alex Certify Passengers | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬ್ರಹ್ಮಪುತ್ರ ನದಿಯಲ್ಲಿ 100ಕ್ಕೂ ಅಧಿಕ ಪ್ರಯಾಣಿಕರಿದ್ದ ದೋಣಿಗಳು ಪರಸ್ಪರ ಡಿಕ್ಕಿ

ಆಸ್ಸಾಂನ ಜೋರ್ಹತ್​ ಬ್ರಹ್ಮಪುತ್ರ ನದಿಯಲ್ಲಿ 2 ಪ್ರಯಾಣಿಕರ ದೋಣಿಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ದೋಣಿಯಲ್ಲಿದ್ದ ಅನೇಕರು ನಾಪತ್ತೆಯಾಗಿದ್ದಾರೆ. ಗುವಾಹಟಿಯಿಂದ 350 ಕಿಲೋಮೀಟರ್​ ದೂರದಲ್ಲಿರುವ ಜೋರ್ಹತ್​​ನ ನಿಮತಿ ಘಾಟ್​ನಲ್ಲಿ Read more…

ಮರುಪಾವತಿ ಮೊತ್ತದಲ್ಲಿ ಏರ್‌ ಇಂಡಿಯಾದಿಂದ ಇನ್ನೂ 250 ಕೋಟಿ ರೂಪಾಯಿ ಬಾಕಿ

ಕೋವಿಡ್​ 19 ಕಾರಣದಿಂದಾಗಿ ರದ್ದಾದ ವಿಮಾನಗಳಿಂದಾಗಿ ಪ್ರಯಾಣಿಕರಿಗೆ ಮರುಪಾವತಿ ಮಾಡಬೇಕಾದ ಮೊತ್ತದಲ್ಲಿ ಏರ್​ ಇಂಡಿಯಾ ಇನ್ನೂ 250 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಕೊರೊನಾದಿಂದಾಗಿ ಆದಾಯ ಸಂಪೂರ್ಣ ನೆಲಕಚ್ಚಿದ್ದರೂ Read more…

ವಿಮಾನದಲ್ಲಿ ಸ್ಯಾಮ್ಸಂಗ್ ಫೋನ್ ಗೆ ಬೆಂಕಿ..! ತಪ್ಪಿದ ಭಾರಿ ಅನಾಹುತ

ಭಾರಿ ದುರಂತವೊಂದು ಕೂದಲೆಳೆಯಲ್ಲಿ ತಪ್ಪಿದೆ. ವಿಮಾನದಲ್ಲಿ ಸ್ಮಾರ್ಟ್ಫೋನ್ ಗೆ ಬೆಂಕಿ ಹತ್ತಿಕೊಂಡ ಘಟನೆ ಅಮೆರಿಕದ ಅಲಾಸ್ಕಾ ಏರ್‌ಲೈನ್ಸ್ ವಿಮಾನದಲ್ಲಿ ನಡೆದಿದೆ.  ಸ್ಯಾಮ್ಸಂಗ್ ಸ್ಮಾರ್ಟ್‌ಫೋನ್ ಗೆ ಬೆಂಕಿ ಹತ್ತಿಕೊಂಡ ನಂತರ, Read more…

BREAKING: ಕಣ್ಮರೆಯಾಗಿದ್ದ ರಷ್ಯಾ ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತ

ಸೈಬಿರೀಯಾ ಪ್ರದೇಶದಲ್ಲಿ ಕಾಣೆಯಾಗಿದ್ದ ರಷ್ಯಾದ ಪ್ರಯಾಣಿಕ ವಿಮಾನವು ಪತ್ತೆಯಾಗಿದ್ದು ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಜೀವಂತವಾಗಿದ್ದಾರೆ ಎಂದು ರಷ್ಯಾ ಅಧಿಕಾರಿಗಳು ಹೇಳಿದ್ದಾರೆ. ಪಶ್ಚಿಮ ಸೈಬೀರಿಯಾದ ಟೋಮ್ಸ್ಕ್​ ಪ್ರಾಂತ್ಯದಲ್ಲಿ ರಷ್ಯಾದ 28 Read more…

ಭರ್ಜರಿ ಬೇಟೆ: ಬರೋಬ್ಬರಿ 70 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಕ್ಕೆ –ಇಬ್ಬರು ವಿದೇಶಿ ಮಹಿಳೆಯರು ಅರೆಸ್ಟ್

