alex Certify PEOPLE | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಕೊರೊನಾ ತಡೆಗೆ ಆಯುಷ್ ಔಷಧ ವಿತರಣೆಗೆ ಯಾವುದೇ ಪರವಾನಿಗೆ ನೀಡಿಲ್ಲ

ಧಾರವಾಡ: ಕೊವಿಡ್-19 ಪರಿಸ್ಥಿತಿಯಲ್ಲಿ ಕೆಲವು ಸಂಘ ಸಂಸ್ಥೆಯವರು ಸಾರ್ವಜನಿಕರಿಗೆ ಆಯುಷ್ ಔಷಧಿಗಳನ್ನು ವಿತರಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿಗಳು ಬರುತ್ತಿವೆ. ಜಿಲ್ಲಾ ಆಯುಷ್ ಇಲಾಖೆಯು ಅಧಿಕೃತವಾಗಿ ಇಂತಹ ಸಂಸ್ಥೆಗಳಿಗೆ ಯಾವುದೇ Read more…

ಶಾಕಿಂಗ್: ಫಿನಾಯಿಲ್ ಮಾರಾಟದ ನೆಪದಲ್ಲಿ ಮಹಿಳೆಯರ ಪ್ರಜ್ಞೆ ತಪ್ಪಿಸಿ ಲೂಟಿ, ಪೊಲೀಸ್ ಎಚ್ಚರಿಕೆ

ಗದಗ: ಫಿನಾಯಿಲ್ ಸೇರಿದಂತೆ ವಾಸನೆಯಂತಹ ದ್ರಾವಣ ಮಾರಾಟ ಮಾಡುವ ನೆಪದಲ್ಲಿ ಸಂಶಯಾಸ್ಪದ ಅಪರಿಚಿತ ಮಹಿಳೆಯರು ಮನೆ ಅಥವಾ ಓಣಿಗಳಲ್ಲಿ ಕಂಡು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. Read more…

ಪರಾರಿಯಾಗಿದ್ದ ಚಲನಚಿತ್ರ ನಿರ್ಮಾಪಕ ಅರೆಸ್ಟ್

ನವದೆಹಲಿ: 80 ಕ್ಕೂ ಹೆಚ್ಚು ಜನರ ವಂಚಿಸಿದ ಆರೋಪದ ಮೇಲೆ ಚಲನಚಿತ್ರ ನಿರ್ಮಾಪಕನನ್ನು ಬಂಧಿಸಲಾಗಿದೆ. ಚಂಡಿಗಢದಲ್ಲಿ ಭಾನುವಾರ ಕಾರ್ಯಾಚರಣೆ ನಡೆಸಿದ ಪೊಲೀಸರು ಚಂದ್ರಕಾಂತ್ ಶರ್ಮಾ ಎಂಬ ಸಿನಿಮಾ ನಿರ್ಮಾಪಕನನ್ನು Read more…

ಹೊಟ್ಟೆಗೆ ಕಲ್ಲು ಹಾಕಿದನಲ್ಲ ಎಂದು ನನ್ನ ಮೇಲೆ ಕೋಪ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತರಾಟೆ

ನಾನು ಬಹಿರಂಗವಾಗಿ ಕೊರೋನಾ ಉಪಕರಣ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲ Read more…

BIG BREAKING: ಇಂದು 5503 ಜನರಿಗೆ ಕೊರೊನಾ ಸೋಂಕು, ಒಟ್ಟು ಸೋಂಕಿತರ ಸಂಖ್ಯೆ 1,12,504 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು 5503 ಜನರಿಗೆ ಕೊರೋನಾ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 1,12,504 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 2397 ಜನ ಗುಣಮುಖರಾಗಿ Read more…

ಬಿಗ್ ನ್ಯೂಸ್: ಕೊನೆ ಹಂತದಲ್ಲಿ ಕೊರೊನಾ ಲಸಿಕೆ – ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ವಾಷಿಂಗ್ಟನ್: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಅಭಿವೃದ್ಧಿಪಡಿಸುತ್ತಿರುವ ಎರಡು ಲಸಿಕೆ ಪ್ರಯೋಗ ಕೊನೆಯ ಹಂತದಲ್ಲಿದ್ದು, ವರದಿ ಸಿದ್ಧಪಡಿಸಲಾಗುತ್ತಿದೆ. ಅಮೆರಿಕದಲ್ಲಿ ನಡೆಯುತ್ತಿರುವ ನೂರಾರು ಕೊರೊನಾ ಲಸಿಕೆ ಪ್ರಯೋಗಗಳಲ್ಲಿ ಎರಡು ಲಸಿಕೆಗಳು Read more…

