alex Certify PM Modi | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ –ರಷ್ಯಾ ಅಧ್ಯಕ್ಷ ಪುಟಿನ್ ದೂರವಾಣಿ ಕರೆ: ವಾಗ್ನರ್ ದಂಗೆ, ಉಕ್ರೇನ್ ಪರಿಸ್ಥಿತಿ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ, ಈ ಸಮಯದಲ್ಲಿ ವ್ಯಾಗ್ನರ್ ಅರೆಸೈನಿಕ ಗುಂಪಿನ ದಂಗೆಯ ಪ್ರಯತ್ನದ ಬಗ್ಗೆ Read more…

ಸ್ನೇಹಿತ ಮೋದಿ ‘ಮೇಕ್ ಇನ್ ಇಂಡಿಯಾ’ದಿಂದ ಭಾರತ ಆರ್ಥಿಕಾಭಿವೃದ್ಧಿ: ನಾವೂ ಅನುಸರಿಸಬೇಕು ಎಂದ ರಷ್ಯಾ ಅಧ್ಯಕ್ಷ ಪುಟಿನ್

ನವದೆಹಲಿ: ಪ್ರಧಾನಿ ಮೋದಿಯವರ ‘ಮೇಕ್ ಇನ್ ಇಂಡಿಯಾ’ ಭಾರತದ ಆರ್ಥಿಕತೆಯ ಮೇಲೆ ಪ್ರಭಾವಶಾಲಿ ಪರಿಣಾಮ ಬೀರಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ Read more…

Vande Bharat Express : ಧಾರವಾಡ-ಬೆಂಗಳೂರು ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ರಾಜ್ಯದ ಎರಡನೇ ಧಾರವಾಡ-ಬೆಂಗಳೂರು ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಮಧ್ಯಪ್ರದೇಶದ ಭೋಪಾಲ್ ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ಬೆಳಗ್ಗೆ Read more…

ಬೆಂಗಳೂರು -ಧಾರವಾಡ ಸೇರಿ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಇಂದು ಮೋದಿ ಚಾಲನೆ

ನವದೆಹಲಿ: ಬೆಂಗಳೂರು -ಧಾರವಾಡ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಸೇರಿದಂತೆ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಮಧ್ಯಪ್ರದೇಶದ Read more…

‘ನನ್ನ ಬೂತ್ ಶಕ್ತಿಶಾಲಿ ಬೂತ್’: ಬಿಜೆಪಿಯಿಂದ ಮೋದಿ ಸರ್ಕಾರದ ಸಾಧನೆಯ ಕರ ಪತ್ರ ಹಂಚಿಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ‘ಮೇರಾ ಬೂತ್ ಸಬ್ಸೆ ಮಜಬೂತ್’(ನನ್ನ ಬೂತ್ ಶಕ್ತಿಶಾಲಿ ಬೂತ್) ಎಂಬ ವಿಚಾರದೊಂದಿಗೆ ಇಂದಿನಿಂದ ಬಿಜೆಪಿ ದೇಶಾದ್ಯಂತ ಎಲ್ಲಾ ಮಂಡಲ ಕೇಂದ್ರಗಳಲ್ಲಿ ಅಭಿಯಾನ ಕೈಗೊಂಡಿದೆ. Read more…

ಪ್ರಧಾನಿ ಮೋದಿಗೆ ಈಜಿಪ್ಟ್ ಅತ್ಯುನ್ನತ ಗೌರವ ‘ಆರ್ಡರ್ ಆಫ್ ದಿ ನೈಲ್’ ಪ್ರಶಸ್ತಿ ಪ್ರದಾನ

ಕೈರೋ: ಈಜಿಪ್ಟ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಸೇರಿದಂತೆ ಈಜಿಪ್ಟ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಉಭಯ ರಾಷ್ಟ್ರಗಳು ತಮ್ಮ ಕಾರ್ಯತಂತ್ರದ Read more…

