alex Certify PM Modi | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ ಖರ್ಗೆ ಮೇಲೆ ಮುಗಿಬಿದ್ದ ಬಿಜೆಪಿ ನಾಯಕರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ವಿಷಪೂರಿತ ಹಾವು’ ಎಂದು ಟೀಕಿಸಿದ ನಂತರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಪ್ರಧಾನಿ ಮೋದಿ Read more…

BIG NEWS: ಯೂಟರ್ನ್ ಹೊಡೆದ ಮಲ್ಲಿಕಾರ್ಜುನ ಖರ್ಗೆ

ಗದಗ; ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು ಇದ್ದಂತೆ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಹೇಳಿಕೆಗೆ ಯೂಟರ್ನ್ ಹೊಡೆದಿದ್ದಾರೆ. ಮೋದಿ ಅಂದ್ರೆ ವಿಷದ Read more…

ʼಡೆತ್‌ ನೋಟ್‌ʼ ವಿಷಯವಿಟ್ಟುಕೊಂಡು ಹಾಸ್ಯ ಮಾಡಿದ ಪ್ರಧಾನಿ; ಆತ್ಮಹತ್ಯೆ ತಮಾಷೆಯಲ್ಲ ಎಂದ ಪ್ರಿಯಾಂಕಾ ಗಾಂಧಿ

ಆತ್ಮಹತ್ಯೆಯ ವಿಷಯ ಹಾಸ್ಯ ಮಾಡುವಂಥದಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆತ್ಮಹತ್ಯಾ ಟಿಪ್ಪಣಿ ಕುರಿತು ತಮಾಷೆ ಮಾಡಿದ Read more…

BIG NEWS: ನಮ್ಮ ಗ್ಯಾರಂಟಿ ಬಗ್ಗೆ ಅವರು ಆತಂಕ ಪಡಬೇಕಿಲ್ಲ; ಪ್ರಧಾನಿ ಮೋದಿಗೆ ಟಾಂಗ್ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ವಾರಂಟಿಯೆ ಎಕ್ಸ್ ಪೈರ್ ಆಗಿದೆ. ಈಗ ಗ್ಯಾರಂಟಿ ಯೋಜನೆ ಬಗ್ಗೆ ಭರವಸೆ ಕೊಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದ ಪ್ರಧಾನಿ ಮೋದಿ ಮಾತಿಗೆ ಟಾಂಗ್ ನೀಡಿರುವ ಕೆಪಿಸಿಸಿ Read more…

ಮೋದಿ ಚಾಲನೆ ನೀಡಿದ ಬೆನ್ನಲ್ಲೇ ವಂದೇ ಭಾರತ್ ರೈಲಿನ ಮೇಲೆ ರಾರಾಜಿಸಿದ ಕಾಂಗ್ರೆಸ್ ಸಂಸದನ ಪೋಸ್ಟರ್: ಬಿಜೆಪಿ ಆಕ್ರೋಶ

ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ ಪ್ರೆಸ್‌ ಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದದ್ದಾರೆ. ಸೆಮಿ ಹೈಸ್ಪೀಡ್ ರೈಲು ಶೋರನೂರು ಜಂಕ್ಷನ್‌ಗೆ ಬಂದಾಗ ಕಾಂಗ್ರೆಸ್ Read more…

ಬಿಜೆಪಿ ಗೆಲುವಿಗೆ ಮಾಸ್ಟರ್ ಪ್ಲಾನ್: ನಾಳೆ 50 ಲಕ್ಷ ಕಾರ್ಯಕರ್ತರೊಂದಿಗೆ ಮೋದಿ ಸಂವಾದ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಬ್ಬರದ ಪ್ರಚಾರ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುಯಲ್ ಸಂವಾದ ನಡೆಸಲಿದ್ದಾರೆ. ಈ Read more…

BIG NEWS: ಮೋದಿ ಭಕ್ತ ಯಾರೇ ಆಗಿದ್ದರೂ ಅವರನ್ನು ಕೊಲ್ಲುತ್ತೇವೆ: ಕಾಂಗ್ರೆಸ್ ನಾಯಕನಿಂದ ಪ್ರಧಾನಿ ಮೋದಿ ಬೆಂಬಲಿಗರಿಗೆ ಕೊಲೆ ಬೆದರಿಕೆ