ಗಮನಿಸಿ: ಅಧಿಕ ತೂಕದ ಜನರನ್ನು ಹೆಚ್ಚು ಕಾಡುತ್ತೆ ಕೊರೊನಾ

ಕೊರೊನಾ ವೈರಸ್ ವಿಶ್ವದಾದ್ಯಂತ ಆವರಿಸಿದೆ. ಈ ವೈರಸ್ ನಿಂದ ಸಾಮಾನ್ಯ ತೂಕಕ್ಕಿಂತ ಹೆಚ್ಚು ತೂಕದ ಜನರ ಸಾವಿನ ಅಪಾಯ ಮೂರು ಪಟ್ಟು ಹೆಚ್ಚಾಗಿದೆ ಎಂಬುದು ಗೊತ್ತಾಗಿದೆ. ಯುಕೆ ಸರ್ಕಾರಿ Read more…

ಕೊರೋನಾ ಆತಂಕದ ಹೊತ್ತಲ್ಲೇ ಮತ್ತೊಂದು ಆಘಾತಕಾರಿ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಹಾಸನ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿ ಮತ್ತೊಂದು ಆಘಾತಕಾರಿ ಭವಿಷ್ಯ ಹೇಳಿದ್ದು, ಕೊರೊನಾ ಸೋಂಕು ಅಧಿಕಾರಸ್ಥರನ್ನು ಬಲಿ ಪಡೆಯಲಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ Read more…

ಮನೆಯಲ್ಲಿದ್ರೂ ಹೀಗೆ ಕಾಡಬಹುದು ಕೊರೊನಾ

ಮನೆಯಲ್ಲಿ ಕುಳಿತಿದ್ರೂ ನೀವು ಕೊರೊನ ವೈರಸ್ ಸೋಂಕಿಗೆ ಒಳಗಾಗಬಹುದು. ಇದನ್ನು ದಕ್ಷಿಣ ಕೊರಿಯಾದ ವಿಜ್ಞಾನಿಗಳು ಬಹಿರಂಗಪಡಿಸಿದ್ದಾರೆ. ದಕ್ಷಿಣ ಕೊರಿಯಾದ ವಿಜ್ಞಾನಿಗಳು ಮನೆಗೆ ತರುವ ಸರಕುಗಳಿಂದ ಮತ್ತು ಹೊರಗಿನಿಂದ ಬರುವ Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಕೊರೋನಾ ಕುರಿತು ಶಾಕಿಂಗ್ ಮಾಹಿತಿ

ನಿಖರ ಭವಿಷ್ಯಕ್ಕೆ ಹೆಸರಾದ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿಮಠದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ ಸ್ವಾಮೀಜಿ ಅವರು ಕೊರೋನಾ ಸೋಂಕಿನ ಕುರಿತಾಗಿ ಭವಿಷ್ಯ ನುಡಿದಿದ್ದಾರೆ. ಈ ಮೊದಲು Read more…

ʼಕೊರೊನಾʼ ಸಂದರ್ಭದಲ್ಲಿ ಈ ಕಾರ್ಯಕ್ಕೆ ಕ್ಯೂ ನಿಂತ ಸ್ವಯಂ ಸೇವಕರು…!

ಕೋವಿಡ್ -19 ಆಂಟಿ ಲಸಿಕೆಯ ಮಾನವ ಪ್ರಯೋಗಕ್ಕೆ ಅನುಮತಿ ಸಿಕ್ಕಿದೆ. ದೆಹಲಿ ಏಮ್ಸ್ ಇದ್ರ ಪ್ರಯೋಗಕ್ಕೆ ಸ್ವಯಂ ಸೇವಕರು ಮುಂದೆ ಬರುವಂತೆ ಮನವಿ ಮಾಡಿತ್ತು. 100 ಜನರ ಮೇಲೆ Read more…

