alex Certify Police Officers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರಾಧಿಗಳಿಗೆ ಭಯದ ವಾತಾವರಣ ನಿರ್ಮಿಸಿ: ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಸಿಎಂ‌ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನೂತನವಾಗಿ Read more…

ಪೊಲೀಸ್ ಅಧಿಕಾರಿ ಸೋಗಿನಲ್ಲಿ 50 ಲಕ್ಷ ರೂ. ವಂಚನೆ

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂಪಾಯಿ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಅ. 11 ರಂದು ಕರೆ ಮಾಡಿದ Read more…

ಕ್ಲಬ್ ನಲ್ಲಿ ದುರ್ವರ್ತನೆ: ಮೂವರು ಪೊಲೀಸ್ ಅಧಿಕಾರಿಗಳು ಅಮಾನತು

ಹಾಸನ: ಬೇಲೂರಿನ ಕ್ಲಬ್ ನಲ್ಲಿ ದುರ್ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೇತಾ ಆದೇಶ ಹೊರಡಿಸಿದ್ದಾರೆ. Read more…

BIG NEWS: ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ಅಧಿಕಾರಿಗಳ ವಿರುದ್ಧ ಗರಂ ಆದ ಗೃಹ ಸಚಿವರು; ಆಂತರಿಕ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸ್ Read more…

ಉದ್ಯಮಿ ಮನೆ ಮೇಲೆ ನಕಲಿ IT, ಪೊಲೀಸ್ ಅಧಿಕಾರಿಗಳ ದಾಳಿ: ಆಗಂತುಕರ ಪತ್ತೆಗೆ 2 ವಿಶೇಷ ಪೊಲೀಸ್ ತಂಡ ರಚನೆ

ಉಡುಪಿ: ಐಟಿ ಅಧಿಕಾರಿಗಳು ಹಾಗೂ ಪೊಲೀಸರ ಸೋಗಿನಲ್ಲಿ ಬಂದ ನಕಲಿ ಅಧಿಕಾರಿಗಳ ತಂಡವೊಂದು ಉದ್ಯಮಿಯೊಬ್ಬರ ಮನೆ ಮೇಲೆ ದಾಳಿ ನಡೆಸಿ ದರೋಡೆಗೆ ಯತ್ನಿಸಿರುವ ಘಟನೆ ಉಡುಪಿ ಜಿಲೆಯ ಬ್ರಹ್ಮಾವರ Read more…

BIG NEWS: ಡ್ರಗ್ಸ್, ಬೆಟ್ಟಿಂಗ್, ಇಸ್ಪೀಟ್ ನಿಲ್ಲದಿದ್ದರೆ SP, IG ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: SP, DCP, IG ಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನಾಳೆಯಿಂದಲೇ ಈ ಕ್ರಮ ಕಡ್ಡಾಯವಾಗಿ ಜಾರಿಗೆ ಬರಬೇಕು ಎಂದು ಮುಖ್ಯಮಂತ್ರಿ Read more…

BIG NEWS: ಫೇಕ್ ನ್ಯೂಸ್ ಪ್ರಸಾರ ಮಾಡಿದರೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಫೇಕ್ ನ್ಯೂಸ್ ಅಥವಾ ಸುಳ್ಳು ಸುದ್ದಿ ಪ್ರಸಾರ ಮಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮತ್ತೊಮ್ಮೆ ಸೂಚನೆ ನೀಡಿದ್ದಾರೆ. ರಾಜ್ಯ Read more…

BIG NEWS: ಚನ್ನಗಿರಿ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ; ಪೊಲೀಸ್ ಅಧಿಕಾರಿಗಳ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರು: ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, Read more…

BIG NEWS: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಸಾಲು ಸಾಲು ಹತ್ಯೆ ಪ್ರಕರಣ; ಡಿಜಿ & ಐಜಿಪಿ, ಪೊಲೀಸ್ ಆಯುಕ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾಲು ಸಾಲು ಕೊಲೆ ಪ್ರಕರಣಗಳು ನಡೆಯುತ್ತಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಚುನಾವಣೆ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಒಂದೇ ದಿನದಲ್ಲಿ 12 ಕೊಲೆ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸಿಎಂ Read more…

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ: ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಾಸಿರ್ ಹುಸೇನ್ ಜಯಗಳಿಸಿದ ನಂತರ ವಿಧಾನಸೌಧದಲ್ಲಿ ಸಂಭ್ರಮಾಚರಣೆ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಹಿರಿಯ Read more…

BIG NEWS: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಿ; ಇಲ್ಲದಿದ್ದರೆ ಡಿಸಿಪಿಗಳನ್ನೇ ಹೊಣೆ ಮಾಡಲಾಗುವುದು; ಸಿಎಂ ಖಡಕ್ ಎಚ್ಚರಿಕೆ

