alex Certify PM Modi | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಟಿ20 ವಿಶ್ವಕಪ್ ಗೆದ್ದು ಬಂದ ‘ಟೀಂ ಇಂಡಿಯಾ’ಗೆ ಅದ್ಧೂರಿ ಸ್ವಾಗತ, ಮುಗಿಲು ಮುಟ್ಟಿದ ಸಂಭ್ರಮಾಚರಣೆ

ನವದೆಹಲಿ: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಆಟಗಾರರಿಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ ನೀಡಲಾಗಿದೆ. ಟೀಮ್ ಇಂಡಿಯಾ ಆಟಗಾರರು ವಿಶ್ವಕಪ್ ನೊಂದಿಗೆ ತವರಿಗೆ ಮರಳಿದ್ದು, ನವದೆಹಲಿ ವಿಮಾನ ನಿಲ್ದಾಣಕ್ಕೆ Read more…

‘ಹಿಂದೂಗಳ ಮಾನಹಾನಿಗೆ ಸಂಚು’: ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ, ಕಾಂಗ್ರೆಸ್ ಗೆ ಹಿಗ್ಗಾಮುಗ್ಗಾ ತರಾಟೆ

ನವದೆಹಲಿ: ಬಿಜೆಪಿ ಸರ್ಕಾರ ‘ತುಷ್ಟಿಕರಣ’ವನ್ನು ಅನುಸರಿಸದೆ ‘ಸಂತುಷ್ಟಿಕರಣ’ವನ್ನು ಅನುಸರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ Read more…

ಭಾರತ ತಂಡವನ್ನು ಯಶಸ್ವಿಯಾಗಿ ರೂಪಿಸಿದ ರಾಹುಲ್ ದ್ರಾವಿಡ್ ಅದ್ಭುತ ಕೋಚಿಂಗ್: ಮೋದಿ ಮೆಚ್ಚುಗೆ

ನವದೆಹಲಿ: ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಭಾರತ ಕ್ರಿಕೆಟ್ ತಂಡ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 7 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು Read more…

ಟೀಂ ಇಂಡಿಯಾ ತನ್ನದೇ ಸ್ಟೈಲ್ ಮೂಲಕ ವಿಶ್ವಕಪ್ ಮನೆಗೆ ತಂದಿದೆ: ರಾಷ್ಟ್ರಪತಿ, ಪ್ರಧಾನಿ, ಸಿಎಂ ಸೇರಿ ಗಣ್ಯರಿಂದ ಅಭಿನಂದನೆಗಳ ಮಹಾಪೂರ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ T20 ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಟಿ20 ವಿಶ್ವಕಪ್ Read more…

ಮೋದಿ ಪ್ರಜಾಪ್ರಭುತ್ವವಾದಿಯಲ್ಲ: ಕ್ಯಾ.ಜಿ.ಆರ್. ಗೋಪಿನಾಥ್

ಮೈಸೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದೇಶದ ಮತದಾರರು ಜಾತಿವಾದ, ಕೋಮುವಾದದ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು ಉದ್ಯಮಿ ಕ್ಯಾ.ಜಿ.ಆರ್. ಗೋಪಿನಾಥ್ ಹೇಳಿದ್ದಾರೆ. ಮೈಸೂರು ಓಪನ್ ಫೋರಂ ಸಂಘಟನೆ Read more…

ಮತ್ತೆ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥರಾದ ಸ್ಯಾಮ್ ಪಿತ್ರೋಡಾ: ನಿಜವಾಯ್ತು ಮೋದಿ ಭವಿಷ್ಯ | VIDEO

 ನವದೆಹಲಿ: ಸ್ಯಾಮ್ ಪಿತ್ರೋಡಾ ಅವರನ್ನು ಕಾಂಗ್ರೆಸ್ ಬುಧವಾರ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ಮರು ನೇಮಕ ಮಾಡಿದೆ. ಅವರ ಹೇಳಿಕೆ ವಿವಾದಕ್ಕೆ ಕಾರಣವಾದ ನಂತರ ಮೇ 8 ರಂದು Read more…

ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿ ಮೂಲದಿಂದಲೇ ಅಪಾರ ಹಣ: ಯತ್ನಾಳ್ ಸ್ಫೋಟಕ ಹೇಳಿಕೆ

