alex Certify Police | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮರಾಠಿ ಮಾತಾಡದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಮೂವರು ಅರೆಸ್ಟ್

ಬೆಳಗಾವಿ: ಮರಾಠಿ ಮಾತನಾಡಿದಿರುವುದಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಮರಾಠಿ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಮಾರುತಿ Read more…

BREAKING: ಕೌಟುಂಬಿಕ ಕಲಹ ಹಿನ್ನೆಲೆ ಸೊಸೆಯನ್ನೇ ಕೊಲೆಗೈದ ಮಾವ

ಧಾರವಾಡ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನೇ ಸೊಸೆಯನ್ನು ಕೊಲೆ ಮಾಡಿದ ಘಟನೆ ಹುಲಕೊಪ್ಪದಲ್ಲಿ ನಡೆದಿದೆ. 35 ವರ್ಷದ ಸಕ್ಕೂಬಾಯಿ ಕೊಲೆಯಾದವರು ಎಂದು ಹೇಳಲಾಗಿದೆ. ನೇಣು ಹಾಕಿ ಅವರನ್ನು ಕೊಲೆ Read more…

BREAKING: ಮತ್ತೆ ಮೊಳಗಿದ ಗುಂಡಿನ ಸದ್ದು, ರೌಡಿಶೀಟರ್ ಮೇಲೆ ಫೈರಿಂಗ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಲಾಗಿದೆ. ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ರೌಡಿಶೀಟರ್ ರವಿ ಅಲಿಯಾಸ್ ಗುಂಡ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತನ Read more…

BREAKING: ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ದಂಧೆ: ಗ್ರಾಪಂ ಸದಸ್ಯ ಅರೆಸ್ಟ್

ಚಾಮರಾಜನಗರ: ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ದಂಧೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ಸತ್ತೇಗಾಲ ಹ್ಯಾಂಡ್ ಪೋಸ್ಟ್ ಗ್ರಾಮ ಪಂಚಾಯತಿ ಸದಸ್ಯನನ್ನು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ Read more…

ಲಾರಿ ಅಡ್ಡ ಗಟ್ಟಿ ಚಾಲಕನ ಮೇಲೆ ಹಲ್ಲೆ: ತಾಪಂ ಇಒ ಅರೆಸ್ಟ್

ಚಿಕ್ಕಮಗಳೂರು: ಲಾರಿ ಅಡ್ಡ ಹಾಕಿ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುದೀಪ್ ಅವರನ್ನು ಬಾಳೆಹೊನ್ನೂರು ಠಾಣೆ ಪೊಲೀಸರು ಸೋಮವಾರ ರಾತ್ರಿ Read more…

ಯಾವುದೇ ದೂರು ಇಲ್ಲದಿದ್ರೂ ಠಾಣೆಗೆ ಕರೆಸಿ ಪೊಲೀಸರ ದೌರ್ಜನ್ಯ: ಎಸ್ಪಿಗೆ ದೂರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಹೊಸಮನೆ ಬಡಾವಣೆ ಪೊಲೀಸರಿಂದ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗದ ಎಸ್ಪಿ ಕಚೇರಿಗೆ ಭದ್ರಾವತಿ ಹೊಸಮನೆಯ ವಿಜಯನಗರ ನಿವಾಸಿಗಳಾದ ಅನಿಲ್ ಕುಮಾರ್ Read more…

BREAKING NEWS: ಮೈಸೂರಿನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ, ಆತ್ಮಹತ್ಯೆ ಶಂಕೆ

ಮೈಸೂರು: ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವೇಶ್ವರಯ್ಯ ನಗರದ ಅಪಾರ್ಟ್ ಮೆಂಟ್ ನಲ್ಲಿ ಘಟನೆ ನಡೆದಿದೆ. ಚೇತನ್, ರೂಪಾಲಿ ದಂಪತಿ, ವೃದ್ಧೆ ಮತ್ತು ಮಗು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

BREAKING: ಇಡಿ ಅಧಿಕಾರಿಗಳ ಸೋಗಿನಲ್ಲಿ 30 ಲಕ್ಷ ದರೋಡೆ ಕೇಸ್: ಎಎಸ್ಐ ಸೇರಿ ಮತ್ತೆ ಮೂವರು ಅರೆಸ್ಟ್

ಮಂಗಳೂರು: ಇಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿ ಮನೆಯಿಂದ 30 ಲಕ್ಷ ರೂ. ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಇಡಿ ಅಧಿಕಾರಿಗಳು Read more…

