alex Certify Petrol | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಯುಲು – ಬಜಾಜ್

ಪೆಟ್ರೋಲ್ – ಡೀಸೆಲ್ ಬೆಲೆ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಈಗ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಕಂಪನಿಗಳು ಸಹ ಈ ವಾಹನಗಳ ತಯಾರಿಕೆಗೆ ಹೆಚ್ಚು ಒತ್ತು Read more…

ಹೊಸ ರೂಪದಲ್ಲಿ ಎಂಟ್ರಿ ಕೊಟ್ಟ ಹೀರೋ ಸೂಪರ್ ಸ್ಪ್ಲೆಂಡರ್

ಫ್ಯಾಮಿಲಿ ಬೈಕ್ ಎಂದೇ ಹೆಸರಾಗಿರುವ ಹೀರೋ ಸ್ಪ್ಲೆಂಡರ್ ಇದೀಗ ಹೊಸ ರೂಪದಲ್ಲಿ ಎಂಟ್ರಿ ಕೊಟ್ಟಿದ್ದು ಬೈಕ್ ಪ್ರಿಯರನ್ನು ಆಕರ್ಷಿಸುತ್ತಿದೆ. 125 ಸಿಸಿ ಸಾಮರ್ಥ್ಯದ ಸೂಪರ್ ಸ್ಪ್ಲೆಂಡರ್ ಎಕ್ಸ್ ಟಿ Read more…

ವಾಹನ ಸವಾರರಿಗೆ ಮತ್ತೊಂದು ಶಾಕ್; ಭಾರಿ ಏರಿಕೆಯಾಗಲಿದೆ ಟೋಲ್ ಶುಲ್ಕ

ಪೆಟ್ರೋಲ್ – ಡೀಸೆಲ್ ದರ ಈಗಾಗಲೇ ಮುಗಿಲು ಮುಟ್ಟಿರುವ ಬೆನ್ನಲ್ಲೇ ವಾಹನ ಸವಾರರಿಗೆ ಶೀಘ್ರದಲ್ಲಿಯೇ ಮತ್ತೊಂದು ಶಾಕ್ ಎದುರಾಗಲಿದೆ. ಎಕ್ಸ್ ಪ್ರೆಸ್ ವೇ ಹಾಗೂ ಪಾವತಿ ಸೇವೆಗೆ ಒಳಪಡುವ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ನವದೆಹಲಿ: ಹಣದುಬ್ಬರ ನಿಯಂತ್ರಣಕ್ಕೆ ತೆರಿಗೆ ಕಡಿಮೆ ಮಾಡುವಂತೆ ಆರ್‌ಬಿಐ ಶಿಫಾರಸು ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ತಗ್ಗಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಧಿಕಾರಿಯೊಬ್ಬರು ನೀಡಿರುವ Read more…

ಹೀರೋ ಮೋಟಾರ್ಸ್ ನಿಂದ ಹೊಸ HERO XOOM ಬಿಡುಗಡೆ

ಹೀರೋ ಮೋಟಾರ್ಸ್ ಹೊಸ HERO XOMO ಬಿಡುಗಡೆ ಮಾಡಿದ್ದು, ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ಇದಕ್ಕೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ದೊಡ್ಡ ಅಗಲ ಟೈರ್ ಗಳನ್ನು ಇದು ಹೊಂದಿದ್ದು, Read more…

ಈ ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಬಂಪರ್; ಸೀಮಿತ ಅವಧಿಗೆ ಸಿಗಲಿದೆ ಕೊಡುಗೆ

ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಇವಿ ವಾಹನಗಳ ತಯಾರಕರು ಸಹ ಹಲವು ಕೊಡುಗೆಗಳನ್ನು ನೀಡುವ ಮೂಲಕ ಗ್ರಾಹಕರನ್ನು Read more…

ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 35 ರೂ. ಹೆಚ್ಚಿಸಿದ ಶಹಬಾಜ್ ಸರ್ಕಾರ

ಲಾಹೋರ್: ಪಾಕಿಸ್ತಾನ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ, ಇದು ರಾಷ್ಟ್ರದಲ್ಲಿ ಜೀವ ಮತ್ತು ಆಸ್ತಿಗೆ ತೀವ್ರ ಹಾನಿಯನ್ನುಂಟುಮಾಡಿದೆ. ಆರ್ಥಿಕ ಸಂಕಷ್ಟಗಳ ಹಿನ್ನೆಲೆಯಲ್ಲಿ ಶಹಬಾಜ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ Read more…

ದೇಶದ ಜನತೆಗೆ ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ…?

