alex Certify PDO | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾಕಿ ವೇತನ ಪಾವತಿಸಲು ಲಂಚಕ್ಕೆ ಕೈಯೊಡ್ಡಿದ್ದ ಅಧಿಕಾರಿ: ಪಿಡಿಒ ಲೋಕಾಯುಕ್ತ ಬಲೆಗೆ

ಕಲಬುರಗಿ: ಬಾಕಿ ವೇತನ ಪಾವತಿ ಮಾಡಿ ಮರು ನೇಮಕ ಮಾಡಿಕೊಳ್ಳಲು ಲಂಚಕ್ಕೆ ಕೈಯೊಡ್ಡಿದ್ದ ಪಿಡಿಒ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರಗಿ ತಾಲೂಕಿನ ಕವಲಗಾದಲ್ಲಿ Read more…

PDO ನೇಮಕಾತಿ ಪರೀಕ್ಷೆ ಪರಿಷ್ಕೃತ ಕೀ ಉತ್ತರ ಪ್ರಕಟ: 4 ಕೃಪಾಂಕ

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 Read more…

PDO ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕದಲ್ಲಿದ್ದ ಅಭ್ಯರ್ಥಿಗಳಿಗೆ ಸಿಎಂ ಮುಖ್ಯ ಮಾಹಿತಿ

ಬೆಳಗಾವಿ: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ Read more…

BIG NEWS: ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ರಾಯಚೂರಿನ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ Read more…

150 ಪಿಡಿಒ ಹುದ್ದೆಗೆ 3.86 ಲಕ್ಷ ಅಭ್ಯರ್ಥಿಗಳಿಂದ ಅರ್ಜಿ, ನಾಳೆ ಬಿಗಿ ಭದ್ರತೆಯಲ್ಲಿ ಪರೀಕ್ಷೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ಭಾನುವಾರ ಪರೀಕ್ಷೆ ನಡೆಯಲಿದೆ. ಕರ್ನಾಟಕ Read more…

ಕಂಪ್ಯೂಟರ್ ಸ್ವಿಚ್ ಆಫ್ ಮಾಡುವಾಗಲೇ ಸಿಡಿಲಾಘಾತ: ಪಿಡಿಒ ಅಸ್ವಸ್ಥ

ಮಂಗಳೂರು: ಸಿಡಿಲಿನ ಆರ್ಭಟದ ವೇಳೆಯಲ್ಲಿ ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ಪಿಡಿಒ ಸಿಡಿಲಾಘಾತದಿಂದಾಗಿ ಅಸ್ವಸ್ಥಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಸಮೀಪದ ಬನ್ನೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ Read more…

ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ನಕಲಿ ಬಿಲ್ ಸೃಷ್ಟಿ; ಹಣ ದೋಚಿದ ಗ್ರಾಪಂ ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ಗುತ್ತಿಗೆದಾರರ ನಕಲಿ ಪರವಾನಿಗೆ ಮತ್ತು ಬಿಲ್ ಸೃಷ್ಟಿಸಿ ಪಿಡಿಒ ಹಣ ದೋಚಿದ ಘಟನೆ ಆನೇಕಲ್ ತಾಲೂಕಿನ ಮಂಟಪ ಗ್ರಾಮ Read more…

ಕರ್ತವ್ಯದ ವೇಳೆ ಮದ್ಯ ಸೇವಿಸಿದ ಪಿಡಿಒ ಅಮಾನತು

ಚಿತ್ರದುರ್ಗ: ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯದ ವೇಳೆ ಮದ್ಯಪಾನ ಸೇವಿಸಿದ ಹಿನ್ನಲೆಯಲ್ಲಿ ಚಳ್ಳಕೆರೆ ತಾಲ್ಲೂಕು ಗೌಡಗೆರೆ ಗ್ರಾ.ಪಂ. ಪಿಡಿಒ ವೆಂಕಟೇಶ್ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ಎಸ್.ಜೆ. Read more…

ಪಿಡಿಒ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ KPSC ಸ್ಪಷ್ಟನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನವೆಂಬರ್ 17ರಂದು ನಡೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ(KPSC) Read more…

ಪಿಡಿಒ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ನೇಮಕಾತಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನಡೆಸಿದ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ಪ್ರಕಟಿಸಿದೆ. ನವೆಂಬರ್ 17ರಂದು ಪಿಡಿಒ Read more…

BIG NEWS: ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ಆರೋಪ: ವಿಚಾರಣೆಗೆ ಆದೇಶ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಗೊಂದಲ ಉಂಟಾಗಿದೆ. ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಯಚೂರು, Read more…

