alex Certify Petrol | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಭರ್ಜರಿ ಸುದ್ದಿ: ಪೆಟ್ರೋಲ್, ಡೀಸೆಲ್ ದರ 5 ರಿಂದ 10 ರೂ. ಇಳಿಕೆ ಸಾಧ್ಯತೆ

ನವದೆಹಲಿ: ತೈಲ ಕಂಪನಿಗಳಿಗೆ ಭಾರಿ ಲಾಭ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ 5 ರಿಂದ 10 ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ. ತೈಲ ಮಾರಾಟ ಕಂಪನಿಗಳು ಮೂರನೇ Read more…

BIG NEWS: ಜ. 17 ರಿಂದ ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ಹಿಟ್ ಅಂಡ್ ರನ್ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಜನವರಿ 17 ರಿಂದ ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದಾರೆ. ಕೇಂದ್ರದಿಂದ ಸ್ಪಷ್ಟ ಭರವಸೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದ್ದು, Read more…

ಪೆಟ್ರೋಲ್, ಡೀಸೆಲ್ ದರ ಭಾರೀ ಕಡಿತ: ಲೀಟರ್ ಗೆ 8-10 ರೂ. ಇಳಿಕೆ ಬಗ್ಗೆ ಪ್ರಧಾನಿ ಮೋದಿ ಘೋಷಣೆ ಶೀಘ್ರ

ನವದೆಹಲಿ: ವರ್ಷಾಂತ್ಯದ ಮೊದಲು ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಭಾರಿ ಕಡಿತ ಮಾಡುವ ಬಗ್ಗೆ ಪ್ರಧಾನಿ ಮೋದಿ ಘೋಷಿಸಲಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ. Read more…

ಬರೋಬ್ಬರಿ 3.30 ಕೋಟಿ ರೂ. ಮೌಲ್ಯದ ಕಾರು ಖರೀದಿಸಿದ ಪ್ರಮೋದ್ ಮಧ್ವರಾಜ್ !

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬರೋಬ್ಬರಿ 3.30 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಸಿದ್ದು, ಇದನ್ನು ಕಂಪನಿಯ ಪ್ರತಿನಿಧಿಗಳೇ ಅವರ ಮನೆಗೆ ತಲುಪಿಸಿದ್ದಾರೆ. ಟ್ವಿನ್ ಟರ್ಬೋ ಚಾರ್ಜ್ Read more…

SHOCKING NEWS: ಪ್ರಿಯತಮನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯತಮೆ; ದುರಂತ ಅಂತ್ಯ ಕಂಡ ಪೊಲೀಸ್ ಕಾನ್ಸ್ ಟೇಬಲ್ ಗಳ ಪ್ರೀತಿ

ಬೆಂಗಳೂರು: ಪ್ರಿಯತಮನಿಗೆ ಪೆಟ್ರೋಲ್ ಸುರಿದು ಪ್ರಿಯತಮೆ ಬೆಂಕಿ ಹಚ್ಚಿ ಹತ್ಯೆಗೈದ ಘೋರ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ಬಳಿ ನಡೆದಿದೆ. ಕಾನ್ಸ್ ಟೇಬಲ್ ಸಂಜಯ್ ಮೃತ ದುರ್ದೈವಿ. ಕಾನ್ಸ್ ಟೇಬಲ್ ಸಂಜಯ್ Read more…

ಇಂಧನ ಸೆಸ್ ವಿಧಿಸಲು ಚಿಂತನೆ: ಪೆಟ್ರೋಲ್, ಡೀಸೆಲ್ ದರ ಏರಿಕೆ ಸಾಧ್ಯತೆ

ಕಾರ್ಮಿಕರ ಕಲ್ಯಾಣ ಯೋಜನೆಗೆ ಇಂಧನ ಸೆಸ್ ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ. ಅಧಿಕಾರಿಗಳಿಂದ ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದ್ದು, ಮುಖ್ಯಮಂತ್ರಿಗಳು ಸಮ್ಮತಿಸಿದ್ದಲ್ಲಿ ಇಂಧನ ಸೆಸ್ ಜಾರಿಯಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುವ Read more…

