alex Certify Party | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿ ಮುಂದಿನ ಮುಖ್ಯಮಂತ್ರಿಯಾಗಿ ಸುನಿತಾ ಕೇಜ್ರಿವಾಲ್…?

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದ್ದಾರೆ. ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್ Read more…

ಚುನಾವಣಾ ಬಾಂಡ್ ಸರಿಯಾದ ಮಾಹಿತಿ ನೀಡದ ಎಸ್‌ಬಿಐಗೆ ಸುಪ್ರೀಂ ಕೋರ್ಟ್ ತರಾಟೆ: ಎಲ್ಲಾ ವಿವರ ನೀಡುವಂತೆ ಕಟ್ಟುನಿಟ್ಟಿನ ತಾಕೀತು

ನವದೆಹಲಿ: ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಆಯ್ದ ಮಾಹಿತಿಯ ನೀಡುವುದನ್ನು ನಿಲ್ಲಿಸಿ ಸಂಪೂರ್ಣ ಮಾಹಿತಿಯನ್ನು ಮಾರ್ಚ್ 21ರೊಳಗೆ ಬಹಿರಂಗಪಡಿಸುವಂತೆ ಎಸ್.ಬಿ.ಐ.ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ತಾಕೀತು ಮಾಡಿದೆ. ಚುನಾವಣಾ Read more…

ಪ್ಲೆಟೆಡ್ ಸ್ಕರ್ಟ್ ಗಳೊಂದಿಗೆ ಈ ಟಾಪ್ ನೀಡುತ್ತೆ ಸ್ಟೈಲಿಶ್ ಲುಕ್

ನೀವು ಪಾರ್ಟಿ ಫಂಕ್ಷನ್ ಗೆ ಹೋಗುವಾಗ ಉತ್ತಮವಾದ ಉಡುಪನ್ನು ಧರಿಸಿದರೆ ಅದು ನಿಮಗೆ ಸೊಗಸಾಗಿ ಮತ್ತು ಆರಾಮದಾಯವಾಗಿ ಕಾಣುತ್ತದೆ. ಅದರಲ್ಲಿ ನೆರಿಗೆಯ ಸ್ಕರ್ಟ್ ಅತ್ಯುತ್ತಮ ಆಯ್ಕೆಯಾಗಿದೆ. ಹಾಗಾಗಿ ನೆರಿಗೆ Read more…

ವರಿಷ್ಠರು ಸೂಚಿಸಿದರೆ ಯಾವುದೇ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ದ: ಶೆಟ್ಟರ್

ಹುಬ್ಬಳ್ಳಿ: ಪಕ್ಷದ ವರಿಷ್ಠರು ಸೂಚಿಸಿದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ಸೇರಿದಂತೆ ಯಾವುದೇ ಕ್ಷೇತ್ರದ ಸ್ಪರ್ಧಿಸುವಂತೆ Read more…

‘ಕಾಟೇರ’ ಯಶಸ್ವಿಯಾಗಿದ್ದಕ್ಕೆ ನಟ ದರ್ಶನ್ ಟಾರ್ಗೆಟ್ ಮಾಡಿ ಮಸಿ ಬಳಿಯಲು ಯತ್ನ: ರಾಕ್ ಲೈನ್ ವೆಂಕಟೇಶ್ ಗಂಭೀರ ಆರೋಪ

ಬೆಂಗಳೂರು: ಗ್ರಾಹಕರಿಗೆ ನೋಟಿಸ್ ನೀಡಿರುವುದು ಇದೇ ಮೊದಲು. ರಾತ್ರಿ ಒಂದು ಗಂಟೆ ಮೇಲೆ ಬಾರ್ ನಲ್ಲಿ ಕುಳಿತುಕೊಂಡಿದ್ದ ಎಷ್ಟು ಜನರಿಗೆ ನೋಟಿಸ್ ಕೊಟ್ಟಿದ್ದೀರಿ ಹೇಳಿ ಎಂದು ನಿರ್ಮಾಪಕ ರಾಕ್ Read more…

BIG NEWS: ನ್ಯೂ ಇಯರ್ ಪಾರ್ಟಿ ವೇಳೆ ಮೂಗು ಕಚ್ಚಿ ಯುವಕನ ಮೇಲೆ ಹಲ್ಲೆ

ಮಂಗಳೂರು: ನ್ಯೂ ಇಯರ್ ಪಾರ್ಟಿ ವೇಳೆ ವ್ಯಕ್ತಿಯೋರ್ವ ಯುವಕನ ಮೂಗು ಕಚ್ಚಿ ಹಲ್ಲೆ ನಡೆಸಿರುವ ವಿಲಕ್ಷಣ ಘಟನೆ ದಕ್ಷಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದಲ್ಲಿ ನಡೆದಿದೆ. Read more…

