alex Certify Parents | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ತಂದೆ-ತಾಯಿಯ ಅವಳಿಗಳ ಚರ್ಮದ ಬಣ್ಣ ಬೇರೆ ಬೇರೆ….!

ಮಕಾಯ್ ಹಾಗೂ ಎಲ್ಲಿಯಾನ್ ದ್ವಿವರ್ಣೀಯ ದಂಪತಿಗಳಿಗೆ ಜನಿಸಿದ ಅವಳಿಗಳು. ಮಕಾಯ್‌ಗೆ ಕೃಷ್ಣವರ್ಣೀಯನಾದರೆ, ಎಲ್ಲಿಯಾನ್ ಶ್ವೇತವರ್ಣೀಯ. ಈ ಅವಳಿಗಳ ತಾಯಿ ಲಿಯೆಟ್ಟಾ ಹ್ಯಾರಿಸ್ ಆಫ್ರಿಕನ್-ಅಮೆರಿಕ್ ಮಹಿಳೆಯಾಗಿದ್ದು ಆಫ್ರಿಕನ್ ತಾಯಿ ಹಾಗೂ Read more…

ಪೋಷಕರನ್ನು ಕಳೆದುಕೊಂಡು ಅನಾಥರಾದ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರದಿಂದ ರಿಲೀಫ್​

ಕಳೆದ ವರ್ಷ ಮಾರ್ಚ್​ ತಿಂಗಳ ಬಳಿಕ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ವಿದ್ಯಾರ್ಥಿಗಳಿಗೆ ತಾವು ಓದುತ್ತಿರುವ ಶಾಲೆಯಲ್ಲಿಯೇ ಉಚಿತ ಶಿಕ್ಷಣ ಮುಂದುವರಿಸಬೇಕು ಎಂದು ದೆಹಲಿ ಸರ್ಕಾರ ಆದೇಶ ಹೊರಡಿಸಿದೆ. ಈ Read more…

‘girlfriends’: ಸ್ನೇಹಿತೆಯೊಂದಿಗೇ ಸಂಬಂಧ ಬೆಳೆಸಿದ ಯುವತಿ, ಒಟ್ಟಿಗೆ ಇರಲು ಕೋರ್ಟ್ ಅನುಮತಿ

ರಾಂಪುರ್: ವಯಸ್ಕ ಯುವತಿಯರ ಲಿವ್ ಇನ್ ರಿಲೇಶನ್ ಶಿಪ್ ಗೆ ಉತ್ತರಪ್ರದೇಶ ಕೋರ್ಟ್ ಅನುಮತಿ ನೀಡಿದೆ. ತನ್ನ ಸ್ನೇಹಿತೆಯೊಂದಿಗೆ ಸಂಬಂಧ ಹೊಂದಿದ್ದ ಯುವತಿ ಆಕೆಯೊಂದಿಗೆ ಇರುವ ಉದ್ದೇಶದಿಂದ ಮನೆ Read more…

ಸ್ನೇಹಿತರನ್ನು ಭೇಟಿಯಾಗಲು 11 ವರ್ಷದ ಬಾಲಕಿ ಮಾಡಿದ ಪ್ಲಾನ್‌ ಕೇಳಿದ್ರೆ ಬೆಚ್ಚಿಬೀಳ್ತಿರಾ…!

ತನ್ನ ಸ್ನೇಹಿತರ ಮನೆಗೆ ತೆರಳುವ ಸಲುವಾಗಿ ಅಪ್ರಾಪ್ತೆಯೊಬ್ಬಳು ತನ್ನನ್ನ ಯಾರೋ ಕಿಡ್ನಾಪ್​ ಮಾಡಿದ್ದಾರೆ ಎಂಬಂತೆ ನಾಟಕ ಮಾಡಿದ ಶಾಕಿಂಗ್​ ಘಟನೆಯೊಂದು ಪಂಜಾಬ್​ನ ಲೂಧಿಯಾನ ಜಿಲ್ಲೆಯ ಭಮಿಯಾನ ಕಲನ್​ ಏರಿಯಾದಲ್ಲಿ Read more…

