alex Certify Petrol | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್ 120 ರೂ., ಸಿಲಿಂಡರ್ ಗೆ 1 ಸಾವಿರ ರೂ.: ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಗ್ ಶಾಕ್ –ಇನ್ನೂ ಏರಲಿದೆ ಅಗತ್ಯ ವಸ್ತು ದರ

ಕೊರೋನಾ ಕಾರಣದಿಂದಾಗಿ ಜನಸಾಮಾನ್ಯರ ಸ್ಥಿತಿ ಹೇಳತೀರದಾಗಿದೆ. ಮೊದಲೇ ಸಂಕಷ್ಟದಲ್ಲಿರುವ ಬಡವರು, ಮಧ್ಯಮವರ್ಗದವರು ಬೆಲೆ ಏರಿಕೆ ಬಿಸಿಯಿಂದ ಕಂಗಾಲಾಗಿದ್ದಾರೆ ಸಂಕಷ್ಟದಲ್ಲಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಅಡುಗೆ ಅನಿಲ Read more…

ವಾಹನ ಸವಾರರಿಗೆ ಖುಷಿ ಸುದ್ದಿ..! ಮತ್ತೆ ಇಳಿಕೆ ಕಂಡ ಪೆಟ್ರೋಲ್ – ಡಿಸೇಲ್ ಬೆಲೆ

ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಂದು ಮತ್ತೆ ಇಳಿಕೆ ಕಂಡು ಬಂದಿದೆ. ತೈಲ ಕಂಪನಿಗಳು ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ತಲಾ 15 ಪೈಸೆ ಇಳಿಕೆ ಮಾಡಿವೆ. 38 ದಿನಗಳಲ್ಲಿ ಎರಡನೇ ಬಾರಿ ಪೆಟ್ರೋಲ್-ಡಿಸೇಲ್ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಇಂಧನ ದರ ಇಳಿಸಲು GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್, ವಿದ್ಯುತ್..?

ನವದೆಹಲಿ: ಜನಸಾಮಾನ್ಯರಿಗೆ ಪೆಟ್ರೋಲ್, ಡೀಸೆಲ್ ಹಾಗೂ ವಿದ್ಯುತ್ ಹೊರೆ ಇಳಿಸಲು ಇವುಗಳನ್ನು GST ವ್ಯಾಪ್ತಿಗೆ ತರಲು ಚಿಂತನೆ ನಡೆದಿದೆ. ನೀತಿ ಆಯೋಗ ಶತಕದ ಗಡಿದಾಟಿದ ಇಂಧನ ದರ ಕಡಿಮೆ Read more…

BIG BREAKING: ತಿಂಗಳ ನಂತರ ವಾಹನ ಸವಾರರಿಗೆ ಸಿಹಿ ಸುದ್ದಿ – ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ನವದೆಹಲಿ: ವಾಹನ ಸವಾರರಿಗೆ ಒಂದು ತಿಂಗಳ ನಂತರ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ 20 ಪೈಸೆಯಷ್ಟು ಕಡಿತ ಮಾಡಲಾಗಿದೆ. ಅದೇ ರೀತಿ ಡೀಸೆಲ್ Read more…

ಭರ್ಜರಿ ಗುಡ್ ನ್ಯೂಸ್: ಕಚ್ಚಾ ತೈಲ ದರ ಭಾರಿ ಇಳಿಕೆ – ಪೆಟ್ರೋಲ್ ದರವೂ ಕಡಿತ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿದ್ದು, ಪೆಟ್ರೋಲ್ ದರ ಲೀಟರ್ ಗೆ 2 ರೂ. ನಷ್ಟು ಕಡಿಮೆ ಮಾಡಲು ಅವಕಾಶವಿದೆ. ಪ್ರತಿ ಬ್ಯಾರೆಲ್ ಗೆ 70 Read more…

BIG NEWS: ಸತತ ಮೂರನೇ ದಿನ ಡೀಸೆಲ್ ದರ ಇಳಿಕೆ; 24 ದಿನಗಳಿಂದ ಬದಲಾಗದೇ ಉಳಿದ ಪೆಟ್ರೋಲ್ ದರ

ನವದೆಹಲಿ: ತೈಲ ಕಂಪನಿಗಳು ಇಂದು ಇಂಧನ ದರ ಪರಿಷ್ಕರಣೆ ಮಾಡಿದ್ದು, ಸತತ ಮೂರನೇ ದಿನವೂ ಡೀಸೆಲ್ ಬೆಲೆ ಇಳಿಕೆಯಾಗಿದೆ. ಇಂದು ಡೀಸೆಲ್ ದರವನ್ನು ಲೀಟರ್ ಗೆ 25 ಪೈಸೆಯಷ್ಟು Read more…

ನವ ವಧು-ವರರಿಗೆ ಹಾಸ್ಯನಟ ಕೊಟ್ಟ ಗಿಫ್ಟ್ ಏನು ಗೊತ್ತಾ….?

