alex Certify PEOPLE | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಗರ ನೋಡಿ ಬಿಜೆಪಿಗೆ ಭಯ ಶುರುವಾಗಿದೆ ಎಂದ್ರು ಸಿದ್ಧರಾಮಯ್ಯ: ಮುಂದಿನ ಸಿಎಂ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ…?

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ಮುಗಿದ ನಂತರ ಹರಿಹರ ತಾಲೂಕು ಬೆಳ್ಳೂಡಿಯಲ್ಲಿರುವ ಕಾಗಿನೆಲೆ ಕನಕ ಗುರು ಪೀಠದ ಶಾಖಾಮಠಕ್ಕೆ ಭೇಟಿ ನೀಡಿದ್ದಾರೆ. ಬೆಳ್ಳೂಡಿಯಲ್ಲಿ Read more…

ಪ್ರವಾಹದ ನಡುವೆಯೂ ಎಂಜಾಯ್‌ ಮಾಡಿದ ಜನ; ವಿಡಿಯೋ ವೈರಲ್

ಖುಷಿ ಪಡುವುದಕ್ಕೆ, ಸಂಭ್ರಮಿಸುವುದಕ್ಕೆ ನಿರ್ದಿಷ್ಟ ಕಾರಣಬೇಕಿಲ್ಲ ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದೆ. ಜನ‌ಜೀವನ ಅಸ್ತವ್ಯಸ್ತಗೊಳಿಸಿದ ಪ್ರವಾಹ ಬಂದ ಸಂದರ್ಭದಲ್ಲೂ ಸಹ ಜನರು ಮೈಮರೆತು ಆಟವಾಡಿ ಸಂಭ್ರಮಿಸುವ ವಿವಿಧ ಪ್ರತ್ಯೇಕ Read more…

ಮನೆ ಮಾಲೀಕರ ಕೊಂದ ನಾಯಿಗೆ ಫುಲ್ ಡಿಮ್ಯಾಂಡ್: ಪಿಟ್ ಬುಲ್ ದತ್ತು ಪಡೆಯಲು ಮುಗಿಬಿದ್ದ ಜನ

ಲಕ್ನೋದಲ್ಲಿ ಮನೆಯ ಹಿರಿಯ ಮಹಿಳೆ ಕೊಂದ ಪಿಟ್‌ ಬುಲ್ ನಾಯಿ ದತ್ತು ತೆಗೆದುಕೊಳ್ಳಲು ಎನ್‌.ಜಿ.ಒ.ಗಳು, ಜನ ಉತ್ಸುಕರಾಗಿದ್ದಾರೆ. ಲಕ್ನೋದಲ್ಲಿ 82 ವರ್ಷದ ಹಿರಿಯ ಮಹಿಳಾ ಮಾಲೀಕರನ್ನು ಕೊಂದ ಪಿಟ್‌ Read more…

ಭೂಮಿಯೊಳಗೆ ಭಾರೀ ಶಬ್ಧದೊಂದಿಗೆ ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕುಸಿತ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಭಾರಿ ಭೂಕುಸಿತ ಉಂಟಾಗಿದೆ. ಮದೆನಾಡು ಸಮೀಪದ ಸೀಮೆಹುಲ್ಲುಕಜೆ ಬೆಟ್ಟದಲ್ಲಿ ಭೂಕುಸಿತ ಉಂಟಾಗಿದೆ. ಭೂಮಿಯೊಳಗೆ ಭಾರಿ ಶಬ್ದದೊಂದಿಗೆ ಭಾರಿ ಪ್ರಮಾಣದ ಕೆಸರು ಕೊಚ್ಚಿ ಬಂದಿದೆ. Read more…

ಮತ್ತೆ ಕೊರೋನಾ ಏರಿಕೆ ಹೊತ್ತಲ್ಲೇ ಆತಂಕದ ಸುದ್ದಿ: ಇನ್ನೂ ಲಸಿಕೆಯನ್ನೇ ಪಡೆದಿಲ್ಲ 4 ಕೋಟಿ ಜನ

ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗತೊಡಗಿದೆ. ಇದೇ ಸಂದರ್ಭದಲ್ಲಿ ಸುಮಾರು 4 ಕೋಟಿ ಅರ್ಹರು ಕೊರೋನಾ ಲಸಿಕೆಯ ಒಂದೇ ಒಂದು ಡೋಸ್ ಕೂಡ ಪಡೆದುಕೊಂಡಿಲ್ಲ ಎನ್ನುವ Read more…

