alex Certify PM Narendra Modi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಂವಿಧಾನ ಭಾರತೀಯರೆಲ್ಲರ ಭಾವನೆ ಮತ್ತು ಬದುಕಾಗಿದೆ: ಪ್ರಧಾನಿ ಮೋದಿ

ನವದೆಹಲಿ: ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಸಂವಿಧಾನದ ಬಗ್ಗೆ ಎರಡು ದಿನದ ಚರ್ಚೆ ನಡೆದಿದೆ. ಲೋಕಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಉತ್ತರ ನೀಡಿದ ಪ್ರಧಾನಿ Read more…

BREAKING: ಜಾರ್ಖಂಡ್ ಅಭಿವೃದ್ಧಿಗೆ ಹೆಚ್ಚು ಶ್ರಮ: ಬಿಜೆಪಿ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಮೋದಿ

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೇರಿದ್ದು, ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ. ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ ಬಿಜೆಪಿ ಕೇಂದ್ರ Read more…

ಇದು 140 ಕೋಟಿ ಭಾರತೀಯರಿಗೆ ಸಂದ ಗೌರವ: ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ

ಅಬುಜಾ: ನೈಜೀರಿಯಾ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನೈಜೀರಿಯಾ ಸರ್ಕಾರ ತನ್ನ ದೇಶದ ಎರಡನೇ ಅತ್ಯುತ್ತಮ ನಾಗರಿಕ ಪ್ರಶಸ್ತಿ ‘ದಿ ಗ್ರಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ Read more…

ನಿಮ್ಮ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುವೆ; ಸುಳ್ಳಾದರೆ ನೀವು ನಿವೃತ್ತಿ ಘೋಷಿಸುವಿರಾ? ಪ್ರಧಾನಿ ಮೋದಿಗೆ ಸಿಎಂ ಸವಾಲು

ಬೆಂಗಳೂರು: ಬಿಜೆಪಿಯವರ ವಿರುದ್ಧ ಸಾಲು ಸಾಲು ಆರೋಪಗಳಿವೆ. ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದೆ.330 ರೂಪಾಯಿಗೆ ಸಿಗುವ Read more…

BIG NEWS: ಮರಾಠಿಗರ ಕ್ಷಮೆ ಕೋರಿದ ಪ್ರಧಾನಿ ಮೋದಿ

ಪಾಲ್ಘರ್: ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಮರಾಠಿಗರ ಕ್ಷಮೆ ಕೋರಿದ್ದಾರೆ. 2013ರಲ್ಲಿ ನನ್ನನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದ ಕೂಡಲೇ ರಾಯಗಢದಲ್ಲಿ Read more…

Paris Olympics: ಆ.15ರಂದು ಪ್ರಧಾನಿ ಮೋದಿಯವರಿಂದ ಎಲ್ಲ ಕ್ರೀಡಾಪಟುಗಳ ಭೇಟಿ

ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 15 ರಂದು ದೆಹಲಿಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾಗವಹಿಸಿದ ಭಾರತೀಯ ಆಟಗಾರರನ್ನು ಭೇಟಿಯಾಗಲಿದ್ದಾರೆ.  ಧ್ವಜಾರೋಹಣದ ನಂತರ ಮಧ್ಯಾಹ್ನ 1 ಗಂಟೆಗೆ ಪ್ರಧಾನಿ Read more…

BREAKING NEWS: ಈ ಬೆಳ್ಳಿ ಪದಕ ನಮಗೆ ಚಿನ್ನದ ಪದಕವಿದ್ದಂತೆ: ನೀರಜ್ ಚೋಪ್ರಾಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ: 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಭಾರತದ ಚಿನ್ನದ ಹುಡುಗ ನೀರಜ್ Read more…

ಬದಲಾಯ್ತು ‘ಪ್ರಧಾನಿ’ ಪ್ರೊಫೈಲ್ ಫೋಟೋ ; ಎಲ್ಲರೂ ‘ತ್ರಿವರ್ಣ ಧ್ವಜ’ದ ಡಿಪಿ ಹಾಕುವಂತೆ ಮೋದಿ ಕರೆ