ಅಮಿತ್ ಶಾ ಮಹತ್ವದ ಘೋಷಣೆ: ಸಿಎಎ ಜಾರಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗುಡುಗು

ಕೊಲ್ಕೊತಾ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಗುಡುಗಿದ್ದಾರೆ. ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ Read more…

BREAKING: ಸಿ.ಎಂ. ಇಬ್ರಾಹಿಂಗೆ ಮತ್ತೊಂದು ಶಾಕ್: ಜೆಡಿಎಸ್ ನಿಂದ ಅಮಾನತು

ಬೆಂಗಳೂರು: ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಇಬ್ರಾಹಿಂ ಅವರನ್ನು ಅಮಾನತು ಮಾಡಿದ್ದಾರೆ. ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ Read more…

BREAKING NEWS: ಬಿಜೆಪಿ ನೂತನ ಅಧ್ಯಕ್ಷ ವಿಜಯೇಂದ್ರ ನೇಮಕ ಸಮರ್ಥಿಸಿಕೊಂಡ ಜೆ.ಪಿ. ನಡ್ಡಾ ಹೇಳಿದ್ದೇನು ಗೊತ್ತಾ…?

ನವದೆಹಲಿ: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶ್ಲಾಘಿಸಿದ್ದಾರೆ. ವಿಜಯೇಂದ್ರ ಪಕ್ಷಕ್ಕೆ ಸಾಕಷ್ಟು ಶ್ರಮ ವಹಿಸಿದ್ದಾರೆ. ರಾಜ್ಯದೆಲ್ಲೆಡೆ ಸುತ್ತಾಡಿ Read more…

BIG NEWS: ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ: ಪ್ರಸನ್ನಾನಂದ ಸ್ವಾಮೀಜಿ ಒತ್ತಾಯ

ಬಾಗಲಕೋಟೆ: “ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಬದಲಾವಣೆ ಆದರೆ ದಲಿತ ಸಿಎಂಗೆ ಅವಕಾಶ ಸಿಗಲಿ. ಅದರಲ್ಲಿಯೂ ಸತೀಶ ಜಾರಕಿಹೊಳಿ ಅರ್ಹ ವ್ಯಕ್ತಿಯಾಗಿದ್ದಾರೆ. ಅವರು Read more…

BIGG NEWS : ಖಾಸಗಿ ಸ್ಥಳಗಳಲ್ಲಿ `ಪಾರ್ಟಿ, ಮದ್ಯಪಾನ’ ಮಾಡುವುದು ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ಭೋಪಾಲ್  :  ಖಾಸಗಿ ಸ್ಥಳದಲ್ಲಿ ಪಾರ್ಟಿ ಮಾಡುವುದು ಮತ್ತು ಮದ್ಯಪಾನ ಮಾಡುವುದು ಅಪರಾಧವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಮದ್ಯಪಾನ ಮತ್ತು ಶಬ್ದ ಕಾಯ್ದೆ ಪ್ರಕರಣದಲ್ಲಿ 10 Read more…

ಹೊಸಬರಿಗೆ ಅವಕಾಶ ನೀಡಲು ಯಾವುದೇ ಕ್ಷಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಸಿದ್ದ: ಪರಮೇಶ್ವರ್

ಬೆಂಗಳೂರು: ಹೊಸಬರಿಗೆ ಅವಕಾಶ ಕಲ್ಪಿಸಲು ಸಚಿವ ಸ್ಥಾನ ಬಿಟ್ಟು ಕೊಡಬೇಕೆಂದು ಹೈಕಮಾಂಡ್ ಸೂಚನೆ ನೀಡಿದಲ್ಲಿ ಯಾವುದೇ ಕ್ಷಣದಲ್ಲಾದರೂ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಗೃಹ ಸಚಿವ ಡಾ.ಜಿ. Read more…

ಸ್ನೇಹಿತರೊಂದಿಗೆ ಪಾರ್ಟಿಗೆ ಹೋದಾಗಲೇ ಅವಘಡ: ನೀರಿಗೆ ಬಿದ್ದು ನಾಪತ್ತೆ

ಕಾರವಾರ: ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವಕ ನೀರಿಗೆ ಬಿದ್ದು ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊಸಕಂಬಿ ಹಳ್ಳದಲ್ಲಿ ಭಾನುವಾರ ಸಂಜೆ ನಡೆದಿದೆ. ಸುಹಾಸ್ ಕೃಷ್ಣನಾಯ್ಕ(28) Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಭಾರಿ ಮಳೆ ಬಗ್ಗೆ ಮಾಹಿತಿ: ಅಮಾವಾಸ್ಯೆ ಬಳಿಕ ವಿಪರೀತ ಮಳೆ ಸಾಧ್ಯತೆ

