alex Certify pocso | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಶ್ರೀ ವಿರುದ್ಧದ ಆರೋಪದಿಂದ ಹಿಂದೆ ಸರಿಯಲು ಅಪ್ರಾಪ್ತೆಗೆ ಬೆದರಿಕೆ; ಚಿಕ್ಕಪ್ಪನ ವಿರುದ್ಧ FIR ದಾಖಲಿಸಲು ಶಿಫಾರಸ್ಸು

ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಅಪ್ರಾಪ್ತೆಗೆ ಆಕೆಯ ಚಿಕ್ಕಪ್ಪನೇ ಪ್ರಕರಣದಿಂದ ಹಿಂದೆ ಸರಿಯಲು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದ್ದು, Read more…

ಶಾಲೆಯಲ್ಲೇ ವಿದ್ಯಾರ್ಥಿನಿಯರ ವಿವಸ್ತ್ರಗೊಳಿಸಿ ಫೋಟೋ ತೆಗೆದ ಶಿಕ್ಷಕ ಅರೆಸ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಪೊಲೀಸರು ಶುಕ್ರವಾರ ಹೂಗ್ಲಿ ಜಿಲ್ಲೆಯಲ್ಲಿ ಶಾಲಾ ಶಿಕ್ಷಕನೊಬ್ಬನನ್ನು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಯರನ್ನು ಬಲವಂತವಾಗಿ ವಿವಸ್ತ್ರಗೊಳಿಸಿ ಅವರ ಫೋಟೋಗಳನ್ನು ತೆಗೆದ ಆರೋಪದಲ್ಲಿ ಪೋಕ್ಸೊ ಕಾಯ್ದೆಯ ಹಲವು Read more…

BIG NEWS: ಸಹಮತದ ಲೈಂಗಿಕತೆ ವಯೋಮಿತಿ 16ಕ್ಕೆ ಇಳಿಸಲು ಕಾನೂನು ಆಯೋಗ ವಿರೋಧ: ಸರ್ಕಾರಕ್ಕೆ ಮಹತ್ವದ ಸಲಹೆ

ನವದೆಹಲಿ: ಸಹಮತದ ಲೈಂಗಿಕತೆಯ ವಯಸ್ಸಿನ ಮಿತಿಯನ್ನು 18ರಿಂದ 16 ವರ್ಷಕ್ಕೆ ಇಳಿಸುವ ಪ್ರಸ್ತಾಪಕ್ಕೆ ಕಾನೂನು ಆಯೋಗ ವಿರೋಧ ವ್ಯಕ್ತಪಡಿಸಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆಯಡಿ ಸಹಮತದ ವಯೋಮಿತಿಯನ್ನು Read more…

BIG NEWS: ಹಣ ದೋಚಲು POCSO, SC-ST ಕಾಯ್ದೆ ಅಸ್ತ್ರವಾಗಿ ಬಳಸುವ ಹೆಚ್ಚಿನ ಮಹಿಳೆಯರು: ಕಾನೂನು ದುರ್ಬಳಕೆ ಬಗ್ಗೆ ಹೈಕೋರ್ಟ್ ಕಳವಳ

ಪ್ರಯಾಗರಾಜ್: ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಅಮಾಯಕರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ(ಪೋಕ್ಸೊ) ಕಾಯ್ದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) (ಎಸ್‌ಸಿ-ಎಸ್‌ಟಿ) ಕಾಯ್ದೆಯಡಿ ಕೆಲವು Read more…

ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯನ್ನೇ ಕರೆದೊಯ್ದು ಮದುವೆಯಾದ ಶಿಕ್ಷಕ ಅರೆಸ್ಟ್

ಚಿತ್ತೂರು: ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಅಪ್ರಾಪ್ತ ವಿದ್ಯಾರ್ಥಿಯನ್ನು ಮದುವೆಯಾದ ಶಿಕ್ಷಕನನ್ನು ಪೋಕ್ಸೋ ಅಡಿಯಲ್ಲಿ ಬಂಧಿಸಲಾಗಿದೆ. ಚಿತ್ತೂರು ಜಿಲ್ಲೆಯ ಗಂಗಾವರಂ ಮಂಡಲ್ ಪ್ರದೇಶದಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ Read more…

ಮಕ್ಕಳ ಮೇಲೆ ದೌರ್ಜನ್ಯವೆಸಗಿರುವುದಾಗಿ ಶಿಕ್ಷಕರ ವಿರುದ್ಧ ಸುಳ್ಳು ದೂರು; ಪ್ರಕರಣ ದಾಖಲಿಸಿದ್ದವನ ವಿರುದ್ಧವೇ POCSO ಕೇಸ್

