alex Certify PM Modi | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರಾಖಂಡ ಪ್ರವಾಸದಲ್ಲಿ ‘ಚೋಳ ಡೋರಾ’ ಧರಿಸಿದ ಪ್ರಧಾನಿ; ಮಹಿಳೆಗೆ ನೀಡಿದ ವಾಗ್ದಾನ ಈಡೇರಿಕೆ

ಉತ್ತರಾಖಂಡ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಕಾಲ ಉತ್ತರಾಖಂಡ ಪ್ರವಾಸದಲ್ಲಿದ್ದಾರೆ. ಇವರು ಮೊತ್ತ ಮೊದಲ ಸಲ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. Read more…

BREAKING NEWS: ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ Read more…

ರೈತರಿಗೆ ಗುಡ್ ನ್ಯೂಸ್: ಇನ್ನು ಮುಂದೆ ‘ಭಾರತ್ ಬ್ರ್ಯಾಂಡ್’ಗಳಲ್ಲಿ ಸಬ್ಸಿಡಿಯಲ್ಲಿ ರಸಗೊಬ್ಬರ ಲಭ್ಯ

 ಬಳ್ಳಾರಿ: ಈ ಹಿಂದೆ ದೊರೆಯುತ್ತಿದ್ದ ಖಾಸಗಿ ಕಂಪನಿಗಳ ರಸಗೊಬ್ಬರಗಳು ಹಾಗೂ ಕೃಷಿ ಪರಿಕರಗಳು ಮುಂದೆ ಭಾರತ್ ಬ್ರ್ಯಾಂಡ್‍ಗಳಲ್ಲಿ ಎಲ್ಲಾ ಫರ್ಟಿಲೈಜರ್ ಅಂಗಡಿಗಳಲ್ಲಿ ದೊರೆಲಿದೆ ಎಂದು ಕೃಷಿ ಸಚಿವ ಬಿ.ಸಿ Read more…

ದೇಶದ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್: ಅರ್ಹರ ಮನೆ ಬಾಗಿಲಿಗೆ ಯೋಜನೆ

ಗಾಂಧಿನಗರ: ಈ ಹಿಂದೆ ಕೆಲವು ಜಾಗೃತ ನಾಗರಿಕರು ಮತ್ತು ಮಧ್ಯವರ್ತಿಗಳು ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿದ್ದರು. ಆದರೆ, ಈಗ ಸರ್ಕಾರ ಅಂತಹ ಪ್ರಯೋಜನಗಳನ್ನು ಅರ್ಹ ಜನರ ಮನೆ ಬಾಗಿಲಿಗೆ Read more…

ಪಿಎಂ ಕಿಸಾನ್ ಸಮ್ಮಾನ್ ಯೋಜನೆ; ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂ. ವರ್ಗಾವಣೆ

ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂಪಾಯಿಯನ್ನು ಪ್ರಧಾನಿ ಮೋದಿ ವರ್ಗಾವಣೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಪಿಎಂ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ ಇಂದು ಹಣ ಜಮಾ: ‘ಒಂದು ದೇಶ -ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು. 16,000 ಕೋಟಿ ರೂ.ಗಳನ್ನು ಸುಮಾರು ಎರಡು ಕೋಟಿ ರೈತರ Read more…

BIG NEWS: ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪು ಎಲ್ಲಾ ಸ್ಥಳೀಯ ಭಾಷೆಗಳಲ್ಲೂ ಲಭ್ಯವಾಗಲಿ: ಮೋದಿ ಸೂಚನೆ

ಕೆವಾಡಿಯಾ: ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪುಗಳು ಎಲ್ಲಾ ಭಾಷೆಗಳಲ್ಲೂ ಇರಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗುಜರಾತ್ ನ ಕೆವಾಡಿಯಾದಲ್ಲಿ ಕಾನೂನು ಸಚಿವರ ಮತ್ತು ಕಾನೂನು ಇಲಾಖೆ ಕಾರ್ಯದರ್ಶಿಗಳ ಎರಡು Read more…

