alex Certify Petrol | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿಚಕ್ರ ವಾಹನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ‘ಬಿಗ್ ಶಾಕ್’

ದ್ವಿಚಕ್ರ ವಾಹನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಹೀರೋ ಮೋಟಾರ್ ಕಾರ್ಪ್, ಜುಲೈ 1ರಿಂದ ಜಾರಿಗೆ ಬರುವಂತೆ ತನ್ನ ಎಲ್ಲ ಬೈಕ್ ಮತ್ತು ಸ್ಕೂಟರ್ ಗಳ ಬೆಲೆಯನ್ನು Read more…

ದುಬಾರಿಯಾಗಿರೋ ಪೆಟ್ರೋಲ್‌, ಡೀಸೆಲ್‌ ಉಳಿತಾಯ ಮಾಡಲು ಇಲ್ಲಿದೆ ಬೆಸ್ಟ್‌ ಐಡಿಯಾ…..!

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಗಳು ಗಗನಕ್ಕೇರಿವೆ. ಹಾಗಾಗಿ ಈಗ ಸ್ವಂತ ವಾಹನ ಇಟ್ಕೊಳ್ಳೋದು ಬಹಳ ಕಷ್ಟ. ಅದರಲ್ಲೂ ಬಡ ಮತ್ತು ಮಧ್ಯಮವರ್ಗದವರು ವಾಹನಗಳ ಹೊಟ್ಟೆ ತುಂಬಿಸಲಾಗದೇ ಪರದಾಡುವಂಥ ಪರಿಸ್ಥಿತಿ Read more…

ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ದರ 30 ರೂ. ಹೆಚ್ಚಳ ಮಾಡಿದ ಪಾಕಿಸ್ತಾನ

ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆಯನ್ನು ಲೀಟರ್ ಗೆ 30 ರೂಪಾಯಿಗಳಷ್ಟು ಹೆಚ್ಚಿಸಿದ್ದು, ಒಂದು ಲೀಟರ್ ಬೆಲೆ 180 ರೂಪಾಯಿಗೆ ತಲುಪಿದೆ. ಹೊಸ ದರಗಳು ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿವೆ. ಇದರಿಂದ ಪಾಕ್ Read more…

ಮೇ 31 ಪೆಟ್ರೋಲ್ ಬಂಕ್ ಮಾಲೀಕರ ಪ್ರತಿಭಟನೆ, ತೈಲ ಖರೀದಿ ಸ್ಥಗಿತ

ಬೆಂಗಳೂರು: ಪೆಟ್ರೋಲಿಯಂ ಉತ್ಪನ್ನಗಳ ದರ ದಿಢೀರ್ ಇಳಿಕೆ ಹಿನ್ನೆಲೆಯಲ್ಲಿ ಬಂಕ್ ಮಾಲೀಕರಿಗೆ ಉಂಟಾದ ನಷ್ಟ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 31 ರಂದು ಪೆಟ್ರೋಲ್ Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ಕಡಿತ ಸಾಧ್ಯತೆ

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಕೆಯಿಂದ ಜನಸಾಮಾನ್ಯರಿಗೆ ಕೊಂಚ ರಿಲೀಫ್

ಅಬ್ಬಬ್ಬಾ ಗಗನಕ್ಕೇರುತ್ತಿದ್ದ ತೈಲ ಬೆಲೆ ಕೊಂಚ ಇಳಿಯುತ್ತದಲ್ಲಾ ಎಂದು ದೇಶದ ನಾಗರಿಕರು ನಿಟ್ಟುಸಿರುವ ಬಿಡುವಂತಾಗಿದೆ. ಕೇಂದ್ರ ಸರ್ಕಾರ ತೈಲದ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಪೆಟ್ರೋಲ್ ಗೆ Read more…

