alex Certify PM Modi | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಕನಿಂದ ದುಡುಕಿನ ನಿರ್ಧಾರ, ಕೊನೆಯ ಆಸೆ ಈಡೇರಿಸಲು ಡೆತ್ ನೋಟ್ ನಲ್ಲಿ ಮೋದಿಗೆ ಮನವಿ

ಮಧ್ಯಪ್ರದೇಶದ ಗ್ವಾಲಿಯರ್‌ನ 16 ವರ್ಷದ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ಉತ್ತಮ ಡ್ಯಾನ್ಸರ್ ಆಗಲು ವಿಫಲನಾಗಿದ್ದಕ್ಕೆ ಹೀಗೆ ಮಾಡಿಕೊಂಡಿದ್ದಾನೆ. ಡೆತ್ ನೋಟ್ ನಲ್ಲಿ ಒಂದು ಮ್ಯೂಸಿಕ್ ವಿಡಿಯೋ ನಿರ್ಮಿಸುವ Read more…

BIG NEWS: ಸುದೀರ್ಘ ಅವಧಿಗೆ ಅಡಳಿತ ನಡೆಸಿದ ಮೊದಲ ನಾಯಕ ಮೋದಿ ಅಧಿಕಾರಕ್ಕೇರಿ ಇಂದಿಗೆ 20 ವರ್ಷ

ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿ ಹುದ್ದೆ ಸೇರಿ ಸುದೀರ್ಘ 20 ವರ್ಷ ಅವಧಿಗೆ ಸಾಂವಿಧಾನಿಕ ಹುದ್ದೆಯಲ್ಲಿ ಅಧಿಕಾರ ನಡೆಸಿದ ದೇಶದ ಮೊದಲ ನಾಯಕ ಪ್ರಧಾನಿ ಮೋದಿ. ಇಷ್ಟೊಂದು ವರ್ಷಗಳ ಕಾಲ Read more…

BIG NEWS: ಕಳೆದ 28 ಗಂಟೆಗಳಿಂದ ನನ್ನನ್ನು ಕಸ್ಟಡಿಯಲ್ಲಿಟ್ಟಿದ್ದೀರಿ; ‘ಅನ್ನದಾತನನ್ನು ತುಳಿದ ಈ ವ್ಯಕ್ತಿಯನ್ನು ಯಾಕಿನ್ನು ಬಂಧಿಸಿಲ್ಲ’; ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರೈತರನ್ನು ತುಳಿದ ವ್ಯಕ್ತಿಗಳ ವಿರುದ್ಧ Read more…

ಮುನ್ಸಿಪಲ್ ಚುನಾವಣೆಯಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಭಾನುವಾರ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ (ಜಿಎಂಸಿ) ಚುನಾವಣೆಗೆ ಮತದಾನ ಮಾಡಿದ್ದಾರೆ. ಗಾಂಧಿನಗರದಲ್ಲಿರುವ ಮತಗಟ್ಟೆಯಲ್ಲಿ ಅವರು ಮತ ಚಲಾಯಿಸಿದರು. Read more…

ಮೋದಿಯನ್ನು ಹೀಗೆ ಬಿಟ್ರೆ ಭಿಕ್ಷೆ ಬೇಡುವ ಪರಿಸ್ಥಿತಿ ಬರುತ್ತೆ: ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ

ಬೆಂಗಳೂರು: ಗಾಂಧೀಜಿಯಿಂದ ವಿಶ್ವದ ಅನೇಕ ದಿಗ್ಗಜರು ಸ್ಫೂರ್ತಿ ಪಡೆದಿದ್ದಾರೆ. ಆದರೆ ಬಿಜೆಪಿಯವರು ಗಾಂಧಿ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಎಲ್ಲರಿಗೂ ಡಿಜಿಟಲ್ ಹೆಲ್ತ್ ಕಾರ್ಡ್ ವಿತರಣೆ

ನವದೆಹಲಿ: ದೇಶದ ಪ್ರತಿಯೊಬ್ಬ ನಾಗರೀಕರಿಗೂ ಅವರ ಆರೋಗ್ಯದ ಕುರಿತ ಡಿಜಿಟಲ್ ಕಾರ್ಡ್ ವಿತರಿಸುವ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ. Read more…