ಬೆಂಗಳೂರು: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಪೊಲಿಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ Read more…

BIG NEWS: ಅಪರಾಧ ನಿಯಂತ್ರಣವಾಗದಿದ್ದರೆ ಡಿಸಿಪಿ, ಎಸ್ ಪಿ ಅವರೇ ನೇರ ಹೊಣೆಗಾರರು; ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು: ಠಾಣಾಧಿಕಾರಿಗಳ ಗಮನಕ್ಕೆ ಬರದಂತೆ ಯಾವ ಅಪರಾಧಗಳೂ, ಕರಾಳ ದಂಧೆಗಳೂ ನಡೆಯಲು ಸಾಧ್ಯವಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಸಿಎಂ Read more…

‘ವಂದೇ ಭಾರತ್’ ರೈಲು ಸೇವೆ ಆರಂಭಿಸಲು ಸಂಸದ ರಾಘವೇಂದ್ರ ಸಲಹೆ

ಶಿವಮೊಗ್ಗ: ಶಿವಮೊಗ್ಗ ಬೆಂಗಳೂರು ನಡುವೆ `ವಂದೇ ಭಾರತ್’ ರೈಲು ಸೇವೆ ಆರಂಭಿಸಬೇಕೆಂಬುದು ಸೇರಿದಂತೆ ಜಿಲ್ಲೆಯ ರೈಲ್ವೆ ಅಭಿವೃದ್ಧಿ ಯೋಜನೆಗಳಿಗೆ ಸಂಬAಧಿಸಿದAತೆ ಸಂಸದ ಬಿ.ವೈ. ರಾಘವೇಂದ್ರ ಹುಬ್ಬಳ್ಳಿಯಲ್ಲಿ ಮಹತ್ವದ ಸಭೆ Read more…

ಗೊಂದಲ ಮೂಡಿಸುತ್ತಿರುವ ಎನ್ಇಪಿ ರದ್ದುಗೊಳಿಸಲು ಸಲಹೆ

ಶಿವಮೊಗ್ಗ: ಗೊಂದಲ ಮೂಡಿಸುತ್ತಿರುವ ಎನ್‌ಇಪಿಯನ್ನು ಹೊಸ ಸರ್ಕಾರ ರದ್ದುಗೊಳಿಸಬೇಕು ಎಂದು ಕುವೆಂಪು ವಿವಿ ಇತಿಹಾಸ ಪರೀಕ್ಷಾ ಮಂಡಳಿಯ ಅಧ್ಯಕ್ಷ ಹಾಗೂ ಡಿವಿಎಸ್ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. Read more…

BIG NEWS: ಪೊಲೀಸ್‌ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ? ಅಧಿಕಾರಿಗಳ ವಿರುದ್ದ ಡಿ.ಕೆ. ಶಿವಕುಮಾರ್ ಗುಡುಗು

ಬೆಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ? ನಮ್ಮ ಸರ್ಕಾರದಲ್ಲಿ ಇದಕ್ಕೆಲ್ಲ ಅವಕಾಶವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. Read more…

BIG NEWS: 78 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ; 68 ವಿದೇಶಿಗರ ಗಡಿಪಾರು; ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರ ಮಹತ್ವದ ಸಭೆ

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆದಿದ್ದು, ಸಭೆ ಬಳಿಕ ಮಾತನಾಡಿದ ಗೃಹ ಸಚಿವರು, ನಾನು ಗೃಹ ಸಚಿವನಾದ ಬಳಿಕ ನಡೆಸಿದ Read more…

ಲಾಡ್ಜ್ ನಲ್ಲಿ ಯುವಕನೊಂದಿಗಿದ್ದ ಯುವತಿಗೆ ಅದೇನಾಯ್ತು…? ಜೊತೆಗಿದ್ದವನ ಮೇಲೆಯೇ ಅನುಮಾನ

ಮೈಸೂರು: ಹೋಟೆಲ್ ನಲ್ಲಿ ತಂಗಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಹುಣಸೂರು ರಸ್ತೆಯ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ Read more…

BIG NEWS: ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದ ಗೃಹ ಸಚಿವ; ಬಡ್ಡಿ ಮಾಫಿಯಾ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಅರಗ ಜ್ಞಾನೇಂದ್ರ

ಶಿವಮೊಗ್ಗ: ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಬೀಟ್ ವ್ಯವಸ್ಥೆ ಬಲಪಡಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. Read more…

ರಮೇಶ ಜಾರಕಿಹೊಳಿ ಸಿಡಿ ಪ್ರಕರಣ: ಹೈಕೋರ್ಟ್ ಮಹತ್ವದ ಆದೇಶ; ಪೊಲೀಸ್ ಅಧಿಕಾರಿಗಳಿಗೆ ರಿಲೀಫ್

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಅಧಿಕಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಬೆಂಗಳೂರು ಪೊಲೀಸ್ Read more…

