alex Certify PM Modi | Kannada Dunia | Kannada News | Karnataka News | India News - Part 37
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಖಾತೆಗೆ 2000 ರೂ. ಜಮಾ

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳ ಖಾತೆಗೆ 2000 ರೂ. ಜಮಾ ಮಾಡಲಾಗಿದೆ. ಕಿಸಾನ್ Read more…

ಹೊಸ ವರ್ಷಕ್ಕೆ ರೈತರಿಗೆ ಸಿಹಿ ಸುದ್ದಿ: ಮಧ್ಯಾಹ್ನ ಮೋದಿ ಸ್ಪೆಷಲ್ ಗಿಫ್ಟ್, ಖಾತೆಗೆ ಹಣ ಜಮಾ: ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರಿಗೆ ಹೊಸ ವರ್ಷಕ್ಕೆ ಸಿಹಿ ಸುದ್ದಿ ಇಲ್ಲಿದೆ. ಕೇಂದ್ರದ ಹಿಂದಿನ ಘೋಷಣೆಯಂತೆ, ಫಲಾನುಭವಿಗಳು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ Read more…

‘ವೈಷ್ಣೋದೇವಿ’ ಮಂದಿರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿಕೆ; ಮೋದಿ ಸಂತಾಪ, ಪರಿಹಾರ ಘೋಷಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತದಿಂದ ಮೃತಪಟ್ಟ ಭಕ್ತರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ. ದೆಹಲಿ, ಹರ್ಯಾಣ, ಪಂಜಾಬ್, ಜಮ್ಮು ಮತ್ತು ಕಾಶ್ಮೀರದ ಭಕ್ತರು Read more…

ಹೊಸ ವರ್ಷಕ್ಕೆ 2021 ರ ಮಹತ್ವದ ಕ್ಷಣಗಳ ಫೋಟೋ ಶೇರ್ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ನವಭಾರತ ದೊಡ್ಡದಾಗಿ ಯೋಚನೆ ಮಾಡುತ್ತದೆ. 2021ರಲ್ಲಿ ಅಭಿವೃದ್ಧಿ ಪಯಣದಲ್ಲಿ ಭಾರತ ಮಹತ್ವದ ಹೆಜ್ಜೆಯನ್ನು ಇಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶ ತನ್ನ ಅಸ್ತಿತ್ವ ಏನೆಂಬುದನ್ನು Read more…

ಎಲ್ಲರ ಮೇಲೆ ನಿಗಾ, ಎಷ್ಟೇ ಅಡ್ಡಿಯಾದ್ರೂ ಬಿಡೋದೇ ಇಲ್ಲ; ಪ್ರಧಾನಿ ಮೋದಿ ಕಾರ್ಯಶೈಲಿ ಹಾಡಿಹೊಗಳಿದ NCP ನಾಯಕ ಶರದ್ ಪವಾರ್

ಪುಣೆ: ಪ್ರಧಾನಿ ಮೋದಿಯವರ ವಿಶಿಷ್ಟ ಗುಣವೇ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗಿಂತ ವಿಭಿನ್ನವಾಗಿರುತ್ತದೆ ಎಂದು ಎನ್.ಸಿ.ಪಿ. ನಾಯಕ ಶರದ್ ಪವಾರ್ ಹೇಳಿದ್ದಾರೆ. ಮರಾಠಿ ದೈನಿಕವೊಂದಕ್ಕೆ ಸಂದರ್ಶನ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಹೊಸ ವರ್ಷದ ಕೊಡುಗೆಯಾಗಿ ಜ. 1 ರಂದು ಖಾತೆಗೆ ಹಣ ಜಮಾ

ನವದೆಹಲಿ: ರೈತರಿಗೆ ಹೊಸ ವರ್ಷದ ಕೊಡುಗೆಯಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಹಣ ಬಿಡುಗಡೆ ಮಾಡಲಾಗುವುದು. 2022ರ ಜನವರಿ 1 ರಂದು 20 ಸಾವಿರ ಕೋಟಿ ರೂಪಾಯಿ Read more…