ವಿಜಯಪುರ: ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿ ಮೂಲದಿಂದಲೇ ಅಪಾರ ಪ್ರಮಾಣದ ಹಣ ಹೋಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: ಇಂದಿನಿಂದ 18ನೇ ಲೋಕಸಭೆ ಮೊದಲ ಅಧಿವೇಶನ ಆರಂಭ: ನೂತನ ಸಂಸದರ ಪ್ರಮಾಣ

ನವದೆಹಲಿ: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಹೊಸ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಜೂನ್ 26ರಂದು ಲೋಕಸಭೆ ಸ್ಪೀಕರ್ ಆಯ್ಕೆ ಮಾಡಲಾಗುವುದು. ಜೂನ್ Read more…

BREAKING: ಎಲ್ಲೆಡೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಹರಿದ್ವಾರದಲ್ಲಿ ಬಾಬಾ ರಾಮ್ ದೇವ್ ಯೋಗ ಪ್ರದರ್ಶನ

ನವದೆಹಲಿ: ಇಂದು ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹರಿದ್ವಾರದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಬಾಬಾ ರಾಮದೇವ್ ನೇತೃತ್ವದಲ್ಲಿ ಸಾಮೂಹಿಕ ಯೋಗ Read more…

‘ನಾನು ಗಂಗಾ ಮಾತಾ ದತ್ತು ಪುತ್ರ’: ವಾರಣಾಸಿ ಜನತೆಗೆ ಕೃತಜ್ಞತೆ ಸಲ್ಲಿಸಿದ ಮೋದಿ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸ್ವಕ್ಷೇತ್ರ ವಾರಣಾಸಿಗೆ ಮೊದಲ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮತ್ತೆ ಚುನಾಯಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಅವರು ವಾರಣಾಸಿಯಲ್ಲಿ ಪಿಎಂ-ಕಿಸಾನ್ Read more…

ಧಾರವಾಡಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ: ಹೊಸ ಯೋಜನೆಗಳಿಗೆ ಚಾಲನೆ

ಧಾರವಾಡ: ಭಾರತ ಸರ್ಕಾರದ ಕೃಷಿ ಮಂತ್ರಾಲಯ ವತಿಯಿಂದ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜೂ. 18ರಂದು ಸಂಜೆ Read more…

ಸತತ 3ನೇ ಬಾರಿ ಆಯ್ಕೆಯಾದ ಸ್ವಕ್ಷೇತ್ರ ವಾರಣಾಸಿಗೆ ಇಂದು ಮೋದಿ ಭೇಟಿ: ದೇಶದ ರೈತರ ಖಾತೆಗೆ ಹಣ ಬಿಡುಗಡೆ

ನವದೆಹಲಿ: ಸತತ ಮೂರನೇ ಬಾರಿ ವಾರಣಾಸಿಯಿಂದ ಆಯ್ಕೆಯಾಗಿ ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಇಂದು ಸ್ವಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಕಿಸಾನ್ ಸಮ್ಮೇಳನದಲ್ಲಿ ಭಾಗಿಯಾಗಿ 2000 ರೂ. Read more…

‘ನಮಸ್ತೆ’: G7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯನ್ನು ಕೈಮುಗಿದು ಸ್ವಾಗತಿಸಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

ಇಟಲಿಯ ಅಪುಲಿಯಾದಲ್ಲಿ ಶುಕ್ರವಾರ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾದರು. ಜಿ7 ಔಟ್‌ರೀಚ್ ಶೃಂಗಸಭೆಗೆ ಆಗಮಿಸಿದ Read more…

BIG NEWS: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಸದೆಬಡಿಯಲು ಸಂಪೂರ್ಣ ಸಾಮರ್ಥ್ಯ ಬಳಕೆಗೆ ಮೋದಿ ಸೂಚನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ಕೃತ್ಯಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಪರಿಶೀಲನಾ ಸಭೆ ನಡೆಸಿದ್ದಾರೆ. ಯಾತ್ರಾರ್ಥಿಗಳ ಬಸ್ ಮೇಲೆ ದಾಳಿ ಹಾಗೂ ಯೋಧರ Read more…

ಕುವೈತ್ ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರ ನೆರವಿಗೆ ಮೋದಿ ಸರ್ಕಾರದ ಕ್ರಮ: ತುರ್ತು ಭೇಟಿಗೆ ಪ್ರಧಾನಿ ನಿರ್ದೇಶನ