BIG NEWS: ಷಡ್ಯಂತ್ರದಿಂದ ಪ್ರಧಾನಿ ಮೋದಿಯವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ; ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ಬಿಜೆಪಿ 25-26 ಲೋಕಸಭಾ ಸ್ಥಾನ ಗೆಲ್ಲುವ ಮೂಲಕ ಪ್ರಧಾನಿ ಮೋದಿಯವರಿಗೆ ಕೊಡುಗೆ ಕೊಡಬೇಕಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, Read more…

Watch Video | ಭಾರತದ ರಾಷ್ಟ್ರಗೀತೆ ಹಾಡಿ ಪ್ರಧಾನಿ ಮೋದಿ ಪಾದಕ್ಕೆ ನಮಿಸಿ ಆಶೀರ್ವಾದ ಪಡೆದ ಗಾಯಕಿ ಮೇರಿ ಮಿಲ್ಬೆನ್

ನವದೆಹಲಿ: ಪ್ರಧಾನಿ ಮೋದಿ ಅವರ ಅಮೆರಿಕದ ಅಧಿಕೃತ ರಾಜ್ಯ ಭೇಟಿಯ ಸಮಾರೋಪ ಸಮಾರಂಭದಲ್ಲಿ ಭಾರತದ ರಾಷ್ಟ್ರಗೀತೆ ‘ಜನಗಣ ಮನ’ ಹಾಡಿದ ನಂತರ ಅಮೆರಿಕದ ಗಾಯಕಿ ಮೇರಿ ಮಿಲ್ಬೆನ್ ಅವರು Read more…

ಅಮೆರಿಕ ಅಧ್ಯಕ್ಷರೊಂದಿಗೆ ಮೋದಿ ಔತಣಕೂಟ, ಪ್ರಧಾನಿ ಕೈಯಲ್ಲಿ ಗಮನ ಸೆಳೆದ ಪಾನೀಯ ಯಾವುದು ಗೊತ್ತಾ ?

ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆಂದೇ ಅಲ್ಲಿನ ಅಧ್ಯಕ್ಷ ಜೋ ಬೈಡೆನ್‌ ವಿಶೇಷ ಭೋಜನದ ವ್ಯವಸ್ಥೆ ಮಾಡಿದ್ದರು. ಈ ಭೋಜನ ಕೂಟ ಇಬ್ಬರು ಪ್ರಬಲ ನಾಯಕರ ಸ್ನೇಹಕ್ಕೆ Read more…

ವಿಶ್ವದ ಅತ್ಯಂತ ಜನಪ್ರಿಯ ನಾಯಕ ಪ್ರಧಾನಿ ನರೇಂದ್ರ ಮೋದಿ; ಇಲ್ಲಿದೆ ಇದರ ಹಿಂದಿನ ಕಾರಣ

ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಅನ್ನೋದು ಹೊಸ ವಿಷಯವೇನಲ್ಲ. ಆದರೆ ಮೋದಿ ಅವರಿಗೆ ಈ ಪರಿ ಜನಪ್ರಿಯತೆ ಬಂದಿದ್ಹೇಗೆ ಅನ್ನೋದೇ ಇಂಟ್ರೆಸ್ಟಿಂಗ್‌ ಸಂಗತಿ. ನಮೋ ಸಾಮಾಜಿಕ Read more…

ಪ್ರಧಾನಿ ಮೋದಿ, ಎಲಾನ್​ ಮಸ್ಕ್​ ನಾಟುನಾಟು ಹಾಡಿಗೆ ಸ್ಟೆಪ್ಸ್​…! ಎಡಿಟ್‌ ಮಾಡಿದ ವಿಡಿಯೋ ಫುಲ್‌ ವೈರಲ್

ಇಂದು ಇಂಟರ್ನೆಟ್‌ನಲ್ಲಿ ಟ್ರೆಂಡಿಂಗ್ ಆಗಿರೋದು ಏನು ಗೊತ್ತಾ? ಆರ್‌ಆರ್‌ಆರ್‌ನ ನಾಟು ನಾಟು ಹಾಡು. ಇದರಲ್ಲೇನು ವಿಶೇಷ ಅಂತೀರಾ? ಇದು ಎಲಾನ್​ ಮಸ್ಕ್​ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ Read more…

