alex Certify PM Modi | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮೂರನೇ ಅವಧಿಗೆ ನಾನೇ ಪ್ರಧಾನಿ ಎಂದು ಹಕ್ಕು ಸಾಧಿಸಿದ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ನನ್ನ 3ನೇ ಅವಧಿಯಲ್ಲಿ ಅಗ್ರ 3 ಆರ್ಥಿಕತೆಗಳಲ್ಲಿ ಭಾರತ ಒಂದಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದು, ಈ ಮೂಲಕ ಮೂರನೇ ಅವಧಿಗೆ ಪ್ರಧಾನಿಯಾಗುವ ಬಗ್ಗೆ ಪರೋಕ್ಷವಾಗಿ ಹಕ್ಕು Read more…

BIGG NEWS : `2023ರ ಅವಿಶ್ವಾಸ ಗೊತ್ತುವಳಿ’ ಬಗ್ಗೆ 5 ವರ್ಷಗಳ ಹಿಂದೆಯೇ ಭವಿಷ್ಯ ನುಡಿದಿದ್ದ ಪ್ರಧಾನಿ ಮೋದಿ : ವಿಡಿಯೋ ವೈರಲ್

ನವದೆಹಲಿ : ಕಾಂಗ್ರೆಸ್ ಮತ್ತು ಭಾರತ್ ರಾಷ್ಟ್ರ ಸಮಿತಿ ಬುಧವಾರ ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸುತ್ತಿದ್ದಂತೆ, ಪ್ರಧಾನಿ ಮೋದಿ ಅವರು 2018 ರಲ್ಲಿ ಅವಿಶ್ವಾಸ ಗೊತ್ತುವಳಿ Read more…

ದೇಶ ಕೊಳ್ಳೆ ಹೊಡೆದ ಈಸ್ಟ್ ‘ಇಂಡಿಯಾ’ ಕಂಪನಿ, ಉಗ್ರ ಸಂಘಟನೆಗಳೂ ‘ಇಂಡಿಯಾ’ ಹೆಸರು ಹೊಂದಿವೆ: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟಕ್ಕೆ ಮೋದಿ ಚಾಟಿ

ನವದೆಹಲಿ: ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂದು ನಾಮಕರಣ ಮಾಡಿರುವ ಬಗ್ಗೆ ಪ್ರಧಾನಿ ಮೋದಿ ಟೇಕಿಸಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟಕ್ಕೆ Read more…

Rozgar Mela: ವಿಡಿಯೋ ಕಾನ್ಫರೆನ್ಸ್ ಮೂಲಕ 70 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಂದರೆ ಜುಲೈ 22 ರಂದು ಸುಮಾರು 70,000 ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಈ ಯುವಕರಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ Read more…

Rozgar Mela : ಇಂದು 70 ಸಾವಿರ ಮಂದಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

ನವದೆಹಲಿ : ರೋಜ್ ಗಾರ್ ಯೋಜನೆಯಡಿ ವಿವಿಧ ಉದ್ಯೋಗಳಿಗೆ ಹೊಸದಾಗಿ ನೇಮಕವಾಗಿರುವ ಸುಮಾರು 70 ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 10.30 Read more…

BREAKING : ಸಂಸತ್ ಭವನದಲ್ಲಿ ಸೋನಿಯಾ ಗಾಂಧಿಯನ್ನು ಭೇಟಿಯಾದ ಪ್ರಧಾನಿ ಮೋದಿ!