ಅನಗತ್ಯವಾಗಿ ಓಡಾಡಿ ಲಾಕ್ಡೌನ್ ನಿಯಮ ಉಲ್ಲಂಘಿಸುವವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಬೆಂಗಳೂರು ಸೇರಿ ಅನೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಇದ್ದರೂ ಜನ ಕ್ಯಾರೇ ಎನ್ನದ ಹಿನ್ನಲೆಯಲ್ಲಿ ಇಂದಿನಿಂದ ಮತ್ತಷ್ಟು ಬಿಗಿಗೊಳಿಸಲಾಗುವುದು ಎನ್ನಲಾಗಿದೆ. ಕೊರೊನಾ ಸೋಂಕು ತಡೆಗೆ ಬೆಂಗಳೂರು ನಗರ Read more…

ರಾಜಧಾನಿಗೆ ವಿದಾಯ: ಲಾಕ್ಡೌನ್ ಮುಂದುವರೆಯುವ ಆತಂಕದಲ್ಲಿ ಬೆಂಗಳೂರು ತೊರೆದ ಸಾವಿರಾರು ಜನ, ಟ್ರಾಫಿಕ್ ಜಾಮ್

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿ ಮಾಡಿರುವುದರಿಂದ ಬಹುತೇಕ ಜನ ಊರುಗಳತ್ತ ಮುಖಮಾಡಿದ್ದು, ಮನೆ ಖಾಲಿ ಮಾಡಿಕೊಂಡು ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಸೋಮವಾರ ಸಾವಿರಾರು Read more…

ನಾಳೆ ರಾತ್ರಿಯಿಂದ ಮತ್ತೆ ಲಾಕ್ಡೌನ್: ಬೆಂಗಳೂರು ತೊರೆದ ಸಾವಿರಾರು ಜನ ಊರಿಗೆ ಗುಳೆ

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಜುಲೈ 14 ರಿಂದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈಗಾಗಲೇ ಲಾಕ್ಡೌನ್ ನಿಂದ ತತ್ತರಿಸಿರುವ ಜನತೆಗೆ Read more…

ಮತ್ತೆ 1 ವಾರ ಲಾಕ್ಡೌನ್: ಬೆಂಗಳೂರು ಮನೆ ಖಾಲಿ ಮಾಡಿ ಊರಿಗೆ ಹೊರಟ ಸಾವಿರಾರು ಕಾರ್ಮಿಕರು

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಜುಲೈ 14 ರಿಂದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈಗಾಗಲೇ ಲಾಕ್ಡೌನ್ ನಿಂದ ತತ್ತರಿಸಿರುವ ಜನತೆಗೆ Read more…

ಡಿಲಿವರಿ ಆರ್ಡರ್ ಮೇಲೆ ಈತ ಬರೆದಿದ್ದೇನು ಗೊತ್ತಾ…?

ಡಿಲಿವರಿ ಬಾಯ್ಸ್ ಗೆ ವಿಳಾಸ ಪತ್ತೆ ಹಚ್ಚುವುದು ಸವಾಲಿನ ಕೆಲಸ. ಅನೇಕರು ಪದೇ ಪದೇ ಕರೆ ಮಾಡಿ ವಿಳಾಸ ಪತ್ತೆ ಹಚ್ಚುತ್ತಾರೆ. ಆದ್ರೆ ವಿಳಾಸ ಪತ್ತೆ ಸುಲಭವಾಗ್ಲಿ ಎಂದು Read more…

ಭಾರತದಲ್ಲಿ ಕೊರೊನಾಕ್ಕೆ ಹೆಚ್ಚಾಗ್ತಿದೆ ಈ ವಯಸ್ಸಿನವರ ಸಾವು

ಭಾರತದಲ್ಲಿ  45 ವರ್ಷಕ್ಕಿಂತ ಮೇಲ್ಪಟ್ಟವರು ಕೊರೊನಾಗೆ ಸಾವನ್ನಪ್ಪುತ್ತಿದ್ದಾರೆಂದು ಆರೋಗ್ಯ ಸಚಿವಾಲಯ ನಿನ್ನೆ ತನ್ನ ವರದಿಯಲ್ಲಿ ಹೇಳಿದೆ. ಈ ಜನರ ಶೇಕಡಾವಾರು ಪ್ರಮಾಣ ಭಾರತದಲ್ಲಿ ಶೇಕಡಾ 85ರಷ್ಟಿದೆ. ಭಾರತದಲ್ಲಿ ಕೊರೊನಾಗೆ Read more…