ಚೆನ್ನೈ: 100 ರೂ. ಗಡಿ ದಾಟಿ ದಾಖಲೆ ಬೆಲೆಯಲ್ಲಿ ದೇಶಾದ್ಯಂತ ಮಾರಾಟವಾಗುತ್ತಿರುವ ಪೆಟ್ರೋಲ್ ಬಗ್ಗೆ ನೆನೆಸಿಕೊಂಡರೆ ಬಹುಶಃ ವಾಹನ ಚಾಲಕರು ತಡರಾತ್ರಿಯಲ್ಲೂ ನಿದ್ರೆ ಬದಿಗೊತ್ತಿ ಅಸಮಾಧಾನದಿಂದ ಎದ್ದು ಕೂರುತ್ತಿದ್ದಾರೆ. Read more…

ಇಂಧನ ಬೆಲೆ ಏರಿಕೆ ಹಿಂದಿನ ಕಾರಣ ಬಿಚ್ಚಿಟ್ಟ ವಿತ್ತ ಸಚಿವೆ

ನಿಯಂತ್ರಣ ಮೀರಿ ಏರಿಕೆಯಾಗುತ್ತಿರುವ ಇಂಧನ ಬೆಲೆಗಳಿಗೆ ಏಳು ವರ್ಷಗಳ ಹಿಂದೆ ಅಧಿಕಾರದಿಂದ ಕೆಳಗಿಳಿದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವನ್ನು ದೂರಿದ್ದಾರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್. “ಇಂಧನ ಬೆಲೆಗಳನ್ನು Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಅಬಕಾರಿ ಸುಂಕ ಕಡಿತ ನಿರಾಕರಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ: ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ದರ ಇಳಿಕೆಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ Read more…

BIG NEWS: ತೆರಿಗೆ ಕಡಿತ, ಪೆಟ್ರೋಲ್ ಬೆಲೆ 3 ರೂ. ಇಳಿಕೆ ಮಾಡಿದ ಸರ್ಕಾರ, ಜನತೆಗೆ ತಮಿಳುನಾಡು ಸಿಎಂ ಸ್ಟಾಲಿನ್ ಗಿಫ್ಟ್

ಚೆನ್ನೈ: ತಮಿಳುನಾಡು ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ತಮಿಳುನಾಡಿನಲ್ಲಿ ಪೆಟ್ರೋಲ್ ದರವನ್ನು 3 ರೂಪಾಯಿ ಇಳಿಕೆ ಮಾಡಲಾಗಿದೆ ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ಅನ್ನು 3 ರೂಪಾಯಿ ಕಡಿಮೆ Read more…

ಈ ಪೆಟ್ರೋಲ್ ಬಂಕ್‌ನಲ್ಲಿ ಸಿಂಧು, ನೀರಜ್ ಹೆಸರಿನ ಮಂದಿಗೆ ಸಿಗುತ್ತೆ ಉಚಿತ ಇಂಧನ

ಒಲಿಂಪಿಕ್ ಪದಕ ವಿಜೇತರಾದ ನೀರಜ್ ಚೋಪ್ರಾ ಹಾಗೂ ಪಿ.ವಿ. ಸಿಂಧು ಹೆಸರಿರುವ ಮಂದಿಗೆ ಉಚಿತ ಇಂಧನ ನೀಡಲು ತಮಿಳು ನಾಡಿನ ಕರೂರ್‌ ಜಿಲ್ಲೆಯಲ್ಲಿರುವ ತಿರುಮಣಿಲಯೂರ್‌ ಎಂಬ ಊರಿನಲ್ಲಿರುವ ಪೆಟ್ರೋಲ್ Read more…

