alex Certify photo | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಗಾಗಿ ಭೂಮಿ ಮೇಲೆಯೇ ಸ್ವರ್ಗ ನಿರ್ಮಾಣ ಮಾಡಿದ ನಿರ್ಮಾಪಕ

ಇತ್ತೀಚೆಗೆ ಮದುವೆಯಾದ ಜೋಡಿಗಳ ಪೈಕಿ ಹೆಚ್ಚು ಸುದ್ದಿ ಮಾಡಿದ್ದು ನಿರ್ಮಾಪಕ ರವೀಂದರ್ ಮತ್ತು ಮಹಾಲಕ್ಷ್ಮಿ ಜೋಡಿ. ಮದುವೆಯಾದ ದಿನದಿಂದಲೂ ಈ ಜೋಡಿಯ ಕುರಿತು ಒಂದಲ್ಲ ಒಂದು ಸುದ್ದಿ ಬಿತ್ತರ Read more…

ʼಲಕ್ಷ್ಮೀದೇವಿʼ ಅನುಗ್ರಹವಾಗಲು ಮನೆಯಲ್ಲಿ ಯಾವ ಪೋಟೊ ಇಡಬೇಕು ಗೊತ್ತಾ…?

ಲಕ್ಷ್ಮೀ ದೇವಿ ಎಲ್ಲರಿಗೂ ಒಲಿಯುವುದಿಲ್ಲ. ಹಾಗೇ ಅವಳ ಅನುಗ್ರಹ ಸಿಗಬೇಕಾದರೆ ಸಾಕಷ್ಟು ಕಷ್ಟಪಡಲೇ ಬೇಕು. ಎಲ್ಲರೂ ಮನೆಯ ದೇವರ ಕೋಣೆಯಲ್ಲಿ ಲಕ್ಷ್ಮೀದೇವಿಯ ಫೋಟೊ ಇಟ್ಟು ಪೂಜಿಸುತ್ತಾರೆ. ಮನೆಯಲ್ಲಿ ಲಕ್ಷ್ಮೀದೇವಿಯ Read more…

ಹುಡುಗಿಯೊಂದಿಗೆ ‘ಹೋಂ ಸ್ಟೇ’ ನಲ್ಲಿದ್ದಾಗಲೇ ಹಣಕ್ಕಾಗಿ ಬ್ಲಾಕ್ ಮೇಲ್….!

ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದ ಮೂಲಕ ಪರಿಚಿತಳಾಗಿದ್ದ ಯುವತಿ ಜೊತೆಗೆ ಹೋಂ ಸ್ಟೇನಲ್ಲಿದ್ದಾಗಲೇ ನುಗ್ಗಿದ ನಾಲ್ವರು ಆರೋಪಿಗಳು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಮೂಲದ Read more…

ಪ್ರಾಣ ಸ್ನೇಹಿತೆ ಜೊತೆ ಕಾಣಿಸಿಕೊಂಡ ನಟಿ ಮೇಘನಾ ರಾಜ್

ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ ತಮ್ಮ ಪ್ರಾಣ ಸ್ನೇಹಿತೆ ನಝ್ರಿಯಾ ನಝೀಮ್‌ ಜೊತೆ ಕ್ಲಿಕ್ಕಿಸಿಕೊಂಡಿರೋ ಸೆಲ್ಫಿ ಜಾಲತಾಣಗಳಲ್ಲಿ ಹರಿದಾಡ್ತಾ ಇದೆ. ಮೇಘನಾ ಹಾಗೂ ನಝ್ರಿಯಾ ಬಹಳ ಕಾಲದಿಂದಲೂ ಆತ್ಮೀಯ Read more…

BIG NEWS: ಎಕ್ಸ್ ಪ್ರೆಸ್ ರೈಲಿನಲ್ಲಿ ಹಾವು ಪತ್ತೆ; ಬೆಚ್ಚಿಬಿದ್ದ ಪ್ರಯಾಣಿಕರು; 2 ಗಂಟೆಗಳ ಕಾಲ ಪ್ರಯಾಣ ಸ್ಥಗಿತ

