alex Certify PIL | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವವರಿಗೆ ಹೈಕೋರ್ಟ್ ನಿಂದ ಮಹತ್ವದ ಸೂಚನೆ

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವವರಿಗೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ಅರ್ಜಿ ಸಲ್ಲಿಸುವ ವೇಳೆ ‘ಕರ್ನಾಟಕ ಹೈಕೋರ್ಟ್ ಪಿಐಎಲ್ ನಿಯಮ’ಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ತಿಳಿಸಿದೆ. ರಾಯಚೂರಿನ ಮುದುಗಲ್ Read more…

ʼನಮ್ಮಲ್ಲಿ ಆಳುವವರ ಪೊಲೀಸರಿದ್ದಾರೆಯೇ ಹೊರತು ಜನರ ಪೊಲೀಸರಲ್ಲʼ: ಮಾದರಿ ಪೊಲೀಸ್ ಕಾನೂನು ತರಲು ಆಗ್ರಹಿಸಿ ʼಸುಪ್ರೀಂʼಗೆ ಮೊರೆ

ಪೊಲೀಸ್ ವ್ಯವಸ್ಥೆಯನ್ನು ಪಾರದರ್ಶಕ, ಸ್ವತಂತ್ರ‍ ಹಾಗೂ ಜವಾಬ್ದಾರಿಯುತವಾಗಿ ಮಾಡಿ ಜನಸ್ನೇಹಿಯಾಗಿ ಮಾಡಲು ’ಮಾದರಿ ಪೊಲೀಸ್ ಕಾನೂನು’ ತರಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ದೆಹಲಿ ಬಿಜೆಪಿಯ ಮಾಜಿ Read more…

BIG NEWS: ವ್ಯಾಕ್ಸಿನ್ ಗೆ ವಿರೋಧ; ವೈದ್ಯರಿಂದಲೇ ಪಿಐಎಲ್ ಅರ್ಜಿ ಸಲ್ಲಿಕೆ – ಶಾಕ್ ಆದ ಸಿಜೆ

ಬೆಂಗಳೂರು: ಕೋವಿಡ್ ಲಸಿಕೆಗೆ ವಿರೋಧ ವ್ಯಕ್ತಪಡಿಸಿ, ವ್ಯಾಕ್ಸಿನ್ ವಿರುದ್ಧ ವೈದ್ಯರೇ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಪ್ರಸಂಗ ಬೆಳಕಿಗೆ ಬಂದಿದೆ. ಶಾಲಾ-ಕಾಲೇಜು ಮಕ್ಕಳು ಭೌತಿಕ ತರಗತಿಗಳಿಗೆ Read more…

ಖಾಸಗಿ ಸಾಲ: ರೈತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲು ಸಿಎಂ ಒಪ್ಪಿಗೆ

ಬೆಂಗಳೂರು: ಖಾಸಗಿ ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಂಡ ರೈತರಿಗೂ ಪರಿಹಾರ ನೀಡಲು ಸಿಎಂ ಸಮ್ಮತಿಸಿದ್ದಾರೆ. ಹೈಕೋರ್ಟ್ ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಮರಣ ಪರಿಹಾರದಲ್ಲಿ ತಾರತಮ್ಯ ನಿವಾರಣೆಗೆ ಕ್ರಮ Read more…

ವಾಹನ ಮಾಲೀಕರೇ ಎಚ್ಚರ: ಫುಟ್ಪಾತ್ ಮೇಲೆ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನದ್ದೇ ದೊಡ್ಡ ಸಮಸ್ಯೆ. ಪಾದಚಾರಿ ಮಾರ್ಗಗಳಲ್ಲೂ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಇದೀಗ ಹೈಕೋರ್ಟ್ ಇದಕ್ಕೆ ಬ್ರೇಕ್ ಹಾಕಲು Read more…

BIG NEWS: ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನಲೆ, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ ನಡೆಸಲಾಗಿದೆ. ಕೋವಿಡ್ ಪರೀಕ್ಷೆ ವರದಿ ನೀಡುವುದರಲ್ಲಿ ವಿಳಂಬವಾಗುತ್ತಿದೆ. ಎಸ್ಎಂಎಸ್, ವಾಟ್ಸಾಪ್ ಮೂಲಕ ಶೀಘ್ರ Read more…

ರಫೇಲ್​ ಯುದ್ಧ ವಿಮಾನ ಖರೀದಿ ವಿವಾದ: PIL ವಿಚಾರಣೆಗೆ ʼಸುಪ್ರೀಂʼ ನಿಂದ ಮುಹೂರ್ತ ಫಿಕ್ಸ್

ರಫೇಲ್​ ಯುದ್ಧ ವಿಮಾನ ಖರೀದಿ ಹಗರಣದ ಸಂಬಂಧ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ ಪಿಐಎಲ್​​ನ್ನು ಎರಡು ವಾರಗಳ ಬಳಿಕ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್​ ನಿರ್ಧರಿಸಿದೆ. ಫ್ರಾನ್ಸ್​ನಿಂದ 36 ಯುದ್ಧ Read more…

ಮದುವೆಯ ವಯಸ್ಸು: ಯುವಕ, ಯುವತಿಗೆ ಒಂದೇ ಏಜ್ ನಿಗದಿಪಡಿಸಲು ಅರ್ಜಿ – ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಯುವಕ, ಯುವತಿಯರ ಮದುವೆಗೆ ಏಕರೂಪದ ವಯಸ್ಸು ನಿಗದಿಪಡಿಸಬೇಕೆಂದು ಕೋರಿ ವಿವಿಧ ಹೈಕೋರ್ಟ್ ಗಳಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟಿಗೆ ವರ್ಗಾಯಿಸಬೇಕೆಂದು ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ Read more…

ರೈತರಿಗೆ ಪ್ರತಿಭಟಿಸುವ ಹಕ್ಕಿದೆ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ರೈತರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸುವ Read more…

BIG BREAKING: ನಟ ದರ್ಶನ್, ಸಿದ್ಧರಾಮಯ್ಯ, ಡಿ.ಕೆ. ಸುರೇಶ್, ತೇಜಸ್ವಿ ಸೂರ್ಯಗೆ ದಂಡ –ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ ಫೈನ್

ಬೆಂಗಳೂರು: ಗಣ್ಯಾತಿಗಣ್ಯರಿಂದ ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ PIL ವಿಚಾರಣೆ ನಡೆಸಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ನಟ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...