ನವದೆಹಲಿ: ಅಗ್ನಿ ದುರಂತದಲ್ಲಿ ಗಾಯಗೊಂಡವರಿಗೆ ನೆರವು ನೀಡುವ ಸಲುವಾಗಿ ತುರ್ತಾಗಿ ಕುವೈತ್‌ ಗೆ ತೆರಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು MoS MEA ಕೀರ್ತಿ ವರ್ಧನ್ ಸಿಂಗ್ ಅವರಿಗೆ Read more…

ಪ್ರಧಾನಿಯಾದ ಬೆನ್ನಲ್ಲೇ ಬೆಂಬಲಿಗರಿಗೆ ಮೋದಿ ಮಹತ್ವದ ಕರೆ: ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಗಳಿಂದ ‘ಮೋದಿ ಕಾ ಪರಿವಾರ್’ ತೆಗೆಯಲು ವಿನಂತಿ

ನವದೆಹಲಿ: ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಗಳಿಂದ ‘ಮೋದಿ ಕಾ ಪರಿವಾರ್’ ತೆಗೆದುಹಾಕುವಂತೆ ತಮ್ಮ ಬೆಂಬಲಿಗರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ Read more…

ಗೃಹ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ಸಚಿವರನ್ನು ಪ್ರಧಾನಿ ಮೋದಿ ಏಕೆ ಬದಲಾಯಿಸಿಲ್ಲ…..? ಇಲ್ಲಿದೆ ಅಸಲಿ ಕಾರಣ

ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಈಗಾಗ್ಲೇ ಸಚಿವರುಗಳ ಖಾತೆ ವಿಂಗಡಣೆಯಾಗಿದೆ. ಸರ್ಕಾರದ ನಾಲ್ಕು ದೊಡ್ಡ ಸಚಿವಾಲಯಗಳಾದ ರಕ್ಷಣೆ, ಗೃಹ, ಹಣಕಾಸು ಮತ್ತು ವಿದೇಶಾಂಗದಲ್ಲಿ ಮೋದಿ ಯಾವುದೇ ಬದಲಾವಣೆ Read more…

BIG NEWS: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನರೇಂದ್ರ Read more…

ಕುಮಾರಸ್ವಾಮಿಗೆ ಬೃಹತ್ ಕೈಗಾರಿಕೆ, ಜೋಶಿಗೆ ಆಹಾರ ಖಾತೆ: ರಾಜ್ಯದ ಐದು ಮಂದಿಗೆ ಖಾತೆ ಹಂಚಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದು, ಕರ್ನಾಟಕದಿಂದ ಆಯ್ಕೆಯಾದ ಐವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಮೂವರು ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದು, ಇಬ್ಬರು ರಾಜ್ಯ Read more…

BREAKING NEWS: ಹೆಚ್.ಡಿ. ಕುಮಾರಸ್ವಾಮಿಗೆ ಉಕ್ಕು, ಬೃಹತ್ ಕೈಗಾರಿಕೆ: ಶೋಭಾಗೆ ಸಣ್ಣ ಕೈಗಾರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಸಿಎಂ, ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೃಷಿ ಖಾತೆ ಮೇಲೆ Read more…

BREAKING: ಕೃಷಿ ಖಾತೆ ಬಯಸಿದ್ದ ಹೆಚ್.ಡಿ. ಕುಮಾರಸ್ವಾಮಿಗೆ ಶಾಕ್: ಶಿವರಾಜ್ ಸಿಂಗ್ ಚೌಹಾಣ್ ಗೆ ಕೃಷಿ ಖಾತೆ

ನವದೆಹಲಿ: ಕೇಂದ್ರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಸಿಎಂ, Read more…

BREAKING: ನೂತನ ಸಚಿವರಿಗೆ ಖಾತೆ ಹಂಚಿಕೆ: ನಿತಿನ್ ಗಡ್ಕರಿಗೆ ಹೆದ್ದಾರಿ ಖಾತೆ

ನವದೆಹಲಿ: ಕೇಂದ್ರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ನಿತಿನ್ ಗಡ್ಕರಿಗೆ ರಸ್ತೆ ಸಾರಿಗೆ, Read more…

