alex Certify PM Modi | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ರಂಗೇರಿದ ಜಮ್ಮು ಕಾಶ್ಮೀರ ಚುನಾವಣೆ: ಸೆ. 14 ರಂದು ಪ್ರಧಾನಿ ಮೋದಿ ಭರ್ಜರಿ ಪ್ರಚಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ವೇಗ ನೀಡಲಿದ್ದಾರೆ. ಸೆಪ್ಟೆಂಬರ್ 14 ರಂದು ಪ್ರಮುಖ ರ್ಯಾಲಿಗಳನ್ನು ನಿಗದಿಪಡಿಸಲಾಗಿದೆ. ಮೆಗಾ ರ್ಯಾಲಿಗಳೊಂದಿಗೆ Read more…

BIG NEWS: ಬ್ರೂನಿ ಹೆಗ್ಗುರುತುಗಳಲ್ಲಿ ಒಂದಾದ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ

ಬಂದರ್‌ಸೇರಿ ಬೇಗವಾನ್‌: ಪ್ರಸ್ತುತ ಎರಡು ದಿನಗಳ ಬ್ರೂನೈ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿಯ ಐತಿಹಾಸಿಕ ಸುಲ್ತಾನ್‌ ಒಮರ್‌ ಅಲಿ ಸೈಫುದ್ದೀನ್‌ ಮಸೀದಿಗೆ ಭೇಟಿ ನೀಡಿದ್ದಾರೆ. ಬ್ರೂನಿಯಲ್ಲಿ Read more…

BIG NEWS: ‘ಬಿಜೆಪಿ ಚುನಾವಣಾ ಯಂತ್ರವಲ್ಲ, ಪಕ್ಷದ ಕಾರ್ಯಕರ್ತರ ಧೈರ್ಯದಿಂದ ಗೆಲುವು’: ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಯ ಸದಸ್ಯತ್ವ ಅಭಿಯಾನ – ‘ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ 2024’ ಗೆ ಚಾಲನೆ Read more…

BIG NEWS: ಬೆಂಗಳೂರು-ಮದುರೈ ಮಾರ್ಗ ಸೇರಿ ಹಲವು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಇಂದು ಪ್ರಧಾನಿ ಮೋದಿ ಏಕಕಾಲಕ್ಕೆ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 31 ರಂದು ದೆಹಲಿಯಲ್ಲಿ ಏಕಕಾಲದಲ್ಲಿ ಮೂರು ವಂದೇ ಭಾರತ್ ರೈಲುಗಳಿಗೆ ಫ್ಲ್ಯಾಗ್ ಆಫ್ ಮಾಡಲಿದ್ದಾರೆ. ಈ ರೈಲುಗಳು ಮೀರತ್‌ನಿಂದ ಲಕ್ನೋ, Read more…

BIG NEWS: ಇನ್ನು 4 ತಿಂಗಳಲ್ಲಿ ಮೋದಿ ಸರ್ಕಾರ ಪತನ, ರಾಹುಲ್ ಗಾಂಧಿಗೆ ಕಾದಿದೆ ಒಳ್ಳೆಯ ದಿನ: ಸಚಿವ ಕೆ.ಜೆ. ಜಾರ್ಜ್

ಕೋಲಾರ: 100 ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಬಿಜೆಪಿ ಹೊರಟಿದೆ. ಮೋದಿಯವರ ವರ್ಚಸ್ಸು ಈಗಾಗಲೇ ಮುಗಿದಿದ್ದು, ಇನ್ನು ನಾಲ್ಕು ತಿಂಗಳಲ್ಲಿ ಕೇಂದ್ರ ಸರ್ಕಾರ ಪತನವಾಗಲಿದೆ. ಮೋದಿ ಅಧಿಕಾರ Read more…

BIG NEWS: ಸರ್ಕಾರಿ ನೌಕರರ ಸುರಕ್ಷಿತ ಭವಿಷ್ಯಕ್ಕೆ ನಮ್ಮ ಬದ್ಧತೆ: UPS ಬಗ್ಗೆ ಪ್ರಧಾನಿ ಮೋದಿ: ಸಂಪೂರ್ಣ ಮಾಹಿತಿ ಹಂಚಿಕೊಂಡ ಅಶ್ವಿನಿ ವೈಷ್ಣವ್

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆ(ಯುಪಿಎಸ್) ಜಾರಿಗೆ ಅನುಮೋದನೆ ನೀಡಿದೆ. ಇದು ದೇಶದ ಕೇಂದ್ರ ಸರ್ಕಾರದ Read more…