ನವವಿವಾಹಿತೆ ಅನುಮಾನಾಸ್ಪದ ಸಾವು, ಪತಿಯೇ ಸೇತುವೆಯಿಂದ ತಳ್ಳಿದ ಆರೋಪ

ಹಾಸನ: ನವವಿವಾಹಿತೆ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ. ಹೇಮಾವತಿ ನದಿಯಲ್ಲಿ 22 ವರ್ಷದ ಪೂಜಾ ಮೃತದೇಹ ಪತ್ತೆಯಾಗಿದೆ. ಆಗಸ್ಟ್ 5 ರಂದು ಸೇತುವೆಯ ಮೇಲಿಂದ ಪೂಜಾ ಬಿದ್ದಿದ್ದರು. ಹಾಸನ ಜಿಲ್ಲೆ Read more…

BIG NEWS: ಮಕ್ಕಳ ಕಾಳಜಿಗೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಜಾರಿ

ಬೀದರ: ಮಕ್ಕಳ ಕಾಳಜಿಗೆ ಕೇಂದ್ರ ಸರ್ಕಾರದಿಂದ PM CARES for Children ಎಂಬ ಹೊಸ ಯೋಜನೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕದಿಂದ ದಿ:11-03-2020ರ Read more…

ಆನ್ಲೈನ್ ಕ್ಲಾಸ್ ಅವಾಂತರ: ವಿದ್ಯಾರ್ಥಿನಿಯೊಂದಿಗೆ ಬೆತ್ತಲೆ ಫೋಟೋ ವಿನಿಮಯ, ಬ್ಲಾಕ್ ಮೇಲ್; ಪೋಷಕರಿಗೆ ಬಿಗ್ ಶಾಕ್

ಮಂಗಳೂರು: ಆನ್ಲೈನ್ ಕ್ಲಾಸ್ ಹಲವು ಅವಾಂತರಕ್ಕೆ ಕಾರಣವಾಗಿದೆ. ಮಕ್ಕಳಿಗೆ ಆನ್ಲೈನ್ ಕ್ಲಾಸ್ ಗಾಗಿ ಪೋಷಕರು ಸ್ಮಾರ್ಟ್ಫೋನ್ ಕೊಡಿಸಿದ್ದಾರೆ. ಆನ್ಲೈನ್ ಕ್ಲಾಸ್ ಮುಗಿದ ನಂತರ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಹುಡುಕಾಟ Read more…

ಮಕ್ಕಳಲ್ಲಿ ಸ್ಥೂಲಕಾಯ ಬಾರದಂತಿರಲು ಈ ಕ್ರಮಗಳು ಅವಶ್ಯಕ

ಮಕ್ಕಳಲ್ಲಿ ಸ್ಥೂಲಕಾಯ ಬಾರದಂತೆ ನೋಡಿಕೊಳ್ಳಲು ಯಾವೆಲ್ಲಾ ಕ್ರಮಗಳನ್ನು ಹೆತ್ತವರು ತೆಗೆದುಕೊಳ್ಳಬೇಕೆಂದು ಲಂಡನ್‌ನ ಯೂನಿವರ್ಸಿಟಿ ಕಾಲೇಜು ಅಧ್ಯಯನ ನಡೆಸಿ ವರದಿ ಕೊಟ್ಟಿದೆ. ಸುಮಾರು 8000 ಪೋಷಕರನ್ನು ಸಮೀಕ್ಷೆಗೆ ಒಳಪಡಿಸಿದ ಯುಸಿಎಲ್‌, Read more…

ಮಕ್ಕಳು ʼಇಂಟರ್ನೆಟ್ʼ ವ್ಯಸನಿಗಳಾಗೋದನ್ನು ತಪ್ಪಿಸಲು ಹೀಗೆ ಮಾಡಿ

ಡಿಜಿಟಲ್ ಯುಗದಲ್ಲಿ ಮಕ್ಕಳ ಕೈಗೆ ಸ್ಮಾರ್ಟ್ಫೋನ್ ಬರ್ತಿರುವುದು ಸಾಮಾನ್ಯ ಸಂಗತಿ. ನೆಟ್ ನಲ್ಲಿ ಸಾಕಷ್ಟು ಶಿಕ್ಷಣ ಸಿಗುತ್ತಿರುವುದ್ರಿಂದ ಒಂದು ಹಂತದವರೆಗೆ ಸ್ಮಾರ್ಟ್ಫೋನ್, ಕಂಪ್ಯೂಟರ್ ಬಳಕೆ ಓಕೆ. ಆದ್ರೆ ಇದು Read more…