ಭಾರೀ ಮಳೆ, ಪ್ರವಾಹದ ನಡುವೆ ಮತ್ತೊಂದು ಶಾಕ್: ನದಿ ತೀರದ ಹೊಲ, ಗದ್ದೆ, ಸೇತುವೆ ಮೇಲೆ ಮೊಸಳೆಗಳ ಹಿಂಡು

ರಾಯಚೂರು: ಪ್ರವಾಹದ ಭೀತಿಯ ನಡುವೆ ಜನರಿಗೆ ಮೊಸಳೆಗಳ ಆತಂಕ ಎದುರಾಗಿದೆ. ಪ್ರಾಣಿಗಳು ಮತ್ತು ಮನುಷ್ಯರ ಬಲಿಗಾಗಿ ಮೊಸಳೆಗಳು ಕಾದು ಕುಳಿತ ಘಟನೆ ರಾಯಚೂರಿನ ಕೃಷ್ಣಾ ನದಿ ತೀರದಲ್ಲಿ ಕಂಡುಬಂದಿದೆ. Read more…

BREAKING: ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಶಾಲೆಗಳಿಗೆ ರಜೆ ನೀಡಲು ಒತ್ತಾಯ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ, ಪಶ್ಚಿಮ ಘಟ್ಟ ಪ್ರದೇಶ ವ್ಯಾಪ್ತಿಯ ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ Read more…

ಕಲುಷಿತ ನೀರಿನಿಂದ ಅನಾಹುತ: 30 ಕ್ಕೂ ಅಧಿಕ ಜನರಿಗೆ ವಾಂತಿ, ಬೇಧಿ

ರಾಯಚೂರು: ಕಲುಷಿತ ನೀರು ಕುಡಿದು 30 ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆ ವಲ್ಕಂ ದಿನ್ನಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 30ಕ್ಕೂ ಹೆಚ್ಚು ಜನರಿಗೆ ವಾಂತಿ, Read more…

ವಿಚಿತ್ರ ಕಳ್ಳ ಮನೆಗೆ ನುಗ್ಗಿ ಮಾಡುತ್ತಾನೆ ಇಂಥಾ ಕೆಲಸ

ಜಗತ್ತಿನಲ್ಲಿ ಎಂತೆಂಥಾ ವಿಚಿತ್ರ ಕಳ್ಳರಿದ್ದಾರೆ ಎಂದರೆ ಅಚ್ಚರಿಯೆನಿಸುತ್ತದೆ. ಕಳ್ಳತನ ಮಾಡಲು ಮನೆಗಳಿಗೆ ನುಗ್ಗುವ ಕಳ್ಳನೊಬ್ಬ ನಿದ್ರಾವಸ್ಥೆಯಲ್ಲಿ ಜನರನ್ನು ನೋಡುವ ವಿಚಿತ್ರ ಘಟನೆ ಜೆಕ್ ಗಣರಾಜ್ಯದಲ್ಲಿ ನಡೆದಿದೆ. ಈ ವಿಚಿತ್ರ Read more…

BREAKING: ತಡರಾತ್ರಿ ದಕ್ಷಿಣ ಕನ್ನಡ –ಕೊಡಗು ಗಡಿಭಾಗದಲ್ಲಿ ಮತ್ತೆ ಲಘು ಭೂಕಂಪನ

ಕೊಡಗು -ದಕ್ಷಿಣ ಕನ್ನಡ ಜಿಲ್ಲೆ ಗಡಿ ಭಾಗದಲ್ಲಿ ಮತ್ತೆ ಲಘು ಭೂಕಂಪನ ಸಂಭವಿಸಿದೆ. ತಡರಾತ್ರಿ 1.12 ಗಂಟೆ ವೇಳೆಗೆ ಗಡಿ ಭಾಗದಲ್ಲಿ ಲಘು ಭೂಕಂಪನವಾಗಿದೆ. ಕಳೆದ ಒಂದು ವಾರದ Read more…

