alex Certify pineapple | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರುಚಿಯಾದ ಅನಾನಸ್ – ತೆಂಗಿನ ಕಾಯಿ ಬರ್ಫಿ

ಅನಾನಸ್ ಆರೋಗ್ಯಕ್ಕೆ ಒಳ್ಳೆಯದು. ತೆಂಗಿನಕಾಯಿ ಕೂಡ ಆರೋಗ್ಯಕ್ಕೆ ಒಳ್ಳೆಯದು. ಇವರೆಡನ್ನೂ ಸೇರಿಸಿ ಅನಾನಸ್ ತೆಂಗಿನಕಾಯಿ ಬರ್ಫಿ ಮಾಡಿ. ರುಚಿಯಾದ ಇದನ್ನು ಮಾಡೋದು ಸುಲಭ. ಅನಾನಸ್ ತೆಂಗಿನಕಾಯಿ ಬರ್ಫಿಗೆ ಬೇಕಾಗುವ Read more…

ಮಲಬದ್ಧತೆ ನಿವಾರಿಸಲು ಈ ಪಾನೀಯಗಳನ್ನು ಸೇವಿಸಿ

ಹೆಚ್ಚಿನವರು ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಕರುಳಿನ ಚಲನೆಯ ಸಮಸ್ಯೆಯಿಂದ ಈ ಸಮಸ್ಯೆ ಉಂಟಾಗುತ್ತದೆ. ಇದರಿಂದ ಗುದ ಭಾಗದಲ್ಲಿ ಬಿರುಕು, ಫೈಲ್ಸ್ ನಂತಹ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಈ ಸಮಸ್ಯೆಯನ್ನು Read more…

ಗರ್ಭಿಣಿಯರು ಇವುಗಳ ಸೇವನೆಯಿಂದ ದೂರವಿರಿ….!

ಗರ್ಭಿಣಿಯರು ಈ ಕೆಲವು ಆಹಾರಗಳನ್ನು ಸೇವಿಸದೆ ದೂರ ಉಳಿಯುವುದರಿಂದ ಹಲವು ರೀತಿಯ ಸಮಸ್ಯೆಗಳನ್ನು ತಡೆಗಟ್ಟಬಹುದು. ಅವುಗಳು ಯಾವುವು ಎಂದಿರಾ? ಗರ್ಭಿಣಿಯರು ತರಕಾರಿ ಹಣ್ಣುಗಳನ್ನು ಎಷ್ಟು ಸೇವಿಸಿದರೂ ಒಳ್ಳೆಯದು. ಆದರೆ Read more…

ಮಕ್ಕಳಿಗೆ ಮನೆಯಲ್ಲೆ ಮಾಡಿ ಕೊಡಿ ಮಿಕ್ಸ್ ಫ್ರುಟ್ಸ್ ಐಸ್ ಕ್ರೀಮ್

ಹಣ್ಣು ಅಂದ್ರೆ ಮಾರು ದೂರ ಓಡ್ತಾರೆ ಮಕ್ಕಳು. ಹಾಗೆ ಐಸ್ ಕ್ರೀಂ ಅಂದ್ರೆ ಬಾಯಿ ಚಪ್ಪರಿಸಿಕೊಂಡು ಹತ್ತಿರ ಬರ್ತಾರೆ. ಒಂದು ಕಪ್ ಐಸ್ ಕ್ರೀಂ ಕೊಟ್ಟರೆ ಅವರಿಗೆ ಸಾಕಾಗೋದಿಲ್ಲ. Read more…

ʼಪೈನಾಪಲ್ʼ ನ ಹತ್ತು ಹಲವು ಪ್ರಯೋಜನಗಳು

ಪೈನಾಪಲ್ ನಲ್ಲಿ ಸಾಕಷ್ಟು ಪ್ರಮಾಣದ ವಿಟಮಿನ್ ಸಿ ಇದ್ದು ಇದು ನಿಮ್ಮ ಕಣ್ಣಿಗೆ ಮಾತ್ರವಲ್ಲ ದೇಹಕ್ಕೂ ಹಲವು ಪ್ರಯೋಜನಗಳನ್ನು ನೀಡುತ್ತದೆ ಎಂಬುದು ನಿಮಗೆ ತಿಳಿದೇ ಇದೆ. ಅದಕ್ಕೆ ಹೊರತಾದ Read more…