ದಾವಣಗೆರೆ: ಅಮಾವಾಸ್ಯೆ ಕಳೆದ ನಂತರ ವಿಪರೀತ ಮಳೆಯಾಗುವ ಸಂಭವವಿದೆ ಎಂದು ನಿಖರ ಭವಿಷ್ಯಕ್ಕೆ ಹೆಸರಾದ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ Read more…

‘ಸಿದ್ದರಾಮಯ್ಯ 1.0 ಗಿಂತ 2.0 ವೀಕ್ ಆಗಿದೆ’: ಆಡಳಿತದ ಬಗ್ಗೆ ವಿಶೇಷ ವ್ಯಾಖ್ಯಾನ ಮಾಡಿದ ಬಸವರಾಜ ಬೊಮ್ಮಾಯಿ

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ವ್ಯಾಖ್ಯಾನ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒನ್ ಮತ್ತು ಸಿದ್ದರಾಮಯ್ಯ ಟು ನಡುವೆ Read more…

ಹಾವೇರಿಯಿಂದ ಸ್ಪರ್ಧಿಸಲ್ಲ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ: ಬೊಮ್ಮಾಯಿ

ಹಾವೇರಿ: ಲೋಕಸಭೆ ಚುನಾವಣೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ ಹಾವೇರಿಯಿಂದ ಸ್ಪರ್ಧೆ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Read more…

ಸೆ. 10 ಬೆಂಗಳೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ

ಬೆಂಗಳೂರು: ಜೆಡಿಎಸ್ ಸಂಘಟನೆ ಬಲಪಡಿಸುವ ಉದ್ದೇಶದಿಂದ ಸೆಪ್ಟಂಬರ್ 10 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. Read more…

ಪಾಕ್ ಮೇಲೆ ವಿಶ್ವಾಸವಿದೆ, ಭಾರತೀಯ ಸೇನೆ ಮೇಲೆ ಇಲ್ಲ: 2028 ರಲ್ಲೂ ಅವಿಶ್ವಾಸ ನಿರ್ಣಯ ಮಂಡಿಸಿ: ವಿಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ

ನವದೆಹಲಿ: ಪಾಕಿಸ್ತಾನದ ಮೇಲೆ ವಿಶ್ವಾಸವಿದೆ, ಭಾರತೀಯ ಸೇನೆ ಮೇಲೆ ನಿಮಗೆ ವಿಶ್ವಾಸ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನರೇಂದ್ರ ಮೋದಿ ಸರ್ಕಾರದ Read more…

BIG NEWS: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

ನವದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ. 17 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಹಲವು ವಿಷಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿದ್ದು, ಅದಕ್ಕೆ ತಿರುಗೇಟು Read more…

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ: ಆಪ್ತನ ಸೋಲಿಗೆ ಕಾರಣರಾದ ಪಕ್ಷ ವಿರೋಧಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದು, ಪಕ್ಷ ವಿರೋಧಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಲೆಯ ನಡುವೆಯೂ Read more…

ಆಂತರಿಕ ವಿಚಾರ ಬಹಿರಂಗವಾಗಿ ಚರ್ಚಿಸಿ ಪಕ್ಷದ ಘನತೆಗೆ ಧಕ್ಕೆ ತರಬೇಡಿ: ರಾಜ್ಯ ಬಿಜೆಪಿ ನಾಯಕರಿಗೆ ಕಟೀಲ್ ಸೂಚನೆ

ಬೆಂಗಳೂರು: ವಿರೋಧ ಪಕ್ಷದ ನಾಯಕರ ನೇಮಕ, ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಬಹಿರಂಗ ಹೇಳಿಕೆ ನೀಡದಂತೆ ರಾಜ್ಯ ಬಿಜೆಪಿ ನಾಯಕರಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೂಚನೆ Read more…

ಹ್ಯಾಂಡ್​ ಬ್ಯಾಗನ್ನೇ ಡ್ರೆಸ್​ ಮಾಡಿಕೊಂಡ ಉರ್ಫಿ: ಅಬ್ಬಬ್ಬಾ ಎಂದ ಫ್ಯಾನ್ಸ್​….!