32 ರ ನಂತ್ರ ಮದುವೆಯಾದ್ರೆ ತಪ್ಪಿದ್ದಲ್ಲ ಈ ಅಪಾಯ

ಸಾಮಾನ್ಯವಾಗಿ ಅನೇಕರು ತಮ್ಮ ವೃತ್ತಿಗೆ ಹೆಚ್ಚಿನ ಮಹತ್ವ ನೀಡ್ತಾರೆ. ಹಾಗಾಗಿ ಮದುವೆ, ಸಂಸಾರವನ್ನು 32 ರ ನಂತರಕ್ಕೆ ಮೀಸಲಿಡ್ತಾರೆ. ಆದ್ರೆ 32ರ ನಂತ್ರ ಮದುವೆಯಾಗಬೇಕೆಂದು ನಿರ್ಧಾರಕ್ಕೆ ಬಂದಿರುವವರಿಗೆ ಒಂದು Read more…

ಕೊಡಗು ಜಿಲ್ಲೆಯಲ್ಲಿ ಮತ್ತೆ ಲಘು ಕಂಪನ: ಒಂದೇ ದಿನ ಎರಡು ಬಾರಿ ಕಂಪನದಿಂದ ಜನರಲ್ಲಿ ಹೆಚ್ಚಿದ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಲಘು ಭೂಕಂಪನದ ಅನುಭವವಾಗಿದೆ. ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಲ್ಲಿ ಕಂಪನವಾಗಿದೆ. ಗ್ರಾಮದಲ್ಲಿ ಇಂದು ಒಂದೇ ದಿನ ಎರಡು ಬಾರಿ ಭೂಮಿ ಕಂಪಿಸಿದೆ. ಬೆಳಿಗ್ಗೆ Read more…

BREAKING: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಮತ್ತೆ ಭೂಕಂಪನ

ಬೆಂಗಳೂರು: ಕೊಡಗು ಜಿಲ್ಲೆ -ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹಲವೆಡೆ ಭೂಕಂಪನ ಸಂಭವಿಸಿದೆ. ಮಡಿಕೇರಿ ಗಡಿಪ್ರದೇಶದ ಕಲ್ಲುಗುಂಡಿ, ಸಂಪಾಜೆ ಬಳಿ ಭೂಕಂಪನ ಉಂಟಾಗಿದ್ದು, ಆತಂಕಗೊಂಡ ಜನ ಮನೆಯಿಂದ Read more…

2 ದಿನ ಕಾದರೂ ಸಿಗದ ತಿರುಪತಿ ತಿಮ್ಮಪ್ಪನ ದರ್ಶನ; ಒಂದೇ ದಿನ 5.43 ಕೋಟಿ ರೂ. ಕಾಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿದೆ. ಭಾರಿ ಸಂಖ್ಯೆಯ ಭಕ್ತರು ದರ್ಶನಕ್ಕೆ ಬರುತ್ತಿರುವ ಕಾರಣ 48 ಗಂಟೆಗಳಿಗೂ ಹೆಚ್ಚು ಸಮಯ ದರ್ಶನಕ್ಕೆ Read more…

ದೆಹಲಿ: 3 ದಿನದಲ್ಲಿ ಇ-ಬಸ್ ಏರಿದ 1 ಲಕ್ಷ ಪ್ರಯಾಣಿಕರು…..!

ಡೀಸೆಲ್, ಪೆಟ್ರೋಲ್ ವಾಹನಗಳ ದಟ್ಟಣೆಯಿಂದ ಉಂಟಾಗುತ್ತಿದ್ದ ಪರಿಸರ ಮಾಲಿನ್ಯದಿಂದ ಹೊರ ಬರಲು ದೆಹಲಿ ಸರ್ಕಾರ ದೇಶದ ರಾಜಧಾನಿಯಲ್ಲಿ ಪರಿಚಯಿಸಿರುವ ಎಲೆಕ್ಟ್ರಿಕ್ ಬಸ್ ಗಳ ಸಂಚಾರಕ್ಕೆ ಸಾರ್ವಜನಿಕರಿಂದ ಭಾರೀ ಪ್ರತಿಕ್ರಿಯೆ Read more…