ಬರುವ ಆಗಸ್ಟ್ 15 ರಂದು ಭಾರತ 78 ನೇ ಸ್ವಾತಂತ್ರ್ಯ ದಿನವನ್ನ ಆಚರಿಸಲಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ‘ಹರ್ Read more…

G7 ಇಟಲಿ ಭೇಟಿ ಯಶಸ್ವಿಯಾಗಿ ಮುಗಿಸಿದ ಪ್ರಧಾನಿ ಮೋದಿ ದೆಹಲಿಗೆ

ನವದೆಹಲಿ: ಇಟಲಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಇಟಲಿಗೆ ಯಶಸ್ವಿ ಭೇಟಿಯನ್ನು ಮುಗಿಸಿದ ನಂತರ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿ ಅವರು ಯುಎಸ್ Read more…

ಪ್ರಧಾನಿ ನರೇಂದ್ರ ಮೋದಿಯವರ ನೆಚ್ಚಿನ ತರಕಾರಿ ಇದು; ಅದರಲ್ಲೇನಿದೆ ವಿಶೇಷತೆ ಗೊತ್ತಾ….?

ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ನೆಸ್‌ ಎಲ್ಲರಿಗೂ ಮಾದರಿಯಾಗುವಂತಿದೆ. ಯಾಕಂದ್ರೆ ವರ್ಷಕ್ಕೆ ಒಂದೇ ಒಂದು ರಜೆಯನ್ನೂ ತೆಗೆದುಕೊಳ್ಳದೆ ಕರ್ತವ್ಯ ನಿರ್ವಹಿಸ್ತಾರೆ ಮೋದಿ. ಅವರ ಆರೋಗ್ಯದ ಗುಟ್ಟು ವ್ಯಾಯಾಮ ಮತ್ತು Read more…

ತನ್ನ ಕೆಲಸವನ್ನು ಮಾಡಲು ಆ ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿ ಕೊಟ್ಟಿದ್ದಾರೆ; ಪ್ರಧಾನಿ ಮೋದಿಯವರ ಮಾತಿನ ವಿಡಿಯೋ ವೈರಲ್

ನನ್ನ ಜನ್ಮ ಜೈವಿಕವಾಗಿದೆ ಎಂದು ಭಾವಿಸಿಲ್ಲ. ಬದಲಾಗಿ ಒಂದು ಉದ್ದೇಶವನ್ನು ಸಾಧಿಸಲು, ಧ್ಯೇಯವನ್ನು ಪೂರೈಸಲು ದೇವರೇ ನನ್ನನ್ನು ಕಳುಹಿಸಿಕೊಟ್ಟಿದ್ದಾರೆ ಎಂಬ ನಂಬಿಕೆ ನನಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. Read more…

BREAKING NEWS: ಲೋಕಸಭಾ ಚುನಾವಣೆ: ವಾರಾಣಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ವಾರಾಣಸಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾರಾಣಸಿ ಕ್ಷೇತ್ರದಿಂದ 3ನೇ ಬಾರಿ ಲೋಕಸಭಾ ಅಖಾಡಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನಾಮಪತ್ರ ಸಲ್ಲಿಸಿದರು. ವಾರಾಣಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬಿಜೆಪಿ Read more…

BIG NEWS: ದಶಾಶ್ವಮೇಧ ಘಾಟ್ ನಲ್ಲಿ ಗಂಗಾಸ್ನಾನ, ಗಂಗಾರತಿ ನೆರವೇರಿಸಿದ ಪ್ರಧಾನಿ ಮೋದಿ

ವಾರಾಣಸಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಾಣಾಸಿ ಕ್ಷೇತ್ರದಿಂದ 3ನೇ ಅವಧಿಗೆ ನಾಮಪತ್ರ ಸಲ್ಲಿಸುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಒಂದು ದಿನ ಮೊದಲು ವಾರಾಣಾಸಿ ಕ್ಷೇತ್ರದಲ್ಲಿ ನಿನ್ನೆ Read more…