ಚೆನ್ನೈ: ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 70 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶ ಪಡೆದುಕೊಂಡಿದ್ದಾರೆ. ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಇಬ್ಬರು ಅಂತರರಾಷ್ಟ್ರೀಯ ಪ್ರಯಾಣಿಕರನ್ನು Read more…

ವಿಮಾನದಲ್ಲಿ ಚುಂಬಿಸಿಕೊಳ್ತಿದ್ದ ದಂಪತಿಗೆ ಕಂಬಳಿ ನೀಡಿದ ಏರ್​ಹೋಸ್ಟೆಸ್

ಪಾಕಿಸ್ತಾನದ ಏರ್​ಬ್ಲೂ ವಿಮಾನದಲ್ಲಿ ಕಿಸ್ಸಿಂಗ್​ ಮಾಡುತ್ತಿದ್ದ ಜೋಡಿಯೊಂದು ಸಿಕ್ಕಿಬಿದ್ದಿದೆ. ಈ ಘಟನೆಯು ದೊಡ್ಡ ಗದ್ದಲವನ್ನೇ ಸೃಷ್ಟಿಸಿದೆ. ವಿಮಾನದಲ್ಲಿದ್ದ ಇನ್ನೊಬ್ಬ ಪ್ರಯಾಣಿಕ ವಿಮಾನಯಾನ ಪ್ರಾಧಿಕಾರಕ್ಕೆ ಅಧಿಕೃತ ದೂರನ್ನ ನೀಡಿದ್ದಾರೆ. ಮೇ Read more…

‘ಲಾಕ್ ಡೌನ್’ ಸಂದರ್ಭದಲ್ಲಿ ರದ್ದಾದ ವಿಮಾನಗಳ ಟಿಕೆಟ್ ದರ ವಾಪಸಾತಿಗೆ ಖಡಕ್ ಸೂಚನೆ

ಕಳೆದ ವರ್ಷ ಲಾಕ್​ಡೌನ್​​ನಿಂದಾಗಿ ರದ್ದಾಗಿದ್ದ ಟಿಕೆಟ್​​ಗಳ ದರವನ್ನ ಪ್ರಯಾಣಿಕರಿಗೆ ಇನ್ನೂ ಹಿಂದಿರುಗಿಸದ ವಿಮಾನಯಾನ ಸಂಸ್ಥೆಗಳ ವಿರುದ್ಧ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಯಾಣಿಕರಿಗೆ ರದ್ದಾದ ಟಿಕೆಟ್​ Read more…

4 ರಾಜ್ಯಗಳ ಪ್ರಯಾಣಿಕರಿಗೆ ವಿಶೇಷ ನಿರ್ಬಂಧ ಹೊರಡಿಸಿದೆ ಈ ಸರ್ಕಾರ

ಕೊರೊನಾ ಸೋಂಕಿನ ಹರಡುವಿಕೆಯನ್ನ ನಿಯಂತ್ರಣಕ್ಕೆ ತರಲಿಕ್ಕೋಸ್ಕರ ರಾಜಸ್ಥಾನ ಸರ್ಕಾರ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. ಪಂಜಾಬ್​, ಹರಿಯಾಣ, ಮಧ್ಯಪ್ರದೇಶ ಹಾಗೂ ಗುಜರಾತ್​ನಿಂದ ರಾಜ್ಯಕ್ಕೆ ಎಂಟ್ರಿ ಕೊಡುವವರು ಕೊರೊನಾ ನೆಗೆಟಿವ್​ Read more…

ಜನ ಸಾಮಾನ್ಯರಿಗೆ ಮತ್ತೊಂದು ಶಾಕ್:‌ ರೈಲ್ವೇ ಫ್ಲಾಟ್‌ ಫಾರಂ ಟಿಕೆಟ್‌ ದರ 10 ರೂ.ನಿಂದ 30 ರೂ.ಗೆ ಏರಿಕೆ

ರೈಲು ನಿಲ್ದಾಣಗಳಲ್ಲಿ ಅನಗತ್ಯ ಜನಸಂದಣಿಯನ್ನ ತಪ್ಪಿಸುವ ಸಲುವಾಗಿ ಫ್ಲಾಟ್​ಫಾರಂ ಟಿಕೆಟ್​ ದರ 10 ರೂಪಾಯಿಯಿಂದ 30 ರೂಪಾಯಿಗೆ ಏರಿಕೆ ಮಾಡಲಾಗಿದೆ. ಮುಂಬೈನ ಮೆಟ್ರೋ ವಲಯದಲ್ಲಿ ಫ್ಲಾಟ್​ಫಾರಂ ಟಿಕೆಟ್​ ದರವನ್ನ Read more…

ಚಲಿಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕನಿಂದ ಪೆಪ್ಪರ್​ ಸ್ಪ್ರೇ

ಇನ್ನೇನು ಟೇಕಾಫ್​ ಆಗಲಿದ್ದ ವಿಮಾನದೊಳಗೆ ಆಸೀನನಾಗಿದ್ದ ಪ್ರಯಾಣಿಕ ಅಕಸ್ಮಾತ್ಗಿ ಆ ಪೆಪ್ಪರ್​ ಸ್ಪ್ರೇಯನ್ನ ಒತ್ತಿದ ಕಾರಣ ಫ್ಲೈಟ್​​ನಲ್ಲಿದ್ದ ಪ್ರತಿಯೊಬ್ಬರು ಕೆಮ್ಮಿನಿಂದ ಬಳಲಿದ ಘಟನೆ ನಡೆಸಿದೆ. ಫ್ಲೋರಿಡಾದಿಂದ ನ್ಯೂ ಜೆರ್ಸಿಗೆ Read more…

BREAKING NEWS: ನಿಲ್ದಾಣದಲ್ಲೇ ವಿದ್ಯುತ್ ಕಂಬಕ್ಕೆ ಬಡಿದ ವಿಮಾನದ ರೆಕ್ಕೆ, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ 63 ಪ್ರಯಾಣಿಕರು ಪಾರು

ವಿಜಯವಾಡ: ಒಮಾನ್ ನಿಂದ 64 ಪ್ರಯಾಣಿಕರೊಂದಿಗೆ ಬಂದಿಳಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ 63 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಒಮಾನ್ Read more…

BIG NEWS: ವಿಮಾನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ

ವಿದೇಶಗಳಿಂದ ವಿಮಾನದ ಮೂಲಕ ಬರುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಹೊರಡಿಸಿರುವ ಕೇಂದ್ರ ಸರ್ಕಾರ, ಪ್ರಮುಖವಾಗಿ ಯುಕೆ, ಯೂರೋಪ್, ದಕ್ಷಿಣ ಆಫ್ರಿಕಾ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಿಂದ ಭಾರತಕ್ಕೆ ಬರುವವರಿಗೆ ಈ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ರೈಲು ಪ್ರಯಾಣಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಕಾಯ್ದಿರಿಸಿದ ಟಿಕೆಟ್ ರದ್ದತಿ ಸಮಯ ವಿಸ್ತರಣೆ ಮಾಡಲಾಗಿದೆ. ಹೌದು, ರೈಲು ಪ್ರಯಾಣಿಕರ ಮುಖದಲ್ಲಿ ಮಂದಹಾಸ ಮೂಡಿಸುವ ನಿರ್ಧಾರವೊಂದನ್ನು Read more…

ತಳ್ಳೋ ಮಾಡೆಲ್‌ ಗಾಡಿಯಾದ ಪಾಕಿಸ್ತಾನದ‌ ಐಷಾರಾಮಿ ಬಸ್…!

ಪಾಕಿಸ್ತಾನದ ಐಶಾರಾಮಿ ಪೇಶಾವರ್​ ಬಸ್​ ರ್ಯಾಪಿಡ್​ ಟ್ರಾನ್ಸಿಟ್​ ಮಾರ್ಗ ಮಧ್ಯೆಯೇ ಹಾಳಾಗಿದ್ದು ಬಸ್​ ಒಳಗಿದ್ದ ಪ್ರಯಾಣಿಕರೆಲ್ಲ ಸೇರಿ ಬಸ್​ನ್ನ ದೂಡುವಂತಾಗಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ಗೊಳಗಾಗಿದೆ. ಅದ್ಬಾರಾ Read more…

ದೇಶಿ ವಿಮಾನ ಪ್ರಯಾಣಿಕರಿಗೂ ಕೊರೊನಾ ಪರೀಕ್ಷೆ: ನೀಡ್ಬೇಕು ಇಷ್ಟು ಹಣ

ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶ ಪ್ರವಾಸ ಮಾಡುವ ಪ್ರಯಾಣಿಕರಿಗೆ ಕೊರೊನಾ ವೈರಸ್ ಪರೀಕ್ಷೆ ಸೌಲಭ್ಯ ನೀಡಲಾಗ್ತಿದೆ. ಟರ್ಮಿನಲ್ -3 ಕಾರ್ ಪಾರ್ಕಿಂಗ್‌ನಲ್ಲಿ ಸೆಪ್ಟೆಂಬರ್ 12 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...