BIG NEWS: ಅಮೆರಿಕದಿಂದ ಹಿಂದಿರುಗಿದ ಮೋದಿಗೆ ದೆಹಲಿಯಲ್ಲಿ ಅದ್ಧೂರಿ ಸ್ವಾಗತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಭಾನುವಾರ ನವದೆಹಲಿಗೆ ಮರಳಿದರು. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು Read more…

ಉಡುಗೊರೆ ಹರಾಜಿನಿಂದ ಬಂದ ಆದಾಯ ‘ನದಿ’ಗೆ; ‘ಮನ್ ಕಿ ಬಾತ್’ನಲ್ಲಿ ಮೋದಿ: ನದಿಗಳ ಸಂರಕ್ಷಣೆಗೆ ಸಲಹೆ

ನವದೆಹಲಿ: ನಾನು ಸ್ವೀಕರಿಸಿದ ಉಡುಗೊರೆಗಳ ವಿಶೇಷ ‘ಇ-ಹರಾಜು’ ನಡೆಯಲಿದ್ದು, ಅದರಿಂದ ಬರುವ ಆದಾಯವನ್ನು ‘ನಮಾಮಿ ಗಂಗೆ’ ಅಭಿಯಾನಕ್ಕೆ ಮೀಸಲಿಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 81 ನೇ ‘ಮನ್ Read more…

ಹೆಚ್ 1 ಬಿ ವೀಸಾ ನಿರ್ಬಂಧ ಸಡಿಲಿಕೆಗೆ ಮೋದಿ ಸಲಹೆ

ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೆಚ್ 1 ಬಿ ವೀಸಾ ಸಮಸ್ಯೆ ಕುರಿತಾಗಿ ಅಮೆರಿಕ ಅಧ್ಯಕ್ಷ ಬೈಡೆನ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಕಳೆದ 5 ವರ್ಷಗಳಿಂದ Read more…

ಇಂದು ದೇಶವನ್ನುದ್ದೇಶಿಸಿ ಮೋದಿ ಭಾಷಣ: 11 ಗಂಟೆಗೆ ‘ಮನ್ ಕಿ ಬಾತ್’ ಪ್ರಸಾರ

ನವದೆಹಲಿ: ಪ್ರಧಾನಿ ಮೋದಿ 81 ನೇ ‘ಮನ್ ಕಿ ಬಾತ್’ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿ ತಿಂಗಳ ಕೊನೆಯ ಭಾನುವಾರ ಆಕಾಶವಾಣಿ ‘ಮನ್ ಕಿ ಬಾತ್’ Read more…

BIG BREAKING: ಪಾಕ್, ಚೀನಾ ವಿರುದ್ಧ ಗುಡುಗಿದ ಮೋದಿ; ವಿಶ್ವಸಂಸ್ಥೆ ಕಾರ್ಯವೈಖರಿಗೆ ಆಕ್ಷೇಪ

ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76 ನೇ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಭಯೋತ್ಪಾದನೆಯನ್ನು ರಾಜಕೀಯ ಅಸ್ತ್ರದಂತೆ ಬಳಸಲಾಗುತ್ತಿದೆ ಎಂದು ಪಾಕಿಸ್ತಾನ ಮತ್ತು Read more…

BREAKING NEWS: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಹತ್ವದ ವಿಷಯ ಪ್ರಸ್ತಾಪಿಸಿದ ಮೋದಿ

ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76 ನೇ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಕೊರೋನಾ ವಿಚಾರ ಪ್ರಸ್ತಾಪಿಸಿದ ಅವರು, ಅತಿದೊಡ್ಡ ಸಾಂಕ್ರಾಮಿಕ ರೋಗ Read more…

ಇಲ್ಲಿದೆ ಪ್ರಧಾನಿ ನರೇಂದ್ರ ಮೋದಿಯವರ ಆಸ್ತಿ ವಿವರ

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಪ್ರಧಾನಿ ನರೇಂದ್ರ ಮೋದಿಯವರ ಆಸ್ತಿ ಮೌಲ್ಯದಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಪ್ರಧಾನಿಗಳ ವೆಬ್​ಸೈಟ್​​ನಲ್ಲಿ ಪ್ರಧಾನಿ ಮೋದಿಯವರ ನಿವ್ವಳ ಆಸ್ತಿ ಮೌಲ್ಯವು Read more…