ಉರ್ಫಿ ಜಾವೇದ್​ ಮಾಡಲು ಸಾಧ್ಯವಾಗದ್ದು ಏನಾದರೂ ಇದೆಯೇ ? ಇಲ್ಲ ಎಂದು ನಾವು ಭಾವಿಸುತ್ತೇವೆ. ಬಿಗ್ ಬಾಸ್ ಒಟಿಟಿ ಸೆನ್ಸೇಷನ್ ತಮ್ಮ ಅತಿ ಹೆಚ್ಚು ಫ್ಯಾಶನ್ ಪ್ರವಾಸಗಳಿಗೆ ಹೆಸರುವಾಸಿಯಾಗಿದೆ. Read more…

ಪಕ್ಷಾಂತರ ಮಾಡಿದ ಘಟಾನುಘಟಿ ನಾಯಕರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲು ಪಕ್ಷಾಂತರ ಮಾಡಿದ್ದ ಘಟಾನುಘಟಿ ನಾಯಕರಲ್ಲಿ ಅನೇಕರು ಸೋಲು ಕಂಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ Read more…

ಐಪಿಎಲ್ ಸ್ಟಾರ್ ಆಟಗಾರನಿಂದ ಮಹಿಳೆಗೆ ಲೈಂಗಿಕ ಕಿರುಕುಳ: ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಬಿಗಿ ಕ್ರಮ

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರನೊಬ್ಬ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಪಾರ್ಟಿಯಲ್ಲಿ ಆಟಗಾರ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ Read more…

ಮತ್ತೊಬ್ಬ ಬಿಜೆಪಿ ಶಾಸಕನಿಗೆ ಗಾಳ: ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲವೆಂದ ರಾಮದಾಸ್

ಮೈಸೂರು: ಪಕ್ಷಕ್ಕೆ ಬರುವಂತೆ ದೊಡ್ಡ ಪಕ್ಷದ ನಾಯಕರು ಕರೆ ಮಾಡಿದ್ದರು ಎಂದು ಮೈಸೂರಿನಲ್ಲಿ ಬಿಜೆಪಿ ಶಾಸಕ ರಾಮದಾಸ್ ತಿಳಿಸಿದ್ದಾರೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಹೇಳಿದ್ದೇನೆ. Read more…

ನಿಮ್ಮ ಉಡುಪುಗಳಿಗೆ ಸೂಕ್ತ ಪಾದರಕ್ಷೆ ಯಾವುದು ಎಂಬ ಗೊಂದಲದಲ್ಲಿದ್ದೀರಾ……?

ಎಷ್ಟು ಜೊತೆ ಚಪ್ಪಲಿಗಳಿದ್ದರೂ ಬಟ್ಟೆಗೆ ಹೊಂದುವ ಫುಟ್ ವೇರ್ ಯಾವುದು ಧರಿಸುವುದು ಎಂದು ಲೆಕ್ಕಾಚಾರ ಹಾಕುವುದರಲ್ಲೇ ಸಮಯ ಕಳೆದಿರುತ್ತದೆಯೇ, ಹಾಗಿದ್ದರೆ ಇಲ್ಲಿ ಕೇಳಿ. ನಿಮ್ಮ ಉಡುಪಿಗೆ ಸರಿಹೊಂದುವ ಚಪ್ಪಲಿ Read more…

ಇಂದಿನಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭ: ಫೆ. 17 ರಂದು ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ

 ಬೆಂಗಳೂರು: ಇಂದಿನಿಂದ ಫೆ. 24 ರವರೆಗೆ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದೆ. ಪ್ರಸಕ್ತ ಅವಧಿಯ ವಿಧಾನ ಮಂಡಲದ ಕೊನೆಯ ಅಧಿವೇಶನ ಇದಾಗಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ Read more…

ನಾಳೆ 5 ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ: ಇಂದು ಆರ್ಥಿಕ ಸಮೀಕ್ಷೆ ಬಿಡುಗಡೆ

ನವದೆಹಲಿ: ಇಂದಿನಿಂದ ಏಪ್ರಿಲ್ 6 ರವರೆಗೆ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ಇಂದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಇಂದಿನಿಂದ ಸಂಸತ್ ಬಜೆಟ್ Read more…

ಟಿಕೆಟ್ ಕೊಟ್ಟರೆ ಸ್ಪರ್ಧೆ, ಇಲ್ಲದಿದ್ರೆ ಪಕ್ಷ ಸಂಘಟನೆ: ಆರಗ ಜ್ಞಾನೇಂದ್ರ

ಬೆಂಗಳೂರು: 5 ಬಾರಿ ಸೋತಿದ್ದೇನೆ, 4 ಬಾರಿ ಗೆದ್ದಿದ್ದೇನೆ. ಟಿಕೆಟ್ ಕೊಟ್ಟರೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಕೊಡದಿದ್ದರೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Read more…

ನೂರು ಜನ್ಮ ಎತ್ತಿ ಬಂದರೂ ನನ್ನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ: ಜನಾರ್ದನ ರೆಡ್ಡಿ ಸವಾಲ್

ರಾಯಚೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಭರ್ಜರಿಯಾಗಿ ಸಂಘಟನೆ, ಪ್ರಚಾರ ಆರಂಭಿಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯ ಮುಖಂಡರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...