ಸಂಧಿವಾತ ಸಮಸ್ಯೆಗೆ ಮನೆಯಲ್ಲೇ ತಯಾರಿಸಿ ಈ ಪಾನೀಯ

ಭಾರತದಲ್ಲಿ ಹೆಚ್ಚು ಜನರು ಸಂಧಿವಾತ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಧುಮೇಹ, ಏಡ್ಸ್ ಮತ್ತು ಕ್ಯಾನ್ಸರ್‌ನಂತಹ ಅನೇಕ ರೋಗಗಳು ಹೆಚ್ಚಿನ ಪ್ರಮಾಣದಲ್ಲಿದೆ. ಭಾರತೀಯ ಜನಸಂಖ್ಯೆಯ ಸುಮಾರು 14 ಪ್ರತಿಶತದಷ್ಟು ಜನರು ಈ Read more…

ಗರ್ಭಿಣಿಯರು ಪಪ್ಪಾಯ ಮತ್ತು ಅನಾನಸ್ ತಿನ್ನುವಂತಿಲ್ಲ; ವೈದ್ಯರ ಸೂಚನೆ ಮೀರಿದ್ರೆ ಆಗಬಹುದು ಇಂಥಾ ಅಪಾಯ !

ಗರ್ಭಾವಸ್ಥೆಯಲ್ಲಿ ಮಹಿಳೆಯರು ಹೆಚ್ಚಿನ ಕಾಳಜಿ ವಹಿಸುವುದು ಅನಿವಾರ್ಯ. ಊಟ-ಉಪಹಾರ ಮತ್ತು ಡಯಟ್‌ ಬಗ್ಗೆ ವಿಶೇಷವಾಗಿ ಗಮನಹರಿಸಬೇಕು. ಕೆಲವೊಂದು ನಿರ್ದಿಷ್ಟ ಪದಾರ್ಥಗಳನ್ನು ಗರ್ಭಿಣಿಯರು ತಿನ್ನಬಾರದು. ಪಪ್ಪಾಯ ಮತ್ತು ಅನಾನಸ್ ಇವುಗಳಲ್ಲಿ Read more…

ಋತು ಬದಲಾವಣೆಯಿಂದಾಗುವ ‘ಅಲರ್ಜಿ’ ಸಮಸ್ಯೆ ನಿವಾರಣೆಗೆ ಸೇವಿಸಿ ಈ ಆಹಾರ

ಋತುವು ಬದಲಾದಂತೆ ಕೆಲವರು ಅಲರ್ಜಿ ಸಮಸ್ಯೆಯಿಂದ ಬಳಲುತ್ತಾರೆ. ಕಫ, ಕೆಮ್ಮು, ಶೀತ, ಜ್ವರ, ಗಂಟಲು ನೋವು ಮುಂತಾದ ಅಲರ್ಜಿ ಸಮಸ್ಯೆಗೆ ಒಳಗಾಗುತ್ತಾರೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವುದೇ Read more…

ಚರ್ಮದಲ್ಲಿರುವ ವಿಷ ಅಂಶ ಹೊರಹಾಕಿ ಚರ್ಮ ಹೊಳೆಯುವಂತೆ ಮಾಡುತ್ತೆ ಈ ಮನೆಮದ್ದು

ಚರ್ಮವು ಆರೋಗ್ಯವಾಗಿದ್ದರೆ ನಮ್ಮ ಸೌಂದರ್ಯ ಕೂಡ ಹೆಚ್ಚಾಗುತ್ತದೆ. ಆದರೆ ಕೆಲವರ ಚರ್ಮವು ಅತ್ಯಂತ ಸೂಕ್ಷ್ಮವಾಗಿ, ಅಲ್ಲಲ್ಲಿ ಕೆಂಪು ಬಣ್ಣದ ಗುಳ್ಳೆಗಳಾಗುತ್ತದೆ. ಕೆಲವರು ಇದನ್ನು ಮೇಕಪ್ ನಿಂದ ಕವರ್ ಮಾಡುತ್ತಾರೆ. Read more…