BIG NEWS: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಭಾರತ ಎಂದಿಗೂ ತಟಸ್ಥವಾಗಿಲ್ಲ, ಶಾಂತಿಯ ಪರ: ಝೆಲೆನ್ಸ್ಕಿಗೆ ಪ್ರಧಾನಿ ಮೋದಿ

ನವದೆಹಲಿ: ಮಾನವೀಯ ನೆರವಿಗಾಗಿ ಭಾರತ ಸದಾ ಉಕ್ರೇನ್‌ನೊಂದಿಗೆ ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್‌ಕಿ ಅವರಿಗೆ ತಿಳಿಸಿದ್ದಾರೆ. ಯುಕ್ರೇನ್ ಮತ್ತು ರಷ್ಯಾ Read more…

Photo: ಪೋಲೆಂಡ್ ನಲ್ಲಿ ಭರ್ಜರಿ ಸ್ವಾಗತ ಸ್ವೀಕರಿಸಿದ ಮೋದಿಯಿಂದ ಮಕ್ಕಳೊಂದಿಗೆ ‘ಸಂವಾದ’

ವಾರ್ಸಾ(ಪೋಲೆಂಡ್): ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಸೋಮವಾರ ಪೋಲೆಂಡ್‌ ಗೆ ಆಗಮಿಸಿದ್ದಾರೆ. “ಮೋದಿ, ಮೋದಿ” ಘೋಷಣೆಗಳನ್ನು ಕೂಗಿದ ಭಾರತೀಯ ಸಮುದಾಯದ ಸದಸ್ಯರಿಂದ ಅವರಿಗೆ ಆತ್ಮೀಯ Read more…

Video | ಪ್ರಧಾನಿ ಮೋದಿಗೆ ರಾಖಿ ಕಟ್ಟಿ ಸಂಭ್ರಮಿಸಿದ ಪುಟಾಣಿ ಮಕ್ಕಳು

ದೇಶಾದ್ಯಂತ ಇಂದು ರಕ್ಷಾ ಬಂಧನ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅಣ್ಣ-ತಂಗಿಯರ ಬಾಂಧವ್ಯದ ಮಹತ್ವವನ್ನು ಸಾರುವ ಈ ಹಬ್ಬದಂದು ಸಹೋದರಿಯರು ಸಹೋದರನಿಗೆ ರಕ್ಷಾ ಬಂಧನ ಕಟ್ಟುತ್ತಾರೆ. ರಕ್ಷಾ ಬಂಧನದ ಈ Read more…

ಪ್ಯಾರಿಸ್ ಒಲಿಂಪಿಕ್ಸ್ ಪದಕ ವಿಜೇತರ ಭೇಟಿಯಾದ ಪ್ರಧಾನಿ ಮೋದಿ ಸಂವಾದ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಭಾಗವಹಿಸಿದ್ದ ಭಾರತೀಯ ಒಲಿಂಪಿಕ್ಸ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಪ್ರಧಾನಮಂತ್ರಿ ಅವರು ಪದಕ Read more…

ದೇಶದ ಜನತೆಗೆ ಪ್ರಧಾನಿ ಮೋದಿಯಿಂದ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ

ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪು ಕೋಟೆಯ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ Read more…

BIG NEWS: 45 ವರ್ಷಗಳ ನಂತ್ರ ಪೋಲೆಂಡ್ ಗೆ ಭಾರತದ ಪ್ರಧಾನಿ ಭೇಟಿ; ದಾಖಲೆ ಬರೆಯಲಿದ್ದಾರೆ ʼಮೋದಿʼ

ಪ್ರಧಾನಿ ನರೇಂದ್ರ ಮೋದಿ, ಉಕ್ರೇನ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಮಾರ್ಗ ಮಧ್ಯೆ ಆಗಸ್ಟ್ 21 ರಂದು ಅವರು ಪೋಲೆಂಡ್‌ಗೆ ಭೇಟಿ ನೀಡುವ ಮೂಲಕ ಮತ್ತೊಂದು ದಾಖಲೆ ಬರೆಯಲಿದ್ದಾರೆ. ವಾಸ್ತವವಾಗಿ 45 Read more…

