alex Certify PM Modi | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹುಬ್ಬಳ್ಳಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು Read more…

ಜಪಾನಿನ ಮಕ್ಕಳೊಂದಿಗೆ ಪ್ರಧಾನಿ ಮೋದಿ ಹಿಂದಿಯಲ್ಲಿ ಸಂವಾದ; ವಿಡಿಯೋ ಫುಲ್ ವೈರಲ್

ಟೋಕಿಯೋ: ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್‌ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳು ಸೇರಿದಂತೆ ಅನಿವಾಸಿ ಭಾರತೀಯರು ಮತ್ತು ಜಪಾನ್ ನಾಗರಿಕರೊಂದಿಗೆ ಸಂವಾದ ನಡೆಸಿದರು. ಅವರ ಸಂವಾದದ ವಿಡಿಯೊ Read more…

ಮೊಳಗಿದ ‘ಭಾರತಮಾತೆಯ ಸಿಂಹ ಮೋದಿ’ ಘೋಷಣೆ: ಜಪಾನ್ ನಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್‌ ಗೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಭಾರತೀಯ ವಲಸಿಗರು ‘ಭಾರತ್ ಮಾ ಕಾ ಶೇರ್’ ಎಂದು ಘೋಷಣೆ ಕೂಗಿದ್ದಾರೆ. Read more…

BIG BREAKING: ನಮಗೆ ಜನರೇ ಮುಖ್ಯ: ಪೆಟ್ರೋಲ್ ಬೆಲೆ ಇಳಿಕೆ, ಗ್ಯಾಸ್ ಗೆ 200 ರೂ. ಸಹಾಯಧನದ ಬಗ್ಗೆ ಪ್ರಧಾನಿ ಮೋದಿ

ನವದೆಹಲಿ: ನಮಗೆ ಯಾವಾಗಲೂ ಜನರೇ ಮೊದಲು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಕಡಿತ, ಉಜ್ವಲಾ ಯೋಜನೆ ಗ್ಯಾಸ್ ಸಿಲಿಂಡರ್ ಸಹಾಯಧನ ಬಗ್ಗೆ Read more…

ಹೊಸ ದಾಖಲೆ ಬರೆಯಲು ಮೈಸೂರು ಸಜ್ಜು: ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ

ಬೆಂಗಳೂರು: ಜೂನ್ 21 ರಂದು ಹೊಸ ದಾಖಲೆ ಬರೆಯಲು ಮೈಸೂರು ಸಜ್ಜಾಗಿದೆ. ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ Read more…

ಹೆಚ್.ಡಿ. ದೇವೇಗೌಡರ 90 ನೇ ಹುಟ್ಟುಹಬ್ಬ: ಮೋದಿ ಸೇರಿ ಗಣ್ಯರಿಂದ ಶುಭಾಶಯ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಹಾರೈಸಿದ್ದಾರೆ. ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ರಾಜಕಾರಣಿ ಶ್ರೀ ದೇವೇಗೌಡರಿಗೆ Read more…

BIG BREAKING: ಮೈಸೂರಿಗೆ ಪ್ರಧಾನಿ ಮೋದಿ, ಜೂ. 21 ರಂದು ಯೋಗ ದಿನಾಚರಣೆಯಲ್ಲಿ ಭಾಗಿ

ಮೈಸೂರು: ಜೂನ್ 21 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಮೈಸೂರು ಸಂಸದ ಪ್ರತಾಪಸಿಂಹ ಈ Read more…

ಪ್ರಧಾನಿ ಮೋದಿಗೆ ಪತ್ರ ಬರೆದ ಗುತ್ತಿಗೆದಾರನ ವಿರುದ್ಧ ದೂರು ದಾಖಲು

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಗುತ್ತಿಗೆದಾರ ಎರ್ರಿಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ಗ್ರಾಮಾಂತರ ಠಾಣೆಯಲ್ಲಿ ಎರ್ರಿಸ್ವಾಮಿ ವಿರುದ್ಧ ದೂರು ದಾಖಲಾಗಿದೆ. Read more…