ಇಂಧನದ ಮೇಲಿನ ಸೆಸ್‌ ನಿಂದ ಬಂದ ಹಣ ವಿನಿಯೋಗದ ಮಾಹಿತಿ ನೀಡಿದ ಕೇಂದ್ರ ಸಚಿವ

ಕೇಂದ್ರ ಅಬಕಾರಿ ಸುಂಕ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಗಳಿಂದ 2020-21ರ ವಿತ್ತೀಯ ವರ್ಷದಲ್ಲಿ ಸರ್ಕಾರಕ್ಕೆ 3.4 ಲಕ್ಷ ಕೋಟಿ ರೂಪಾಯಿಗಳು ಬಂದು ಸೇರಿದೆ ಎಂದ ಪೆಟ್ರೋಲಿಯಂ ಸಚಿವ Read more…

ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 4-5 ರೂ. ಇಳಿಕೆ ಶೀಘ್ರ

ನವದೆಹಲಿ: ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆ ಕಡಿಮೆಯಾಗುತ್ತಿರುವುದರಿಂದ ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗಬಹುದು. ಕಳೆದ 8 ದಿನಗಳಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಶತಕ ಬಾರಿಸಿ ಮುನ್ನುಗ್ಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಕಚ್ಚಾ ತೈಲ ಉತ್ಪಾದಕ ರಾಷ್ಟ್ರಗಳ ಒಕ್ಕೂಟವಾಗಿರುವ ಒಪೆಕ್ ಮತ್ತು ಇತರೆ ದೇಶಗಳು ತೈಲ Read more…

ಭಾನುವಾರವೂ ತೈಲ ಬೆಲೆ ಏರಿಕೆ ಶಾಕ್: ಡೀಸೆಲ್ ದರ ಹೆಚ್ಚಳ, ಪೆಟ್ರೋಲ್ ದರ ಯಥಾಸ್ಥಿತಿ

ನವದೆಹಲಿ: ಸರ್ಕಾರಿ ತೈಲ ಮಾರಾಟ ಕಂಪನಿಗಳು ಡೀಸೆಲ್ ಬೆಲೆಯನ್ನು ಪರಿಷ್ಕರಿಸಿದ್ದು, ಒಂದು ಲೀಟರ್ಗೆ 13 ರಿಂದ 18 ಪೈಸೆಯಷ್ಟು ಹೆಚ್ಚಳ ಮಾಡಿವೆ. ಆದರೆ, ಪೆಟ್ರೋಲ್ ದರ ಬದಲಾಗದೇ ಉಳಿದಿದೆ. Read more…

BIG BREAKING: ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್, ರಾಕೆಟ್ ವೇಗದಲ್ಲಿ ಏರಿದ ಪೆಟ್ರೋಲ್ ದರ -ಬಾಲಘಾಟ್ ನಲ್ಲಿ ಲೀಟರ್ ಗೆ 112.41 ರೂ.

ನವದೆಹಲಿ: ಜುಲೈ 17 ರಂದು ಪೆಟ್ರೋಲ್ ದರ ಮತ್ತೊಮ್ಮೆ ಏರಿಕೆ ಕಂಡಿದೆ. ಡೀಸೆಲ್ ದರದಲ್ಲಿ ಬದಲಾವಣೆಯಾಗಿಲ್ಲ. ದೇಶಾದ್ಯಂತ ಪೆಟ್ರೋಲ್ ದರ 26 ರಿಂದ 34 ಪೈಸೆಯಷ್ಟು ಏರಿಕೆಯಾಗಿದೆ.  ಈ Read more…

ಗಗನಕ್ಕೇರಿದ ಪೆಟ್ರೋಲ್ ಬೆಲೆ: ಕಂಗಾಲಾದ ಪಾಕಿಸ್ತಾನ ಪ್ರಜೆಗಳು

ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಆಕಾಶಕ್ಕೇರಿದೆ. ಇಮ್ರಾನ್ ಸರ್ಕಾರ ಒಂದೇ ಬಾರಿ ಪೆಟ್ರೋಲ್ ಬೆಲೆಯನ್ನು 5.40 ರೂಪಾಯಿಗೆ ಹೆಚ್ಚಿಸಿದೆ. ಡೀಸೆಲ್ ಬೆಲೆಯನ್ನು ಪ್ರತಿ Read more…

ಮತ್ತೊಂದು ಪೈಶಾಚಿಕ ಕೃತ್ಯ: ಅಣ್ಣನ ಪ್ರೇಯಸಿ ಮನೆಗೆ ಯುವತಿ ಕರೆಸಿಕೊಂಡು ಬೆಂಕಿ ಹಚ್ಚಿದ ದುಷ್ಕರ್ಮಿ

ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಶೇಕಡ  50 ರಷ್ಟು ಸುಟ್ಟ ಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿರುವ ಯುವತಿಯನ್ನು Read more…