ಮೋದಿ ಭೇಟಿ ವೇಳೆ ಹಾಸ್ಯ ಚಟಾಕಿ ಹಾರಿಸಿದ ಬಿಡೆನ್: ನಗೆಗಡಲಿಗೆ ಸಾಕ್ಷಿಯಾದ ಸನ್ನಿವೇಶ

ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದು, ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ನಡೆದ ಮೊಟ್ಟಮೊದಲ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ : ದೇಶದ ಎಲ್ಲಾ ಜನತೆಗೆ ಅವರ ಆರೋಗ್ಯದ ಸಂಪೂರ್ಣ ಮಾಹಿತಿ ಇರುವ ಡಿಜಿಟಲ್ ಕಾರ್ಡ್ ವಿತರಿಸಲಾಗುವುದು. ಪ್ರಧಾನಮಂತ್ರಿ ಡಿಜಿಟಲ್ ಹೆಲ್ತ್ ಮಿಷನ್ ಯೋಜನೆಗೆ ಸೆ. 27ರಂದು ಪ್ರಧಾನಿ Read more…

ಒಂದೂವರೆ ವರ್ಷದ ನಂತ್ರ ವಿದೇಶಕ್ಕೆ ಹೊರಟ ಮೋದಿ: 5 ದಿನ ಅಮೆರಿಕದಲ್ಲಿ ವಾಸ್ತವ್ಯ, ಬೈಡನ್ ಜೊತೆ ಮಹತ್ವದ ಮಾತುಕತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 5 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಸುಮಾರು ಒಂದೂವರೆ ವರ್ಷದ ನಂತರ ಮೊದಲ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಸೆಪ್ಟೆಂಬರ್ 26 Read more…

ಒಲಿಂಪಿಕ್ಸ್‌ ವಿಜೇತ ನೀರಜ್‌ ಎಸೆದ ಜಾವೆಲಿನ್‌ ಹರಾಜಿಗೆ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟ ಬಂಗಾರದ ಹುಡುಗ ನೀರಜ್‌ ಚೋಪ್ರಾ ಎಸೆದಿದ್ದ ಜಾವೆಲಿನ್‌, ಅಯೋಧ್ಯೆ ಶ್ರೀರಾಮ ಮಂದಿರದ ತದ್ರೂಪು ವಿನ್ಯಾಸದ ಪುಟ್ಟ ಮಂದಿರ, ಪಿ.ವಿ. ಸಿಂಧು Read more…

ಮೋದಿ ಜನ್ಮದಿನಕ್ಕೆ ಹೊಸ ದಾಖಲೆಯ ಉಡುಗೊರೆ: 2.22 ಕೋಟಿ ಡೋಸ್ ಲಸಿಕೆ ನೀಡಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಕೈಗೊಂಡಿದ್ದ ಬೃಹತ್ ಲಸಿಕೆ ಅಭಿಯಾನದಲ್ಲಿ ಬರೋಬ್ಬರಿ 2.22 ಡೋಸ್ ಲಸಿಕೆ ನೀಡಲಾಗಿದೆ. ಈ ಮೂಲಕ ಲಸಿಕೆ ನೀಡಿಕೆಯಲ್ಲಿ ಭಾರತ Read more…

ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಸಮುದ್ರ ಚಿಪ್ಪುಗಳಲ್ಲಿ ನಿರ್ಮಾಣವಾಯ್ತು ಮರಳುಶಿಲ್ಪ

ಪ್ರಧಾನಿ ನರೇಂದ್ರ ಮೋದಿ 71ನೇ ಜನ್ಮದಿನದ ಪ್ರಯುಕ್ತ ಓಡಿಶಾದ ಮರಳು ಶಿಲ್ಪಿ ಸುದರ್ಶನ್​ ಪಟ್ನಾಯಕ್​​ 2035 ಸಮುದ್ರ ಚಿಪ್ಪುಗಳನ್ನು ಬಳಸಿ ಪುರಿ ಸಮುದ್ರ ತೀರದಲ್ಲಿ ಮರಳು ಕಲಾಕೃತಿ ನಿರ್ಮಿಸಿದ್ದಾರೆ. Read more…

