alex Certify Party | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯ ಪಕ್ಷಗಳು, ಚುನಾವಣೆ ಸ್ಪರ್ಧಾಕಾಂಕ್ಷಿಗಳಿಗೆ ಬಿಗ್ ಶಾಕ್: ಕ್ರಿಮಿನಲ್ ಹಿನ್ನಲೆ ಅಭ್ಯರ್ಥಿಗಳು 3 ಬಾರಿ ಜಾಹೀರಾತು ನೀಡಬೇಕು

ನವದೆಹಲಿ: ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಗಾಂಧಿನಗರದಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸಭೆ ನಡೆಸಿ ಚುನಾವಣೆಗೆ ಬಗ್ಗೆ ಮಾಹಿತಿ ನೀಡಲಾಗಿದೆ. ಗುಜರಾತ್ ನಲ್ಲಿ ಇದುವರೆಗೆ 4.83 ಕೋಟಿ Read more…

ಸ್ಟಾರ್ ನಟರು, ನಟಿಯರು ಭಾಗಿಯಾಗಿದ್ದ ಪಾರ್ಟಿಯಲ್ಲಿ ನಿಯಮ ಉಲ್ಲಂಘನೆ: ಎಫ್ಐಆರ್ ದಾಖಲು, ನೋಟಿಸ್ ಜಾರಿ

ಬೆಂಗಳೂರು: ಸೈಮಾ ಅವಾರ್ಡ್ ನಂತರ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪಾರ್ಟಿಯ ಆಯೋಜಕರು ಮತ್ತು ಹೋಟೆಲ್ ಮ್ಯಾನೇಜರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸೆಪ್ಟೆಂಬರ್ 12ರಂದು ಬೆಂಗಳೂರಿನ ಜೆಡಬ್ಲ್ಯೂ Read more…

ಪಾರ್ಟಿ ನಡೆಯುವಾಗಲೇ ಶಾಕಿಂಗ್‌ ಘಟನೆ; ಎದೆ ಝಲ್‌ ಎನಿಸುವಂತಿದೆ ಈ ವಿಡಿಯೋ

ಪಾರ್ಟಿಯಲ್ಲಿ ಮೋಜು ಮಾಡುವ ಖುಷಿಯಲ್ಲಿದ್ದ ವ್ಯಕ್ತಿಯನ್ನು ಸಿಂಹವೊಂದು ಅಟ್ಟಿಸಿಕೊಂಡು ಹೋಗುವ ವಿಡಿಯೋ ಸಾಮಾಜಿಕ ಜಾಲತಾಣಲ್ಲಿ ವೈರಲ್​ ಆಗಿದೆ. ಈ ವಿಡಿಯೊವನ್ನು ಸುಮಾರು 2 ತಿಂಗಳ ಹಿಂದೆ ಇನ್​ಸ್ಟಾಗ್ರಾಮ್​ ಹ್ಯಾಂಡಲ್​ Read more…

ಪಕ್ಷದ ಸೂಚನೆ ಮೇರೆಗೆ ಏಷ್ಯಾದ ನೊಬೆಲ್ ‘ಮ್ಯಾಗ್ಸೆಸೆ ಪ್ರಶಸ್ತಿ’ ತಿರಸ್ಕರಿಸಿದ ಮಾಜಿ ಸಚಿವೆ ಶೈಲಜಾ

ಸಿಪಿಐ(ಎಂ) ನಾಯಕಿ ಕೆ.ಕೆ. ಶೈಲಜಾ ಅವರು ಪಕ್ಷದೊಂದಿಗೆ ಮಾತುಕತೆ ನಡೆಸಿದ ನಂತರ ಮ್ಯಾಗ್ಸೆಸೆ ಪ್ರಶಸ್ತಿ ತಿರಸ್ಕರಿಸಿದ್ದಾರೆ. ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ರಾಮನ್ ಮ್ಯಾಗ್ಸೆಸೆ Read more…

ಅವಧಿ ಮೀರಿ ಬೆಳಗಿನಜಾವದವರೆಗೂ ಪಾರ್ಟಿ: ಸಿಸಿಬಿ ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

ಬೆಂಗಳೂರು: ಬೆಂಗಳೂರಿನ ರಾಯಲ್ ಆರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅವಧಿ ಮೀರಿ ಪಾರ್ಟಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಜೀವನ್ ಭೀಮಾನಗರ Read more…