ಕೊರೋನಾ ಉಲ್ಬಣ: ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಹೀಗೊಂದು ಮನವಿ

ಬೆಂಗಳೂರು: ಬೆಂಗಳೂರಿನಿಂದ ಯಾರೂ ಊರುಗಳಿಗೆ ಹೋಗಬೇಡಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. ಬೆಂಗಳೂರು ಜನತೆಗೆ ಮನವಿ ಮಾಡಿರುವ ಸಿಎಂ, ಇನ್ನೂ ಅನೇಕ ತಿಂಗಳು ಕೋರೋಣ ವಿರುದ್ಧ Read more…

ʼಕೊರೊನಾʼ ಸೋಂಕಿನ ಕುರಿತಂತೆ ಸಂಶೋಧಕರಿಂದ ಮಹತ್ವದ ಮಾಹಿತಿ

ಕೊರೊನಾ ವೈರಸ್ ಸೋಂಕಿತರು ಗುಣಮುಖವಾಗಿ ಮನೆಗೆ ಬಂದ್ರೂ ಅಪಾಯ ತಪ್ಪಿದ್ದಲ್ಲ. ರೋಗಿಗಳಿಗೆ ಪರೀಕ್ಷೆ ನಡೆಸಿದಾಗ ಕೊರೊನಾ ನೆಗೆಟಿವ್ ಬಂದ್ರೂ ಅವ್ರು ಸುರಕ್ಷಿತವಲ್ಲವೆಂದು ಸಂಶೋಧಕರು ಹೇಳಿದ್ದಾರೆ. ಸ್ಪೇನ್ ನಲ್ಲಿ ನಡೆದ Read more…

ವೈರಲ್ ಆಯ್ತು 92 ವರ್ಷಗಳ ಹಿಂದೆ ಸಾಂಕ್ರಾಮಿಕ ರೋಗ ಬಂದಾಗ ಜಾರಿಯಾಗಿದ್ದ ನೋಟಿಸ್

ಸುಮಾರು 92 ವರ್ಷಗಳ ಹಿಂದೆ 1928 ರಲ್ಲಿ ಸ್ಪ್ಯಾನಿಷ್ ಪ್ಲೂ ಎಂಬ ಸಾಂಕ್ರಾಮಿಕ ರೋಗ ಬಂದಾಗ ಅಂದಿನ ಬೆಂಗಳೂರು ಸಿಟಿ ಮುನ್ಸಿಪಲ್ ಕೌನ್ಸಿಲ್ ಆರೋಗ್ಯ ಇಲಾಖೆ ಅಧಿಕಾರಿಗಳು ಜಾರಿಮಾಡಿದ್ದ Read more…

‌ʼಲಾಕ್ ಡೌನ್ʼ ಇದ್ರೂ ಅನಗತ್ಯವಾಗಿ ಓಡಾಡ್ತಿದ್ದವರಿಗೆ ಪೊಲೀಸರಿಂದ ಬಿಗ್ ಶಾಕ್

ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ್ರೂ ನಿರ್ಲಕ್ಷ್ಯ ತೋರಿದ ಜನ ಅನೇಕ ಕಡೆ ಅನಗತ್ಯವಾಗಿ ತಿರುಗಾಡಿದ್ದಾರೆ. ಹೀಗೆ ತಿರುಗಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ವಿಜಯಪುರದಲ್ಲಿ ಅನಗತ್ಯವಾಗಿ Read more…

BIG NEWS: ದೀರ್ಘಾವಧಿ ಲಾಕ್ಡೌನ್ ಮುನ್ಸೂಚನೆ, ಬೆಂಗಳೂರಿಂದ ಊರಿಗೆ ಜನರ ಗುಳೆ

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಭಾನುವಾರ ಲಾಕ್ ಡೌನ್ ಜಾರಿ ಮಾಡಲಾಗಿದೆ. ಮಾರ್ಚ್, ಏಪ್ರಿಲ್ ನಲ್ಲಿ ಕಠಿಣ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಜನ ಊಟ, ಕೆಲಸಕ್ಕಾಗಿ ಪರದಾಟ Read more…