ಖಾರದಿಂದ ಬಾಯಿ ಉರಿಯುತ್ತಿದ್ದರೆ ಪರಿಹರಿಸಿಕೊಳ್ಳಲು ತಕ್ಷಣ ಇವನ್ನು ಸೇವಿಸಿ

ಉಪ್ಪು, ಹುಳಿ, ಖಾರವಿದ್ದರೆ ಅಡುಗೆ ರುಚಿಯಾಗಿರುತ್ತದೆ. ಹಾಗಾಗಿ ಅಡುಗೆಗಳಲ್ಲಿ ಖಾರಕ್ಕಾಗಿ ಮೆಣಸನ್ನು ಬಳಸುತ್ತಾರೆ. ಆದರೆ ಇದನ್ನು ಸೇವಿಸಿದರೆ ಕೆಲವರಿಗೆ ಬಾಯಲ್ಲಿ ಉರಿ ಶುರುವಾಗುತ್ತದೆ. ಅಂತವರು ತಕ್ಷಣ ನಿಮ್ಮ ಬಾಯಿ Read more…

ಥೈರಾಯ್ಡ್ ಗೆ ಈ ಆಹಾರದಲ್ಲಿದೆ ಮದ್ದು

ಥೈರಾಯ್ಡ್ ಸಮಸ್ಯೆ ಇರುವವರು ಯಾವ ಆಹಾರ ಸೇವನೆ ಮಾಡುವುದು ಸೂಕ್ತ ಎಂದು ತಿಳಿದುಕೊಳ್ಳೋಣ. ಥೈರಾಯ್ಡ್ ಗ್ರಂಥಿಯು ಆರೋಗ್ಯವಾಗಿರಲು ಪ್ರತಿ ನಿತ್ಯ ಕನಿಷ್ಠ ಮೂವತ್ತು ನಿಮಿಷ ವ್ಯಾಯಾಮ, ಯೋಗಾಸನ ಅಥವಾ Read more…

ಮಕ್ಕಳು ಇಷ್ಟಪಟ್ಟು ಸವಿಯುವ ʼಅನಾನಸ್ʼ ಜಾಮ್

ಮಕ್ಕಳು ತುಂಬಾ ಇಷ್ಟಪಟ್ಟು ತಿನ್ನುವ ಪದಾರ್ಥಗಳಲ್ಲಿ ಜಾಮ್ ಕೂಡ ಒಂದು. ವೆರೈಟಿ ವೆರೈಟಿ ಜಾಮ್ ತಿನ್ನಲು ಮಕ್ಕಳು ಆಸೆಪಡ್ತಾರೆ. ಎಲ್ಲ ಹಣ್ಣಿನ ಜಾಮ್ ಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಆದ್ರೆ Read more…

Viral Video : ಪೈನಾಪಲ್ ಕತ್ತರಿಸಲು ಇಲ್ಲಿದೆ ಸಿಂಪಲ್‌ ಟಿಪ್ಸ್

ಪೈನಾಪಲ್ ಹಣ್ಣಿನ ಚಗರೆಯನ್ನು ತೆಗೆದು ಅದನ್ನು ಕಟ್ ಮಾಡಿ ತಿನ್ನುವುದು ಎಂದರೆ ನಮ್ಮಲ್ಲಿ ಅನೇಕರಿಗೆ ಕೈಲಾಗದ ಕೆಲಸ. ಆದರೆ ಹಣ್ಣುಗಳನ್ನು ಕತ್ತರಿಸುವುದೂ ಒಂದು ಕಲೆ. ಈ ಕಲೆಯಲ್ಲಿ ನಿಷ್ಣಾತರಾದ Read more…

ಮೆದುಳಿಗೆ ಅಗತ್ಯವಾದ ಅಂಶಗಳನ್ನು ಒಳಗೊಂಡಿದೆ ಅನಾನಸ್ ಹಣ್ಣು

ಅನಾನಸು ಹಸಿಯಾಗಿಯೂ, ಸಾಂಬಾರ್ ರೂಪದಲ್ಲಿಯೂ ಸೇವಿಸಬಹುದಾದ ಅಪರೂಪದ ಹಣ್ಣು. ಇದು ಬಾಯಿ ರುಚಿ ಕೊಡುತ್ತದಲ್ಲದೆ, ಮೆದುಳಿಗೆ ಅಗತ್ಯವಾದ ಮ್ಯಾಂಗನಿಸ್, ಗ್ಲುಕೋಸ್ ನಂತಹ ಅಂಶಗಳನ್ನು ಒಳಗೊಂಡಿದೆ. ಊಟವಾದ ನಂತರ ಅನಾನಸು Read more…

ಹೃದಯಾಘಾತದಿಂದ ಪಾರು ಮಾಡುತ್ತವೆ ಈ ಹಳದಿ ಆಹಾರಗಳು..…!