ಕ್ಯಾಸಿನೋದಲ್ಲಿ ಸಿಕ್ಕಿಬಿದ್ದ ಸೈಬರ್ ಕ್ರೈಂ ಇನ್ಸ್ ಪೆಕ್ಟರ್ ಸಸ್ಪೆಂಡ್

ಕೋಲಾರ: ಜೈಪುರದ ಕ್ಯಾಸಿನೋ ಮೇಲೆ ದಾಳಿ ವೇಳೆ ಕರ್ನಾಟಕದ ಅಧಿಕಾರಿಗಳು ಸೇರಿದಂತೆ 84 ಮಂದಿಯನ್ನು ಬಂಧಿಸಲಾಗಿದೆ. ಕ್ಯಾಸಿನೋದಲ್ಲಿ ಸಿಕ್ಕಿಬಿದ್ದ ಸೈಬರ್ ಕ್ರೈಂ ಇನ್ಸ್ ಪೆಕ್ಟರ್ ರನ್ನು ಸಸ್ಪೆಂಡ್ ಮಾಡಲಾಗಿದೆ. Read more…

ಪಾರ್ಟಿ ವೇಳೆಯೇ ಫೈರಿಂಗ್: ತಲೆಗೆ ಗುಂಡು ಹಾರಿಸಿ ವಿಶ್ವ ಚಾಂಪಿಯನ್ ಕುಸ್ತಿಪಟು ಕೊಲೆ

ಸಾವೊಪೊಲೋ: ಪಾರ್ಟಿ ವೇಳೆಯಲ್ಲಿ ಮಿಲಿಟರಿ ಪೋಲೀಸ್ ಅಧಿಕಾರಿ ಹಾರಿಸಿದ ಗುಂಡು ತಗುಲಿ ವಿಶ್ವ ಚಾಂಪಿಯನ್ ಕುಸ್ತಿಪಟು ಕೊಲ್ಲಲ್ಪಟ್ಟಿದ್ದಾರೆ. ಜಿಯು ಜಿಟ್ಸು ದಂತಕಥೆ ಬ್ರೆಜಿಲಿಯನ್ ನ ಲಿಯಾಂಡ್ರೊ ಲೊ ಅವರನ್ನು Read more…

ʼಅಂಕಲ್ʼ​ ಗಳ ಪಾರ್ಟಿಯಲ್ಲಿ ನಾಗಿನ್​ ಡ್ಯಾನ್ಸ್; ಹಿರಿಯರ ಉತ್ಸಾಹ ಮೆಚ್ಚಿಕೊಂಡ ನೆಟ್ಟಿಗರು

ಮನೆಯೊಂದರಲ್ಲಿ 50-60 ಮೇಲ್ಪಟ್ಟ ಅಂಕಲ್​ಗಳೆಲ್ಲ ಒಟ್ಟಿಗೆ ಸೇರಿ ಪಾರ್ಟಿ ಮಾಡಿದ್ದು, ಈ ವೇಳೆ ನಾಗಿನ್​ ಡ್ಯಾನ್ಸ್​ ಮಾಡಿದ್ದಾರೆ. ಅವರೆಲ್ಲ ಮೈಚಳಿ ಬಿಟ್ಟು ಖುಷಿಯಿಂದ ಸ್ಟೆಪ್​ ಹಾಕಿರುವ ವಿಡಿಯೋ ಸಾಮಾಜಿಕ Read more…

ಒಂದೇ ಕಲ್ಲಿಗೆ ಹಲವರಿಗೆ ಗುರಿ ಇಟ್ಟ ಬಿಜೆಪಿ ಚಾಣಾಕ್ಷ ನಡೆ, ಶಿಂಧೆಗೆ ಸಿಎಂ ಸ್ಥಾನ ನೀಡಿರುವುದರ ಹಿಂದಿದೆ ಇಷ್ಟೆಲ್ಲಾ ಲೆಕ್ಕಾಚಾರ

ಮಹಾರಾಷ್ಟ್ರದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ನಡೆದಿದ್ದು, ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆಗೆ ಬಿಜೆಪಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದೆ. ಈ ಮೂಲಕ ಶಿವಸೇನೆ ಪಕ್ಷವನ್ನು ವಿಭಜಿಸಲಾಯಿತು ಎಂಬ ಆರೋಪದಿಂದ Read more…

ತುಂಬಿದ ಸಭೆಯಲ್ಲೇ ಮಾಜಿ ಸಿಎಂ ಮೇಲೆ ಬಾಟಲಿ ಎಸೆದು ಹಲ್ಲೆಗೆ ಯತ್ನ

ಚೆನ್ನೈ: ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರ ಮೇಲೆ ವಾಟರ್ ಬಾಟಲ್ ಎಸೆಯಲಾಗಿದೆ. ಮಾಜಿ ಸಿಎಂ ಎಡಪ್ಪಾಡಿ ಕೆ. ಪಳನಿಸ್ವಾಮಿ Read more…

