alex Certify Pataki | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯ: ಪ್ರಕರಣಗಳ ಸಂಖ್ಯೆ 91ಕ್ಕೆ ಏರಿಕೆ

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಹಾನಿ ಮಾಡಿಕೊಂದಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ 91 ಪ್ರಕರಣಗಳು ದಾಖಲಾಗಿವೆ. ಕಳೆದ ಮೂರು ದಿನಗಳಲ್ಲಿ ಪಟಾಕಿ Read more…

ಬೈಕ್ ನಲ್ಲಿ ತೆರಳುತ್ತಾ ಜನರು, ವಾಹನಗಳ ಮೇಲೆ ಪಾಟಾಕಿ ಎಸೆದು ಕಿಡಿಗೇಡಿಗಳ ಹುಚ್ಚಾಟ: ಇಬ್ಬರು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿ ಸಡಗರದ ನಡುವೆ ಕಿಡಿಗೇಡಿಗಳ ಹುಚ್ಚಾಟ ಮಿತಿ ಮೀರಿದೆ. ಬೈಕ್ ನಲ್ಲಿ ಬಂದ ಪುಂಡರು ರಸ್ತೆಯಲ್ಲಿ ನಿಂತಿದ್ದ ಜನರ ಬಳಿ, ವಾಹನಗಳ ಮೇಲೆ ಪಟಾಕಿ Read more…

BIG NEWS: ಪಟಾಕಿ ಅವಘಡದಿಂದ ಕಣ್ಣಿಗೆ ಗಾಯ: ಮಿಂಟೋ ಆಸ್ಪತ್ರೆಗೆ 29 ಜನರು ದಾಖಲು

ಬೆಂಗಳೂರು: ರಾಜ್ಯಾದ್ಯಂತ ದೀಪಾವಳಿ ಹಬ್ಬದ ಆಚರಣೆ ವಿಜೃಂಭಣೆಯಿಂದ ನಡೆಯುತ್ತಿದೆ. ಪಟಾಕಿ ಸದ್ದು ಜೋರಾಗಿದೆ. ಆದರೆ ಪಟಾಕಿ ಅವಘಡದಿಂದಾಗಿ ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಸಡಗರದ Read more…

ದೀಪಾವಳಿ: ಪಟಾಕಿಯಿಂದ ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ವಾಯುಮಾಲಿನ್ಯ: ಗಾಳಿಯ ಗುಣಮಟ್ಟ ಕುಸಿತ

ಬೆಂಗಳೂರು: ರಾಜ್ಯಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೀಪಾವಳಿ ಸಂಭ್ರಮಕ್ಕೆ ಪಟಾಕಿ ಅಬ್ಬರವೂ ಜೋರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿಯಿಂದಾಗಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಕಳೆದ ಒಂದು ವಾರದಲ್ಲಿ Read more…

BREAKING : ಚಿಕ್ಕಮಗಳೂರಲ್ಲಿ ಪಟಾಕಿ ಸಿಡಿದು ದುರಂತ : ಓರ್ವ ಸಾವು, ಹಲವರಿಗೆ ಗಾಯ

ಚಿಕ್ಕಮಗಳೂರು : ಪಟಾಕಿ ಸಿಡಿದು ಓರ್ವ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯಲ್ಲಿ ನಡೆದಿದೆ. ಮೃತನನ್ನು 30 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಪಟಾಕಿ Read more…

BIG NEWS: ದೀಪಾವಳಿ ಪಟಾಕಿ ಅವಘಡ; 60ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋದ ಅದೆಷ್ಟೋ ಜನರ ಬಾಳಲ್ಲೇ ಕತ್ತಲು ಆವರಿಸಿದೆ. ಪಟಾಕಿ ಕಿಡಿ ತಗುಲಿ ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Read more…

BREAKING : ಬೆಂಗಳೂರಲ್ಲಿ ಪಟಾಕಿ ಸಿಡಿದು ಗಾಯಗೊಂಡವರ ಸಂಖ್ಯೆ 43 ಕ್ಕೆ ಏರಿಕೆ |Crackers Blast

ಬೆಂಗಳೂರು : ಪಟಾಕಿ ಸಿಡಿದು ಗಾಯಗೊಂಡವರ ಸಂಖ್ಯೆ 43 ಕ್ಕೆ ಏರಿಕೆಯಾಗಿದ್ದು, ಎಲ್ಲರೂ ಬೆಂಗಳೂರಿನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲೇ ಬರೋಬ್ಬರಿ 43 ಮಂದಿಗೆ ಪಟಾಕಿ ಸಿಡಿದಿದ್ದು, Read more…