ರೈತರು ಸೇರಿ ದೇಶದ ಜನತೆಗೆ ಸಿಹಿ ಸುದ್ದಿ: ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಬಡವರು, ಮಧ್ಯಮ ವರ್ಗದವರಿಗೆ ಕೇಂದ್ರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸವಾಲಿನ ಪರಿಸ್ಥಿತಿಯ ಹೊರತಾಗಿಯೂ, ಅಗತ್ಯ ವಸ್ತುಗಳ ಬೆಲೆಯನ್ನು ನಿಯಂತ್ರಣದಲ್ಲಿಡಲು ಕೇಂದ್ರ Read more…

BIG BREAKING: LPG ಗ್ರಾಹಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಪ್ರತಿ ಸಿಲಿಂಡರ್ ಗೆ 200 ರೂ. ಸಹಾಯಧನ

ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ನಡುವ ಕೇಂದ್ರ ಸರ್ಕಾರ ಬಡವರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಸಿಲಿಂಡರ್ ಖರೀದಿಗೆ 200 ರೂ. ಸಹಾಯಧನ ನೀಡಲಾಗುವುದು. ಪ್ರಧಾನ ಮಂತ್ರಿ Read more…

BIG BREAKING: ವಾಹನ ಸವಾರರಿಗೆ ಭರ್ಜರಿ ಸಿಹಿ ಸುದ್ದಿ, ಪೆಟ್ರೋಲ್ ದರ 9.5 ರೂ. ಇಳಿಕೆ

ನವದೆಹಲಿ: ವಾಹನ ಸವಾರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 8 ರೂ. ಇಳಿಕೆ ಮಾಡಲಾಗಿದೆ. ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು Read more…

ಪುಕ್ಸಟ್ಟೆ ಪೆಟ್ರೋಲ್ ಗೆ ಮುಗಿಬಿದ್ದ ಜನ: ಬಕೆಟ್, ಬಾಟಲಿಗೆ ತುಂಬಿಸಿಕೊಳ್ಳಲು ನೂಕು ನುಗ್ಗಲು

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಚಿಕ್ಕಹೊನ್ನಕುಣಿ ಗ್ರಾಮದಲ್ಲಿ ಪಲ್ಟಿಯಾದ ಪೆಟ್ರೋಲ್ ಟ್ಯಾಂಕರ್ ನಿಂದ ಸೋರಿಕೆಯಾಗುತ್ತಿದ್ದ ಪೆಟ್ರೋಲ್ ತುಂಬಿಸಿಕೊಳ್ಳಲು ಜನ ಮುಗಿಬಿದ್ದ ಘಟನೆ ನಡೆದಿದೆ. ಚಿಕ್ಕಹೊನ್ನಕುಣಿ ಗ್ರಾಮದ ಮಾರ್ಗವಾಗಿ Read more…

BIG NEWS: ಕೇಂದ್ರದಿಂದ LPG, ಇಂಧನ ಬೆಲೆ ಇಳಿಕೆಗೆ ಸಿಎಂ ಮಮತಾ ಬ್ಯಾನರ್ಜಿ ಒತ್ತಾಯ

ಕೇಂದ್ರ ಸರ್ಕಾರ ಎಲ್‌.ಪಿ.ಜಿ. ಮತ್ತು ಇಂಧನ ಬೆಲೆಗಳನ್ನು ತಕ್ಷಣವೇ ಕಡಿಮೆ ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಒತ್ತಾಯಿಸಿದ್ದಾರೆ. ಕೇಂದ್ರವು ನೈಜ ಸಮಸ್ಯೆಗಳನ್ನು ಪರಿಗಣಿಸದೇ Read more…

ಬ್ಯಾಟರಿ ಖಾಲಿಯಾಯಿತೆಂದು ಇ-ಬೈಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೈದ್ಯ….!

