alex Certify photo | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಸಳೆ ಚಿತ್ರ ಸೆರೆಹಿಡಿಯಲು ಜೀವದ ಜೊತೆಗೆ ಚೆಲ್ಲಾಟ; ಬೆಚ್ಚಿಬೀಳಿಸುವಂತಿದೆ ವಿಡಿಯೋ

ಮೊಸಳೆಗಳ ದಾಳಿ ಅದೆಷ್ಟು ಅಪಾಯಕಾರಿ ಎಂಬುದನ್ನು ನೀವು ಅನೇಕ ವಿಡಿಯೋಗಳಲ್ಲಿ ನೋಡಿರಬಹುದು. ಮೊಸಳೆಗಳಿರುವ ವಲಯದಲ್ಲಿ ಹೋಗಬೇಡಿ ಎಂದು ಅದೆಷ್ಟೇ ಎಚ್ಚರಿಕೆ ಕೊಟ್ಟರೂ ಸಹ ಕೆಲ ಜನರು ನಿಯಮಗಳನ್ನೂ ಗಾಳಿಗೆ Read more…

BIG NEWS: ನಟಿ ಮೇಲೆ ಗೆಳೆಯನಿಂದಲೇ ಅಮಾನುಷ ಹಲ್ಲೆ; ಫೋಟೋ ನೋಡಿ ಬೆಚ್ಚಿಬಿದ್ದ ಅಭಿಮಾನಿಗಳು…!

ಮಲಯಾಳಂ ನಟಿ ಅನಿಕಾ ವಿಕ್ರಮನ್ ಅವರ ಮೇಲೆ ಗೆಳೆಯನೇ ಅಮಾನುಷವಾಗಿ ಹಲ್ಲೆ ಮಾಡಿದ್ದು ಇದರ ಫೋಟೋಗಳನ್ನು ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಈ ಫೋಟೋಗಳನ್ನು Read more…

ಜಪಾನ್ ನಲ್ಲಿ ಬೆಚ್ಚಿ ಬೀಳಿಸುವ ಘಟನೆ ಬಹಿರಂಗ; 30 ವರ್ಷಗಳಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಹಿಳೆಯರ ಸ್ನಾನದ ದೃಶ್ಯ ಸೆರೆಹಿಡಿದಿದ್ದ 16 ಮಂದಿ ಅಂದರ್

ಜಪಾನ್ ನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ಬಹಿರಂಗವಾಗಿದೆ. ಹಲವರನ್ನು ಒಳಗೊಂಡ ಗುಂಪು, ಕಳೆದ 30 ವರ್ಷಗಳ ಅವಧಿಯಲ್ಲಿ ಬಿಸಿನೀರ ಬುಗ್ಗೆಗಳಲ್ಲಿ ಸ್ನಾನ ಮಾಡುತ್ತಿದ್ದ ಹತ್ತು ಸಾವಿರಕ್ಕೂ ಅಧಿಕ ಮಹಿಳೆಯರ Read more…

ದೇವರ ಕೋಣೆಯಲ್ಲಿ ಈ ವಸ್ತುಗಳನ್ನು ಇಟ್ಟರೆ ಕಾಡುತ್ತೆ ದಾರಿದ್ರ್ಯ

ಪ್ರತಿಯೊಬ್ಬರ ಮನೆಯಲ್ಲೂ ದೇವರ ಕೋಣೆ ಇರುತ್ತದೆ. ಈ ದೇವರ ಕೋಣೆಯಲ್ಲಿ ನಿಯಮದ ಪ್ರಕಾರ ಪೂಜೆ ಪುನಸ್ಕಾರಗಳನ್ನು ಮಾಡಿದರೆ ಮನೆಗೆ ಒಳ್ಳೆದಾಗುತ್ತದೆ. ಹಾಗೇ ಅಲ್ಲಿ ವಸ್ತುಗಳನ್ನು ಇಡುವಾಗ ಇಡಬಹುದೇ..? ಬೇಡವೇ….? Read more…