BIG BREAKING: ರೈತರಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್, ಖಾತೆಗೆ ಕಿಸಾನ್ ಸಮ್ಮಾನ್ ನಿಧಿ ಕಂತು ಜಮಾ; ಜ. 1 ರಂದು ಹಣ ಬಿಡುಗಡೆ

ನವದೆಹಲಿ: ಹೊಸ ವರ್ಷದ ಕೊಡುಗೆಯಾಗಿ ರೈತರ ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಹಣವನ್ನು ಬಿಡುಗಡೆ ಮಾಡಲಾಗುವುದು. 2022ರ ಜನವರಿ 1 ರಂದು 20 ಸಾವಿರ ಕೋಟಿ Read more…

BIG BREAKING: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ಸಿಎಂ ಮಹತ್ವದ ಮಾಹಿತಿ

ಹುಬ್ಬಳ್ಳಿ: ನಮ್ಮ ಗುರಿ ಮೀರಿ ಸಾಧನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ ಹೊಣೆಗಾರಿಕೆ ಅರಿತು ಕೆಲಸವನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ. Read more…

BIG NEWS: ಮಕ್ಕಳಿಗೆ ಯಾವ ಲಸಿಕೆ ಹಾಕ್ತಾರೆ…? ನೋಂದಣಿ ಹೇಗೆ…? ಪೋಷಕರಿಗೆ ಇಲ್ಲಿದೆ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜನವರಿ 3 ರಿಂದ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಘೋಷಣೆಯ ನಂತರ Read more…

BIG NEWS: ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ, ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ ಮಹತ್ವದ ಮಾಹಿತಿ

ನವದೆಹಲಿ: ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 84 ನೇ ‘ಮನ್ ಕಿ ಬಾತ್’ ಇದಾಗಿದೆ. Read more…

ಮಕ್ಕಳಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್: ಜ.3 ರಿಂದ ಲಸಿಕೆ ಅಭಿಯಾನ; ಮೋದಿ ಘೋಷಣೆ

ನವದೆಹಲಿ: ಜನವರಿ 3 ರಿಂದ 15 ರಿಂದ 18 ವರ್ಷದವರಿಗೆ ಕೊರೋನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಜನವರಿ 10 ರಿಂದ ಕೊರೋನಾ ವಾರಿಯರ್ಸ್ Read more…

ಕೊರೋನಾ ಹೊತ್ತಲ್ಲಿ ಸಮಾವೇಶ, ಜನಸಂದಣಿ ನಿಲ್ಲಿಸಿ: ಮೋದಿ, ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚನೆ

ಲಖ್ನೋ: ಚುನಾವಣಾ ರ್ಯಾಲಿಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ, ಚುನಾವಣೆಯನ್ನು ಮುಂದೂಡುವ ಬಗ್ಗೆಯೂ ಯೋಚಿಸುವಂತೆ ಚುನಾವಣಾ ಆಯೋಗ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲಹಾಬಾದ್ ಹೈಕೋರ್ಟ್ ಸೂಚಿಸಿದೆ. ರಾಜ್ಯದಲ್ಲಿ Read more…

BIG NEWS: ದಿನೇ ದಿನೇ ಒಮಿಕ್ರಾನ್ ಕೇಸ್ ಹೆಚ್ಚಳ, ಬಿಗಿ ಕ್ರಮಕ್ಕೆ ಮೋದಿ ಮಹತ್ವದ ಸಭೆ

ನವದೆಹಲಿ: ದೇಶದಲ್ಲಿ ದಿನೇ ದಿನೇ ಒಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ದೇಶದ 17 ರಾಜ್ಯಗಳಲ್ಲಿ 263 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಭಾರತದಲ್ಲಿನ ನಿನ್ನೆ ಒಂದೇ Read more…

ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಗುಡ್ ನ್ಯೂಸ್

ನವದೆಹಲಿ: ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಸ್ವಸಹಾಯ ಗುಂಪುಗಳಿಗೆ ಪ್ರಧಾನಿ ಮೋದಿ ಇಂದು ಹಣ ಬಿಡುಗಡೆ ಮಾಡಲಿದ್ದಾರೆ. 80,000 ಸ್ವಸಹಾಯ ಗುಂಪುಗಳಿಗೆ ತಲಾ Read more…

ಕಟ್ಟಡ ಕಾರ್ಮಿಕರ ಜೊತೆ ಕಟ್ಟೆ ಮೇಲೆ ಕುಳಿತು ಸರಳತೆ ಮೆರೆದ ಪ್ರಧಾನಿ ಮೋದಿ..! ವಿಡಿಯೋ ವೈರಲ್​

ಪ್ರಧಾನಿ ನರೇಂದ್ರ ಮೋದಿ ತಮಗೆಂದು ಇರಿಸಲಾಗಿದ್ದ ಖುರ್ಚಿಯನ್ನು ತೆಗೆದು ಕಟ್ಟಡ ಕಾರ್ಮಿಕರ ಜೊತೆಯಲ್ಲಿ ಮೆಟ್ಟಿಲುಗಳ ಮೇಲೆ ಕುಳಿತ ದೃಶ್ಯವೊಂದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗ್ತಿದೆ. ಪ್ರಧಾನಿ ಮೋದಿ ಸರಳತೆಯನ್ನು Read more…

Big News: ವಿಶ್ವದ ಮೆಚ್ಚುಗೆ ಗಳಿಸಿದ ಪುರುಷರ ಪಟ್ಟಿಯಲ್ಲಿ ಜೋ ಬಿಡೆನ್ ಹಿಂದಿಕ್ಕಿದ ಪ್ರಧಾನಿ ಮೋದಿ..!

ಯುಕೆ ಮೂಲದ ಮಾರ್ಕೆಟ್​ ರಿಸರ್ಚ್ ಫರ್ಮ್​ YouGov ನಡೆಸಿದ ಸಮೀಕ್ಷೆಯಲ್ಲಿ ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ಪುರುಷರ ಪಟ್ಟಿಯಲ್ಲಿ 8ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಈ ಮೂಲಕ ಸಾಕಷ್ಟು ಸೆಲೆಬ್ರಿಟಿಗಳನ್ನು Read more…

ವಾರಣಾಸಿಯಲ್ಲಿ ಮಧ್ಯರಾತ್ರಿ ಮೋದಿ ಸುತ್ತಾಟ: ಬನಾರಸ್ ರೈಲು ನಿಲ್ದಾಣ ಪರಿಶೀಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯರಾತ್ರಿ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಬನಾರಸ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ್ದು, ಈ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ Read more…

BIG NEWS: ಗಂಗಾನದಿಯಲ್ಲಿ ಪ್ರಧಾನಿ ತೀರ್ಥಸ್ನಾನ; ರುದ್ರಾಕ್ಷಿ ಹಿಡಿದು ಜಪ ಮಾಡಿದ ಮೋದಿ

ನವದೆಹಲಿ: ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಉದ್ಘಾಟನೆಗೆ ಉತ್ತರ ಪ್ರದೇಶದ ವಾರಣಾಸಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಕಾರಿಡಾರ್ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ಮೋದಿ, Read more…

ಸಂಭ್ರಮದ ದಿವ್ಯ ಕಾಶಿ, ಭವ್ಯ ಕಾಶಿ; ನಾಳೆ ಮೋದಿಯಿಂದ ಉದ್ಘಾಟನೆ

ಪ್ರಾಚೀನ ಸಂಸ್ಕೃತಿಯ ಮರು ಸ್ಥಾಪಿಸುವ ಮಹಾನ್ ಮಹಾತ್ವಕಾಂಕ್ಷಿ ಉದ್ದೇಶದ ಗಂಗಾ ನದಿ ದಡದಲ್ಲಿರುವ ಮರುಸ್ಥಾಪಿತ ಕಾಶಿ ಕ್ಷೇತ್ರದ ಅಭಿವೃದ್ಧಿ ಯೋಜನೆ, ಕಾಶಿ ವಿಶ್ವನಾಥ ಧಾಮವನ್ನು ಪ್ರಧಾನಿ ಮೋದಿ ಅವರು Read more…