ನವದೆಹಲಿ : ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ನಡೆಯಲಿದ್ದು, ಈ ವೇಳೆ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. Read more…

BREAKING : ಮಣಿಪುರದ ಘಟನೆ ತುಂಬಾ ನೋವುಂಟು ಮಾಡಿದೆ : ಪ್ರಧಾನಿ ನರೇಂದ್ರ ಮೋದಿ ಖಂಡನೆ

ನವದೆಹಲಿ : ಮಣಿಪುರದಲ್ಲಿ ಮೇ 4 ರಂದು ಆಘಾತಕಾರಿ ಘಟನೆ ನಡೆದಿದ್ದು, ಕುಕಿ ಸಮುದಾಯಕ್ಕೆ ಸೇರಿದ ಇಬ್ಬರು ಮಣಿಪುರಿ ಮಹಿಳೆಯರ ಲೈಂಗಿಕ ದೌರ್ಜನ್ಯ ನಡೆಸಿ, ಬೆತ್ತಲೆ ಮೆರವಣಿಗೆ ನಡೆಸಿರುವ Read more…

BIG NEWS : ಮೋದಿಗೆ ಟ್ವಿಟರ್ ನಲ್ಲಿ 9 ಕೋಟಿ ಫಾಲೋವರ್ಸ್ : ಟ್ರಂಪ್ ಹಿಂದಿಕ್ಕಿದ ಭಾರತದ ಪ್ರಧಾನಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿದ್ದು, ಅವರ ಟ್ವಿಟ್ಟರ್ ಫಾಲೋವರ್ಸ್ ಸಂಖ್ಯೆ 90 ಮಿಲಿಯನ್ ದಾಟಿದೆ. ಹೌದು, ಅಮೆರಿಕ ಅಧ್ಯಕ್ಷ ಜೋ Read more…

ವಸತಿ ರಹಿತರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ : 1.19 ಕೋಟಿ ಮನೆಗಳ ಮಂಜೂರು

  ನವದೆಹಲಿ : ವಸತಿ ರಹಿತರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಪಿಎಂಎವೈ (ನಗರ) ಅಡಿಯಲ್ಲಿ ಮೋದಿ ಸರ್ಕಾರ 1.19 ಕೋಟಿ ಮನೆಗಳನ್ನು ಮಂಜೂರು ಮಾಡಿದೆ ಮತ್ತು Read more…

PMAY-U : ವಸತಿ ರಹಿತರಿಗೆ ಮೋದಿ ಸರ್ಕಾರದಿಂದ `ಬಂಪರ್ ಗಿಫ್ಟ್’ : 1.19 ಕೋಟಿ ಮನೆಗಳ ಮಂಜೂರು

ನವದೆಹಲಿ : ವಸತಿ ರಹಿತರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಪಿಎಂಎವೈ (ನಗರ) ಅಡಿಯಲ್ಲಿ ಮೋದಿ ಸರ್ಕಾರ 1.19 ಕೋಟಿ ಮನೆಗಳನ್ನು ಮಂಜೂರು ಮಾಡಿದೆ ಮತ್ತು ಈಗಾಗಲೇ Read more…

ರೈತರೇ ಗಮನಿಸಿ : ಜು. 28 ಕ್ಕೆ `ಪಿಎಂ ಕಿಸಾನ್ ಸಮ್ಮಾನ್’ 14 ನೇ ಕಂತು ಬಿಡುಗಡೆ

ನವದೆಹಲಿ : ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14 ನೇ ಕಂತು ಬಿಡುಗಡೆಯ ಬಗ್ಗೆ ಮಹತ್ವದ ಮಾಹಿತಿಯೊಂದು ಲಭ್ಯವಾಗಿದೆ. ಪಿಎಂ-ಕಿಸಾನ್ Read more…

ನಮ್ಮ ಮೇಲೆ ಜನರ ವಿಶ್ವಾಸ ಹೆಚ್ಚಾಗುತ್ತಿದೆ, ಈ ಬಾರಿಯೂ NDAಗೆ ಹೆಚ್ಚು ಸ್ಥಾನ: ಪ್ರಧಾನಿ ಮೋದಿ

ನವದೆಹಲಿ: ನಾವು ಸ್ಥಿರ ಸರ್ಕಾರ ನೀಡುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿ ಅಶೋಕ ಹೋಟೆಲ್ ನಲ್ಲಿ ನಡೆದ ಎನ್.ಡಿ.ಎ. ಮೈತ್ರಿಕೂಟದ ಸಭೆಯ ನಂತರ ಮಾತನಾಡಿದ ಅವರು, Read more…