ರೈಲೋ……ವಿಮಾನವೋ……ಟ್ವೀಟ್​ ಮೂಲಕ ಕೇಂದ್ರ ಸಚಿವರು ಕೇಳಿದ್ದಾರೆ ಈ ಪ್ರಶ್ನೆ

ನವದೆಹಲಿ: ಭಾರತೀಯ ರೈಲ್ವೇ ಇದಾಗಲೇ ಹಲವಾರು ಹೊಸ ಹೊಸ ಪ್ರಯೋಗಗಳೊಂದಿಗೆ ಜನರಿಗೆ ಉತ್ತಮ ಸೌಲಭ್ಯಗಳನ್ನು ನೀಡುತ್ತಿದೆ. ವಿಮಾನದ ರೀತಿಯಲ್ಲಿಯೇ ಸುಖಕರವಾದ ಆಸನಗಳುಳ್ಳ ರೈಲುಗಳು ಕೂಡ ಈಗ ಕೆಲವು ಕಡೆಗಳಲ್ಲಿ Read more…

ಸಾಂಬಾರ್​ನಲ್ಲಿ ಅದ್ದಿ ತಿನ್ನುವ ಬಿಸಿಬಿಸಿ ಕುಲ್ಫಿ ಫೋಟೋ ವೈರಲ್

ಕುಲ್ಫಿ ಎಂದರೆ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ. ಆದರೆ ಎಂದಾದರೂ ಬಿಸಿಬಿಸಿ ಕುಲ್ಫಿ ತಿಂದಿರುವಿರಾ? ಇದೇನಿದು ಕುಲ್ಫಿ ಬಿಸಿಬಿಸಿಯೇ ಎಂದು ಎನಿಸಬಹುದು. ನೀವು ಅಂದುಕೊಂಡದ್ದು ನಿಜ. ಬಿಸಿಬಿಸಿ ಕುಲ್ಫಿ Read more…

ಕುಟುಂಬದಲ್ಲಿ ಬಾಂಧವ್ಯ ಹೆಚ್ಚಾಗಲು ಫ್ಯಾಮಿಲಿ ಫೋಟೊವನ್ನು ಮನೆಯ ಈ ದಿಕ್ಕಿನಲ್ಲಿ ಹಾಕಿ

ಮನೆಯ ಗೋಡೆಗಳ ಮೇಲೆ ಹಲವು ಬಗೆಯ ಫೋಟೊಗಳನ್ನು ಹಾಕುತ್ತೇವೆ. ಹಾಗೇ ಮನೆಯ ಸದಸ್ಯರೆಲ್ಲಾ ಸೇರಿ ಫೋಟೊ ತೆಗೆದು ಅದನ್ನು ಮನೆಯಲ್ಲಿ ಗೋಡೆಗೆ ನೇತು ಹಾಕುತ್ತಾರೆ. ಆದರೆ ಇದನ್ನು ಸರಿಯಾಗಿ Read more…

ಗಮನಿಸಿ: ಇನ್ಮುಂದೆ ಶಬರಿಮಲೆಗೆ ಸೆಲೆಬ್ರಿಟಿಗಳ ಫೋಟೋ ತೆಗೆದುಕೊಂಡು ಹೋಗುವಂತಿಲ್ಲ..!

ಕೇರಳ:  ಪ್ರತಿ ವರ್ಷ ಡಿಸೆಂಬರ್‌- ಜನವರಿ ವೇಳೆಯಲ್ಲಿ ಲಕ್ಷಾಂತರ ಶಬರಿ ಮಾಲಾಧಾರಿಗಳು ಶಬರಿ ಮಲೆಗೆ ಹೋಗ್ತಾರೆ. ಶ್ರದ್ಧೆ ಭಕ್ತಿಯಿಂದ ಮಾಲೆ ಧರಿಸಿ ಇರುಮುಡಿ ಹೊತ್ತು ಹೋಗುವ ಈ ಅಯ್ಯಪ್ಪ Read more…