ಮಕ್ಕಳ ಮೇಲೆ ದೌರ್ಜನ್ಯವೆಸಗಿರುವುದಾಗಿ ಮುಖ್ಯ ಶಿಕ್ಷಕರ ವಿರುದ್ಧ ಶಿಕ್ಷಣ ಇಲಾಖೆಗೆ ಸುಳ್ಳು ದೂರು ನೀಡಿದ್ದ ಆರೋಪಿ ವಿರುದ್ಧವೇ ಪೊಲೀಸರು ಈಗ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಇಂತಹದೊಂದು Read more…

ಆರೋಪಿ ಬದಲು ಅದೇ ಹೆಸರಿನ ಮತ್ತೊಬ್ಬನ ಬಂಧನ…! ಪೊಲೀಸರಿಗೆ ಭಾರಿ ದಂಡ ವಿಧಿಸಿದ ನ್ಯಾಯಾಲಯ

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನವೀನ್‌ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಪರಾರಿಯಾಗಿದ್ದ. ಬಾಲಕಿ ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸ್ ಅಧಿಕಾರಿ ಎಸ್‌.ಐ. Read more…

BIG NEWS: ಸಂತ್ರಸ್ತೆಯನ್ನು ಮದುವೆಯಾಗುವ ಷರತ್ತು ವಿಧಿಸಿ ಪೋಕ್ಸೋ ಆರೋಪಿಗೆ ಜಾಮೀನು

ಅಪ್ರಾಪ್ತ ವಯಸ್ಸಿನ ಸಂತ್ರಸ್ತೆಯನ್ನು ಆಕೆ ಪ್ರಾಪ್ತ ವಯಸ್ಸಿಗೆ ಬಂದ ಕೂಡಲೇ ಮದುವೆಯಾಗುವ ಷರತ್ತು ವಿಧಿಸಿ ಪೋಕ್ಸೋ ಆರೋಪಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಲ್ಲದೆ ಮದುವೆ ನೋಂದಣಿ ಆದ Read more…

BIG NEWS: ಸಂತ್ರಸ್ತೆ – ಆರೋಪಿ ಕುಟುಂಬಸ್ಥರ ರಾಜಿ ಹಿನ್ನೆಲೆ; ಅಪ್ರಾಪ್ತನ ವಿರುದ್ಧದ ಪೋಕ್ಸೋ ಕೇಸ್ ರದ್ದು

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬಾಲಕನೊಬ್ಬನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ಇದೀಗ ಎರಡು ಕುಟುಂಬಗಳ ಸದಸ್ಯರು ರಾಜಿ ಮಾಡಿಕೊಂಡಿರುವ ಕಾರಣಕ್ಕಾಗಿ ರಾಜ್ಯ ಹೈಕೋರ್ಟ್ Read more…

ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಪ್ರಿಯಕರನ ವಿರುದ್ಧ ದೂರು ನೀಡಿದ ಮಹಿಳೆಗೆ ಬಿಗ್ ಶಾಕ್

ಚೆನ್ನೈ: ತನ್ನ ಅಪ್ರಾಪ್ತ ಮಗಳಿಗೆ ತನ್ನ ಗೆಳೆಯ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಸುಳ್ಳು ದೂರು ದಾಖಲಿಸಿದ್ದಕ್ಕಾಗಿ ಚೆನ್ನೈನಲ್ಲಿ 36 ವರ್ಷದ ಮಹಿಳೆಯನ್ನು ಪೋಕ್ಸೋ ಅಡಿಯಲ್ಲಿ ಬಂಧಿಸಲಾಗಿದೆ. ಚೆನ್ನೈನ ಟಿಪಿ Read more…

BIG NEWS: ಪೋಕ್ಸೊ ಕಾಯ್ದೆ ಆರೋಪಿ ಜಾಮೀನು ಅರ್ಜಿ ಸಲ್ಲಿಸಿದರೆ ಸಂತ್ರಸ್ತರಿಗೆ ಮಾಹಿತಿ ನೀಡುವುದು ಕಡ್ಡಾಯ; ಹೈಕೋರ್ಟ್‌ ಮಹತ್ವದ ಆದೇಶ

ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿರುವ ಆರೋಪಿ ಜಾಮೀನು ಅರ್ಜಿ‌ ಸಲ್ಲಿಸಿದರೆ, ಈ ಬಗ್ಗೆ ಸಂತ್ರಸ್ತರಿಗೆ ಅಥವಾ ಕೌನ್ಸಿಲ್ ಗೆ ಮಾಹಿತಿ ನೀಡುವುದು ಕಡ್ಡಾಯ Read more…

ವಿದ್ಯಾರ್ಥಿಗಳಿದ್ದ ವಾಟ್ಸಾಪ್​ ಗ್ರೂಪ್​ಗೆ ಪೋರ್ನ್​ ವಿಡಿಯೋ ಕಳುಹಿಸಿದ ಶಿಕ್ಷಕ ಅರೆಸ್ಟ್..​..!