ಶಂಕುಸ್ಥಾಪನೆ, ಉದ್ಘಾಟನೆಗೆ ಪ್ರಧಾನಿ ಮೋದಿಗೆ ಹೆಚ್ಚಿನ ಸಮಯ ನೀಡಲು ಗುಜರಾತ್ ಚುನಾವಣಾ ದಿನಾಂಕ ಘೋಷಿಸಿಲ್ಲ: ಕಾಂಗ್ರೆಸ್

ನವದೆಹಲಿ: ಶಂಕುಸ್ಥಾಪನೆ, ಉದ್ಘಾಟನೆಗೆ ಪ್ರಧಾನಿ ಮೋದಿ ಅವರಿಗೆ ಹೆಚ್ಚಿನ ಸಮಯ ನೀಡಲು ಗುಜರಾತ್ ಚುನಾವಣಾ ದಿನಾಂಕ ಘೋಷಿಸಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಚಿನ Read more…

BIG NEWS: ಗಂಧದಗುಡಿ ಟ್ರೇಲರ್ ಗೆ ಪ್ರಧಾನಿ ಮೋದಿ ಪ್ರಶಂಸೆ

ದಿ.ಪುನೀತ್ ರಾಜ್ ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಗಂಧದಗುಡಿ ಟ್ರೇಲರ್ ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ಟ್ರೇಲರ್ ನೋಡಿ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಪ್ಪು ಲಕ್ಷಾಂತರ ಜನರ Read more…

ಎಲ್ಲೆಡೆ ಕನ್ನಡ ಭಾಷೆ, ಸಂಸ್ಕೃತಿಗೆ ಗೌರವ: ಪ್ರಧಾನಿ ಮೋದಿ

ಕನ್ನಡ ಭಾಷೆ ಸಂಸ್ಕೃತಿಯನ್ನು ಭಾರತದಾತ್ಯಂತ ಗೌರವಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗುಜರಾತ್ ನ ಅಹ್ಮದಾಬಾದ್ ನಲ್ಲಿ ಕನ್ನಡ ಸಂಘದ 75 ವಾರ್ಷಿಕೋತ್ಸವದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ Read more…

ವಿಶ್ವವಿಖ್ಯಾತ ಮೈಸೂರು ದಸರಾ ಮೆಚ್ಚಿದ ಮೋದಿ ಟ್ವೀಟ್: ಯೋಗ ದಿನದಂದು ಮೈಸೂರು ಭೇಟಿ ನೆನಪು

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, ಮೈಸೂರು ಜನತೆಗೆ ಧನ್ಯವಾದಗಳು ತಿಳಿಸಿ ಟ್ವೀಟ್ ಮಾಡಿದ್ದಾರೆ. ಮೈಸೂರು ದಸರಾ ಅದ್ಭುತವಾಗಿದೆ. ಮೈಸೂರಿನ ಸಂಸ್ಕೃತಿ ಪರಂಪರೆಯನ್ನು Read more…

ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ: ಪ್ರಧಾನಿ ಮೋದಿ ನಮನ

ನವದೆಹಲಿ: ಭಾನುವಾರ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ನಮನ ಸಲ್ಲಿಸಿದರು. ದೆಹಲಿಯ ಪ್ರಧಾನಮಂತ್ರಿ Read more…

BREAKING: 5G ಸೇವೆಗೆ ಪ್ರಧಾನಿ ಮೋದಿ ಚಾಲನೆ; ಭಾರತದಲ್ಲಿ ಮತ್ತೊಂದು ಡಿಜಿಟಲ್ ಕ್ರಾಂತಿ ಆರಂಭ

ನವದೆಹಲಿ: ಭಾರತದಲ್ಲಿ ಮತ್ತೊಂದು ಡಿಜಿಟಲ್ ಕ್ರಾಂತಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ದೇಶದಲ್ಲಿ ಇಂದಿನಿಂದ ಹೈಸ್ಪೀಡ್ ಇಂಟರ್ ನೆಟ್ ಸೇವೆ 5ಜಿ ಸೇವೆಗೆ ಚಾಲನೆ ದೊರೆತಿದೆ. ನವದೆಹಲಿಯ Read more…

