alex Certify PM Modi | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಏಪ್ರಿಲ್ 1 ರಂದು ಮೋದಿ ‘ಪರೀಕ್ಷಾ ಪೇ ಚರ್ಚಾ’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 1 ರಂದು ವಿದ್ಯಾರ್ಥಿಗಳ ಜೊತೆಗೆ ‘ಪರೀಕ್ಷಾ ಪೇ ಚರ್ಚಾ’ ನಡೆಸಲಿದ್ದಾರೆ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದ 5 ನೇ ಆವೃತ್ತಿ ಏಪ್ರಿಲ್ Read more…

8 ಜನರ ಹತ್ಯೆ ಖಂಡಿಸಿದ ಮೋದಿ, ಆರೋಪಿಗಳ ವಿರುದ್ಧ ಕ್ರಮಕ್ಕೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳದ ರಾಮಪುರಹತ್ ನಲ್ಲಿ 8 ಜನರ ಹತ್ಯೆ ಪ್ರಕರಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಆಗಬೇಕಿದೆ ಎಂದು ವರ್ಚುವಲ್ Read more…

BIG NEWS: ಪ್ರಧಾನಿ ಮೋದಿ ಬಗ್ಗೆ ಬಿಜೆಪಿ ಶಾಸಕನಿಂದಲೇ ವಿವಾದಾತ್ಮಕ ಹೇಳಿಕೆ

ಜೈಪುರ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಬಿಜೆಪಿ ಶಾಸಕ ಜ್ಞಾನ್ ಚಾಂದ್ ಪರಾಖ್ ನೀಡಿದ್ದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ರಾಜಸ್ಥಾನ ವಿಧಾನಸಭೆಯಲ್ಲಿ ಮಾತನಾಡಿದ್ದ ಶಾಸಕ ಜ್ಞಾನ್ ಚಾಂದ್, Read more…

ಪ್ರಧಾನಿ ಮೋದಿ ಹೆಸರು ಬಳಸಿಕೊಂಡು ವಂಚನೆ…! ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ನಕಲಿ ಚಾರಿಟೇಬಲ್​ ಟ್ರಸ್ಟ್​ ಸೃಷ್ಟಿಸಿದ ಆರೋಪದ ಅಡಿಯಲ್ಲಿ ಶಿಕ್ಷೆಗೊಳಗಾಗಿದ್ದ ಇಬ್ಬರು ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ವಂಚಿಸಿದ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಸೂಚನೆ ನೀಡಿದೆ. Read more…

ಪ್ರಧಾನಿ ಮೋದಿ ವರ್ಚಸ್ಸಿಗೆ ಇದು ಉದಾಹರಣೆ; ಮೋದಿ ಭಗೀರಥ ಪ್ರಯತ್ನದಿಂದ ನವೀನ್ ಮೃತದೇಹ ಸ್ವಗ್ರಾಮಕ್ಕೆ; ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

ದಾವಣಗೆರೆ: ರಷ್ಯಾ ದಾಳಿಯಲ್ಲಿ ರಾಜ್ಯದ ಮೆಡಿಕಲ್ ವಿದ್ಯಾರ್ಥಿ ನವೀನ್ ನನ್ನು ಕಳೆದುಕೊಂಡಿರುವುದು ನಮ್ಮ ದುರ್ದೈವ. ಯುದ್ಧದ ಸಂದರ್ಭದಲ್ಲಿ ನವೀನ್ ಮೃತದೇಹವನ್ನು ಸ್ವಗ್ರಾಮಕ್ಕೆ ತರಲಾಗಿರುವುದು ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸಿಗೆ Read more…

ದಿನಕ್ಕೆ ಎರಡೇ ಗಂಟೆ ನಿದ್ರೆ ಮಾಡ್ತಾರೆ ಪ್ರಧಾನಿ ಮೋದಿ…! ರಹಸ್ಯ ಬಿಚ್ಚಿಟ್ಟ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ

ಪ್ರಧಾನಿಯಾದಾಗಿನಿಂದ್ಲೂ ನರೇಂದ್ರ ಮೋದಿ ಒಂದು ದಿನವೂ ವಿರಮಿಸಿಲ್ಲ ಅನ್ನೋದು ಎಲ್ರಿಗೂ ಗೊತ್ತಿರೋ ವಿಚಾರ. ಆದ್ರೀಗ ಮೋದಿ ಪ್ರತಿದಿನ ಕೇವಲ ಎರಡು ಗಂಟೆ ನಿದ್ದೆ ಮಾಡ್ತಿದ್ದಾರಂತೆ. ಈ ಹೊಸ ಪ್ರಯೋಗಕ್ಕೆ Read more…

ʼದಿ ಕಾಶ್ಮೀರಿ ಫೈಲ್ಸ್ʼ​ ಬಿಡುಗಡೆ ಬಳಿಕ ಮಹತ್ವದ ಹೇಳಿಕೆ ನೀಡಿದ ಪ್ರಧಾನಿ ಮೋದಿ

ದೇಶದಲ್ಲಿ ‘ದಿ ಕಾಶ್ಮೀರ ಫೈಲ್ಸ್​’ ಸಿನಿಮಾದ ಬಗ್ಗೆ ಪರ ವಿರೋಧದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಸತ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗಿತ್ತು ಎಂದು Read more…

ಮೋದಿ ಭೇಟಿ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್’ ತಂಡ; ಚಿತ್ರದ ಬಗ್ಗೆ ಪ್ರಧಾನಿ ಮೆಚ್ಚುಗೆ

ನಿರ್ಮಾಪಕ ಅಭಿಷೇಕ್ ಅಗರ್ವಾಲ್, ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಮತ್ತು ನಟಿ ಪಲ್ಲವಿ ಜೋಶಿ ಸೇರಿದಂತೆ ‘ಕಾಶ್ಮೀರ್ ಫೈಲ್ಸ್’ ತಂಡ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ Read more…

ಉತ್ತರ ಪ್ರದೇಶ ಸೇರಿ 4 ರಾಜ್ಯದ ಗೆಲುವು ಬೆನ್ನಲ್ಲೇ ತಾಯಿಯ ಆಶೀರ್ವಾದ ಪಡೆದ ಮೋದಿ….!

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತವರು ರಾಜ್ಯವಾದ ಗುಜರಾತ್‌ಗೆ ತೆರಳಿದರೆ ತಾಯಿ ಹೀರಾಬೆನ್‌ ಮೋದಿ ಅವರನ್ನು ಭೇಟಿಯಾಗದೆ ವಾಪಸಾಗುವುದಿಲ್ಲ. ಇಷ್ಟು ದಿನ ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ Read more…

BIG BREAKING: ವಾರ ಮೊದಲೇ ಹೋಳಿ ಶುರು; ಬಿಜೆಪಿ ಸಂಭ್ರಮಾಚರಣೆಯಲ್ಲಿ ಮೋದಿ

ನವದೆಹಲಿ: ಇಂದು ಉತ್ಸವದ ದಿನವಾಗಿದೆ. ಬಿಜೆಪಿ ಗೆಲುವಿಗೆ ಕಾರಣರಾದ ಎಲ್ಲ ಮತದಾರರಿಗೆ ಧನ್ಯವಾದಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ Read more…

ಬಿಜೆಪಿಗೆ ಪ್ರಚಂಡ ಜಯ: ಸಂಭ್ರಮಾಚರಣೆಗೆ ಬಂದ ಮೋದಿಗೆ ಅದ್ದೂರಿ ಸ್ವಾಗತ

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಪ್ರಚಂಡ ಜಯಭೇರಿ ಬಾರಿಸಿದೆ. ಅದರಲ್ಲಿಯೂ ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವು ಮಹತ್ವದ್ದಾಗಿದೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ Read more…

BIG NEWS: ಶಿವಮೊಗ್ಗಕ್ಕೆ ಪ್ರಧಾನಿ ಮೋದಿ, ಪಂಚಾಯತ್ ರಾಜ್ ದಿನಾಚರಣೆಯಲ್ಲಿ ಭಾಗಿ, ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು, ಸ್ವಾಗತಕ್ಕೆ ಸಜ್ಜಾದ ಹೊಳಲೂರು

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಪ್ರಿಲ್ 24 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳಲೂರು ಗ್ರಾಮ ಪಂಚಾಯಿತಿಯಲ್ಲಿ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ Read more…

WAR BREAKING: ರಷ್ಯಾ ಅಧ್ಯಕ್ಷ ಪುಟಿನ್ ಜತೆ ಪ್ರಧಾನಿ ಮೋದಿ ಮಾತುಕತೆ; ಶಾಂತವಾಗಲಿದೆಯಾ ಉಕ್ರೇನ್ ಮೇಲಿನ ರಷ್ಯಾ ಯುದ್ಧ….?