ಶುಭ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಸರ್ಕಾರ ಚಿಂತನೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್, ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 2022 ರಲ್ಲಿ Read more…

ವಾಹನ ಸವಾರರಿಗೆ ಭರ್ಜರಿ ಸುದ್ದಿ: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ದರ ಭಾರಿ ಇಳಿಕೆಯಾಗಿದ್ದು, ದೇಶಿಯವಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆಯಾಗುವ ಸಾಧ್ಯತೆ ಇದೆ. ಗುರುವಾರ ಕಚ್ಚಾತೈಲ ದರ ಪ್ರತಿ ಬ್ಯಾರೆಲ್ ಸುಮಾರು Read more…

ಕೈಕೊಟ್ಟ ಪ್ರೀತಿ; ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಯುವಕ ಆತ್ಮಹತ್ಯೆ

ಬೆಂಗಳೂರು: ಪ್ರೀತಿಸಿದ್ದ ಯುವತಿ ಕೈಕೊಟ್ಟು ಬೇರೆಯವನೊಂದಿಗೆ ವಿವಾಹವಾಗಲು ಮುಂದಾಗಿದ್ದಕ್ಕೆ ಮನನೊಂದ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಕೊಡಿಗೆಪಾಳ್ಯದಲ್ಲಿ ನಡೆದಿದೆ. ಕಲ್ಲುಬಾಳು ಗ್ರಾಮದ ರಾಕೇಶ್ Read more…

ಬೆಂಗಳೂರು : ಮಧ್ಯರಾತ್ರಿಯಲ್ಲಿ ಪೆಟ್ರೋಲ್ ಖಾಲಿಯಾಗಿ ನಿಂತಿದ್ದ ವ್ಯಕ್ತಿಗೆ ಸಹಾಯ ಮಾಡಿದ ಡೆಲಿವರಿ ಬಾಯ್ : ಹೃದಯಸ್ಪರ್ಶಿ ಪೋಸ್ಟ್ ವೈರಲ್

ಬೆಂಗಳೂರು : ಮಧ್ಯರಾತ್ರಿಯಲ್ಲಿ ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ಸಿಲುಕಿಕೊಂಡಾಗ ಸ್ವಿಗ್ಗಿ ಡೆಲಿವರಿ ಬಾಯ್ ಹೇಗೆ ಸಹಾಯ ಮಾಡಿದರು ಎಂಬುದನ್ನು ವ್ಯಕ್ತಿಯೊಬ್ಬರು ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಹಂಚಿಕೊಂಡಿದ್ದಾರೆ. ಶ್ರವಣ್ Read more…

ಪೆಟ್ರೋಲ್ 55 ಪೈಸೆ, ಡೀಸೆಲ್ 54 ಪೈಸೆ ಹೆಚ್ಚಳ: ಇಲ್ಲಿದೆ ಮಾಹಿತಿ

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೋಮವಾರ ಕಚ್ಚಾ ತೈಲ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಆದಾಗ್ಯೂ, ಕಳೆದ ಕೆಲವು ದಿನಗಳ ಹೆಚ್ಚಳದ ನಂತರ, ಬ್ರೆಂಟ್ ಕಚ್ಚಾ ತೈಲ ಮತ್ತೊಮ್ಮೆ $ 90 Read more…

BIG NEWS: ಶೆಲ್ ಇಂಡಿಯಾ ಗ್ರಾಹಕರಿಗೆ ಬಿಗ್ ಶಾಕ್; ಡೀಸೆಲ್ ದರದಲ್ಲಿ 20 ರೂಪಾಯಿಗಳಷ್ಟು ಏರಿಕೆ !