ಯುವತಿಗೆ ಬೆತ್ತಲೆ ಚಿತ್ರ ತೋರಿಸಿ ಬ್ಲಾಕ್ ಮೇಲ್: ತಂಗಿಯನ್ನು ಮದುವೆ ಮಾಡಿಕೊಡುವುದಾಗಿ ಕರೆಸಿ ಯುವಕನ ಕೊಲೆ

ಮೈಸೂರು: ಬೆತ್ತಲೆ ಚಿತ್ರ ತೋರಿಸಿ ಬ್ಲಾಕ್ ಮೇಲ್ ಮಾಡಿದ ಯುವಕನನ್ನು ಯುವತಿಯ ಸೋದರ ತನ್ನ ಸ್ನೇಹಿತನೊಂದಿಗೆ ಸೇರಿ ಕೊಲೆ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. Read more…

ಜನರ ಮೋಡಿ ಮಾಡುವ ಐಸ್​ ಹೂವುಗಳು: ಪ್ರಕೃತಿಯ ಸೊಬಗಿಗೆ ಬೆರಗಾಗುವಿರಿ

ಪ್ರಕೃತಿಯ ಸೌಂದರ್ಯವು ಕಲಾವಿದರು ಮತ್ತು ವಿನ್ಯಾಸಕಾರರಿಗೆ ಸ್ಫೂರ್ತಿಯ ಮೂಲವಾಗಿದೆ ಮತ್ತು ಇದು ನಮಗೆ ಹಲವಾರು ರೀತಿಯಲ್ಲಿ ಆಶ್ಚರ್ಯವನ್ನುಂಟು ಮಾಡುತ್ತದೆ. ಅಂತಹದ್ದೇ ವಿಡಿಯೋ ಒಂದು ವೈರಲ್​ ಆಗಿದೆ. ಮಾಜಿ ನಾರ್ವೇಜಿಯನ್ Read more…

ಶಾರುಖ್​ ಖಾನ್​ ಟ್ವಿಟರ್​ನಲ್ಲಿ ಕೊಟ್ಟ ಉತ್ತರವನ್ನು ಫ್ರೇಮ್​ ಹಾಕಿಟ್ಟುಕೊಂಡ ಅಭಿಮಾನಿ….!

ನವದೆಹಲಿ: ಬಾಲಿವುಡ್‌ ನಟ ಶಾರುಖ್‌ ಖಾನ್‌ಗೆ ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳಿದ್ದಾರೆ. ತಮ್ಮ ಅಭಿಮಾನಿಗಳನ್ನು ಇನ್ನಷ್ಟು ಬೆಳೆಸಿಕೊಳ್ಳಲು ಶಾರುಖ್​ ಖಾನ್​ ತಮ್ಮ ಟ್ವಿಟರ್​ನಲ್ಲಿ ಏನಾದರೂ ಪ್ರಶ್ನೆ ಕೇಳಿ ಎಂದು ಹೇಳಿದ್ದರು. Read more…

ಆಡಳಿತ, ಪ್ರತಿಪಕ್ಷಗಳ ನಡುವೆ ಮತ್ತೆ ಕದನಕ್ಕೆ ಕಾರಣವಾಗಲಿದೆಯಾ ಸುವರ್ಣಸೌಧದಲ್ಲಿ ಸಾವರ್ಕರ್ ಚಿತ್ರ ಅಳವಡಿಕೆ…?