ದೇಶದ ಜನತೆಗೆ ಗುಡ್ ನ್ಯೂಸ್: ಹೈಸ್ಪೀಡ್ ತಡೆರಹಿತ ಕವರೇಜ್ ಒದಗಿಸುವ 5G ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಗ್ಗೆ 10 ಗಂಟೆಗೆ ನವದೆಹಲಿಯಲ್ಲಿ 5ಜಿ ಸೇವೆಗಳಿಗೆ ಚಾಲನೆ ನೀಡಲಿದ್ದಾರೆ. 5G ತಂತ್ರಜ್ಞಾನ ತಡೆರಹಿತ ಕವರೇಜ್, ಹೆಚ್ಚಿನ ಡೇಟಾ ದರ, Read more…

ಹಬ್ಬದ ಹೊತ್ತಲ್ಲೇ ಸಿಹಿ ಸುದ್ದಿ: ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಪ್ರಯೋಜನ: ಮೋದಿ

ನವದೆಹಲಿ: ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಕೋಟ್ಯಂತರ ಜನರಿಗೆ ಪ್ರಯೋಜನವಾಗಲಿದೆ, ಹಬ್ಬದ ಸಮಯದಲ್ಲಿ ಅನುಕೂಲವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 80 ಕೋಟಿಗೂ ಹೆಚ್ಚು ಜನರು ಉಚಿತ ಪಡಿತರವನ್ನು Read more…

BIG NEWS: ಇಡೀ ವ್ಯವಸ್ಥೆಯೇ RSS ಕೈಗೊಂಬೆಯಾಗಿದೆ; ಬಂಧಿತ PFI ಮುಖಂಡರ ಆಕ್ರೋಶ

ಕೊಪ್ಪಳ; ಪಿಎಫ್ ಐ ಸಂಘಟನೆ ಮುಖಂಡರನ್ನು ಪೊಲೀಸರು ಬಂಧಿಸುತ್ತಿದ್ದಂತೆ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಬಂಧಿತರು ಆಕ್ರೋಶ ವ್ಯಕ್ತಪಡಿಸಿದ್ದು, ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿಯೂ ದಾಳಿ ನಡೆಸಿರುವ ಪೊಲೀಸರು Read more…

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಶುಭಾಶಯ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ 90 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭಾಶಯ ಕೋರಿದ್ದಾರೆ. ಮಾಜಿ ಪ್ರಧಾನಿ Read more…

ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು: ‘ಮನ್ ಕಿ ಬಾತ್’ನಲ್ಲಿ ಮೋದಿ ಘೋಷಣೆ

ನವದೆಹಲಿ: ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಗೌರವಾರ್ಥವಾಗಿ ಚಂಡೀಗಢ ವಿಮಾನ ನಿಲ್ದಾಣಕ್ಕೆ ಈಗ ಅವರ ಹೆಸರನ್ನು ಇಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ Read more…

ಭೇಟಿ ವೇಳೆ ಕೋಮು ಗಲಭೆ ಸೃಷ್ಟಿಸಿ ಮೋದಿ ಹತ್ಯೆಗೆ ಪಿಎಫ್ಐ ಸಂಚು: ಬಯಲಾಯ್ತು ಆಘಾತಕಾರಿ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಪಿಎಫ್ಐ ಸಂಚು ರೂಪಿಸಿದ್ದ ಆಘಾತಕಾರಿ ವಿಷಯ ಬಯಲಾಗಿದೆ. ಜುಲೈ 12 ರಂದು ಪ್ರಧಾನಿ ಮೋದಿ ಬಿಹಾರ ಭೇಟಿ ಸಂದರ್ಭದಲ್ಲಿ ಕೋಮು Read more…

ಬಿಎಂಎಸ್ ಟ್ರಸ್ಟ್ ಅಕ್ರಮ ತನಿಖೆಗೆ ಕಾಣದ ಕೈ ಅಡ್ಡಿ: ದಾಖಲೆ ಸಹಿತ ಪ್ರಧಾನಿ ಮೋದಿ, ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಬಿಎಂಎಸ್ ಟ್ರಸ್ಟ್ ಆಕ್ರಮದ ಬಗ್ಗೆ ಪ್ರಧಾನಿ ಮೋದಿ ಅವರಿಗೆ ದಾಖಲೆ ಸಹಿತ ದೂರು ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಅಕ್ರಮದ ಬಗ್ಗೆ Read more…