BIG NEWS: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಕೊರೋನಾ ಬಿಕ್ಕಟ್ಟಿನಿಂದಾಗಿ ಸಂಕಷ್ಟದಲ್ಲಿರುವ ದೇಶದ ಜನರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ನವಂಬರ್ ತಿಂಗಳವರೆಗೆ ಉಚಿತವಾಗಿ ಪಡಿತರ ವಿತರಿಸಲಾಗುವುದು. ಲಾಕ್ಡೌನ್ ನಂತರ 6ನೇ ಬಾರಿಗೆ ದೇಶವನ್ನುದ್ದೇಶಿಸಿ ಭಾಷಣ Read more…

ಉದ್ಯಮ ಆರಂಭಿಸುವ ದೇಶದ ಜನರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ

ನವದೆಹಲಿ: ಭಾರತೀಯ ನಾಗರಿಕರಿಗೆ ಕೇಂದ್ರ ಸರ್ಕಾರದ ವತಿಯಿಂದ ಖುಷಿ ಸುದ್ದಿ ನೀಡಲಾಗಿದೆ. ತಮ್ಮದೇ ಹೊಸ ಕಂಪನಿ ತೆರೆಯುವುದನ್ನು ಕೇಂದ್ರ ಸರ್ಕಾರ ಈಗ ಬಲು ಸುಲಭಗೊಳಿಸಿದೆ. ಇದಕ್ಕಾಗಿ ಸ್ವಯಂ ಘೋಷಣೆಯ Read more…

ಮೋಸ ಮಾಡಿದ ಸಂಗಾತಿಗೆ ಎರಡನೇ ಅವಕಾಶ ನೀಡಲು ಪಾರ್ಟನರ್ ಸಿದ್ಧ

ಡೇಟಿಂಗ್ ವಿಷ್ಯದಲ್ಲಿ ಜನರ ಆಸಕ್ತಿ, ಆಯ್ಕೆ ಬದಲಾಗುತ್ತಿದೆ. ಎಕ್ಸ್ಟ್ರಾ ಮ್ಯಾರಿಟಲ್ ಡೇಟಿಂಗ್ ಆ್ಯಪ್ ಗ್ಲೈಡೆನ್ ಇತ್ತೀಚೆಗೆ ಭಾರತೀಯರ ಬಗ್ಗೆ ಸಮೀಕ್ಷೆ ನಡೆಸಿದೆ. ವರದಿಯ ಪ್ರಕಾರ, ಡೇಟಿಂಗ್ ಅಪ್ಲಿಕೇಶನ್ 34-49 Read more…

ಕೊರೋನಾ ಕುರಿತಾಗಿ ಶಾಕಿಂಗ್ ಮಾಹಿತಿ ನೀಡಿದ ಆರೋಗ್ಯ ತಜ್ಞರು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು ಸಮುದಾಯಕ್ಕೆ ಹರಡಿರುವ ಅನುಮಾನ ವ್ಯಕ್ತವಾಗಿದೆ. ಜನಸಂದಣಿ, ಮಾರುಕಟ್ಟೆ ಪ್ರದೇಶಗಳು ಸೋಂಕು ಹರಡುವ ತಾಣಗಳಾಗಿವೆ. ಇನ್ನು ಎರಡು ತಿಂಗಳು ನಿರ್ಣಾಯಕ Read more…

ಕ್ವಾರಂಟೈನ್ ಕೇಂದ್ರದಲ್ಲಿ ಭರ್ಜರಿ ಡಾನ್ಸ್…!

ಕ್ವಾರಂಟೈನ್ ಕೇಂದ್ರದಲ್ಲಿರುವವರ ಒತ್ತಡ ಕಡಿಮೆ ಮಾಡಿ ಉತ್ಸಾಹ ಹೆಚ್ಚಿಸಲು ಬಿಹಾರದಲ್ಲಿ ವಿವಿಧ ಕಡೆ ಪ್ರಯತ್ನಗಳು ನಡೆಯುತ್ತಿದೆ. ಅಲ್ಲಿನ ಸಿವಾನ್ ಪಟ್ಟಣದ ಜುವಾಫರ್ ಕ್ವಾರಂಟೈನ್ ಕೇಂದ್ರದಲ್ಲಿ ವಾಸ್ತವ್ಯ ಮಾಡಿರುವವರು ಬಾರ್ಡರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...