BIG NEWS: ಪ್ರಧಾನಿ ಮೋದಿ ಹುಟ್ಟುಹಬ್ಬ: ಬಿಜೆಪಿಯಿಂದ ʼಸೇವಾ ದಿವಸ್ʼ ಆಚರಣೆ; ರಾಷ್ಟ್ರೀಯ ʼನಿರುದ್ಯೋಗ ದಿನʼ ಆಚರಿಸಲು ಮುಂದಾದ ಕಾಂಗ್ರೆಸ್

ನವದೆಹಲಿ; ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು 71ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಯಲ್ಲಿ ಬಿಜೆಪಿ ದೇಶಾದ್ಯಂತ ಸೇವಾ ದಿವಸ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ದೇಶಾದ್ಯಂತ Read more…

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯ: ಬಿಜೆಪಿಯಿಂದ ಸೇವಾ ಕಾರ್ಯ

ನವದೆಹಲಿ: ಪ್ರಧಾನಿ ಮೋದಿ 71 ನೇ ವರ್ಷಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ ಹೇಳಿದ್ದಾರೆ. ಸಂಪುಟ ಸಹೋದ್ಯೋಗಿಗಳಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ Read more…

ಆಕಸ್ಮಿಕವಾಗಿ ವ್ಯಕ್ತಿಯೊಬ್ಬನ ಬ್ಯಾಂಕ್ ಖಾತೆಗೆ 5 ಲಕ್ಷ ರೂ. ಜಮಾ: ಪ್ರಧಾನಿ ಮೋದಿ ಕಳುಹಿಸಿದ್ದಾರೆ ಎಂದ ಭೂಪ..!

ಖಗಾರಿಯಾ: ಆಕಸ್ಮಿಕವಾಗಿ ವ್ಯಕ್ತಿಯೊಬ್ಬರ ಬ್ಯಾಂಕ್ ಅಕೌಂಟ್ ಗೆ 5.5 ಲಕ್ಷ ರೂ. ಜಮಾ ಆಗಿದೆ. ಆದರೆ ಅದನ್ನು ಹಿಂದಿರುಗಿಸಲು ಆ ವ್ಯಕ್ತಿ ನಿರಾಕರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ್ದಾರೆ Read more…

ಸೆಪ್ಟೆಂಬರ್ 23ರಿಂದ ಪ್ರಧಾನಿ ಮೋದಿ ಅಮೆರಿಕ ಪ್ರವಾಸ; ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಸೆಪ್ಟೆಂಬರ್ 23ರಿಂದ ಮೂರು ದಿನಗಳ ಕಾಲ ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಕ್ವಾಡ್ ಭದ್ರತಾ ಸಂವಾದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಯುಎಸ್ ಪ್ರವಾಸದ ಬಗ್ಗೆ Read more…

ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಐಎಎಸ್ ಅಧಿಕಾರಿಗೆ ಮೋದಿ ಅಭಿನಂದನೆ

ಟೊಕಿಯೋ ಪ್ಯಾರಾಲಂಪಿಕ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ ಕನ್ನಡಿಗ ಶಿವಮೊಗ್ಗದ ಸುಹಾಸ್ ಯತಿರಾಜ್ ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಪ್ರಸ್ತುತ ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜಿಲ್ಲಾಧಿಕಾರಿಯಾಗಿ Read more…

ಮುಂದುವರೆದ ಪದಕ ಬೇಟೆ: ಟೊಕಿಯೋ ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ 17 ನೇ ಪದಕ

ಟೋಕಿಯೊ ಪ್ಯಾರಾಲಿಂಪಿಕ್ಸ್‌ ನಲ್ಲಿ ಶನಿವಾರ ನಡೆದ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್‌ಎಲ್ 3 ಸ್ಪರ್ಧೆಯಲ್ಲಿ ಪ್ರಮೋದ್ ಭಗತ್ ಐತಿಹಾಸಿಕ ಸಾಧನೆಯೊಂದಿಗೆ ಚಿನ್ನದ ಪದಕ ಗೆದ್ದರು. 33 ವರ್ಷದ ಹಾಲಿ ವಿಶ್ವ Read more…

