alex Certify petition | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ್ಯಾಯಾಂಗ ನಿಂದನೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಲು ಅನುಮತಿ ಕೋರಿ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ನಿಂದನೆ ದೂರು ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯದ ಅಡ್ವೊಕೇಟ್ ಜನರಲ್ ಗೆ Read more…

ಅಂದು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಇಂದು ಕಸದ ರಾಶಿಯಲ್ಲಿ ಪತ್ತೆ; ಸಿಡಿದೆದ್ದ ರೈತರು

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದು, ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ Read more…

ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಅರ್ಜಿ: ಪ್ರಮಾಣ ಪತ್ರ ಸಲ್ಲಿಕೆಗೆ ಕೇಂದ್ರಕ್ಕೆ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಬರ ಪರಿಹಾರ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಮಾಣ ಪತ್ರ ಸಲ್ಲಿಕೆಗೆ ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರ ಕಾಲಾವಕಾಶ ನೀಡಿದೆ. Read more…

ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ವಿಚಾರ: ಸಿ.ಎಂ. ಇಬ್ರಾಹಿಂ ದಾವೆ ವಜಾ

ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಕ್ರಮ ಪ್ರಶ್ನಿಸಿ ಸಿ.ಎಂ. ಇಬ್ರಾಹಿಂ ಅವರು ಸಲ್ಲಿಸಿದ ಅರ್ಜಿಯನ್ನು ನಗರ ಸಿವಿಲ್ ಮತ್ತು ಸೆಷೆನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಜೆಡಿಎಸ್ ಪಕ್ಷದ Read more…

BIG NEWS: ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನ್ನಡೆ; ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ Read more…

ಜೈಲಿನಲ್ಲಿ ಪತಿ…..…ವಂಶಾಭಿವೃದ್ಧಿ ಬಯಸಿದ ಪತ್ನಿ..! ಕೋರ್ಟ್ ನಲ್ಲಿ ನಡೆಯುತ್ತಿದೆ ವಿಚಾರಣೆ

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ ನಲ್ಲಿ ವಿಭಿನ್ನ ಪ್ರಕರಣದ ಅರ್ಜಿಯೊಂದು ಗಮನ ಸೆಳೆದಿದೆ. ಜೈಲಿನಲ್ಲಿರುವ ಕೈದಿ ಪತ್ನಿಯೊಬ್ಬರು ಕೋರ್ಟ್ ನಲ್ಲಿ ವಂಶಾಭಿವೃದ್ಧಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದಾರೆ. ಜೈಲಿನಲ್ಲಿರುವ ಪತಿ Read more…

ಜೆಫ್​ ಬೆಜೋಸ್​ ಭೂಮಿಗೆ ಮರಳಲು ಬೇಡ ಅನುಮತಿ: ಆನ್‌ ಲೈನ್‌ ನಲ್ಲಿ ಆರಂಭವಾಗಿದೆ ಪಿಟಿಷನ್

ಅಮೆಜಾನ್​ ಸಿಇಓ ಜೆಫ್​ ಬೆಜೋಸ್​​ ಮುಂದಿನ ತಿಂಗಳು ತಮ್ಮ ಸಹೋದರನ ಜೊತೆ ಬಾಹ್ಯಾಕಾಶದಲ್ಲಿ ಪ್ರವಾಸ ಕೈಗೊಳ್ಳೋದಾಗಿ ಘೋಷಣೆ ಮಾಡಿದ್ದಾರೆ. ಬ್ಲೂ ಒರಿಜಿನ್​ ಮಾಲೀಕರಾಗಿರುವ ಜೆಫ್​ ಬೆಜೋಸ್​ ತಮ್ಮ ಕಂಪನಿಯ Read more…

ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮೊರೆ ಹೋದ 12 ವರ್ಷದ ಬಾಲಕ

ರಾಷ್ಟ್ರ ರಾಜಧಾನಿ ದೆಹಲಿಯ 12 ವರ್ಷದ ಬಾಲಕನೊಬ್ಬ ದೆಹಲಿ ಹೈಕೋರ್ಟ್ ನಲ್ಲಿ ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದಾನೆ. ಅರ್ಜಿಯಲ್ಲಿ, 12ರಿಂದ 17 ವರ್ಷದವರಿಗೂ ಕೊರೊನಾ ಲಸಿಕೆ ಹಾಕುವಂತೆ Read more…

ಕಂಗನಾ ರಣಾವತ್​ ಟ್ವಿಟರ್​ ಅಮಾನತಿಗೆ ಕೋರಿ ಹೈಕೋರ್ಟ್​ಗೆ ಅರ್ಜಿ

ಬಾಲಿವುಡ್​ ನಟಿ ಕಂಗನಾ ರಣಾವತ್​ರ ಟ್ವಿಟರ್​ ಖಾತೆಯನ್ನ ಶಾಶ್ವತವಾಗಿ ಅಮಾನತು ಮಾಡಬೇಕೆಂದು ಕೋರಿ ದೆಹಲಿ ಹೈಕೋರ್ಟ್ ಗೆ ಹೊಸ ಅರ್ಜಿಯೊಂದು ಸಲ್ಲಿಕೆಯಾಗಿದೆ. ಕಂಗನಾ ಸಹೋದರಿ ರಂಗೋಲಿ ಟ್ವಿಟರ್​ ಖಾತೆಯನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...