BIG NEWS: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯ; ಬರ ಪರಿಹಾರಕ್ಕೂ ಬರೆ ಎಳೆದು ಖಾಲಿ ಚೊಂಬು ಕೊಟ್ಟ ಮೋದಿ; ರಣದೀಪ್ ಸುರ್ಜೇವಾಲಾ ವಾಗ್ದಾಳಿ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಜನತೆಗೆ ಅನ್ಯಾಯ ಮಾಡಿದ್ದಾರೆ. ಹೀಗಿರುವಾಗ ಯಾವ ಮುಖವಿಟ್ಟುಕೊಂಡು ಮತ ಕೇಳಲು ಬರುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ. Read more…

ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಗೆ ಪತ್ರ ಬರೆದ ಪ್ರಧಾನಿ ಮೋದಿ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಯದುವೀರ್ ಒಡೆಯರ್ ಪರ Read more…

BIG NEWS: ದೇವೇಗೌಡರು INDIA ಮೈತ್ರಿಕೂಟದ ಒಂದೊಂದು ಪಾತ್ರ ಬಿಚ್ಚಿಟ್ಟಿದ್ದಾರೆ; ಮಾಜಿ ಪ್ರಧಾನಿಯನ್ನು ಕೊಂಡಾಡಿದ ಪ್ರಧಾನಿ ಮೋದಿ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಿದ್ದು, ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಸಮಾವೇಶವನ್ನು ಉದ್ದೇಶಿಸಿ ಅಬ್ಬರದ Read more…

BREAKING NEWS: ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ರಾಜ್ಯದಲ್ಲಿ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇದೆ. ರಾಜಕೀಯ ಪಕ್ಷಗಳ ನಾಯಕರು ಮತದಾರನ್ನು ಓಲೈಸಲು ಕೊನೇ ಹಂತದ ಕಸರತ್ತು ನಡೆಸಿದ್ದು, Read more…

ಹಿಂದಿನ ಪ್ರಣಾಳಿಕೆಯ ಎಷ್ಟು ಭರವಸೆಗಳನ್ನು ಈಡೇರಿಸಿದ್ದೀರಿ? ಪ್ರಧಾನಿ ಮೋದಿಗೆ ಸಿಎಂ ಪ್ರಶ್ನೆ; ಅಂಕಿ-ಅಂಶಗಳ ಸಮೇತ ಟಾಂಗ್ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾಂಗ್ರೆಸ್ ಮಾದರಿಯಲ್ಲಿ ಹಲವು ಗ್ಯಾರಂಟಿಗಳನ್ನು ಘೋಷಿಸಿದೆ. ಅಳೆದು ತೂಗಿ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಅಲ್ಲದೇ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪರ Read more…

BIG NEWS: ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಮೈಸೂರು: ಲೋಕಸಭಾ ಚುನಾವಣೆ ಅಖಾಡ ರಂಗೇರಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಿಂದಲೇ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ Read more…

BIG NEWS: ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಿದ್ದು, ಅರಮನೆ ನಗರಿ ಮೈಸೂರಿಗೆ Read more…

ಕಡಲ ನಗರಿ ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಈ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದು, ಬೃಹತ್ ರೋಡ್ ಶೋ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ಲೋಕಸಭಾ ಚುನಾವಣೆ Read more…

BIG NEWS: ಸೋಶಿಯಲ್ ಮೀಡಿಯಾ ಎಕ್ಸ್ ನಲ್ಲಿ ಪ್ರತ್ಯೇಕ ಕನ್ನಡ ಖಾತೆ ಆರಂಭಿಸಿದ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಜಾಲತಾಣ ಎಕ್ಸ್ Read more…

ನಮ್ಮ ಶಾಸಕರಿಗೆ 25-30 ಕೋಟಿ ಹಣ ಕೊಟ್ಟು ಖರೀದಿ ಮಾಡಿದ್ದಾರೆ; ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಚಿತ್ರದುರ್ಗ: ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ಯಾವತ್ತೂ ಮುಂಬಾಗಿಲಿನಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದಿದೆ Read more…