ಶಿಕ್ಷಣದಲ್ಲಿ ಮಹತ್ತರ ಬದಲಾವಣೆ: ಪ್ರಧಾನಿ ಮೋದಿ

ನವದೆಹಲಿ: NEP 2020 ರ ಅನುಷ್ಠಾನದಿಂದ ಎರಡು ವರ್ಷಗಳಲ್ಲಿ ಶಿಕ್ಷಣದಲ್ಲಿ ಪ್ರವೇಶ, ಸಮಾನತೆ, ಗುಣಮಟ್ಟದ ಉದ್ದೇಶಗಳನ್ನು ಸಾಧಿಸಲು ಸಹಕಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗಮನಿಸಿದರು. ಶಾಲೆಗೆ ಹೋಗುವ Read more…

BIG NEWS: ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿ, ಸಿಎಂಗೆ ಪತ್ರ ಬರೆದ BMTC ನೌಕರ

ಬೆಂಗಳೂರು: ಬಿಎಂಟಿಸಿ ನೌಕರರೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಬಿಎಂಟಿಸಿ ನೌಕರ ಶಂಬುಲಿಂಗಯ್ಯ Read more…

BIG NEWS: ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ ಶೀಘ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಮಯ ಕೂಡಿ ಬಂದಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮೇ 10ರೊಳಗೆ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗುವ Read more…

ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಚರ್ಚೆ

ಬರ್ಲಿನ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಬರ್ಲಿನ್‌ನಲ್ಲಿ ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಿದರು. ಇದಕ್ಕೂ ಮುನ್ನ ಫೆಡರಲ್ ಚಾನ್ಸೆಲರಿಯಲ್ಲಿ ಮೋದಿಯವರಿಗೆ Read more…

BIG NEWS: ಪಾಕ್ ಪ್ರಧಾನಿಗೆ ಭಾರತದ ತರಾಟೆ: ಜಮ್ಮು-ಕಾಶ್ಮೀರಕ್ಕೆ ಮೋದಿ ಭೇಟಿ ಟೀಕಿಸಿದ್ದಕ್ಕೆ ವ್ಯಂಗ್ಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರ ಬಗ್ಗೆ ಹೇಳಿಕೆ ನೀಡಿದ ಪಾಕಿಸ್ತಾನದ ಪ್ರಧಾನಿಯನ್ನು ಭಾರತ ತರಾಟೆಗೆ ತೆಗೆದುಕೊಂಡಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ Read more…

ನಿರುದ್ಯೋಗ ಬಿಕ್ಕಟ್ಟು ಬಗೆಹರಿಸಿ ಮೋದಿಜೀ ಎಂದ ರಾಹುಲ್ ಗಾಂಧಿ

ನವದೆಹಲಿ: ದೇಶದಲ್ಲಿರುವ ನಿರುದ್ಯೋಗದ ಸಮಸ್ಯೆಯ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸುತ್ತಿರುತ್ತಾರೆ. ಈ ಬಾರಿಯೂ ಇದೇ ವಿಚಾರಕ್ಕೆ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಪಿಎಂ ಸ್ವನಿಧಿ ಯೋಜನೆ 2 ವರ್ಷ ವಿಸ್ತರಣೆ

ನವದೆಹಲಿ: ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ನೀಡುವ ಪಿಎಂ ಸ್ವನಿಧಿ ಯೋಜನೆಯನ್ನು ಎರಡು ವರ್ಷ ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ Read more…

ಪೆಟ್ರೋಲ್ ಸೆಸ್ ನಿಂದ 27 ಲಕ್ಷ ಕೋಟಿ ರೂ. ಸಂಗ್ರಹಿಸಿದ ಕೇಂದ್ರ: ರಣದೀಪ್ ಸುರ್ಜೇವಾಲಾ

ಬೆಂಗಳೂರು: ತೈಲ ಬೆಲೆ ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳಿಗೆ ಹೇಳಿದ್ದಾರೆ. ಮೊದಲು ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ ಎಂದು Read more…