ಕಲ್ಯಾಣ ಕರ್ನಾಟಕ ಪಿಡಿಒ ಹುದ್ದೆಗಳ ನೇಮಕಾತಿಗೆ ಇಂದು, ನಾಳೆ ಪರೀಕ್ಷೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 ಪಿಡಿಒ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ಇಂದು ಕಡ್ಡಾಯ ಕನ್ನಡ ಭಾಷಾ Read more…

ಗ್ರಾಪಂ ಅಧ್ಯಕ್ಷರಿಗೆ ಖರ್ಚು ವೆಚ್ಚದ ಮಾಹಿತಿ ನೀಡದೇ ಉದ್ಧಟತನ ತೋರಿದ ಪಿಡಿಒ ಅಮಾನತು

ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಈಶ್ವರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ. ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ Read more…

ರಾಜ್ಯದ ಎಲ್ಲಾ ಪಿಡಿಒಗಳಿಗೆ ಗುಡ್ ನ್ಯೂಸ್: ಗ್ರೂಪ್ -ಬಿ ವೃಂದಕ್ಕೆ ಮೇಲ್ದರ್ಜೆಗೇರಿಸಲು ಸಮಿತಿ ರಚನೆ

ಬೆಂಗಳೂರು: ರಾಜ್ಯದ ಎಲ್ಲಾ ಪಿಡಿಒ ಹುದ್ದೆಗಳಳನ್ನು ಗ್ರೂಪ್ ಬಿ ವೃಂದಕ್ಕೆ ಮೇಲ್ದರ್ಜೆಗೇರಿಸುವ ಕುರಿತಾಗಿ ಪರಿಶೀಲಿಸಲು ಸರ್ಕಾರ ಸಮಿತಿ ರಚಿಸಿ ಆದೇಶಿಸಿದೆ. ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ, ರಾಜ್ಯ ಗ್ರಾಮೀಣಾಭಿವೃದ್ಧಿ Read more…

27 ಲಕ್ಷ ವಂಚನೆ: PDO ವಿರುದ್ಧ ದೂರು ದಾಖಲಿಸಿದ ಮೇಲಾಧಿಕಾರಿಗಳು

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣಿಹಳ್ಳಿ ಗ್ರಾಮ ಪಂಚಾಯತ್ ಪಿಡಿಒ ಟಿ.ಸಿದ್ದಪ್ಪ ವಿರುದ್ಧ ಹಣ ಅಕ್ರಮ ಆರೋಪ ಕೇಳಿಬಂದಿದ್ದು, ಮೇಲಾಧಿಕಾರಿಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಗಳೂರು Read more…

ಗ್ರಾಪಂ ಅಧ್ಯಕ್ಷರ ಸಹಿ ನಕಲು ಮಾಡಿ ಪಿಡಿಒ 27 ಲಕ್ಷ ರೂ. ವಂಚನೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮ ಪಂಚಾಯಿತಿಯಲ್ಲಿ ಕೆರೆ ಅಭಿವೃದ್ಧಿಗೆ ಮೀಸಲಾಗಿದ್ದ ಹಣವನ್ನು ಈ ಹಿಂದಿನ ಪಿಡಿಒ ಟಿ. ತಿಮ್ಮಪ್ಪ ನಿಯಮಭಾಹಿಯವಾಗಿ ದುರುಪಯೋಗಪಡಿಸಿಕೊಂಡು 27.51 ಲಕ್ಷ Read more…

BIG NEWS: ನಿಗದಿತ ಅವಧಿಯೊಳಗೆ ಅನುದಾನ ಬಳಸದೇ ಕರ್ತವ್ಯ ಲೋಪ: 318 ಪಿಡಿಒ ಅಮಾನತು ಮಾಡಲು ಸೂಚನೆ

ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒ ಅಮಾನತು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆ ಸೂಚನೆ ನೀಡಿದೆ. ಸ್ವಚ್ಛ ಭಾರತ ಮಿಷನ್ Read more…

BIG NEWS: ಗ್ರೂಪ್- ಸಿ PDO ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ಅ. 3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ. ಆಯೋಗವು Read more…

BIG NEWS: ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ: ಧ್ವಜಾರೋಹಣಕ್ಕೆ ತೆರಳುತ್ತಿದ್ದ ಪಿಡಿಒ ಭೀಕರ ಅಪಘಾತದಲ್ಲಿ ಸಾವು

ಕೊಪ್ಪಳ: ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪಿಡಿಒ ಓರ್ವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕಕನೂರು ಬಳಿಯ ಇಟಗಿ ಗ್ರಾಮದಲ್ಲಿ ನಡೆದಿದೆ. Read more…

ವಿದ್ಯುತ್ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗ ದಾಳಿ: PDO ಲೋಕಾಯುಕ್ತ ಬಲೆಗೆ

ದೇವನಹಳ್ಳಿ: ವಿದ್ಯುತ್ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ಪದ್ಮನಾಭ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ. Read more…