ಮೋದಿ ಭಕ್ತ ಯಾರೇ ಆಗಿದ್ದರೂ ಅವರನ್ನು ಕೊಲ್ಲುತ್ತೇವೆ ಎಂದು ಕಾಂಗ್ರೆಸ್ ನಾಯಕನಿಂದ ಪ್ರಧಾನಿ ಮೋದಿ ಬೆಂಬಲಿಗರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಡಾ. ಉದಿತ್ ರಾಜ್ Read more…

ಆತ್ಮಾಹುತಿ ದಾಳಿ ನಡೆಸಿ ಪ್ರಧಾನಿ ಮೋದಿ ಹತ್ಯೆ ಬಗ್ಗೆ ಬೆದರಿಕೆ ಪತ್ರ ಬರೆದ ಕಿಡಿಗೇಡಿ ಅರೆಸ್ಟ್

ಕೊಚ್ಚಿ: ಏಪ್ರಿಲ್ 24 ರಂದು ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಪೊಲೀಸರು Read more…

ಬಸವೇಶ್ವರರ ಚಿಂತನೆ ಸೇವೆಗೆ ಪ್ರೇರಣೆ: ಪ್ರಧಾನಿ ಮೋದಿ

ಇಂದು ಬಸವ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದ್ದಾರೆ. ಬಸವ ಜಯಂತಿಯ ಇಂದಿನ ಈ ಪವಿತ್ರ ಸಂದರ್ಭದಲ್ಲಿ ನಾನು ಜಗದ್ಗುರು ಬಸವೇಶ್ವರರಿಗೆ ಶಿರಸಾ ನಮಿಸುತ್ತೇನೆ. ಅವರ Read more…

ರಾಜೀವ್ ಗಾಂಧಿ ಹತ್ಯೆ ಮಾಡಿದಂತೆ ಮೋದಿ ಹತ್ಯೆ ಬೆದರಿಕೆ: ಕೇರಳದಲ್ಲಿ ಹೈ ಅಲರ್ಟ್

ತಿರುವನಂತಪುರಂ: ಆತ್ಮಾಹುತಿ ದಾಳಿಯ ಮೂಲಕ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ನಿಷೇಧಿತ ಉಗ್ರಗಾಮಿ ಸಂಘಟನೆಗಳ ಬೆದರಿಕೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೇರಳ ಬಿಜೆಪಿ ಅಧ್ಯಕ್ಷ ಕೆ. Read more…

ಮೋದಿ ‘ಮನ್ ಕಿ ಬಾತ್’ ನೂರನೇ ಸಂಚಿಕೆ ನೆನಪಿಗೆ 100 ರೂ. ಹೊಸ ನಾಣ್ಯ ಬಿಡುಗಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬಾನುಲಿ ಕಾರ್ಯಕ್ರಮ ‘ಮನ್ ಕಿ ಬಾತ್’ ನೂರನೇ ಸಂಚಿಕೆ ಏಪ್ರಿಲ್ 30 ರಂದು ಪೂರ್ಣಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ 100 ರೂಪಾಯಿ ವಿಶೇಷ Read more…

ಮೋದಿ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಮಾಜಿ ರಾಜ್ಯಪಾಲರಿಗೆ ಸಿಬಿಐ ಶಾಕ್: 300 ಕೋಟಿ ರೂ. ಲಂಚ ಪ್ರಕರಣದಲ್ಲಿ ವಿಚಾರಣೆಗೆ ಸಮನ್ಸ್

300 ಕೋಟಿ ರೂಪಾಯಿ ಲಂಚ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಸಿಬಿಐ ವಿಚಾರಣೆಗೆ ಕರೆದಿದೆ. ಪ್ರಧಾನಿ ಮೋದಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆ Read more…

BREAKING NEWS: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪರಿಗೆ ಕರೆ ಮಾಡಿದ ಪ್ರಧಾನಿ ಮೋದಿ

ಶಿವಮೊಗ್ಗ: ಚುನಾವಣಾ ರಾಜಕೀಯಕ್ಕೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಧನ್ಯವಾದ ಹೇಳಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರ ನಡೆಯನ್ನು Read more…

ಮತ್ತೆ ಅಧಿಕಾರಕ್ಕೇರಲು ಬಿಜೆಪಿ ಬ್ರಹ್ಮಾಸ್ತ್ರ: ರಾಜ್ಯದಲ್ಲಿ ಸಂಚಲನ ಮೂಡಿಸಲು ಮೋದಿ, ಅಮಿತ್ ಶಾ, ಯೋಗಿ ಬಿರುಗಾಳಿ ಪ್ರಚಾರ

