alex Certify Passengers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ 2 ಹೆಚ್ಚುವರಿ ಪ್ಲಾಟ್ ಫಾರಂ ನಿರ್ಮಾಣ

ಬೆಂಗಳೂರು: ಮೆಜೆಸ್ಟಿಕ್ ಕೆಎಸ್ಆರ್ ನಿಲ್ದಾಣದಲ್ಲಿ 222 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಹೆಚ್ಚುವರಿ ಪ್ಲಾಟ್ ಫಾರಂ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. ಮಹಾತ್ಮ ಗಾಂಧಿ ರೈಲ್ವೆ ಕಾಲೋನಿಯ ರೈಲ್ವೆ ಮೈದಾನದಲ್ಲಿ Read more…

ಜಲಗಾಂವ್ ದುರಂತ: ಪುಷ್ಪಕ್ ಎಕ್ಸ್ ಪ್ರೆಸ್ ರೈಲಿಂದ ಹಾರಿದ ಪ್ರಯಾಣಿಕರು, ಕರ್ನಾಟಕ ಎಕ್ಸ್ ಪ್ರೆಸ್ ಡಿಕ್ಕಿ ಹೊಡೆದು 12 ಮಂದಿ ಸಾವು

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಪಚೋರಾ ರೈಲು ನಿಲ್ದಾಣದಲ್ಲಿ ನಡೆದ ದುರಂತ ಘಟನೆಯಲ್ಲಿ, ಪುಷ್ಪಕ್ ಎಕ್ಸ್‌ ಪ್ರೆಸ್‌ ರೈಲಿನಲ್ಲಿನ ಎಚ್ಚರಿಕೆ ಸರಪಳಿ(ಎಸಿಪಿ) ಎಳೆದು ರೈಲಿನಿಂದ ಇಳಿಯಲು ಯತ್ನಿಸಿದ ನಂತರ 12 Read more…

BREAKING: ಮಹಾರಾಷ್ಟ್ರದಲ್ಲಿ ಘೋರ ದುರಂತ: ರೈಲಿಗೆ ಬೆಂಕಿ ವದಂತಿಯಿಂದ ಹಾರಿದ ಜನ: ಮತ್ತೊಂದು ರೈಲು ಹರಿದು 8 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಭೀಕರ ದುರಂತ ಸಂಭವಿಸಿದೆ. ಪುಷ್ಪಕ್ ಎಕ್ಸ್ಪ್ರೆಸ್ ರೈಲಿಗೆ ಬೆಂಕಿ ತಗುಲಿದ್ದು, ನಂತರ ಜೀವ ಭಯದಿಂದ ಹಾರುವ ಪ್ರಯತ್ನದಲ್ಲಿ 8 ಜನ ಸಾವನ್ನಪ್ಪಿದ್ದಾರೆ. ದುರಂತದಲ್ಲಿ Read more…

ಪ್ರಯಾಣಿಕರೇ ಗಮನಿಸಿ: ಕಾಮಗಾರಿ ಹಿನ್ನೆಲೆ ಕೆಲ ರೈಲುಗಳು ಭಾಗಶಃ ರದ್ದು

ಬೆಂಗಳೂರು: ಕೃಷ್ಣರಾಜನಗರ ನಿಲ್ದಾಣದ ರಸ್ತೆ ಸಂಖ್ಯೆ 2ರ ಎರಡೂ ಬದಿಯಲ್ಲಿ ಟ್ರ್ಯಾಕ್ ಮೆಷಿನ್ ಸೈಡಿಂಗ್ ನಿಯೋಜಿಸಲು ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ Read more…

ಹೊಸ ದಾಖಲೆ ಬರೆದ ಮಂಗಳೂರು ವಿಮಾನ ನಿಲ್ದಾಣ

ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ 2024ರ ಜನವರಿ 1ರಿಂದ ಪ್ರಯಾಣಿಕರ ಹೆಚ್ಚಳದೊಂದಿಗೆ ಹೊಸ ದಾಖಲೆ ಬರೆದಿದೆ. 1,38,902 ದೇಶಿಯ, 63,990 ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿದಂತೆ 2,02,892 ಪ್ರಯಾಣಿಕರ ಸಹಿತ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲು ಸೇವೆ ವಿಸ್ತರಣೆ