ವಿಮಾನದಲ್ಲೂ ಗುಟ್ಕಾ ಜಗಿದು ಕಿಟಕಿ ಪಕ್ಕ ಉಗಿದ ಭೂಪ

ದೇಶದ ಹಲವೆಡೆ ಗುಟ್ಕಾ ನಿಷೇಧ ಮಾಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಯನ್ನು ನಿಷೇಧಿಸಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಸಾರ್ವಜನಿಕರು ಮಾತ್ರ ತಮ್ಮ ಚಾಳಿಯನ್ನು Read more…

ಬೆಚ್ಚಿಬೀಳಿಸುವಂತಿದೆ ʼಮಾಲಿನ್ಯʼದಿಂದ ಭಾರತದಲ್ಲಿ ಸತ್ತವರ ಸಂಖ್ಯೆ

ಭಾರತದಲ್ಲಿ ಮಾಲಿನ್ಯ ಸಮಸ್ಯೆ ವರ್ಷದಿಂದ ವರ್ಷಕ್ಕೆ ಬಿಗಡಾಯಿಸುತ್ತಲೇ ಇದೆ. ಗಾಬರಿ ತರುವ ಆಶ್ಚರ್ಯಕರ ಸಂಗತಿ ಎಂದರೆ 2019 ರಲ್ಲಿ ಭಾರತದಲ್ಲಿ ಮಾಲಿನ್ಯದಿಂದಾಗಿ 23.5 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. Read more…

BREAKING: ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮಗಳಲ್ಲಿ ಲಘು ಭೂಕಂಪ, ಮನೆಯಿಂದ ಹೊರಗೆ ಓಡಿ ಬಂದ ಗ್ರಾಮಸ್ಥರು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದೆ. ರಾತ್ರಿ 9.30 ರಿಂದ 9.45 ರ ವರೆಗೆ ಮೂರು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ರಾತ್ರಿ Read more…

ಪುಕ್ಸಟ್ಟೆ ಪೆಟ್ರೋಲ್ ಗೆ ಮುಗಿಬಿದ್ದ ಜನ: ಬಕೆಟ್, ಬಾಟಲಿಗೆ ತುಂಬಿಸಿಕೊಳ್ಳಲು ನೂಕು ನುಗ್ಗಲು

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಚಿಕ್ಕಹೊನ್ನಕುಣಿ ಗ್ರಾಮದಲ್ಲಿ ಪಲ್ಟಿಯಾದ ಪೆಟ್ರೋಲ್ ಟ್ಯಾಂಕರ್ ನಿಂದ ಸೋರಿಕೆಯಾಗುತ್ತಿದ್ದ ಪೆಟ್ರೋಲ್ ತುಂಬಿಸಿಕೊಳ್ಳಲು ಜನ ಮುಗಿಬಿದ್ದ ಘಟನೆ ನಡೆದಿದೆ. ಚಿಕ್ಕಹೊನ್ನಕುಣಿ ಗ್ರಾಮದ ಮಾರ್ಗವಾಗಿ Read more…

BIG NEWS: ಜಿ20 ಪ್ರೆಸಿಡೆನ್ಸಿಗೆ ಲೋಗೋ ಡಿಸೈನ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಭಾರತ ಆಯೋಜಿಸುತ್ತಿರುವ ಜಿ20 ಪ್ರೆಸಿಡೆನ್ಸಿಗೆ ಸಂಬಂಧಿಸಿದಂತೆ ಲೋಗೋ ಡಿಸೈನ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ನಾಗರಿಕರಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ಮಾಡಿರುವ ಟ್ವೀಟ್ Read more…

ಜನರು ಸ್ವಯಂ ರಕ್ಷಣೆಗಾಗಿ ಮನೆಯಲ್ಲಿ ಬಾಟಲಿ, ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟುಕೊಳ್ಳಿ: ಸಾಕ್ಷಿ ಮಹಾರಾಜ್ ವಿವಾದಾತ್ಮಕ ಹೇಳಿಕೆ