ನವದೆಹಲಿ: ಉಕ್ರೇನ್ ಹಾಗೂ ರಷ್ಯಾ ನಡುವಿನ ಭೀಕರ ಯುದ್ಧದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಇಂದು ಉಭಯ ದೇಶಗಳ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದು, ಉಕ್ರೇನ್-ರಷ್ಯಾ ಯುದ್ಧ ಅಂತ್ಯವಾಗಲಿದೆಯೇ Read more…

WAR BREAKING: ಉಕ್ರೇನ್ ಅಧ್ಯಕ್ಷ ಝಲೇನ್ಸ್ಕಿಗೆ ಕರೆ ಮಾಡಿದ ಪ್ರಧಾನಿ ಮೋದಿ; 35 ನಿಮಿಷಗಳ ಕಾಲ ಚರ್ಚೆ ನಡೆಸಿದ ಉಭಯ ನಾಯಕರು

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ದಾಳಿ ಮತ್ತಷ್ಟು ತೀವ್ರಗೊಂಡಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ ಅಧ್ಯಕ್ಷ ವೊಲೊಡೊಮಿರ್ ಝಲೆನ್ಸ್ಕಿ ಅವರಿಗೆ ಕರೆ ಮಾಡಿ ಚರ್ಚೆ ನಡೆಸಿದ್ದು, ಭಾರತೀಯರ Read more…

ರೈತರಿಗೆ ಸಿಹಿಸುದ್ದಿ: ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆ 11 ನೇ ಕಂತಿನ ಮೊತ್ತ ಬಿಡುಗಡೆಗೆ ದಿನ ನಿಗದಿ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರಿಗೆ ಸಂತಸದ ಸುದ್ದಿ ಇಲ್ಲಿದೆ. ಪಿಎಂ ಕಿಸಾನ್‌ನ 11 ನೇ ಕಂತನ್ನು ಪಿಎಂ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. Read more…

ಯುದ್ಧ ಕೊನೆಗೊಳಿಸಲು ರಷ್ಯಾಗೆ ಹೇಳುವಂತೆ ಪ್ರಧಾನಿ ಮೋದಿಗೆ ಉಕ್ರೇನ್ ಮಹಿಳೆ ಮನವಿ

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರೆಸಿರುವ ಸಮಯದಲ್ಲಿ, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಗ್ರಾಮದಲ್ಲಿ ಕುಟುಂಬವೊಂದು ಯುದ್ಧ ನಿಲ್ಲಲಿ ಎಂದು ಪ್ರಾರ್ಥನೆ ನಡೆಸುತ್ತಿದೆ. ಉಕ್ರೇನ್‌ನಲ್ಲಿ ಜನಿಸಿದ ಒಲೆಸಿಯಾ Read more…

BIG NEWS: ರಷ್ಯಾ ಅಧ್ಯಕ್ಷ ಪುಟಿನ್ ರೊಂದಿಗೆ ಪ್ರಧಾನಿ ಮೋದಿ ಚರ್ಚೆ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆದಿದ್ದು, ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ Read more…

ಕನ್ನಡಿಗ ವಿದ್ಯಾರ್ಥಿ ನವೀನ್ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ; ರಾಮಲಿಂಗಾರೆಡ್ಡಿ ಆಕ್ರೋಶ

ಬೆಂಗಳೂರು: ಉಕ್ರೇನ್ ನಲ್ಲಿ ಕನ್ನಡಿಗ ನವೀನ್ ಸಾವಿಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಮಲಿಂಗಾರೆಡ್ಡಿ, Read more…