ಬಿಟ್ ಕಾಯಿನ್ ಒತ್ತಡದಲ್ಲಿ ಬಿಜೆಪಿ ಸರ್ಕಾರ; ಕಾಂಗ್ರೆಸ್ ಪತ್ರಿಕಾಗೋಷ್ಠಿಯಲ್ಲಿ ಗುಪ್ತಚರ ಇಲಾಖೆ ಅಧಿಕಾರಿ; ನಾಯಕರ ಆಕ್ರೋಶ

ಬೆಂಗಳೂರು: ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮತ್ತು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸುವ ಸಂದರ್ಭದಲ್ಲಿ ಗುಪ್ತಚರ ಇಲಾಖೆ ಅಧಿಕಾರಿಗಳು Read more…

ಬಿಜೆಪಿ ಶಾಸಕ ದಂಪತಿ ಮೇಲೆ ಹೂವಿನ ಮಳೆ ಸುರಿಸಿದ ಪೊಲೀಸರಿಗೆ ಬಿಗ್ ಶಾಕ್: ನೋಟಿಸ್ ಜಾರಿ ಮಾಡಿದ ಎಸ್.ಪಿ.

ಬೆಳಗಾವಿ: ಶಾಸಕ ದಂಪತಿ ಮೇಲೆ ಪೊಲೀಸರು ಹೂವಿನ ಮಳೆ ಸುರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಮಾಡಲಾಗಿದೆ. ಶಾಸಕರ ನಿವಾಸದಲ್ಲಿ ಹುಟ್ಟುಹಬ್ಬ ಆಚರಿಸಿದ ಪೊಲೀಸ್ ಅಧಿಕಾರಿಗಳಿಗೆ Read more…

ಠಾಣೆಯಲ್ಲೇ ಕ್ಷೌರ ಮಾಡಿಸಿಕೊಂಡ ಪೊಲೀಸರಿಗೆ ಭಾರಿ ದಂಡ

ಪೊಲೀಸ್​ ಠಾಣೆಯ ಒಳಗಡೆ ಕ್ಷೌರ ಮಾಡಲು ಕ್ಷೌರಿಕನನ್ನು ನೇಮಿಸಿಕೊಂಡಿದ್ದ ಲಂಡನ್​ನ 31 ಪೊಲೀಸ್​ ಅಧಿಕಾರಿಗಳಿಗೆ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಬೆತ್ನಲ್​​ ಗ್ರೀನ್​ ಪೊಲೀಸ್​ ಠಾಣೆಯಲ್ಲಿ ಜನವರಿ Read more…

ಮಂಜುಗಡ್ಡೆಯಲ್ಲಿ ಸಿಲುಕಿದ್ದ ಶ್ವಾನ ರಕ್ಷಿಸಿದ ಚೀನಾ ಪೊಲೀಸರು : ವಿಡಿಯೋ ವೈರಲ್

ಚೀನಾದಲ್ಲಿ ಭಾಗಶಃ ಹೆಪ್ಪುಗಟ್ಟಿದ ಸರೋವರದಲ್ಲಿ ಸಿಲುಕಿ ಹಾಕಿಕೊಂಡಿದ್ದ ಗೋಲ್ಡನ್​ ರಿಟ್ರೈವರ್​ ಜಾತಿಯ ನಾಯಿಯನ್ನ ಇಬ್ಬರು ಚೀನಿ ಪೊಲೀಸರು ರಕ್ಷಿಸಿದ್ದು, ವಿಡಿಯೋ ವೈರಲ್​ ಆಗಿದೆ. ಪೊಲೀಸ್​ ಅಧಿಕಾರಿಗಳ ಕಾರ್ಯಕ್ಕೆ ನೆಟ್ಟಿಗರು Read more…

BIG NEWS: ಬಂಧಿತ ನಟಿಯರು, ಗಲಭೆಕೋರರ ಬಿಡುಗಡೆಗೆ ಜಡ್ಜ್, ಪೊಲೀಸರಿಗೆ ಬೆದರಿಕೆ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿಯರಾದ ರಾಗಿಣಿ, ಸಂಜನಾ ಅವರನ್ನು ಬಿಡುಗಡೆ ಮಾಡಬೇಕು. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಕೋರರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ನ್ಯಾಯಾಧೀಶರು ಹಾಗೂ Read more…

ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಲ್ಲೇ ನಕಲಿ ಫೇಸ್ ಬುಕ್ ಅಕೌಂಟ್…!

ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಲ್ಲೇ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಹೆಸರು ಸೃಷ್ಟಿಸಿ ವಂಚನೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿ ಪಿ.ಹರೀಶೇಖರನ್, ಎಫ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...