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಆಂಧ್ರಪ್ರದೇಶದ ನರಸಾಪುರ ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸೇವೆಯನ್ನು Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ರಜೆ ಪ್ರಯುಕ್ತ ವಿಶೇಷ ರೈಲು

ಬೆಂಗಳೂರು: ಕ್ರಿಸ್ಮಸ್ ರಜೆ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು- ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ರೈಲುಗಳ ಸಂಚಾರಕ್ಕೆ Read more…

ರನ್ ವೇನಲ್ಲೇ ಮೂರು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡ ವಿಮಾನ: ಹಸಿವಿನಿಂದ ಪ್ರಯಾಣಿಕರು ಕಂಗಾಲು

ಮುಂಬೈ: ಇತ್ತೀಚಿನ ದಿನಗಳಲ್ಲಿ ತನ್ನ ವಿಮಾನಗಳ ವಿಳಂಬಕ್ಕಾಗಿ ಸುದ್ದಿಯಲ್ಲಿರುವ ಏರ್ ಇಂಡಿಯಾ ಭಾನುವಾರ ಹೊಸ ಬಿಕ್ಕಟ್ಟನ್ನು ಎದುರಿಸಿದೆ. ವಿಮಾನಯಾನ ಸಂಸ್ಥೆಯ ಮುಂಬೈನಿಂದ ದೆಹಲಿ ಮಾರ್ಗದ ವಿಮಾನ ಸಂಖ್ಯೆ AI2994 Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಯಶವಂತಪುರ- ಶಿವಮೊಗ್ಗ ಇಂಟರ್ಸಿಟಿ ಎಕ್ಸ್ಪ್ರೆಸ್ ಚಿಕ್ಕಬಾಣಾವರದಲ್ಲಿ ತಾತ್ಕಾಲಿಕ ನಿಲುಗಡೆ

ಬೆಂಗಳೂರು: ಯಶವಂತಪುರ -ಶಿವಮೊಗ್ಗ ಟೌನ್ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲುಗಳಿಗೆ ಚಿಕ್ಕಬಾಣಾವರ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ ಕಲ್ಪಿಸಲಾಗಿದೆ. ಡಿಸೆಂಬರ್ 16 ರಿಂದ ಮಾರ್ಚ್ 15ರ Read more…

ವಿಮಾನದ ಅಲುಗಾಟಕ್ಕೆ ಬೆಚ್ಚಿಬಿದ್ದ ಪ್ರಯಾಣಿಕರು; ಕಿರುಚಾಡಿದ ‌ʼವಿಡಿಯೋ ವೈರಲ್ʼ

ಸ್ಕ್ಯಾಂಡಿನೇವಿಯನ್ ಏರ್ಲೈನ್ಸ್ ಫ್ಲೈಟ್ 957 ರ ನಾಟಕೀಯ ವೀಡಿಯೊ ತುಣುಕೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಇದರಲ್ಲಿ ಪ್ರಯಾಣಿಕರು ಕಿರುಚುತ್ತಿರುವುದು, ಲಗೇಜ್‌ ಬ್ಯಾಗ್ ಮತ್ತು ಕಾಗದದ ಕಪ್‌ ಗಳು Read more…

BREAKING: ಮುಂಬೈ-ಅಮೃತಸರ ಎಕ್ಸ್ ಪ್ರೆಸ್ ಗೆ ಬೆಂಕಿ: ಹೊತ್ತಿ ಉರಿದ ಕಂಪಾರ್ಟ್ ಮೆಂಟ್ ಗಳಿಂದ ಪ್ರಯಾಣಿಕರ ಸ್ಥಳಾಂತರ

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ಮುಂಬೈ-ಅಮೃತಸರ ಎಕ್ಸ್‌ಪ್ರೆಸ್ ರೈಲಿಗೆ ಮಂಗಳವಾರ ಬೆಂಕಿ ಹೊತ್ತಿಕೊಂಡಿದೆ. ಭರೂಚ್ ನಿಲ್ದಾಣದಲ್ಲಿ ಉರಿಯುತ್ತಿರುವ ಕಂಪಾರ್ಟ್‌ಮೆಂಟ್‌ಗಳಿಂದ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಅಪಘಾತದ ಸುದ್ದಿ ತಿಳಿದ ಕೂಡಲೇ ಪೊಲೀಸ್ ಸಿಬ್ಬಂದಿ Read more…