ತಿರುವನಂತಪುರಂ – ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಹಾವು ಕಾಣಿಸಿಕೊಂಡ ಪರಿಣಾಮ ಇತರೆ ಸಹ ಪ್ರಯಾಣಿಕರು ಬೆಚ್ಚಿಬಿದ್ದಿದ್ದು, ಹಾವನ್ನು ಹುಡುಕುವ ಸಲುವಾಗಿ ಎರಡು ಗಂಟೆಗಳ ಕಾಲ ಪ್ರಯಾಣವನ್ನು Read more…

ಭಾರತದಲ್ಲೂ ಗೂಗಲ್ ‘ಸ್ಟ್ರೀಟ್ ವ್ಯೂ’ ಸೇವೆ ಆರಂಭ; ಹೀಗಿದೆ ಅದರ ವಿಶೇಷತೆ

‘ಮ್ಯಾಪ್ಸ್’ ಸೇವೆ ನೀಡುವ ಮೂಲಕ ಬಳಕೆದಾರರಿಗೆ, ವಾಹನ ಸವಾರರಿಗೆ ಅನುಕೂಲ ಮಾಡಿಕೊಟ್ಟಿರುವ ಗೂಗಲ್ ಈಗ ಭಾರತದಲ್ಲಿ ಮತ್ತೊಂದು ಸೇವೆಯನ್ನು ಆರಂಭಿಸುತ್ತಿದೆ. ಭಾರತದ 10 ನಗರಗಳಲ್ಲಿ ಗೂಗಲ್ ಸ್ಟ್ರೀಟ್ ವ್ಯೂ Read more…

‘ನಿತಂಬ’ ಕಾಣಿಸುವಂತಹ ಜೀನ್ಸ್ ಧರಿಸಿದ ನಟಿ…! ಇಂಜೆಕ್ಷನ್ ಮಾಡುವುದು ಸುಲಭ ಎಂದು ಕಾಲೆಳೆದ ನೆಟ್ಟಿಗ

ನಟಿ ಊರ್ವಶಿ ರೌಟೇಲ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅವರಿಗೆ ಇನ್ಸ್ಟಾಗ್ರಾಮ್ ನಲ್ಲಿ 53 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಆಗಾಗ ತಮ್ಮ ಹಾಟ್ ಫೋಟೋಗಳನ್ನು ಹಾಕುವ ಮೂಲಕ ಊರ್ವಶಿ ರೌಟೇಲ Read more…

ಪೊಲೀಸರ ಕಾರಿನ ಕೆಳಗೆ ಮೊಸಳೆ; ಫೋಟೋ ವೈರಲ್

ರಸ್ತೆಯಲ್ಲಿ ಪೊಲೀಸರ ಕಾರಿನ ಕೆಳಗೆ ಮೊಸಳೆಯೊಂದು ಸಿಕ್ಕಿಕೊಂಡ ಘಟನೆ ನಡೆದಿದೆ. ಫ್ಲೋರಿಡಾ ಪೊಲೀಸರು ತಮ್ಮ ಕಾರಿನ ಅಡಿಯಲ್ಲಿ ಸಿಲುಕಿರುವ ಮೊಸಳೆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಫ್ಲೋರಿಡಾದ ಲೀಸ್​ರ್ಬಗ್​ Read more…

BIG NEWS: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ಚಿತ್ರೀಕರಣ ನಿಷೇಧ ವಾಪಸ್ ವಿಚಾರ; ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ, ಫೋಟೋ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟೀಕರಣ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸರ್ಕಾರಿ ಕಚೇರಿಗಳಲ್ಲಿ Read more…

BIG BREAKING: ರಾತ್ರೋರಾತ್ರಿ ಸರ್ಕಾರ ಯು ಟರ್ನ್: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ ಆದೇಶ ವಾಪಸ್

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಡರಾತ್ರಿ ವಾಪಾಸ್ Read more…

ನಟ ವಿಕಿ ಕೌಶಲ್ ನನ್ನ ಜೊತೆ ಫೋಟೋ ತೆಗೆಸಿಕೊಳ್ಳದಿದ್ದರೆ ಮದುವೆಯೇ ಆಗುವುದಿಲ್ಲ ಎಂದ ವಧು….!