ತಮಿಳುನಾಡಿನ ಅಂಬರ್ ಎಂಬಲ್ಲಿ ತಾನು ಚಲಾಯಿಸುತ್ತಿದ್ದ ಇ-ಬೈಕ್‌ನ ಬ್ಯಾಟರಿ ಖಾಲಿಯಾಯಿತೆಂದು ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ಅದರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಧ್ಯಾಹ್ನವೇ ಬ್ಯಾಟರಿ ಖಾಲಿಯಾಗಿದ್ದು, ವಾಹನದ ಉತ್ಪಾದಕರು Read more…

ಈ ನಗರದಲ್ಲಿ ಕೇವಲ 1 ರೂಪಾಯಿಗೆ ಸಿಗ್ತಿದೆ ಲೀಟರ್‌ ಪೆಟ್ರೋಲ್‌….!

ಪೆಟ್ರೋಲ್‌ ಬೆಲೆ ಗಗನಕ್ಕೇರಿರೋದ್ರಿಂದ ಬಡ ಮತ್ತು ಮಧ್ಯಮ ವರ್ಗದವರು ಸ್ವಂತ ವಾಹನ ಚಲಾಯಿಸೋದು ಕನಸಿನ ಮಾತಾಗಿಬಿಟ್ಟಿದೆ. ಅಂಥದ್ರಲ್ಲಿ ಮುಂಬೈನ ಥಾಣೆಯಲ್ಲಿ ಕೇವಲ 1 ರೂಪಾಯಿಗೆ ಲೀಟರ್‌ ಪೆಟ್ರೋಲ್‌ ಸಿಗ್ತಾ Read more…

ಇಂದು ಎಷ್ಟಿದೆ ಇಂಧನ ದರ…? ಇಲ್ಲಿದೆ ಮಾಹಿತಿ

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಗುರುವಾರ ಯಾವುದೇ ಬದಲಾವಣೆ ಆಗಿಲ್ಲ. ಕಳೆದ 17 ದಿನಗಳಲ್ಲಿ ಮೂರನೇ ಬಾರಿಗೆ ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲವಾಗಿದೆ. ರಾಜ್ಯ ಇಂಧನ ಚಿಲ್ಲರೆ Read more…

BREAKING: ದೇಶದ ಜನತೆಗೆ ಶಾಕಿಂಗ್ ನ್ಯೂಸ್: 16 ದಿನದಲ್ಲಿ 14 ಬಾರಿ ತೈಲ ದರ ಪರಿಷ್ಕರಣೆ; ಲೀ.ಗೆ 10 ರೂ. ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 80 ಪೈಸೆ ಏರಿಕೆ ಮಾಡಲಾಗಿದೆ. ದರ ಪರಿಷ್ಕರಣೆ ನಂತರ Read more…

15 ದಿನಗಳಲ್ಲಿ 13ನೇ ಬಾರಿಗೆ ಪೆಟ್ರೋಲ್​, ಡೀಸೆಲ್​ ದರಗಳಲ್ಲಿ ಏರಿಕೆ..!

ಪೆಟ್ರೋಲ್​ ಹಾಗೂ ಡೀಸೆಲ್​ಗಳ ಬೆಲೆಯಲ್ಲಿ ಇಂದು ಕೂಡ ಪ್ರತಿ ಲೀಟರ್​ಗೆ 80 ಪೈಸೆ ಏರಿಕೆ ಕಂಡಿದೆ. ಈ ಮೂಲಕ ಕಳೆದ 2 ವಾರಗಳಲ್ಲಿ ಪೆಟ್ರೋಲ್​, ಡೀಸೆಲ್​ಗಳ ದರ 9.20 Read more…

BREAKING: ಇಂದೂ ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ 15 ದಿನದಲ್ಲಿ 9.20 ರೂ. ಹೆಚ್ಚಳ

ಪೆಟ್ರೋಲ್, ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. 15 ದಿನಗಳಲ್ಲಿ 13 ನೇ ಬಾರಿ ಹೆಚ್ಚಳವಾಗಿದ್ದು, ಲೀಟರ್ ಗೆ 9.20 ರೂ.ನಷ್ಟು ಏರಿಕೆ ಕಂಡಿದೆ. ದೆಹಲಿಯಲ್ಲಿ ಮಂಗಳವಾರ ಪೆಟ್ರೋಲ್ Read more…