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ವೀರ ಸಾವರ್ಕರ್ ಸೇರಿದಂತೆ 7 ನಾಯಕರ ಭಾವಚಿತ್ರಗಳನ್ನು ಸುವರ್ಣ ಸೌಧದ ವಿಧಾನಸಭೆಯಲ್ಲಿ ಅಳವಡಿಸಲು ಸ್ಪೀಕರ್ ಸಚಿವಾಲಯ Read more…

ಯುವತಿಯರೇ ಎಚ್ಚರ…! ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಈ ಸುದ್ದಿ ಓದಿ

ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿರುವ ಘಟನೆಯೊಂದು ಬೆಚ್ಚಿ ಬೀಳಿಸುವಂತಿದೆ. ಮಸಾಜ್ ಮಾಡಿಸಿಕೊಳ್ಳುವ ಸಲುವಾಗಿ ಹುಡುಗಿಯರನ್ನು ಹುಡುಕುತ್ತಿದ್ದ ವ್ಯಕ್ತಿಯೊಬ್ಬನಿಗೆ ಎಸ್ಕಾರ್ಟ್ ವೆಬ್ ಸೈಟ್ ನಲ್ಲಿ ತನ್ನ ಪತ್ನಿ ಹಾಗೂ ಸಹೋದರಿಯ Read more…

ಧನಾತ್ಮಕ ಶಕ್ತಿ ವೃದ್ಧಿಸಿ ನಿಮ್ಮ ʼಅದೃಷ್ಟʼ ಹೆಚ್ಚಿಸುತ್ತೆ ಒಂದು ಫೋಟೋ

ಜನರು ತಮ್ಮ ಅದೃಷ್ಟ ಬದಲಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಆದ್ರೆ ಗೋಡೆ ಮೇಲೆ ನೇತು ಹಾಕಿದ ಚಿತ್ರವೊಂದು ನಿಮ್ಮ ಅದೃಷ್ಟ ಬದಲಿಸಬಹುದು. ವಾಸ್ತು ಶಾಸ್ತ್ರದ ಪ್ರಕಾರ ಕೆಲವೊಂದು ಚಿತ್ರಗಳು Read more…

ಶಿರಾಳಕೊಪ್ಪದ ಗೋಡೆ ಬರಹ ಕುರಿತು ಜಿಲ್ಲಾ ರಕ್ಷಣಾಧಿಕಾರಿಯವರಿಂದ ಮಹತ್ವದ ಸ್ಪಷ್ಟನೆ

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಫೋಟೊ ಒಂದು ವೈರಲ್ ಆಗಿದ್ದು, ಅದರಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಿಷೇಧಿತ ಸಂಘಟನೆಯನ್ನು ಸೇರುವಂತೆ ಗೋಡೆ ಬರಹ ಬರೆಯಲಾಗಿದೆ ಎಂಬುದನ್ನು ತೋರಿಸಿತ್ತು. Read more…

ಅಂಜನಾದ್ರಿ ಬೆಟ್ಟದಲ್ಲಿ ‘ಅಪ್ಪು’ ಸ್ಮರಿಸಿದ ಮಾಲಾಧಾರಿಗಳು..!

ಕೊಪ್ಪಳ: ಪೌರಾಣಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಇಂದು ಹನುಮದ್ ವ್ರತ ಅದ್ಧೂರಿಯಾಗಿ ಜರುಗಿತು. ಹನುಮಂತನ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದು ಮಾಲೆ ವಿಸರ್ಜನೆ ಮಾಡಿದ್ರು. ಬೆಳಗಾವಿ, Read more…

ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್; ತಮಗೆ ತಾವೇ ಮೆಸೇಜ್ ಕಳುಹಿಸಿಕೊಳ್ಳಲು ಸಿಗಲಿದೆ ಅವಕಾಶ

ಅತ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ವಾಟ್ಸಾಪ್ ತನ್ನ ಬಳಕೆದಾರರಿಗೆ ಕಾಲಕಾಲಕ್ಕೆ ಹೊಸ ಅಪ್ಡೇಟ್ ನೀಡುವ ಮೂಲಕ ಮತ್ತಷ್ಟು ಹತ್ತಿರವಾಗುತ್ತಿದೆ. ಇದೀಗ ವಾಟ್ಸಾಪ್ ನಲ್ಲಿ ಮತ್ತೆರಡು ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಲಾಗಿದ್ದು, Read more…

