alex Certify Police Dept. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆ, ಬಿಬಿಎಂಪಿಯಿಂದ ಮಾರ್ಗಸೂಚಿ

ಬೆಂಗಳೂರು: ಹೊಸ ವರ್ಷಾಚರಣೆಗೆ ಬಿಬಿಎಂಪಿ, ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಬಿಬಿಎಂಪಿ ಜೊತೆ ಚರ್ಚಿಸಿದ ಪೊಲೀಸರು ಮಾರ್ಗಸೂಚಿ ಸಿದ್ದಪಡಿಸಿದ್ದಾರೆ. ರಾಜಧಾನಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. Read more…

ಪೊಲೀಸ್ ಇಲಾಖೆಯಲ್ಲಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ಪಿಎಸ್ಐ ಸೇರಿ 4547 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ 4,547 ಹುದ್ದೆಗಳಿಗೆ ಮುಂದಿನ ಆರು ತಿಂಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ Read more…

BIG NEWS: ರಾಜ್ಯದಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ನಿಯಮ

ಮಂಗಳೂರು: ರಾಜ್ಯದಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಇವುಗಳನ್ನು ತಡೆಯುವ ಉದ್ದೇಶದಿಂದ ಗೃಹ ಇಲಾಖೆ ಮಾಹಿತಿ ತಂತ್ರಜ್ಞಾನ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಲು, ಕಠಿಣ ಕಾನೂನು ಜಾರಿಗೆ ಸಮಿತಿ ರಚಿಸಲಾಗಿದೆ ಎಂದು Read more…

BIG NEWS: DYSP ಹುದ್ದೆಗಳು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ 30 ಡಿ.ವೈ.ಎಸ್.ಪಿ.ಗಳನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೇರಿಸಿ ಸರ್ಕಾರ ಆದೇಶಿಸಿದೆ. 6 ವಲಯಗಳ ಆಡಳಿತ ವಿಭಾಗ ಸೇರಿದಂತೆ ವಿವಿಧ ಪೊಲೀಸ್ ಘಟಕಗಳಲ್ಲಿರುವ 30 ಡಿ.ವೈ.ಎಸ್.ಪಿ. ಹುದ್ದೆಗಳನ್ನು Read more…

BIG NEWS: ಮುಂದುವರೆದ ಅಧಿಕಾರಿಗಳ ವರ್ಗಾವಣೆ: 35 ಡಿವೈಎಸ್ಪಿಗಳು, 138 ಇನ್ಸ್ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು, 35 ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ 138 ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. Read more…

ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಗೃಹ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದೆ. ಶುಕ್ರವಾರ ಮತ್ತೆ 5 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ. ಸುಧೀರ್ ಕುಮಾರ್ ರೆಡ್ಡಿ –ಎಸ್.ಪಿ.,  ಸಿಐಡಿ Read more…

ಇನ್ನು ಮೊಬೈಲ್ ಕಳೆದ್ರೆ ಚಿಂತೆ ಬಿಡಿ: ತಕ್ಷಣ ಲಾಕ್ ವ್ಯವಸ್ಥೆಗೆ ಆ್ಯಪ್ ಬಿಡುಗಡೆ

ಬೆಂಗಳೂರು: ಮೊಬೈಲ್ ಕಳೆದರೆ ತಕ್ಷಣ ಲಾಕ್ ಮಾಡುವ ವ್ಯವಸ್ಥೆ ಜಾರಿಯಾಗಿದ್ದು, ಪೊಲೀಸ್ ಇಲಾಖೆಯಿಂದ ಆ್ಯಪ್ ಬಿಡುಗಡೆ ಮಾಡಲಾಗಿದೆ. ಮೊಬೈಲ್ ಕಳುವಾದ ಕೂಡಲೇ ಪೊಲೀಸ್ ಇಲಾಖೆಯ ಅಧಿಕೃತ KSP Application Read more…

ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ. ಡಿವೈಎಸ್ಪಿಗಳು ಹಾಗೂ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಬುಧವಾರ ಕೂಡ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೂವರು Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಪೊಲೀಸ್ ಇಲಾಖೆ ವರ್ಗಾವಣೆ ಸದ್ದು ಮಾಡ್ತಿರುವ ಹೊತ್ತಲ್ಲೇ ಮತ್ತೆ 40 ಇನ್ಸ್ ಪೆಕ್ಟರ್ ಗಳ ಟ್ರಾನ್ಸ್ಫರ್