ದೇಶದಲ್ಲಿ ಸಾರ್ವಜನಿಕ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ ಕಳೆದ ಹಲವು ದಿನಗಳಿಂದ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಇದರ ಮಧ್ಯೆ ಶೆಲ್ ಇಂಡಿಯಾ ಗ್ರಾಹಕರಿಗೆ Read more…

ದಾಖಲೆಯ ಮಟ್ಟಕ್ಕೇರಿದ ಕಚ್ಚಾತೈಲ ದರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಬ್ಯಾರೆಲ್ ಗೆ 90 ಡಾಲರ್ ದಾಟಿದ್ದು, ಇದರಿಂದಾಗಿ ಭಾರತ ಸೇರಿದಂತೆ ಏಷ್ಯಾ ದೇಶಗಳ ಹಣದುಬ್ಬರ ಸಮಸ್ಯೆ ತೀವ್ರವಾಗುವ Read more…

‘ಆರ್ಥಿಕ’ ಸಂಕಷ್ಟದಿಂದ ತತ್ತರಿಸಿರುವ ಪಾಕ್ ಜನತೆಗೆ ಮತ್ತೊಂದು ಶಾಕ್; 333 ರೂಪಾಯಿ ತಲುಪಿದ ಪೆಟ್ರೋಲ್ ದರ !

ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಮೂಲಕ ಭಾರತ ಸೇರಿದಂತೆ ವಿಶ್ವದ ರಾಷ್ಟ್ರಗಳ ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನ, ಇನ್ನಿಲ್ಲದ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿ ಹೋಗಿದೆ. ದೈನಂದಿನ ಬಳಕೆಯ ವಸ್ತುಗಳ ಬೆಲೆ ಮುಗಿಲು Read more…

ವಾಹನ ಸವಾರರಿಗೆ ದೀಪಾವಳಿ ಹಬ್ಬಕ್ಕೆ ಗಿಫ್ಟ್ : ಪೆಟ್ರೋಲ್, ಡೀಸೆಲ್ ಬೆಲೆ 3-5 ರೂ.ಇಳಿಕೆ ಸಾಧ್ಯತೆ

ನವದೆಹಲಿ : ಕೇಂದ್ರ ಸರ್ಕಾರವು ದೀಪಾವಳಿಹಬ್ಬಕ್ಕೂ ಮುನ್ನ ವಾಹನ ಸವಾರರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 3 ರೂ.ನಿಂದ 5 ರೂ.ವರೆಗೆ ಇಳಿಕೆ ಮಾಡುವ Read more…

ಪೆಟ್ರೋಲ್ – ಡೀಸೆಲ್ ದರ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ಸುದ್ದಿ: ಕಚ್ಚಾ ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸದ್ಯಕ್ಕಿಲ್ಲ ಪರಿಷ್ಕರಣೆ

ಕಳೆದ ಕೆಲ ತಿಂಗಳುಗಳಿಂದ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದ ಕಾರಣ ಇದಕ್ಕೆ ಅನುಗುಣವಾಗಿ ಭಾರತದಲ್ಲಿ ಪೆಟ್ರೋಲ್ – ಡೀಸೆಲ್ ದರವೂ ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ವಾಹನ ಸವಾರರಿಗೆ ಶಾಕಿಂಗ್ Read more…

`LPG’ ಬೆನ್ನಲ್ಲೇ ಮೋದಿ ಸರ್ಕಾರದಿಂದ `ಬಂಪರ್’ ಗಿಫ್ಟ್ : ಶೀಘ್ರದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆಯಲ್ಲೂ ಇಳಿಕೆ!

ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ದೇಶೀಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 200 ರೂ.ಗಳಷ್ಟು ಕಡಿಮೆ ಮಾಡಿದೆ. ಸರ್ಕಾರವು ಈಗ Read more…

ಗ್ಯಾಸ್ ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಮತ್ತೊಂದು ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ಗೃಹ ಬಳಕೆ ಸಿಲಿಂಡರ್ ದರವನ್ನು 200 ರೂಪಾಯಿ ಕಡಿಮೆ ಮಾಡಿದ್ದು, ಉಜ್ವಲ ಯೋಜನೆ ಫಲಾನುಭವಿಗಳಿಗೆ 400 ರೂ. ಕಡಿತವಾಗಲಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ Read more…

ದೇಶದ ಜನತೆಗೆ ಭರ್ಜರಿ ಸುದ್ದಿ: ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಬೆಲೆ ಇಳಿಕೆಗೆ ಕೇಂದ್ರ ಚಿಂತನೆ

ನವದೆಹಲಿ: ದಾಖಲೆ ಮಟ್ಟಕ್ಕೆ ಜಿಗಿದ ಚಿಲ್ಲರೆ ಹಣದುಬ್ಬರ ನಿಯಂತ್ರಿಸಲು ಶೀಘ್ರ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 2024ರ ಸಾರ್ವತ್ರಿಕ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ನೇತೃತ್ವದ Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಡೀಸೆಲ್ ಸಹಾಯಧನ ಹೆಚ್ಚಳಕ್ಕೆ ಚಿಂತನೆ

ವಿವಿಧ ಯೋಜನೆಗಳ ಮೂಲಕ ಮಹಿಳೆಯರೂ ಸೇರಿದಂತೆ ವಿವಿಧ ವರ್ಗಗಳ ಜನತೆಗೆ ಹಲವು ಸೌಲಭ್ಯ ಕಲ್ಪಿಸಿಕೊಟ್ಟ ರಾಜ್ಯ ಸರ್ಕಾರ ಈಗ ರೈತರ ನೆರವಿಗೆ ಧಾವಿಸಲು ಸಿದ್ಧವಾಗಿದೆ. ರೈತ ಶಕ್ತಿ ಯೋಜನೆಯಡಿ Read more…

‘ಪೆಟ್ರೋಲಿಯಂ ರಿಟೇಲ್ ಮಳಿಗೆ’ ಆರಂಭಿಸಲಿಚ್ಚಿಸುವ ಮಾಜಿ ಸೈನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪೆಟ್ರೋಲಿಯಂ ರಿಟೇಲ್ ಮಳಿಗೆ ಆರಂಭಿಸಲು ಬಯಸುವ ಮಾಜಿ ಸೈನಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಈ ಕುರಿತು ಅರ್ಜಿ ಆಹ್ವಾನಿಸಲಾಗಿದೆ. ಮಾಜಿ ಸೈನಿಕರು Read more…

ಪೆಟ್ರೋಲ್ ದರ ಲೀಟರ್ ಗೆ 15 ರೂ.ಗೆ ಇಳಿಕೆ ಬಗ್ಗೆ ನಿತಿನ್ ಗಡ್ಕರಿ ಮಾಹಿತಿ

ನವದೆಹಲಿ: ಭಾರತದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ ಗೆ 15 ರೂ.ಗೆ ಇಳಿಯುತ್ತದೆ ಎಂದು ಇಂಧನ ದರ ಇಳಿಕೆ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿಕೆ Read more…

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ 5 ರೂ. ಕಡಿತ ಸಾಧ್ಯತೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಮುಂದಿನ ತಿಂಗಳುಗಳಲ್ಲಿ ಇಂಧನ ಬೆಲೆಗಳನ್ನು ಕಡಿತಗೊಳಿಸುವ ಸಾಧ್ಯತೆ ಇದೆ. ನವೆಂಬರ್-ಡಿಸೆಂಬರ್‌ ನಿಂದ ನಡೆಯುವ ಪ್ರಮುಖ Read more…

ಶೇ. 10 ರಷ್ಟು ವ್ಯಾಟ್ ಹೆಚ್ಚಳ ಮಾಡುವುದರೊಂದಿಗೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ ಪಂಜಾಬ್ ಸರ್ಕಾರ