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಇಳಿಕೆಯಾಗಿದ್ದು, ಇದಕ್ಕೆ ಅನುಗುಣವಾಗಿ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ರಿಟೇಲ್ ತರ ಇಳಿಕೆಯಾಗುವ ಸಾಧ್ಯತೆ ಇದೆ. ಜಾಗತಿಕ ಕಚ್ಚಾತೈಲ ದರ ಇಳಿಕೆ Read more…

500 ರೂ.ಗೆ ಗ್ಯಾಸ್ ಸಿಲಿಂಡರ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ದೇಶದ ಜನತೆಗೆ ಬಹಿರಂಗ ಪತ್ರದಲ್ಲಿ ರಾಹುಲ್ ಗಾಂಧಿ ಭರವಸೆ

ನವದೆಹಲಿ: 500 ರೂಪಾಯಿಗೆ ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ‘ಭಾರತ್ Read more…

ಕಚ್ಚಾತೈಲ ದರ ಕನಿಷ್ಠ ಮಟ್ಟಕ್ಕೆ ಕುಸಿತ: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ ಕ್ಷೀಣ; ಜನಸಾಮಾನ್ಯರಿಗೆ ಸಿಗಲ್ಲ ಲಾಭ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ವರ್ಷದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿತವಾಗಿದೆ. ಒಂದೇ ತಿಂಗಳಲ್ಲಿ ಶೇಕಡ 20ರಷ್ಟು ದರ ಕುಸಿತ ಕಂಡಿದೆ. ಕಳೆದ ಮಾರ್ಚ್ ನಲ್ಲಿ ಬ್ಯಾರಲ್ Read more…

ಭರವಸೆ ನೀಡಿದಂತೆ ಬರದ ಕಾರಿನ ಮೈಲೇಜ್…! ಮಾಲೀಕರಿಗೆ ಪರಿಹಾರ ನೀಡಲು ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ ಆದೇಶ

ಯಾವುದೇ ವಾಹನಗಳನ್ನು ತೆಗೆದುಕೊಳ್ಳಲು ಹೋದಾಗ ಗ್ರಾಹಕರು ಅದರ ಮೈಲೇಜ್ ಕುರಿತು ಹೆಚ್ಚಿನ ಗಮನ ಹರಿಸುತ್ತಾರೆ. ಮುಗಿಲು ಮುಟ್ಟಿರುವ ಪೆಟ್ರೋಲ್ – ಡೀಸೆಲ್ ಬೆಲೆಯ ಕಾರಣಕ್ಕೆ ಇದು ಅನಿವಾರ್ಯ ಕೂಡಾ Read more…

BIG NEWS: GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ತರಲು ಕೇಂದ್ರ ರೆಡಿ; ಕಡಿಮೆಯಾಗುತ್ತಾ ತೈಲ ದರ…?

ನವದೆಹಲಿ: ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ಅಡಿಯಲ್ಲಿ ತರಲು ಮೋದಿ ಸರ್ಕಾರ ಸಿದ್ಧವಾಗಿದೆ. ಆದರೆ, ರಾಜ್ಯಗಳು ಒಪ್ಪುವ ಸಾಧ್ಯತೆ ಇಲ್ಲ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. Read more…

ವಾಹನ ಸವಾರರಿಗೆ ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

 ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಕುಸಿತವಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎರಡು ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ. ಚಿಲ್ಲರೆ ವ್ಯಾಪಾರಿಗಳ ಮಾರ್ಜಿನ್ ಪ್ರತಿ ಲೀಟರ್ Read more…

BIG NEWS: ಐದೂವರೆ ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪೆಟ್ರೋಲ್ – ಡೀಸೆಲ್ ಬೆಲೆ ಇಳಿಕೆ