BIG BREAKING NEWS: 2 ತಿಂಗಳ ನಂತರ ಡೀಸೆಲ್ ಬೆಲೆ ಇಳಿಕೆ, ಪೆಟ್ರೋಲ್ ಬೆಲೆ ಮತ್ತೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಪರಿಷ್ಕರಣೆ ಮಾಡಲಾಗಿದ್ದು, ಡೀಸೆಲ್ ದರ ಕಡಿಮೆಯಾಗಿದೆ. ಆದರೆ, ಪೆಟ್ರೋಲ್ ದರ ಏರುಗತಿಯಲ್ಲಿyE ಮುಂದುವರೆದಿದೆ. ಐತಿಹಾಸಿಕ ಗರಿಷ್ಠ ಮಟ್ಟ ತಲುಪಿದ ನಂತರ Read more…

BREAKING: ಜನಸಾಮಾನ್ಯರಿಗೆ ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಇವತ್ತು ಕೂಡ ಏರಿಕೆ ಮಾಡಲಾಗಿದೆ. ಶುಕ್ರವಾರ ಬದಲಾಗದೆ ಉಳಿದಿದ್ದ ಇಂಧನ ದರ ಶನಿವಾರ ಮತ್ತೆ ಏರಿಕೆ ಕಂಡಿದೆ. ಪೆಟ್ರೋಲ್ ದರ ಪ್ರತಿ Read more…

ಶಾಕಿಂಗ್..! ಶತಕದ ನಂತರವೂ ನಾಟೌಟ್ -ಇಂದೂ ಏರಿಕೆಯಾಯ್ತು ಇಂಧನ ದರ; ಪೆಟ್ರೋಲ್ 35 ಪೈಸೆ, ಡೀಸೆಲ್ 9 ಪೈಸೆ ಹೆಚ್ಚಳ

ನವದೆಹಲಿ: ಎಲ್ಲಾ ಮೆಟ್ರೋ ನಗರಗಳಲ್ಲಿ ಶತಕ ಬಾರಿಸಿದ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಾದಿಯಲ್ಲಿಯೇ ಮುಂದುವರೆದಿದ್ದು ಇಂದು ಕೂಡ ಹೆಚ್ಚಾಗಿದೆ. ಈ ತಿಂಗಳಲ್ಲಿ ಆರನೇ ಬಾರಿಗೆ Read more…

SHOCKING: 2 ತಿಂಗಳಲ್ಲಿ 36 ಸಲ ದರ ಏರಿಕೆ ನಂತ್ರ ದೇಶಾದ್ಯಂತ ಐತಿಹಾಸಿಕ ಗರಿಷ್ಠ ಮಟ್ಟ ತಲುಪಿದ ಪೆಟ್ರೋಲ್-ಡೀಸೆಲ್ ಬೆಲೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿದೆ. ಈಗಾಗಲೇ ದೇಶದ ಬಹುತೇಕ ಭಾಗದಲ್ಲಿ ಪೆಟ್ರೋಲ್ ದರ ಶತಕ ಬಾರಿಸಿದ್ದು, ರಾಷ್ಟ್ರರಾಜಧಾನಿಯಲ್ಲಿಯೂ Read more…

Petrol Price Today: ಮತ್ತೆ ಪೆಟ್ರೋಲ್ ದರ ಏರಿಕೆ – 332 ಜಿಲ್ಲೆಗಳಲ್ಲಿ ದಾಖಲೆಯ ಮಟ್ಟಕ್ಕೇರಿದ ತೈಲ ಬೆಲೆ

ನವದೆಹಲಿ: ಜುಲೈನಲ್ಲಿ ಮೂರನೇ ಬಾರಿಗೆ ಪೆಟ್ರೋಲ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇವತ್ತು ಒಂದು ಲೀಟರ್ ಪೆಟ್ರೋಲ್ ದರ 35 ಪೈಸೆಯಷ್ಟು ಹೆಚ್ಚಾಗಿದೆ. ಆದರೆ, ಇಂದು ಡೀಸೆಲ್ ದರದಲ್ಲಿ ಯಾವುದೇ Read more…

ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಎತ್ತಿನ ಗಾಡಿ ಏರಿ ಬಂದಿದ್ದ ವಾಜಪೇಯಿ; ಹಳೆ ವಿಡಿಯೋ ಶೇರ್‌ ಮಾಡಿ ಮೋದಿ ಸರ್ಕಾರವನ್ನು ಗೇಲಿ ಮಾಡಿದ ಕಾಂಗ್ರೆಸ್‌ ನಾಯಕ