ಕಳೆದ ವರ್ಷದಂತೆ ಈ ವರ್ಷವೂ ಖಾಸಗಿ ಶಾಲೆಗಳ ಶುಲ್ಕ ಕಡಿತ ಮಾಡಲು ಸಿಎಂಗೆ ಪೋಷಕರ ಮನವಿ

ಬೆಂಗಳೂರು: ಕಳೆದ ವರ್ಷದಂತೆ ಈ ಶೈಕ್ಷಣಿಕ ವರ್ಷದಲ್ಲಿಯೂ ಖಾಸಗಿ ಶಾಲಾ ಶುಲ್ಕ ಕಡಿತಗೊಳಿಸಬೇಕೆಂದು ಪೋಷಕರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಕರ್ನಾಟಕ ರಾಜ್ಯ ಖಾಸಗಿ ಶಾಲಾ Read more…

ಪ್ರಿಯತಮೆಯೊಂದಿಗೆ ಯುವಕ ಪರಾರಿ, ಸೇಡು ತೀರಿಸಿಕೊಳ್ಳಲು ಪೋಷಕರ ಎದುರಲ್ಲೇ ಸೋದರಿ ಮೇಲೆ ಸಾಮೂಹಿಕ ಅತ್ಯಾಚಾರ

ಬರೇಲಿ: ಉತ್ತರಪ್ರದೇಶದ ಅಮ್ರೋಹ ರೈಲು ನಿಲ್ದಾಣದ ಸಮೀಪ ಮನೆಯೊಂದರಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಎಂಟು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿಯ ಸೋದರ Read more…

ಶಾಲಾ ದಾಖಲಾತಿ ಶುಲ್ಕ: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಬಳ್ಳಾರಿ: 2021-22ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ/ಪ್ರೌಢ ಅನುದಾನ ರಹಿತ ಶಾಲೆಯಲ್ಲಿ ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಮಕ್ಕಳ ಪಾಲಕ-ಪೋಷಕರಿಂದ ಹೆಚ್ಚುವರಿಯಾಗಿ ಶುಲ್ಕ ವಸೂಲಾತಿ ಮಾಡುವಂತಿಲ್ಲ ಎಂದು Read more…

ಪೋಷಕರಿಂದ ಹಣ ಕೀಳಲು ತನ್ನದೇ ಅಪಹರಣ ಕಥೆ ಕಟ್ಟಿದ ಭೂಪ….!

ದೆಹಲಿಯ ಅಮನ್​ ವಿಹಾರದ 28 ವರ್ಷದ ವ್ಯಕ್ತಿ ಕುಟುಂಬಸ್ಥರಿಗೆ ಮಾಹಿತಿ ನೀಡದೇ ರಿಷಿಕೇಶಕ್ಕೆ ಓಡಿಹೋಗಿದ್ದು ಮಾತ್ರವಲ್ಲದೇ ಅತ್ಯಂತ ದೊಡ್ಡ ಡ್ರಾಮಾ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. 25 ಲಕ್ಷ Read more…

