alex Certify Police. Raid | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ: 24.86 ಲಕ್ಷ ನಗದು ಹಣ ಜಪ್ತಿ

ದಾವಣಗೆರೆ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ದಾವಣಗೆರೆಯ ಮ್ಯಾಂಗೋ ಹೋಟೆಲ್ ನಲ್ಲಿ ನಡೆದಿದೆ. ಮ್ಯಾಂಗೋ ಹೋಟೆಲ್ ನಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಬಗ್ಗೆ Read more…

BIG NEWS: ಮೈಕ್ರೋ ಫೈನಾನ್ಸ್, ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ

ವಿಜಯಪುರ: ಮೈಕ್ರೋ ಫೈನಾನ್ಸ್, ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಕೆಲ ದಿನಗಳಿಂದ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ Read more…

ಅಕ್ರಮವಾಗಿ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣ: 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡು ಜಪ್ತಿ: 10 ಜನರು ಅರೆಸ್ಟ್

ವಿಜಯಪುರ: ಅಕ್ರಮವಾಗಿ ಶಶ್ತ್ರಾಸ್ತ್ರಗಳ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಪೊಲೀಸರು ಹಲವೆಡೆ ದಾಳಿ ನಡೆಸಿ, 10 ಜನರನ್ನು ಬಂಧಿಸಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ Read more…

BREAKING NEWS: ಬೆಟಗೇರಿ ಬಡ್ಡಿ ಬಕಾಸುರನ ಮನೆಯಲ್ಲಿ ಬರೋಬ್ಬರಿ 4.90 ಕೋಟಿ ಹಣ ಪತ್ತೆ; ಐವರು ವಶಕ್ಕೆ

ಗದಗ: ಗದಗ-ಬೆಟಗೇರಿ ಬಡ್ಡಿ ದಂದೆಕೋರರ ಮನೆ ಮೇಲೆ ಪೊಲೀಸ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಡ್ಡಿ ದಂಧೆಕೋರನ ಮನೆಯಲ್ಲಿ ಬರೋಬ್ಬರಿ 4.90 ಕೋಟಿ ಹಣ ಪತ್ತೆಯಾಗಿದೆ. ಯಲ್ಲಪ್ಪ ಮಿಸ್ಕಿನ್ Read more…

BREAKING NEWS: ಮೀಟರ್ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸ್ ದಿಢೀರ್ ದಾಳಿ: ಕಂತೆ ಕಂತೆ ಹಣ ಪತ್ತೆ

ಗದಗ: ಮೈಕ್ರೋ ಫೈನಾನ್ಸ್, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಅದೇಷ್ಟೋ ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೈನಾನ್ಸ್ ಕಿರುಕುಳದ ಬಗ್ಗೆ ದೂರು ನೀಡಿದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ Read more…

ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ: 12 ಬಾಲಕಿಯರ ರಕ್ಷಣೆ

ಬೆಂಗಳೂರು: ಬೆಂಗಳೂರು ನಗರದ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡಗಳ ಮೇಲೆ ಸಿಸಿಬಿ ಪೊಲೀಸರು, ಸರ್ಕಾರೇತರ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ 12 ಮಂದಿ Read more…

BIG NEWS: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಾಳಿ ಪ್ರಕರಣ: ಮಾಹಿತಿ ಕೇಳಿದ ಗುಪ್ತಚರ ಇಲಾಖೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ಕೇಳಿದ್ದಾರೆ. ಬೆಂಗಳೂರು ಆಗ್ನೇಯ ವಿಭಾಗ ಪೊಲೀಸರಿಂದ ಐಬಿ ಮಾಹಿತಿ ಕೇಳಿದೆ. Read more…

BIG NEWS: ಮಂಗಳೂರು ಜೈಲ್ ಮೇಲೆ ಪೊಲೀಸರ ದಿಢೀರ್ ದಾಳಿ

ಮಂಗಳೂರು: ಮಂಗಳೂರು ಜೈಲಿನ ಮೇಲೆ ಬೆಳ್ಳಂ ಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಡ್ರಗ್ಸ್, ಗಾಂಜಾ ಸೇರಿದಂತೆ ಹಲವು ವಸ್ತುಗಳು ದಾಳಿ ವೇಳೆ ಪತ್ತೆಯಾಗಿವೆ. ಅಲ್ಲದೇ ದಾಳಿ ವೇಳೆ 25 Read more…