ದಿನೇ ದಿನೇ ನಿಯಂತ್ರಣ ಮೀರಿ ಏರುತ್ತಲೇ ಇರುವ ಇಂಧನ ಬೆಲೆಗಳ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿರೋಧ ಪಕ್ಷಗಳ ಕೆಲ ನಾಯಕರು, 1973ರ ವಿಡಿಯೋವೊಂದನ್ನು ಶೇರ್‌ Read more…

SHOCKING: ಭಾನುವಾರವೂ ದರ ಏರಿಕೆ -ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ಬಲು ದುಬಾರಿಯಾದ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಭಾನುವಾರ ಕೂಡ ಹೆಚ್ಚಳ ಮಾಡಲಾಗಿದೆ. ಶನಿವಾರದ ಬಿಡುವಿನ ನಂತರ ಭಾನುವಾರ ಲೀಟರ್ ಪೆಟ್ರೋಲ್ ಬೆಲೆಯನ್ನು 35 ಪೈಸೆ ಹಾಗೂ ಡೀಸೆಲ್ ಬೆಲೆಯನ್ನು Read more…

ಮುಂಬೈನ ಇಂಧನ ಬೆಲೆ ನ್ಯೂಯಾರ್ಕ್‌ ಗಿಂತ ʼದುಬಾರಿʼ

ಕೋವಿಡ್-19 ಸಾಂಕ್ರಮಿಕದ ನಡುವೆಯೇ ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ. ದಾಟಿರುವುದು ಭಾರೀ ಆತಂಕದ ವಿಚಾರವಾಗಿದೆ. ಬ್ರೆಂಟ್ ಬೆಲೆಗಳಲ್ಲಿ ಏರಿಕೆಯಾಗುವುದರೊಂದಿಗೆ ಇಂಧನದ ಮೇಲೆ ಕೇಂದ್ರ ಹಾಗೂ ರಾಜ್ಯ Read more…

BREAKING: ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್, ಪೆಟ್ರೋಲ್ ದರ ಭಾರಿ ಹೆಚ್ಚಳ

ನವದೆಹಲಿ: ಒಂದು ದಿನದ ವಿರಾಮದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಇವತ್ತು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 35 ಪೈಸೆ ಮತ್ತು Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಐತಿಹಾಸಿಕ ಗರಿಷ್ಠ ಮಟ್ಟಕ್ಕೇರಿದ ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಒಂದು ದಿನದ ವಿರಾಮದ ನಂತರ ಪೆಟ್ರೋಲ್ ಬೆಲೆಯನ್ನು ಮತ್ತೆ 23 ರಿಂದ 26 ಪೈಸೆ ಹೆಚ್ಚಿಸಲಾಗಿದೆ. ಡೀಸೆಲ್ ದರ 6 ರಿಂದ 7 ಪೈಸೆ ಹೆಚ್ಚಿಸಿದ್ದು, ದೇಶಾದ್ಯಂತ Read more…

BIG SHOCKING: ದೇಶಾದ್ಯಂತ ಐತಿಹಾಸಿಕ ಗರಿಷ್ಠ ಮಟ್ಟ ತಲುಪಿದ ಪೆಟ್ರೋಲ್ ದರ

ನವದೆಹಲಿ: ಒಂದು ದಿನದ ವಿರಾಮದ ನಂತರ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 25 ರಿಂದ 28 ಪೈಸೆಯಷ್ಟು ಹೆಚ್ಚಳ ಮಾಡಲಾಗಿದ್ದು, ದೇಶಾದ್ಯಂತ ಇಂಧನ ದರ ಐತಿಹಾಸಿಕ ಗರಿಷ್ಠ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಭಾನುವಾರವೂ ಇಂಧನ ದರ ಹೆಚ್ಚಳ -ಜೂನ್ ಆರಂಭದಿಂದ 11 ನೇ ಸಲ ದರ ಏರಿಕೆ

ನವದೆಹಲಿ: ಭಾನುವಾರವೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಲಾಗಿದೆ. ಒಂದು ಲೀಟರ್ ಪೆಟ್ರೋಲ್ 30 ಪೈಸೆ ಹಾಗೂ ಡೀಸೆಲ್ ಗೆ 27 ರಿಂದ 29 ಪೈಸೆಯಷ್ಟು ಹೆಚ್ಚಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...