alex Certify Passes Away | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಹೃದಯಾಘಾತದಿಂದ ಆಸ್ಟ್ರೇಲಿಯಾ ಕ್ರಿಕೆಟ್ ಲೆಜೆಂಡ್ ಶೇನ್ ವಾರ್ನ್ ವಿಧಿವಶ

ಆಸ್ಟ್ರೇಲಿಯಾ ಕ್ರಿಕೆಟ್ ದಂತಕಥೆ ಶೇನ್ ವಾರ್ನ್ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಶೇನ್ ಅವರ ವಿಲ್ಲಾದಲ್ಲಿ ಪ್ರತಿಕ್ರಿಯಿಸದಿರುವುದು ಕಂಡುಬಂದಿದೆ ಮತ್ತು ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ Read more…

BREAKING NEWS: ‘ಮಹಾಭಾರತ’ದ ಭೀಮ ಪ್ರವೀಣ್ ಕುಮಾರ್ ಸೋಬ್ತಿ ವಿಧಿವಶ

ನವದೆಹಲಿ: ಬಿ.ಆರ್. ಚೋಪ್ರಾ ಅವರ ‘ಮಹಾಭಾರತ’ ಸೀರಿಯಲ್ ನಲ್ಲಿ ಭೀಮನ ಪಾತ್ರ ನಿರ್ವಹಿಸಿದ್ದ ನಟ ಪ್ರವೀಣ್ ಕುಮಾರ್ ಸೋಬ್ತಿ ನಿಧನರಾಗಿದ್ದಾರೆ. ಕಳೆದ ವರ್ಷ ಡಿಸೆಂಬರ್‌ ನಲ್ಲಿ ಅವರು 74 Read more…

ಅಚ್ಚರಿಗೊಳಿಸುತ್ತೆ ಈ ಸಂಗತಿ: ‘ಏ ಮೇರೆ ವತನ್ ಕೆ ಲೋಗೋನ್’ ಕವಿ ಪ್ರದೀಪ್ ಹುಟ್ಟಿದ ದಿನವೇ ಲತಾ ಮಂಗೇಶ್ಕರ್ ವಿಧಿವಶ

ಕೋವಿಡ್ -19 ಮತ್ತು ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ತೊಂದರೆಗಳಿಂದಾಗಿ ಆಸ್ಪತ್ರೆಯಲ್ಲಿ ಒಂದು ತಿಂಗಳ ಕಾಲ ಹೋರಾಟ ನಡೆಸಿದ ಲತಾ ಮಂಗೇಶ್ಕರ್ ಫೆಬ್ರವರಿ 6 ರಂದು ನಿಧನರಾದರು. ಕವಿ ಪ್ರದೀಪ್ Read more…

ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ; ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ವಿಧಿವಶ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಆಪ್ತ ರಾಗಿದ್ದ ಕಟ್ಟೆ ರಾಮಚಂದ್ರ Read more…

ಜನಪ್ರಿಯ ಮಲಯಾಳಂ ನಟ ಇನ್ನಿಲ್ಲ

ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಜನಪ್ರಿಯ ಮಲಯಾಳಂ ನಟ ರಿಜಾಬಾವ ಕೊನೆಯುಸಿರೆಳೆದಿದ್ದಾರೆ. ಸೋಮವಾರ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ರಿಜಾಬಾವ ನಿಧನರಾದರು ಎಂದು ತಿಳಿದು ಬಂದಿದೆ. ಇವರಿಗೆ 54 ವರ್ಷ Read more…

BREAKING NEWS: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ವಿಧಿವಶ

ಲಖ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರು ಶನಿವಾರ ಲಖ್ನೋದಲ್ಲಿರುವ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(SGPGI) ನಿಧನರಾಗಿದ್ದಾರೆ. Read more…

BIG NEWS: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ; ಹಿರಿಯ ನಟ ಕೃಷ್ಣೇಗೌಡ ವಿಧಿವಶ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಕನ್ನಡ ಚಿತ್ರರಂಗ ಒಬ್ಬರ ಹಿಂದೊಬ್ಬರಂತೆ ಹಿರಿಯ ಕಲಾವಿದರನ್ನು ಕಳೆದುಕೊಳ್ಳುತ್ತಿದೆ. ಇದೀಗ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. PNB ಹಗರಣ; Read more…

BIG BREAKING: ಮಾರಕ ಕೊರೋನಾದಿಂದ ಮಾಜಿ ಅಟಾರ್ನಿ ಜನರಲ್, ಖ್ಯಾತ ನ್ಯಾಯವಾದಿ ಸೋಲಿ ಸೊರಾಬ್ಜಿ ನಿಧನ

ನವದೆಹಲಿ: ಮಾಜಿ ಅಟಾರ್ನಿ ಜನರಲ್ ಮತ್ತು ಖ್ಯಾತ ಅಂತಾರಾಷ್ಟ್ರೀಯ ನ್ಯಾಯವಾದಿ ಸೋಲಿ ಸೊರಾಬ್ಜಿ ಕೊರೋನಾ ಸೋಂಕಿನಿಂದ ಶುಕ್ರವಾರ ಮೃತಪಟ್ಟಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಹಿರಿಯ ವಕೀಲರಾದ ಸೋಲಿ Read more…