ಅವಧಿ ಮೀರಿ ತೆರೆದಿದ್ದ ಬೆಂಗಳೂರಿನ ಪಬ್ ಗಳಿಗೆ ಬಿಗ್ ಶಾಕ್; ಡಿಸಿಪಿ ನೇತೃತ್ವದಲ್ಲಿ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪಬ್ ಗಳ ಮೇಲೆ ಡಿಸಿಪಿ ಟಿ.ಹೆಚ್.ಶೇಖರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಅವಧಿ ಮೀರಿ ತೆರೆದಿದ್ದ ಪಬ್ ಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್, Read more…

ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ನೀರು ಪಾಲಾದ ವ್ಯಕ್ತಿ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಬೂದಿಗುಪ್ಪೆ ಬರಡನಹಳ್ಳಿಯಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ವ್ಯಕ್ತಿಯೊಬ್ಬ ಹಳ್ಳದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬೂದಿಗುಪ್ಪೆ ಗ್ರಾಮದ ಕಾಳಯ್ಯ(40) ಮೃತಪಟ್ಟ ವ್ಯಕ್ತಿ ಕಾಳಯ್ಯ Read more…

BREAKING NEWS: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ; ಸ್ಪಾ ಹೆಸರಲ್ಲಿ ದಂಧೆ ಬೆಳಕಿಗೆ; ಐವರು ಯುವತಿಯರ ರಕ್ಷಣೆ

ಮೈಸೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ Read more…

ಹಿಂಡಲಗಾ ಜೈಲಿನ ಮೇಲೆ ದಾಳಿ ಪ್ರಕರಣ; ಮೊಬೈಲ್ ಚಾರ್ಜರ್, ಬ್ಲೂಟೂತ್ ಡಿವೈಸ್ ಸೇರಿ ಹಲವು ವಸ್ತುಗಳು ವಶಕ್ಕೆ

ಬೆಳಗಾವಿ: ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಪಿ ರೋಹನ್ ಜಗದೀಶ್, 146 ಪೊಲೀಸ್ ಸಿಬ್ಬಂದಿ ಶ್ವಾನ ದಳದೊಂದಿಗೆ ಜೈಲಿನ ಮೇಲೆ ದಾಳಿ Read more…

BREAKING NEWS: ಹಿಂಡಲಗಾ ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ಪೊಲಿಸರು ದಿಢೀರ್ ದಾಳಿ ನಡೆಸಿದ್ದಾರೆ. ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಹಿಂಡಲಗಾ ಜೈಲಿನ ಮೇಲೆ ದಾಳಿ ನಡೆಸಲಾಗಿದ್ದು, ಡಿಸಿಪಿಗೆ ಬೆಳಗಾವಿಯ 5 Read more…

BIG NEWS: ಹುಕ್ಕಾ ಬಾರ್, ತಂಬಾಕು ಮಳಿಗೆಗಳ ಮೇಲೆ ಪೊಲೀಸ್ ದಾಳಿ; ಇಬ್ಬರು ಅರೆಸ್ಟ್

ಬೆಳಗಾವಿ: ರಾಜಧಾನಿ ಬೆಂಗಳೂರಿನ ಬಳಿಕ ಇದೀಗ ಪೊಲೀಸರು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹುಕ್ಕಾ ಬಾರ್, ತಂಬಾಕು ಮಳಿಗೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಳಗಾವಿಯ ಟಿಳಕವಾಡಿಯಲ್ಲಿರುವ ಗ್ಯಾಲರಿ ಸ್ಮೋಕ್ & Read more…

BIG NEWS: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; ರೋರಾ ಥಾಯ್ ಮಸಾಜ್ ಪಾರ್ಲರ್ ಮೇಲೆ ಪೊಲೀಸ್ ದಾಳಿ; ಮೂವರು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಸಾಜ್ ಪಾರ್ಲರ್, ಸ್ಪಾ ಹೆಸರಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಇದೀಗ ಮತ್ತೊಂದು ಸ್ಪಾ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಯಲಹಂಕ Read more…