BREAKING: ಮೋದಿ ಮೊದಲ ಸಂಪುಟ ಸಭೆಯಲ್ಲೇ ಬಡವರಿಗೆ ಗುಡ್ ನ್ಯೂಸ್: 3 ಕೋಟಿ ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ

ನವದೆಹಲಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮೂರು ಕೋಟಿ ಮನೆ ನಿರ್ಮಾಣ ಯೋಜನೆಗೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ Read more…

ಲೋಕಸಭೆ ಚುನಾವಣೆಯಲ್ಲಿ ಸೋತರೂ ಒಲಿದು ಬಂದ ಮಂತ್ರಿ ಭಾಗ್ಯ: ಮೋದಿ ಸಂಪುಟಕ್ಕೆ ಅಣ್ಣಾಮಲೈ ಸೇರ್ಪಡೆ…?

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಪರಾಭವಗೊಂಡಿದ್ದರೂ, ಕೇಂದ್ರ ಸಚಿವರಾಗುವ ಅವಕಾಶ ಒದಗಿ ಬಂದಿದೆ. Read more…

ಪ್ರಮಾಣ ವಚನಕ್ಕೂ ಮುನ್ನ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇಂದು ನಡೆಯಲಿರುವ ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧಿ ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿದರು. Read more…

BIG NEWS: ಪ್ರಹ್ಲಾದ್ ಜೋಶಿ, ಬೊಮ್ಮಾಯಿ ಸೇರಿ ಮೋದಿ ಸಂಪುಟಕ್ಕೆ ರಾಜ್ಯದ ಐವರು ಸೇರ್ಪಡೆ ಸಾಧ್ಯತೆ

ನವದೆಹಲಿ: ಎನ್.ಡಿ.ಎ. ಮೈತ್ರಿಕೂಟದ ಪ್ರಧಾನಿಯಾಗಿ ಮೋದಿ ಇಂದು ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯದಿಂದ ಐವರು ಮೋದಿ ಸಂಪುಟ ಸೇರುವ ಸಾಧ್ಯತೆ ಇದೆ. ರಾಜ್ಯದ ಐದು ಮಂದಿಗೆ Read more…

ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ರಾಮೋಜಿ ರಾವ್ ನಿಧನಕ್ಕೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಸಂತಾಪ

ನವದೆಹಲಿ: ಈನಾಡು ಮಾಧ್ಯಮ ಸಮೂಹದ ಅಧ್ಯಕ್ಷ ಹಾಗೂ ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರ ನಿಧನಕ್ಕೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂತಾಪ Read more…

NDA ಮೈತ್ರಿಕೂಟದ ನಾಯಕರಾಗಿ ಮೋದಿ: ಸರ್ಕಾರ ರಚನೆಗೆ ಮಿತ್ರಪಕ್ಷಗಳ ನಾಯಕರಿಂದ ಬೆಂಬಲ ಪತ್ರ ಸಲ್ಲಿಕೆ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ(ಎನ್‌ಡಿಎ) ಎಲ್ಲಾ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈತ್ರಿಕೂಟದ ನಾಯಕರಾಗಿ ತಮ್ಮ ಬೆಂಬಲವನ್ನು ನೀಡಿದ್ದಾರೆ. ಮುಂದಿನ ಸರ್ಕಾರ ರಚನೆಯ ಕುರಿತು ಚರ್ಚಿಸಲು ಲೋಕಸಭೆ Read more…

ದೇಶದ ಅಭಿವೃದ್ಧಿಗೆ ಜನ ಮತ್ತೆ ಅವಕಾಶ ನೀಡಿದ್ದಾರೆ: ಮೋದಿ ವಿಜಯೋತ್ಸವ ಭಾಷಣ

ನವದೆಹಲಿ: ಈ ಜಯ ಲೋಕ ತಂತ್ರದ ಜಯವಾಗಿದೆ. ದೇಶದ ಜನರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ Read more…

ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆ: ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್.ಡಿ.ಎ. 291 ಸ್ಥಾನ ಗಳಿಸಿದೆ. ಮೂರನೇ ಬಾರಿಗೆ ಪ್ರಧಾನಿಯಾಗುವತ್ತ ಹೆಜ್ಜೆ ಇಟ್ಟಿರುವ ಮೋದಿ ದೇಶದ ಜನತೆಗೆ ಧನ್ಯವಾದ ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...