BREAKING: ಯುವತಿ ಮೇಲೆ ಲೈಂಗಿಕ ದೌರ್ಜನ್ಯ: ಖ್ಯಾತ ಕಿರುತೆರೆ ನಟ ಅರೆಸ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಕಿರುತೆರೆ ನಟ ಚರಿತ್ ಬಾಳಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೊಲೀಸರು, ತನ್ನ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ Read more…

ಪೊಲೀಸ್ ದಾಳಿ ವೇಳೆ ಮಹಡಿಯಿಂದ ಲಕ್ಷಾಂತರ ಹಣ ಎಸೆದ ಜೂಜುಕೋರರು: ಸಿಕ್ಕಷ್ಟು ನೋಟು ಬಾಚಿಕೊಂಡು ಪರಾರಿಯಾದ ಸಾರ್ವಜನಿಕರು

ಯಾದಗಿರಿ: ಜೂಜು ಅಡ್ಡೆಯ ಮೇಲೆ ಪೊಲೀಸರ ದಾಳಿ ನಡೆಸಿದ್ದು, ಈ ವೇಳೆ ಜೂಜುಗಾರರು ಮನೆ ಮಹಡಿಯಿಂದ ಲಕ್ಷಾಂತರ ಹಣ ಎಸೆದು ಪರಾರಿಯಾಗಿದ್ದಾರೆ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ನೋಟುಗಳನ್ನು ಬಾಚಿಕೊಂಡ Read more…

ಹನಿಟ್ರ್ಯಾಪ್ ಗೆ ಬಲಿಯಾದ್ರಾ ಭೂಮಾಪಕ…? ಮೂವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು: ಸರ್ವೆಯರ್ ಕೆ.ಎಸ್. ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಮೊದಲು ಶಿವಕುಮಾರ್ ಬರೆದಿಟ್ಟಿದ್ದರು ಎನ್ನಲಾದ Read more…

BIG NEWS: ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆ!

ಬೆಂಗಳೂರು: ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ಏರ್ ಶೋ ನಡೆಯುತ್ತಿದ್ದು, ಭದ್ರತೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿಗಳಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆಯಾಗಿದೆ. ಏರ್ ಶೋ ರಿಹರ್ಸಲ್ Read more…

BIG NEWS: ಖ್ಯಾತ ಗಾಯಕ ಎಡ್ ಶೆರಾನ್ ಸಂಗೀತ ಕಾರ್ಯಕ್ರಮ ಅರ್ಧಕ್ಕೆ ನಿಲ್ಲಿಸಿ ಕಳುಹಿಸಿದ ಪೊಲೀಸರು

ಬೆಂಗಳೂರು: ಖ್ಯಾತ ಗಾಯಕ ಎಡ್ ಶೆರಾನ್ ಸಂಗೀತ ಕಾರ್ಯಕ್ರಮವನ್ನು ಅರ್ಧಕ್ಕೆ ತಡೆದ ಪೊಲೀಸರು ಸ್ಥಳದಿಂದ ತೆರಳುವಂತೆ ಸೂಚಿಸಿದ ಘಟನೆ ಬೆಂಗಳೂರುನ ಚರ್ಚ್ ಸ್ಟ್ರೀಟ್ ನಲ್ಲಿ ನಡೆದಿದೆ. ಎಡ್ ಶೆರಾನ್ Read more…

BREAKING NEWS: ಏರ್ ಶೋ ರಿಹರ್ಸಲ್ ವೇಳೆ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ!

ಬೆಂಗಳೂರು: ಏರೋ ಇಂಡಿಯಾ ಏರ್ ಶೋ-2025ಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಏರ್ ಶೋ ರಿಹರ್ಸಲ್ ನಡೆದಿದ್ದು, Read more…

ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ: ಅನುಮಾನಕ್ಕೆ ಕಾರಣವಾದ ನಡೆ

ವಿಜಯಪುರ: ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಪೊಲೀಸ್ ವಿಚಾರಣೆಗೆ ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೌನೇಶ್ ಅಬ್ಬಿಹಾಳ(30) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೆಲವು ದಿನಗಳ ಹಿಂದೆ Read more…

ಜಾಗ ಖಾಲಿ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ತಾಕೀತು: ಪೊಲೀಸ್ ಮೂಲಕ ಹೋರಾಟ ಹತ್ತಿಕ್ಕಲು ಮುಂದಾಯ್ತಾ ಸರ್ಕಾರ..?

ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದು, ಇಂದು ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕೊರೆಯುವ ಚಳಿಯಲ್ಲಿಯೂ ಮೂಲಸೌಕರ್ಯಗಳಿಲ್ಲದೆ Read more…

ಕೆಲಸ ಕೊಡಿಸುವುದಾಗಿ ಮಹಿಳೆ ಕರೆತಂದು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಪೊಲೀಸರ ದಾಳಿ

ಉಡುಪಿ: ಉಡುಪಿಯ ಲಾಡ್ಜ್ ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡ ಮೇಲೆ ಪೊಲೀಸರು ದಾಳಿ ಮಾಡಿದ್ದು, ಮಹಿಳೆಯನ್ನು ರಕ್ಷಿಸಿದ್ದಾರೆ. ಹೋಟೆಲ್ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಉಡುಪಿಯ Read more…

BREAKING: ಹೊಸಪೇಟೆಯಲ್ಲಿ ಬೆಳ್ಳಂಬೆಳಗ್ಗೆ ಬರ್ಬರ ಹತ್ಯೆ

ಹೊಸಪೇಟೆ: ಬೆಳ್ಳಂಬೆಳಗ್ಗೆ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ಪಟ್ಟಣದಲ್ಲಿ ಘಟನೆ ನಡೆದಿದೆ. ಹೊಸಪೇಟೆಯ ನಿವಾಸಿ ರಾಮಲಿ(40) ಕೊಲೆಯಾದವರು ಎಂದು ಹೇಳಲಾಗಿದೆ. ರಾಮಲಿ Read more…

ಅಳಿಯನಿಂದಲೇ ಆಘಾತಕಾರಿ ಕೃತ್ಯ: ಜಗಳ ಬಿಡಿಸಲು ಬಂದ ಅತ್ತೆಯ ಕೊಲೆಗೈದು ಚೀಲದಲ್ಲಿ ಶವ ಹಾಕಿ ನಾಲೆಗೆ ಎಸೆದ

ವಿಜಯಪುರ: ದಂಪತಿಯ ಜಗಳ ಬಿಡಿಸಲು ಬಂದ ಅತ್ತೆಯನ್ನು ಅಳಿಯ ಭೀಕರವಾಗಿ ಕೊಲೆ ಮಾಡಿ ನಂತರ ಶವವನ್ನು ಕಾಲುವೆಗೆ ಎಸೆದ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ Read more…

BREAKING: ಬ್ಯಾಡ್ ಟಚ್ ಮಾಡಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಮಹಿಳೆಯರ ಜೊತೆಗೆ ಅನುಚಿತವಾಗಿ ವರ್ತಿಸುತ್ತಿದ್ದ ಕಿಡಿಗೇಡಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಇಸ್ಲಾಂವುದ್ದೀನ್(31) ಎಂಬುವನನ್ನು ಬಂಧಿಸಲಾಗಿದೆ. ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿ ಆರೋಪಿ ಪರಾರಿ Read more…

BREAKING: ಮನೆ ಸಮೀಪವೇ ಮಾರಕಾಸ್ತ್ರಗಳಿಂದ ಥಳಿಸಿ ಮಾಜಿ ರೌಡಿಶೀಟರ್ ಹತ್ಯೆ

ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಮ್ಮಸಂದ್ರದಲ್ಲಿ ಮನೆಯ ಸಮೀಪವೇ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿ ಮಾಜಿ ರೌಡಿ ಶೀಟರ್ ಹತ್ಯೆ ಮಾಡಲಾಗಿದೆ. ದೊಮ್ಮಸಂದ್ರದಲ್ಲಿ ಮಾರಕಾಸ್ತ್ರಗಳಿಂದ ಥಳಿಸಿ ಮಾಜಿ ರೌಡಿಶೀಟರ್ Read more…

BREAKING: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 1200 ಪಿಎಸ್ಐ, 12 ಸಾವಿರ ಪೊಲೀಸರ ನೇಮಕಾತಿ

ಕಲಬುರಗಿ: ರಾಜ್ಯದಲ್ಲಿ ಆರರಿಂದ ಏಳು ತಿಂಗಳಲ್ಲಿ 1200 ಪಿಎಸ್ಐ ಗಳ ನೇಮಕಾತಿ ಮಾಡಲಾಗುವುದು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, 10 ರಿಂದ Read more…

BREAKING: ಅಯೋಧ್ಯೆ ರಾಮಮಂದಿರದಲ್ಲಿ ಪೂಜೆಗೆ ಬಂದಿದ್ದ ಇಬ್ಬರು ಭಕ್ತರು ಸಾವು: ಕಾಲ್ತುಳಿತ ಆರೋಪ ಅಲ್ಲಗಳೆದ ಪೊಲೀಸರು