ನವ ವಧುವೊಬ್ಬಳು ತನ್ನ ಮದುವೆ ದಿನ ನಟ ವಿಕ್ಕಿ ಕೌಶಲ್ ನನ್ನ ಜೊತೆ ಫೋಟೋ ತೆಗೆಸಿಕೊಳ್ಳದಿದ್ದರೆ ಮದುವೆಯೇ ಆಗುವುದಿಲ್ಲ ಎಂದು ಹಠ ಹಿಡಿದು ಕುಳಿತ ನಾಟಕೀಯ ಘಟನೆ ಮುಂಬೈನಲ್ಲಿ Read more…

‘ಹಾಟ್ ಫೋಟೋ’ ಮೂಲಕ ಪಡ್ಡೆ ಹುಡುಗರ ಎದೆಬಡಿತ ಹೆಚ್ಚಿಸಿದ ರಶ್ಮಿಕಾ ಮಂದಣ್ಣ

ಕನ್ನಡದ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ ಈಗ ದಕ್ಷಿಣ ಭಾರತದ ಸಿನಿರಂಗದಲ್ಲೂ ಮಿಂಚುತ್ತಿದ್ದಾರೆ. ಅಷ್ಟೇ ಅಲ್ಲ ಬಾಲಿವುಡ್ ಗೂ ಹೆಜ್ಜೆ ಇಟ್ಟಿರುವ Read more…

ರೊಮ್ಯಾಂಟಿಕ್ ಹನಿಮೂನ್ ಫೋಟೋ ಹಂಚಿಕೊಂಡ ನಯನತಾರಾ, ವಿಘ್ನೇಶ್ ಶಿವನ್

ನವದಂಪತಿಗಳಾದ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹನಿಮೂನ್ ಗಾಗಿ ಥಾಯ್ಲೆಂಡ್ ಗೆ ತೆರಳಿದ್ದಾರೆ. ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕೆಲವು ರೊಮ್ಯಾಂಟಿಕ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆ ಚಿತ್ರಗಳು Read more…

ನಿಮ್ಮ ಅದೃಷ್ಟ ಹೆಚ್ಚಿಸಬಹುದು ಗೋಡೆಯ ಮೇಲಿನ ಈ ಒಂದು ʼಫೋಟೋʼ

ಜನರು ತಮ್ಮ ಅದೃಷ್ಟ ಬದಲಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಆದ್ರೆ ಗೋಡೆ ಮೇಲೆ ನೇತು ಹಾಕಿದ ಚಿತ್ರವೊಂದು ನಿಮ್ಮ ಅದೃಷ್ಟ ಬದಲಿಸಬಹುದು. ವಾಸ್ತು ಶಾಸ್ತ್ರದ ಪ್ರಕಾರ ಕೆಲವೊಂದು ಚಿತ್ರಗಳು Read more…

ಅಧಿಕೃತವಾಗಿ ವೈವಾಹಿಕ ಬದುಕಿಗೆ ಕಾಲಿಟ್ಟ ನಯನತಾರ; ವಿವಾಹದ ಮೊದಲ ಫೋಟೋ ಹಂಚಿಕೊಂಡ ನವಜೋಡಿ

ನಟಿ ನಯನತಾರಾ ನಿರ್ದೇಶಕ ವಿಜ್ಞೇಶ್ ಶಿವನ್ ಜೊತೆ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ಕಳೆದ ಆರು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಇಂದು ಕುಟುಂಬ ಸದಸ್ಯರು ಹಾಗೂ ಆತ್ಮೀಯರ ಸಮ್ಮುಖದಲ್ಲಿ Read more…

ತರಗತಿಯಲ್ಲಿ ‘ಸಾವರ್ಕರ್’ ಭಾವಚಿತ್ರ ಅಳವಡಿಸಿದ ಕಾಲೇಜು ವಿದ್ಯಾರ್ಥಿಗಳು….!