ದೇಶದಲ್ಲೇ ಮೊದಲ ಬಾರಿಗೆ ಉಡುಪಿಯಲ್ಲಿ ಜನಸಂಘ ಆಡಳಿತ, ಭಾಷಣದಲ್ಲಿ ಮೋದಿ ಪ್ರಸ್ತಾಪ

ಗುಜರಾತ್ ನಲ್ಲಿ ಬಿಜೆಪಿ ಮೇಯರ್ ಮತ್ತು ಉಪಮೇಯರ್ ಸಮ್ಮೇಳನ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಉಡುಪಿ ನಗರಸಭೆಯಲ್ಲಿ ಜನಸಂಘದ ಆಡಳಿತ ಬಗ್ಗೆ ಪ್ರಸ್ತಾಪಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 1960 Read more…

ಮೋದಿ ಜನ್ಮದಿನವೇ ವಿಶ್ವದಾಖಲೆ ನಿರ್ಮಾಣ: 1 ಲಕ್ಷಕ್ಕೂ ಅಧಿಕ ಜನರಿಂದ ರಕ್ತದಾನ

ನವದೆಹಲಿ: ಪ್ರಧಾನಿ ಮೋದಿ ಜನ್ಮದಿನಕ್ಕೆ ಒಂದು ಲಕ್ಷಕ್ಕೂ ಅಧಿಕ ಜನ ರಕ್ತದಾನ ಮಾಡಿದ್ದು, ಹೊಸ ವಿಶ್ವ ದಾಖಲೆ ನಿರ್ಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17 Read more…

ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿ ಅನಾವರಣಗೊಳಿಸಿದ ಪ್ರಧಾನಿ ಮೋದಿ: ಸಾರಿಗೆ ವೆಚ್ಚ ಕಡಿತಗೊಳಿಸುವ ಗುರಿ

ಸಾರಿಗೆ ವಲಯ ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸಲು ಮತ್ತು ವ್ಯವಹಾರಗಳ ಲಾಜಿಸ್ಟಿಕ್ಸ್ ವೆಚ್ಚವನ್ನು ಶೇಕಡ 13-14 ರಿಂದ ಒಂದೇ ಅಂಕೆಗೆ ಇಳಿಸಲು ಪ್ರಯತ್ನಿಸುವ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯನ್ನು ಪ್ರಧಾನಿ ನರೇಂದ್ರ Read more…

ವನ್ಯಜೀವಿ ಸಂರಕ್ಷಣೆಗೆ ಹೊಸ ಶಕ್ತಿ: ನಮೀಬಿಯಾ ಚೀತಾಗಳನ್ನು ಕುನೋ ಪಾರ್ಕ್ ಗೆ ಬಿಡಲಿದ್ದಾರೆ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 72 ನೇ ಜನ್ಮದಿನದಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಎಂಟು ಚೀತಾಗಳನ್ನು ಬಿಡಲಿದ್ದಾರೆ. ಚಿರತೆಗಳನ್ನು(5 ಹೆಣ್ಣು ಮತ್ತು 3 Read more…

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಸಿಎಂ ಬೊಮ್ಮಾಯಿ ಶುಭಾಶಯ: ಸೇವಾ ಪಾಕ್ಷಿಕ ಅಭಿಯಾನ

ಬೆಂಗಳೂರು: ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಾಶಯ ಕೋರಿದ್ದಾರೆ. ರಾಜ್ಯದ ಜನರ ಪರವಾಗಿ ಪ್ರಧಾನಿ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ಇಂದು ಬಹಳ ಸಂತೋಷದ Read more…