ನಾಳೆ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಬಿಡೆನ್ ಮಹತ್ವದ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಧ್ಯಕ್ಷ ಜೋ ಬಿಡನ್ ಅವರೊಂದಿಗೆ ವರ್ಚುಯಲ್ ಸಭೆ ನಡೆಸಲಿದ್ದಾರೆ. ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ Read more…

ವೈರಲ್ ಆಯ್ತು ಮೋದಿ – ಸೋನಿಯಾ ಮುಖಾಮುಖಿಯಾದ ಫೋಟೋ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಫೋಟೋ ಒಂದು ಭಾರೀ ವೈರಲ್ ಆಗಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ತಮ್ಮ ಅಧಿಕೃತ ಟ್ವಿಟರ್ Read more…

ಮನೆ ಇಲ್ಲದ ಬಡವರಿಗೆ ಮೋದಿ ಗುಡ್ ನ್ಯೂಸ್: ಆವಾಸ್ ಯೋಜನೆಯಡಿ 2 ಕೋಟಿ ಮನೆ ನಿರ್ಮಾಣ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 3 ಕೋಟಿಗೂ ಹೆಚ್ಚು ‘ಪಕ್ಕಾ'(ಕಾಂಕ್ರೀಟ್) ಮನೆಗಳನ್ನು ಸರ್ಕಾರ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ. ಈ ಯೋಜನೆ Read more…

BIG NEWS: ನಾಳೆ ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಸಂವಾದ

ನವದೆಹಲಿ: ನಾಳೆ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆ ನಡೆಯಲಿದ್ದು, ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ Read more…

BIG NEWS: ಉಚಿತ ಯೋಜನೆ ಸ್ಥಗಿತಗೊಳಿಸದಿದ್ರೆ ಶ್ರೀಲಂಕಾ ರೀತಿ ಆರ್ಥಿಕ ದುಸ್ಥಿತಿ: ಪ್ರಧಾನಿಗೆ ಅಧಿಕಾರಿಗಳ ಸಲಹೆ

ನವದೆಹಲಿ: ಉಚಿತ ಜನಪರ ಯೋಜನೆಗಳನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಶ್ರೀಲಂಕಾ ರೀತಿ ದೇಶದ ರಾಜ್ಯಗಳು ಆರ್ಥಿಕ ದುಸ್ಥಿತಿಗೆ ಈಡಾಗಬಹುದು ಎಂದು ಪ್ರಧಾನಿ ಮೋದಿ ಅವರಿಗೆ ಕೇಂದ್ರದ ಅಧಿಕಾರಿಗಳು ಸಲಹೆ ನೀಡಿದ್ದಾರೆ. Read more…

Big News: ಹಿರಿಯ ಅಧಿಕಾರಿಗಳೊಂದಿಗೆ ಪ್ರಧಾನಿ ಮಹತ್ವದ ಸಭೆ; ಜನಪ್ರಿಯ ಯೋಜನೆಗಳ ಬಗ್ಗೆ ಅಧಿಕಾರಿಗಳ ಕಳವಳ

ಭಾರತದ ವಿವಿಧ ರಾಜ್ಯಗಳಲ್ಲಿ ಘೋಷಿಸಿರುವ ಜನಪರ ಯೋಜನೆಗಳ ಬಗ್ಗೆ ಪ್ರಧಾನಿ ಜೊತೆಗಿನ ಸಭೆಯಲ್ಲಿ ಹಿರಿಯ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಯೋಜನೆಗಳು ಆರ್ಥಿಕವಾಗಿ ಲಾಭದಾಯಕವಲ್ಲ, ರಾಜ್ಯಗಳ ಸ್ಥಿತಿಯೂ ಶ್ರೀಲಂಕಾದಂತೆಯೇ Read more…