ನವದೆಹಲಿ: ದಾಳಿಗಳ ಸಂದರ್ಭದಲ್ಲಿ ಜನರು ಸ್ವಯಂ ರಕ್ಷಣೆಗಾಗಿ ಮನೆಯಲ್ಲಿ ಬಾಟಲಿಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯಾವುದೇ ದಾಳಿಗಳ Read more…

ಲಾಕ್‌ಡೌನ್ ಎಫೆಕ್ಟ್; ಡ್ರೋನ್ ಬಳಸಿ‌ ಮೀನು ಹಿಡಿದ ಶಾಂಘೈ ವ್ಯಕ್ತಿ

ಚೈನಾದಲ್ಲಿ ಕೋವಿಡ್ ಸಾಂಕ್ರಾಮಿಕ ವ್ಯಾಪಕವಾಗಿ ಹರಡುವಿಕೆಯ ಕಾರಣ ಅಲ್ಲಿನ ಸರ್ಕಾರ ದೊಡ್ಡ ನಗರಗಳಲ್ಲಿ ಕಟ್ಟುನಿಟ್ಟಾದ ಲಾಕ್‌ಡೌನ್ ನಿರ್ಬಂಧ ವಿಧಿಸಿದೆ. ಹೀಗಾಗಿ ಶಾಂಘೈ ನಗರದ ಸುಮಾರು 25 ಮಿಲಿಯನ್ ಜನರು Read more…

ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರಿ ಸೌಲಭ್ಯ ಎರಡು ಮಕ್ಕಳಿಗೆ ಸೀಮಿತಗೊಳಿಸಲು ಒತ್ತಾಯ

ಬೆಂಗಳೂರು: ಜನಸಂಖ್ಯೆ ಸ್ಪೋಟ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು, ಸರ್ಕಾರಿ ಸೌಲಭ್ಯವನ್ನು ಎರಡು ಮಕ್ಕಳಿಗೆ ಸೀಮಿತಗೊಳಿಸಬೇಕು Read more…

Shocking: ರಷ್ಯಾ ಆಕ್ರಮಣದಿಂದ ನಿರಾಶ್ರಿತರಾದ ಉಕ್ರೇನಿಗರ ಸಂಖ್ಯೆ ಒಂದು ಕೋಟಿಗೂ ಅಧಿಕ…!

ರಷ್ಯಾ ಮಾಡುತ್ತಿರುವ ಯುದ್ಧದಿಂದಾಗಿ ಹತ್ತು ಮಿಲಿಯನ್ ಜನರು ಈಗ ಉಕ್ರೇನ್‌ನಲ್ಲಿ ತಮ್ಮ ಮನೆಗಳನ್ನು ತೊರೆದಿದ್ದಾರೆ. ಅಂದರೆ ಆ ದೇಶದ ಒಟ್ಟಾರೆ ಜನಸಂಖ್ಯೆಯ ಕಾಲು ಭಾಗಕ್ಕಿಂತ ಹೆಚ್ಚ ಜನ ಈಗ Read more…

BIG NEWS: ಉಕ್ರೇನ್ ಗಡಿ ತೊರೆದ 20 ಸಾವಿರಕ್ಕೂ ಅಧಿಕ ಭಾರತಿಯರು, ಕೊನೆಯ ವ್ಯಕ್ತಿ ಸ್ಥಳಾಂತರದವರೆಗೂ ‘ಆಪರೇಷನ್ ಗಂಗಾ’; MEA

ನವದೆಹಲಿ: ನಾವು ಸಲಹೆ ನೀಡಿದ ನಂತರ 20,000 ಕ್ಕೂ ಹೆಚ್ಚು ಭಾರತೀಯರು ಉಕ್ರೇನ್ ಗಡಿಯನ್ನು ತೊರೆದಿದ್ದಾರೆ. ಅಲ್ಲಿ ಹೆಚ್ಚು ಜನರಿದ್ದಾರೆ, ಆದರೆ ಇಷ್ಟೊಂದು ಜನರು ಉಕ್ರೇನ್ ತೊರೆದಿರುವುದು ಸಮಾಧಾನಕರ Read more…