ದ್ವಿತೀಯ ಪಿಯುಸಿ ಮಕ್ಕಳನ್ನು ಹೊಂದಿದ್ದ ವಾಟ್ಸಾಪ್​​ ಗ್ರೂಪ್​​ಗೆ ಖಾಸಗಿ ಶಾಲೆಯ ಶಿಕ್ಷಕ ಅಶ್ಲೀಲ ವಿಡಿಯೋವನ್ನು ಶೇರ್​ ಮಾಡಿದ ಆಘಾತಕಾರಿ ಘಟನೆಯೊಂದು ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಈ ಸಂಬಂಧ ಶಾಲೆಯ Read more…

ಪೋಕ್ಸೋ ಕಾಯ್ದೆ ಅರ್ಥೈಸುವಿಕೆಯಿಂದ ವಿವಾದಕ್ಕೆ ಗುರಿಯಾಗಿದ್ದ ನ್ಯಾಯಾಧೀಶರ ಬಡ್ತಿಗೆ ʼಸುಪ್ರೀಂʼ ಬ್ರೇಕ್

ಪೋಕ್ಸೋ ಕಾಯಿದೆಯಡಿ ಬಂದಿದ್ದ ಪ್ರಕರಣವೊಂದರಲ್ಲಿ ’ಚರ್ಮಕ್ಕೆ ಚರ್ಮದ ಸ್ಪರ್ಶ’ದ ತೀರ್ಪು ನೀಡಿ ಭಾರೀ ವಿವಾದಕ್ಕೆ ಗುರಿಯಾಗಿದ್ದ ನ್ಯಾಯಾಧೀಶೆ ಪುಷ್ಪಾ ಗನೇಡಿವಾಲಾರ ಬಡ್ತಿಯನ್ನು ಸುಪ್ರೀಂ ಕೋರ್ಟ್‌ನ ಕೊಲೇಜಿಯಂ ತಡೆಹಿಡಿದಿದೆ. ತಾತ್ಕಾಲಿಕವಾಗಿ Read more…

Shocking News: ಶಿಕ್ಷಾ ಮಿತ್ರನಿಂದಲೇ 3ನೇ ತರಗತಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ

ಉತ್ತರ ಪ್ರದೇಶದ ಪ್ರಾಥಮಿಕ ಶಾಲೆಯೊಂದರಲ್ಲಿ ಶಿಕ್ಷಾ ಮಿತ್ರನಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬ ಅಪ್ರಾಪ್ತ ವಯಸ್ಸಿನ ಮೂವರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ರಾಜ್ಯದ ರಾಮ್ಪುರ ಜಿಲ್ಲೆಯಲ್ಲಿ ಘಟನೆ Read more…

BIG NEWS: ʼಪೋಸ್ಕೋʼ ಕಾಯ್ದೆ ವಿಚಾರದಲ್ಲಿ ಅಲಹಾಬಾದ್​ ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಲಹಾಬಾದ್​ ಹೈಕೋರ್ಟ್​ ಮಹತ್ವದ ನಿರ್ಧಾರ ಪ್ರಕಟಿಸಿದೆ. ಮಗುವಿನ ಜೊತೆ ಮಾಡಲಾಗುವ ಮುಖ ಮೈಥುನವನ್ನು ಗಂಭೀರ ಲೈಂಗಿಕ ದೌರ್ಜನ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು Read more…

ವಿದ್ಯಾರ್ಥಿನಿಯನ್ನು ‘ವೇಶ್ಯೆ’ ಎಂದು ಕರೆದ ಟ್ಯೂಷನ್​ ಶಿಕ್ಷಕ ಅರೆಸ್ಟ್..​..!

ಸಹಪಾಠಿ ಬಾಲಕನನ್ನು ತೊಡೆಯ ಮೇಲೆ ಮಲಗಿಸಿಕೊಂಡಿದ್ದ 16 ವರ್ಷದ ವಿದ್ಯಾರ್ಥಿನಿಯನ್ನು ವೇಶ್ಯೆ ಎಂದು ಕರೆದ ಆರೋಪದ ಮೇಲೆ 48 ವರ್ಷದ ಶಿಕ್ಷಕನನ್ನು ಬಂಧಿಸಿದ ಘಟನೆ ಅಂಧೇರಿಯಲ್ಲಿ ನಡೆದಿದೆ. ಶಿಕ್ಷಕನ Read more…