ನಾಳೆ ಸ್ವಾತಂತ್ರ್ಯೋತ್ಸವ ದಿನ ಪ್ರಧಾನಿ ಮೋದಿ ಮತ್ತೊಂದು ದಾಖಲೆ

ನವದೆಹಲಿ: ಜೂನ್ 9ರಂದು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಸರಿಗಟ್ಟಿದ ಪ್ರಧಾನಿ ಮೋದಿ ನಾಳೆ ಸ್ವಾತಂತ್ರ್ಯೋತ್ಸವದ ದಿನ ಮತ್ತೊಂದು Read more…

ಸ್ಪೀಕರ್ ಚಹಾ ಕೂಟದಲ್ಲಿ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಭಾಗಿ: ಫೋಟೋ ವೈರಲ್

ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಶುಕ್ರವಾರ ಆಯೋಜಿಸಿದ್ದ ಅನೌಪಚಾರಿಕ ಚಹಾ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾಗಿಯಾಗಿದ್ದಾರೆ. Read more…

ಬಡವರು, ಮಧ್ಯಮ ವರ್ಗದವರಿಗೆ ಕೇಂದ್ರದಿಂದ ಸಿಹಿ ಸುದ್ದಿ: ಒಂದು ಕೋಟಿ ಮನೆ ನಿರ್ಮಾಣ

ನವದೆಹಲಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ ನೀಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ Read more…

200ಕ್ಕೂ ಅಧಿಕ ಜನ ಸಾವನ್ನಪ್ಪಿದ ಭೂಕುಸಿತ ದುರಂತ ಸ್ಥಳ ವಯನಾಡ್ ನಲ್ಲಿ ನಾಳೆ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಕೇರಳದ ವಯನಾಡ್ ಜಿಲ್ಲೆಗೆ ಭೇಟಿ ನೀಡಲಿದ್ದು, ಅಲ್ಲಿನ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ. ಜುಲೈ 30 Read more…

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡಕ್ಕೆ ಮೋದಿ ಅಭಿನಂದನೆ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗಳಿಸಿದ್ದು, ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಸ್ಪೇನ್ ವಿರುದ್ಧ ಭಾರತ ತಂಡ 2-1 ಗೋಲುಗಳ ಅಂತರದಿಂದ Read more…

Video : ಪ್ರಧಾನಿ ಮೋದಿಯವರನ್ನು ಹೊಗಳುವ ಮೂಲಕ ಅಚ್ಚರಿ ಮೂಡಿಸಿದ ಕಾಂಗ್ರೆಸ್ ಸಂಸದ….!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತಾರೂಢ ಎನ್‌ಡಿಎ ಸರ್ಕಾರವನ್ನು ಟೀಕಿಸುತ್ತಲೇ ಬಂದಿರುವ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಮೋದಿ ಸರ್ಕಾರವನ್ನು ಹೊಗಳಿದ್ದು ಆಶ್ಚರ್ಯ ಮೂಡಿಸಿದೆ. ಒನ್‌ ಇಂಡಿಯಾ ಜೊತೆಗಿನ Read more…

BIG NEWS: ಬೈಡನ್ ರನ್ನು ಹಿಂದಿಕ್ಕಿ ಮತ್ತೊಮ್ಮೆ ಜಗತ್ತಿನ ಅತ್ಯಂತ ಜನಪ್ರಿಯ ನಾಯಕರಾದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಹೊಸದಾಗಿ ನೇಮಕಗೊಂಡ ಇಂಗ್ಲೆಂಡ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರನ್ನೂ Read more…

ದೆಹಲಿಯಲ್ಲಿಂದು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ: ಪ್ರಧಾನಿ ಮೋದಿ ಉದ್ಘಾಟನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(NASC) ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32 ನೇ ಅಂತರರಾಷ್ಟ್ರೀಯ ಸಮ್ಮೇಳನವನ್ನು(ICAE) ಉದ್ಘಾಟಿಸಲಿದ್ದಾರೆ. ಬೆಳಗ್ಗೆ 9:30ಕ್ಕೆ Read more…

ಪಿಂಚಣಿದಾರರಿಗೆ ಭರ್ಜರಿ ಸಿಹಿ ಸುದ್ದಿ: ಮಾಸಿಕ 7500 ರೂ. ಕನಿಷ್ಠ ಪೆನ್ಷನ್ ನೀಡಲು ಕೇಂದ್ರದ ಭರವಸೆ

ನವದೆಹಲಿ: ಕೈಗಾರಿಕೆ, ಸಾರ್ವಜನಿಕ, ಸಹಕಾರ, ಖಾಸಗಿ ವಲಯದಲ್ಲಿರುವ 78 ಲಕ್ಷ ಪಿಂಚಣಿದಾರರಿಗೆ ಕನಿಷ್ಠ ಮಾಸಿಕ 7500 ರೂ. ಪಿಂಚಣಿ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ Read more…