3 Roses ಹೆಸರಲ್ಲಿ ನಕಲಿ ಟೀ ಪುಡಿ ತಯಾರಿ; ಮನೆ ಮೇಲೆ ಪೊಲೀಸರ ದಾಳಿ

ಬೆಂಗಳೂರು: ನಕಲಿ 3 ರೋಜಸ್ ಟೀ ಪೌಡರ್ ತಯಾರಿಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 200 ಕೆಜಿ ನಕಲಿ ಟೀ ಪೌಡರ್, ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ Read more…

BIG NEWS: ಕಟ್ಟಡದ ನೆಲಮಾಳಿಗೆಯಲ್ಲಿ ವೇಶ್ಯಾವಾಟಿಕೆ ದಂಧೆ; ಪೊಲೀಸರಿಂದ ದಾಳಿ; 3 ಯುವತಿಯರ ರಕ್ಷಣೆ

ಶಿವಮೊಗ್ಗ: ಕಟ್ಟಡದ ನೆಲಮಾಳಿಗೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಶಿವಮೊಗ್ಗದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರದ 1ನೇ ಪ್ಯಾರೆಲ್ ರಸ್ತೆಯಲ್ಲಿ ಕಟ್ಟಡವೊಂದರ ನೆಲಮಾಳಿಗೆಯಲ್ಲಿ Read more…

ಪೋಷಕರೇ ಗಮನಿಸಿ…! ಅನೈತಿಕ ಚಟುವಟಿಕೆ ಲಾಡ್ಜ್ ಮೇಲೆ ಪೊಲೀಸ್ ದಾಳಿ ವೇಳೆ ವಿದ್ಯಾರ್ಥಿಗಳು ಪತ್ತೆ

ಶಿವಮೊಗ್ಗ: ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಲಾಡ್ಜ್ ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ. ಶಿವಮೊಗ್ಗ ನಗರದ ಕೆಆರ್ ಪುರಂ ಬ್ಲೂ ಕ್ರಿಸ್ಟಲ್ ಹೆಸರಿನ Read more…

ಅವಧಿ ಮುಗಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಅವಧಿ ದಿನಾಂಕ ಮುದ್ರಿಸಿ ಮಾರಾಟ; ಗೋಡೌನ್ ಮೇಲೆ ಪೊಲೀಸರ ದಾಳಿ

ಬೆಂಗಳೂರು: ಅವಧಿ ಮುಗಿದ ತಿಂಡಿ, ತಿನಿಸುಗಳ ಪ್ಯಾಕೇಟ್ ಮೇಲೆ ಹೊಸ ಎಕ್ಸ್ ಪೈರ್ ಡೇಟ್ ಮುದ್ರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ Read more…

BIG NEWS: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ; ಬಿಜೆಪಿ ಮುಖಂಡ ಸೇರಿ 8 ಜನರು ಅರೆಸ್ಟ್

ಧಾರವಾಡ: ದೀಪಾವಳಿ ಹಬ್ಬದ ಸಂದರ್ಭದಲ್ಲೇ ಧಾರವಾಡ ಪೊಲೀಸರು ಜೂಜು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದು, ಬಿಜೆಪಿ ಮುಖಂಡ ಸೇರಿದಂತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಬಿಜೆಪಿ ಮುಖಂಡ ಚನ್ನವೀರಗೌಡ ಪಾಟೀಲ್, Read more…

BIG NEWS: ಬಬ್ಬೂರು ಮನೆ ಮೇಲೆ ಪೊಲೀಸರ ದಾಳಿ; ಆನೆದಂತ, ರಕ್ತಚಂದನ ಸೇರಿ 3 ಕೋಟಿ ಮೌಲ್ಯದ ವಸ್ತುಗಳು ವಶ

ಚಿತ್ರದುರ್ಗ: ಬಬ್ಬೂರು ಗ್ರಾಮದ ಮನೆಯ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ವನ್ಯಜೀವಿ ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ Read more…

BIG NEWS: ಹಾಸನ ಜೈಲಿನ ಮೇಲೆ ತಡರಾತ್ರಿ ಪೊಲೀಸರ ದಿಢೀರ್ ದಾಳಿ

ಹಾಸನ: ತಡರಾತ್ರಿ ಪೊಲೀಸರು ಹಾಸನದ ಜೈಲಿನ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಎಸ್ಪಿ ತಮ್ಮಯ್ಯ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಸುಮಾರು 60 Read more…

ISI ಮಾರ್ಕ್ ಇಲ್ಲದ ಹಾಫ್ ಹೆಲ್ಮೆಟ್ ಅಂಗಡಿಗಳ ಮೇಲೆ ಪೊಲೀಸ್‌ ರೇಡ್…!