ಭಾರತದ ‘ಆಪರೇಷನ್ ಗಂಗಾ’ ಬಗ್ಗೆ ಭಾರಿ ಮೆಚ್ಚುಗೆ: ತನ್ನ ಪ್ರಜೆಗಳನ್ನು ರಕ್ಷಿಸದೆ ಕೈಚೆಲ್ಲಿದ ಅಮೆರಿಕ, ಬ್ರಿಟನ್, ಚೀನಾ

ನವದೆಹಲಿ: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ‘ಆಪರೇಷನ್ ಗಂಗಾ’ ಕಾರ್ಯಾಚರಣೆ ಕೈಗೊಂಡಿರುವ ಭಾರತ ಯಶಸ್ವಿಯಾಗಿದೆ. ಆದರೆ, ಅಮೆರಿಕ, ಬ್ರಿಟನ್, ಚೀನಾ ತಮ್ಮ ಪ್ರಜೆಗಳನ್ನು ಉಕ್ರೇನ್ ನಿಂದ Read more…

BREAKING: ಉಕ್ರೇನ್​ನಲ್ಲಿ ಕನ್ನಡಿಗ ವಿದ್ಯಾರ್ಥಿ ದುರ್ಮರಣದ ಬೆನ್ನಲ್ಲೇ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

ಉಕ್ರೇನ್​​ನಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್​ನ ಬಿಕ್ಕಟ್ಟಿನ ಕುರಿತು ಮತ್ತೊಮ್ಮೆ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಇದು ಭಾನುವಾರದಿಂದ Read more…

BREAKING: ಕಳೆದ 24 ಗಂಟೆಯಲ್ಲಿ ಮೂರನೇ ಬಾರಿಗೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

ಯುದ್ಧಪೀಡಿತ ಉಕ್ರೇನ್​ನ ಪ್ರಸ್ತುತ ಸ್ಥಿತಿಯ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಮೋದಿ ಶೀಘ್ರದಲ್ಲಿ ಮತ್ತೊಂದು ಉನ್ನತ ಮಟ್ಟದ ಸಭೆಯನ್ನು ನಡೆಸಲಿದ್ದಾರೆ. ಈ ಮೂಲಕ ಇದೇ ವಿಚಾರವಾಗಿ ಕಳೆದ 24 Read more…

BIG NEWS: ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ತ್ವರಿತಗೊಳಿಸಿ; ಪ್ರಧಾನಿಗೆ ಪತ್ರ ಬರೆದ ಮಾಜಿ ಪ್ರಧಾನಿ

ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾ ದಾಳಿ 5ನೇ ದಿನವೂ ಮುಂದುವರೆದಿದ್ದು, ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಿತಿ ಅಯೋಮಯವಾಗಿದೆ. ರಷ್ಯಾ ದಾಳಿಯಿಂದ ಕಂಗೆಟ್ಟ ವಿದ್ಯಾರ್ಥಿಗಳು ಹಾಸ್ಟೇಲ್ ಬಂಕರ್, Read more…

ರಷ್ಯಾ –ಉಕ್ರೇನ್ ಸಂಘರ್ಷ: ಮಹತ್ವದ ಸಭೆ ನಡೆಸಿದ ಮೋದಿ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸತತ ಎರಡು ಗಂಟೆಗಳ ಕಾಲ ಉನ್ನತ ಮಟ್ಟದ Read more…

‘ಮನ್ ಕಿ ಬಾತ್’ನಲ್ಲಿ ತಾಂಜಾನಿಯಾದ ಕಿಲಿ, ನೀಮಾ ಪ್ರಸ್ತಾಪಿಸಿದ ಮೋದಿ

ನವದೆಹಲಿ: ಶಿವರಾತ್ರಿ, ಹೋಳಿಯೊಂದಿಗೆ ಹಬ್ಬಗಳು ಸಮೀಪಿಸುತ್ತಿವೆ. ‘ಲೋಕಲ್ ಫಾರ್ ವೋಕಲ್’ ಅನ್ನು ಪಾಲಿಸಲು ಮತ್ತು ಸ್ಥಳೀಯ ಮಾರುಕಟ್ಟೆಗಳಿಂದ ಖರೀದಿಸುವ ಮೂಲಕ ಹಬ್ಬಗಳನ್ನು ಆಚರಿಸಲು ನಾನು ಪ್ರತಿಯೊಬ್ಬರನ್ನು ಕೋರುವುದಾಗಿ ಪ್ರಧಾನಿ Read more…

