alex Certify PM Modi | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಜ. 12ರಂದು ಪ್ರಧಾನಿ ಮೋದಿಯಿಂದ ಭಾರತದ ಅತಿ ಉದ್ದದ ಸಮುದ್ರ ಸೇತುವೆ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ ಉದ್ಘಾಟನೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅತಿ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(ಎಂಟಿಹೆಚ್‌ಎಲ್) ಅನ್ನು ಜನವರಿ 12 ರಂದು ಉದ್ಘಾಟಿಸಲಿದ್ದಾರೆ ಎಂದು ಮಹಾರಾಷ್ಟ್ರ Read more…

ಮಹಿಳಾ ಮೀಸಲಾತಿ ಮಸೂದೆ, ಕ್ರೀಡೆ, ಆಸ್ಕರ್ ಪ್ರಶಸ್ತಿ: 2023ರ ಪ್ರಮುಖ ಘಟನೆಗಳ ಬಗ್ಗೆ ‘ಮನ್ ಕಿ ಬಾತ್’ನಲ್ಲಿ ಮೋದಿ ಮಾತು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮಾಸಿಕ ರೇಡಿಯೊ ಪ್ರಸಾರದ ‘ಮನ್ ಕಿ ಬಾತ್’ ಕಾರ್ಯಕ್ರಮದ 108 ನೇ ಆವೃತ್ತಿಯ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು, Read more…

ಜ. 22ರ ನಂತರ ರಾಮ ಭಕ್ತರು ಅನುಕೂಲಕ್ಕೆ ತಕ್ಕಂತೆ ಅಯೋಧ್ಯೆಗೆ ಬನ್ನಿ: ಪ್ರಧಾನಿ ಮೋದಿ

ಅಯೋಧ್ಯ: ರಾಮ ಭಕ್ತರು ಜನವರಿ 22ರ ನಂತರ ಅವರ ಅನುಕೂಲಕ್ಕೆ ತಕ್ಕಂತೆ ಅಯೋಧ್ಯೆಗೆ ಬರಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಯೋಧ್ಯೆ ವಿಮಾನ ನಿಲ್ದಾಣ, ಅಯೋಧ್ಯಾ ಧಾಮ್ ಜಂಕ್ಷನ್ Read more…

ಅಯೋಧ್ಯೆಯಲ್ಲಿ ‘ಉಜ್ವಲ’ ಫಲಾನುಭವಿಯ ಮನೆಗೆ ಭೇಟಿ ನೀಡಿ ‘ಚಹಾ’ ಸವಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಯೋಧ್ಯೆ ಪ್ರವಾಸದ ಸಂದರ್ಭದಲ್ಲಿ ಉಜ್ವಲ ಯೋಜನೆಯ ಫಲಾನುಭವಿ ಮೀರಾ ಮಾಂಝಿ ಅವರನ್ನು ದಿಢೀರ್ ಭೇಟಿ ಮಾಡಿ ಅವರ ನಿವಾಸದಲ್ಲಿ Read more…

Ayodhya Breaking : ಜ. 22 ರಂದು ಅಯೋಧ್ಯೆ ‘ರಾಮ ಮಂದಿರ’ಕ್ಕೆ ಭೇಟಿ ನೀಡಬೇಡಿ : ಸಾರ್ವಜನಿಕರಿಗೆ ಪ್ರಧಾನಿ ‘ಮೋದಿ’ ಮನವಿ

ಉತ್ತರ ಪ್ರದೇಶ : ಜ. 22 ರಂದು ಅಯೋಧ್ಯೆ ‘ರಾಮ ಮಂದಿರ’ಕ್ಕೆ ಭೇಟಿ ನೀಡಬೇಡಿ ಎಂದು ಸಾರ್ವಜನಿಕರಿಗೆ ಪ್ರಧಾನಿ ‘ಮೋದಿ’ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು Read more…

BREAKING : ಜ.14 ರಿಂದ ದೇಶಾದ್ಯಂತ ಯಾತ್ರಾ ಸ್ಥಳಗಳಲ್ಲಿ ‘ಸ್ವಚ್ಛತಾ ಅಭಿಯಾನ’ ಆರಂಭಿಸಿ : ಪ್ರಧಾನಿ ಮೋದಿ ಕರೆ

ಉತ್ತರ ಪ್ರದೇಶ : ಜ. 14 ರಿಂದ ದೇಶಾದ್ಯಂತ ಯಾತ್ರಾ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ ಆರಂಭಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಅಯೋಧ್ಯೆ ಧಾಮ್ ರೈಲ್ವೆ ನಿಲ್ದಾಣ Read more…