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ನಡೆಯುತ್ತಿರುವುದರ ಮಧ್ಯೆ ಮಂಗಳೂರು ನಗರದ ವಿಶ್ವವಿದ್ಯಾಲಯ ಕಾಲೇಜು ತರಗತಿಯ ವಿದ್ಯಾರ್ಥಿಗಳು ವೀರ ಸಾವರ್ಕರ್ ಭಾವಚಿತ್ರವನ್ನು ಅಳವಡಿಸಿರುವ ಘಟನೆ Read more…

ಕರೆನ್ಸಿ ‘ನೋಟ’ ಬದಲಾವಣೆ; ಗಾಂಧಿ ಬದಲು ಅಬ್ದುಲ್ ಕಲಾಂ, ರವೀಂದ್ರನಾಥ ಟ್ಯಾಗೋರ್ ಫೋಟೋ ಬಳಕೆ ಸುದ್ದಿ ತಳ್ಳಿ ಹಾಕಿದ RBI

ಮುಂಬೈ: ನೋಟುಗಳಲ್ಲಿ ಮಹಾತ್ಮ ಗಾಂಧಿ ಅವರ ಫೋಟೋ ಬದಲಾವಣೆ ಮಾಡುವ ಬಗ್ಗೆ ಜೂನ್ 6 ರಂದು ರಿಸರ್ವ್ ಬ್ಯಾಂಕ್ ಇಂಡಿಯಾ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದ್ದು, Read more…

ವಿಮಾನದೊಳಗೆ ಗುಟ್ಕಾ ಉಗುಳಿದ ಭೂಪ; ಗುರುತು ಬಿಟ್ಟು ಹೋದ ಬಗ್ಗೆ ಫೋಟೋ ಹಾಕಿ ಐಎಎಸ್ ಅಧಿಕಾರಿ ಟ್ವೀಟ್

ವಿಮಾನದೊಳಗೆ ಗುಟ್ಕಾ ಉಗುಳಿದ ಫೋಟೋ ವೈರಲ್ ಆಗಿದೆ. ಫೋಟೋ ಹಂಚಿಕೊಂಡ ಐಎಎಸ್ ಅಧಿಕಾರಿ ಅವನೀಶ್ ಶರಣ್ ಯಾರೋ ತಮ್ಮ ಗುರುತನ್ನು ಬಿಟ್ಟು ಹೋಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ವಿಮಾನದ Read more…

ಈ ಆನೆಗೆ ಫೋಟೋ ಎಂದರೆ ಕೆಂಡದಂತಹ ಕೋಪ…!

ಸಾಕು ಪ್ರಾಣಿಗಳು ಮಾನವನ ಜೊತೆಗೆ ತುಂಬಾ ಪ್ರೀತಿಯಿಂದ ಇರುತ್ತವೆ. ಹಾಗಂತ ಎಲ್ಲವೂ ಮಾನವನೊಂದಿಗೆ ಆರಾಮವಾಗಿ, ಸೌಮ್ಯವಾಗಿರುತ್ತವೆ ಎಂದರ್ಥವಲ್ಲ. ಈ ಪೈಕಿ ಕೆಲವು ಪ್ರಾಣಿಗಳು ಕೋಪ ಬಂದರೆ ತನ್ನ ಮಾಲೀಕನ Read more…

ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದ ‘ವಿಶ್ವನಾಯಕ ಮೋದಿ’ ಫೋಟೋ: ಕ್ವಾಡ್ ನಾಯಕರ ಮುಂಭಾಗದಲ್ಲಿ ಪ್ರಧಾನಿ ಮೋದಿ ಸಿಂಹದ ನಡಿಗೆ

ಜಪಾನ್ ನಲ್ಲಿ ಕ್ವಾಡ್ ನಾಯಕರೊಂದಿಗೆ ಪ್ರಧಾನಿ ಮೋದಿ ಭಾಗಿಯಾಗಿದ್ದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಅಮೆರಿಕ, ಜಪಾನ್, ಆಸ್ಟ್ರೇಲಿಯಾ ಮೊದಲಾದ ಕ್ವಾಡ್ ನಾಯಕರೊಂದಿಗೆ ಟೋಕಿಯೋದಲ್ಲಿ ನಡೆದ ಮಹತ್ವದ Read more…