ನವದೆಹಲಿ: ಪಂಜಾಬ್ ಸರ್ಕಾರವು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು(ವ್ಯಾಟ್) ಭಾನುವಾರ 10% ಹೆಚ್ಚಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕ್ರಮವಾಗಿ ಲೀಟರ್‌ಗೆ 92 ಪೈಸೆ ಮತ್ತು Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ದರ ಇಳಿಕೆ ಮುಂದಾಗದ ಮೋದಿ ಸರ್ಕಾರ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಇದರ ಲಾಭವನ್ನು ಜನಸಾಮಾನ್ಯರಿಗೆ ವರ್ಗಾಯಿಸಲು ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲು Read more…

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್ 6 ರೂ., ಡೀಸೆಲ್ 3 ರೂ. ಇಳಿಕೆ ಸಾಧ್ಯತೆ

ನವದೆಹಲಿ: ಕಚ್ಚಾ ತೈಲ ದರ ತೀವ್ರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಲು ತೈಲ ಕಂಪನಿಗಳು ಚಿಂತನೆ ನಡೆಸಿವೆ. ಪೆಟ್ರೋಲ್ ದರ ಲೀಟರ್ ಗೆ 6 Read more…

ಬಹುನಿರೀಕ್ಷಿತ ಮಾರುತಿ ಜಿಮ್ನಿ ಮಾರುಕಟ್ಟೆಗೆ ಬಿಡುಗಡೆ; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿಶೇಷತೆ

ಮಾರುತಿ ಸುಜುಕಿ ಇಂಡಿಯಾದ ಬಹುನಿರೀಕ್ಷಿತ ವಾಹನ ‘ಜಿಮ್ನಿ’ ಎಸ್ಯುವಿ ಬುಧವಾರದಂದು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇದರ ಬೆಲೆ 12.74 ಲಕ್ಷದಿಂದ 15.05 ಲಕ್ಷದವರೆಗೆ (ಎಕ್ಸ್ Read more…

ಮಾರುಕಟ್ಟೆ ದರದಲ್ಲೇ ಪೆಟ್ರೋಲ್ – ಡೀಸೆಲ್ ಮಾರಾಟ: ರಿಲಯನ್ಸ್, ನಯಾರ ಮಹತ್ವದ ತೀರ್ಮಾನ

ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ದರ ಕುಸಿತ ಕಾಣುತ್ತಿರುವ ಹಿನ್ನೆಲೆಯಲ್ಲಿ ದೇಶದ ಖಾಸಗಿ ಇಂಧನ ಮಾರಾಟ ಕಂಪನಿಗಳಾದ ರಿಲಯನ್ಸ್ – ಬಿಪಿ ಮತ್ತು ರಷ್ಯಾದ ರಾಸ್ ನೆಫ್ಟ್ ಒಡೆತನದ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಮತ್ತಷ್ಟು ಏರಿಕೆಯಾಗಲಿದೆ ಪೆಟ್ರೋಲ್ – ಡೀಸೆಲ್ ಬೆಲೆ…!

ದೈನಂದಿನ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಈಗಾಗಲೇ ಹೈರಾಣಾಗಿ ಹೋಗಿದ್ದಾರೆ. ಪೆಟ್ರೋಲ್ – ಡೀಸೆಲ್ ಬೆಲೆಯೂ ಗಗನ ಮುಟ್ಟಿದ್ದು, ಇದೀಗ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಹೌದು, Read more…

BIG NEWS: ಪ್ರಿಯತಮೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬಾಗಲಕೋಟೆ: ಯುವಕನೊಬ್ಬ ಪ್ರಿಯತಮೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲುಕಿನ ಗೂಡುರು ಗ್ರಾಮದಲ್ಲಿ ನಡೆದಿದೆ. ನೇತ್ರಾವತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...