BIG NEWS: ರಾಷ್ಟ್ರೀಯ ಪಕ್ಷವಾಗಿ TRS ಬದಲಾವಣೆ, BRS ಹೆಸರಲ್ಲಿ ಸ್ಪರ್ಧೆ

ಹೈದರಾಬಾದ್: ತೆಲಂಗಾಣ ಜನ 21 ವರ್ಷದ ತೆಲಂಗಾಣ ರಾಷ್ಟ್ರ ಸಮಿತಿಗೆ ಶೀಘ್ರದಲ್ಲೇ ವಿದಾಯ ಹೇಳಲಿದ್ದಾರೆ, ಟಿ.ಆರ್‌.ಎಸ್. ಎಂದೇ ಜನಪ್ರಿಯವಾಗಿರುವ ತೆಲಂಗಾಣ ರಾಷ್ಟ್ರ ಸಮಿತಿ ನಿರ್ದಿಷ್ಟ ಗುರುತಿನ ಜೊತೆಗೆ ತನ್ನ Read more…

ಸಂವಿಧಾನದ ಆಶಯಕ್ಕೆ ವಿರುದ್ಧ ಇರುವವರು ರಾಷ್ಟ್ರದ್ರೋಹಿಗಳು: ಸಿದ್ಧರಾಮಯ್ಯ

ಚಿತ್ರದುರ್ಗ: ಅಧಿಕಾರ ದೇಶದ ಸಂಪತ್ತು ಕೆಲವರ ಕೈಲಿ ಮಾತ್ರ ಇರಬಾರದು, ಸರ್ವರಿಗೂ ಹಂಚಿಕೆ ಆಗಬೇಕೆಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಅಂಬೇಡ್ಕರ್ ಆಶಯದಲ್ಲಿ ಕಾಂಗ್ರೆಸ್ ಪಕ್ಷ ನಂಬಿಕೆ ಇಟ್ಟಿದೆ ಎಂದು Read more…

ಸಿ.ಎಂ. ಇಬ್ರಾಹಿಂ ಎಲ್ಲಿರುತ್ತಾರೋ ಆ ಪಕ್ಷ ಅಧಿಕಾರಕ್ಕೆ ಬರುತ್ತೆ: ಹೆಚ್.ಡಿ. ರೇವಣ್ಣ

ಮೈಸೂರು: ಸಿ.ಎಂ. ಇಬ್ರಾಹಿಂ ಅವರು ಎಲ್ಲಿರುತ್ತಾರೆಯೋ ಆ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 1994 ರಲ್ಲಿ ಇಬ್ರಾಹಿಂ Read more…

ಪಕ್ಷ ಅಧಿಕಾರಕ್ಕೆ ಬಂದಾಗೆಲ್ಲಾ ಅವರೇ ಸಚಿವರಾಗಬೇಕಾ? ಪಕ್ಷದಲ್ಲಿ ಅವರು ಮಾತ್ರವೇ ಇರೋದಾ? ಹೊಸಮುಖಗಳಿಗೆ ಅವಕಾಶ ನೀಡಿ: ರೇಣುಕಾಚಾರ್ಯ

ದಾವಣಗೆರೆ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು ಪಕ್ಷದ ಹಿರಿಯ ಸಚಿವರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ Read more…

ತಡರಾತ್ರಿ ರೇವ್ ಪಾರ್ಟಿ ಮೇಲೆ ರೇಡ್: ಯುವತಿಯರು, ಯುವಕರು ವಶಕ್ಕೆ

ಬೆಂಗಳೂರಿನ ಜೀವನ್ ಭೀಮಾನಗರ ಪಬ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಪಬ್ ನಲ್ಲಿ ರೇವ್ ಪಾರ್ಟಿ ನಡೆಸಲಾಗಿದ್ದು, ಇನ್ನೂರಕ್ಕೂ Read more…

ಮತ್ತೊಂದು ಬಾಂಬ್ ಸಿಡಿಸಿದ ಸಚಿವ ಆರ್. ಅಶೋಕ್: ಬಿಜೆಪಿ ಸೇರ್ಪಡೆಗೆ ಶಾಸಕರ ಇನ್ನೊಂದು ಪಟ್ಟಿ ರೆಡಿ

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಸೇರುವ ಇನ್ನೊಂದು ಶಾಸಕರ ಪಟ್ಟಿ ರೆಡಿ ಇದೆ ಎಂದು ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read more…