ಬಿಜೆಪಿಯ ಸಿದ್ದಾಂತದ ವಿರುದ್ದ ನಮ್ಮ ಹೋರಾಟ : ರಾಹುಲ್ ಗಾಂಧಿ

ಬೆಂಗಳೂರು : ಬಿಜೆಪಿ ಸಿದ್ಧಾಂತದ ವಿರುದ್ಧ ನಮ್ಮ ಹೋರಾಟ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮೈತ್ರಿಕೂಟದ ಸಭೆ ಬಳಿಕ ಮಾತನಾಡಿದ ರಾಹುಲ್ ಗಾಂಧಿ ‘ಬಿಜೆಪಿಯವರು ದೇಶದ Read more…

BIGG NEWS : `ಭ್ರಷ್ಟಾಚಾರದ ಅಂಗಡಿ’ ತೆರೆಯಲು `ಮಹಾಮೈತ್ರಿಕೂಟ’ದ ಸಭೆ : ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಸ್ವಾರ್ಥ ರಾಜಕಾರಣದಲ್ಲಿ ತೊಡಗಿರುವ ಮೈತ್ರಿಕೂಟದ ರಾಜಕೀಯ ಪಕ್ಷಗಳಿಗೆ ಕುಟುಂಬಗಳಿಗೆ ಮುಖ್ಯವಾಗಿದ್ದು, ದೇಶ ಏನೂ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. Read more…

ಕೇರಳದ ಮಾಜಿ ಸಿಎಂ ‘ಉಮ್ಮನ್ ಚಾಂಡಿ’ ನಿಧನಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸಂತಾಪ

ಬೆಂಗಳೂರು : ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಸಾರ್ವಜನಿಕ ಸೇವೆಗೆ Read more…

ʼವಿಶ್ವ ಶಾಂತಿʼಗೆ ಕರೆ ನೀಡಿರುವ ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ ಬೌದ್ಧ ಸನ್ಯಾಸಿಗಳು

ಪ್ರಧಾನಿ ನರೇಂದ್ರ ಮೋದಿ ವಿಶ್ವದಲ್ಲಿ ಶಾಂತಿಗಾಗಿ ಕರೆ ನೀಡಿರುವುದನ್ನು ಬೌದ್ಧ ಸನ್ಯಾಸಿಗಳು ಶ್ಲಾಘಿಸಿದ್ದಾರೆ. ಲಡಾಖ್‌ನಲ್ಲಿ ನಡೆದ ‘ಶಾಂತಿ ನಡಿಗೆ’ಯಲ್ಲಿ ಭಾಗವಹಿಸಿದ್ದ ಬೌದ್ಧ ಸನ್ಯಾಸಿಗಳು ಪ್ರಧಾನಿ ಮೋದಿಯವರ ಕರೆಯನ್ನ ಶ್ಲಾಘಿಸಿದ್ದು, Read more…

ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ವಿಪಕ್ಷಗಳ ಸಭೆ: ಘಟಾನುಘಟಿ ನಾಯಕರು ಭಾಗಿ

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರನ್ನು ಮಣಿಸಲು ಒಂದಾಗುತ್ತಿರುವ ಪ್ರತಿಪಕ್ಷಗಳು ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಿವೆ. ಲೋಕಸಭೆ ಚುನಾವಣೆಯಲ್ಲಿ ಮೋದಿ ವಿರುದ್ಧ Read more…

ಫ್ರೆಂಚ್​ ಔತಣಕೂಟದಲ್ಲಿ ಪ್ರಧಾನಿ ಮೋದಿಗಾಗಿ 2 ಬಾರಿ ಮೊಳಗಿದ ‘ಜೈ ಹೋ’ ಗೀತೆ !