ಸಾರ್ವಜನಿಕರಿಗೆ ಗುಡ್ ನ್ಯೂಸ್: ಬಸ್ ಸೌಕರ್ಯದ ತೊಂದರೆ ಇದ್ದಲ್ಲಿ ಕರೆ ಮಾಡಿ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ ಬಳ್ಳಾರಿ ಭಾಗದ ಸಾರ್ವಜನಿಕ ಪ್ರಯಾಣಿಕರ ಕುಂದು ಕೊರತೆಗಳನ್ನು ಆಲಿಸಲು ನ.4 ರಂದು ಮಧ್ಯಾಹ್ನ 3.30 ಗಂಟೆಯಿAದ ಸಂಜೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿ ನಂತರವೂ ವಿಶೇಷ ರೈಲು

ಬೆಂಗಳೂರು: ದೀಪಾವಳಿ ನಂತರದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಹುಬ್ಬಳ್ಳಿ- ಯಶವಂತಪುರ ನಡುವೆ ಎರಡೂ ಕಡೆಯಿಂದ ತಲಾ ಒಂದು ಟ್ರಿಪ್ ವಿಶೇಷ ರೈಲು ಓಡಿಸಲು ನೈರುತ್ಯ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: 34 ರೈಲುಗಳಿಗೆ ಹೆಚ್ಚುವರಿ ಬೋಗಿ

ಬೆಂಗಳೂರು: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ 34 ರೈಲುಗಳಿಗೆ ಅಕ್ಟೋಬರ್ 4 ರಿಂದ 15 ರವರೆಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಿದೆ. Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ತುಮಕೂರು -ಬೆಂಗಳೂರು ನಡುವೆ 2 ಹೊಸ ಮೆಮು ರೈಲು ಸಂಚಾರ

ತುಮಕೂರು – ಬೆಂಗಳೂರಿನ ನಡುವೆ ಎರಡು ಹೊಸ ಮೆಮು ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸೆಪ್ಟೆಂಬರ್ 27ರಂದು ತುಮಕೂರು ರೈಲು ನಿಲ್ದಾಣದಲ್ಲಿ Read more…

BIG NEWS: ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಕ್ಕೆ ಕೇಂದ್ರ ಚಿಂತನೆ

ಧಾರವಾಡ: ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆಯನ್ನು ವಿಲೀನಗೊಳಿಸಲು ಚಿಂತನೆ ನಡೆದಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಓಣಂ ಪ್ರಯುಕ್ತ ‘ವಿಶೇಷ ರೈಲುಗಳ ಸಂಚಾರ’ ವಿಸ್ತರಣೆ

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಎರ್ನಾಕುಲಂ -ಯಲಹಂಕ ಎರ್ನಾಕುಲಂ ಗರೀಬ್ ರಥ ಟ್ರೈ ವೀಕ್ಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಕಾರ್ಯಾಚರಣೆ Read more…

ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾಲು ಸಾಲು ಹಬ್ಬ ಹಿನ್ನಲೆ ವಿಶೇಷ ರೈಲುಗಳ ಸಂಚಾರ

ಬೆಂಗಳೂರು: ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರೈಲು ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದ್ದು, ಪ್ರಮುಖ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗುತ್ತಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾರ್ಗಗಳಲ್ಲಿ ವಿಶೇಷ Read more…

VIDEO: ಬಸ್‌ ನಲ್ಲೇ ಚಾಲಕ – ನಿರ್ವಾಹಕನ ಗುಂಡು ಪಾರ್ಟಿ…! ಪ್ರಯಾಣಿಕರ ಸುರಕ್ಷತೆ ಕುರಿತು ʼಆತಂಕʼ

ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋ ಒಂದು, ಮಹಿಳೆಯರು ಎಲ್ಲಿ ಸುರಕ್ಷಿತ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕಿದೆ. ಬಸ್‌ ನಲ್ಲಿಯೇ ಡ್ರೈವರ್‌ ಹಾಗೂ ಕ್ಲೀನರ್‌ ಮದ್ಯದ ಪಾರ್ಟಿ ಮಾಡ್ತಿರುವ ವಿಡಿಯೋ Read more…