ಕಳೆದ ಐದೂವರೆ ತಿಂಗಳಿನಿಂದ ಯಥಾಸ್ಥಿತಿಯಲ್ಲಿ ಮುಂದುವರೆದಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವ ದಿನದಂದು ಇಳಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ Read more…

ಸ್ಟಂಟ್ ಮಾಡಲು ಹೋಗಿ ಅವಘಡ ಮಾಡಿಕೊಂಡ ಯುವಕ….! ವಿಡಿಯೋ ವೈರಲ್

ಬೆಂಕಿ ಜೊತೆ ಸರಸ ಬೇಡ ಅನ್ನೋ ಹಿರಿಯರ ಮಾತಿದೆ. ಆದರೂ ಒಂದಿಷ್ಟು ಜನ ಸ್ಟಂಟ್ ಮಾಡಲು ಹೋಗಿ ಅನಾಹುತ ಮಾಡಿ ಕೊಳ್ತಾರೆ. ಇದೀಗ ಇಲ್ಲೊಬ್ಬ ಯುವಕ ಹೀಗೆ ಸ್ಟಂಟ್ Read more…

ಎಥೆನಾಲ್ ಮಾತ್ರವಲ್ಲ ವಿದ್ಯುತ್ ಬಳಕೆಯಿಂದಲೂ ಓಡುತ್ತೆ ಈ ಕಾರು…!

ಮಾಲಿನ್ಯ ನಿಯಂತ್ರಣಕ್ಕಾಗಿ ದೇಶದಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಪೈಕಿ ಎಲೆಕ್ಟ್ರಿಕ್ ವಾಹನಗಳ ಬಳಕೆಯೂ ಒಂದು. ಇದೀಗ ಟೊಯೋಟಾ ಕಂಪನಿ ಕಾರೊಂದನ್ನು ಅಭಿವೃದ್ಧಿಪಡಿಸಿದ್ದು, ಇದು ಎಥೆನಾಲ್ ಮಾತ್ರವಲ್ಲದೆ ವಿದ್ಯುತ್ Read more…

BIG NEWS: ಕಚ್ಚಾತೈಲ ಉತ್ಪಾದನೆ ಕಡಿತಕ್ಕೆ ಒಪೆಕ್ ನಿರ್ಧಾರ…! ಏರಿಕೆಯಾಗಲಿದೆ ಪೆಟ್ರೋಲ್ – ಡೀಸೆಲ್ ದರ

ಅಂತರಾಷ್ಟ್ರೀಯ ಮಾರುಕಟ್ಟೆ ಬೆಲೆಗಳಿಗನುಗುಣವಾಗಿ ಭಾರತದಲ್ಲಿ ಪೆಟ್ರೋಲ್ – ಡೀಸೆಲ್ ದರ ನಿಗದಿಯಾಗುತ್ತಿದ್ದು, ಈಗ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಸಹ ಅದರ ಪ್ರಯೋಜನ ವಾಹನ ಸವಾರರಿಗೆ ಸಿಗುತ್ತಿಲ್ಲ. ಅಲ್ಲದೆ Read more…

‘ಪಿಯುಸಿ’ ಪ್ರಮಾಣ ಪತ್ರ ಇಲ್ಲದಿದ್ದವರಿಗೆ ಈ ಊರಿನಲ್ಲಿ ಸಿಗುವುದಿಲ್ಲ ಪೆಟ್ರೋಲ್ – ಡೀಸೆಲ್….!

ಪಿಯುಸಿ ಪ್ರಮಾಣ ಪತ್ರ ಇಲ್ಲದಿದ್ದವರಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅಕ್ಟೋಬರ್ 25ರಿಂದ ಪೆಟ್ರೋಲ್ – ಡೀಸೆಲ್ ನೀಡದೆ ಇರಲು ಅಲ್ಲಿನ ಸರ್ಕಾರ ತೀರ್ಮಾನಿಸಿದೆ. ಪಿಯುಸಿ ಪ್ರಮಾಣ ಪತ್ರ ಅಂದಾಕ್ಷಣ Read more…

ದೇಶದ ಪ್ರಮುಖ ನಗರಗಳಲ್ಲಿ ಹೀಗಿದೆ ಇಂದಿನ ಪೆಟ್ರೋಲ್ – ಡೀಸೆಲ್ ದರ…!