ಐಎಫ್​ಎಸ್​ ಅಧಿಕಾರಿ ಮನೆಗೆ ಬಂದ ಅನಿರೀಕ್ಷಿತ ಅತಿಥಿ…! ಗುರುತಿಸಲು ಟಾಸ್ಕ್‌ ನೀಡಿ ಟ್ವೀಟ್

ಭೂಮಿಯ ಮೇಲೆ ಅಸ್ತಿತ್ವದಲ್ಲಿರುವ ಮಾರಣಾಂತಿಕ ಸರೀಸೃಪಗಳಲ್ಲಿ ಹಾವು ಕೂಡ ಒಂದು. ಎಲ್ಲಾ ಹಾವುಗಳು ಮಾರಣಾಂತಿಕ ಅಲ್ಲದಿದ್ದರೂ ಹಾವು ಎಂಬ ಹೆಸರು ಕೇಳಿದಾಕ್ಷಣ ಬೆಚ್ಚಿ ಬೀಳುವವರು ಇದ್ದಾರೆ. ‌ ಈ Read more…

ಈ ನಿರ್ಗತಿಕನದ್ದು 24-ಕ್ಯಾರೆಟ್ ಚಿನ್ನದ ಹೃದಯ: ಕಣ್ತುಂಬಿ ಬರುವ ಫೋಟೋ ವೈರಲ್​

ಈ ಆಧುನಿಕ ಪ್ರಪಂಚದ ವೇಗದಲ್ಲಿ, ಅನೇಕರು ಆಶ್ರಯಕ್ಕಾಗಿ ಹೋರಾಡುತ್ತಾರೆ, ಇತರರು ತಮ್ಮ ಹಸಿವನ್ನು ನೀಗಿಸಲು ಹೆಣಗಾಡುತ್ತಾರೆ. ಈ ಎಲ್ಲದರ ನಡುವೆ, ಮನೆಯಿಲ್ಲದ ವ್ಯಕ್ತಿಯೊಬ್ಬ ಬೀದಿ ನಾಯಿಗಳಿಗೆ ಆಶ್ರಯ ನೀಡಲು Read more…

ಆದಿಚುಂಚನಗಿರಿ ಶ್ರೀಗಳ ಹೆಗಲ ಮೇಲೆ ಕೈ ಹಾಕಿ ಫೋಟೋಗೆ ಫೋಸ್ ನೀಡಿದ ಆರ್. ಅಶೋಕ್…!

ಬೆಂಗಳೂರು: ಇಂದು ಕೆಂಪೇಗೌಡರ ಪುತ್ಥಳಿ ಅನಾವರಣ ಮಾಡಲಾಯ್ತು. ದೇಶದ ಪ್ರಧಾನಿ ನರೇಂದ್ರ ಮೋದಿಯವರು ಪುತ್ಥಳಿ ಅನಾವರಣ ಮಾಡಿದರು. ಈ ವೇಳೆ ಸ್ಟಾಚು ಮುಂದೆ ಮೋದಿ, ರಾಜ್ಯಪಾಲರು, ಸಿಎಂ, ಸುಧಾಮೂರ್ತಿ, Read more…

ಟಿಇಟಿ ಹಾಲ್ ಟಿಕೆಟ್ ನಲ್ಲಿ ಅಶ್ಲೀಲ ಫೋಟೋ: ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆಯ ಹಾಲ್ ಟಿಕೆಟ್ ನಲ್ಲಿ ಅಶ್ಲೀಲ ಫೋಟೋ ಮುದ್ರಣವಾಗಿರುವುದು ತಡವಾಗಿ ಬಳಕೆಗೆ ಬಂದಿದೆ. ಪ್ರವೇಶ ಪತ್ರದಲ್ಲಿ ಅಶ್ಲೀಲ ಚಿತ್ರ ಬಂದಿರುವುದಕ್ಕೆ ಇಲಾಖೆ ಹೊಣೆಯಲ್ಲ, ಇಲಾಖೆಯಿಂದ Read more…