ಬೆಂಗಳೂರು: ಏಪ್ರಿಲ್ 20 ನಾಮಪತ್ರ ಸಲ್ಲಿಕೆ ಕೊನೆ ದಿನವಾಗಿದ್ದು, ನಾಮಪತ್ರ ಸಲ್ಲಿಕೆ ಕಾರ್ಯ ಪೂರ್ಣವಾಗುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ ಅಲೆ ಎಬ್ಬಿಸಲು ಕಾರ್ಯತಂತ್ರ ರೂಪಿಸಲಾಗಿದೆ. ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, Read more…

BIG NEWS: ಮೋದಿ, ಅಮಿತ್ ಶಾಗೆ ಗ್ರೌಂಡ್ ರಿಪೋರ್ಟ್ ಗೊತ್ತಿಲ್ಲ; ಶೆಟ್ಟರ್ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಕೈತಪ್ಪುವುದು ಖಚಿತವಾಗುತ್ತಿದ್ದಂತೆ ವರಿಷ್ಠರ ಮನವೊಲಿಕೆಗೂ ಬಗ್ಗದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಸಿಡಿದೆದ್ದಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ Read more…

71 ಸಾವಿರ ಸರ್ಕಾರಿ ಹುದ್ದೆಗೆ ನೇಮಕಾತಿ: ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ ನಾಳೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 13 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿಯವರು Read more…

ಪ್ರಧಾನಿ ಮೋದಿ ಆಡಳಿತದಲ್ಲಿ ಭಾರತ ಶಕ್ತಿಶಾಲಿ: ಹನುಮಂತನ ರೀತಿ ಸಾಮರ್ಥ್ಯ ಅರಿತು ದಿಟ್ಟ ಹೆಜ್ಜೆ

ಬಿಜೆಪಿಯ 44ನೇ ಸಂಸ್ಥಾಪನಾ ದಿನ ಮತ್ತು ಸನಾತನ ಧರ್ಮದ ಅಚ್ಚುಮೆಚ್ಚಿನ ಬಜರಂಗ ಬಲಿಯ ಜನ್ಮ ದಿನಾಚರಣೆ ಒಂದೇ ದಿನ ನಡೆದಿರುವುದು ಕೇವಲ ಕಾಕತಾಳೀಯ ಅಥವಾ ಅದೃಷ್ಟದ ಸಂಕೇತವಾಗಿದೆ. ಏನೇ Read more…

ಮಾವುತರೊಂದಿಗೆ ಸಂವಾದ ವೇಳೆ ಆನೆಗೆ ಕಬ್ಬು ತಿನ್ನಿಸಿದ ಮೋದಿ

ಕರ್ನಾಟಕದ ಬಂಡೀಪುರ ರಾಷ್ಟ್ರೀಯ ಉದ್ಯಾನವನ, ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಆನೆಗಳಿಗೆ ಕಬ್ಬು ತಿನ್ನಿಸಿ, ಮಾವುತರೊಂದಿಗೆ ಸಂವಾದ Read more…

ಬಂಡಿಪುರದಲ್ಲಿ ಮೋದಿ ಸಫಾರಿ: ಮೈಸೂರಲ್ಲಿ ಪ್ರಾಜೆಕ್ಟ್ ಟೈಗರ್ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗಿ

ಮೈಸೂರು: ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ನಿನ್ನೆ ರಾತ್ರಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೊಡಿದ್ದಾರೆ. ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಬಂಡಿಪುರಕ್ಕೆ ತೆರಳಿದ ಪ್ರಧಾನಿ ಬಂಡಿಪುರ ಅರಣ್ಯದಲ್ಲಿ Read more…

ರಾಜ್ಯದಲ್ಲಿ ಮತ್ತೆ ಮೋದಿ ಹವಾ: ಇಂದು ಮೈಸೂರಿಗೆ ಆಗಮನ, ನಾಳೆ ಬಂಡೀಪುರದಲ್ಲಿ ಸಫಾರಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಬಂಡಿಪುರದಲ್ಲಿ 15 ಕಿಲೋಮೀಟರ್ ಸಫಾರಿ ನಡೆಸಲಿದ್ದಾರೆ. ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳ ಆವಾಸಸ್ಥಾನವಾದ ಚಾಮರಾಜನಗರ ಜಿಲ್ಲೆ Read more…

ಏ. 9ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 8 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಸಂಜೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್ 9 ರಂದು Read more…

