alex Certify Petrol | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪೆಟ್ರೋಲ್ 10 ರೂ., ಡೀಸೆಲ್ 5 ರೂ. ಇಳಿಕೆ ಮಾಡಿದ ಕಾಂಗ್ರೆಸ್ ಆಡಳಿತದ ಪಂಜಾಬ್ ಸರ್ಕಾರ

ಚಂಡೀಗಢ: ಕಾಂಗ್ರೆಸ್ ಆಡಳಿತದ ಪಂಜಾಬ್ ರಾಜ್ಯದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರವನ್ನು 10 ರೂ., ಡೀಸೆಲ್ ದರವನ್ನು 5 ರೂ Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬೆನ್ನಲ್ಲೇ ಮತ್ತೊಂದು ಸಿಹಿ ಸುದ್ದಿ; ಅಡುಗೆ ಎಣ್ಣೆ ದರ 20 ರೂ. ಇಳಿಕೆ

ನವದೆಹಲಿ: ದೇಶದಲ್ಲಿ ಅಬಕಾರಿ ಸುಂಕ ಕಡಿತ ಮತ್ತು ಅನೇಕ ರಾಜ್ಯಗಳಲ್ಲಿ ವ್ಯಾಟ್ ಕಡಿತದ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದೆ. ಇದರ ಬೆನ್ನಲ್ಲೇ ದೇಶದ ಜನತೆಗೆ ಮತ್ತೊಂದು ಸಿಹಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ದೇಶದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಅತಿ ಹೆಚ್ಚು ಇಳಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದ ನಂತರ ದೇಶದ 22 ರಾಜ್ಯಗಳಲ್ಲಿ ಇಂಧನ ದರ ಇಳಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಕರ್ನಾಟಕದಲ್ಲಿ Read more…

BIG BREAKING: ದೇಶದ ಜನತೆಗೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಂತ್ರ ಮತ್ತೊಂದು ಸಿಹಿ ಸುದ್ದಿ; ಅಡುಗೆ ಎಣ್ಣೆ ದರ 20 ರೂ. ಇಳಿಕೆ

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಂತರ ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ದರ ಗಣನೀಯವಾಗಿ ಇಳಿಕೆ ಕಂಡಿದೆ. ಕೇಂದ್ರ ಆಹಾರ ಇಲಾಖೆ Read more…

BIG NEWS: ಇಂಧನದ ಮೇಲಿನ ವ್ಯಾಟ್ ಇಳಿಕೆ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಇಂಧನದ ಮೇಲಿನ ವ್ಯಾಟ್ ಇಳಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಇಂಧನ ತೆರಿಗೆ ಇಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ ಎಂಬ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಡೀಸೆಲ್ 19.47 ರೂ., ಪೆಟ್ರೋಲ್ 13.30 ರೂ. ಇಳಿಕೆ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಇಳಿಕೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಪೆಟ್ರೋಲ್ ದರ 100.63 ರೂಪಾಯಿ, ಡೀಸೆಲ್ ದರ 85.03 ರೂಪಾಯಿ Read more…

GOOD NEWS: ಕೇಂದ್ರದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದಲೂ ಜನತೆಗೆ ದೀಪಾವಳಿ ಗಿಫ್ಟ್

ಬೆಂಗಳೂರು: ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದಲೂ ನಾಡಿನ ಜನತೆಗೆ ದೀಪಾವಳಿ ಕೊಡುಗೆ ನೀಡಲಾಗಿದೆ. ರಾಜ್ಯ ಸರ್ಕಾರ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ತಲಾ 7 ರೂಪಾಯಿ Read more…

ಡೀಸೆಲ್ 38 ರೂ., ಪೆಟ್ರೋಲ್ 46 ರೂ.: ಮೂಲ ದರಕ್ಕಿಂತ ಕೇಂದ್ರ, ರಾಜ್ಯದ ತೆರಿಗೆಯೇ ಬಲು ಭಾರ: ಇಲ್ಲಿದೆ ಮಾಹಿತಿ