ಫೇಸ್ ​ಬುಕ್​ ಲೈವ್​ನಲ್ಲಿ ಪುತ್ರನ ಮದುವೆ..! ಮನೆಯಲ್ಲೇ ಕೂತು ಅಕ್ಷತೆ ಹಾಕಿದ ಪೋಷಕರು

ಕೊರೊನಾ ವೈರಸ್​​ ಹರಡುವಿಕೆಯನ್ನ ನಿಯಂತ್ರಣ ಮಾಡುವ ಸಲುವಾಗಿ ಮದುವೆಯಂತಹ ಸಾಂಪ್ರದಾಯಿಕ ಆಚರಣೆಯನ್ನೇ ಬದಲಾವಣೆ ಮಾಡಲಾಗಿದೆ. ಹೆಚ್ಚು ಜನರು ಒಂದೆಡೆ ಸೇರಬಾರದು ಅಂತಾ ಕಡಿಮೆ ಜನಸಂಖ್ಯೆಯಲ್ಲೇ ಮದುವೆಯಾಗಿ ಎಂದು ಸರ್ಕಾರಗಳು Read more…

ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಪ್ರಸಕ್ತ ಸಾಲಿನ ಖಾಸಗಿ ಶಾಲೆಗಳ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಖಾಸಗಿ ಶಾಲೆಗಳ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗುತ್ತದೆ. 10 ಕ್ಕೂ ಹೆಚ್ಚು ಖಾಸಗಿ ಶಾಲೆಗಳ ಸಂಘಟನೆಗಳ Read more…

ಮಕ್ಕಳ ಮುಂದೆ ಬೇಡ ಈ ‘ಮಾತು’

ಮಕ್ಕಳು ಹಾಗೂ ಪಾಲಕರ ಸಂಬಂಧ ಪವಿತ್ರವಾದದ್ದು. ಮಕ್ಕಳಿಗೆ ಉತ್ತಮ ವಿದ್ಯೆ ನೀಡಿ, ಸಮಾಜದಲ್ಲಿ ಅವರನ್ನು ಯೋಗ್ಯ ವ್ಯಕ್ತಿಯನ್ನಾಗಿ ಮಾಡುವುದು ತಂದೆ-ತಾಯಿಯ ಬಹುದೊಡ್ಡ ಕರ್ತವ್ಯ. ಈ ಜವಾಬ್ದಾರಿ ಹೊತ್ತ ಪಾಲಕರು Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: RTE ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಅಡಿ ಸೀಟು ಹಂಚಿಕೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. 2021 – 22 ನೇ ಸಾಲಿನ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಈಗಾಗಲೇ ಶಿಕ್ಷಣ ಇಲಾಖೆ Read more…

ವಯಸ್ಸಲ್ಲದ ವಯಸ್ಸಲ್ಲಿ ಮಗಳ ಮದುವೆ ಮಾಡಲು ಮುಂದಾದ ಪೋಷಕರಿಗೆ ಬಿಗ್ ಶಾಕ್

ಬಾಗಲಕೋಟೆ: ಮುಧೋಳ ತಾಲ್ಲೂಕಿನ ನಾಗರಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮದುವೆಯನ್ನು ಅಧಿಕಾರಿಗಳು ತಡೆದಿದ್ದಾರೆ. ಜೂನ್ 18 ರಂದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಂದ್ರಾಳ ಗ್ರಾಮದಲ್ಲಿ 9ನೇ ತರಗತಿ Read more…

ಮಗಳನ್ನೇ ದೇವದಾಸಿ ಮಾಡಲು ಮುಂದಾದ ಪೋಷಕರು, ಪೊಲೀಸರ ಮೊರೆ ಹೋದ ಯುವತಿ

ರಾಯಚೂರು ಜಿಲ್ಲೆ ದೇವದುರ್ಗ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಪೋಷಕರೇ ಮಗಳನ್ನು ಬಲವಂತವಾಗಿ ದೇವದಾಸಿ ಪದ್ಧತಿಗೆ ನೂಕಲು ಮುಂದಾಗಿದ್ದು, ಪೋಷಕರ ವಿರುದ್ಧವೇ ಯುವತಿ ಸ್ಥಳೀಯ ಪೊಲೀಸ್ ಠಾಣೆಗೆ Read more…

