alex Certify PM Modi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ ಕ್ಯಾನ್ಸರ್ ಔಷಧ ಅಗ್ಗ, ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರ ತೆರೆಯಲು ಸರ್ಕಾರ ನಿರ್ಧಾರ: ಪ್ರಧಾನಿ ಮೋದಿ ಘೋಷಣೆ

ಛತ್ತರ್ಪುರ: ಮುಂದಿನ 3 ವರ್ಷಗಳಲ್ಲಿ ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾನುವಾರ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ಅವರು ಬಾಗೇಶ್ವರ Read more…

BREAKING NEWS: ಮಕ್ಕಳಲ್ಲಿ ಬೊಜ್ಜು ನಾಲ್ಕು ಪಟ್ಟು ಹೆಚ್ಚಳ: ಪ್ರಧಾನಿ ಮೋದಿ ಕಳವಳ: ‘ಮನ್ ಕಿ ಬಾತ್’ನಲ್ಲಿ ಮಹತ್ವದ ಸಲಹೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮಾಸಿಕ ರೇಡಿಯೋ ಪ್ರಸಾರ “ಮನ್ ಕಿ ಬಾತ್” ನ 119 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಇಸ್ರೋ(ಭಾರತೀಯ ಬಾಹ್ಯಾಕಾಶ ಸಂಶೋಧನಾ Read more…

ನಿರ್ಮಾಣ ಹಂತದ ಸುರಂಗ ಕುಸಿತ: ತೆಲಂಗಾಣ ಸಿಎಂಗೆ ಕರೆ ಮಾಡಿ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

ನವದೆಹಲಿ: ತೆಲಂಗಾಣದಲ್ಲಿ ನಿರ್ಮಾಣ ಹಂತದ ಸುರಂಗದ ಮೇಲ್ಚಾವಣಿ ಕುಸಿತವಾದ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಪ್ರಧಾನಿ ಮೋದಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಸುರಂಗದಲ್ಲಿ ಸಿಲುಕಿದ ಸಿಬ್ಬಂದಿಯ Read more…

BREAKING: RBI ಮಾಜಿ ಗವರ್ನರ್ ಶಕ್ತಿಕಾಂತ್ ದಾಸ್ ಗೆ ಉನ್ನತ ಹುದ್ದೆ: ಪ್ರಧಾನಿ ಮೋದಿ ಪ್ರಧಾನ ಕಾರ್ಯದರ್ಶಿ-2 ಆಗಿ ನೇಮಕ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ-2 ಆಗಿ ನೇಮಿಸಲಾಗಿದೆ. ಪ್ರಧಾನಿ ಮೋದಿ ಅವರ Read more…

ರೈತರಿಗೆ ಸಿಹಿ ಸುದ್ದಿ: ಸೋಮವಾರ 9.8ಕೋಟಿ ಕೃಷಿಕರ ಖಾತೆಗೆ 22 ಸಾವಿರ ಕೋಟಿ ರೂ. ಜಮಾ

ನವದೆಹಲಿ: ಪ್ರಧಾನಿ ಮೋದಿ ಸೋಮವಾರ 9.8 ಕೋಟಿ ರೈತರ ಖಾತೆಗೆ 22,000 ಕೋಟಿ ರೂ.ಗಳನ್ನು ವರ್ಗಾಯಿಸಲಿದ್ದಾರೆ. ಪಿಎಂ-ಕಿಸಾನ್ ಯೋಜನೆಯ 19ನೇ ಕಂತನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಪ್ರಧಾನಿ Read more…

ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಶರದ್ ಪವಾರ್ ಗೆ ಕುರ್ಚಿ ಎಳೆದು ಕೂರಿಸಿ ನೀರು ನೀಡಿದ ಪ್ರಧಾನಿ ಮೋದಿ | ವಿಡಿಯೋ ವೈರಲ್

ನವದೆಹಲಿ: ಶುಕ್ರವಾರ ನವದೆಹಲಿಯಲ್ಲಿ ನಡೆದ 98ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು Read more…

ಗುಜರಾತ್ ನಲ್ಲಿ ಬಿಜೆಪಿಗೆ ಭರ್ಜರಿ ಜಯ: 68 ಪುರಸಭೆಗಳಲ್ಲಿ 60ರಲ್ಲಿ ಗೆಲುವು: ಪ್ರಧಾನಿ ಮೋದಿ ಸಂತಸ