ಚಿತ್ರದುರ್ಗ ಮುರುಘಾ ಮಠದಲ್ಲಿ ಸ್ವಾಮೀಜಿಯ 47 ಫೋಟೋ ಕಳವು ಮಾಡಿದ್ದ ಇಬ್ಬರು ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಮಾಡಿದ್ದ ಆರೋಪಿಗಳಿಬ್ಬರನ್ನು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಹೊಸಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ, Read more…

ವಿರಾಟ್​ ಕೊಹ್ಲಿ- ಭಾರತದ ರಾಷ್ಟ್ರಧ್ವಜ ಸಮ್ಮಿಲನ: ನೆಟ್ಟಿಗರಿಂದ ಶ್ಲಾಘನೆಗಳ ಮಹಾಪೂರ

ಕಳೆದ ಜನವರಿ ತಿಂಗಳಿನಲ್ಲಿ ನಡೆದ ಕ್ರಿಕೆಟ್​ ಪಂದ್ಯದಲ್ಲಿ ರಾಷ್ಟ್ರಗೀತೆ ಹಾಡುವಾಗ ಚ್ಯೂಯಿಂಗ್​ ಗಮ್​ ತಿನ್ನುತ್ತಾ ಭಾರಿ ವಿವಾದಕ್ಕೆ ಗುರಿಯಾಗಿದ್ದ ಟೀಂ ಇಂಡಿಯಾದ ನಾಯಕ ವಿರಾಟ್​ ಕೊಹ್ಲಿ ಇದೀಗ ಅದ್ಭುತ Read more…

ಪಡಿತರ ಚೀಟಿಗಳಲ್ಲಿ ಏಸು, ಲಕ್ಷ್ಮಿ ಫೋಟೋ ಮುದ್ರಣ: ಕ್ರಮಕ್ಕೆ ಆಗ್ರಹ

ರಾಮನಗರ: ಪಡಿತರ ಚೀಟಿ ಹಿಂಭಾಗದಲ್ಲಿ ಲಕ್ಷ್ಮಿ ದೇವಿ, ಏಸುಕ್ರಿಸ್ತ ಫೋಟೋ ಮುದ್ರಿಸಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ದೊಡ್ಡ ಆಲನಹಳ್ಳಿಯಲ್ಲಿ ಈ ರೀತಿ ಪಡಿತರ ಚೀಟಿಗಳಲ್ಲಿ Read more…

ಫೋಟೋ ತೆಗೆದುಕೊಳ್ಳುವ ಸಲುವಾಗಿ ಹಿರಿಯ ನಾಗರಿಕರನ್ನು ತಳ್ಳಿದವನಿಗೆ ನಟಿಯಿಂದ ಹಿಗ್ಗಾಮುಗ್ಗಾ ತರಾಟೆ…!

ಸೆಲೆಬ್ರಿಟಿಗಳ ಫೋಟೋ ತೆಗೆದುಕೊಳ್ಳುವ ಸಲುವಾಗಿ ಪಾಪರಾಜಿಗಳು ಮುಗಿ ಬೀಳುತ್ತಾರೆ. ಇದು ಬಾಲಿವುಡ್ ಚಿತ್ರರಂಗದಲ್ಲಿ ಅತಿ ಹೆಚ್ಚಾಗಿದ್ದು, ಒಂದು ಫೋಟೋ ಸಲುವಾಗಿ ವಿಮಾನ ನಿಲ್ದಾಣ, ಅವರುಗಳ ಮನೆ ಮುಂದೆ ದಿನಗಟ್ಟಲೆ Read more…

ಯಕ್ಷಗಾನ ಪಾತ್ರದಾರಿ ವೇಷದಲ್ಲಿ ಮಿಂಚಿದ ರಮೇಶ್ ಅರವಿಂದ್..!