BIG NEWS: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದು ರಕ್ತ ಹೀರುತ್ತಿದ್ದಾರೆ; ಬೆಲೆ ಏರಿಕೆ ಮುಚ್ಚಿ ಹಾಕಲು ಧರ್ಮದ ರಾಜಕಾರಣ; ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬೆಲೆ ಏರಿಕೆ ಬಗ್ಗೆ ಜನಸಾಮಾನ್ಯರ ಗಮನ ಬೇರೆಡೆ ಸೆಳೆಯಲು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಬಿಜೆಪಿ ನಾಯಕರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹಿಜಾಬ್, ಟಿಪ್ಪು ವಿಚಾರ, ಭಗವದ್ಗೀತೆ, Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಯಶಸ್ಸಿನ ಬಗ್ಗೆ ಇಂದು ‘ಪರೀಕ್ಷಾ ಪೇ ಚರ್ಚಾ’ದಲ್ಲಿ ಮೋದಿ ಟಿಪ್ಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚಾ ಐದನೇ ಆವೃತ್ತಿ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದಕ್ಕೆ ಮೊದಲು ವಿದ್ಯಾರ್ಥಿಗಳಿಗೆ ವಿಡಿಯೋ ಬಿಡುಗಡೆ ಮಾಡಲಾಗಿದೆ. ನೆನಪಿನ Read more…

ಮನೆ ಇಲ್ಲದ ಬಡವರು, ಗ್ರಾಮೀಣ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್

ನವದೆಹಲಿ: ಗ್ರಾಮೀಣ ಬಡವರಿಗೆ ಮನೆ ಒದಗಿಸುವ ಅಭಿಯಾನವು ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವ ಬದ್ಧತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ರಾಜ್ಯದಲ್ಲಿ Read more…

BIG NEWS: ಪ್ರಧಾನಿ ಮೋದಿ ಕರ್ನಾಟಕ ಭೇಟಿ ಕ್ಯಾನ್ಸಲ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ರದ್ದು ಮಾಡಲಾಗಿದೆ. ಏಪ್ರಿಲ್ 5 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಬೇಕಿತ್ತು. ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರಿಗೆ ಕೊರೊನಾ Read more…

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣ ವಚನ, ಪ್ರಧಾನಿ ಮೋದಿ ಭಾಗಿ

ಪಣಜಿ: ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ Read more…

4 ರಾಜ್ಯಗಳಲ್ಲಿ ಚುನಾವಣೆ ಗೆಲುವಿನ ನಂತರ ಮೊದಲ ‘ಮನ್ ಕಿ ಬಾತ್’ನಲ್ಲಿ ಮೋದಿ ಹೇಳಿದ್ದೇನು…?

ನವದೆಹಲಿ: ನಾಲ್ಕು ರಾಜ್ಯಗಳ ಚುನಾವಣೆಗಳಲ್ಲಿ ಬಿಜೆಪಿಯ ದೊಡ್ಡ ಗೆಲುವಿನ ನಂತರ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಳಿಗ್ಗೆ ತಮ್ಮ ಮೊದಲ ಮನ್ ಕಿ ಬಾತ್ ಭಾಷಣ ಮಾಡಿದರು. ಪ್ರತಿ Read more…

BIG NEWS: ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ: ‘ಮನ್ ಕಿ ಬಾತ್’ನಲ್ಲಿ ಮಾಹಿತಿ ಹಂಚಿಕೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ. AIR Read more…

BIG BREAKING: ದೇಶದ 80 ಕೋಟಿ ಜನತೆಗೆ ಗುಡ್ ನ್ಯೂಸ್, ಉಚಿತ ಪಡಿತರದ ‘ಗರೀಬ್ ಕಲ್ಯಾಣ್ ಅನ್ನ ಯೋಜನೆ’ 6 ತಿಂಗಳು ವಿಸ್ತರಣೆ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಸೆಪ್ಟೆಂಬರ್ 2022 ರವರೆಗೆ 6 ತಿಂಗಳವರೆಗೆ ವಿಸ್ತರಿಸಲಾಗಿದೆ. ಪ್ರಧಾನಿ ಮೋದಿ ಈ ಬಗ್ಗೆ ಮಾಹಿತಿ ನೀಡಿದ್ದು, ಭಾರತದ ಶಕ್ತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...