BIG NEWS: ಜೋ ಬೈಡನ್ ದಂಪತಿಗೆ ವಿಶೇಷ ಉಡುಗೊರೆ ರೂಪದಲ್ಲಿ ದಶ ದಾನ ನೀಡಿದ ಪ್ರಧಾನಿ ಮೋದಿ

ವಾಷಿಂಗ್ಟನ್: ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ದಂಪತಿಗೆ ವಿಶೇಷವಾದ ಉಡುಗೊರೆಗಳನ್ನು ನೀಡಿದ್ದು, ವಿಶ್ವದ ಗಮನ ಸೆಳೆದಿದೆ. ಬೈಡನ್ ದಂಪತಿಗೆ ವಾಷಿಂಗ್ಟನ್ ಡಿಸಿಯ Read more…

‘ಪ್ರಜಾಪ್ರಭುತ್ವದ ಹಬ್ಬ’ 2024ರ ಚುನಾವಣೆಯಲ್ಲಿ ಸಾಕ್ಷಿಯಾಗಲು G20 ಪ್ರತಿನಿಧಿಗಳಿಗೆ ಪ್ರಧಾನಿ ಮೋದಿ ಆಹ್ವಾನ

ಗೋವಾ: ‘ಅತಿಥಿ ದೇವೋ ಭವ’ದ ನೀತಿಯನ್ನು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, 2024 ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ‘ಪ್ರಜಾಪ್ರಭುತ್ವದ ಹಬ್ಬ’ಕ್ಕೆ ಸಾಕ್ಷಿಯಾಗುವಂತೆ Read more…

ಯೋಗದಿಂದ ಆರೋಗ್ಯಕರ ಶಕ್ತಿಯುತ ಸಮಾಜ ನಿರ್ಮಾಣ: ಪ್ರಧಾನಿ ಮೋದಿ

ನವದೆಹಲಿ: ಯೋಗವು ಆರೋಗ್ಯಕರ ಮತ್ತು ಶಕ್ತಿಯುತ ಸಮಾಜವನ್ನು ಸೃಷ್ಟಿಸುತ್ತದೆ, ಅಲ್ಲಿ ಸಾಮೂಹಿಕ ಶಕ್ತಿಯು ಬಹುಮುಖವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ವಿಡಿಯೋ ಸಂದೇಶದಲ್ಲಿ Read more…

ವಿಶ್ವಸಂಸ್ಥೆಯಲ್ಲಿ ಇಂದು 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮೋದಿ ಭಾಗಿ

ನ್ಯೂಯಾರ್ಕ್: 4 ದಿನಗಳ ಭೇಟಿಗಾಗಿ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ನ್ಯೂಯಾರ್ಕ್ ಗೆ ಆಗಮಿಸಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಅಮೆರಿಕದ ಅಧಿಕೃತ ಆಹ್ವಾನಿತರಾಗಿ ಪ್ರಧಾನಿಯವರ ಮೊದಲ Read more…

ರಾಷ್ಟ್ರಪತಿ ‘ದ್ರೌಪದಿ ಮುರ್ಮು’ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಒಡಿಶಾದ ಮಯೂರ್ಭಂಜ್ನ ಉಪರ್ಬೇಡಾ ಗ್ರಾಮದಲ್ಲಿ 1958 , ಜೂನ್ 20 ರಂದು ಜನಿಸಿದ ಮುರ್ಮು ಕಳೆದ ವರ್ಷ Read more…

ಜೂ. 27 ಬೆಂಗಳೂರು –ಧಾರವಾಡ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 27 ರಂದು ಏಕಕಾಲದಲ್ಲಿ ಐದು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಉದ್ಘಾಟಿಸಲಿದ್ದಾರೆ. ಇದು ದೇಶದ ರೈಲ್ವೆ ಮೂಲಸೌಕರ್ಯದಲ್ಲಿ ಮಹತ್ವದ Read more…