ಫ್ರಾನ್ಸ್​ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿಗೆ ದೇಶದ ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ಫ್ರಾನ್ಸ್​ ಅಧ್ಯಕ್ಷ ಇಮ್ಯಾನುಯೆಲ್​ ಮ್ಯಾಕ್ರನ್​ ಗೌರವಾರ್ಥವಾಗಿ ಔತಣ ಕೂಟ ಆಯೋಜಿಸಿದ್ದರು. ಜುಲೈ 14ರಂದು ಫ್ರೆಂಚ್​ ರಾಷ್ಟ್ರೀಯ ದಿನವನ್ನು Read more…

BIGG NEWS : ಚಂದ್ರಯಾನ-3 ಯಶಸ್ಸುಇಡೀ ಮನುಕುಲಕ್ಕೆ ಒಳ್ಳೆಯದು : ಪ್ರಧಾನಿ ಮೋದಿ

ನವದೆಹಲಿ: ಚಂದ್ರಯಾನದ ಯಶಸ್ಸು ಇಡೀ ಮನುಕುಲಕ್ಕೆ ಒಳ್ಳೆಯದನ್ನು ಸೂಚಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಇಸ್ರೋದ ಮಹತ್ವಾಕಾಂಕ್ಷೆಯ ಮೂರನೇ ಚಂದ್ರಯಾನ ಮಿಷನ್ ಉಡಾವಣೆಗೆ ಶುಭ ಹಾರೈಸಿದ್ದಕ್ಕಾಗಿ ಭೂತಾನ್ Read more…

PM Kisan Scheme : ರೈತರಿಗೆ ಗುಡ್ ನ್ಯೂಸ್ : ಈ ದಿನ ಖಾತೆಗೆ `ಪಿಎಂ ಕಿಸಾನ್’ ಹಣ ಜಮಾ!

ನವದೆಹಲಿ : ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14 ನೇ ಕಂತು ಬಿಡುಗಡೆಯ ಬಗ್ಗೆ ಮಹತ್ವದ ಮಾಹಿತಿಯೊಂದು ಲಭ್ಯವಾಗಿದೆ. ಪಿಎಂ-ಕಿಸಾನ್ Read more…

BIGG NEWS : ಫ್ರಾನ್ಸ್ ಬಳಿಕ ದುಬೈನಲ್ಲೂ ಭಾರತದ `UPI’ ಬಳಕೆ : ಪ್ರಧಾನಿ ಮೋದಿ ಘೋಷಣೆ

ದುಬೈ : ದೇಶೀಯ ಯುಪಿಐ ಪ್ರಪಂಚದಾದ್ಯಂತ ಹರಡುತ್ತಿದೆ. ಫ್ರಾನ್ಸ್ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ದುಬೈಗೆ ತೆರಳಿದ್ದಾರೆ. ದುಬೈ ತಲುಪಿದ ಕೂಡಲೇ ದೇಶವು ದೊಡ್ಡ ಯಶಸ್ಸನ್ನು ಸಾಧಿಸಿದೆ. ಫ್ರಾನ್ಸ್ Read more…

ಫ್ರಾನ್ಸ್ ಅಧ್ಯಕ್ಷರಿಗೆ ಶ್ರೀಗಂಧದ ‘ಸಿತಾರ್’ ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಉಡುಗೊರೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಶುದ್ಧ ಶ್ರೀಗಂಧದ ಸಿತಾರ್ ಅನ್ನು Read more…

BIGG NEWS : ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ `ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್’ ಗೌರವ

ನವದೆಹಲಿ : ಫ್ರಾನ್ಸ್ನ ಅತ್ಯುನ್ನತ ಪ್ರಶಸ್ತಿ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಲಾಗಿದೆ. ಈ ಗೌರವಕ್ಕೆ Read more…