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಆಶ್ರಯಗೃಹ ನಡೆಸುತ್ತಿದ್ದ ವ್ಯಕ್ತಿ ಅರೆಸ್ಟ್

ಬಾಲಕಿಯರ ಆಶ್ರಯ‌ ಗೃಹ ನಡೆಸಿಕೊಂಡು ಹೋಗುತ್ತಿರುವ 65 ವರ್ಷದ ವ್ಯಕ್ತಿಯೊಬ್ಬನನ್ನು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಮುಂದಾದ ಆರೋಪದ ಮೇಲೆ ತಮಿಳುನಾಡಿನ ಕಡಲೂರು ಪೊಲೀಸರು ಬಂಧಿಸಿದ್ದಾರೆ. ಜೇಸುದಾಸ್ Read more…

13ರ ಬಾಲಕಿ ಮೇಲೆ ಅತ್ಯಾಚಾರವೆಸಗಲು ನೋಡಿದ ತರಬೇತುದಾರನಿಗೆ ಜೈಲು ಶಿಕ್ಷೆ

  ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಶಿಕ್ಷಕನೊಬ್ಬನಿಗೆ ತ್ರಿಶ್ಶೂರಿನ ವಿಶೇಷ ನ್ಯಾಯಾಲಯ ಐದು ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ್ದು, ಜೊತೆಗೆ 50,000 ರೂ.ಗಳ ದಂಡವನ್ನೂ ವಿಧಿಸಿದೆ. Read more…

ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಪಾಪಿಗೆ ಮರಣ ದಂಡನೆ

ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಕೊಂದ 22 ವರ್ಷದ ವ್ಯಕ್ತಿಯೊಬ್ಬನಿಗೆ ಉತ್ತರ ಪ್ರದೇಶದ ಪೋಕ್ಸೋ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿದೆ. ಎಂಟು ವರ್ಷ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಅಮಾನುಷ Read more…

8ನೇ ಕ್ಲಾಸ್ ವಿದ್ಯಾರ್ಥಿನಿಗೆ ಲವ್‌ ಲೆಟರ್‌ ಬರೆದು ಸಿಕ್ಕಿಬಿದ್ದ ಶಿಕ್ಷಕನ ತಲೆ ಬೋಳಿಸಿ ಮೆರವಣಿಗೆ

ತಾನು ಪಾಠ ಹೇಳುವ 13 ವರ್ಷದ ವಿದ್ಯಾರ್ಥಿನಿಯೊಬ್ಬಳಿಗೆ ಪ್ರೇಮಪತ್ರ ಬರೆದು ಕಳುಹಿಸಿದ್ದ 24 ವರ್ಷದ ಶಿಕ್ಷಕನೊಬ್ಬನಿಗೆ ಸ್ಥಳೀಯರು ಚೆನ್ನಾಗಿ ಥಳಿಸಿ, ಆತನ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು Read more…

ಪೋಸ್ಕೋ ಕಾಯ್ದೆ ಸಂಬಂಧ ವಿವಾದಾತ್ಮಕ ತೀರ್ಪು ಪ್ರಕಟಿಸಿದ ನ್ಯಾ. ಪುಷ್ಪಾ ವಿಜೇಂದ್ರ ಬಗ್ಗೆ ಇಲ್ಲಿದೆ ಮಾಹಿತಿ

ಕೆಲ ದಿನಗಳ ಹಿಂದಷ್ಟೇ ಸಂತ್ರಸ್ತೆಯ ಪ್ಯಾಂಟ್​ ಜಿಪ್​ನ್ನು ಆರೋಪಿ ತೆಗೆದ್ರೆ ಅದು ಪೋಸ್ಕೋ ಕಾಯ್ದೆಯಡಿ ಬರಲ್ಲ ಎಂದು ತೀರ್ಪು ನೀಡಿದ ಬಾಂಬೆ ಹೈಕೋರ್ಟ್​ ಜಡ್ಜ್ ಪುಶ್ಪಾ ವಿಜೇಂದ್ರ ಇದೀಗ Read more…

ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಅಪರಾಧಿ ಮತ್ತೊಬ್ಬ ಆಪ್ರಾಪ್ತೆಯೊಂದಿಗೆ ಪರಾರಿ

ಅಹಮದಾಬಾದ್: ಪೋಕ್ಸೋ ಕಾಯಿದೆಯಡಿ ಶಿಕ್ಷೆಗೊಳಗಾಗಿದ್ದ ವ್ಯಕ್ತಿ 14 ವರ್ಷದ ಬಾಲಕಿಯ ಜೊತೆ ಪರಾರಿಯಾದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಗುಜರಾತ್ ಹೈಕೋರ್ಟ್ ನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ 24 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...