ನೆಹರೂ ಸ್ಮಾರಕ ಮ್ಯೂಸಿಯಂ ಹೆಸರು ಬದಲಾವಣೆ: ಕಾಂಗ್ರೆಸ್ ಆಕ್ರೋಶ

ನವದೆಹಲಿ: ದೆಹಲಿಯಲ್ಲಿರುವ ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯನ್ನು ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ. ಬಿಜೆಪಿಯ ಈ ಕ್ರಮವನ್ನು Read more…

Rozgar Mela : ರೋಜ್ ಗಾರ್ ಮೇಳದಲ್ಲಿ 70 ಸಾವಿರ ‘ನೇಮಕಾತಿ ಪತ್ರ’ ವಿತರಿಸಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ರೋಜ್ ಗಾರ್ ಯೋಜನೆಯಡಿ ಮಂಗಳವಾರ 70,000 ಹೊಸ ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ 70,000 ನೇಮಕಾತಿ Read more…

Rozgar Mela : ಪ್ರಧಾನಿ ಮೋದಿಯಿಂದ ಇಂದು 70 ಸಾವಿರ ಯುವಕರಿಗೆ ‘ನೇಮಕಾತಿ ಪತ್ರ’ ವಿತರಣೆ

ನವದೆಹಲಿ: ಇಂದು (ಜೂನ್ 13) ನಡೆಯಲಿರುವ ರೋಜ್ ಗಾರ್ ಮೇಳದ ಮುಂದಿನ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 70,000 ಹೊಸ ನೇಮಕಾತಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಿ Read more…

ಮಲೆನಾಡಿನ ಜನತೆಗೆ ಗುಡ್ ನ್ಯೂಸ್: ಆ. 11 ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಉದ್ಘಾಟಿಸಿದ್ದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭಿಸಲು ಇಂಡಿಗೋ ಸಂಸ್ಥೆ ಮುಂದಾಗಿದೆ. ಪ್ರಧಾನಿ Read more…

ಮುಂದುವರೆದ ಮೋದಿ ಹವಾ: ವಿಶ್ವದ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿಗೆ ಮತ್ತೆ ಅಗ್ರ ಸ್ಥಾನ

ನವದೆಹಲಿ: 77 ರಷ್ಟು ಅನುಮೋದನೆ ರೇಟಿಂಗ್‌ ನೊಂದಿಗೆ ಪ್ರಧಾನಿ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಎಂದು ಸರ್ವೇ ಹೇಳಿದೆ. ಈ ಮೂಲಕ ವಿಶ್ವದ ಜನಪ್ರಿಯ Read more…

ಮೋದಿ ಕಾರ್ಯಕ್ರಮಕ್ಕೆ ಜನರ ಕರೆತಂದ ಖಾಸಗಿ ಬಸ್ ಗಳಿಗೆ 3 ತಿಂಗಳಾದ್ರೂ ಸಿಗದ ಹಣ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ ನಿರ್ಮಿಸಿದ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಬಂದು ಹೋಗಿ ಮೂರು ತಿಂಗಳಾದರೂ ಈ ಕಾರ್ಯಕ್ರಮಕ್ಕೆ ಜನರನ್ನು ಕರೆತಂದಿದ್ದ Read more…

ಮಣಿಪುರ ಹಿಂಸಾಚಾರದ ಬಗ್ಗೆ ನಿಮ್ಮ ಮೌನ ಜನರ ಗಾಯದ ಮೇಲೆ ಉಪ್ಪು ಸವರಿದಂತೆ: ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನವಾಗಿರುವುದು ಅಲ್ಲಿನ ಜನರ ಗಾಯಕ್ಕೆ ಉಪ್ಪು ಸವರಿದಂತಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ Read more…

