alex Certify Patna | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

SPECIAL STORY: ರೈಲು ನಿಲ್ದಾಣದಲ್ಲಿ ಭಿಕ್ಷೆ ಬೇಡಿಕೊಂಡು ಬದುಕುತ್ತಿದ್ದ ಬಾಲೆಯೀಗ ಕೆಫೆ ನಿರ್ವಾಹಕಿ…!

ಬಿಹಾರದ ಪಾಟ್ನದ ಬಾಲಕಿಯೊಬ್ಬಳ ಜೀವನ ಪಯಣವು ದೇಶಾದ್ಯಂತ ಕೋಟ್ಯಂತರ ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಿದೆ. ತನ್ನ ಬಾಲ್ಯವನ್ನು ರೈಲು ನಿಲ್ದಾಣದಲ್ಲಿ ಭಿಕ್ಷಾಟನೆಯಲ್ಲಿ ಕಳೆದು, ಭಾರೀ ಗಟ್ಟಿಯಾದ ಮನೋಬಲ ಬೆಳೆಸಿಕೊಂಡು ಹಾಗೇ ತನ್ನ Read more…

ಫ್ಲಿಪ್‌ಕಾರ್ಟ್ ಗೋದಾಮಿಗೆ ನುಗ್ಗಿ‌ 12 ಲಕ್ಷ ನಗದು ದರೋಡೆ

  ಬಿಹಾರದ ಪಾಟ್ನಾದಲ್ಲಿ ಫ್ಲಿಪ್‌ಕಾರ್ಟ್‌ ಗೋದಾಮನ್ನ ಲೂಟಿ‌ ಮಾಡಲಾಗಿದೆ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಪಾಟ್ನಾದ ದಿಘಾ ಆಶಿಯಾನಾ ರಸ್ತೆಯಲ್ಲಿರುವ ಫ್ಲಿಪ್‌ಕಾರ್ಟ್‌ನ ವಿತರಣಾ ಕೇಂದ್ರ ಕಚೇರಿಯನ್ನ ದುಷ್ಕರ್ಮಿಗಳು Read more…

11 ಡೋಸ್ ಲಸಿಕೆ ಪಡೆದಿರುವುದಾಗಿ ಹೇಳಿಕೊಂಡಿದ್ದ ವೃದ್ಧನಿಗೆ ಎದುರಾಯ್ತು ಸಂಕಷ್ಟ…!

ನಾನು 11 ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದೇನೆ ಎಂದು ಹೇಳಿಕೊಂಡ ಭೂಪನ‌ ಮೇಲೆ ಬಿಹಾರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.‌ ಮಾಧೇಪುರ ಜಿಲ್ಲೆಯ 84 ವರ್ಷದ ಬ್ರಹ್ಮದೇವ್ ಮಂಡಲ್ ವಿರುದ್ಧ Read more…

BIG NEWS: ನಳಂದ ಮೆಡಿಕಲ್​ ಕಾಲೇಜಿನ 87 ವೈದ್ಯರಿಗೆ ಕೊರೊನಾ.​..!

ದೇಶದಲ್ಲಿ ಕೋವಿಡ್ ಮೂರನೇ ಅಲೆಯ ಭಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಹಾರದಲ್ಲಿ ಕೊರೊನಾ ಪ್ರಕರಣಗಳು ನಾಗಾಲೋಟದ ವೇಗದಲ್ಲಿ ಸಾಗುತ್ತಿರುವ ನಡುವೆಯೇ ಪಾಟ್ನಾದ ನಳಂದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ Read more…

’ಜೀವನದಲ್ಲಿ ಎಂದೂ ಮದ್ಯಪಾನ ಮಾಡೋದಿಲ್ಲ’: ಬಿಹಾರ ಪೊಲೀಸ್ ವರಿಷ್ಠರಿಂದ ಪ್ರಮಾಣವಚನ

ಮದ್ಯಪಾನ ನಿಷೇಧದ ಅಭಿಯಾನಕ್ಕೆ ಮುಂದಾಗಿರುವ ಬಿಹಾರದಲ್ಲಿ, ಅಲ್ಲಿನ ಪೊಲೀಸ್ ಮುಖ್ಯಸ್ಥ ಎಸ್‌.ಕೆ. ಸಿಂಘಲ್‌ ತಮ್ಮ ಇಲಾಖೆಯ ಎಲ್ಲಾ ಸಿಬ್ಬಂದಿಗೂ ಆಸಕ್ತಿದಾಯಕವಾದ ಪ್ರಮಾಣವಚನವೊಂದನ್ನು ಬೋಧಿಸಿದ್ದಾರೆ. ಪಟನಾದಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಿಂದ Read more…