ಪರೀಕ್ಷೆ ಎದುರಿಸುತ್ತಿದ್ದಾರಾ ಮೋದಿ – ಧೋನಿ ? ಅಡ್ಮಿಟ್​ ಕಾರ್ಡ್​ಗಳು ವೈರಲ್​

ಬಿಹಾರದ ದರ್ಭಾಂಗದಲ್ಲಿರುವ ಲಲಿತ್​ ನಾರಾಯಣ ಮಿಥಿಲಾ ವಿಶ್ವವಿದ್ಯಾಲಯದ ವಾರ್ಷಿಕ ಪರೀಕ್ಷೆಗಳ ಪ್ರವೇಶ ಪತ್ರಗಳಲ್ಲಿ ನಿಜವಾದ ವಿದ್ಯಾರ್ಥಿಗಳ ಬದಲಿಗೆ ಪ್ರಧಾನಿ ನರೇಂದ್ರ ಮೋದಿ, ಬಿಹಾರ ರಾಜ್ಯಪಾಲ ಫಗು ಚೌಹಾಣ್​, ಕಾಂಗ್ರೆಸ್​ Read more…

ಪ್ರಧಾನಿ ಮೋದಿ ಸ್ವೀಕರಿಸಿದ್ದ 1200 ಉಡುಗೊರೆಗಳ ಹರಾಜು…! ಇಲ್ಲಿದೆ ಅದರ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೆಕ್ಕವಿಲ್ಲದಷ್ಟು ಉಡುಗೊರೆಗಳು ಬರುತ್ತಲೇ ಇರುತ್ತವೆ. ಕ್ರೀಡಾಪಟುಗಳು, ರಾಜಕಾರಣಿಗಳು, ಸಮಾಜದ ವಿವಿಧ ಕ್ಷೇತ್ರಗಳ ಪ್ರಭಾವಿಗಳು ಪ್ರಧಾನಿಗೆ ಉಡುಗೊರೆಯಾಗಿ ನೀಡಿದ 1,200 ಕ್ಕೂ ಹೆಚ್ಚು ವಸ್ತುಗಳನ್ನು Read more…

ಬ್ರಿಟನ್ ರಾಣಿ ಎಲಿಜಬೆತ್ ನಿಧನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಬ್ರಿಟನ್ ರಾಣಿ ಎರಡನೇ ಎಲಿಜಬೆತ್(96) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಬ್ರಿಟನ್ ಇತಿಹಾಸದಲ್ಲಿಯೇ ಅವರು ಸುಧೀರ್ಘಕಾಲ ರಾಣಿಯಾಗಿದ್ದರು. ಬಂಕಿಂಗ್ ಹ್ಯಾಮ್ ಅರಮನೆಯಿಂದ ಹೇಳಿಕೆ ಬಿಡುಗಡೆ ಮಾಡಿದ್ದು, ಮೃತರ ಗೌರವಾರ್ಥ Read more…

ಗುಲಾಮಗಿರಿಯ ಸಂಕೇತದಿಂದ ದೇಶಕ್ಕೆ ಮುಕ್ತಿ: ಪ್ರಧಾನಿ ಮೋದಿ

ನವದೆಹಲಿ: ಗುಲಾಮಗಿರಿಯ ಸಂಕೇತದಿಂದ ದೇಶಕ್ಕೆ ಮುಕ್ತಿ ಸಿಕ್ಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ಕರ್ತವ್ಯ ಪಥ ಉದ್ಘಾಟನೆ ಹಾಗೂ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ ಮಾಡಿದ Read more…

BIG BREAKING: ‘ಕರ್ತವ್ಯ ಪಥ’ ಉದ್ಘಾಟಿಸಿದ ಪ್ರಧಾನಿ ಮೋದಿ: ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ

ನವದೆಹಲಿ: ದೆಹಲಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಕರ್ತವ್ಯ ಪಥ’ ಉದ್ಘಾಟಿಸಿದ್ದಾರೆ. ರಾಜಪಥ ಎಂದು ಕರೆಯಲ್ಪಡುತ್ತಿದ್ದ ಕರ್ತವ್ಯ ಪಥವನ್ನು ಸಮಗ್ರ ಅಭಿವೃದ್ಧಿಪಡಿಸಲಾಗಿದೆ. ವಿಜಯ ಚೌಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...