alex Certify PM Modi | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

PM Modi : ಪ್ರಧಾನಿ ಮೋದಿ 9 ವರ್ಷಗಳಲ್ಲಿ ಒಂದೂ ರಜೆ ಪಡೆದಿಲ್ಲ : `RTI’ ನಲ್ಲಿ ಮಹತ್ವದ ಮಾಹಿತಿ ಬಹಿರಂಗ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮಜೀವಿ ಮತ್ತು ಯಾವುದೇ ಸಮಯ ವಿರಾಮ ತೆಗೆದುಕೊಂಡಿಲ್ಲ ಎಂಬುದು ಈಗ ಎಲ್ಲರಿಗೂ ತಿಳಿದಿದೆ. ಆದರೆ ಈಗ ಇದು ಅಧಿಕೃತವಾಗಿದೆ – Read more…

ಉಚಿತ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತೆ ಎಂಬ ಹೇಳಿಕೆ : ಪ್ರಧಾನಿ ಮೋದಿ ವಿರುದ್ಧ ಹೆಚ್.ಸಿ.ಮಹದೇವಪ್ಪ ಕಿಡಿ

ದಾವಣಗೆರೆ : ಉಚಿತ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಚಿವ ಹೆಚ್.ಸಿ. ಮಹದೇವಪ್ಪ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಉದ್ಯಮಿ ಅದಾನಿ, Read more…

BIGG NEWS : ಪ್ರಧಾನಿ ಮೋದಿ ಆಡಳಿತದಲ್ಲಿ ಭಾರತ ರಾಕೆಟ್ ವೇಗದಲ್ಲಿ ಸಾಗುತ್ತಿದೆ : ಬ್ರಿಟನ್ ಮಾಧ್ಯಮ ಮೆಚ್ಚುಗೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಬ್ರಿಟನ್ ನ ಟಿಶ್ ಮೀಡಿಯಾ ಶ್ಲಾಘಿಸಿದೆ. ಪ್ರಧಾನಿ ಮೋದಿಯವರ ಆಡಳಿತದಲ್ಲಿ ರಾಜಕೀಯ ಸ್ಥಿರತೆಯಿಂದಾಗಿ, ಭಾರತವು Read more…

BIG NEWS: ಅವಧಿ ಪೂರ್ವ ಲೋಕಸಭೆ ಚುನಾವಣೆ ಇಲ್ಲ: ಕೇಂದ್ರ ಸ್ಪಷ್ಟನೆ

ನವದೆಹಲಿ: ಒನ್ ನೇಷನ್ ಒನ್ ಎಲೆಕ್ಷನ್ ಬಗ್ಗೆ ಭಾರಿ ಚರ್ಚೆ ನಡೆದಿದ್ದು, ಪರಿಶೀಲನೆಗೆ ಸಮಿತಿ ರಚಿಸಲಾಗಿದೆ. ಲೋಕಸಭೆಗೆ ಅವಧಿ ಪೂರ್ವ ಚುನಾವಣೆ ನಡೆಯುವ ಸಾಧ್ಯತೆ ಇದೆ. ಡಿಸೆಂಬರ್ ನಲ್ಲಿ Read more…

BREAKING : ‘ಆದಿತ್ಯ ಎಲ್-1’ ನೌಕೆ ಉಡಾವಣೆ ಯಶಸ್ವಿ : ‘ISRO’ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಚಂದ್ರಯಾನ -3 ರ ಯಶಸ್ಸಿನ ನಂತರ, ಭಾರತವು ಸೂರ್ಯ ಮಿಷನ್ ಆದಿತ್ಯ -ಎಲ್ 1 ಸೌರನೌಕೆ ಶ್ರೀಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿ ಉಡಾವಣೆಯಾಗಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ Read more…

ಅದಾನಿ ವಿರುದ್ಧದ ಆರೋಪಗಳ ತನಿಖೆಗೆ ಜಂಟಿ ಸದನ ಸಮಿತಿ ರಚಿಸಲು ರಾಹುಲ್ ಗಾಂಧಿ ಆಗ್ರಹ

ಮುಂಬೈ: ಉದ್ಯಮಿ ಅದಾನಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಜಂಟಿ ಸದನ ಸಮಿತಿ ರಚಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, Read more…

ವಿಶ್ವದ ಪ್ರಭಾವಿ ದೇಶ ಭಾರತ: ಮೋದಿಗೆ ಶೇ. 80ರಷ್ಟು ಭಾರತೀಯರ ಬೆಂಬಲ

ವಾಷಿಂಗ್ಟನ್: ಭಾರತ ವಿಶ್ವದ ಪ್ರಭಾವಿ ದೇಶವಾಗಿದ್ದು, ಪ್ರಧಾನಿ ಮೋದಿ ಅವರಿಗೆ ಶೇಕಡ 80ರಷ್ಟು ಭಾರತೀಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಚಿಂತಕರ ಚಾವಡಿಯ ಸಂಶೋಧನಾ ವಿಭಾಗದ ಸಮೀಕ್ಷೆಯೊಂದರಲ್ಲಿ ಈ ಮಾಹಿತಿ Read more…