ಬೆಂಗಳೂರು: 40 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರಲ್ಲಿ 12 ಇನ್ಸ್ ಪೆಕ್ಟರ್ ಗಳ ವರ್ಗಾವಣೆಯನ್ನು ಸರ್ಕಾರ ರದ್ದುಗೊಳಿಸಿದೆ. ಆಗಸ್ಟ್ 1 ರಂದು 211 Read more…

ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟದ ವಾಹನಗಳ ಮಾಲೀಕರಿಗೆ ಶಾಕ್: ಎಫ್‌ಸಿಗೆ ಪೊಲೀಸ್ ಇಲಾಖೆ NOC ಕಡ್ಡಾಯ

ಬೆಂಗಳೂರು: ಯೆಲ್ಲೋ ಬೋರ್ಡ್ ವಾಹನ ಎಫ್‌ಸಿಗೆ ಪೊಲೀಸ್ ಇಲಾಖೆಯ ಎನ್ಒಸಿ ಕಡ್ಡಾಯಗೊಳಿಸುವ ಸಾಧ್ಯತೆ ಇದೆ. ಸಂಚಾರ ನಿಯಮ ಉಲ್ಲಂಘಿಸಿ ದಂಡಕಟ್ಟದ ವಾಹನಗಳಿಗೆ ಮೂಗುದಾರ ಹಾಕಲು ಚಿಂತನೆ ನಡೆದಿದ್ದು, ಕಾನೂನು Read more…

ಪಿಎಸ್ಐ ನೇಮಕಾತಿಗೆ ಜನವರಿ 29 ರಂದು ಲಿಖಿತ ಪರೀಕ್ಷೆ

ಬೆಂಗಳೂರು: ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 63 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಜನವರಿ 29ರಂದು ಲಿಖಿತ ಪರೀಕ್ಷೆ ನಡೆಯಲಿದೆ. ರಾಜ್ಯ ಪೊಲೀಸ್ ನೇಮಕಾತಿ ವಿಭಾಗ ಜನವರಿ Read more…

BIG NEWS: ಸರ್ಕಾರದಿಂದ ಮಹತ್ವದ ಕ್ರಮ: ರಾಜ್ಯ ಪೊಲೀಸ್ ಇಲಾಖೆಯ ಸಬ್ ಡಿವಿಷನ್ ಗಳಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ರಾಜ್ಯ ಪೋಲಿಸ್ ಇಲಾಖೆಯ ಸಬ್ ಡಿವಿಷನ್ ಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಸಂಚಾರ, ಕಾನೂನು ಸುವ್ಯವಸ್ಥೆ ಠಾಣೆಗಳ ಸಬ್ ಡಿವಿಷನ್ ಗಳಲ್ಲಿ ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೆ Read more…

BIG BREAKING: ಕಾರ್ ಗಳಲ್ಲಿ ಎಲ್ಲಾ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯ: ಇಲ್ಲದಿದ್ರೆ 1 ಸಾವಿರ ರೂ. ದಂಡ

ಬೆಂಗಳೂರು: ಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ. ಸೀಟ್ ಬೆಲ್ಟ್ ಕಡ್ಡಾಯಗೊಳಿಸಿದ ಪೊಲೀಸ್ ಇಲಾಖೆ ದಂಡದ ಮೊತ್ತವನ್ನು ಹೆಚ್ಚಳ ಮಾಡಿದೆ. 500 ರೂ. ಇದ್ದ ದಂಡದ ಮೊತ್ತವನ್ನು Read more…

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 13 ಡಿವೈಎಸ್ಪಿಗಳ ವರ್ಗಾವಣೆ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 13 ಮಂದಿ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ. ಹೆಚ್.ಆರ್. ಅನಿಲ್ ಕುಮಾರ್ -ಚಿತ್ರದುರ್ಗ ಉಪ ವಿಭಾಗ ಎ.ವಿ. ಲಕ್ಷ್ಮೀನಾರಾಯಣ -ಆನೇಕಲ್ ಉಪವಿಭಾಗ Read more…

ಶುಭ ಸುದ್ದಿ: ರಾಜ್ಯ ಪೊಲೀಸ್ ಇಲಾಖೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ Read more…

BIG NEWS: ಅಕ್ರಮ ಆರೋಪ, 545 ಪಿಎಸ್ಐ ನೇಮಕಾತಿ ಸ್ಥಗಿತ

ಬೆಂಗಳೂರು: ಅಕ್ರಮ ಆರೋಪದ ಹಿನ್ನೆಲೆಯಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯವರು ಈ ಕುರಿತಾಗಿ ರಾಜ್ಯದ ಹಿರಿಯ ಪೊಲೀಸ್ Read more…