ಮದುವೆ ಮಾಡುವಂತೆ ಮೊಬೈಲ್ ಟವರ್ ಏರಿದ ಯುವಕ

ಹೊಸಪೇಟೆ: ವಿವಾಹ ನಿಶ್ಚಯವಾಗಿರುವ ಯುವತಿಯೊಂದಿಗೆ ಬೇಗನೆ ಮದುವೆ ಮಾಡುವಂತೆ ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ಹೊಸಪೇಟೆ ತಾಲ್ಲೂಕಿನಲ್ಲಿ ನಡೆದಿದೆ. ಮರಿಯಮ್ಮನಹಳ್ಳಿಯ ಚಿರಂಜೀವಿ(23) Read more…

ಶಾಲಾ ಶುಲ್ಕ ವಿಚಾರದಲ್ಲಿ ಪೋಷಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಶಾಲಾ ಶುಲ್ಕ ವಿನಾಯಿತಿಗೆ ಕಾಯುತ್ತಿದ್ದ ಪೋಷಕರಿಗೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಬಿಗ್ ಶಾಕ್ ನೀಡಲಾಗಿದ್ದು, ಈ ವರ್ಷ ಖಾಸಗಿ ಶಾಲೆಗಳ ಶುಲ್ಕದಲ್ಲಿ ವಿನಾಯಿತಿ ನೀಡುವುದಿಲ್ಲ ಎಂದು ಹೇಳಲಾಗಿದೆ. Read more…

BIG NEWS: ಶಿಕ್ಷಣ ಸಚಿವರ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು; ಎಸ್.ಎಸ್.ಎಲ್.ಸಿ. ಪರೀಕ್ಷೆ ರದ್ದುಗೊಳಿಸಿ; ಸರ್ಕಾರಕ್ಕೆ ಪೋಷಕರ ಡೆಡ್ ಲೈನ್

ಬೆಂಗಳೂರು: ಪರೀಕ್ಷೆ ಬಗ್ಗೆ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ ಖಾತೆ ಬದಲಾವಣೆ ಮಾಡಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು Read more…

ಕೊರೋನಾ: ಸರ್ಕಾರಿ ನೌಕರರಿಗೆ 15 ದಿನ ರಜೆ ಪಡೆಯಲು ಅವಕಾಶ

ನವದೆಹಲಿ: ಸರ್ಕಾರಿ ನೌಕರರಿಗೆ, ಪೋಷಕರು ಅಥವಾ ಕುಟುಂಬದ ಸದಸ್ಯರಿಗೆ ಕೊರೋನಾ ಪಾಸಿಟಿವ್ ಬಂದಲ್ಲಿ ಸರ್ಕಾರಿ ನೌಕರರು 15 ದಿನ ವಿಶೇಷ ಸಿಎಲ್ ಪಡೆಯಲು ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ. Read more…

ಕೊರೊನಾ 3 ನೇ ಅಲೆ ತಡೆಗಟ್ಟಲು ಮಧ್ಯಪ್ರದೇಶ ಸರ್ಕಾರದಿಂದ ಮಹತ್ವದ ತೀರ್ಮಾನ

ಕೊರೊನಾ ಎರಡನೇ ಅಲೆ ಸಾವಿರಾರು ಮಂದಿಯನ್ನು ಬಲಿ ಪಡೆದಿದೆ. ನಿಧಾನವಾಗಿ ಎರಡನೇ ಅಲೆ ಅಬ್ಬರ ಕಡಿಮೆಯಾಗ್ತಿದೆ. ಆದ್ರೆ ಸದ್ಯವೇ ಮೂರನೇ ಅಲೆ ಬರಲಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ. Read more…

ಕೊರೊನಾ ಸಂದರ್ಭದಲ್ಲಿ ಮಕ್ಕಳ ಕಡೆ ಗಮನ ಕೊಡುವುದು ಹೇಗೆ…? ಇಲ್ಲಿದೆ ಸಿಂಪಲ್‌ ಟಿಪ್ಸ್

ಕೊರೋನಾದಿಂದ ಅತಿ ಹೆಚ್ಚು ಸಮಸ್ಯೆ ಅನುಭವಿಸಿದವರಲ್ಲಿ ಮಕ್ಕಳು ಮೊದಲ ಸ್ಥಾನದಲ್ಲಿದ್ದಾರೆ. ಅವರಿಗೆ ವಯೋ ಸಹಜವಾಗಿ ಸಿಗಬೇಕಾದ ಶೈಕ್ಷಣಿಕ ಕಲಿಕೆಗೆ ಅವಕಾಶ ಸಿಗುತ್ತಿಲ್ಲ. ಬಯಲಲ್ಲಿ ಆಟವಾಡಲು ಅವಕಾಶವಿಲ್ಲ. ಸ್ನೇಹಿತರೊಂದಿಗೆ ಮಾತನಾಡಲು, Read more…