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಲು ಕಾಯುತ್ತಿದ್ದ ಇಬ್ಬರು ವೃದ್ಧ ಭಕ್ತರು ಸಾವನ್ನಪ್ಪಿದ್ದಾರೆ. ಕಾಲ್ತುಳಿತದಿಂದ ಸಾವು ಸಂಭವಿಸಿದೆ ಎಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ ಅಯೋಧ್ಯೆಯ Read more…

ಗನ್ ಲೈಸೆನ್ಸ್ ರದ್ದು ಪ್ರಶ್ನಿಸಿ ಕಾನೂನು ಹೋರಾಟ: ನಾಳೆ ಹೈಕೋರ್ಟ್ ಗೆ ದರ್ಶನ್ ಅರ್ಜಿ

ಬೆಂಗಳೂರು: ಗನ್ ಲೈಸೆನ್ಸ್ ಗಾಗಿ ನಟ ದರ್ಶನ್ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ನಾಳೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ. ಗನ್ ಲೈಸೆನ್ಸ್ ರದ್ದು Read more…

ನಟ ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣಕ್ಕೆ ಹೊಸ ತಿರುವು

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯದಲ್ಲಿ ಒಬ್ಬರಿಗಿಂತ ಹೆಚ್ಚು ಜನ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದು, Read more…

BREAKING: ಅಪಹರಣವಾಗಿದ್ದ ಬಳ್ಳಾರಿ ವೈದ್ಯ ಡಾ. ಸುನಿಲ್ ಪತ್ತೆ

ಬಳ್ಳಾರಿ: ಅಪಹರಣಕ್ಕೊಳಗಾಗಿದ್ದ ಬಳ್ಳಾರಿ ವೈದ್ಯ ಡಾ. ಸುನಿಲ್ ಪತ್ತೆ ಹಚ್ಚುವಲ್ಲಿ ಬಳ್ಳಾರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಸಮೀಪ ಜಮೀನೊಂದರಲ್ಲಿ ಅಪಹರಣಕಾರರು ಸುನಿಲ್ Read more…

BREAKING: ಗರ್ಭ ಧರಿಸಿದ್ದ ಹಸುವಿನ ತಲೆ ಕತ್ತರಿಸಿದ್ದ ಆರೋಪಿ ಮೇಲೆ ಫೈರಿಂಗ್

ಕಾರವಾರ: ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ಮಾಂಸ ಕದ್ದೊಯ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಪೊಲೀಸರ ಮೇಲೆಯೇ ದಾಳಿ ಮಾಡಿ ಹಲ್ಲೆಗೆ ಯತ್ನಿಸಿದ ಹಿನ್ನಲೆಯಲ್ಲಿ ಆತ್ಮರಕ್ಷಣೆಗಾಗಿ Read more…

ಬೆಂಗಳೂರಿನಲ್ಲಿ ಮತ್ತೆ ಬೆಚ್ಚಿ ಬೀಳಿಸುವ ಘಟನೆ: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಭೀಕರ ಹತ್ಯೆ

ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಂಗ್ಲಾದೇಶದ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಉಸಿರುಗಟ್ಟಿಸಿ ಕಲ್ಲಿನಿಂದ ಮುಖ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಘಟನೆ ರಾಮಮೂರ್ತಿ Read more…

ಇಡಿ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಕಂಪನಿ ಮಾಲೀಕನ ಮನೆಯಲ್ಲಿ 30 ಲಕ್ಷ ದೋಚಿದ್ದ ಆರೋಪಿ ಅರೆಸ್ಟ್

ಮಂಗಳೂರು: ಇಡಿ ಅಧಿಕಾರಿಗಳ ಸೋಗಿನಲ್ಲಿ ವಿಟ್ಲದ ಬೋಳಂತೂರು ಮಾರ್ಶದ ಸಿಂಗಾರಿ ಬೀಡಿ ಕಂಪನಿ ಮಾಲೀಕ ಸುಲೈಮಾನ್ ಅವರ ಮನೆಗೆ ನುಗ್ಗಿ 30 ಲಕ್ಷ ರೂ. ನಗದು ದೋಚಿದ್ದ ಪ್ರಕರಣಕ್ಕೆ Read more…

ಮಂತ್ರಿ ಮಾಲ್ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಮಲ್ಲೇಶ್ವರದ ಮಂತ್ರಿ ಮಾಲ್ ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ನಿವಾಸಿ ಟಿ.ಸಿ. ಮಂಜುನಾಥ್(55) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...