ಚೀನಾ ನಕ್ಷೆ ವಿವಾದ : ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ|Rahul Gandhi

ನವದೆಹಲಿ: ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಅನ್ನು ತನ್ನ ಭೂಪ್ರದೇಶದಲ್ಲಿ ತೋರಿಸುವ ಚೀನಾ ಬಿಡುಗಡೆ ಮಾಡಿದ ನಕ್ಷೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಬೇಕು ಎಂದು Read more…

BREAKING : ದೆಹಲಿಯ ಶಾಲಾ ಮಕ್ಕಳೊಂದಿಗೆ `ರಕ್ಷಾ ಬಂಧನ’ ಆಚರಿಸಿದ ಪ್ರಧಾನಿ ಮೋದಿ |PM Modi

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುವ ಮೂಲಕ ದೆಹಲಿಯ ಶಾಲಾ ಬಾಲಕಿಯರು ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಇಂದು ಪ್ರಧಾನಿ ನರೇಂದ್ರ Read more…

ಶುಭ ಸುದ್ದಿ: 400 ರೂ. ಇಳಿಕೆಯಾಯ್ತು LPG ಸಿಲಿಂಡರ್ ದರ: ಇಲ್ಲಿದೆ ಮಾಹಿತಿ

ನವದೆಹಲಿ: ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 200 ರೂ. ಕಡಿತಗೊಳಿಸಲಾಗಿದ್ದು, ಪ್ರತಿ ಕುಟುಂಬಕ್ಕೂ ದೊಡ್ಡ ಪರಿಹಾರವಾಗಿದೆ. ಈ ನಿರ್ಧಾರದಿಂದ ದೇಶಾದ್ಯಂತ ಸುಮಾರು 33 ಕೋಟಿ ಗ್ರಾಹಕರಿಗೆ ಲಾಭವಾಗಲಿದೆ ಎಂದು ಕೇಂದ್ರ Read more…

ಮಹಿಳೆಯರು ಸೇರಿ 33 ಕೋಟಿ LPG ಗ್ರಾಹಕರಿಗೆ ಮೋದಿ ಗಿಫ್ಟ್: ಸಿಲಿಂಡರ್ ಗೆ 200 ರೂ. ಸಬ್ಸಿಡಿ: ಅನುರಾಗ್ ಠಾಕೂರ್ ಮಾಹಿತಿ

ನವದೆಹಲಿ: ‘ರಕ್ಷಾ ಬಂಧನ’ ಮತ್ತು ‘ಓಣಂ’ ಹಬ್ಬಗಳ ಮುನ್ನ, ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 200 ರೂ. ಕಡಿತಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಕ್ಯಾಬಿನೆಟ್ ನಿರ್ಧಾರವು ಪ್ರತಿ ಕುಟುಂಬಕ್ಕೂ Read more…

ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ಪುಟಿನ್ ದೂರವಾಣಿ ಕರೆ: ಚಂದ್ರಯಾನ, ದ್ವಿಪಕ್ಷೀಯ ಸಂಬಂಧ, ಜಿ20 ಶೃಂಗಸಭೆ ಬಗ್ಗೆ ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಉಭಯ ನಾಯಕರು ದ್ವಿಪಕ್ಷೀಯ ಸಹಕಾರದ ಹಲವಾರು ವಿಷಯಗಳ ಪ್ರಗತಿ ಪರಿಶೀಲಿಸಿದರು. Read more…

PM Modi Rozgar Mela : 51,000 ಜನರಿಗೆ ನೇಮಕಾತಿ ಪತ್ರ ನೀಡಿದ ಪ್ರಧಾನಿ ಮೋದಿ

ನವದೆಹಲಿ : ರೋಜ್ಗಾರ್ ಮೇಳವು ಇಂದು ಹೊಸದಾಗಿ ನೇಮಕಗೊಂಡ ಉದ್ಯೋಗಿಗಳಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಪ್ರಧಾನಿ ನರೇಂದ್ರ ಮೋದಿ ವಿತರಿಸಿದ್ದಾರೆ. ಈ ಸಂದರ್ಭದಲ್ಲಿ Read more…

ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ : `ನೀರಜ್ ಚೋಪ್ರಾ’ಗೆ ಪ್ರಧಾನಿ ಮೋದಿ ಅಭಿನಂದನೆ|PM Modi

ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು Read more…

Rozgar Mela : ಇಂದು ಪ್ರಧಾನಿ ಮೋದಿಯಿಂದ 51 ಸಾವಿರ ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 28 ರ ಇಂದು ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ವಿತರಣಾ ಸಮಾರಂಭವು ಪಂಜಾಬ್‌ನ ಜಲಂಧರ್‌ನಲ್ಲಿರುವ Read more…

`ಚಂದ್ರಯಾನ ನವ ಭಾರತದ ಸಂಕೇತ’, ಜಿ 20 ಶೃಂಗಸಭೆಗೆ ದೇಶ ಸಂಪೂರ್ಣ ಸಿದ್ಧವಾಗಿದೆ : ಪ್ರಧಾನಿ ಮೋದಿ|PM Modi

ನವದೆಹಲಿ: ಸೆಪ್ಟೆಂಬರ್ 8-10 ರಂದು ದೆಹಲಿಯಲ್ಲಿ ನಡೆಯಲಿರುವ ಜಿ 20 ನಾಯಕರ ಶೃಂಗಸಭೆಗೆ ದೇಶವು ಈಗ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಿಷನ್ ಚಂದ್ರಯಾನವನ್ನು Read more…

Mann Ki Baat : ಇಲ್ಲಿದೆ ಪ್ರಧಾನಿ ಮೋದಿ `ಮನ್ ಕೀ ಬಾತ್’ ಭಾಷಣದ ಹೈಲೈಟ್ಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಮೂಲಕ ಭಾನುವಾರ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಈ ಕಾರ್ಯಕ್ರಮದಲ್ಲಿ, ಪಿಎಂ ಮೋದಿ ಚಂದ್ರಯಾನ-3 Read more…

BREAKING : ಚಂದ್ರಯಾನ -3 ಮಿಷನ್ ಯಶಸ್ಸಿನ ಬಗ್ಗೆ ಕವಿತೆ ವಾಚಿಸಿದ ಪ್ರಧಾನಿ ಮೋದಿ..! ಹೀಗಿದೆ `ನಮೋ’ ಕವಿತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಮೂಲಕ ಭಾನುವಾರ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಈ ಕಾರ್ಯಕ್ರಮದಲ್ಲಿ, ಪಿಎಂ ಮೋದಿ ಚಂದ್ರಯಾನ Read more…

ಆಗಸ್ಟ್ 23 `ರಾಷ್ಟ್ರೀಯ ಬಾಹ್ಯಾಕಾಶ ದಿನ’ : ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು : ಆಗಸ್ಟ್ ರಂದು ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ. ಭಾರತವು ಈ ದಿನವನ್ನು ರಾಷ್ಟ್ರೀಯ ಬಾಹ್ಯಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ Read more…

ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ: ಆಕಾಶವಾಣಿ ‘ಮನ್ ಕಿ ಬಾತ್’ನಲ್ಲಿ ವಿಚಾರ ಹಂಚಿಕೊಳ್ಳಲಿರುವ ಪ್ರಧಾನಿ

ನವದೆಹಲಿ: ಇಂದು ಬೆಳಗ್ಗೆ 11 ಗಂಟೆಗೆ ಆಕಾಶವಾಣಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. Read more…

ರೋಜ್ ಗಾರ್ ಮೇಳ: ನಾಳೆ ಪ್ರಧಾನಿ ಮೋದಿಯಿಂದ 51,000 ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 28 ರಂದು ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಶನಿವಾರ ಬಿಡುಗಡೆಯಾದ ಅಧಿಕೃತ ಹೇಳಿಕೆಯಲ್ಲಿ, ಆಗಸ್ಟ್ Read more…

ಪ್ರಧಾನಿ ಮೋದಿ ಭೇಟಿ ವೇಳೆ ‘ಶಿಷ್ಟಾಚಾರ’ ಪಾಲಿಸದ ಆರೋಪ : ಆರ್.ಅಶೋಕ್ ಗೆ ಡಿಸಿಎಂ ಡಿಕೆಶಿ ಡಿಚ್ಚಿ

ಬೆಂಗಳೂರು : ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡಿದ ವೇಳೆ ಕಾಂಗ್ರೆಸ್ ಶಿಷ್ಟಾಚಾರ ಪಾಲಿಸಿಲ್ಲ. ಕಾಂಗ್ರೆಸ್ ಗೆ ಕನಿಷ್ಟ ಜ್ಞಾನ ಇಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ Read more…

‘ಪ್ರಧಾನಿ ಬಳಿ ಎಲ್ಲರನ್ನೂ ಬಿಡಲು ಆಗಲ್ಲ, ಸೆಕ್ಯೂರಿಟಿ ಸಮಸ್ಯೆ ಇರುತ್ತೆ’ : ಕಾಂಗ್ರೆಸ್ ಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು

ಮೈಸೂರು : ಪ್ರಧಾನಿ ಮೋದಿ ಬಳಿ ಎಲ್ಲರನ್ನೂ ಬಿಡಲು ಆಗಲ್ಲ, ಸೆಕ್ಯೂರಿಟಿ ಸಮಸ್ಯೆ ಇರುತ್ತದೆ ಎಂದು ಕಾಂಗ್ರೆಸ್ ಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಮೋದಿ ಭೇಟಿ Read more…

BIG NEWS : ‘ಚಂದ್ರಯಾನ-3’ ಸಕ್ಸಸ್ : ಪ್ರಧಾನಿ ಮೋದಿಯಿಂದ ಮೂರು ಮಹತ್ವದ ಘೋಷಣೆ

ಬೆಂಗಳೂರು : ಚಂದ್ರಯಾನ-3 ಸಕ್ಸಸ್ ಆದ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಪೀಣ್ಯದಲ್ಲಿರುವ ‘ಇಸ್ರೋ’ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿ ವಿಜ್ಞಾನಿಗಳನ್ನು ಅಭಿನಂದಿಸಿ ನಂತರ ಮಾತನಾಡಿದರು. ‘ಚಂದ್ರಯಾನ-3’ ಸಕ್ಸಸ್ Read more…

ಸೆ. 1 ರಂದು ‘ಚಂದ್ರಯಾನ-3’ ಬಗ್ಗೆ ಕ್ವಿಜ್ ಸ್ಪರ್ಧೆ ಆಯೋಜನೆ : ಪ್ರಧಾನಿ ಮೋದಿ

ಬೆಂಗಳೂರು : ಸೆಪ್ಟೆಂಬರ್ 1 ರಂದು ‘ಚಂದ್ರಯಾನ-3’ ಬಗ್ಗೆ ಕ್ವಿಜ್ ಸ್ಪರ್ಧೆ ( Quiz competition) ಆಯೋಜನೆ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಚಂದ್ರಯಾನ-3 ಸಕ್ಸಸ್ ಆದ Read more…

BREAKING : ‘ವಿಕ್ರಮ್ ಲ್ಯಾಂಡರ್’ ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ಹೆಸರಿಟ್ಟ ಪ್ರಧಾನಿ ಮೋದಿ

ಬೆಂಗಳೂರು : ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ಪ್ರಧಾನಿ ಮೋದಿ ( P.M Modi ) ಹೆಸರಿಟ್ಟಿದ್ದಾರೆ. ಹೌದು. ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ Read more…

BREAKING : ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ‘ಇಸ್ರೋ’ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು : ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಪೀಣ್ಯೇದಲ್ಲಿರುವ ‘ಇಸ್ರೋ’ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಇಸ್ರೋ ಕಚೇರಿಯಲ್ಲಿ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್, ಯು.ಆರ್. ರಾವ್ ಬಾಹ್ಯಾಕಾಶ ಕೇಂದ್ರದ Read more…

BIG NEWS : ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ‘ಚಂದ್ರಯಾನ-3’ ಸಕ್ಸಸ್ ಬಗ್ಗೆ ಪ್ರಧಾನಿ ಮೋದಿ ಟ್ವೀಟ್

ಬೆಂಗಳೂರು : ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ‘ಚಂದ್ರಯಾನ-3’ ಸಕ್ಸಸ್ Read more…

ಇಸ್ರೋ ವಿಜ್ಞಾನಿಗಳ ಅಭಿನಂದಿಸಲು ವಿದೇಶದಿಂದ ನೇರವಾಗಿ ಬೆಂಗಳೂರಿಗೆ ಬಂದ ಮೋದಿ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ‘ನಮ್ಮ ವಿಜ್ಞಾನಿಗಳ ಶಕ್ತಿ ಸಾಮರ್ಥ್ಯ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋಗೆ ಭೇಟಿ ನೀಡಲು ನಿರ್ಧರಿಸಿದ್ದೆ. ಹಾಗಾಗಿ, ವಿದೇಶದಿಂದ ನೇರವಾಗಿ ವಿಜ್ಞಾನಿಗಳ ಭೇಟಿ ಮಾಡಲು ಬಂದಿದ್ದೇನೆ. Read more…

BREAKING : ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ : ಬೆಂಗಳೂರಿನಲ್ಲಿ ಮೊಳಗಿದ ‘ಪ್ರಧಾನಿ ಮೋದಿ’ ಘೋಷಣೆ

ಬೆಂಗಳೂರು : ಚಂದ್ರಯಾನ-3 ಸಕ್ಸಸ್ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದಾರೆ. ನಂತರ ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಹೊರಗಡೆ ಪ್ರಧಾನಿ ಮೋದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...