ಪ್ರಿಯಕರನೊಂದಿಗೆ ಪರಾರಿಯಾದ ಪುತ್ರಿ ವಾಟ್ಸಾಪ್ ನಲ್ಲಿ ಕಳಿಸಿದ ಫೋಟೋ ನೋಡಿ ಪೋಷಕರಿಂದ ದುಡುಕಿನ ನಿರ್ಧಾರ

ರಾಮನಗರ: ಮಗಳು ಮನೆ ಬಿಟ್ಟು ಹೋಗಿ ಮದುವೆಯಾಗಿದ್ದರಿಂದ ಮನನೊಂದ ಪೋಷಕರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ ತೆಂಕನಹಳ್ಳಿಯ ನಿವಾಸಿಯಾಗಿರುವ ದಂಪತಿ ತಮ್ಮ ಮಗಳು Read more…

6 ವರ್ಷಗಳ ಪರಿಶ್ರಮದಿಂದ ಗುಹೆ ನಿರ್ಮಾಣ…! ಇದರ ಹಿಂದಿದೆ ವಿಚಿತ್ರ ಕಾರಣ

ಹೆತ್ತವರೊಂದಿಗೆ ಜಗಳ ಹಾಗೂ ಭಿನ್ನತೆಗಳು ಮೂಡುವುದು ಸಹಜ. ಪ್ರತಿ ಕುಟುಂಬದಲ್ಲೂ ಈ ರೀತಿ ಆಗೇ ಆಗುತ್ತದೆ. ಆದರಲ್ಲೂ ಟೀನೇಜ್ ದಿನಗಳಲ್ಲಿ ಇಂಥ ಜಗಳಗಳು ಪ್ರತಿನಿತ್ಯ ನಡೆಯುತ್ತಲೇ ಇರುತ್ತವೆ. ಬಹಳಷ್ಟು Read more…

BIG NEWS: ಅನಾಥ ಮಕ್ಕಳ ನೆರವಿಗೆ ನಿಂತ ಮೋದಿ ಸರ್ಕಾರ, ‘ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್’ ಯೋಜನೆ ಜಾರಿ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ನೆರವಾಗಲು ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ವಿಶೇಷ ಯೋಜನೆ ಘೋಷಿಸಿದೆ. ಅನಾಥರಾದ ಮಕ್ಕಳಿಗೆ Read more…

‘ಬಾಲ ಸೇವಾ ಯೋಜನೆ’ಯಡಿ ಉಚಿತ ಶಿಕ್ಷಣ, ತಿಂಗಳಿಗೆ 3500 ರೂ. ಭತ್ಯೆ: ಅನಾಥರಾದ ಮಕ್ಕಳಿಗೆ ಸರ್ಕಾರದ ‘ಆಸರೆ’

ಬೆಂಗಳೂರು: ಕೊರೋನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ರಾಜ್ಯ ಸರ್ಕಾರ ‘ಬಾಲ ಸೇವಾ ಯೋಜನೆ’ ಘೋಷಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, ಕೊರೋನಾ ಸೋಂಕಿನಿಂದ ಪೋಷಕರನ್ನು Read more…

BIG BREAKING: ಅನಾಥರಾದ ಮಕ್ಕಳಿಗೆ ಪ್ರತಿ ತಿಂಗಳು 3500 ರೂ.-ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ಕೊರೊನಾದಿಂದ ತಂದೆ-ತಾಯಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 3500 ರೂಪಾಯಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮಕ್ಕಳ ಪಾಲನೆ, ಪೋಷಣೆ ಮಾಡುವ ನಿಟ್ಟಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...