BIG NEWS: ತಿಂಗಳಾಂತ್ಯಕ್ಕೆ ಪ್ರಧಾನಿ ಮೋದಿ ಅಮೆರಿಕಾ ಪ್ರವಾಸ

ನವದೆಹಲಿ: ಪ್ರಧಾನಿ ಮೋದಿ ಈ ತಿಂಗಳಾಂತ್ಯಕ್ಕೆ ಯುಎಸ್ ಗೆ ಭೇಟಿ ನೀಡಲಿದ್ದು, ಈ ಹಿನ್ನಲೆಯಲ್ಲಿ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಪ್ರಧಾನಿ ಮೋದಿ ಕಾರ್ಯಾಲಯ ಅಮೆರಿಕಾ ಭೇಟಿ Read more…

ಯುವಕರ ಮನಗೆದ್ದ ‘ಮನ್ ಕಿ ಬಾತ್’, ಕ್ರೀಡೆ, ಕೌಶಲ್ಯದತ್ತ ಹೆಚ್ಚಿದ ಆಸಕ್ತಿ: ಮೋದಿ ಮಾಹಿತಿ

ನವದೆಹಲಿ: ಪ್ರಧಾನಿ ಮೋದಿ ಇಂದು ‘ಮನ್ ಕಿ ಬಾತ್’ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಯುವಕರು ಕ್ರೀಡೆ, ಕೌಶಲ್ಯ ವೃದ್ಧಿಯತ್ತ ಆಸಕ್ತಿ ತೊರುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ. ‘ಮನ್ Read more…

ಪಡಿತರ ಚೀಟಿದಾರರಿಗೆ ಪ್ರಧಾನಿ ಮೋದಿ ಗುಡ್ ನ್ಯೂಸ್

ನವದೆಹಲಿ: ಪ್ರಧಾನಿ ಮೋದಿ ‘ಒಂದು ದೇಶ ಒಂದು ಪಡಿತರ ಚೀಟಿ’ ಯೋಜನೆ ಸೇರಿದಂತೆ 8 ಯೋಜನೆಗಳ ಪ್ರಗತಿ ಪರಿಶೀಲನೆ ಡನೆಸಿದ್ದಾರೆ. 37 ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದ Read more…

ಈತ 815 ಕಿ.ಮೀ. ಕಾಲ್ನಡುಗೆಯಲ್ಲೇ ಮೋದಿ ಭೇಟಿ ಮಾಡುವುದರ ಹಿಂದಿದೆಯಂತೆ ಈ ಕಾರಣ

ಶ್ರೀನಗರ: ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಅವರು ಭಾಷಣ ಮಾಡುತ್ತಿದ್ದರು. ಅವರ ನಿರರ್ಗಳ ಭಾಷಣಕ್ಕೆ ಜನರು ಮನಸೋತು ಕೂತಿದ್ದರು. ಅದೇ ವೇಳೆ ಮಸೀದಿಯ ಮಧ್ಯಾಹ್ನದ ಪ್ರಾರ್ಥನೆ ‘ಆಜಾನ್’ ಶುರುವಾಗಿ, ಧ್ವನಿವರ್ಧಕದಲ್ಲಿ Read more…

BIG NEWS: ಭಯೋತ್ಪಾದನೆ ಬಲದಿಂದ ಸಾಮ್ರಾಜ್ಯ ಕಟ್ಟಲು ಸಾಧ್ಯವಿಲ್ಲ; ಉಗ್ರರಿಗೆ ಪರೋಕ್ಷ ಎಚ್ಚರಿಕೆ ರವಾನಿಸಿದ ಪ್ರಧಾನಿ ಮೋದಿ

ನವದೆಹಲಿ : ಉಗ್ರವಾದ ಅಥವಾ ಭಯೋತ್ಪಾದನೆ ಬಲದಿಂದ ಸಾಮ್ರಾಜ್ಯವನ್ನು ಕಟ್ಟಲು ಸಾಧ್ಯವಿಲ್ಲ, ಒಂದು ವೇಳೆ ಕಟ್ಟಿದರೂ ಅದು ಹೆಚ್ಚು ಕಾಲ ಇರಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಉಗ್ರರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...