ಹೃದಯ ನಮ್ಮ ದೇಹದ ಬಹುಮುಖ್ಯ ಅಂಗ. ಜೀವನದ ಪ್ರಾರಂಭದಿಂದ ಕೊನೆಯ ಉಸಿರಿನವರೆಗೂ ಬಡಿಯುತ್ತಲೇ ಇರುತ್ತದೆ. ಹೃದಯದ ಬಗ್ಗೆ ಕಾಳಜಿ ವಹಿಸದಿದ್ದರೆ ಅಪಾಯ ನಿಶ್ಚಿತ. ಹೃದಯಾಘಾತ, ಪರಿಧಮನಿಯ ಕಾಯಿಲೆ ಮತ್ತು Read more…

ಇದು ವಿಶ್ವದ ಅತ್ಯಂತ ದುಬಾರಿ ಅನಾನಸ್: ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ…!

ಅನಾನಸ್ ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು ಮತ್ತು ಮ್ಯಾಂಗನೀಸ್ ಮತ್ತು ಪೊಟ್ಯಾಸಿಯಮ್‌ನಂತಹ ಖನಿಜಗಳ ಸಮೃದ್ಧ ಮೂಲವಾಗಿದೆ. ಇದು ಆರೋಗ್ಯಕ್ಕೆ ಅತ್ಯುತ್ತಮವಾದ ಹಣ್ಣು, ವಿಶೇಷವಾಗಿ ಚಳಿಗಾಲದಲ್ಲಿ. ಆದರೆ ಇಲ್ಲೊಂದು ಹಣ್ಣು Read more…

ರುಚಿ ರುಚಿ ಪೈನಾಪಲ್ ರಾಯಿತ ಮಾಡುವ ವಿಧಾನ

ಬಿಸಿ ಬಿಸಿ ಅನ್ನಕ್ಕೆ ಫೈನಾಪಲ್ ರಾಯಿತ ಹಾಕಿಕೊಂಡು ಸವಿಯುತ್ತಿದ್ದರೆ ಅದರ ರುಚಿನೇ ಬೇರೆ. ಇಲ್ಲಿ ಸುಲಭವಾಗಿ ಮಾಡಬಹುದಾದ ಫೈನಾಪಲ್ ರಾಯಿತ ಇದೆ ಮಾಡಿ ನೋಡಿ. ಬೇಕಾಗುವ ಸಾಮಗ್ರಿಗಳು: ಪೈನಾಪಲ್ Read more…

ಮಕ್ಕಳಿಗೆ ಹಣ್ಣು ನೀಡುವ ಮುನ್ನ…….

ಹಣ್ಣು-ಹಾಲು ಮಕ್ಕಳ ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ಗೊತ್ತು. ಆದ್ರೆ ನಾವು ಮಕ್ಕಳಿಗೆ ಕೊಡುವ ಕೆಲವು ಹಣ್ಣುಗಳು ಮತ್ತು ಅದರ ಜೊತೆ ಕೊಡುವ ಹಾಲು ಮಕ್ಕಳ ಆರೋಗ್ಯದ ಮೇಲೆ Read more…

ʼಅನಾನಸ್ʼ ತಿನ್ನುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ…!