ಕಳೆದ ಮೂರು ತಿಂಗಳಿನಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಭಾರತೀಯ ತೈಲ ಕಂಪನಿಗಳು ಅಂತರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಪೆಟ್ರೋಲ್ – ಡೀಸೆಲ್ ದರ Read more…

ವಾಹನ ಸವಾರರಿಗೆ ಸಿಹಿ ಸುದ್ದಿ; ಭಾರಿ ಕುಸಿತ ಕಂಡ ಕಚ್ಚಾ ತೈಲ ದರ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಬೇಡಿಕೆ ಕುಸಿತದ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬ್ರೆಂಟ್ ಬ್ಯಾರಲ್ ಗೆ 90 ಡಾಲರ್ ಗಿಂತಲೂ ಕಡಿಮೆಯಾಗಿದ್ದು, ಕಳೆದ ಜನವರಿ ನಂತರ ಇದು ಅತ್ಯಂತ ಕನಿಷ್ಠ Read more…

ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಒಂದೇ ಕುಟುಂಬದ 9 ಮಂದಿ ಆತ್ಮಹತ್ಯೆಗೆ ಯತ್ನ

ಹೊಸಪೇಟೆ: ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಒಂದೇ ಕುಟುಂಬದ 9 ಮಂದಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೂವರು ಪುರುಷರು, ಮೂವರು ಮಹಿಳೆಯರು, ಮೂವರು ಮಕ್ಕಳಿರುವ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೊಸಪೇಟೆಯ ನಿವಾಸಿಗಳಾಗಿರುವ Read more…

SHOCKING NEWS: ‘ಹೋಮ್ ವರ್ಕ್’ ಒತ್ತಡ ಹೆಚ್ಚಾಗಿದ್ದಕ್ಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಶಾಲೆಗಳಲ್ಲಿ ಮಕ್ಕಳಿಗೆ ಓದುವ ಕುರಿತಂತೆ ಒತ್ತಡ ಹೇರಬಾರದೆಂದು ಮನಃಶಾಸ್ತ್ರಜ್ಞರು ಈ ಮೊದಲಿನಿಂದಲೂ ಪ್ರತಿಪಾದಿಸಿಕೊಂಡು ಬರುತ್ತಿದ್ದಾರೆ. ಆದರೆ ಕೆಲವೊಂದು ಶಾಲೆಗಳು ಅನಗತ್ಯವಾಗಿ ಹೆಚ್ಚಿನ ಹೋಮ್ ವರ್ಕ್ ನೀಡುವ ಮೂಲಕ ವಿದ್ಯಾರ್ಥಿಗಳ Read more…

Fuel Tax Update: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ ಹಣಕಾಸು ಸಚಿವರಿಂದ ಮಹತ್ವದ ಘೋಷಣೆ

ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಹಣದುಬ್ಬರದಿಂದ ತೊಂದರೆಗೀಡಾದ ಜನರಿಗೆ ಪ್ರಮುಖ ಸುದ್ದಿ ಇಲ್ಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂಧನದ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರತಿ 15 Read more…

ಎಸ್1 ಇ ಸ್ಕೂಟರ್ ರೀ – ಲಾಂಚ್ ಮಾಡಿದ ಓಲಾ ಎಲೆಕ್ಟ್ರಿಕ್

ಭಾರತದ ಮಾರುಕಟ್ಟೆಗೆ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಪರಿಚಯಿಸುವ ಮೂಲಕ ಬಿರುಗಾಳಿ ಎಬ್ಬಿಸಿದ್ದ ಓಲಾ ಎಲೆಕ್ಟ್ರಿಕ್, ತನ್ನ ಎಸ್ 1 ಇ ಸ್ಕೂಟರ್ ಅನ್ನು ರೀ ಲಾಂಚ್ ಮಾಡಿದೆ. ಇದರ Read more…