BREAKING NEWS: ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ದಾಳಿ; ಯುವಕರು, ಯುವತಿಯರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಮಾರತಹಳ್ಳಿ ಔಟರ್ ರಿಂಗ್ ರಸ್ತೆಯ ಹೋಟೆಲ್ ಮೇಲೆ ದಾಳಿ ನಡೆಸಲಾಗಿದೆ. ಐಷಾರಾಮಿ ಹೋಟೆಲ್ ನಲ್ಲಿ ಭರ್ಜರಿ Read more…

ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಚರ್ಚೆಗಳ ಬಗ್ಗೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ಅವಧಿ ಪೂರ್ವ ಚುನಾವಣೆ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆಯಾಗ್ತಿದೆ. ನಮ್ಮಲ್ಲಿ ಯಾವುದೇ ಹಂತದಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: ‘ಮೇಕೆದಾಟು’ ರಾಜಕೀಯ ಪಕ್ಷಗಳ ‘ಚುನಾವಣೆ ಆಟ’: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮೇಕೆದಾಟು ಯೋಜನೆ ‘ವಿವಾದ’ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಅವರೇ ʼವಿವಾದʼ ಎನ್ನುವ ಮೂಲಕ Read more…

ಇಂದಿನಿಂದ ಅಧಿವೇಶನ: ಹಿಜಾಬ್ –ಕೇಸರಿ ಶಾಲು ಸಂಘರ್ಷ ಬಗ್ಗೆ ಆಡಳಿತ, ಪ್ರತಿಪಕ್ಷ ಜಟಾಪಟಿ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷದ ವಿಚಾರ Read more…

ಆಯಾ ಜಿಲ್ಲಾ ಸಚಿವರಿಗೆ ಉಸ್ತುವಾರಿ ನೀಡಬೇಕು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ Read more…

ಜಿಲ್ಲಾ ಉಸ್ತುವಾರಿ ನೀಡದಿರುವುದಕ್ಕೆ ನೋವಿದೆ, ಹಾಗಂತ ಪಕ್ಷದ ವಿರುದ್ಧ ಮಾತಾಡಲ್ಲ: ಮಾಧುಸ್ವಾಮಿ

ತುಮಕೂರು: ತುಮಕೂರು ಜಿಲ್ಲೆ ಉಸ್ತುವಾರಿ ನೀಡದಿರುವುದಕ್ಕೆ ನನಗೆ ನೋವು ಇದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆ.ಸಿ. ಪುರದಲ್ಲಿ ಮಾತನಾಡಿದ ಅವರು, Read more…

ಮನೆಯಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ ಕೋವಿಡ್ ಸೋಂಕಿತ..!

ಸೋಂಕು ಇದ್ದರೂ ಮನೆಯಲ್ಲಿ ಸ್ನೇಹಿತರನ್ನ ಸೇರಿಸಿಕೊಂಡು ಪಾರ್ಟಿ‌ ಮಾಡಿದ್ದವರ ವಿರುದ್ಧ ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರತ್ಲಾಮ್ ನಗರದ ಕಂಟೈನ್‌ಮೆಂಟ್ ಝೋನ್ ನಲ್ಲಿರುವ ತನ್ನ ಮನೆಯಲ್ಲಿ ಕೋವಿಡ್ ಸೋಂಕಿತ Read more…

ಹೊಸ ವರ್ಷಾಚರಣೆಯ ಟಫ್ ರೂಲ್ಸ್ ಮಧ್ಯೆಯೂ ದಾಖಲೆಯ ಮದ್ಯ ಮಾರಾಟ…..!

ಬೆಂಗಳೂರು: ಕೊರೊನಾ ಹಾಗೂ ಹೊಸ ರೂಪಾಂತರಿಯ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿತ್ತು. ಈ ನಡುವೆಯೂ ದಾಖಲೆಯ ಮದ್ಯ ಮಾರಾಟವಾಗಿದೆ. ಡಿ. 28ರಂದು ರಾಜ್ಯದಲ್ಲಿ ನೈಟ್ Read more…

BIG NEWS: ತೀವ್ರ ಕುತೂಹಲ ಮೂಡಿಸಿದ ಮತ ಎಣಿಕೆ; 58 ನಗರ ಸ್ಥಳೀಯ ಸಂಸ್ಥೆ, 57 ಗ್ರಾಪಂ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯದ 5 ನಗರಸಭೆ ಸೇರಿದಂತೆ ಅವಧಿ ಪೂರ್ಣಗೊಂಡಿರುವ 58 ನಗರ ಸ್ಥಳೀಯ ಸಂಸ್ಥೆಗಳು ಮತ್ತು 57 ಗ್ರಾಮಪಂಚಾಯಿತಿಗಳ ಮತ ಎಣಿಕೆ ಕಾರ್ಯ ಇಂದು ನಡೆಯಲಿದೆ. ಆಯಾ ನಗರ Read more…