ನಗರ ಪಂಚಾಯತಿ ಕಚೇರಿಯಿಂದ ಮೋದಿ ಭಾವಚಿತ್ರ ತೆಗೆದ ವಾರ್ಡ್ ಸದಸ್ಯ

ತಮಿಳುನಾಡು: ಕೊಯಮತ್ತೂರು ಜಿಲ್ಲೆಯ ವೆಲ್ಲಲೂರು ನಗರ ಪಂಚಾಯತಿ ಕಚೇರಿಯಿಂದ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವನ್ನು ವಾರ್ಡ್ ಸದಸ್ಯರೊಬ್ಬರು ತೆಗೆದ ಕಾರಣ ಬಿಜೆಪಿ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಇತ್ತೀಚೆಗೆ ಬಿಜೆಪಿ Read more…

ಲಕ್ಷಾಂತರ ರೂ. ಸಂಬಳ ಪಡೆಯಲು ಬಯಸುವವರು ಹೀಗೆ ಮಾಡಿ

ನಿರುದ್ಯೋಗ ಸಮಸ್ಯೆ ದಿನ ದಿನಕ್ಕೂ ಹೆಚ್ಚಾಗ್ತಿದೆ. ಉನ್ನತ ಮಟ್ಟದ ಶಿಕ್ಷಣ ಪಡೆದವರು ಕಡಿಮೆ ಸಂಬಳಕ್ಕೆ ಕೆಲಸ ಮಾಡ್ತಿದ್ದಾರೆ. ಲಕ್ಷಾಂತರ ರೂಪಾಯಿ ಸಂಬಳ ಪಡೆಯುವುದು ಕನಸಿನ ಮಾತಾಗಿದೆ. ಒಳ್ಳೆ ಉದ್ಯೋಗ, Read more…

ಪದವಿ ವಿದ್ಯಾರ್ಥಿನಿಗೆ ಬೆತ್ತಲೆ ಫೋಟೋ ಬೆದರಿಕೆ: ದುಡುಕಿನ ನಿರ್ಧಾರ

ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಬೆತ್ತಲೆ ಫೋಟೋ ಕಳುಹಿಸುವಂತೆ ಬೆದರಿಕೆ ಹಾಕಿದ್ದರಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. Read more…

‘ದೊಡ್ಮನೆ ಹುಡ್ಗ’ ಸಿನಿಮಾ ಶೂಟಿಂಗ್ ಸಮಯದಲ್ಲಿನ ಫೋಟೋ ಹಂಚಿಕೊಂಡ ಸುಮಲತಾ ಅಂಬರೀಶ್

ದುನಿಯಾ ಸೂರಿ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಧಿಕಾ ಪಂಡಿತ್ ಅಭಿನಯದ ಬ್ಲಾಕ್ ಬಸ್ಟರ್ ಸಿನಿಮಾ ‘ದೊಡ್ಮನೆ ಹುಡ್ಗ’ ತೆರೆಮೇಲೆ ಬಂದು ಈಗಾಗಲೇ 6 Read more…

ಅಪ್ಪಿ ತಪ್ಪಿಯೂ ಈ ಫೋಟೋ ಮನೆಯಲ್ಲಿಡಬೇಡಿ

ವಾಸ್ತು ಶಾಸ್ತ್ರದ ಪ್ರಕಾರ ಕಟ್ಟಡ ಕಟ್ಟುತ್ತೇವೆ. ಆದ್ರೂ ಮನೆ ಅಥವ ಕಚೇರಿಯಲ್ಲಿ ಶಾಂತಿ ಇರುವುದಿಲ್ಲ. ಯಾಕೆ ಎಂಬ ಪ್ರಶ್ನೆಗೆ ಉತ್ತರ ಸಿಗುವುದಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ ಕಟ್ಟಡ ಕಟ್ಟಿದರೆ Read more…