ಶಿವಮೊಗ್ಗ: ದ್ವಿಚಕ್ರ ವಾಹನ ಸವಾರರು ಐಎಸ್ ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸಬೇಕು ಎಂದು ಈ ಹಿಂದೆಯೇ ಸಂಚಾರಿ ವಿಭಾಗದ ಪೊಲೀಸರು ಹಲವು ಬಾರಿ ಸೂಚನೆ ನೀಡಿದ್ದರೂ ಈ Read more…

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಮೇಲೆ ಪೊಲೀಸ್ ರೈಡ್…!

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಒಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಏಳು ಯುವತಿಯರನ್ನು ರಕ್ಷಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಮಗೆ ಬಂದ ಮಾಹಿತಿಯನ್ನು ಆಧರಿಸಿ ವಿನೋಬ ನಗರ Read more…

BIG NEWS: ಸ್ಯಾಂಟ್ರೋ ರವಿ ನಿವಾಸಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿ ಫ್ಲ್ಯಾಟ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಯಾಂಟ್ರೋ ರವಿಯ ಬೆಂಗಳೂರಿನ ಮೂರು ಫ್ಲ್ಯಾಟ್ ಗಳ ಮೇಲೆ Read more…

BIG NEWS: ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ; 1.60 ಲಕ್ಷ ನಗದು ಪತ್ತೆ

ಕಲಬುರ್ಗಿ: ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕಲಬುರ್ಗಿ ಪೊಲೀಸ್ ಆಯುಕ್ತ ಡಾ.ವೈ.ಎಸ್. ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಕಲಬುರ್ಗಿಯ ಹೊರವಲಯದಲ್ಲಿರುವ ಕೇಂದ್ರ Read more…

BIG NEWS: ಮಂಗಳೂರು ಬಾಂಬ್ ಸ್ಫೋಟ ಪ್ರಕರಣ; ಶಾರಿಕ್, ಮಾಜ್ ಮನೆ ಮೇಲೆ ಪೊಲೀಸರ ದಾಳಿ

ಶಿವಮೊಗ್ಗ: ಮಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಶಾರಿಕ್ ಹಾಗೂ ಮಾಜ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿರುವ ಟಾಕೀಸ್ ರಸ್ತೆಯಲ್ಲಿರುವ Read more…

BIG NEWS: ವೋಟರ್ ಐಡಿ ಅಕ್ರಮ; ಸಚಿವರಿಗೆ ಸೇರಿದ ಲೆಟರ್ ಹೆಡ್, ಚೆಕ್ ಪತ್ತೆ….!

ಬೆಂಗಳೂರು: ಮತದಾರರ ಪಟ್ಟಿ ಗೋಲ್ ಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ಮೇಲೆ ಪೊಲೀಸರು ನಡೆಸಿದ ದಾಳಿ ವೇಳೆ ಸಚಿವರಿಗೆ ಸೇರಿದ ಲೆಟರ್ ಹೆಡ್, ಚೆಕ್ ಪತ್ತೆಯಾಗಿದೆ ಎಂಬ Read more…

BIG NEWS: ಪಟಾಕಿ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಆನೇಕಲ್: ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ಅಂಗಡಿಗಳ ಮೇಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಲೈಸೆನ್ಸ್ ಇಲ್ಲದೇ ಪಟಾಕಿ ಮಾರಾಟ ಮಾಡುತ್ತಿದ್ದ Read more…

BIG NEWS: ಕಾನೂನು ಕ್ರಮ ಕೈಗೊಳ್ಳದೇ ಇಂತವರನ್ನು ಪೂಜೆ ಮಾಡ್ಬೇಕಾ ? PFI ವಿರುದ್ಧ ಸಚಿವ ಸುಧಾಕರ್ ಆಕ್ರೋಶ

ಮೈಸೂರು: ರಾಜ್ಯಾದ್ಯಂತ ಪಿ ಎಫ್ ಐ ಸಂಘಟನೆ ಮುಖಂಡರ ಮೇಲೆ ಪೊಲೀಸರ ದಾಳಿ ವಿಚಾರವಾಗಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಸಮಾಜ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಬಗ್ಗೆ ಮಾಹಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...