BIG UPDATE : ಪಟಾಕಿ ಮಾರುಕಟ್ಟೆಯಲ್ಲಿ ಅಗ್ನಿಅವಘಡ : 15 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ಮಥುರಾ: ಇಲ್ಲಿನ ರಾಯ ಕೊಟ್ವಾಲಿ ಪ್ರದೇಶದ ಗೋಪಾಲ್ ಬಾಗ್ ನಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ ಸ್ಥಳೀಯ ಪಟಾಕಿ ಮಾರುಕಟ್ಟೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ದೀಪಾವಳಿ ಹಬ್ಬಕ್ಕಾಗಿ ಸ್ಥಾಪಿಸಲಾಗಿದ್ದ 20 ಕ್ಕೂ Read more…

ಗಮನಿಸಿ : ‘ಪಟಾಕಿ’ ಮಾರಾಟ ಮಾಡಲು ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು ನಗರ ಜಿಲ್ಲೆ : ದೀಪಗಳನ್ನು ಬೆಳಗಿಸುವುದು ಕತ್ತಲೆಯನ್ನು ಹೋಗಲಾಡಿಸಿ, ಸಂತೋಷದ ಭರವಸೆ ಮೂಡಿಸುವಂತದ್ದು. ಆದರೆ, ಈ ಸಂತಸವು ಪಟಾಕಿ ಸಿಡಿಸುವ ಸಮಯದಲ್ಲಿ ಸಂಭವಿಸುವ ದುರಂತಗಳಿಂದ ಮಾಸಿಹೋಗಬಾರದು. ಹಾಗಾಗಿ, Read more…

ಪಟಾಕಿ ಮಳಿಗೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ‘ಕಾರ್ಮಿಕ ಇಲಾಖೆ’ ಖಡಕ್ ಸೂಚನೆ

ಶಿವಮೊಗ್ಗ : ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆ ಸೂಚನೆ Read more…

BIG NEWS: ಪಟಾಕಿ ಮಾರಲು ಹೊಸ ನಿಯಮ; ವಿಶ್ವ ಹಿಂದೂ ಪರಿಷತ್ ವಿರೋಧ

ಮಂಗಳೂರು: ಪಟಾಕಿ ಮಳಿಗೆಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತಂದಿರುವುದು ವಿಶ್ವ ಹಿಂದೂ ಪರಿಷತ್ ಆಕ್ರೋಶಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿಯಾಗಿದೆ. ಹಿಂದೂ ಹಬ್ಬಗಳ ಸಂದರ್ಭದಲ್ಲಿ Read more…

BREAKING : ರಾಜ್ಯಾದ್ಯಂತ ‘ಪಟಾಕಿ’ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ Read more…

BREAKING : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಸಾವು : ಮೃತರ ಸಂಖ್ಯೆ 17 ಕ್ಕೆ ಏರಿಕೆ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17 ಕ್ಕೇರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜೇಶ್ (19) ಎಂಬುವವರು ಸೇಂಟ್ ಜಾನ್ಸ್ Read more…

BREAKING : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ : 9 ಮಂದಿ ಸಜೀವ ದಹನ

ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ಸಂಭವಿಸಿದ್ದು, ಒಂಬತ್ತು ಮಂದಿ ಸಜೀವ ದಹನವಾಗಿದ್ದಾರೆ. ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಗಳಲ್ಲಿ ಮಂಗಳವಾರ ಸಂಭವಿಸಿದ ಅವಳಿ ಸ್ಫೋಟದಲ್ಲಿ ಕನಿಷ್ಠ ಒಂಬತ್ತು Read more…

BREAKING : ಅತ್ತಿಬೆಲೆ ಪಟಾಕಿ ದುರಂತ : ಮೃತಪಟ್ಟವರ ಸಂಖ್ಯೆ 15 ಕ್ಕೆ ಏರಿಕೆ

ಬೆಂಗಳೂರು : ಅನೇಕಲ್ ಜಿಲ್ಲೆಯ ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ. ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿನೇಶ್ ಎಂಬುವವರು Read more…

BREAKING : ಅತ್ತಿಬೆಲೆ ಪಟಾಕಿ ದುರಂತ : ನಾಲ್ವರು ಅಧಿಕಾರಿಗಳ ಅಮಾನತು

ಬೆಂಗಳೂರು : ಅನೇಕಲ್ ನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ, ಉಪ ತಹಶೀಲ್ದಾರ್ Read more…