ರೈಲಿನಲ್ಲಿ ನಮಾಜ್ ಗೆ ಸಿದ್ಧತೆ : ಕ್ಲಾಸ್ ತೆಗೆದುಕೊಂಡ ಟಿಟಿಇ ವಿಡಿಯೋ ವೈರಲ್

ರೈಲಿನಲ್ಲಿ ನಮಾಜ್‌ ಮಾಡಲು ಮುಂದಾಗಿದ್ದ ಕೆಲ ಮುಸ್ಲಿಂ ಪುರುಷರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ಸೀಟ್‌ ಪಕ್ಕ, ಓಡಾಡುವ ಜಾಗದಲ್ಲಿ ಪ್ಲಾಸ್ಟಿಕ್‌ ಒಂದನ್ನು Read more…

Video: ಪಾಕಿಸ್ತಾನದ ವಿಷಯಕ್ಕೆ ಗಲಾಟೆ : ದಾರಿ ಮಧ್ಯೆ ಪ್ರಯಾಣಿಕರನ್ನು ಬಿಟ್ಟು ಹೋದ ಉಬರ್ ಚಾಲಕ

ದೆಹಲಿಯಲ್ಲಿ ಉಬರ್ ಚಾಲಕ ಹಾಗೂ ಪ್ರಯಾಣಿಕರ ಮಧ್ಯೆ ಗಲಾಟೆ ನಡೆದ ವಿಡಿಯೋ ವೈರಲ್‌ ಆಗಿದೆ. ಪಾಕಿಸ್ತಾನದ ವಿಷ್ಯಕ್ಕೆ ಮಹಿಳೆ ಹಾಗೂ ಆಕೆ ಸ್ನೇಹಿತ ಮತ್ತು ಉಬರ್‌ ಚಾಲಕನ ಮಧ್ಯೆ Read more…

BIG NEWS: ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸಂಚಾರ

ಬೆಳಗಾವಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರಿ ಮಳೆಯಾಗುತ್ತಿದ್ದು, 7 ನದಿಗಳು ಪ್ರವಾಹದ ಅಬ್ಬರದಲ್ಲಿ ಹರಿಯುತ್ತಿವೆ. ಘಟಪ್ರಭಾ ನದಿ ವ್ಯಾಪ್ತಿಯಲ್ಲಿ 44 ಸೇತುವೆಗಳು ಮುಳುಗಡೆಯಾಗಿವೆ. ಇದರಿಂದಾಗಿ Read more…

ಪ್ರಯಾಣಿಕರೇ ಗಮನಿಸಿ: ಭೂಕುಸಿತ ಹಿನ್ನೆಲೆ ಇಂದಿನಿಂದ ಆ. 4ರವರೆಗೆ 14 ರೈಲುಗಳ ಸಂಚಾರ ರದ್ದು

ಬೆಂಗಳೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ ಎಡಕುಮೇರಿ -ಕಡಗರವಳ್ಳಿ ಬಳಿ ಭೂಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಇಂದಿನಿಂದ ಆ. 4ರವರೆಗೆ  14 ರೈಲುಗಳ ಸಂಚಾರ ರದ್ದು Read more…

ಪ್ರಯಾಣಿಕರೇ ಗಮನಿಸಿ: ಕಾಮಗಾರಿ ಹಿನ್ನೆಲೆ ಹಲವು ರೈಲುಗಳ ಸಂಚಾರ ರದ್ದು

ಬೆಂಗಳೂರು: ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೇ ತಿಳಿಸಿದೆ. ರಾಯದುರ್ಗ -ತುಮಕೂರು ಹೊಸ ಮಾರ್ಗದ ಭಾಗವಾದ ರಾಯದುರ್ಗ ಯಾರ್ಡ್ ನಲ್ಲಿ ಎರಡನೇ Read more…

ಬಸ್ ನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಪ್ರಯಾಣಿಕರು

ಮಂಗಳೂರು: ಬಸ್ ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ವ್ಯಕ್ತಿಯೋರ್ವ ಕಿರುಕುಳ ನೀಡಿರುವ ಘಟನೆ ಬೆಂಗಳೂರು-ಮಂಗಳೂರು ಬಸ್ ನಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪಕ್ಕದಲ್ಲಿ ಕುಳಿತಿದ್ದ Read more…