ಪಕ್ಷದ ಮಹಾಕಾರ್ಯದರ್ಶಿ ಹುದ್ದೆ ಅಕ್ರಮ ಬಳಕೆ ಆರೋಪದಲ್ಲಿ ಶಶಿಕಲಾ ವಿರುದ್ಧ ದೂರು

ಅಣ್ಣಾ ಡಿಎಂಕೆ ಪಕ್ಷದ ಮಹಾ ಕಾರ್ಯದರ್ಶಿ ಹುದ್ದೆಯನ್ನು ಅಕ್ರಮವಾಗಿ ಬಳಸುತ್ತಿದ್ದಾರೆ ಎಂದು ಆರೋಪಿಸಿ ವಿಕೆ ಶಶಿಕಲಾ ವಿರುದ್ಧ ಪಕ್ಷದ ಮಾಜಿ ಸಚಿವ ಜಯಕುಮಾರ್‌ ದೂರು ದಾಖಲಿಸಿದ್ದಾರೆ. ಪಕ್ಷದ ಜಂಟಿ Read more…

ಬ್ಯಾಚುಲರ್ ಪಾರ್ಟಿ ಮಾಡೋದಾದ್ರೆ ಇಲ್ಲಿಗೆ ಬನ್ನಿ

ಇಂದಿನ ದಿನಗಳಲ್ಲಿ ಮದುವೆಗೂ ಮುನ್ನ ಸ್ನೇಹಿತರೊಂದಿಗೆ ಬ್ಯಾಚುಲರ್ ಪಾರ್ಟಿ ಮಾಡುವುದು ಟ್ರೆಂಡ್ ಆಗಿಬಿಟ್ಟಿದೆ. ಮದುವೆಯ ನಂತರ ಮತ್ತೆ ಈ ತರಹದ ಮೋಜು ಸಿಗದೆ ಇರುವ ಕಾರಣ ಈ ಪಾರ್ಟಿ Read more…

ಜೆಡಿಎಸ್ ಬಿಡುವವರ ಬಗ್ಗೆ HDK ಅಚ್ಚರಿ ಹೇಳಿಕೆ: ಯಾರೇ ಪಕ್ಷ ಬಿಟ್ರೂ ನನಗೇನು ಶಾಕ್ ಆಗಲ್ಲ ಎಂದ್ರು

ಬೆಂಗಳೂರು: ಮುಂದಿನ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಗುಬ್ಬಿ ಶಾಸಕ ಶ್ರೀನಿವಾಸ್ ಸೇರಿದಂತೆ ಕೆಲವರು ಪಕ್ಷವನ್ನು Read more…

ಜೆಡಿಎಸ್ ಸಂಘಟನೆಗೆ ಮಹತ್ವದ ಕ್ರಮ

ಬೆಂಗಳೂರು: ಯಾವುದೇ ಪಕ್ಷವನ್ನು ಕಟ್ಟಬೇಕಾದರೆ ಆರ್ಥಿಕ ಶಕ್ತಿ ಮುಖ್ಯ. ಕಾಂಗ್ರೆಸ್ ಮತ್ತು ಬಿಜೆಪಿ ಬಳಿ ಹಣ ಎಷ್ಟಿದೆ ಎಂದು ಪುನರುಚ್ಚರಿಸುವುದಿಲ್ಲ. ಜೆಡಿಎಸ್ ಪಕ್ಷ ಪ್ರಾದೇಶಿಕ ಪಕ್ಷವಾಗಿದ್ದು, ಇದನ್ನು ಉಳಿಸಬೇಕಿದೆ Read more…

BIG NEWS: ಒನ್ ನೇಷನ್ ಒನ್ ಎಲೆಕ್ಷನ್ ಜಾರಿ ಅಗತ್ಯ; ಸಿ.ಟಿ. ರವಿ

ಹಾವೇರಿ: ಒನ್ ನೇಷನ್ ಒನ್ ಎಲೆಕ್ಷನ್ ಜಾರಿ ಅಗತ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅಭಿಪ್ರಾಯಪಟ್ಟಿದ್ದಾರೆ. ಪದೇ ಪದೇ ಚುನಾವಣೆ ನಡೆಸುವುದರಿಂದ ಆಡಳಿತ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...