BREAKING NEWS: ಸಿಪಿಐ-ಎಂ ನಾಯಕ ಸೀತಾರಾಂ ಯೆಚೂರಿ ಪುತ್ರ ಕೊರೋನಾಗೆ ಬಲಿ

ನವದೆಹಲಿ: ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಪುತ್ರ ಆಶಿಶ್ ಯೆಚೂರಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗುಲಿದ್ದ ಆಶಿಶ್ ಯೆಚೂರಿ ಅವರನ್ನು ದೆಹಲಿಯ ಆಸ್ಪತ್ರೆಗೆ Read more…

BREAKING NEWS: CBI ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ನಿಧನ

ನವದೆಹಲಿ: ಸಿಬಿಐ ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕೊರೊನಾ ಕಾರಣವೆಂದು ಶಂಕಿಸಲಾಗಿದೆ. 1974 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ರಂಜಿತ್ ಸಿನ್ಹಾ Read more…

ಮುತ್ತೂಟ್ ಗ್ರೂಪ್ ಅಧ್ಯಕ್ಷ ಎಂ.ಜಿ. ಜಾರ್ಜ್ ಮುತ್ತೂಟ್ ನಿಧನ

ನವದೆಹಲಿ: ಮುತ್ತೂಟ್ ಗ್ರೂಪ್ ಅಧ್ಯಕ್ಷ ಎಂ.ಜಿ. ಜಾರ್ಜ್ ಮುತ್ತೂಟ್ ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 72  ವರ್ಷ ವಯಸ್ಸಾಗಿತ್ತು. ಮುತ್ತೂಟ್ ಗ್ರೂಪ್ ನ ಮುತ್ತೂಟ್ ಫೈನಾನ್ಸ್ ಗೋಲ್ಡ್ ಲೋನ್ Read more…

BREAKING NEWS: ಬಿಜೆಪಿ ನಾಯಕ, ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನ

ಭೋಪಾಲ್: ಖಾಂಡ್ವಾ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನರಾಗಿದ್ದಾರೆ. ಮಂಗಳವಾರ ಬೆಳಗ್ಗೆ ದೆಹಲಿಯ ಗುರುಗಾಂವ್ ಮೇದಾಂತ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗಂಭೀರ Read more…

BREAKING NEWS: ʼರಾಮ್‌ ತೇರಿ ಗಂಗಾ ಮೈಲಿʼ ಖ್ಯಾತಿಯ ಹಿರಿಯ ನಟ ರಾಜೀವ್‌ ಕಪೂರ್‌ ಇನ್ನಿಲ್ಲ

ದಿವಂಗತ ನಟ ರಿಷಿ ಕಪೂರ್ ಸಹೋದರ, ಬಾಲಿವುಡ್ ಹಿರಿಯ ನಟ ರಾಜೀವ್ ಕಪೂರ್ ಇಹಲೋಕ ತ್ಯಜಿಸಿದ್ದಾರೆ. ಹೃದಯಾಘಾತದಿಂದ ರಾಜೀವ್ ಕಪೂರ್ ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. Read more…

ಶೂಟಿಂಗ್ ಸೆಟ್ ನಲ್ಲೇ ಹೃದಯಾಘಾತ; ಸ್ಯಾಂಡಲ್ ವುಡ್ ಹಿರಿಯ ನಟ ಸಾವು

ಸ್ಯಾಂಡಲ್ ವುಡ್ ನ ಹಿರಿಯ ನಟ ರಾಕ್ ಲೈನ್ ಸುಧಾಕರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕನ್ನಡದ ಹಲವು ಸಿನಿಮಾಗಳಲ್ಲಿ ಪೋಷಕ ಹಾಗೂ ಹಾಸ್ಯಭರಿತ ಪಾತ್ರಗಳಲ್ಲಿ ಅಭಿನಯಿಸಿದ್ದ ರಾಕ್ ಲೈನ್ ಸುಧಾಕರ್ Read more…

ಮಾಜಿ ಕೇಂದ್ರ ಸಚಿವ ರಘುವಂಶ ಪ್ರಸಾದ್ ಇನ್ನಿಲ್ಲ

ನವದೆಹಲಿ: ಆರ್ ಜೆ ಡಿ ನಾಯಕ, ಮಾಜಿ ಕೇಂದ್ರ ಸಚಿವ ರಘುವಂಶ್ ಪ್ರಸಾದ್ ಸಿಂಗ್ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಕೆಲ ತಿಂಗಳ ಹಿಂದೆ Read more…

BIG BREAKING: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ನವದೆಹಲಿ: ದೀರ್ಘಕಾಲ ಕೋಮಾದಲ್ಲಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. 1935 ಡಿಸೆಂಬರ್ 11 ರಂದು ಜನಿಸಿದ್ದ Read more…

BIG BREAKING: ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಇನ್ನಿಲ್ಲ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಚೇತನ್ ಚೌಹಾಣ್ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗುಲಿ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಅವರಿಗೆ ಕೃತಕ ಉಸಿರಾಟದ ಮೂಲಕ Read more…

ʼಶೋಲೆʼ ಚಿತ್ರದ ಸುರ್ಮಾ ಭೂಪಾಲಿ ಖ್ಯಾತಿಯ ಹಿರಿಯ ನಟ ಜಗದೀಪ್‌ ಇನ್ನಿಲ್ಲ

ಖ್ಯಾತ ನಟರಾದ ಅಮಿತಾಬ್‌ ಬಚ್ಚನ್‌ ಹಾಗೂ ಧರ್ಮೇಂದ್ರ ಅಭಿನಯದ ʼಶೋಲೆʼ ಚಿತ್ರದಲ್ಲಿ ಸುರ್ಮಾ ಭೂಪಾಲಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದ ಹಿರಿಯ ನಟ ಜಗದೀಪ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...