SHOCKING: ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ: ತೈಲ ದರ 2 ವಾರದಲ್ಲಿ 12 ನೇ ಬಾರಿಗೆ ಏರಿಕೆಯಾಗಿ 8.40 ರೂ. ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. ಕಳೆದ ಎರಡು ವಾರದಲ್ಲಿ 12 ನೇ ಬಾರಿಗೆ ತೈಲ ದರ ಏರಿಕೆ ಕಂಡಿದೆ. 14 ದಿನಗಳಲ್ಲಿ ಪೆಟ್ರೋಲ್, Read more…

BREAKING: ಹಬ್ಬದ ಮರುದಿನವೂ ಶಾಕಿಂಗ್ ನ್ಯೂಸ್; ಪೆಟ್ರೋಲ್, ಡೀಸೆಲ್ ದರ ಭಾರೀ ಏರಿಕೆ; 13 ದಿನದಲ್ಲಿ 8 ರೂ. ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇವತ್ತು ಕೂಡ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ 80 ಪೈಸೆ ಏರಿಕೆಯಾಗಿದ್ದು, 103.1 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ ಗೆ Read more…

BREAKING: ಯುಗಾದಿ ದಿನವೇ ಶಾಕಿಂಗ್ ನ್ಯೂಸ್; ಇಂದೂ ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ: ಯುಗಾದಿ ದಿನವೂ ದೇಶದ ಜನತೆಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನೇದಿನೇ ಏರಿಕೆಯಾಗುತ್ತಿದ್ದು, ನಿನ್ನೆ ಬಿಡುವಿನ ನಂತರ ಇಂದು ಮತ್ತೆ ದರ Read more…

BREAKING: 10 ದಿನದಲ್ಲಿ 9 ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ; 6.40 ರೂ. ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ ತಲಾ 80 ಪೈಸೆಗಳಷ್ಟು ಏರಿಕೆಯಾಗಿದ್ದು, ಕಳೆದ 10 ದಿನಗಳಲ್ಲಿ ಒಟ್ಟು ದರಗಳು ಲೀಟರ್‌ ಗೆ 6.40 ಕ್ಕೆ ಹೆಚ್ಚಳವಾಗಿದೆ. Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಇಂದೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ; 9 ದಿನದಲ್ಲಿ 5.60 ರೂ. ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಇಂದು ಕೂಡ ಏರಿಕೆಯಾಗಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆಯಾಗಿ 101.01 ರೂಪಾಯಿಗೆ ತಲುಪಿದೆ. ಡೀಸೆಲ್ ದರ Read more…

BREAKING: ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ದುಬಾರಿಯಾದ ತೈಲ ದರ; ಇಂದೂ ಮುಂದುವರೆದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ನವದೆಹಲಿ: ದಿನೇದಿನೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಿದ್ದು, ದೆಹಲಿಯಲ್ಲಿ ಪೆಟ್ರೋಲ್ ದರವನ್ನು 85 ಪೈಸೆ ಏರಿಕೆ ಮಾಡಲಾಗಿದೆ. ದರ ಪರಿಷ್ಕರಣೆ ನಂತರ ಒಂದು ಲೀಟರ್ ಪೆಟ್ರೋಲ್ 100.21 Read more…

7 ದಿನಗಳಲ್ಲಿ 6 ನೇ ಬಾರಿಗೆ ಇಂಧನ ದರ ಹೆಚ್ಚಳ: ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: 7 ದಿನಗಳಲ್ಲಿ ಆರನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗಿವೆ. ತೈಲ ಮಾರುಕಟ್ಟೆ ಕಂಪನಿಗಳ ಇತ್ತೀಚಿನ ಅಧಿಸೂಚನೆಯ ಪ್ರಕಾರ, ಪೆಟ್ರೋಲ್ ಬೆಲೆ ಲೀಟರ್‌ಗೆ 30 ಪೈಸೆ Read more…