BREAKING: 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ PDO

ಬೆಂಗಳೂರು: ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಕುಂದಾಣಿ ಗ್ರಾಮ ಪಂಚಾಯಿತಿ ಪಿಡಿಒ ಪದ್ಮನಾಭ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಕುಂದಾಣಿ ಗ್ರಾಮದ Read more…

ಕಠಿಣ ಪರಿಶ್ರಮದಿಂದ ಓದಿ ಎಂಟು ಸರ್ಕಾರಿ ನೌಕರಿ ಪಡೆದುಕೊಂಡಿದ್ದ ಪಿಎಸ್ಐ ಪರಶುರಾಮ್

ಯಾದಗಿರಿಯಲ್ಲಿ ಮೃತಪಟ್ಟಿರುವ ಪಿಎಸ್ಐ ಪರಶುರಾಮ್ ಕಡು ಬಡತನದಲ್ಲಿಯೂ ಪರಿಶ್ರಮದಿಂದ ಓದಿ 8 ಸರ್ಕಾರಿ ನೌಕರಿಗಳನ್ನು ಪಡೆದುಕೊಂಡಿದ್ದರು. ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ಪರಶುರಾಮ ಅವರು ಬುದ್ಧಿವಂತಿಕೆ ಮತ್ತು ಕಠಿಣ Read more…

ಹಣ ದುರುಪಯೋಗ ಆರೋಪ ಪಿಡಿಒ ಅಮಾನತು

ಚಿತ್ರದುರ್ಗ: ಹಣಕಾಸು ವ್ಯವಹಾರದಲ್ಲಿ ಹಣ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಚಿಕ್ಕಗೊಂಡನಹಳ್ಳಿ ಪಿಡಿಒ ಎನ್. ಪಾಲಯ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ Read more…

ಪಿಡಿಒ ಸೇರಿ ವಿವಿಧ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: KPSCಯಿಂದ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳ ಸಂಭವನೀಯ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕಲ್ಯಾಣ ಕರ್ನಾಟಕ ವೃಂದದ 97 ಪಿಡಿಒ ಹುದ್ದೆಗಳಿಗೆ ನವೆಂಬರ್ 11 ಭಾಷಾ Read more…

ಒಂದೇ ಕಡೆ ಬೇರೂರಿದ ಅಧಿಕಾರಿಗಳಿಗೆ ಶಾಕ್: ಕೌನ್ಸೆಲಿಂಗ್ ಮೂಲಕ ಪಿಡಿಒ, ಉಪನೋಂದಣಾಧಿಕಾರಿಗಳ ವರ್ಗಾವಣೆ

ಬೆಂಗಳೂರು: 5 ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಕಡೆ ಬೇರೂರಿದ ಉಪನೋಂದಣಾಧಿಕಾರಿಗಳು ಮತ್ತು ಪಿಡಿಒಗಳನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಪಿಡಿಒಗಳಿಗೆ ಅನ್ಯ ಇಲಾಖೆ ಕೆಲಸ ವಹಿಸುವಂತಿಲ್ಲ: ಸರ್ಕಾರ ಸುತ್ತೋಲೆ

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳಿಗೆ ಅನ್ಯ ಇಲಾಖೆ ಕೆಲಸ ವಹಿಸುವಂತಿಲ್ಲ. ಕೆಲಸ ವಹಿಸುವ ಮೊದಲು ಗ್ರಾಮೀಣಾಭಿವೃದ್ಧಿ ಇಲಾಖೆ ಗಮನಕ್ಕೆ ತರುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಅಲ್ಲದೆ, ಕ್ಷೇತ್ರಿಯ Read more…

ಕೌನ್ಸಿಲಿಂಗ್ ಮೂಲಕ ಪಿಡಿಒ ಸೇರಿ ಪಂಚಾಯಿತಿ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರದ ಆದೇಶ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ(ಗ್ರೇಡ್-1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ Read more…

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಪಿಡಿಒ, ಬಿಲ್ ಕಲೆಕ್ಟರ್

ಉಡುಪಿ: ಉಡುಪಿ ಜಿಲ್ಲೆಯ ಉಪ್ಪೂರು ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್ ಪಿಡಿಒ ಹಾಗೂ ಬಿಲ್ ಕಲೆಕ್ಟರ್ Read more…

ಅವಾಚ್ಯ ಪದಗಳಿಂದ ನಿಂದಿಸಿ ಪಿಡಿಒ ಮೇಲೆ ಗ್ರಾಪಂ ಅಧ್ಯಕ್ಷೆ ಪತಿ ಹಲ್ಲೆ

ಮೈಸೂರು: ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಲ್ಲೆ ನಡೆಸಿದ ಘಟನೆ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಘಟನೆ ನಡೆದಿದೆ. Read more…

BREAKING: 3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ರೂಪಾಯಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...