ರಿಲ್ಯಾಕ್ಸ್ ಮೂಡ್‌ ನಲ್ಲಿ ಜೀಪ್ ಡ್ರೈವ್‌ ಮಾಡಿದ RJD ಮುಖ್ಯಸ್ಥ ಲಾಲೂ

ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ಇಂದು ಪಾಟ್ನಾದಲ್ಲಿ ಜೀಪ್ ಓಡಿಸುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 73 ವರ್ಷ ದ ಲಾಲೂ ಅವರು ತಮ್ಮ ಜೀಪ್ Read more…

ಶಾಲೆಯಲ್ಲೇ ಮದ್ಯಪಾನ ಮಾಡುತ್ತಾ ಸಿಕ್ಕಿಬಿದ್ದ ಶಿಕ್ಷಕರು

ಅಕ್ರಮ ಮದ್ಯ ಮಾರಾಟದ ವಿರುದ್ಧ ಬಿಹಾರ ಸರ್ಕಾರ ಕಠಿಣ ನಿಲುವು ತೆಗೆದುಕೊಂಡಿದ್ದರೂ ಸಹ ರಾಜ್ಯದಲ್ಲಿ ಮದ್ಯದ ಕಳ್ಳಸಾಗಾಟಕ್ಕೆ ಎಲ್ಲೆಯೇ ಇಲ್ಲವೆಂಬಂತಾಗಿದೆ. ಮದಿರೆಯ ನಶೆಯಲ್ಲಿ ತೇಲಾಡುತ್ತಿರುವ ಜನರ ಅನೇಕ ವಿಡಿಯೋಗಳು Read more…

ಅಕ್ರಮ ಮದ್ಯದ ದಾಸ್ತಾನಿನ ತಲಾಶೆಯಲ್ಲಿ ವಧು ಕೋಣೆಗೆ ನುಗ್ಗಿದ ಪೊಲೀಸರು…!

ಅಕ್ರಮ ಮದ್ಯ ಸೇವನೆಯಿಂದ ಡಜ಼ನ್‌ಗಟ್ಟಲೇ ಕುಡುಕರು ಮೃತಪಟ್ಟ ಕೆಲ ದಿನಗಳ ಬಳಿಕ ಬಿಹಾರ ಪೊಲೀಸರು ಲಿಕ್ಕರ್‌ ಮಾಫಿಯಾ ವಿರುದ್ಧ ದಾಳಿ ನಡೆಸುತ್ತಿದ್ದಾರೆ. ಲಿಕ್ಕರ್‌ ಮಾಫಿಯಾ ವಿರುದ್ಧ ಕಠಿಣ ನಿಲುವು Read more…

ಲಾಲು ಪಕ್ಷದ ಕಚೇರಿ ಆವರಣದಲ್ಲಿ ಆರು ಟನ್ ತೂಕದ ಬೃಹತ್‌ ಲಾಟೀನ್ ಪ್ರತಿಕೃತಿ ಸ್ಥಾಪನೆ

ಪಟನಾದಲ್ಲಿರುವ ಆರ್‌ಜೆಡಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಚಿಹ್ನೆಯಾದ ಲ್ಯಾಂಟರ್ನ್‌ನ (ಲಾಟೀನ್)ಆರು ಟನ್‌‌ ತೂಗುವಷ್ಟು ಬೃಹತ್‌ ಪ್ರತಿಕೃತಿಯೊಂದನ್ನು ಸ್ಥಾಪಿಸಲಾಗುತ್ತಿದೆ. ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ Read more…

2013 ರ ಪಾಟ್ನಾ ಸರಣಿ ಸ್ಫೋಟ ಪ್ರಕರಣದ ತೀರ್ಪು ಪ್ರಕಟ; 9 ಮಂದಿ ಅಪರಾಧಿಗಳಿಗೆ ಶಿಕ್ಷೆ

2013ರಲ್ಲಿ ಪಾಟ್ನಾದ ಗಾಂಧಿ ಮೈದಾನದಲ್ಲಿ ಅಂದಿನ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯ ಹುಂಕಾರ್​ ರ್ಯಾಲಿ ನಡೆದ ಸ್ಥಳದಲ್ಲಿ ನಡೆದ ಸರಣಿ ಸ್ಫೋಟದ ಸಂಬಂಧ ಪಾಟ್ನಾದ ರಾಷ್ಟ್ರೀಯ ತನಿಖಾ ಸಂಸ್ಥೆಯ Read more…