ನಟ ರಮೇಶ್ ಅರವಿಂದ್ ಯಾವುದೇ ಪಾತ್ರ ಕೊಟ್ಟರೂ ಆ ಪಾತ್ರಕ್ಕೆ ಜೀವ ತುಂಬುವ ನಟ. ಎಷ್ಟೋ ಸಿನಿಮಾಗಳ ಮೂಲಕ ಜನ ಮನ ಗೆದ್ದ ಈ ಬಹುಭಾಷಾ ನಟ ಇದೀಗ Read more…

ಒಪ್ಪಿಗೆ ಇಲ್ಲದೇ ‘PayCM’ ಪೋಸ್ಟರ್ ಗಳಲ್ಲಿ ಫೋಟೋ ಬಳಕೆ: ಕಾಂಗ್ರೆಸ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ನಟ

ಕರ್ನಾಟಕ ಕಾಂಗ್ರೆಸ್‌ ನ ‘ಪೇಸಿಎಂ’(‘PayCM’) ಪೋಸ್ಟರ್‌ ಗಳಿಗೆ ತಮ್ಮ ಫೋಟೋವನ್ನು ಬಳಸಿದ್ದಾರೆ ಎಂದು ಬೆಂಗಳೂರು ಮೂಲದ ನಟ ಅಖಿಲ್ ಅಯ್ಯರ್ ತಿಳಿಸಿದ್ದಾರೆ. ಒಪ್ಪಿಗೆಯಿಲ್ಲದೆ ತಮ್ಮರ ಫೋಟೋ ಬಳಸಲಾಗಿದೆ ಎಂದು Read more…

ಪೂರ್ವಜರ ಫೋಟೋವನ್ನು ಮನೆಯ ಈ ಜಾಗದಲ್ಲಿ ಇಡಬೇಡಿ

ಪಿತೃ ಪಕ್ಷ ಮುಗಿಯುತ್ತ ಬರ್ತಿದೆ. ಸೆಪ್ಟೆಂಬರ್ 25ಕ್ಕೆ ಪಿತೃ ಪಕ್ಷ ಮುಗಿಯಲಿದೆ. ಜನರು ಪೂರ್ವಜರ ಶ್ರಾದ್ಧ, ಪಿಂಡ ದಾನಕ್ಕೆ ಮಹತ್ವ ನೀಡುತ್ತಿದ್ದಾರೆ. ಪಿತೃ ಪಕ್ಷದಲ್ಲಿ ಮಾತ್ರವಲ್ಲ ಬಹುತೇಕರು ಮನೆಯಲ್ಲಿ Read more…

ಫೋಟೋಗಾಗಿ ವಿಜೇತ ತಂಡದ ನಾಯಕನನ್ನೇ ಪಕ್ಕಕ್ಕೆ ತಳ್ಳಿದ ಪಶ್ಚಿಮ ಬಂಗಾಳ ರಾಜ್ಯಪಾಲ…!

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪಶ್ಚಿಮ ಬಂಗಾಳ ರಾಜ್ಯಪಾಲ ಲಾ ಗಣೇಶನ್ ಫೋಟೋ ತೆಗೆಯುವ ವೇಳೆ ವಿಜೇತ ತಂಡದ ನಾಯಕನನ್ನೇ ಪಕ್ಕಕ್ಕೆ ತಳ್ಳಿರುವ ಘಟನೆ ನಡೆದಿದೆ. ಕೊಲ್ಕತ್ತಾದಲ್ಲಿ ನಡೆದ Read more…

ಅಧಿಕಾರಿ ಫೋಟೋ ದುರ್ಬಳಕೆ, ಅಸಂಬದ್ಧ ಸಂದೇಶ ರವಾನೆ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಫೋಟೋ ದುರ್ಬಳಕೆ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ರಾಕೇಶ್ ಸಿಂಗ್ ಅವರ ಹೆಸರಿನಲ್ಲಿ ಅಸಂಬದ್ಧ ಸಂದೇಶ ರವಾನಿಸಲಾಗಿದೆ. ಬಿಬಿಎಂಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...