alex Certify Police security | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳಗಾವಿ ಅಧಿವೇಶನಕ್ಕೆ ಸಿದ್ಧತೆ: ಭದ್ರತೆಗಾಗಿ 6000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ: ಕಮಿಷನರ್ ಯಡಾ ಮಾರ್ಟಿನ್ ಮಾಹಿತಿ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಇದೆ. ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಅಧಿವೇಶನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. Read more…

BIG NEWS: ದತ್ತಮಾಲಾ ಅಭಿಯಾನ: ದತ್ತಪೀಠದಲ್ಲಿ ಹೋಮ-ಹವನ ವಿಶೇಷ ಪೂಜೆ; ಭದ್ರತೆಗಾಗಿ 2000 ಪೊಲೀಸರ ನಿಯೋಜನೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ಇಮಾಮ್ ದತ್ತಾತ್ರೇಯ ಪೀಠದಲ್ಲಿ ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ದತ್ತಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸುತ್ತಿದ್ದಾರೆ. ಚಿಕ್ಕಮಗಳೂರು Read more…

BIG NEWS: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಸಹಜ ಸ್ಥಿತಿಯತ್ತ ದಾವಣಗೆರೆ; ನಗರದಾದ್ಯಂತ ಪೊಲೀಸ್ ಬಂದೋಬಸ್ತ್

ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆ ವೇಳೆ ದಾವಣಗೆರೆಯಲ್ಲಿ ಕಲ್ಲು ತೂರಾಟ ಘಟನೆ ನಡೆದು, ಉದ್ವಿಗ್ನಗೊಂಡಿದ್ದ ಪರಿಸ್ಥಿತಿ ಸದ್ಯ ಶಂತವಾಗಿದೆ. ದಾವಣಗೆರೆ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಅರಳಿಮರ ವೃತ್ತ, ನೂರಾಣಿ Read more…

BIG NEWS: ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಮುಂಜಾಗೃತಾ ಕ್ರಮ; ಭದ್ರತೆಗೆ ಸಿವಿಲ್ ಡ್ರೆಸ್ ಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ

ಬೆಂಗಳೂರು: ಹೊಸ ವರ್ಷಾಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನ್ಯೂ ಇಯರ್ ಗೆ ಪೊಲೀಸ್ ಇಲಾಖೆ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ಬೆಂಗಳೂರು ನಗರ Read more…

BIG NEWS: ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಉಗ್ರರ ಕರಿನೆರಳ ಭೀತಿ; ಕೇಂದ್ರ ಗೃಹ ಇಲಾಖೆ ಸೂಚನೆ ಬೆನ್ನಲ್ಲೇ ಖಾಕಿ ಕಟ್ಟೆಚ್ಚರ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣೆ ಆರಂಭವಾಗಿದ್ದು, ದೇಶ-ವಿದೇಶಗಳಿಂದಲೂ ಲಕ್ಷಾಂತರ ಜನರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ದಸರಾ ಜಂಬೂ ಸವಾರಿಗೆ ಪೊಲೀಸರು ಕಟ್ಟೆಚ್ಚರ Read more…

BIG NEWS: ಮೈಸೂರು ದಸರಾ ಜೊತೆಗೆ ಬೆಂಗಳೂರು ದಸರಾ ಹಬ್ಬಕ್ಕೂ ಭಾರಿ ಭದ್ರತೆ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜೊತೆಗೆ ಬೆಂಗಳೂರು ದಸರಾ ಹಬ್ಬಕ್ಕೂ ಭದ್ರತೆ ಕಲ್ಪಿಸಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿರುವ ಅದ್ದೂರಿ ದಸರಾ ರಥಗಳ ಮೆರವಣಿಗೆಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. Read more…

BIG NEWS: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಭದ್ರತೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಸಿಎಂ ನಿವಾಸಕ್ಕೆ ಭದ್ರತೆ ನಿಯೋಜಿಸಲಾಗಿದೆ. Read more…

BIG NEWS: ದಸರಾ ಮಹೋತ್ಸವ; ಮೈಸೂರಿನಲ್ಲಿ ಪೊಲೀಸ್ ಬಂದೋಬಸ್ತ್

ಮೈಸೂರು: ನಾಡ ಹಬ್ಬ, ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ. ನಾದಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ಮೈಸೂರು ದಸರಾಗೆ ಕೆಲವೇ ಹೊತ್ತಲ್ಲಿ ಚಾಲನೆ ನಿಡಲಿದ್ದಾರೆ. Read more…

BIG NEWS: ಟೊಮೆಟೊ ಮಾರುಕಟ್ಟೆಗೆ 24X7 ಪೊಲೀಸ್ ಭದ್ರತೆ; ಎಲ್ಲೆಡೆ ಸಿಸಿ ಟಿವಿ ಕಣ್ಗಾವಲು

ಕೋಲಾರ; ಕೆಂಪುರಾಣಿ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಹಲವು ಮಾರುಕಟ್ಟೆಗಳಲ್ಲಿ ಟೊಮೆಟೊ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಲೆ ಏರಿಕೆ ನಡುವೆ ಟೊಮೆಟೊ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, Read more…

BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲಿ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆದಿರುವ ಬೆನ್ನಲ್ಲೇ ಇತ್ತ ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಬೆಂಗಳೂರಿನ Read more…

BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ರಚನೆಗೆ ಕಸರತ್ತು ಮುಂದುವರೆದಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ Read more…

BIG NEWS: ನಾಳೆಯಿಂದ SSLC ಪರೀಕ್ಷೆ; ಪರೀಕ್ಷಾ ಕೇಂದ್ರದ ಸುತ್ತ ಪೊಲೀಸ್ ಭದ್ರತೆ

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ Read more…

BIG NEWS: ಸಕ್ಕರೆ ನಾಡಲ್ಲಿ ಪೊಲೀಸ್ ಬಿಗಿ ಭದ್ರತೆ; ಎಲ್ಲೆಲ್ಲೂ ಖಾಕಿ ಸರ್ಪಗಾವಲು

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಂಡ್ಯದ ಮದ್ದೂರಿಗೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಖಾಕಿ ಹೈ ಅಲರ್ಟ್ ಘೋಷಿಸಲಾಗಿದೆ. ದಶಪಥ Read more…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಶಾ ಮಿಂಚಿನ ಸಂಚಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಕಾರ್ಯಕ್ರಮಕ್ಕಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಮಂಗಳೂರಿನಲ್ಲಿ ಕಾನೂನು Read more…

BIG NEWS: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿ ಬಿಗಿ ಭದ್ರತೆ; 1 ಸಾವಿರ ಪೊಲೀಸರ ನಿಯೋಜನೆ

ಮಂಡ್ಯ: ಒಂದೆಡೆ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂಸ ಸಂಕೀರ್ತನಾ ಯಾತ್ರೆ ಆರಂಭಿಸಿದ್ದು, ನಿಮಿಷಾಂಬಾ ದೇಗುಲದಿಂದ ಕೋಟೆ ಆಂಜನೇಯ ದೇವಸ್ಥಾನದವರೆಗೆ ಸಂಕೀರ್ತನಾ ಯಾತ್ರೆ ನಡೆಯುತ್ತಿದೆ. ಇದೇ ವೇಳೆ ಶ್ರೀರಂಗಪಟ್ಟಣದ ಜಾಮಿಯಾ ಮಸಿದಿ Read more…

BIG NEWS: BJP ಜನಸ್ಪಂದನಾ ಸಮಾವೇಶಕ್ಕೆ ಪೊಲೀಸ್ ಭದ್ರತೆ; ನಾಲ್ಕು ಜಿಲ್ಲೆಗಳ ಆರಕ್ಷಕರ ನಿಯೋಜನೆ

ಬೆಂಗಳೂರು: ಇಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಬೃಹತ್ ಜನಸ್ಪಂದನಾ ಸಮಾವೇಶ ನಡೆಯಲಿದ್ದು, ಸರ್ಕಾರದ ಮೂರು ವರ್ಷದ ಸಾಧನೆಯೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಶಕ್ತಿ ಪ್ರದರ್ಶಕ್ಕೆ ವೇದಿಕೆ ಸಜ್ಜಾಗಿದೆ. ಸುಮಾರು 40 Read more…

BIG NEWS: ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ; ಹೆಜ್ಜೆ ಹೆಜ್ಜೆಗೂ ಪೊಲೀಸ್ ಬಿಗಿ ಭದ್ರತೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಲಿದ್ದು, ಹೆಜ್ಜೆ ಹೆಜ್ಜೆಗೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಇಂದು ಮಧ್ಯಾಹ್ನ 11:55ಕ್ಕೆ ಪ್ರಧಾನಿ ಮೋದಿ ಯಲಹಂಕ Read more…

ಗೃಹ ಸಚಿವರ ನಿವಾಸಕ್ಕೆ ಪೊಲೀಸ್ ಭದ್ರತೆ

ಬೆಂಗಳೂರು: ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಗೊಂದಲದ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವರ ಮನೆಗೆ ಪೊಲೀಸ್ ಭದ್ರತೆ Read more…

ನಟ ಸೂರ್ಯ ನಿವಾಸಕ್ಕೆ ಸರ್ಪಗಾವಲು; ಭದ್ರತೆ ಹೆಚ್ಚಿಸಿದ ಪೊಲೀಸರು, ಕಾರಣ ಗೊತ್ತಾ…?

ಚೆನ್ನೈ: ‘ಜೈಭೀಮ್’ ತಮಿಳು ಚಿತ್ರ ವಿವಾದ ಹಿನ್ನೆಲೆಯಲ್ಲಿ ನಟ ಸೂರ್ಯ ಅವರ ನಿವಾಸಕ್ಕೆ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ವನ್ನಿಯಾರ್ ಸಮುದಾಯಕ್ಕೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸೂರ್ಯನಿಗೆ ಹೊಡೆದರೆ Read more…

BIG NEWS: ಇಂದ್ರಜಿತ್ ಲಂಕೇಶ್ ಮನೆಗೆ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಸಿಡಿದೆದ್ದಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿವಾಸಕ್ಕೆ ಈಗ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ದರ್ಶನ್ ವಿರುದ್ಧ ಹಲ್ಲೆ ಆರೋಪ ಹಿನ್ನೆಲೆಯಲ್ಲಿ ಕೋರಮಂಗಲದಲ್ಲಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...