ನವದೆಹಲಿ: ಅಬಕಾರಿ ಸುಂಕ ಕಡಿತ ಮತ್ತು ವ್ಯಾಟ್ ಇಳಿಕೆ ಮಾಡಿದ ಕಾರಣ ಶತಕ ಬಾರಿಸಿ ಮುನ್ನುಗ್ಗುತ್ತಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ 100 ಆಸುಪಾಸಿಗೆ ಬಂದಿದೆ. ಕೇಂದ್ರ ಸರ್ಕಾರ Read more…

ಹಬ್ಬದ ಹೊತ್ತಲ್ಲೇ ಶುಭ ಸುದ್ದಿ: 115 -120 ರೂ.ವರೆಗೂ ತಲುಪಿದ್ದ ಪೆಟ್ರೋಲ್ 95 ರೂ., ಡೀಸೆಲ್ 81 ರೂ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಮಾಡಲಾಗಿದೆ. ದೇಶದ ಜನತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರದಿಂದ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು Read more…

ದೀಪಾವಳಿಗೆ ಕೇಂದ್ರ, ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್: ಡೀಸೆಲ್ 17 ರೂ., ಪೆಟ್ರೋಲ್ 12 ರೂ. ಇಳಿಕೆ

ದೀಪಾವಳಿ ಹಬ್ಬದ ಪ್ರಯುಕ್ತ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ದರವನ್ನು ಪ್ರತಿ ಲೀಟರಿಗೆ 12 ರೂಪಾಯಿ ಕಡಿಮೆ ಮಾಡಲಾಗಿದೆ. ಡೀಸೆಲ್ ದರ 17 Read more…

ಪೆಟ್ರೋಲ್, ಡೀಸೆಲ್ ಬೆಲೆ ಕಡಿತಗೊಳಿಸಿದ ಕೇಂದ್ರ; ರಾಜ್ಯಗಳಿಂದಲೂ ವ್ಯಾಟ್ ಕಡಿತವಾದ್ರೆ ತೈಲ ದರ ಇನ್ನಷ್ಟು ಇಳಿಕೆ

ನವದೆಹಲಿ: ದೀಪಾವಳಿ ಹಬ್ಬದ ಕೊಡುಗೆಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಮತ್ತು ಪೆಟ್ರೋಲ್ Read more…

BIG BREAKING: ದೇಶದ ಜನತೆಗೆ ಭರ್ಜರಿ ಗಿಫ್ಟ್, ಡೀಸೆಲ್ 10 ರೂ, – ಪೆಟ್ರೋಲ್ 5 ರೂ. ಇಳಿಕೆ

ನವದೆಹಲಿ: ದೇಶದ ಜನತೆಗೆ ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಗೆ ಸರ್ಕಾರ ಮಹತ್ವದ  ನಿರ್ಧಾರ ಕೈಗೊಂಡಿದೆ. ದೀಪಾವಳಿಯ ಮುನ್ನಾ Read more…

SHOCKING: ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ; ಸತತ 6 ನೇ ದಿನವೂ ತೈಲ ದರ ಏರಿಕೆ – ಜೆಟ್ ಇಂಧನಕ್ಕಿಂತ ಪೆಟ್ರೋಲ್ ಬಲು ದುಬಾರಿ

ನವದೆಹಲಿ: ನವೆಂಬರ್ 1 ಸೋಮವಾರದಂದು ಸತತ ಆರನೇ ದಿನವೂ ಇಂಧನ ಬೆಲೆಗಳು ಏರಿಕೆಯಾಗಿದ್ದು, ದಾಖಲೆಯ ಮಟ್ಟಕ್ಕೆ ತಲುಪಿವೆ. ತೈಲ ದರ 35 ಪೈಸೆಗಳಷ್ಟು ಏರಿಕೆಯಾಗಿ ದರ ಪರಿಷ್ಕರಣೆ ನಂತರ Read more…

ಸತತ 5 ನೇ ಬಾರಿ ದರ ಏರಿಕೆ ನಂತರ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಹೊಸ ಗರಿಷ್ಠ ಮಟ್ಟಕ್ಕೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಮತ್ತೆ ಹೆಚ್ಚಿಸಲಾಗಿದೆ. ಸತತ ಐದನೇ ಬಾರಿಗೆ ದರ ಏರಿಕೆ ಬಳಿಕ ಇಂಧನ ಬೆಲೆಗಳು ಹೊಸ ಗರಿಷ್ಠಕ್ಕೆ ತಲುಪಿವೆ. ಇಂದು ತೈಲ Read more…

ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ಭಾರಿ ದುಬಾರಿಯಾದ ಪೆಟ್ರೋಲ್, ಡೀಸೆಲ್ ದರ; ಇಂದೂ 35 ಪೈಸೆ ಹೆಚ್ಚಳ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ತೈಲ ಬೆಲೆ

ನವದೆಹಲಿ: ದೇಶದಲ್ಲಿ ದಿನೇದಿನೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದೆ. ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 35 ಪೈಸೆಯಷ್ಟು ಹೆಚ್ಚಳವಾಗಿದೆ. ಪೈಸೆಗಳ ಲೆಕ್ಕದಲ್ಲಿ ಏರಿಕೆಯಾದ ಪೆಟ್ರೋಲ್ Read more…

ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್: ಸತತ 5 ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ: ದೇಶಾದ್ಯಂತ ಸತತ ಐದನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ತೈಲ ಬೆಲೆಗಳ ನಿರಂತರ ಏರಿಕೆಯ ಪರಿಣಾಮ ದರ ಪರಿಷ್ಕರಣೆ ನಂತರ ದೇಶದಾದ್ಯಂತ ಇಂಧನ Read more…

SHOCKING: ಸತತ 4 ನೇ ದಿನವೂ ಗ್ರಾಹಕರ ಜೇಬಿಗೆ ಕತ್ತರಿ; ಇನ್ನೂ ಏರಲಿದೆ ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಸತತ ನಾಲ್ಕನೇ ದಿನವೂ ಪ್ರತಿ ಲೀಟರ್‌ಗೆ ತಲಾ 35 ಪೈಸೆಗಳಷ್ಟು ಏರಿಕೆಯಾದ ನಂತರ ಶನಿವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದೇಶಾದ್ಯಂತ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿವೆ. Read more…

BREAKING NEWS: ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ, ಗರಿಷ್ಠ ಮಟ್ಟಕ್ಕೇರಿದ ತೈಲ ದರ -ಇವತ್ತೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಶುಕ್ರವಾರ 35 ಪೈಸೆ ಏರಿಕೆ ಕಂಡ ನಂತರ ಹೊಸ ಗರಿಷ್ಠ ಮಟ್ಟವನ್ನು ತಲುಪಿದೆ. ಪೆಟ್ರೋಲ್ ಬೆಲೆ 35 ಪೈಸೆ ಏರಿಕೆಯಾಗಿ 106.89 Read more…

BREAKING NEWS: ವಾಹನ ಸವಾರರಿಗೆ ಮತ್ತೆ ಶಾಕ್; ಇಂದೂ ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಕೂಡ ಮತ್ತೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ. ದರ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಹೆಚ್ಚಾಗಲಿದೆ ತೆರಿಗೆ ಹೊರೆ

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ರಾಜ್ಯದ ಜನತೆಗೆ ತೆರಿಗೆ ಭಾರ ಹೆಚ್ಚಾಗಲಿದೆ. ಆದಾಯ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ಬಜೆಟ್ ನಲ್ಲಿ ತೆರಿಗೆ ಪರಿಷ್ಕರಣೆ ಮಾಡುವ ಸಾಧ್ಯತೆಯಿದೆ. Read more…

BREAKING: ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ; ಪೆಟ್ರೋಲ್, ಡೀಸೆಲ್ ಮತ್ತೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಕೂಡ ಮತ್ತೆ ಏರಿಕೆ ಮಾಡಲಾಗಿದೆ. ಒಂದು ಲೀಟರ್ ಪೆಟ್ರೋಲ್ ಬೆಲೆ 35 ಪೈಸೆಯಷ್ಟು ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯನ್ನು ಕೂಡ 35 Read more…

ಜನಸಾಮಾನ್ಯರಿಗೆ ಬಿಗ್ ಶಾಕ್: ಗಾಯದ ಮೇಲೆ ಬರೆ ಎಳೆದಂತೆ ಏರುತ್ತಲೇ ಇದೆ ಅಗತ್ಯ ವಸ್ತುಗಳ ಬೆಲೆ

ನವದೆಹಲಿ: ದೇಶಾದ್ಯಂತ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಇಂಧನ ದರ ಹೆಚ್ಚಳ ಮತ್ತು ಅನೇಕ ಕಡೆಗಳಲ್ಲಿ ಭಾರಿ ಮಳೆಯಾದ ಕಾರಣ ಸರಕು ಸಾಗಣೆ ವೆಚ್ಚ ಹೆಚ್ಚಾಗಿ ಅಗತ್ಯ ವಸ್ತುಗಳ ಬೆಲೆ Read more…

