alex Certify Parliament Session | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಕ್ಫ್ ಕಾನೂನಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಸಂಸತ್ ಅಧಿವೇಶನಕ್ಕೆ ಮುನ್ನ ಪ್ರಧಾನಿ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ಸಂವಿಧಾನದಲ್ಲಿ ಅವಕಾಶ ಇಲ್ಲದಿದ್ದರೂ ತುಷ್ಟೀಕರಣ ಮತ್ತು ಓಲೈಕೆ ನೀತಿಯಿಂದ ವಕ್ಪ್ ಕಾನೂನು ರೂಪಿಸಿರುವ ಕಾಂಗ್ರೆಸ್ ನೈಜ ಜಾತ್ಯತೀತತೆಯನ್ನು ನೇಣುಗಂಬಕ್ಕೆ ಏರಿಸಲು ಹೊರಟಿದೆ ಎಂದು ಪ್ರಧಾನಿ ಮೋದಿ ಗಂಭೀರ Read more…

GOOD NEWS: ಮೊಬೈಲ್, ಚಾರ್ಜರ್ ಗಳ ಮೇಲಿನ ತೆರಿಗೆ ಇಳಿಕೆ

ನವದೆಹಲಿ: ಗ್ರಾಹಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮೊಬೈಲ್ ಹಾಗೂ ಚಾರ್ಜರ್ ಮೇಲಿನ ತೆರಿಗೆಯನ್ನು ಇಳಿಸುವುದಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಲೋಕಸಭೆಯಲ್ಲಿ 2024-25ನೇ ಸಾಲಿನ Read more…

BREAKING: ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ; ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ: ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದ್ದಾರೆ. ವಿಶಾಖಪಟ್ಟಣ-ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ -ಬೆಂಗಳೂರು ಕೈಗಾರಿಕಾ ಕಾರಿಡಾರ್ Read more…

BREAKING: 5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ ಯೋಜನೆ ಘೋಷಣೆ

ನವದೆಹಲಿ: ಕೌಶಲಾಭಿವೃದ್ಧಿ ಹಾಗೂ ಉದ್ಯೋಗಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, 5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ ನೀಡುವ ಯೋಜನೆಯನ್ನು ಘೋಷಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ Read more…

BREAKING NEWS: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ವಿತ್ತ ಸಚಿವೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮೊದಲ ಬಾರಿ ಉದ್ಯೋಗ ಹುಡುಕುವವರಿಗೆ ದೊಡ್ಡ ಸಹಾಯ Read more…

BREAKING NEWS: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ವಿಸ್ತರಣೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಜನರು ಮೂರನೇ ಬಾರಿಗೆ ಪ್ರಧಾನಿ ಮೋದಿ ಸರ್ಕಾರಕ್ಕೆ ಆಶಿರ್ವಾದ ಮಾಡಿರುವುದಕ್ಕೆ ಅವರಿಗೆ ಆಭಾರಿಯಾಗಿದ್ದೇನೆ Read more…

BREAKING: ಕೇಂದ್ರ ಬಜೆಟ್ ಮಂಡನೆ ಆರಂಭ: 7ನೇ ಬಾರಿ ಆಯವ್ಯಯ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. Read more…

BREAKING NEWS: ಕೇಂದ್ರ ಬಜೆಟ್-2024: ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ Read more…

BREAKING NEWS: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ: ಬಜೆಟ್ ಪ್ರತಿ ಪ್ರದರ್ಶಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ Read more…

ಇಂದಿನಿಂದ ಸಂಸತ್ ಅಧಿವೇಶನ ಆರಂಭ: ನಾಳೆ ಕೇಂದ್ರ ಬಜೆಟ್: ನೀಟ್, ನೆಟ್ ಅಕ್ರಮ ಬಗ್ಗೆ ಆಡಳಿತ- ವಿಪಕ್ಷಗಳ ಜಟಾಪಟಿ ಸಾಧ್ಯತೆ

ನವದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ. ಮಂಗಳವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಜುಲೈ 22 ರಿಂದ ಆಗಸ್ಟ್ 12ರ ವರೆಗೆ 19 Read more…

ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ: ನಾಡಿದ್ದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಜುಲೈ 22 ರಿಂದ ಆರಂಭವಾಗಲಿದ್ದು, ಆಗಸ್ಟ್ 12ರವರೆಗೂ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23 ರಂದು ಕೇಂದ್ರ ಸರ್ಕಾರದ Read more…

ಜೊತೆಯಾಗಿ ಸಂಸತ್ತಿಗೆ ಬಂದ ದಂಪತಿ; ದಾಖಲೆ ಬರೆದಿದೆ ಅಖಿಲೇಶ್‌ ಯಾದವ್-ಡಿಂಪಲ್‌ ಜೋಡಿ

18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಜುಲೈ 3ರವರೆಗೆ ಎರಡು ದಿನಗಳ ಕಾಲ ಹಂಗಾಮಿ ಸ್ಪೀಕರ್ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಸಂಸದರ ಪ್ರಮಾಣ ವಚನ ಸ್ವೀಕಾರದೊಂದಿಗೆ, Read more…

BIG NEWS: ಇಂದಿನಿಂದ 18ನೇ ಲೋಕಸಭೆ ಮೊದಲ ಅಧಿವೇಶನ ಆರಂಭ: ನೂತನ ಸಂಸದರ ಪ್ರಮಾಣ

ನವದೆಹಲಿ: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಹೊಸ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಜೂನ್ 26ರಂದು ಲೋಕಸಭೆ ಸ್ಪೀಕರ್ ಆಯ್ಕೆ ಮಾಡಲಾಗುವುದು. ಜೂನ್ Read more…

BIG NEWS: ಲೋಕಸಭೆಯಿಂದ ಮತ್ತೆ ವಿಪಕ್ಷಗಳ 49 ಸಂಸದರು ಅಮಾನತು; ಈವರೆಗೆ ಒಟ್ಟು 141 ಸಂಸದರು ಸಸ್ಪೆಂಡ್

ನವದೆಹಲಿ: ಸಂಸತ್ ನಲ್ಲಿ ಭಾರಿ ಭದ್ರತಾ ಲೋಪ ಪ್ರಕರಣ ಖಂಡಿಸಿ ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ವಿಪಕ್ಷಗಳ ಮತ್ತಷ್ಟು ಸಂಸದರನ್ನು ಅಮಾನತು ಮಾಡಲಾಗಿದೆ. ಭದ್ರತಾ ಲೋಪ Read more…

ಇಂದಿನಿಂದ ಸಂಸತ್ ವಿಶೇಷ ಅಧಿವೇಶನ: ಏಕರೂಪ ಸಂಹಿತೆ, ಏಕ ಚುನಾವಣೆ ಅಚ್ಚರಿ ನಿರ್ಧಾರ ಸಾಧ್ಯತೆ

ನವದೆಹಲಿ: ಸಂಸತ್ ವಿಶೇಷ ಅಧಿವೇಶನ ಇಂದಿನಿಂದ ಐದು ದಿನಗಳ ಕಾಲ ನಡೆಯಲಿದೆ. ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ, ಏಕರೂಪ ನಾಗರಿಕ ಸಂಹಿತೆ ಮತ್ತು ಒನ್ ನೇಷನ್ ಒನ್ ಎಲೆಕ್ಷನ್ Read more…

BREAKING : ಸೆ.18 ರಿಂದ ಐದು ದಿನ ಸಂಸತ್ತಿನ ವಿಶೇಷ ಅಧಿವೇಶನ ಕರೆದ ಕೇಂದ್ರ ಸರ್ಕಾರ|Parliament Special Session

ನವದೆಹಲಿ: ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೌದು, ಈ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ Read more…