BREAKING NEWS: ರಷ್ಯಾ –ಉಕ್ರೇನ್ ಅಖಾಡಕ್ಕೆ ಮೋದಿ ಮಧ್ಯಪ್ರವೇಶ ಸಾಧ್ಯತೆ, ಪ್ರಧಾನಿಗೆ ಕರೆ ಮಾಡಿದ ಝೆಲೆನ್ ಸ್ಕೀ, ವಾರ್ ನಿಲ್ಲಿಸಲು ಮನವಿ

ನವದೆಹಲಿ: ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕೀ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಬೆಂಬಲ ಯಾಚಿಸಿದ್ದಾರೆ. ವಿಶ್ವಸಂಸ್ಥೆಯಲ್ಲಿ ನಮ್ಮನ್ನು ಬೆಂಬಲಿಸಿ ಎಂದು ಅವರು ಮನವಿ ಮಾಡಿದ್ದಾರೆ. ಪ್ರಧಾನಿ Read more…

ಪ್ರಧಾನಿ ಸರಳತೆ ಕಂಡು ಅಚ್ಚರಿ: ವೇದಿಕೆಯಲ್ಲೇ ಬಿಜೆಪಿ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕರಿಸಿದ ಮೋದಿ, ವಿಡಿಯೋ ವೈರಲ್

ಶ್ರೀರಾಮನ ಮೂರ್ತಿ ನೀಡಿದ ಕಾರ್ಯಕರ್ತನ ಪಾದ ಮುಟ್ಟಿ ಪ್ರಧಾನಿ ಮೋದಿ ನಮಸ್ಕರಿಸಿದ ವಿಡಿಯೋ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆ Read more…

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಚೆನ್ನವೀರ ಕಣವಿ ಕೊಡುಗೆ ಅಪಾರ; ಮೋದಿ ಸಂತಾಪ

ಬೆಂಗಳೂರು: ಕವಿ, ನಾಡೋಜ ಚೆನ್ನವೀರ ಕಣವಿಯವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಕಣವಿ ಅವರ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದ್ದಾರೆ. ದಶಕಗಳ ಕಾಲ ಚನ್ನವೀರ Read more…

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವ ಬಲಪಡಿಸಿ: ಮೋದಿ ಕರೆ

ನವದೆಹಲಿ: ಮೂರು ರಾಜ್ಯಗಳಲ್ಲಿ ಇಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಉತ್ತರಪ್ರದೇಶದಲ್ಲಿ ಎರಡನೇ ಹಂತದಲ್ಲಿ 55 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಉತ್ತರಾಖಂಡ್ 70 ವಿಧಾನಸಭೆ ಕ್ಷೇತ್ರಗಳು ಮತ್ತು ಗೋವಾ Read more…

BIG NEWS: ಮೋದಿ ಭದ್ರತೆಯಲ್ಲಿ ಮತ್ತೊಂದು ಭಾರೀ ಲೋಪ ಬೆಳಕಿಗೆ; ತುರ್ತು ಸೇವೆಗೆ ನಿಯೋಜಿಸಿದ್ದ ವೈದ್ಯರೇ ನಾಪತ್ತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಉಂಟಾದ ಲೋಪ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರಧಾನಿ ಮೋದಿ ಶುಕ್ರವಾರ ಅಲ್ಮೋರಾದಿಂದ ಪಾಟಿಯಾಲಿ ತಲುಪಿದಾಗ, ಅವರ ಫ್ಲೀಟ್‌ ನಲ್ಲಿರುವ ಆರೋಗ್ಯ Read more…

BIG BREAKING NEWS: ಲೋಕಸಭೆಯಲ್ಲಿ ವಿಪಕ್ಷಗಳ ಕಾಲೆಳೆದ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ನವದೆಹಲಿ: ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಬಗ್ಗೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಿದ್ದಾರೆ. ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನಕ್ಕೆ ಸಂತಾಪ ಸೂಚಿಸಿದ ಅವರು, ಲತಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...