ಪೆಟ್ರೋಲ್ ಬೆಲೆ ಏರಿಕೆಯಿಂದ ಕಂಗಾಲಾದ ಜನತೆಗೆ ಗುಡ್ ನ್ಯೂಸ್: ಇಂಧನ ತೆರಿಗೆ ಇಳಿಕೆಗೆ ಸರ್ಕಾರದ ಚಿಂತನೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಪೆಟ್ರೋಲ್ Read more…

ಮುಂದಿನ 5 ವರ್ಷಗಳಲ್ಲಿ 10 ಇವಿ ಕಾರು ಬಿಡುಗಡೆ ಮಾಡಲಿರುವ ಹೋಂಡಾ

ಎಲೆಕ್ಟ್ರಿಕ್ ವಾಹನಗಳ ಟ್ರೆಂಡ್‌ಗೆ ತಾನೂ ಲಗ್ಗೆ ಇಟ್ಟಿರುವ ಹೋಂಡಾ, ಮುಂಬರುವ ವರ್ಷಗಳಲ್ಲಿ ತನ್ನ ಬ್ರಾಂಡ್‌ನ ಎಲೆಕ್ಟ್ರಿಕ್ ವಾಹನಗಳನ್ನು ಮಾರುಕಟ್ಟೆಗೆ ತರಲು ಸಜ್ಜಾಗುತ್ತಿದೆ. ಜಪಾನ್‌ನ ಆಟೋಮೊಬೈಲ್ ದಿಗ್ಗಜ ಇತ್ತೀಚೆಗಷ್ಟೇ ಎರಡು Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

 ಹುಬ್ಬಳ್ಳಿ: ದಿನೇದಿನೇ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸುಳಿವು ನೀಡಿದ್ದಾರೆ. Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂಧನದ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಸೂಚನೆ ನೀಡಿದ್ದಾರೆ. ಇಂಧನ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಪೆಟ್ರೋಲ್ ಮತ್ತು ಡೀಸೆಲ್ Read more…

BREAKING: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ; ಸಿಹಿ ಸುದ್ದಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜೊತೆಗೆ ಸಾಗಣೆ ವೆಚ್ಚ ಜಾಸ್ತಿಯಾಗಿ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿ ಜನಸಾಮಾನ್ಯರು ತತ್ತರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು Read more…

BIG BREAKING: ದೇಶಾದ್ಯಂತ ಸತತ 4 ನೇ ದಿನವೂ ಮುಂದುವರೆದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಸತತ ನಾಲ್ಕನೇ ದಿನವಾದ ಭಾನುವಾರವೂ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರಿದಿದೆ. ದೆಹಲಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿ ಲೀಟರ್‌ಗೆ ಕ್ರಮವಾಗಿ 35 Read more…

ಹಬ್ಬದ ಮರುದಿನವೇ ಶಾಕಿಂಗ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಂದು ಪ್ರತಿ ಲೀಟರ್ ಗೆ 35 ಪೈಸೆ ಏರಿಸಲಾಗಿದ್ದು, ದೇಶದಲ್ಲಿ ಗರಿಷ್ಠ ಮಟ್ಟಕ್ಕೆ ಇಂಧನ ದರ ತಲುಪಿದೆ. ಸರ್ಕಾರಿ ಸ್ವಾಮ್ಯದ ಇಂಧನ Read more…

BIG NEWS: ಪೆಟ್ರೋಲ್‌ – ಡಿಸೇಲ್‌ ಬಳಕೆ ಕುರಿತು ದೇಶದ ಜನತೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹತ್ವದ ಮಾಹಿತಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂಡಿಯಾ ಟುಡೇ ಕಾನ್ಕ್ಲೇವ್ 2021 ರಲ್ಲಿ ಮಾತನಾಡಿ, ಪೆಟ್ರೋಲ್, ಡೀಸೆಲ್ ಆಮದನ್ನು ಕಡಿಮೆ ಮಾಡಬೇಕು ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...