BIG NEWS : ‘ಪಟಾಕಿ ದುರಂತ’ದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಅತ್ತಿಬೆಲೆ ಅಗ್ನಿ ದುರಂತದಲ್ಲಿ 14 ಮಂದಿ ಸಜೀವ ದಹನವಾದ ಘಟನೆಯ ನಂತರ ರಾಜ್ಯ ಸರ್ಕಾರ ತಹಶೀಲ್ದಾರ್, ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಮುಖ್ಯ ಅಗ್ನಿಶಾಮಕ ಅಧಿಕಾರಿಯನ್ನು ಅಮಾನತುಗೊಳಿಸಿದೆ. Read more…

BREAKING : ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಗಣೇಶ ಹಬ್ಬ, ಮದುವೆ, ರಾಜಕೀಯ ಸಮಾರಂಭಗಳಲ್ಲಿ ಪಟಾಕಿ ನಿಷೇಧಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅತ್ತಿಬೆಲೆ ದುರಂತದ ಹಿನ್ನೆಲೆ ಎಚ್ಚೆತ್ತ ರಾಜ್ಯ ಸರ್ಕಾರ ಗೃಹಕಚೇರಿ ಕೃಷ್ಣಾದಲ್ಲಿ Read more…

BIG UPDATE : ಅತ್ತಿಬೆಲೆ ಪಟಾಕಿ ದುರಂತ : ಗಾಯಗೊಂಡ ಇನ್ನಿಬ್ಬರ ಸ್ಥಿತಿ ಗಂಭೀರ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡವರ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕಾರ್ಮಿಕರಾದ ರಾಜೇಶ್ ಹಾಗೂ ಪಟಾಕಿ ಮಳಿಗೆಗೆ ಬಂದಿದ್ದ ಗ್ರಾಹಕ ವೆಂಕಟೇಶ್ ಸ್ಥಿತಿ Read more…

BREAKING : ಪಟಾಕಿ ಗೋಡೌನ್ ಮಾಲೀಕನ ಮೇಲೆ ಕ್ರಮಕ್ಕೆ ಸೂಚಿಸಿದ್ದೇನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪಟಾಕಿ ಗೋದಾಮಿನ ಮಾಲೀಕನ ಮೇಲೆ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅನೇಕಲ್ ನ ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿ 14 Read more…

BIG NEWS : ಅತ್ತಿಬೆಲೆ ಪಟಾಕಿ ದುರಂತಕ್ಕೆ ಮಾಜಿ ಸಿಎಂ HDK ಸಂತಾಪ, ಉನ್ನತ ಮಟ್ಟದ ತನಿಖೆಗೆ ಆಗ್ರಹ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ( H.D Kumaraswamy ) ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ Read more…

BIG NEWS : ಅತ್ತಿಬೆಲೆ ಪಟಾಕಿ ದುರಂತ : ಗೋಡೌನ್ ಮಾಲೀಕ ರಾಮಸ್ವಾಮಿ ಪೊಲೀಸ್ ವಶಕ್ಕೆ

ಬೆಂಗಳೂರು ನಗರ ಜಿಲ್ಲೆ : ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಿಸಿದಂತೆ ಗೋಡೌನ್ ಮಾಲೀಕ ರಾಮಸ್ವಾಮಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಅನೇಕಲ್ ನ ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ Read more…

BREAKING : ಈ ದೀಪಾವಳಿಯಲ್ಲೂ ದೆಹಲಿಯಲ್ಲಿ ಪಟಾಕಿ ಸಿಡಿಸುವುದು, ಮಾರುವುದು ನಿಷೇಧ

ನವದೆಹಲಿ : ದೆಹಲಿಯಲ್ಲಿ ಕಳೆದ ವರ್ಷದಂತೆ, ಈ ಬಾರಿ ಕೂಡ ದೀಪಾವಳಿಯಂದು ಪಟಾಕಿ ಸಿಡಿಸುವುದು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ (ಆನ್ಲೈನ್ ಮಾರಾಟ Read more…

BIG NEWS: ದೀಪಾವಳಿ: 2 ಗಂಟೆ ಮಾತ್ರ ಪಟಾಕಿ ಹಚ್ಚಲು ಅವಕಾಶ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಡಗರ-ಸಂಭ್ರಮ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ ಪಟಾಕಿ ಹಚ್ಚಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧ ವಿಧಿಸಿದೆ. ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...