ಫ್ರಾನ್ಸ್ ನಲ್ಲೂ UPI ಪಾವತಿ ಸೌಲಭ್ಯ: ಪ್ರಧಾನಿ ಮೋದಿ

ಫ್ರಾನ್ಸ್‌ ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರು ಶೀಘ್ರದಲ್ಲೇ ಭಾರತದ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್(ಯುಪಿಐ) ಮೂಲಕ ಪಾವತಿಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುರುವಾರ Read more…

BIG BREAKING : ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ಪ್ರಶಸ್ತಿ `ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್’ ಪ್ರದಾನ

ನವದೆಹಲಿ : ಫ್ರಾನ್ಸ್ನ ಅತ್ಯುನ್ನತ ಪ್ರಶಸ್ತಿ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಲಾಗಿದೆ. ಈ ಗೌರವಕ್ಕೆ Read more…

ಇಂದಿನಿಂದ ಮೋದಿ ವಿದೇಶ ಪ್ರವಾಸ: ಫ್ರಾನ್ಸ್, ಯುಎಇಗೆ ಭೇಟಿ

ನವದೆಹಲಿ: ಇಂದಿನಿಂದ ಎರಡು ದಿನ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಫ್ರಾನ್ಸ್ ಮತ್ತು ಯುಎಇಗೆ ಭೇಟಿ ನೀಡಲಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ ಆಹ್ವಾನದ ಮೇರೆಗೆ Read more…

ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಮುಖಂಡರು; ಇದರ ಹಿಂದಿದೆ ಒಂದು ಕಾರಣ

ಕಲಬುರ್ಗಿ: ಕಲಬುರ್ಗಿಯ ಇಎಸ್ಐಸಿ ಆಸ್ಪತ್ರೆಯಲ್ಲಿ ಏಮ್ಸ್ ಸ್ಥಾಪನೆ ಹಾಗೂ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆಗೆ ಆಗ್ರಹಿಸಿ ಕಲ್ಯಾಣ ನಾಡು ವಿಕಾಸ ವೇದಿಕೆ ಮುಖಂಡರು ಪ್ರಧಾನಿ ಮೋದಿಯವರಿಗೆ ರಕ್ತದಲ್ಲಿ ಪತ್ರ Read more…

‘ಮಧ್ಯಮ ವರ್ಗದವರಿಗೆ ಹೊಸ ವಿಮಾನ ವಂದೇ ಭಾರತ್ ಎಕ್ಸ್ ಪ್ರೆಸ್’: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಎರಡು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳಿಗೆ ಫ್ಲ್ಯಾಗ್ ಆಫ್ ಮಾಡಿದ್ದು, ದೇಶದ ಒಟ್ಟು ಸೆಮಿ-ಹೈ ಸ್ಪೀಡ್ Read more…

ಕೇಂದ್ರ ಸಂಪುಟಕ್ಕೆ ಸರ್ಜರಿ: ಬಿ.ವೈ. ರಾಘವೇಂದ್ರಗೆ ಸಚಿವ ಸ್ಥಾನ…?

ನವದೆಹಲಿ: ಲೋಕಸಭೆ ಚುನಾವಣೆ ಹಾಗೂ ವರ್ಷಾಂತ್ಯದ ವೇಳೆಗೆ ನಡೆಯುವ 5 ರಾಜ್ಯಗಳ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ, Read more…

ಪ್ರತಿ ರೈತರಿಗೆ ವರ್ಷಕ್ಕೆ 50 ಸಾವಿರ ರೂ.: ಪ್ರಧಾನಿ ಮೋದಿ ಗ್ಯಾರಂಟಿ

ನವದೆಹಲಿ: ಕೃಷಿ ಕ್ಷೇತ್ರ ಮತ್ತು ರೈತರಿಗಾಗಿ ತಮ್ಮ ಸರ್ಕಾರದ ವಾರ್ಷಿಕ ವೆಚ್ಚ 6.5 ಲಕ್ಷ ಕೋಟಿ ರೂಪಾಯಿ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿ ರೈತನಿಗೆ ಪ್ರತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...