BIG NEWS: ಕಾಂಗ್ರೆಸ್ ಸರ್ಕಾರದ ಬಳಿ ಹಣವೇ ಇಲ್ಲ; ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಪ್ರಧಾನಿ ಮೋದಿ

ಕಲಬುರ್ಗಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜನರ ಮನಸ್ಸಿನಲ್ಲಿ ಭರವಸೆ ಇಲ್ಲದಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. Read more…

ದೇಶದ ಅತಿ ಉದ್ದದ ಕೇಬಲ್ ಸೇತುವೆ ‘ಸುದರ್ಶನ ಸೇತು’ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ ನ ದೇವಭೂಮಿ ದ್ವಾರಕಾ ಜಿಲ್ಲೆಯ ಬೇಟ್ ದ್ವಾರಕಾ ದ್ವೀಪದಿಂದ ಓಖಾ ಮುಖ್ಯ ಭೂಭಾಗಕ್ಕೆ ಸಂಪರ್ಕಿಸುವ 2.32 ಕಿಮೀ ಉದ್ದದ ದೇಶದ Read more…

BREAKING NEWS: 11 ದಿನಗಳ ವಿಶೇಷ ವ್ರತ ಅಂತ್ಯಗೊಳಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಂಪನ್ನವಾಗಿದೆ. ಕೋಟ್ಯಂತರ ರಾಮ ಭಕ್ತರ ಶತಮಾನಗಳ ಕನಸು ನನಸಾಗಿದೆ. ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಬಳಿಕ Read more…

73 ನೇ ವಯಸ್ಸಿನಲ್ಲೂ ಸಿಕ್ಕಾಪಟ್ಟೆ ಫಿಟ್‌ ಆಗಿದ್ದಾರೆ ಪ್ರಧಾನಿ ಮೋದಿ; ಇಲ್ಲಿದೆ ಅವರ ಫಿಟ್ನೆಸ್‌ ಸೀಕ್ರೆಟ್‌…..!

ಪ್ರಧಾನಿ ನರೇಂದ್ರ ಮೋದಿ ದೇಶದ ದಿಗ್ಗಜ ರಾಜಕಾರಣಿ ಮಾತ್ರವಲ್ಲ ತಮ್ಮ ಫಿಟ್ನೆಸ್‌ನಿಂದಲೂ ಕೋಟ್ಯಂತರ ಜನರ ಗಮನ ಸೆಳೆದಿದ್ದಾರೆ. 73ರ ಹರೆಯದಲ್ಲೂ ನರೇಂದ್ರ ಮೋದಿ ಬಹಳ ಫಿಟ್‌ ಆಗಿದ್ದಾರೆ. ಒಂದೇ Read more…

Viral Video | ನೀವು ಚುನಾವಣೆಗೆ ಸ್ಪರ್ಧಿಸುತ್ತೀರಾ ? ಮಹಿಳೆಯ ಭಾಷಣ ಕೌಶಲ್ಯಕ್ಕೆ ಬೆರಗಾಗಿ ಪ್ರಶ್ನಿಸಿದ ಪ್ರಧಾನಿ

ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ ದೇಶಾದ್ಯಂತ ನಡೆಯುತ್ತಿದೆ. ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ವಾರಣಾಸಿಯ ಸೇವಾಪುರಿ ಬ್ಲಾಕ್‌ನ ಬಾರ್ಕಿ ಗ್ರಾಮಸಭೆಯಲ್ಲಿ Read more…

ಪ್ರಧಾನಿ ಮೋದಿ ಭೇಟಿಗೆ ನಾನೂ ಸಮಯ ಕೇಳಿದ್ದೇನೆ ಎಂದ ಡಿಸಿಎಂ

ನವದೆಹಲಿ: ನೀರಾವರಿ ಯೋಜನೆ ಹಾಗು ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ನಾನೂ ಸಮಯ ಕೇಳಿದ್ದೇನೆ. ಆದರೆ ಇನ್ನೂ ನಿಗದಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ Read more…

BIG NEWS: ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಹೇಳಲಾಗುತ್ತಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ಹಾಗೂ ತೆಲಂಗಾಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...