ನವದೆಹಲಿ: ಫೆಬ್ರವರಿ 16ರಂದು ನಡೆದ ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಅಭೂತಪೂರ್ವ ಜಯ ಸಾಧಿಸಿದೆ. ಇದು ಗುಜರಾತ್ ರಾಜ್ಯದ ಮೇಲಿನ ಬಿಜೆಪಿ ಹಿಡಿತವನ್ನು ಮತ್ತಷ್ಟು Read more…

ದೇಶದ ಅಭಿವೃದ್ಧಿಗಾಗಿ ಪ್ರಧಾನಿ ಹುದ್ದೆಯನ್ನು ಮೋದಿ ಬೇರೆಯವರಿಗೆ ಬಿಟ್ಟು ಕೊಡಲಿ: ಸಚಿವ ಸಂತೋಷ್ ಲಾಡ್ ಒತ್ತಾಯ

ಗದಗ: ದೇಶದ ಅಭಿವೃದ್ಧಿಗಾಗಿ ಮೋದಿಯವರು ತಮ್ಮ ಪ್ರಧಾನಿ ಹುದ್ದೆಯನ್ನು ಬೇರೆಯವರಿಗೆ ಬಿಟ್ಟುಕೊಡಬೇಕು. ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಧ್ವನಿಯೆತ್ತಬೇಕು ಎಂದು ಕರಮಿಕ ಸಚಿವ ಸಂತೋಷ್ ಲಾಡ್ ಒತ್ತಾಯಿಸಿದ್ದಾರೆ. ಗದಗದಲ್ಲಿ Read more…

BREAKING: ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯು ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರನ್ನು ನೇಮಕ ಮಾಡಿದೆ. ಫೆಬ್ರವರಿ 18 ರಂದು ನಿವೃತ್ತರಾಗಲಿರುವ Read more…

BREAKING: ಕುಂಭಮೇಳಕ್ಕೆ ಹೊರಟಿದ್ದ 15 ಯಾತ್ರಿಗಳು ಕಾಲ್ತುಳಿತದಲ್ಲಿ ಸಾವು: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಶನಿವಾರ ರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಭಾರಿ ಜನದಟ್ಟಣೆಯಿಂದಾಗಿ ಕಾಲ್ತುಳಿತ ಉಂಟಾಗಿ ಮೂವರು ಮಕ್ಕಳು ಸೇರಿ ಕನಿಷ್ಠ 15 ಜನ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಪ್ರಧಾನಿ ಮೋದಿ Read more…

BREAKING: ಫ್ರಾನ್ಸ್, ಅಮೆರಿಕಕ್ಕೆ ಯಶಸ್ವಿ ಭೇಟಿ ನಂತರ ದೆಹಲಿಗೆ ಆಗಮಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಮತ್ತು ಅಮೆರಿಕಕ್ಕೆ ತಮ್ಮ ಎರಡು ರಾಷ್ಟ್ರಗಳ ಭೇಟಿಯನ್ನು ಯಶಸ್ವಿಯಾಗಿ ಮುಗಿಸಿದ ನಂತರ ಶುಕ್ರವಾರ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. Read more…

ಅನ್ನದಾತ ರೈತರಿಗೆ ಗುಡ್ ನ್ಯೂಸ್: ಫೆ. 24ರಂದು ಖಾತೆಗೆ 2 ಸಾವಿರ ರೂ. ಜಮಾ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 24 ರಂದು ಬಿಹಾರದ ಭಾಗಲ್ಪುರಕ್ಕೆ ಭೇಟಿ ನೀಡಲಿದ್ದಾರೆ. ತಮ್ಮ ಭೇಟಿಯ ಸಮಯದಲ್ಲಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) Read more…

BREAKING NEWS: ಸಂಜೆ 7 ಗಂಟೆಗೆ ದೆಹಲಿ ಬಿಜೆಪಿ ಕಚೇರಿಗೆ ಪ್ರಧಾನಿ ಮೋದಿ ಭೇಟಿ |Delhi Assembly Election Result

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕೆಲವೇ ಹೊತ್ತಲ್ಲಿ ಹೊರಬೀಳಲಿದ್ದು, ಬಿಜೆಪಿ ಭಾರಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿಯತ್ತ ದಾಪುಗಾಲಿಟ್ಟಿದೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಹಿನ್ನಡೆ Read more…