ಭಾರತ –ಆಸ್ಟ್ರೇಲಿಯಾ ಪ್ರಧಾನಿಗಳ ಭೇಟಿ, ಟೆಸ್ಟ್ ಪಂದ್ಯದ ವೇಳೆ ಶಂಕಿತ ವ್ಯಕ್ತಿಗಳ ಕರೆ

ನವದೆಹಲಿ: ಬಾರ್ಡರ್ –ಗವಾಸ್ಕರ್ ಟ್ರೋಫಿ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಶಂಕಿತ ವ್ಯಕ್ತಿಗಳು ಕರೆ ಮಾಡಿರುವ ಮಾಹಿತಿ ಗೊತ್ತಾಗಿದೆ. ಕೆಲವರಿಗೆ ಉಗ್ರ ಗುರುಪಂತ್ ವಂತ್ ಸಿಂಗ್ ಕರೆ ಮಾಡಿದ Read more…

ನೂತನ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

ನವದೆಹಲಿ: ನೂತನ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಸತ್ ಸಂಕೀರ್ಣದಲ್ಲಿ ಅವರು ಒಂದು ಗಂಟೆಗೂ ಹೆಚ್ಚು ಕಾಲ ಕಳೆದ ಅವರು Read more…

‘ನೀವು ಪ್ರತಿದಿನ ನನ್ನ ಕುಟುಂಬ ಅವಮಾನಿಸುತ್ತಿದ್ದರೂ ಯಾವುದೇ ಪ್ರಕರಣ ದಾಖಲಿಸಿಲ್ಲ’: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಟು ವಾಗ್ದಾಳಿ

ನವದೆಹಲಿ: ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ನಂತರ ಕಾಂಗ್ರೆಸ್ ಭಾನುವಾರ ದೆಹಲಿಯ ರಾಜ್‌ ಘಾಟ್‌ ನಲ್ಲಿ ಒಂದು ದಿನದ “ಸಂಕಲ್ಪ ಸತ್ಯಾಗ್ರಹ” ಆರಂಭಿಸಿದೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ Read more…

‘ಮನ್ ಕಿ ಬಾತ್’: ಅಂಗಾಂಗ ದಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಕರೆ ನೀಡಿದ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 99 ನೇ ಸಂಚಿಕೆಯಲ್ಲಿ ಅಂಗಾಂಗ ದಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸುವಂತೆ Read more…

BIG NEWS: ಶಾಲಾ ಮಕ್ಕಳು, ಸಿಬ್ಬಂದಿಗಳ ಜೊತೆ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ವೈಟ್ ಫೀಲ್ಡ್ – ಕೆ.ಆರ್. ಪುರಂ ನಡುವಿನ ಮೆಟ್ರೋ ನೇರಳೆ ಮಾರ್ಗ ಉದ್ಘಾಟಿಸಿ, ಬಳಿಕ ಮೆಟ್ರೋದಲ್ಲಿಯೇ ಪ್ರಯಾಣ ಮಾಡಿ ಗಮನ ಸೆಳೆದರು. Read more…

BIG NEWS: ವೈಟ್ ಫೀಲ್ಡ್ – ಕೆ.ಆರ್. ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ವೈಟ್ ಫೀಲ್ಡ್ – ಕೆ.ಆರ್. ಪುರಂ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡಿದ್ದಾರೆ. 4,500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವೈಟ್ ಫೀಲ್ಡ್ – Read more…

BIG NEWS: ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟಿಸಿದ ಪ್ರಧಾನಿ ಮೋದಿ

ಚಿಕ್ಕಬಳ್ಳಾಪುರ: ಸತ್ಯಸಾಯಿ ಆಶ್ರಮದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿರುವ ಸತ್ಯಸಾಯಿ ಆಶ್ರಮದ ಮಧುಸೂದನ್ ಸಾಯಿ ವೈದ್ಯಕೀಯ Read more…

BIG NEWS: ಬೆಣ್ಣೆನಗರಿಯಲ್ಲಿ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ವಿಶೇಷ ಉಡುಗೊರೆ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಿದ್ದು, ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ದಾವಣಗೆರೆಯಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮತ ಬೇಟೆ ನಡೆಸಲಿದ್ದಾರೆ. ದಾವಣಗೆರೆಯಲ್ಲಿ ಇಂದು Read more…

ರಾಜ್ಯದಲ್ಲಿಂದು ಪ್ರಧಾನಿ ಮೋದಿ ಹವಾ: ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆ 10 ನಿಮಿಷಕ್ಕೆ ಹೆಚ್.ಎ.ಎಲ್. ಏರ್ ಪೋರ್ಟ್ ಗೆ ಆಗಮಿಸಲಿದ್ದಾರೆ. ನಂತರ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. ಬೆಳಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...