಿರುವ ಶಾಲೆಯಲ್ಲಿಯೇ ಉಚಿತ ಶಿಕ್ಷಣ ಮುಂದುವರಿಸಬೇಕು ಎಂದು ದೆಹಲಿ ಸರ್ಕಾರ ಆದೇಶ ಹೊರಡಿಸಿದೆ. ಈ Read more…

‘girlfriends’: ಸ್ನೇಹಿತೆಯೊಂದಿಗೇ ಸಂಬಂಧ ಬೆಳೆಸಿದ ಯುವತಿ, ಒಟ್ಟಿಗೆ ಇರಲು ಕೋರ್ಟ್ ಅನುಮತಿ

ರಾಂಪುರ್: ವಯಸ್ಕ ಯುವತಿಯರ ಲಿವ್ ಇನ್ ರಿಲೇಶನ್ ಶಿಪ್ ಗೆ ಉತ್ತರಪ್ರದೇಶ ಕೋರ್ಟ್ ಅನುಮತಿ ನೀಡಿದೆ. ತನ್ನ ಸ್ನೇಹಿತೆಯೊಂದಿಗೆ ಸಂಬಂಧ ಹೊಂದಿದ್ದ ಯುವತಿ ಆಕೆಯೊಂದಿಗೆ ಇರುವ ಉದ್ದೇಶದಿಂದ ಮನೆ Read more…

ಸ್ನೇಹಿತರನ್ನು ಭೇಟಿಯಾಗಲು 11 ವರ್ಷದ ಬಾಲಕಿ ಮಾಡಿದ ಪ್ಲಾನ್‌ ಕೇಳಿದ್ರೆ ಬೆಚ್ಚಿಬೀಳ್ತಿರಾ…!

ತನ್ನ ಸ್ನೇಹಿತರ ಮನೆಗೆ ತೆರಳುವ ಸಲುವಾಗಿ ಅಪ್ರಾಪ್ತೆಯೊಬ್ಬಳು ತನ್ನನ್ನ ಯಾರೋ ಕಿಡ್ನಾಪ್​ ಮಾಡಿದ್ದಾರೆ ಎಂಬಂತೆ ನಾಟಕ ಮಾಡಿದ ಶಾಕಿಂಗ್​ ಘಟನೆಯೊಂದು ಪಂಜಾಬ್​ನ ಲೂಧಿಯಾನ ಜಿಲ್ಲೆಯ ಭಮಿಯಾನ ಕಲನ್​ ಏರಿಯಾದಲ್ಲಿ Read more…

ನವವಿವಾಹಿತೆ ಅನುಮಾನಾಸ್ಪದ ಸಾವು, ಪತಿಯೇ ಸೇತುವೆಯಿಂದ ತಳ್ಳಿದ ಆರೋಪ

ಹಾಸನ: ನವವಿವಾಹಿತೆ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ. ಹೇಮಾವತಿ ನದಿಯಲ್ಲಿ 22 ವರ್ಷದ ಪೂಜಾ ಮೃತದೇಹ ಪತ್ತೆಯಾಗಿದೆ. ಆಗಸ್ಟ್ 5 ರಂದು ಸೇತುವೆಯ ಮೇಲಿಂದ ಪೂಜಾ ಬಿದ್ದಿದ್ದರು. ಹಾಸನ ಜಿಲ್ಲೆ Read more…

BIG NEWS: ಮಕ್ಕಳ ಕಾಳಜಿಗೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಜಾರಿ

ಬೀದರ: ಮಕ್ಕಳ ಕಾಳಜಿಗೆ ಕೇಂದ್ರ ಸರ್ಕಾರದಿಂದ PM CARES for Children ಎಂಬ ಹೊಸ ಯೋಜನೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕದಿಂದ ದಿ:11-03-2020ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...