ಬಜೆಟ್ ಬಗ್ಗೆ ಭಾರೀ ನಿರೀಕ್ಷೆ ನಡುವೆ ರೈತರಿಗೆ ಭರ್ಜರಿ ಸುದ್ದಿ: ‘ಕಿಸಾನ್ ಸಮ್ಮಾನ್’ ಮೊತ್ತ ಹೆಚ್ಚಳ ಸಾಧ್ಯತೆ

ನವದೆಹಲಿ: ಭಾರಿ ನಿರೀಕ್ಷೆಗಳ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಧಾನಿ ಮೋದಿ -3 ಸರ್ಕಾರದ ಎರಡನೇ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಬಜೆಟ್ ನಲ್ಲಿ Read more…

ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಬಜೆಟ್: ಆದಾಯ ತೆರಿಗೆ ಬದಲಾವಣೆ, ಗೃಹ ಸಾಲಕ್ಕೆ ವಿನಾಯಿತಿ ಮಿತಿ ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ಬಹುನಿರೀಕ್ಷೆಯ ಬಜೆಟ್ ಫೆಬ್ರವರಿ 1 ರಂದು ಮಂಡನೆ ಆಗಲಿದೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿದ್ದು, ಸತತ 8 Read more…

BIG NEWS: ಇಂದು ಬಹುನಿರೀಕ್ಷಿತ ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ 8ನೇ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ನಿರ್ಮಲಾ Read more…

ನಾಳೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ನಿರ್ಮಲಾ ಸೀತಾರಾಮನ್ Read more…

ಜ. 31ರಿಂದ ಸಂಸತ್ ಬಜೆಟ್ ಅಧಿವೇಶನ: ಮೊದಲ ದಿನವೇ ರಾಷ್ಟ್ರಪತಿ ಭಾಷಣ, ಆರ್ಥಿಕ ಸಮೀಕ್ಷಾ ವರದಿ: ಮರುದಿನ ಕೇಂದ್ರ ಬಜೆಟ್

ನವದೆಹಲಿ: ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನ ಜನವರಿ 31 ರಿಂದ ಆರಂಭವಾಗಲಿದೆ. ನೂತನ ಸಂಸತ್ ಭವನದ ಲೋಕಸಭೆ ಸಭಾಂಗಣದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ Read more…

BREAKING: ಭಾರತ -ಅಮೆರಿಕ ಬಾಂಧವ್ಯ ಮತ್ತಷ್ಟು ವೃದ್ಧಿ: ಡೊನಾಲ್ಡ್ ಟ್ರಂಪ್ ಜತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾತುಕತೆ

ನವದೆಹಲಿ: ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ ಅಮೆರಿಕ ಅಧ್ಯಕ್ಷರಾಗಿದ್ದಕ್ಕೆ ಡೊನಾಲ್ಡ್ ಟ್ರಂಪ್ ಅವರಿಗೆ ಅಭಿನಂದನೆ Read more…

ಅಪಘಾತದಲ್ಲಿ 10 ಜನ ಸಾವು: ಪ್ರಧಾನಿ ಮೋದಿ ಪರಿಹಾರ ಘೋಷಣೆ

ನವದೆಹಲಿ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಗುಡ್ಡಾಪುರ ಗ್ರಾಮದಲ್ಲಿ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದು, ಮೃತರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ತಲಾ Read more…

‘ಆತ್ಮೀಯ ಸ್ನೇಹಿತನಿಗೆ ಅಭಿನಂದನೆ’ ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟ್ರಂಪ್ ಗೆ ಪ್ರಧಾನಿ ಮೋದಿ ಶುಭಹಾರೈಕೆ

ನವದೆಹಲಿ: ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಟ್ರಂಪ್ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ Read more…

BREAKING: ಮಹಾ ಕುಂಭಮೇಳದ ಭಾರೀ ಅಗ್ನಿ ಅವಘಡ ಸ್ಥಳದಲ್ಲಿ ಯುಪಿ ಸಿಎಂ ಯೋಗಿ ಪರಿಶೀಲನೆ: ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪರಿಶೀಲನೆ Read more…

ಗ್ರಾಮೀಣ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್: ನಾಳೆ SVAMITVA ಯೋಜನೆಯಡಿ 50 ಸಾವಿರ ಹಳ್ಳಿಗಳಲ್ಲಿ 65 ಲಕ್ಷ ಆಸ್ತಿ ಕಾರ್ಡ್ ವಿತರಣೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 50 ಸಾವಿರಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ SVAMITVA ಯೋಜನೆಯಡಿ 65 ಲಕ್ಷಕ್ಕೂ Read more…

ನವಿ ಮುಂಬೈನಲ್ಲಿ ಏಷ್ಯಾದ 2ನೇ ಅತಿದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

ಮುಂಬೈ: ನವಿ ಮುಂಬೈನಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಇಸ್ಕಾನ್ ದೇವಾಲಯವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಖಾರ್ಘರ್‌ ನಲ್ಲಿ ಇಸ್ಕಾನ್ ಸ್ಥಾಪಿಸಿದ ಶ್ರೀ ಶ್ರೀ ರಾಧಾ ಮೋಹನ ದೇವಾಲಯ ಇದಾಗಿದೆ. Read more…

‘ಇಂಡಿಯಾ ಗೇಟ್’ ಗೆ ‘ಭಾರತ ಮಾತಾ ದ್ವಾರ’ ಎಂದು ಮರುನಾಮಕರಣಕ್ಕೆ ಆಗ್ರಹ

ನವದೆಹಲಿ: ದೆಹಲಿಯಲ್ಲಿರುವ ಇಂಡಿಯಾ ಗೇಟ್ ಹೆಸರನ್ನು ಭಾರತ ಮಾತಾ ದ್ವಾರ ಎಂದು ಮರುನಾಮಕರಣ ಮಾಡುವಂತೆ ಆಗ್ರಹಿಸಲಾಗಿದೆ. ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಮಾಲ್ ಸಿದ್ದಿಕಿ ಅವರು ಈ ಕುರಿತಾಗಿ Read more…

ಅನ್ನದಾತ ರೈತರಿಗೆ ಮೋದಿ ಸರ್ಕಾರದಿಂದ ಹೊಸ ವರ್ಷಕ್ಕೆ ಬಂಪರ್ ಗಿಫ್ಟ್

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ದೇಶದ ಅನ್ನದಾತ ರೈತರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಡಿಎಪಿ ಎನ್‌ಬಿಎಸ್ ಸಬ್ಸಿಡಿ ಆಚೆಗಿನ ಏಕ ಸಮಯದ ವಿಶೇಷ ಪ್ಯಾಕೇಜ್ Read more…

BIG NEWS: ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಭಾಷಣ: ‘ಮನ್ ಕಿ ಬಾತ್’ 117ನೇ ಸಂಚಿಕೆ ಪ್ರಸಾರ

ನವದೆಹಲಿ: ನಾಳೆ ಆಕಾಶವಾಣಿಯ ‘ಮನ್ ಕಿ ಬಾತ್’ ನಲ್ಲಿ ಪ್ರಧಾನಿ ಮೋದಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ‘ಮನ್ ಕಿ ಬಾತ್’ ಕಾರ್ಯಕ್ರಮ Read more…

ಅತ್ಯಂತ ಪ್ರತಿಷ್ಠಿತ ನಾಯಕನ ಕಳೆದುಕೊಂಡು ಭಾರತ ದುಃಖಿಸುತ್ತಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಜೀ ಮತ್ತು ನಾನು ಸಂವಾದ ನಡೆಸುತ್ತಿದ್ದೆವು. ಅವರು Read more…

ಡಿ.23 ರಂದು ರೋಜ್ಗಾರ್ ಮೇಳ: 71 ಸಾವಿರ ಮಂದಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 23 ರಂದು ವಿವಿಧ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ 71,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು Read more…

BREAKING: ಪ್ರಧಾನಿ ಮೋದಿಗೆ ಕುವೈತ್ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರಶಸ್ತಿ ಪ್ರದಾನ

ನವದೆಹಲಿ: ಪ್ರಧಾನಿ ಮೋದಿಯವರಿಗೆ ಕುವೈತ್‌ನ ಅತ್ಯುನ್ನತ ಗೌರವವಾದ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದು ಪ್ರಧಾನಿ ಮೋದಿಯವರಿಗೆ ದೇಶವೊಂದು ನೀಡಿದ 20ನೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...