BIG NEWS: ಭಾರತದ ಅಭಿವೃದ್ಧಿ ವಿದೇಶದಲ್ಲಿರುವವರಿಗೆ ಗೊತ್ತಾಗುತ್ತಿದೆ; ಆದರೆ ಇಲ್ಲಿರುವವರಿಗೆ ಕಾಣುತ್ತಿಲ್ಲ; ವಿಪಕ್ಷಗಳ ವಿರುದ್ಧ ಪ್ರಧಾನಿ ವಾಗ್ದಾಳಿ

ನವದೆಹಲಿ: ವಿಪಕ್ಷದವರು ಕೇವಲ ಪಕ್ಷದ ಬಗ್ಗೆ ಯೋಚಿಸುತ್ತಿದ್ದಾರೆ, ದೇಶದ ಬಗ್ಗೆ ಯೋಚಿಸುತ್ತಿಲ್ಲ. ದೇಶಕ್ಕೆ ಜೈಕಾರ ಹಾಕುವುದನ್ನು ಇವರು ಸಹಿಸುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ Read more…

BIG NEWS: ಅವರು ಬರೀ ನೋಬಾಲ್ ಎಸೆಯುತ್ತಿದ್ದಾರೆ; ನಮ್ಮ ಸದಸ್ಯರು ಸೆಂಚುರಿ ಬಾರಿಸುತ್ತಿದ್ದಾರೆ; ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಟೀಕೆ

ನವದೆಹಲಿ: ಮಣಿಪುರ ಹಿಂಸಾಚಾರ ಪ್ರಕರಣ ಸಂಬಂಧ ವಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಭಾಷಣ ಮಾಡಿದ್ದು, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ Read more…

ಜ. 31 ರಿಂದ ಸಂಸತ್ ಅಧಿವೇಶನ, ಫೆ. 1 ಬಜೆಟ್ ಮಂಡನೆ

ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಿ ಏಪ್ರಿಲ್ 6 ರವರೆಗೂ ನಡೆಯಲಿದೆ. ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ Read more…

ನಾಳೆಯಿಂದ ಸಂಸತ್ ಅಧಿವೇಶನ, ನಾಡಿದ್ದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಲಿದೆ. ಮೊದಲ ದಿನದ ಕಲಾಪದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಂದೇ ಆರ್ಥಿಕ Read more…

BIG NEWS: ಇಂದಿನಿಂದ ಸಂಸತ್ ಅಧಿವೇಶನ, ಬಿಜೆಪಿ -ವಿಪಕ್ಷಗಳ ವಾಕ್ಸಮರಕ್ಕೆ ವೇದಿಕೆ ಸಜ್ಜು

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 29 ರಿಂದ ಆರಂಭವಾಗಲಿದೆ. ಕೃಷಿ ಕಾಯ್ದೆ, ಬೆಲೆ ಏರಿಕೆ, ಪೆಗಾಸಸ್ ಬೇಹುಗಾರಿಕೆ, ಚೀನಾ ಗಡಿ ವಿವಾದ, ರಫೆಲ್ ಬಗ್ಗೆ ಆಡಳಿತ ಪಕ್ಷ Read more…

BIG NEWS: ಸದನದಲ್ಲೇ ಡಾನ್ಸ್ ಮಾಡಿದ ಸದಸ್ಯರು; ಇತಿಹಾಸದಲ್ಲೇ ಇಂತ ಘಟನೆ ನೋಡಿಲ್ಲ; ಸಂಸತ್ ಅಧಿವೇಶನದ ಬಗ್ಗೆ ದೇವೇಗೌಡರ ಬೇಸರ

ಬೆಂಗಳೂರು: ಸಂಸತ್ ಅಧಿವೇಶನದ ವೇಳೆ ಸದಸ್ಯರು ನಡೆದುಕೊಂಡ ರೀತಿ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ನಾವು ಮುಂದಿನ ಪೀಳಿಗೆಗೆ ಯಾವ ಮಾರ್ಗದರ್ಶನ ಕೊಟ್ಟು ಹೋಗುತ್ತಿದ್ದೇವೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...