‘ಆಪರೇಷನ್ ಗಂಗಾ’ ಮೂಲಕ ಮಾದರಿಯಾದ ಭಾರತ, ತನ್ನ ಪ್ರಜೆಗಳನ್ನು ನಡು ನೀರಲ್ಲಿ ಕೈಬಿಟ್ಟ ಅಮೆರಿಕ

ರಷ್ಯಾ –ಉಕ್ರೇನ್ ಸಂಘರ್ಷದ ನಡುವೆ ಸಂಕಷ್ಟಕ್ಕೆ ಸಿಲುಕಿದ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಭಾರತೀಯರನ್ನು ಆಪರೇಷನ್ ಗಂಗಾ ಮೂಲಕ ಏರ್ ಲಿಫ್ಟ್  ಮಾಡಲಾಗಿದೆ. ಉಕ್ರೇನ್ ನಲ್ಲಿ ಸಿಲುಕಿದ್ದ ಭಾರತೀಯರನ್ನು ರಕ್ಷಿಸಿ Read more…

ರಷ್ಯಾ ಯುದ್ಧದ ನಡುವೆ ಉಕ್ರೇನ್ ಅಧ್ಯಕ್ಷ ಮಹತ್ವದ ಘೋಷಣೆ: ಶಾಂತಿ ಮಾತುಕತೆ ಬಗ್ಗೆ ಹೆಚ್ಚಿದ ಕುತೂಹಲ

ಕೈವ್: ಅಂತರರಾಷ್ಟ್ರೀಯ ಸೈನ್ಯ ರಚನೆ ಮಾಡಲಾಗುವುದು ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ಘೋಷಣೆ ಮಾಡಿದ್ದಾರೆ. ರಷ್ಯಾ ದೇಶದ ವಿರುದ್ಧ ಹೋರಾಡಲು ಜನ ಬಯಸುತ್ತಿದ್ದಾರೆ. ವಿಶ್ವದ ಸುರಕ್ಷತೆಗಾಗಿ ಹೊಸ Read more…

ಇವರ ಫಿಟ್ ಅಂಡ್ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ…..?

ಆರೋಗ್ಯ ಹಾಗೂ ಫಿಟ್ನೆಸ್ ವಿಷಯದಲ್ಲಿ ಜಪಾನಿಗಳು ಮುಂದಿದ್ದಾರೆ. ವಿಶ್ವದ ಉಳಿದ ದೇಶಗಳಿಗೆ ಹೋಲಿಕೆ ಮಾಡಿದ್ರೆ ಜಪಾನ್ ಜನರು ಹೆಚ್ಚು ಆರೋಗ್ಯಕರ ಹಾಗೂ ಫಿಟ್ ಆಗ್ತಿರ್ತಾರೆ. ಇಲ್ಲಿ ಸ್ಥೂಲಕಾಯ ಹೊಂದಿದವರ Read more…

Big News: ಭಾರತದಲ್ಲಿನ ಸ್ಮಾರ್ಟ್ಫೋನ್ ಬಳಕೆದಾರರ ಕುರಿತು ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ಭಾರತದಲ್ಲಿ ಮೊಬೈಲ್ ಬಳಕೆದಾರರ ಸಂಖ್ಯೆ ದಿನದಿನಕ್ಕೂ ಹೆಚ್ಚಾಗ್ತಿದೆ. 2026 ರ ವೇಳೆಗೆ ಒಂದು ಬಿಲಿಯನ್ ಸ್ಮಾರ್ಟ್‌ಫೋನ್ ಬಳಕೆದಾರರನ್ನು ಭಾರತ ಹೊಂದಲಿದೆ ಎಂದು ಡೆಲಾಯ್ಟ್ ವರದಿಯಲ್ಲಿ ಹೇಳಲಾಗಿದೆ. ಗ್ರಾಮೀಣ ಭಾಗದಲ್ಲಿ Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕಚ್ಚಾವಸ್ತು ದರ ಹೆಚ್ಚಳ ಮತ್ತು ಉತ್ಪಾದನಾ ವೆಚ್ಚ ಹೆಚ್ಚಳವಾದ ಹಿನ್ನೆಲೆಯಲ್ಲಿ ಗ್ರಾಹಕ ವಸ್ತುಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...