BREAKING : ಜ.22 ರಂದು ದೇಶಾದ್ಯಂತ ಎಲ್ಲಾ ಮನೆಗಳಲ್ಲಿ ‘ರಾಮನ ಜ್ಯೋತಿ’ ಬೆಳಗಿಸಿ : ‘ಪ್ರಧಾನಿ ಮೋದಿ’ ಮನವಿ

ಉತ್ತರ ಪ್ರದೇಶ : ಜನವರಿ 22 ರಂದು ದೇಶಾದ್ಯಂತ ಎಲ್ಲಾ ಮನೆಗಳಲ್ಲಿ ರಾಮನ ಜ್ಯೋತಿ ಬೆಳಗಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದರು. ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ವಿವಿಧ Read more…

BREAKING : ಜನವರಿ 22ರ ‘ಐತಿಹಾಸಿಕ ಕ್ಷಣ’ಕ್ಕಾಗಿ ಇಡೀ ಜಗತ್ತು ಕಾಯುತ್ತಿದೆ : ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ

ಉತ್ತರ ಪ್ರದೇಶ : ದೇಶದ ಹಲವಾರು ಸ್ಥಳಗಳಿಂದ ಅಯೋಧ್ಯೆಗೆ ಸಂಪರ್ಕವನ್ನು ಸುಧಾರಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಜನವರಿ 22ರ ‘ಐತಿಹಾಸಿಕ ಕ್ಷಣ’ಕ್ಕಾಗಿ ಇಡೀ ಜಗತ್ತು ಕಾಯುತ್ತಿದೆ ಎಂದು ಪ್ರಧಾನಿ Read more…

ಅಯೋಧ್ಯೆಯಲ್ಲಿ ಮಕ್ಕಳ ಜೊತೆ ‘ಸೆಲ್ಫಿ’ ಕ್ಲಿಕ್ಕಿಸಿ ‘ಆಟೋಗ್ರಾಫ್’ ನೀಡಿದ ಪ್ರಧಾನಿ ಮೋದಿ

ಉತ್ತರ ಪ್ರದೇಶ : ಅಯೋಧ್ಯೆಗೆ ತೆರಳಿರುವ ಪ್ರಧಾನಿ ಮೋದಿ ಅವರು ಮಕ್ಕಳ ಜೊತೆ ‘ಸೆಲ್ಫಿ’ ತೆಗೆದುಕೊಂಡು ಆಟೋಗ್ರಾಫ್ ನೀಡಿದ್ದಾರೆ. ವಿವಿಧ ಕಾರ್ಯಕ್ರಮ, ಯೋಜನೆಗಳಿಗೆ ಚಾಲನೆ ನೀಡಲು ಅಯೋಧ್ಯೆಗೆ ತೆರಳಿರುವ Read more…

BREAKING : ಅಯೋಧ್ಯೆಯಲ್ಲಿ ‘ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ’ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

ಉತ್ತರ ಪ್ರದೇಶ : ಅಯೋಧ್ಯೆಯಲ್ಲಿರುವ ಪ್ರಧಾನಿ ಮೋದಿ ಇಂದು ‘ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ’ ವನ್ನು ಉದ್ಘಾಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯ ಲತಾ ಮಂಗೇಶ್ಕರ್ ಚೌಕ್ Read more…

BREAKING : ಅಯೋಧ್ಯೆಯಲ್ಲಿ 2 ‘ಅಮೃತ್ ಭಾರತ್’ ಸೇರಿ 8 ಹೊಸ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ |Watch Video

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶಾದ್ಯಂತ ವಿವಿಧ ಮಾರ್ಗಗಳನ್ನು ಸಂಪರ್ಕಿಸುವ ಎರಡು ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲುಗಳು ಮತ್ತು ಆರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ Read more…

BREAKING : ಅಯೋಧ್ಯೆಯಲ್ಲಿ ‘ಅಯೋಧ್ಯಾ ಧಾಮ್’ ರೈಲ್ವೇ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಉತ್ತರ ಪ್ರದೇಶ : ಅಯೋಧ್ಯೆಗೆ ತೆರಳಿರುವ ಪ್ರಧಾನಿ ಮೋದಿ ಅವರು ಇಂದು ‘ಅಯೋಧ್ಯಾ ಧಾಮ್’ ರೈಲ್ವೇ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಯೋಧ್ಯೆ ಧಾಮ್ Read more…

BREAKING : ಅಯೋಧ್ಯೆಯಲ್ಲಿ ‘ನಮೋ’ ಮೆಗಾ ರೋಡ್ ಶೋ ಆರಂಭ : ರಾಮನೂರಿನಲ್ಲಿ ಮೊಳಗಿದ ‘ಜೈ ಮೋದಿ’ ಘೋಷಣೆ

ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ ನಡೆಸುತ್ತಿದ್ದು, ರಾಮನೂರಿನಲ್ಲಿ ‘ಜೈ ಮೋದಿ’, ಜೈ ಮೋದಿ ಎಂಬ ಘೋಷಣೆಗಳು  ಮೊಳಗುತ್ತಿದೆ. ಹೌದು, ಪ್ರಧಾನಿ ಮೋದಿ ಅವರು ಇಂದು ಅಯೋಧ್ಯೆಗೆ Read more…

BREAKING : ಅಯೋಧ್ಯೆಗೆ ಬಂದಿಳಿದ ‘ಪ್ರಧಾನಿ ಮೋದಿ’ : ಕೆಲವೇ ಕ್ಷಣಗಳಲ್ಲಿ ‘ಮೆಗಾ ರೋಡ್ ಶೋ’ ಆರಂಭ

ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ ತೆರಳಿದ್ದು, ಕೆಲವೇ ಕ್ಷಣಗಳಲ್ಲಿ ಮೆಗಾ ರೋಡ್ ಶೋ ನಡೆಸಲಿದ್ದಾರೆ. ಹೌದು, ರಾಮನ ನಾಡಲ್ಲಿ ಪ್ರಧಾನಿ ಮೋದಿ ಬರೋಬ್ಬರಿ 15 ಕಿಮೀ ಮೆಗಾ Read more…

‘ಅಮೃತ ಭಾರತ್’ ರೈಲಿಗೆ ನಾಳೆ ಪ್ರಧಾನಿ ಮೋದಿ ಚಾಲನೆ : ಏನಿದರ ವಿಶೇಷತೆ ತಿಳಿಯಿರಿ |Amrit Bharat Train

ನವದೆಹಲಿ: ಮೊದಲ ಅಮೃತ್ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ (ಡಿಸೆಂಬರ್ 30) ರಂದು ಚಾಲನೆ ನೀಡಲಿದ್ದಾರೆ. ಎರಡು ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ Read more…

ಪೆಟ್ರೋಲ್, ಡೀಸೆಲ್ ದರ ಭಾರೀ ಕಡಿತ: ಲೀಟರ್ ಗೆ 8-10 ರೂ. ಇಳಿಕೆ ಬಗ್ಗೆ ಪ್ರಧಾನಿ ಮೋದಿ ಘೋಷಣೆ ಶೀಘ್ರ

ನವದೆಹಲಿ: ವರ್ಷಾಂತ್ಯದ ಮೊದಲು ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಭಾರಿ ಕಡಿತ ಮಾಡುವ ಬಗ್ಗೆ ಪ್ರಧಾನಿ ಮೋದಿ ಘೋಷಿಸಲಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ. Read more…

BIG NEWS: ಖೇಲ್ ರತ್ನ, ಅರ್ಜುನ ಪ್ರಶಸ್ತಿ ವಾಪಸ್: ವಿನೇಶ್ ಫೋಗಟ್ ಘೋಷಣೆ: ಪ್ರಧಾನಿ ಮೋದಿಗೆ ಪತ್ರ

ನವದೆಹಲಿ: ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ರತಿಷ್ಠಿತ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಮತ್ತು ಅರ್ಜುನ ಪ್ರಶಸ್ತಿ ಹಿಂದಿರುಗಿಸುವುದಾಗಿ ಘೋಷಿಸಿದರು. ಮೂರು ಬಾರಿ Read more…

‘ಯೂಟ್ಯೂಬ್ ಚಾನೆಲ್’ ನಲ್ಲಿ 20 ಮಿಲಿಯನ್ ಚಂದಾದಾರರನ್ನು ಹೊಂದಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಯೂಟ್ಯೂಬ್ ಚಾನೆಲ್ 20 ಮಿಲಿಯನ್ ಚಂದಾದಾರರನ್ನು ದಾಟಿದೆ. ಹೌದು, ಪ್ರಧಾನಿ ಮೋದಿ ಅವರ ಯೂಟ್ಯೂಬ್ ಚಾನೆಲ್ 20 ಮಿಲಿಯನ್ (ಎರಡು ಕೋಟಿ) Read more…

2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ ಮೋದಿಯವರೇ ನೀವು ಉದ್ಯೋಗ ಸೃಷ್ಟಿಸಿದ್ರಾ? : CM ಸಿದ್ದರಾಮಯ್ಯ

ಬೆಂಗಳೂರು : 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ ಮೋದಿಯವರೇ ನೀವು ಉದ್ಯೋಗ ಸೃಷ್ಟಿಸಿದ್ರಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

‘ಕ್ರಿಸ್ ಮಸ್’ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ : ದೇಶದಾದ್ಯಂತ ‘ಕ್ರಿಸ್ ಮಸ್’ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ಮೋದಿ , ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವರು ಕ್ರಿಸ್ಮಸ್ ಶುಭಾಶಯ ಕೋರಿದ್ದಾರೆ. ಎಲ್ಲರಿಗೂ Read more…