ಅನಾನಸು ಹಸಿಯಾಗಿಯೂ, ಸಾಂಬಾರ್ ರೂಪದಲ್ಲಿಯೂ ಸೇವಿಸಬಹುದಾದ ಅಪರೂಪದ ಹಣ್ಣು. ಇದು ಬಾಯಿ ರುಚಿ ಕೊಡುತ್ತದಲ್ಲದೆ, ಮೆದುಳಿಗೆ ಅಗತ್ಯವಾದ ಮ್ಯಾಂಗನಿಸ್, ಗ್ಲುಕೋಸ್ ನಂತಹ ಅಂಶಗಳನ್ನು ಒಳಗೊಂಡಿದೆ. ಊಟವಾದ ನಂತರ ಅನಾನಸು Read more…

ಮಲಬದ್ಧತೆ ನಿವಾರಣೆಗೆ ಬೆಸ್ಟ್ ಈ ಜ್ಯೂಸ್

ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ. ಹಾಗಿದ್ದರೆ ಮನೆಯಲ್ಲೇ ಸುಲಭ ಪರಿಹಾರ ಕಂಡುಕೊಳ್ಳಬಹುದು. ಕೇವಲ ಈ ಜ್ಯೂಸ್ ಗಳನ್ನು ಸೇವಿಸಿದರೆ ಸಾಕು. ಯಾವುದು ಆ ಜ್ಯೂಸ್ ಅಂತ ನೀವೂ ತಿಳಿಯಿರಿ. ಮೂಸಂಬಿ Read more…

ಆಯಾಸ ದೂರ ಮಾಡುತ್ತೆ ʼಅನಾನಸ್ʼ

ಅನಾನಸ್ ಹಣ್ಣು ಕೇವಲ ಬಾಯಿಗೆ ರುಚಿ ಕೊಡುವುದು ಮಾತ್ರವಲ್ಲ, ಮೆದುಳಿಗೂ ಉಪಯುಕ್ತವಾದುದು. ಮೆದುಳಿಗೆ ಅಗತ್ಯವಾದ ಮ್ಯಾಂಗನೀಸ್, ಪ್ರೋಟೋಸ್ ಹಾಗೂ ಗ್ಲುಕೋಸ್ ನಂತಹ ನೈಸರ್ಗಿಕ ಸಕ್ಕರೆ ಅಂಶಗಳನ್ನು ಅನಾನಸ್ ಒಳಗೊಂಡಿದೆ. Read more…

ʼಅನಾನಸ್ʼ ತಿನ್ನುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಪೈನಾಪಲ್ ಪೋಷಕಾಂಶಗಳ ಆಗರ. ಇದರಿಂದ ಗೊಜ್ಜು, ಕೇಸರಿಭಾತ್, ಜ್ಯೂಸು, ಸಲಾಡ್, ಸಾಸಿವೆ ಇತ್ಯಾದಿ ರುಚಿಕರವಾದ ಅಡುಗೆ ಮಾಡಬಹುದು. ಜೊತೆಗೆ ಪೈನಾಪಲ್ ಅನ್ನು ಹಾಗೇ ತಿನ್ನುವ ಬದಲು ಕರಿ ಮೆಣಸಿನ Read more…

ಸುಲಭವಾಗಿ ಮಾಡಿ ರುಚಿ-ರುಚಿ ʼಅನಾನಸ್ʼ ಶ್ರೀಖಂಡ

ಒಂದೇ ರೀತಿಯ ಸಿಹಿ ತಿಂದು ಬೇಸರವಾಗಿದ್ದರೆ ಈ ಬಾರಿ ಅನಾನಸ್ ಶ್ರೀಖಂಡ ಮಾಡಿ ಸವಿಯಿರಿ. ಅನಾನಸ್ ಶ್ರೀಖಂಡಕ್ಕೆ ಬೇಕಾಗುವ ಪದಾರ್ಥ: ಅನಾನಸ್ : 410 ಗ್ರಾಂ. ಕೇಸರಿ :1/8 Read more…

ಪೈನಾಪಲ್ ತಿನ್ನಿ ಈ ಸಮಸ್ಯೆಗಳಿಗೆಲ್ಲಾ ಹೇಳಿ ‘ಗುಡ್ ಬೈ’

ಸಿಹಿ ಹುಳಿ ಮಿಶ್ರಣವಿರುವ ಪೈನಾಪಲ್ ಹಣ್ಣನ್ನು ಇಷ್ಟಪಡದವರು ಯಾರೂ ಇರಲಿಕ್ಕಿಲ್ಲ. ಹೊರಗಿನಿಂದ ಮುಳ್ಳುಮುಳ್ಳಾಗಿ ಕಂಡರೂ ಒಳಗಿನ ರುಚಿ ಎಲ್ಲರನ್ನೂ ಮರಳು ಮಾಡುತ್ತದೆ. ಇದನ್ನು ಪದಾರ್ಥಗಳ ಮೂಲಕ, ಹಸಿಯಾಗಿ ಇಲ್ಲವೆ Read more…

‘ಪೈನಾಪಲ್ʼ ಗೊಜ್ಜು ಸವಿದಿದ್ದೀರಾ…..?