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಮನು ಭಾಕರ್ ಜತೆ ಪ್ರಧಾನಿ ಮೋದಿ ಮಾತು

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಭಾರತದ ಏಸ್ ಶೂಟರ್ ಮನು ಭಾಕರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ Read more…

ಇಂದು ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್: ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಸಾಧ್ಯತೆ

ನವದೆಹಲಿ: ಇಂದು 2024 -25 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಾಗುವುದು. ವೈಯಕ್ತಿಕ ತೆರಿಗೆ ಪಾವತಿದಾರರಿಗೆ ಬಜೆಟ್ ನಲ್ಲಿ ಪರಿಹಾರ ನೀಡುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ 3.0 Read more…

ನಾಳೆ ಬಿಜೆಪಿ ಪ್ರಮುಖರೊಂದಿಗೆ ಪ್ರಧಾನಿ ಮೋದಿ ಸಭೆ: ಕಾರ್ಯಕರ್ತರೊಂದಿಗೆ ಸಂವಾದ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ. Read more…

ಪ್ರಧಾನಿ ಮೋದಿ ಮತ್ತೊಂದು ದಾಖಲೆ: X ನಲ್ಲಿ 100 ಮಿಲಿಯನ್ ಫಾಲೋಯರ್ಸ್ ಹೊಂದಿದ ವಿಶ್ವ ನಾಯಕ

ನವದೆಹಲಿ: 100 ಮಿಲಿಯನ್‌ಗಿಂತಲೂ ಹೆಚ್ಚು ಅನುಯಾಯಿಗಳೊಂದಿಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹೆಚ್ಚು ಅನುಸರಿಸುವ ವಿಶ್ವ ನಾಯಕನಾಗುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಎಕ್ಸ್‌ Read more…

ಅನಂತ ಅಂಬಾನಿ ವಿವಾಹ ಮಹೋತ್ಸವದಲ್ಲಿ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್

ಮುಂಬೈ: ರಿಲೈನ್ಸ್ ಮುಖ್ಯಸ್ಥ ಮುಕೇಶ್ ಅಂಬನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವ ಮುಂಬೈನ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ವೈಭವಯುತವಾಗಿ ನಡೆಯುತ್ತಿದ್ದು, ಅದ್ದೂರಿ Read more…

BREAKING: ಸ್ನೇಹಿತ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ಖಂಡಿಸಿದ ಪ್ರಧಾನಿ ಮೋದಿ ತೀವ್ರ ಕಳವಳ

ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಪೆನ್ಸಿಲ್ವೇನಿಯಾದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ದಾಳಿಯನ್ನು ಪ್ರಧಾನಿ Read more…

ಮುಕೇಶ್ ಅಂಬಾನಿ ಪುತ್ರನ ಮದುವೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿ: ನವ ದಂಪತಿಗೆ ಶುಭ ಹಾರೈಕೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂಜೆ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮುಂಬೈನ ಜಿಯೋ ವರ್ಲ್ಡ್ ಸೆಂಟರ್ ಬಿಕೆಸಿಯಲ್ಲಿ ನಡೆದ ಉದ್ಯಮಿ ಮುಖೇಶ್ Read more…

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: 5 ಕೆಜಿ ಆಹಾರಧಾನ್ಯ ಉಚಿತ ಯೋಜನೆ ಮುಂದುವರಿಕೆ

ನೋಯ್ಡಾ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ Read more…

Cute Video : ಮೋದಿ ಸ್ವಾಗತದ ವೇಳೆ ಘಾಗ್ರಾ ಧರಿಸಿ ಭಾಂಗ್ರಾ ನೃತ್ಯ ಮಾಡಿದ ರಷ್ಯಾ ಬಾಲಕಿ

ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮಾಸ್ಕೋಗೆ ತೆರಳಿದ್ದಾರೆ. ಮೋದಿ ರಷ್ಯಾಗೆ ಬಂದಿಳಿಯುತ್ತಿದ್ದಂತೆ ಅವರಿಗೆ ನೀಡಲಾದ ಸ್ವಾಗತ ಎಲ್ಲರ ಗಮನ ಸೆಳೆದಿದೆ. ಅದರ ವಿಡಿಯೋ ಸಾಮಾಜಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...