BREAKING: ಭಾನುವಾರವೂ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್; ಇಂಧನ ದರ ಮತ್ತೆ ಲೀಟರ್‌ಗೆ 50 ಪೈಸೆ ಹೆಚ್ಚಳ, 6 ದಿನಗಳಲ್ಲಿ 5 ನೇ ಬಾರಿ ಏರಿಕೆ

ನವದೆಹಲಿ: ಭಾನುವಾರ ಪೆಟ್ರೋಲ್ ಬೆಲೆಯಲ್ಲಿ 50 ಪೈಸೆ ಮತ್ತು ಡೀಸೆಲ್ ಮೇಲೆ 55 ಪೈಸೆ ಹೆಚ್ಚಳದೊಂದಿಗೆ ಐದು ದಿನಗಳಲ್ಲಿ ಲೀಟರ್‌ ಗೆ 3.70 ರೂ.ನಷ್ಟು ಏರಿಕೆಯಾಗಿದೆ. ಇತ್ತೀಚಿನ ಬೆಲೆ Read more…

BIG SHOCKING: ಇಂದೂ ಪೆಟ್ರೋಲ್, ಡೀಸೆಲ್ ದರ ಏರಿಕೆ; 5 ದಿನದಲ್ಲಿ 3.20 ರೂ. ಹೆಚ್ಚಳ

ನವದೆಹಲಿ: ಇಂದು ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಿಸಲಾಗಿದೆ. ನಿಯಂತ್ರಣ ತಪ್ಪಿದ ತೈಲ ಬೆಲೆ ಐದು ದಿನಗಳಲ್ಲಿ ಲೀಟರ್‌ಗೆ 3.20 ರೂ. ಹೆಚ್ಚಳವಾಗಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಮತ್ತು Read more…

BREAKING NEWS: ಬೆಲೆ ಏರಿಕೆ ಹೊತ್ತಲ್ಲಿ ಮತ್ತೆ ಬರೆ, 1 ದಿನದ ಬಿಡುವಿನ ನಂತರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ

ನವದೆಹಲಿ: 137 ದಿನಗಳ ನಂತರ ಎರಡು ದಿನಗಳ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಮೊದಲ ದಿನ 80 ಪೈಸೆ ಮತ್ತು ಎರಡನೇ ದಿನ 80 ಪೈಸೆಯಷ್ಟು Read more…

BIG BREAKING: ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್; ಇಂದೂ ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ: ನಿನ್ನೆ 80 ಪೈಸೆಯಷ್ಟು ಏರಿಕೆ ಕಂಡಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಕೂಡ ಏರಿಕೆ ಮಾಡಲಾಗಿದೆ. ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 80 ಪೈಸೆ Read more…

ಪ್ರತಿ ಲೀಟರ್​ ಪೆಟ್ರೋಲ್​ – ಡೀಸೆಲ್​​ ದರದಲ್ಲಿ 80 ಪೈಸೆ ಎರಿಕೆ : LPG ಬೆಲೆಯಲ್ಲೂ ಹೆಚ್ಚಳ

ಪಂಚರಾಜ್ಯ ಚುನಾವಣೆಯ ಫಲಿತಾಂಶ ಹೊರಬಂದು 12 ದಿನಗಳ ಬಳಿಕ ಪ್ರತಿ ಲೀಟರ್​ ಪೆಟ್ರೋಲ್​ ಹಾಗೂ ಡೀಸೆಲ್​ ದರವು ಇಂದು 80 ಪೈಸೆ ಏರಿಕೆ ಕಂಡಿದೆ. ಇತ್ತ ಎಲ್​ಪಿಜಿ ಸಿಲಿಂಡರ್​ Read more…

ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ಬೆಲೆ 137 ದಿನಗಳ ನಂತರ ಏರಿಕೆ

ನವದೆಹಲಿ: ಇಂದಿನಿಂದ (ಮಾರ್ಚ್ 22) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮಾಹಿತಿ ನೀಡಿರುವಂತೆ.. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 80 ಪೈಸೆಗಳಷ್ಟು ಹೆಚ್ಚಾಗಲಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...