ರೈಲು ಅಪಘಾತದ ಸ್ಥಳದಲ್ಲಿ ಸಮರೋಪಾದಿಯಲ್ಲಿ ಮರುಸ್ಥಾಪನೆ ಕಾರ್ಯ: ಪ್ರಧಾನಿ ಮೋದಿ ಶ್ಲಾಘನೆ

ಒಡಿಶಾದ ಬಾಲಸೋರ್ ಜಿಲ್ಲೆಯ ರೈಲು ಅಪಘಾತದ ಸ್ಥಳದಲ್ಲಿ ಸಮರೋಪಾದಿಯಲ್ಲಿ ಮರುಸ್ಥಾಪನೆ ಕಾರ್ಯ ಕೈಗೊಂಡಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಏಜೆನ್ಸಿಗಳು ಮತ್ತು ಜನರ ಪ್ರಯತ್ನಗಳ ಬಗ್ಗೆ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. Read more…

ದಶಕಗಳಿಂದ ‘ಗ್ಯಾರಂಟಿ’ ಹೆಸರಲ್ಲಿ ಬಡವರಿಗೆ ವಂಚನೆ: ‘ಗರೀಬಿ ಹಠಾವೋ’ ದೊಡ್ಡ ಸುಳ್ಳು; ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಅಜ್ಮೀರ್: ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಕಾಂಗ್ರೆಸ್ ಬಡವರನ್ನು ವಂಚಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ರಾಜಸ್ಥಾನದ ಅಜ್ಮೀರ್ ನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜನರಿಗೆ ನೀಡುತ್ತಿರುವ ಗ್ಯಾರಂಟಿ Read more…

BIG BREAKING: ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

 ಮಂಗಳೂರು: ಬಿಹಾರದಲ್ಲಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಸಂಚುರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. Read more…

ಭಾರತದೊಂದಿಗೆ ವಿಶ್ವದ ಪ್ರಗತಿಗೆ ನೂತನ ಸಂಸತ್ ಕೊಡುಗೆ: ಪ್ರಧಾನಿ ಮೋದಿ

ನವದೆಹಲಿ: ಬಸವೇಶ್ವರರ ಅನುಭವ ಮಂಟಪ ನಮಗೆಲ್ಲ ಪ್ರೇರಣೆಯಾಗಿದೆ. ಈ ಸೆಂಗೋಲ್ ನಮಗೆಲ್ಲರಿಗೂ ಪ್ರೇರಣೆ ನೀಡುತ್ತಾ ಇರುತ್ತದೆ. ಗುಲಾಮಿ ಪರಿಸ್ಥಿತಿಯಿಂದ ಎಲ್ಲಾ ಮುಕ್ತಿ ಹೊಂದಿದ್ದೇವೆ. ಇಂದಿನಿಂದ ಹೊಸ ಯಾತ್ರೆ ಆರಂಭವಾಗಲಿದೆ Read more…

ನೂತನ ಸಂಸತ್ ಭವನ ನಿರ್ಮಿಸಿದ ಕಾರ್ಮಿಕರಿಗೆ ಪ್ರಧಾನಿ ಮೋದಿ ಸನ್ಮಾನ

ನವದೆಹಲಿ: ನೂತನ ಸಂಸತ್ ಭವನ ನಿರ್ಮಾಣಕ್ಕೆ ಸಹಕರಿಸಿದ ಶ್ರಮಜೀವಿಗಳನ್ನು(ಕಾರ್ಮಿಕರನ್ನು) ಪ್ರಧಾನಿ ನರೇಂದ್ರ ಮೋದಿ ಸನ್ಮಾನಿಸಿದರು. ಪ್ರಧಾನಿ ಮೋದಿ ಸಂವಾದ ನಡೆಸಿ ಸಂಸತ್ ಭವನ ನಿರ್ಮಾಣ ಕಾರ್ಯದ ಸಮಯದಲ್ಲಿ ವಿವಿಧ Read more…

ನೂತನ ಸಂಸತ್ ಭವನ ಉದ್ಘಾಟನೆ, ಸೆಂಗೊಲ್ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೂತನ ಸಂಸತ್ ಭವನದ ಉದ್ಘಾಟನೆ ಪೂಜೆ ನೆರವೇರಿಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಪೂಜೆ ಕಾರ್ಯಕ್ರಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...