RBI ನಿಯಂತ್ರಣ ಕಾಯ್ದೆಗೆ ತಿದ್ದುಪಡಿ, ಹಣ ಪಡೆಯಲು ಅವಕಾಶ; ಫಲಾನುಭವಿಗಳೊಂದಿಗೆ ಮೋದಿ ಸಂವಾದ

ಭಾರತೀಯ ರಿಸರ್ವ್ ಬ್ಯಾಂಕ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಹಣ ಹಿಂಪಡೆಯುವ ಅವಕಾಶ ಕಲ್ಪಿಸಲಾಗಿದೆ. ವಿಮೆ ವ್ಯಾಪ್ತಿಯ ಮಿತಿಯಲ್ಲಿ ಹಣ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಹಣ ಪಡೆದ ಫಲಾನುಭವಿಗಳೊಂದಿಗೆ Read more…

BIG BREAKING: ಪ್ರಧಾನಿ ನೋದಿ ಟ್ವಿಟರ್ ಖಾತೆ ಹ್ಯಾಕ್, ಪ್ರಜೆಗಳಿಗೆ ಬಿಟ್ ಕಾಯಿನ್ ಹಂಚುವುದಾಗಿ ಘೋಷಣೆ

ನವದೆಹಲಿ: ರಾತ್ರಿ ಪ್ರಧಾನಿ ಮೋದಿ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಪ್ರಧಾನಿ ಖಾತೆಯಿಂದ ಬಿಟ್ ಕಾಯಿನ್ ಬಗ್ಗೆ ಟ್ವೀಟ್ ಮಾಡಿದ್ದು, ಸರ್ಕಾರ 500 ಬಿಟ್ ಕಾಯಿನ್ ಖರೀದಿಸಿದೆ. ಅವುಗಳನ್ನು Read more…

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ನೂ 3 ವರ್ಷ ಪ್ರಧಾನ ಮಂತ್ರಿ ಆವಾಸ್ ಯೋಜನೆ ವಿಸ್ತರಣೆ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಇನ್ನು ಮೂರು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ Read more…

ನೀವೇನು ಚಿಕ್ಕಮಕ್ಕಳಲ್ಲ, ನಿಮ್ಮನ್ನೇ ಬದಲಾಯಿಸುತ್ತೇವೆ: ಬಿಜೆಪಿ ಸಂಸದರಿಗೆ ಮೋದಿ ವಾರ್ನಿಂಗ್

ನವದೆಹಲಿ: ಕಲಾಪಕ್ಕೆ ಗೈರು ಹಾಜರಾದ ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ ನೀಡಿದ್ದು, ನೀವು ಬದಲಾವಣೆಯಾಗದಿದ್ದರೆ ಮುಂದಿನ ಚುನಾವಣೆಯಲ್ಲಿ ನಿಮ್ಮನ್ನು ಬದಲಾಯಿಸಲಾಗುವುದು ಎಂದು ಹೇಳಿದ್ದಾರೆ. ನೀವೇನು ಚಿಕ್ಕಮಕ್ಕಳಲ್ಲ, Read more…

ಕೋವಿಡ್​ ಪರೀಕ್ಷಾ ಪಟ್ಟಿಯಲ್ಲಿರುವ ಹೆಸರುಗಳನ್ನು ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು…!