ಮಹಿಳೆಯರ ಫೋಟೋ, ಫೋನ್ ನಂಬರ್ ಸಹಿತ ಅಶ್ಲೀಲ ಪೋಸ್ಟ್; ಆರೋಪಿ ಅರೆಸ್ಟ್

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಿಚಿತ ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಬರೆದು ಫೋಟೋ, ಫೋನ್ ನಂಬರ್ ಸಹಿತ ಪೋಸ್ಟ್ ಮಾಡುತ್ತಿದ್ದ ಆರೋಪಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು Read more…

ಬಲವಂತವಾಗಿ ಬೆತ್ತಲೆ ಫೋಟೋ ತೆಗೆದು ಪತ್ನಿಗೆ ಉದ್ಯಮಿ ಬ್ಲಾಕ್ಮೇಲ್

ಬೆಂಗಳೂರು: ಬಲವಂತವಾಗಿ ಪತ್ನಿ ಬೆತ್ತಲೆ ಫೋಟೋಗಳನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಗಂಡನ ವಿರುದ್ಧ ಮಹಿಳೆ ದೂರು ನೀಡಿದ್ದಾಳೆ. ಲಕ್ಕಸಂದ್ರ ನಿವಾಸಿಯಾಗಿರುವ 26 Read more…

ELECTION BREAKING: ಮತದಾನದ ಗೌಪ್ಯತೆ ಉಲ್ಲಂಘಿಸಿದ ಕಾನ್ಪುರ ಮೇಯರ್ ಗೆ ಬಿಗ್ ಶಾಕ್: FIR ದಾಖಲು

ಲಖ್ನೋ: ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಮೂರನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಇವಿಎಂ ಜೊತೆಗಿರುವ ಫೋಟೋ ಹಂಚಿಕೊಂಡ ಹಿನ್ನೆಲೆಯಲ್ಲಿ ಕಾನ್ಪುರ ಮೇಯರ್ ಪ್ರಮೀಳಾ ಪಾಂಡೆ ಅವರ ವಿರುದ್ಧ ಎಫ್ಐಆರ್ Read more…

BREAKING: ಬೆಳ್ಳಂಬೆಳಗ್ಗೆ ಬಾನಂಗಳದಲ್ಲಿ ಬೆಳಕಿನ ಚಿತ್ತಾರ, ವಿಸ್ಮಯ ಕಣ್ತುಂಬಿಕೊಂಡ ಜನ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಬಾನಂಗಳದಲ್ಲಿ ಬೆಳಕಿನ ಚಿತ್ತಾರ ಕಂಡುಬಂದಿದೆ. ಬೆಂಗಳೂರು, ಕೋಲಾರ ಸೇರಿದಂತೆ ಹಲವು ಕಡೆ ಬಾನಂಗಳದಲ್ಲಿ ನದಿಯ ಆಕೃತಿಯಲ್ಲಿ ಬೆಳಕಿನ ರಚನೆ ಮೂಡಿ ಮೂಡಿದೆ. ಬೆಳ್ಳಂಬೆಳಗ್ಗೆ Read more…

ಬೇರೆ ಬೇರೆ ಭಂಗಿಯಲ್ಲಿ ಬೆತ್ತಲೆ ಫೋಟೋ ಕಳಿಸುವಂತೆ ಬೆನ್ನುಬಿದ್ದ ಪ್ರಿಯಕರನ ವಿರುದ್ಧ ವಿದ್ಯಾರ್ಥಿನಿ ದೂರು

ಶಿವಮೊಗ್ಗ: ಸಾಮಾಜಿಕ ಜಾಲತಾಣದ ಮೂಲಕ ವಿದ್ಯಾರ್ಥಿನಿಗೆ ಪರಿಚಿತನಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಬೆತ್ತಲೆ ಫೋಟೋ ಪಡೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದ ಬಗ್ಗೆ ವಿದ್ಯಾರ್ಥಿನಿ ಸೈಬರ್ ಕ್ರೈಂ ಠಾಣೆ ಪೊಲೀಸರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...