ಪೆಟ್ರೋಲ್ ಲೀಟರ್ ಗೆ 10 ರೂ., ಡೀಸೆಲ್ 14 ರೂ. ನಷ್ಟದಲ್ಲಿ ಮಾರಾಟ: ಐಒಸಿ

ನವದೆಹಲಿ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಏಪ್ರಿಲ್-ಜೂನ್ ಅವಧಿಯಲ್ಲಿ ಲೀಟರ್‌ ಪೆಟ್ರೋಲ್‌ ಗೆ 10 ರೂಪಾಯಿ ಮತ್ತು ಡೀಸೆಲ್‌ಗೆ 14 ರೂಪಾಯಿ ನಷ್ಟದಲ್ಲಿ ಮಾರಾಟ ಮಾಡಿದೆ. ರಾಷ್ಟ್ರದ ಅತಿದೊಡ್ಡ ತೈಲ Read more…

ಕಳೆದ ವರ್ಷ ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ ಎಷ್ಟು ಬಾರಿ ಏರಿಕೆಯಾಗಿದೆ ಗೊತ್ತಾ ?

ಕೇಂದ್ರ ಸರ್ಕಾರ ಪೆಟ್ರೋಲ್ – ಡೀಸೆಲ್ ಬೆಲೆ ನಿಗದಿಪಡಿಸುವ ಅಧಿಕಾರವನ್ನು ತೈಲ ಕಂಪನಿಗಳಿಗೆ ನೀಡಿದ್ದು ಅಂತರಾಷ್ಟ್ರೀಯ ಮಾರುಕಟ್ಟೆಯ ಬೆಲೆಗಳಿಗನುಗುಣವಾಗಿ ಇದನ್ನು ನಿರ್ಧಾರ ಮಾಡಲಾಗುತ್ತದೆ. ಹೀಗಾಗಿ ಒಮ್ಮೊಮ್ಮೆ ಪ್ರತಿದಿನವೂ ಬೆಲೆ Read more…

ʼಎಥೆನಾಲ್ʼ ಮಿಶ್ರಿತ ಇಂಧನದ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಪೆಟ್ರೋಲ್ ಬಳಕೆ ವಿಚಾರದಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬಳಕೆ ಗಣನೀಯವಾಗಿ ತಗ್ಗಲಿದ್ದು, Read more…

ರಫ್ತು ಸುಂಕ ಹೆಚ್ಚಳ: ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಾ…?

ನವದೆಹಲಿ: ಕೇಂದ್ರ ಸರ್ಕಾರ ಶುಕ್ರವಾರ(ಜುಲೈ 1) ಪೆಟ್ರೋಲ್, ಡೀಸೆಲ್ ಮತ್ತು ಏವಿಯೇಷನ್ ​​ಟರ್ಬೈನ್ ಇಂಧನ (ಎಟಿಎಫ್) ಮೇಲಿನ ರಫ್ತು ಸುಂಕ ಹೆಚ್ಚಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಫ್ತು Read more…

ಪೆಟ್ರೋಲ್ 50 ರೂ., ಡೀಸೆಲ್ 60 ರೂ. ಏರಿಕೆ: ಲೀಟರ್ ಗೆ 470 ರೂ. ದರ ಕೇಳಿ ಲಂಕಾ ಜನ ಕಂಗಾಲು

ಶ್ರೀಲಂಕಾದಲ್ಲಿ ಪೆಟ್ರೋಲ್ ಬೆಲೆ 50 ಶ್ರೀಲಂಕಾ ರೂಪಾಯಿ ಮತ್ತು ಡೀಸೆಲ್ ಬೆಲೆ 60 ಶ್ರೀಲಂಕಾ ರೂಪಾಯಿ ಹೆಚ್ಚಾಗಿದೆ. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಗೆ ಇಂಧನ ಬೆಲೆ ಏರಿಕೆ ಮಾಡದೆ Read more…

ಇಲ್ಲಿ ‘ಪೆಟ್ರೋಲ್’ ಗಿಂತ ದುಬಾರಿ ಒಂದು ಬಾಟಲ್ ನೀರಿನ ಬೆಲೆ….!

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದ್ದು 25 ಲಕ್ಷಕ್ಕೂ ಅಧಿಕ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಪ್ರವಾಹಕ್ಕೆ ಈಗಾಗಲೇ 122 ಮಂದಿ ಬಲಿಯಾಗಿದ್ದು, ಇನ್ನು ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರು ಆಸ್ಪತ್ರೆಗೆ ಹೋಗಲಾಗದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...