ಪ್ರಧಾನಿ ಮೋದಿ, ಅಮಿತ್​ ಶಾ, ಸೋನಿಯಾ ಗಾಂಧಿ, ಪ್ರಿಯಾಂಕ ಚೋಪ್ರಾ, ಅಕ್ಷಯ್​ ಕುಮಾರ್​​​ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತೆ. ಬಿಹಾರದ ರಾಜ್ಯ ಆರೋಗ್ಯ ಇಲಾಖೆ ಸಲ್ಲಿಸಿರುವ ಅಂಕಿ ಅಂಶಗಳನ್ನು Read more…

BREAKING NEWS: ರಷ್ಯಾ ಅಧ್ಯಕ್ಷರೊಂದಿಗೆ ಮೋದಿ ಮಹತ್ವದ ಸಭೆ; ಇಂಧನ, ರಕ್ಷಣೆ, ವಾಣಿಜ್ಯ, ಬಂಡವಾಳ ಹೂಡಿಕೆ ಬಗ್ಗೆ ಚರ್ಚೆ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಆಗಮಿಸಿದ್ದಾರೆ. ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಭಾರತ-ರಷ್ಯಾ ದ್ವಿಪಕ್ಷೀಯ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪುಟಿನ್ ಸಮಾಲೋಚನೆ Read more…

ಇಲ್ಲಿದೆ ‘ಶಿಳ್ಳೆʼ ಹೊಡೆಯುವ ಗ್ರಾಮ….! ಪ್ರಧಾನಿ ಮೋದಿಗೆ ವಿಶೇಷ ರಾಗ ಅರ್ಪಣೆ

ಕೊಂಗ್‌ಥಾಂಗ್: ಮಹಿಳೆಯೊಬ್ಬರು ಹಾಡಿದ ವಿಶೇಷ ರಾಗವನ್ನು ಒಳಗೊಂಡ ವಿಡಿಯೋವನ್ನು ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ಗ್ರಾಮವೊಂದು ಮತ್ತೆ ಸುದ್ದಿಯಲ್ಲಿದೆ. ಇದು ಮೇಘಾಲಯದ ಪೂರ್ವ-ಖಾಸಿ Read more…

ಹೊಸ ವರ್ಷದ ಆರಂಭದಲ್ಲೇ ವಿದೇಶ ಪ್ರವಾಸಕ್ಕೆ ಅಣಿಯಾದ ಪ್ರಧಾನಿ ಮೋದಿ..!

ದುಬೈ ಎಕ್ಸ್​ಪೋ 2020ರಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ 2022ರ ಆರಂಭದಲ್ಲಿ ಅರಬ್​ ರಾಷ್ಟ್ರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಂದಹಾಗೆ ಇದು ಹೊಸ ವರ್ಷದಲ್ಲಿ ಪ್ರಧಾನಿ ಮೋದಿ ಮೊದಲ ವಿದೇಶ Read more…

BIG BREAKING NEWS: ಅಧಿಕಾರದಲ್ಲಿರಲು ಬಯಸಲ್ಲ; ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ 83ನೇ ಸಂಚಿಕೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಇನ್ನೆರಡು ದಿನಗಳಲ್ಲಿ ಡಿಸೆಂಬರ್ ಆರಂಭವಾಗಲಿದ್ದು, Read more…

‘ಕುಟುಂಬ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಮಾರಕ’: ಕಾಂಗ್ರೆಸ್​ಗೆ ಪರೋಕ್ಷ ಟಾಂಗ್​ ನೀಡಿದ ಪ್ರಧಾನಿ ಮೋದಿ

ಸಂವಿಧಾನದ ದಿನವಾದ ಇಂದು ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಒಂದು ಕುಟುಂಬವು ಹಲವು ತಲೆಮಾರುಗಳಿಂದ ಪಕ್ಷವನ್ನು ಮುನ್ನಡೆಸಿದರೆ ಅದು ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಮಾರಕವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್​ Read more…

ಏಷ್ಯಾದಲ್ಲೇ ಅತಿದೊಡ್ಡ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಶಂಕು ಸ್ಥಾಪನೆ

ಉತ್ತರ ಪ್ರದೇಶದ ಜೇವರ್​​ನಲ್ಲಿ ನಿರ್ಮಾಣವಾಗಲಿರುವ ಏಷ್ಯಾದ ಅತಿದೊಡ್ಡ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಪ್ರಧಾನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...