ತಂದೆಯ ಬಗ್ಗೆ ಶಾಕಿಂಗ್ ಸತ್ಯ ಬಿಚ್ಚಿಟ್ಟ ಲಾಲು ಪುತ್ರ

ತಮ್ಮ ತಂದೆ ಲಾಲು ಪ್ರಸಾದ್ ಯಾದವ್‌ಗೆ ಜಾಮೀನು ಸಿಕ್ಕರೂ ಅವರನ್ನು ದೆಹಲಿಯಲ್ಲಿ ಒತ್ತೆಯಾಳಾಗಿ ಇಟ್ಟುಕೊಳ್ಳಲಾಗಿದೆ ಎಂದು ಆರ್‌ಜೆಡಿ ಮುಖ್ಯಸ್ಥ ತೇಜ್ ಪ್ರತಾಪ್ ಯಾದವ್‌ ಆಪಾದಿಸಿದ್ದಾರೆ. “ತಿಂಗಳುಗಳ ಹಿಂದೆಯೇ ನಮ್ಮ Read more…

ಉಗುರಿನಲ್ಲಿ ಅರಳಿದೆ ಕೊರೊನಾ ಜಾಗೃತಿ ಸಂದೇಶ

ಪಾಟ್ನಾ ಮೂಲದ ಕಲಾವಿದೆಯೊಬ್ಬರು ಉಗುರಿನ ಮೇಲೆ ಲಸಿಕೆಯ ಬಗ್ಗೆ ಜಾಗೃತಿ ಸಂದೇಶ ಮೂಡಿಸಿ ಗಮನ ಸೆಳೆಯುತ್ತಿದ್ದಾರೆ. ಇದೊಂದು ವಿನೂತನ ಸೃಜನಾತ್ಮಕ ಪ್ರಯೋಗವಾಗಿದ್ದು, ಕೋವಿಡ್ ಮತ್ತು ಲಸಿಕೆ ಬಗ್ಗೆ ಜಾಗೃತಿ Read more…

ಬೆಡ್‌ ಸಿಗದಕ್ಕೆ ಅಪ್ಪನನ್ನು 450 ಕಿ.ಮೀ. ದೂರದ ಆಸ್ಪತ್ರೆಗೆ ಕಾರಿನಲ್ಲೇ ಕರೆದೊಯ್ದ ವೈದ್ಯ

ತನ್ನ ತಂದೆಗೆ ತ್ವರಿತ ವೈದ್ಯಕೀಯ ನೆರವು ಸಿಗುವ ಯಾವುದೇ ಆಶಾಭಾವನೆ ಇಲ್ಲದೇ ಇದ್ದ ಕಾರಣ ಬಿಹಾರದ 25 ವರ್ಷ ವಯಸ್ಸಿನ ವೈದ್ಯರೊಬ್ಬರು ತಮ್ಮ ತಂದೆಯನ್ನು 450 ಕಿಮೀನಷ್ಟು ದೂರಕ್ಕೆ Read more…

BIG BREAKING: ಬಿಹಾರದ ಪಾಟ್ನಾದಲ್ಲಿ ಭೂಕಂಪ

ಬಿಹಾರದ ಪಾಟ್ನಾದಲ್ಲಿ ಇಂದು ರಾತ್ರಿ 9 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದೆ. ಅರಾರಿಯಾ ಹಾಗೂ ಕಿಶನ್ ಗಂಜ್ ವ್ಯಾಪ್ತಿಯಲ್ಲಿ ಭೂಮಿ ನಡುಗಿದ ಅನುಭವವಾಗಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ Read more…

ಕೊರೊನಾ ಸಂಕಷ್ಟದ ನಡುವೆಯೂ ವಿದ್ಯಾರ್ಥಿಗಳಿಗೆ ಬಂಪರ್‌ ವೇತನದ ಆಫರ್….!

ಕೋವಿಡ್-19 ಸಾಂಕ್ರಮಿಕದ ನಡುವೆಯೂ ಸಹ ಐಐಟಿ ಹಾಗೂ ಎನ್‌ಐಟಿಗಳಲ್ಲಿ ಪಾಸ್‌ ಔಟ್ ಆದ ವಿದ್ಯಾರ್ಥಿಗಳಿಗೆ ಭರ್ಜರಿ ಪ್ಯಾಕೇಜ್‌ನ ಆಫರ್‌ಗಳೊಂದಿಗೆ ಪ್ಲೇಸ್‌ಮೆಂಟ್‌ಗಳು ನಡೆಯುತ್ತಿವೆ. ಐಐಟಿ-ಪಟನಾದಲ್ಲಿ ನಡೆದ ಕ್ಯಾಂಪಸ್ ಪ್ಲೇಸ್‌ಮೆಂಟ್‌ನ ಮೊದಲ Read more…

ಬಿಹಾರ ವಿಧಾನಸಭಾ ಚುನಾವಣೆಯ ಅತಿ ಸಿರಿವಂತ ಅಭ್ಯರ್ಥಿ ಆಸ್ತಿಯಲ್ಲಿ ಬರೋಬ್ಬರಿ ಶೇ.144 ರಷ್ಟು ಏರಿಕೆ