60 ಕೋಟಿ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಪ್ರಧಾನಿ ಮೋದಿ ‘ಆತ್ಮನಿರ್ಭರ ಭಾರತ್’ ಅಭಿಯಾನ ಸಹಕಾರಿ: ಅಮಿತ್ ಶಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ‘ಆತ್ಮನಿರ್ಭರ ಭಾರತ್’ ಅಭಿಯಾನವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದು, ಇದು 60 ಕೋಟಿ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಪ್ರಮುಖವಾಗಿದೆ ಎಂದು Read more…

ಮೋದಿ ಪ್ರಧಾನಿಯಾಗಿ ಮುಂದುವರಿದರೆ ‘ಸಂವಿಧಾನ’ ಕೂಡ ಉಳಿಯುವುದಿಲ್ಲ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಮೋದಿ ಪ್ರಧಾನಿಯಾಗಿ ಮುಂದುವರಿದರೆ ‘ಸಂವಿಧಾನ’ ಕೂಡ ಉಳಿಯುವುದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದರು. ಸಂಸತ್ತಿನಿಂದ ವಿಪಕ್ಷಗಳ 146 ಸಂಸದರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ದಕ್ಷಿಣ Read more…

ಮಂಗಳೂರು -ಗೋವಾ ವಂದೇ ಭಾರತ್ ರೈಲಿಗೆ ಡಿ. 30ರಂದು ಮೋದಿ ಚಾಲನೆ

ಮಂಗಳೂರು: ಮಂಗಳೂರು -ಗೋವಾ ಸೇರಿದಂತೆ ದೇಶದ ಆರು ಕಡೆಗಳಲ್ಲಿ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ. ಡಿ. 30ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ. Read more…

ಉಪ ರಾಷ್ಟ್ರಪತಿಯವರನ್ನು ಮಿಮಿಕ್ರಿ ಮಾಡಿದ ಘಟನೆ; ಮೋದಿ ಅಪಹಾಸ್ಯ ಮಾಡಿದ ಹಳೆ ವಿಡಿಯೋ ಹಂಚಿಕೊಂಡು ‘ಕೈ’ ನಾಯಕ

ಉಪ ರಾಷ್ಟ್ರಪತಿ, ರಾಜ್ಯಸಭೆ ಸಭಾಪತಿ ಜಗದೀಪ್ ಧನ್ ಕರ್ ಅವರನ್ನು ಮಿಮಿಕ್ರಿ ಮಾಡಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮತ್ತು ಅದನ್ನು ಚಿತ್ರೀಕರಿಸುತ್ತಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ Read more…

BIG NEWS : ‘ಮೈತ್ರಿ’ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ‘JDS’ ದಳಪತಿಗಳು

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ದಳಪತಿಗಳು ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದಾರೆ. ದೆಹಲಿಯ ಸಂಸತ್ ಭವನದಲ್ಲಿ  Read more…

BREAKING : ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ನವದೆಹಲಿ : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಹೆಚ್. ಡಿ ದೇವೇಗೌಡರು Read more…

ಖಲಿಸ್ತಾನಿ ನಾಯಕ ಪನ್ನುನ್ ಹತ್ಯೆಯ ಸಂಚು : ಪ್ರಧಾನಿ ಮೋದಿ ಹೇಳಿದ್ದೇನು..? |P.M Modi

ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನನ್ ಹತ್ಯೆಯ ಸಂಚಿನಲ್ಲಿ ಭಾರತೀಯ ಪ್ರಜೆಯ ಪಾತ್ರವಿದೆ ಎಂಬ ಅಮೆರಿಕದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. Read more…

BREAKING : ಪ್ರಧಾನಿ ಮೋದಿ ಭೇಟಿಯಾದ ಸಿಎಂ : 18,177 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ Read more…

BIG NEWS : ರಾಜ್ಯದಲ್ಲಿ ಬರಗಾಲ : ಇಂದು ಪ್ರಧಾನಿ ಮೋದಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ, ಬರ ಪರಿಸ್ಥಿತಿ ಕುರಿತು ಚರ್ಚೆ ಮಾಡಲಿದ್ದಾರೆ. Read more…

ವಿಶ್ವದ ಅತಿ ದೊಡ್ಡ ಧ್ಯಾನ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ : ʻನಮೋʼ 9 ನಿರ್ಣಯಗಳು, 9 ವಿನಂತಿಗಳು

ವಾರಣಾಸಿ : ವಾರಣಾಸಿಯಲ್ಲಿ ವಿಶ್ವದ ಅತಿದೊಡ್ಡ ಧ್ಯಾನ ಕೇಂದ್ರ ‘ಸ್ವರ್ಣವೇದ ಮಹಾಮಂದಿರ’ವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು. ಉದ್ಘಾಟನೆಯ ನಂತರ ಪ್ರಧಾನಮಂತ್ರಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...