ಮದುವೆ ಮನೆಯಲ್ಲಿ ಊಟಕ್ಕೆ ಪೈನಾಪಲ್ ಗೊಜ್ಜನ್ನು ಹಾಕುತ್ತಾರೆ. ಬಾಳೆಲೆಗೆ ಬೀಳುವ ಈ ಹುಳಿ-ಸಿಹಿ ಗೊಜ್ಜು ಎಂದರೆ ಸಾಕಷ್ಟು ಜನರಿಗೆ ಇಷ್ಟ. ಇದನ್ನು ಮಾಡುವ ವಿಧಾನ ಇಲ್ಲಿದೆ ನೋಡಿ. ಎರಡು Read more…

ಈ ಹಣ್ಣು ತಿಂದ್ರೆ ಬೇಗ ಇಳಿಯುತ್ತೆ ನಿಮ್ಮ ತೂಕ

ಈಗ ಎಲ್ಲರಿಗೂ ತೂಕ ಇಳಿಕೆ ಮಾಡುವುದೇ ಚಿಂತೆ. ಏನೇ ತಿಂದರೂ ಇದರಲ್ಲಿ ಎಷ್ಟು ಕ್ಯಾಲೋರಿ ಇದೆ, ಎಷ್ಟು ಪ್ರೋಟಿನ್ ಇದೆ ಎಂದು ಅಳೆದು ತೂಗಿ ತಿನ್ನುತ್ತಾರೆ. ಅಂತವರು ಪೈನಾಪಲ್ Read more…

ಅನಾನಸ್ ಮೆಣಸ್ಕಾಯ್ ಸವಿಯಿರಿ

ಬೇಕಾಗುವ ಸಾಮಾಗ್ರಿಗಳು: ಅನಾನಸು – 1, ಕಪ್ಪು ಎಳ್ಳು – 5 ಟೀ ಸ್ಪೂನ್, ಕಡಲೇಬೇಳೆ- 3 ಟೀ ಸ್ಪೂನ್, ಮೆಣಸು – 6, ಉದ್ದಿನ ಬೇಳೆ – Read more…

ಈ ಆಹಾರ ಪದಾರ್ಥ ಒಟ್ಟೊಟ್ಟಿಗೆ ಸೇವಿಸಿದ್ರೆ ಅಪಾಯ ಫಿಕ್ಸ್….!

ತಿನ್ನೋದು ಮತ್ತು ಕುಡಿಯುವ ವಿಚಾರದಲ್ಲಿ ನಾವು ಎಷ್ಟು ಜಾಗರೂಕರಾಗಿ ಇರುತ್ತೇವೋ ನಮ್ಮ ಆರೋಗ್ಯ ಕೂಡ ಅಷ್ಟೇ ಚೆನ್ನಾಗಿ ಇರುತ್ತದೆ. ದೇಹದ ಆರೋಗ್ಯ ಕಾಪಾಡುವ ಅನೇಕ ಆಹಾರ ಪದಾರ್ಥಗಳಿವೆ. ಆದರೆ Read more…

ಗರ್ಭಿಣಿಯರು ಇದರಿಂದ ದೂರವಿರಿ…!

ಗರ್ಭಿಣಿಯರು ಕೆಲವೊಂದು ವಸ್ತುಗಳಿಂದ ದೂರವಿರುವುದು ಒಳ್ಳೆಯದು ಎಂದು ಮನೆಯ ಹಿರಿಯರು ಹೇಳಿರುವುದನ್ನು ನೀವು ಕೇಳಿರಬಹುದು. ಯಾವುದು ಆ ವಸ್ತುಗಳು ಎಂಬುದು ನಿಮಗೆ ಗೊತ್ತೇ..? ವಿಪರೀತ ಕಾಫಿ ಸೇವನೆಯಿಂದ ಗರ್ಭಪಾತವಾಗುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...