ಬಿಹಾರ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಅಭ್ಯರ್ಥಿಗಳ ಆಸ್ತಿ ಘೋಷಣೆಯ ವಿಚಾರಗಳು ಬಹಳಷ್ಟು ಕುತೂಹಲ ಕೆರಳಿಸಿವೆ. ಅತ್ಯಂತ ಸಿರಿವಂತ ಅಭ್ಯರ್ಥಿಯಾಗಿರುವ ಆರ್‌ಜೆಡಿಯ ಅನಂತ್‌ ಕುಮಾರ್‌ ಸಿಂಗ್ ಕಳೆದ ಐದು Read more…

ಮಗನಿಗೆ ಹಿಂಸೆ ನೀಡಿ ಕಾಮತೃಷೆ ತೀರಿಸಿಕೊಳ್ತಿದ್ದ ಯುವಕ

ಪಾಟ್ನಾದ ಏಮ್ಸ್ ನಲ್ಲಿ ಕೆಲಸ ಮಾಡುವ ವಿಚ್ಛೇದಿತ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ. ಆಕೆ ಆಸ್ತಿ ಮೇಲೆ ಕಣ್ಣಿಟ್ಟಿದ್ದ ಯುವಕನೊಬ್ಬ ಕಳೆದ 8 ವರ್ಷಗಳಿಂದ ಹಿಂಸೆ ನೀಡ್ತಿದ್ದನಂತೆ. ಮಗನ Read more…

ಶವದ ಮುಂದೆ ತಾಯಿ ಅಳ್ತಿರುವಾಗ ನಡೀತು ಅಚ್ಚರಿ

ಪಾಟ್ನಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮಗನ ಶವದ ಮುಂದೆ ಕುಳಿತು ತಾಯಿ ಕಣ್ಣೀರು ಹಾಕ್ತಿದ್ದಳು. ಈ ವೇಳೆ ಮಗ ಉಸಿರಾಡಲು ಶುರು ಮಾಡಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

ಪುತ್ರನ ಆಸ್ತಿ ಮೇಲೆ ಹಕ್ಕು ಪ್ರತಿಪಾದಿಸಿದ ಸುಶಾಂತ್‌ ತಂದೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್  ಆತ್ಮಹತ್ಯೆ ಪ್ರಕರಣದ ವಿಚಾರಣೆ ಜವಾಬ್ದಾರಿಯನ್ನು ಸುಪ್ರೀಂ ಸಿಬಿಐಗೆ ವಹಿಸಿದೆ. ಇದಾದ್ಮೇಲೆ ಸುಶಾಂತ್ ಸಿಂಗ್ ತಂದೆ ಕೆಕೆ ಸಿಂಗ್ ಮಗನ ಆಸ್ತಿ ಮೇಲೆ Read more…

ಅಪರಾಧಿಗಳ ಮನೆಗೆ ಬ್ಯಾಂಡ್‌ ಸಮೇತ ಬಂದ ಪೊಲೀಸ್…!

ಕ್ರಿಮಿನಲ್ ‌ಗಳನ್ನು ಬೆನ್ನತ್ತುವ ಪೊಲೀಸರು ದಿನೇ ದಿನೇ ಅನೇಕ ರೀತಿಯ ಹೊಸ ಬಗೆಯ ತಂತ್ರಗಳನ್ನು ಅಳವಡಿಸಿಕೊಂಡು ಅವರನ್ನು ಹಿಡಿಯಲು ಬಲೆ ಬೀಸುವುದನ್ನು ಕೇಳಿದ್ದೇವೆ. ಇತ್ತೀಚೆಗೆ ಬಿಹಾರದ ಭಾಗಲ್ಪುರ ಪೊಲೀಸರು Read more…

ಪ್ರತಿ ದಿನ ಹಿಂಸೆ ನೀಡ್ತಿದ್ದ ಪತಿಗೆ ಪತ್ನಿ ಮಾಡಿದ್ದೇನು ಗೊತ್ತಾ…?

ಬಿಹಾರದ ಪಾಟ್ನಾದಲ್ಲಿ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪತಿಯ ಹಿಂಸೆಗೆ ಬೇಸತ್ತ ಪತ್ನಿ ಊರವರ ಜೊತೆ ಸೇರಿ ಪತಿಗೆ ಬುದ್ದಿ ಕಲಿಸಲು ಮುಂದಾಗಿದ್ದಾಳೆ. ಪತಿಯನ್ನು ಕರೆಂಟ್ ಕಂಬಕ್ಕೆ ಕಟ್ಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...