ಬೆರಳಚ್ಚಿನಿಂದ ಬಯಲಾಯ್ತು ರಹಸ್ಯ: ಪೊಲೀಸ್ ಇಲಾಖೆಗೆ ಸೇರಿದ ಅಭ್ಯರ್ಥಿ ಸಿಕ್ಕಿಬಿದ್ದಿದ್ದು ಹೀಗೆ…

ಧಾರವಾಡ: ಎಪಿಸಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿ ಶಿವಪ್ಪ ಎಫ್. ಪಡೆಪ್ಪನವರ ಈತನ ಬದಲಾಗಿ ಬೇರೆ ವ್ಯಕ್ತಿ ದೈಹಿಕ ಸಾಮಥ್ರ್ಯ ಮತ್ತು ದೇಹದಾಢ್ರ್ಯತೆ ಪರೀಕ್ಷೆ[ET/PST] ಗೆ ಹಾಜರಾಗಿ ವಂಚನೆ ಎಸಗಿದ್ದು, Read more…

ಪದವೀಧರರಿಗೆ ಗುಡ್ ನ್ಯೂಸ್: ಪೊಲೀಸ್ ಇಲಾಖೆಯಲ್ಲಿ ನೇಮಕಾತಿ. 402 PSI ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್-ಇನ್ಸ್ ಪೆಕ್ಟರ್(ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಸಾರ್ವಜನಿಕರ ಅನುಕೂಲಕ್ಕೆ ಪೊಲೀಸ್ ಇಲಾಖೆ ಹೊಸ ಆಪ್

ಬೆಂಗಳೂರು: ಪೊಲೀಸ್ ಇಲಾಖೆ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ E- Lost Report App ಅನ್ನು ಪರಿಚಯಿಸುತ್ತಿದೆ. ಕರ್ನಾಟಕ ರಾಜ್ಯ ಪೊಲೀಸ್ ಆಪ್ ಗೆ ಲಾಗಿನ್ ಆಗುವುದರ ಮೂಲಕ E- Read more…

ಕ್ರೀಡಾಪಟುಗಳಿಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ: ನೇರ ನೇಮಕಾತಿ ಉದ್ಯೋಗಾವಕಾಶ

ಬೆಂಗಳೂರು: ಅಥ್ಲೀಟುಗಳಿಗೆ ನೇರ ನೇಮಕಾತಿ ಮೂಲಕ ಉದ್ಯೋಗ ಅವಕಾಶ ನೀಡಲು ಸರ್ಕಾರ ಮುಂದಾಗಿದೆ. ಪೊಲೀಸ್ ಇಲಾಖೆಯಲ್ಲಿ ಶೇಕಡ 2 ರಷ್ಟು ಹುದ್ದೆಗಳಿಗೆ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಅವಕಾಶ Read more…

ಪೊಲೀಸ್ ಇಲಾಖೆ ನೇಮಕಾತಿ: ಉದ್ಯೋಗಾಕಾಂಕ್ಷಿಗಳಿಗೆ ‘ಭರ್ಜರಿ’ ಗುಡ್ ನ್ಯೂಸ್

ಧಾರವಾಡ: 2020-21 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು Read more…

ಸೇವೆಯಿಂದ ನಿವೃತ್ತಿ: ಬೀಳ್ಕೊಡುಗೆ ಸಮಾರಂಭದಲ್ಲೇ ಪೊಲೀಸ್ ಅಧಿಕಾರಿ ನಿಧನ

ಉಡುಪಿ: ಪೊಲೀಸ್ ಇಲಾಖೆ ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿ ತಮ್ಮದೇ ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಕೋಟ ಪೊಲೀಸ್ ಠಾಣೆಯ ಎಎಸ್ಐ Read more…

ಪಿಎಸ್ಐ ಹುದ್ದೆಗೆ ಅರ್ಜಿ ಸಲ್ಲಿಕೆ, ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ವಯೋಮಿತಿ ಹೆಚ್ಚಳ ಮಾಡಲಾಗಿದ್ದು ಇದರ ಬೆನ್ನಲ್ಲೇ ಅರ್ಜಿ ಸಲ್ಲಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 2020 -21 ನೇ ಸಾಲಿನ ಪೊಲೀಸ್ ಸಬ್ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ʼಗುಡ್ ನ್ಯೂಸ್ʼ

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 556 ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ನಿರತ ಪೊಲೀಸರು ಹಾಗೂ ಹೊಸ ಅಭ್ಯರ್ಥಿಗಳು ಅರ್ಜಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...