ಸ್ಪೈಸ್ ಜೆಟ್ ಏರ್ ಲೈನ್ಸ್ ನಿಂದ ಮತ್ತೆ ಎಡವಟ್ಟು; ಬೆಳಿಗ್ಗೆ ಹೊರಡಬೆಕಿದ್ದ ವಿಮಾನ ಸಂಜೆ ಟೇಕಾಫ್; ಪ್ರಯಾಣಿಕರ ಆಕ್ರೋಶ

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ದೆಹಲಿಯಿಂದ ಬೆಂಗಳೂರಿಗೆ ಬರಬೇಕಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರು 12 ಗಂಟೆಗೂ ಹೆಚ್ಚು ಕಾಲ ಲಾಕ್ ಆಗಿ ಪರದಾಡಿದ್ದ ಘಟನೆ Read more…

BIG NEWS: ವಿಮಾನ ಸಿಬ್ಬಂದಿಗಳ ಎಡವಟ್ಟು: ಸ್ಪೈಸ್ ಜೆಟ್ ನಲ್ಲೇ 12 ಗಂಟೆಗಳ ಕಾಲ ಲಾಕ್ ಆಗಿ ಪರದಾಡಿದ ಪ್ರಯಾಣಿಕರು

ಬೆಂಗಳೂರು: ಸ್ಪೈಸ್ ಜೆಟ್ ಏರ್ ಲೈನ್ಸ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಪ್ರಯಾಣಿಕರು 12ಗಂಟೆಗಳ ಕಾಲ ವಿಮಾನದೊಳಗೇ ಲಾಕ್ ಆಗಿ ಪರದಾಡಿದ ಘಟನೆ ನಡೆದಿದೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ SG 8151 Read more…

ಪ್ರಯಾಣಿಕರ ಕೊರತೆ ಹಿನ್ನೆಲೆ ಬೆಂಗಳೂರು- ಪಂಢರಾಪುರ ರೈಲು ಸಂಚಾರ ಸ್ಥಗಿತ

ಬೆಂಗಳೂರು: ಪ್ರಯಾಣಿಕರ ಕೊರತೆ ಹಿನ್ನೆಲೆಯಲ್ಲಿ ಬೆಂಗಳೂರು -ಪಂಢರಾಪುರ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಎಸ್ಎಂವಿಟಿ ಯಿಂದ ಸಂಚರಿಸುತ್ತಿದ್ದ ಬೆಂಗಳೂರು ಹಾಗೂ ಪಂಢರಾಪುರ ವಿಶೇಷ ರೈಲನ್ನು ಪ್ರಯಾಣಿಕರ ಕೊರತೆ ಕಾರಣಕ್ಕೆ ರದ್ದುಪಡಿಸಿರುವುದಾಗಿ Read more…

ಪ್ರಯಾಣಿಕರೆ ಗಮನಿಸಿ: 8 ರೈಲುಗಳ ಸಂಚಾರ ರದ್ದು

ಬೆಂಗಳೂರು: ನಿಟ್ಟೂರು -ಸಂಪಿಗೆ ರೈಲ್ವೆ ನಿಲ್ದಾಣ ನಡುವಿನ ಲೆವೆಲ್ ಕ್ರಾಸಿಂಗ್ ನಲ್ಲಿ ಗರ್ಡರ್ ಅಳವಡಿಕೆ ಕಾಮಗಾರಿ ಹಿನ್ನೆಲೆಯಲ್ಲಿ ಜೂನ್ 27ರಿಂದ ಜುಲೈ 4ರ ವರೆಗೆ ಈ ಮಾರ್ಗದ ಎಂಟು Read more…

ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ನೈರುತ್ಯ ವಿಭಾಗದ 11 ವಿಶೇಷ ರೈಲುಗಳು ರದ್ದು

ಬೆಂಗಳೂರು: ಕೆಲವು ತಾಂತ್ರಿಕ ಕಾರಣಗಳಿಂದಾಗಿ ನೈರುತ್ಯ ರೈಲ್ವೆ 11 ವಿಶೇಷ ರೈಲುಗಳ ಸೇವೆಯನ್ನು ಮುಂದಿನ ಆದೇಶದವರೆಗೆ ರದ್ದು ಮಾಡಿದೆ. ಜೂನ್ 16ರಂದು ವಿಶಾಖಪಟ್ಟಣಂ -ಸರ್.ಎಂ. ವಿಶ್ವೇಶ್ವರಯ್ಯ ನಿಲ್ದಾಣ(SMVT) ಬೆಂಗಳೂರು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...